alex Certify Announce | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಕೃಷಿ ಸಾಲ, ವಿಮಾ ಪ್ಯಾಕೇಜ್ ಹೊಸ ಯೋಜನೆ ಘೋಷಣೆ ನಾಳೆ

ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ರೈತರಿಗೆ ಕೃಷಿ ಸಾಲ ಮತ್ತು ಬೆಳೆ ವಿಮೆಗೆ ಒತ್ತು ನೀಡುವ ಹಲವಾರು Read more…

ಸಂಕಷ್ಟದಲ್ಲಿರುವ ಜವಳಿ ಉದ್ಯಮಕ್ಕೆ ಗುಡ್ ನ್ಯೂಸ್: ಹಣಕಾಸು ನೆರವು ಘೋಷಣೆ ಸಾಧ್ಯತೆ

ನವದೆಹಲಿ: ವರ್ಷಾಂತ್ಯದ ವೇಳೆಗೆ ಸರ್ಕಾರವು ಜವಳಿ ಉದ್ಯಮಕ್ಕೆ ಹಣಕಾಸಿನ ಪ್ರೋತ್ಸಾಹವನ್ನು ಘೋಷಿಸುವ ಸಾಧ್ಯತೆಯಿದೆ. ಅನಾರೋಗ್ಯದಿಂದ ಬಳಲುತ್ತಿರುವ ಜವಳಿ ಮತ್ತು ಉಡುಪು ಉದ್ಯಮಕ್ಕೆ ಭಾರತ ಸರ್ಕಾರವು ಈ ವರ್ಷದ ಅಂತ್ಯದ Read more…

ಜಯದೇವ ಹೃದ್ರೋಗ ಸಂಸ್ಥೆ ಸೇರಿ ಮೂವರಿಗೆ ಕೆಂಪೇಗೌಡ ಪ್ರಶಸ್ತಿ ಘೋಷಣೆ

ಬೆಂಗಳೂರು: ಜಯದೇವ ಹೃದ್ರೋಗ ಸಂಸ್ಥೆ ಸೇರಿ ಮೂವರಿಗೆ ನಾಡಪ್ರಭು ಕೆಂಪೇಗೌಡ ಅಂತರಾಷ್ಟ್ರೀಯ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಬೆಂಗಳೂರಿನ ಕೆಕೆ ಗೆಸ್ಟ್ ಹೌಸ್ ನಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೆಂಪೇಗೌಡ Read more…

BIG NEWS: ಸಿಇಟಿ ಪರೀಕ್ಷಾ ಫಲಿತಾಂಶ ಪ್ರಕಟ; ಟಾಪರ್ ಗಳ ಬಗ್ಗೆ ಇಲ್ಲಿದೆ ಮಾಹಿತಿ

2023-24ನೇ ಸಾಲಿನ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ ಸಿಇಟಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಬೆಂಗಳೂರಿನ ಮಲ್ಲೇಶ್ವರಂ ಕೆಇಎ ಕಚೇರಿಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದ್ದಾರೆ. Read more…

BIG NEWS: ಮುಂದಿನ ಸಂಪುಟ ಸಭೆ ಬಳಿಕ ಗ್ಯಾರಂಟಿ ಯೋಜನೆಗಳ ಜಾರಿ ಆದೇಶ; ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್ ಘೋಷಿಸಿದ್ದ 5 ಗ್ಯಾರಂಟಿ ಯೋಜನೆಗಳಿಗೆ ಮೊದಲ ಸಚಿವ ಸಂಪುಟ ಸಭೆಯಲ್ಲಿ ತಾತ್ವಿಕ ಒಪ್ಪಿಗೆ ದೊರೆತಿದ್ದು, ಮುಂದಿನ ಸಂಪುಟ ಸಭೆ ಬಳಿಕ ಅಧಿಕೃತ ಆದೇಶ ಹೊರಡಿಸಲಾಗುವುದು ಎಂದು Read more…

BREAKING: 5 ಗ್ಯಾರಂಟಿಗಳಿಗೆ ಸಂಪುಟ ಸಭೆಯಲ್ಲಿ ಅನುಮೋದನೆ; ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ನೂತನ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಮೊದಲ ಸಚಿವ ಸಂಪುಟ ಸಭೆ ಮುಕ್ತಾಯವಾಗಿದ್ದು, ಪ್ರಣಾಳಿಕೆಯಲ್ಲಿ ನಾವು ಹಲವು ಭರವಸೆಗಳನ್ನು ಘೋಷಿಸಿದ್ದೇವೆ. ಇವು ಕೇವಲ ಒಂದು ವರ್ಷದಲ್ಲಿ ಈಡೇರಿಸುವಂತದ್ದಲ್ಲ Read more…

BREAKING: ನೂತನ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮೊದಲ ಸಚಿವ ಸಂಪುಟ ಸಭೆ ಆರಂಭ

ಬೆಂಗಳೂರು: ನೂತನ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮೊದಲ ಸಚಿವ ಸಂಪುಟ ಸಭೆ ಆರಂಭವಾಗಿದೆ. ವಿಧಾನಸೌಧದಲ್ಲಿ ನೂತನ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉಪಸ್ಥಿತಿಯಲ್ಲಿ ಮೊದಲ ಸಚಿವ Read more…

BREAKING: ಇಂದೇ 5 ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ; ನೂತನ ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಕಾಂಗ್ರೆಸ್ ನೀಡಿದ್ದ 5 ಗ್ಯಾರಂಟಿ ಭರವಸೆಗಳನ್ನು ಇಂದೇ ಜಾರಿಗೆ ತರುವುದಾಗಿ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ಮಾತನಾಡಿದ, Read more…

ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್: ಗಾಯಗೊಂಡಿರುವ ಕೆ.ಎಲ್. ರಾಹುಲ್ ಬದಲಿಗೆ ಇಶಾನ್ ಕಿಶನ್; ಬಿಸಿಸಿಐ ಘೋಷಣೆ

ಮುಂಬೈ: 2023ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಗಾಯಗೊಂಡಿರುವ ಕೆ.ಎಲ್. ರಾಹುಲ್ ಬದಲಿಗೆ ಇಶಾನ್ ಕಿಶನ್ ಅವರನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಸೋಮವಾರ ಘೋಷಿಸಿದೆ. ಮೇ 1 Read more…

BIG NEWS: SSLC ಪರೀಕ್ಷಾ ಫಲಿತಾಂಶ ಪ್ರಕಟ; ಈ ಬಾರಿಯೂ ಬಾಲಕಿಯರದ್ದೇ ಮೇಲುಗೈ

ಬೆಂಗಳೂರು: ವಿದ್ಯಾರ್ಥಿ ಜೀವನದ ಮಹತ್ವದ ಘಟ್ಟ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಸುದ್ದಿಗೋಷ್ಠಿ ನಡೆಸಲಾಗಿದ್ದು, ಫಲಿತಾಂಶ ಪ್ರಕಟಿಸಲಾಗಿದೆ. ಈ Read more…

ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ನಿವೃತ್ತಿ ಘೋಷಿಸಿದ ಹಿರಿಯ ನಾಯಕ ವಿ.ಆರ್. ಸುದರ್ಶನ್

ಕೋಲಾರ: ವಿಧಾನ ಪರಿಷತ್ ಮಾಜಿ ಸಭಾಪತಿ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ವಿ.ಆರ್. ಸುದರ್ಶನ್ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ವಿ.ಆರ್. ಸುದರ್ಶನ್ ಕೋಲಾರ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ Read more…

BIG NEWS: ರೈತ ಮಕ್ಕಳನ್ನು ಮದುವೆಯಾದರೆ 2 ಲಕ್ಷ ರೂ. ಅನುದಾನ; ಹೆಚ್.ಡಿ. ಕುಮಾರಸ್ವಾಮಿ ಘೋಷಣೆ

ಕೋಲಾರ: ರಾಜ್ಯದಲ್ಲಿ ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬಂದರೆ ರೈತ ಮಕ್ಕಳನ್ನು ಮದುವೆಯಾದವರಿಗೆ 2 ಲಕ್ಷ ರೂಪಾಯಿ ಅನುದಾನ ನೀಡುವುದಾಗಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ. ಕೋಲಾರದ ಮುಳಬಾಗಿಲು Read more…

BIG NEWS: ಸಂಜೆಯೊಳಗೆ BJP ಅಭ್ಯರ್ಥಿಗಳ ಪಟ್ಟಿ ಪ್ರಕಟ; ಮಾಜಿ ಸಿಎಂ ಯಡಿಯೂರಪ್ಪ ಮಾಹಿತಿ

ನವದೆಹಲಿ: ವಿಧಾನಸಭಾ ಚುನಾವಣೆಗೆ ಕೇವಲ ಒಂದು ತಿಂಗಳು ಮಾತ್ರ ಸಮಯವಿದ್ದು, ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಇಂದು ಬಿಡುಗಡೆಯಾಗಲಿದೆ. ಅಭ್ಯರ್ಥಿಗಳ ಪಟ್ಟಿ ಫೈನಲ್ ಮಾಡುವ ನಿಟ್ಟಿನಲ್ಲಿ ಕೇಂದ್ರ ನಾಯಕರು ಸಭೆ Read more…

BIG NEWS: ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಘೋಷಿಸಿದ YSV ದತ್ತಾ

ಚಿಕ್ಕಮಗಳೂರು: ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ಮಾಜಿ ಶಾಸಕ ವೈ.ಎಸ್.ವಿ. ದತ್ತಾ ಅವರಿಗೆ ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಪಕ್ಷದ ವಿರುದ್ಧ ಸಿಡಿದೆದ್ದು, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. Read more…

BIG BREAKING: ಇಂದು ಬೆಳಗ್ಗೆ 11.30 ಕ್ಕೆ ರಾಜ್ಯ ವಿಧಾನಸಭೆ ಚುನಾವಣೆ ಘೋಷಣೆ: ಇಂದಿನಿಂದಲೇ ನೀತಿ ಸಂಹಿತೆ ಜಾರಿ

ನವದೆಹಲಿ: ರಾಜ್ಯ ವಿಧಾನಸಭೆ ಚುನಾವಣೆಗೆ ಇವತ್ತೇ ದಿನಾಂಕ ಘೋಷಣೆ ಮಾಡುವ ಸಾಧ್ಯತೆ ಇದೆ. ಇಂದು ಬೆಳಿಗ್ಗೆ 11:30 ಕ್ಕೆ ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿ ಕರೆದಿದೆ. ಚುನಾವಣಾ Read more…

BIG NEWS: ರಾಜ್ಯ ವಿಧಾನಸಭೆ ಚುನಾವಣೆ ಘೋಷಣೆಗೆ ಕ್ಷಣಗಣನೆ; ಏ. 5 ರೊಳಗೆ ದಿನಾಂಕ ಪ್ರಕಟ ಸಾಧ್ಯತೆ

ನವದೆಹಲಿ: ರಾಜ್ಯ ವಿಧಾನಸಭೆ ಚುನಾವಣೆ ಏಪ್ರಿಲ್ ಮೊದಲ ವಾರ ಪ್ರಕಟವಾಗುವ ಸಾಧ್ಯತೆ ಇದೆ. ಚುನಾವಣೆ ದಿನಾಂಕ ಘೋಷಣೆಗೆ ಕ್ಷಣಗಣನೆ ಶುರುವಾಗಿದ್ದು, ಏಪ್ರಿಲ್ 5ರೊಳಗೆ ವಿಧಾನಸಭೆ ಚುನಾವಣೆ ಘೋಷಣೆಯಾಗುವ ಸಾಧ್ಯತೆ Read more…

BIG NEWS: ನಾಳೆಯೇ ರಾಜ್ಯ ವಿಧಾನಸಭೆ ಚುನಾವಣೆ ಘೋಷಣೆ ಸಾಧ್ಯತೆ

ಬೆಂಗಳೂರು: ಮಾರ್ಚ್ 29, ಏಪ್ರಿಲ್ 4 ಇಲ್ಲವೇ 8 ರಂದು ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. 2018ರಲ್ಲಿ ನಡೆದ ವಿಧಾನಸಭೆ ಚುನಾವಣೆಗೆ Read more…

BIG BREAKING: ಯಾವುದೇ ಕ್ಷಣದಲ್ಲಿ ರಾಜ್ಯ ವಿಧಾನಸಭೆ ಚುನಾವಣೆ ಘೋಷಣೆಗೆ ಸಿದ್ಧತೆ; ಮಾ. 27, 28 ರಂದು ಘೋಷಣೆ ಸಾಧ್ಯತೆ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯ ಪೂರ್ವ ಸಿದ್ಧತೆ ಕೈಗೊಳ್ಳಲು ಜಿಲ್ಲೆಗಳಿಗೆ ಮುಖ್ಯ ಚುನಾವಣಾ ಅಧಿಕಾರಿ ಕಚೇರಿಯಿಂದ ಪತ್ರ ಬರೆಯಲಾಗಿದೆ. ಜಿಲ್ಲಾ ಚುನಾವಣಾ ಅಧಿಕಾರಿಗಳಿಗೆ ಚುನಾವಣೆ ಸಿದ್ಧತೆಯ ಕುರಿತಾಗಿ ಸೂಚನೆ Read more…

BIG NEWS: ರಾಜ್ಯ ವಿಧಾನಸಭೆಗೆ ಇದೇ ತಿಂಗಳ ಕೊನೆ ವಾರ ಚುನಾವಣೆ ಘೋಷಣೆ ಸಾಧ್ಯತೆ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಮಾರ್ಚ್ ಕೊನೆಯ ವಾರ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ. ಮೇ ಎರಡನೇ ವಾರ ಚುನಾವಣೆ ನಡೆಯುವ ನಿರೀಕ್ಷೆ ಇದೆ. ಚುನಾವಣಾ ಆಯೋಗದಿಂದ ಸಂಪೂರ್ಣ Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಬಜೆಟ್ ನಲ್ಲಿ 8 ನೇ ವೇತನ ಆಯೋಗ ಘೋಷಣೆ ಸಾಧ್ಯತೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆ. 1 ರಂದು ಮಂಡಿಸಲಿರುವ ಬಜೆಟ್ ನಲ್ಲಿ 8ನೇ ವೇತನ ಆಯೋಗ ಘೋಷಿಸುವ ನಿರೀಕ್ಷೆ ಇದೆ. ಬಜೆಟ್ ಅಧಿವೇಶನ ನಾಳೆಯಿಂದ Read more…

BIG NEWS: ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ; PSI ಹಗರಣದ ಕಿಂಗ್ ಪಿನ್ ರುದ್ರೇಗೌಡ ಪಾಟೀಲ್ ಘೋಷಣೆ

ಕಲಬುರ್ಗಿ: 545 ಪಿ ಎಸ್ ಐ ಹುದ್ದೆ ನೇಮಕಾತಿ ಅಕ್ರಮ ಪ್ರಕರಣದ ಕಿಂಗ್ ಪಿನ್ ರುದ್ರೇಗೌಡ ಪಾಟೀಲ್ ಇದೀಗ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ನಿನ್ನೆ ರುದ್ರೇಗೌಡ ಪಾಟೀಲ್ ನನ್ನು Read more…

BREAKING: 3 ರಾಜ್ಯಗಳ ವಿಧಾನಸಭಾ ಚುನಾವಣೆಗೆ ಡೇಟ್ ಫಿಕ್ಸ್

ನವದೆಹಲಿ: ತ್ರಿಪುರಾ, ಮೇಘಾಲಯ, ನಾಗಾಲ್ಯಾಂಡ್ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಗೆ ಮುಹೂರ್ತ ನಿಗದಿಯಾಗಿದೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತರು, ತ್ರಿಪುರಾದಲ್ಲಿ ಫೆಬ್ರವರಿ 16ರಂದು Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಉಚಿತವಾಗಿ ನೀರು ನೀಡಲು ಬಜೆಟ್ ನಲ್ಲಿ ಘೋಷಣೆ ಸಾಧ್ಯತೆ

ಬೆಂಗಳೂರು: ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ಈ ಅವಧಿಯ ಕೊನೆಯ ಬಜೆಟ್ ನಲ್ಲಿ ಜನಪ್ರಿಯ ಯೋಜನೆಗಳನ್ನು ಘೋಷಿಸಲು ಬಿಜೆಪಿ ಸರ್ಕಾರ ಮುಂದಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಮನೆ ಮನೆಗಳಿಗೆ ಕುಡಿಯುವ ನೀರು Read more…

BIG NEWS: 2023ರ ವಿಧಾನಸಭಾ ಚುನಾವಣೆ; ಕೋಲಾರದಿಂದ ಸ್ಪರ್ಧಿಸುವುದಾಗಿ ಘೋಷಿಸಿದ ಸಿದ್ದರಾಮಯ್ಯ

ಕೋಲಾರ: 2023ರ ವಿಧಾನಸಭಾ ಚುನಾವಣೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದಾರೆ. ಇಂದು ಕೋಲಾರದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಸಿದ್ದರಾಮಯ್ಯ, ನಾನು ಮುಂದಿನ ಚುನಾವಣೆಯಲ್ಲಿ Read more…

BIG NEWS: ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಎಸ್.ಎಂ.ಕೃಷ್ಣ

ಬೆಂಗಳೂರು: ನಾನು ರಾಜಕೀಯದಿಂದ ನಿವೃತ್ತಿ ಪಡೆಯುತ್ತಿದ್ದೇನೆ ಎಂದು ಮಾಜಿ ಸಿಎಂ ಎಸ್.ಎಂ.ಕೃಷ್ಣ ಅಧಿಕೃತವಾಗಿ ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಎಸ್.ಎಂ.ಕೃಷ್ಣ, ನಾನು ರಾಜಕೀಯದಿಂದ ದೂರ ಉಳಿದು ಬಹಳ ದಿನಗಳು ಕಳೆದಿವೆ. Read more…

BIG NEWS: ಬಿಪಿಎಲ್ ಕಾರ್ಡ್ ದಾರರಿಗೆ ಬಿಗ್ ಶಾಕ್

ಬೆಂಗಳೂರು: ಪಡಿತರದಾರರಿಗೆ ನಿಡಲಾಗುತ್ತಿದ್ದ 10 ಕೆಜಿ ಉಚಿತ ಅಕ್ಕಿಯಲ್ಲಿ 4 ಕೆಜಿ ಅಕ್ಕಿ ಕಡಿತ ಮಾಡಲಾಗುತ್ತಿದೆ ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ Read more…

BIG NEWS: ಎಸ್ ಎಸ್ ಎಲ್ ಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು; 2023ರ ಮಾರ್ಚ್-ಏಪ್ರಿಲ್ ನಲ್ಲಿ ನಡೆಯಲಿರುವ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ. ಕರ್ನಾಟಕ ಪ್ರೌಢಶಾಲಾ ಶಿಕ್ಷಣ ಪರೀಕ್ಷಾ ಮಂಡಳಿ ಇಂದು ವೇಳಾಪಟ್ಟಿ Read more…

ವಿಶ್ವದ ಮೊದಲ, ಅತಿ ಎತ್ತರದ ಕೆಂಪೇಗೌಡರ ಕಂಚಿನ ಪ್ರತಿಮೆ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಸೇರ್ಪಡೆ

ಬೆಂಗಳೂರು: ವಿಶ್ವದ ಮೊದಲ ಮತ್ತು ಅತ್ಯಂತ ಎತ್ತರದ ಕಂಚಿನ ಪ್ರತಿಮೆ ಎಂಬ ದಾಖಲೆಗೆ ಕೆಂಪೇಗೌಡರ ಪ್ರತಿಮೆ ಪಾತ್ರವಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ Read more…

BIG NEWS: ಎಲೊನ್‌ ಮಸ್ಕ್‌ ಬಳಿಕ ಜುಕರ್‌ಬರ್ಗ್‌ ಸರದಿ, 11 ಸಾವಿರ ಉದ್ಯೋಗಿಗಳನ್ನು ವಜಾ ಮಾಡುವುದಾಗಿ ಮೆಟಾ ಘೋಷಣೆ…!

ಟ್ವಿಟರ್ ಅನ್ನು ಸ್ವಾಧೀನಪಡಿಸಿಕೊಂಡ ನಂತರ ಸಿಇಓ ಎಲೊನ್ ಮಸ್ಕ್ ಅನೇಕ ಉದ್ಯೋಗಿಗಳನ್ನು ವಜಾ ಮಾಡಿದ್ದರು. ಈ ಬೆಳವಣಿಗೆಯಿಂದ ಸಾಮಾಜಿಕ ಮಾಧ್ಯಮ ಮತ್ತು ತಂತ್ರಜ್ಞಾನದ ಜಗತ್ತಿನಲ್ಲಿ ಭಯ ಶುರುವಾಗಿತ್ತು. ಯಾವುದೇ Read more…

BIG NEWS: ಮೈಸೂರು ಭಾಗದ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಘೋಷಣೆ

ಮೈಸೂರು: ವಿಧಾನಸಭಾ ಚುನಾವಣೆಗೆ ಆಡಳಿತಾರೂಢ ಬಿಜೆಪಿ ಜನಸಂಕಲ್ಪ ಯಾತ್ರೆ ಮೂಲಕ ಮತದಾರರನ್ನು ಸೆಳೆಯುತ್ತಿದ್ದರೆ, ವಿಪಕ್ಷ ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ ಮೂಲಕ ರಾಜ್ಯದಲ್ಲಿ ಸಂಚಲನ ಮೂಡಿಸುತ್ತಿದೆ. ಇದೀಗ ಜೆಡಿಎಸ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...