alex Certify Announce | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದೈವ ನರ್ತನ ಮಾಡುವವರಿಗೆ ಮಾಸಾಶನ ಘೋಷಣೆ: ಸಚಿವ ಸುನೀಲ್ ಕುಮಾರ್ ಮಾಹಿತಿ

ಬೆಂಗಳೂರು: ಕನ್ನಡದ ಕಾಂತಾರಾ ಚಿತ್ರದ ಜನಪ್ರಿಯತೆ ನಡುವೆಯೇ ಇದೀಗ ರಾಜ್ಯ ಸರ್ಕಾರ ಮಹತ್ವದ ಘೋಷಣೆ ಮಾಡಿದೆ. ದೈವ ನರ್ತನ ಮಾಡುವವರಿಗೆ ಮಾಸಾಶನ ನೀಡಲು ತೀರ್ಮಾನಿಸಲಾಗಿದೆ ಎಂದು ಕನ್ನಡ ಮತ್ತು Read more…

ನ್ಯಾಟೋ ರಾಷ್ಟ್ರಗಳಿಗೆ ಅಣ್ವಸ್ತ್ರ ದಾಳಿ ಎಚ್ಚರಿಕೆ ನೀಡಿದ ರಷ್ಯಾ: ಉಕ್ರೇನ್ ನ 4 ರಾಜ್ಯಗಳ ಸೇರ್ಪಡೆ ಬಗ್ಗೆ ಪುಟಿನ್ ಘೋಷಣೆ

ಮಾಸ್ಕೋ: ಅಣ್ವಸ್ತ್ರ ದಾಳಿ ಎಚ್ಚರಿಕೆಯನ್ನು ಲಘುವಾಗಿ ಪರಿಗಣಿಸಬೇಡಿ ಎಂದು ರಷ್ಯಾ ಭದ್ರತಾ ಸಮಿತಿ ಕಾರ್ಯದರ್ಶಿ ಎಚ್ಚರಿಕೆ ನೀಡಿದ್ದಾರೆ. ರಷ್ಯಾ ಭದ್ರತಾ ಸಮಿತಿ ಕಾರ್ಯದರ್ಶಿ ಮೆಡ್ವೆಡೇವ್ ರಷ್ಯಾ ಭದ್ರತೆಗೆ ಬೆದರಿಕೆಯಾದರೆ Read more…

ಅಚ್ಚರಿ ನಿರ್ಧಾರ ಕೈಗೊಂಡ MS ಧೋನಿ; ನಾಳೆ ಮಧ್ಯಾಹ್ನ ಮಹತ್ವದ ತೀರ್ಮಾನ ಘೋಷಣೆ

ಭಾರತ ಪುರುಷರ ಕ್ರಿಕೆಟ್ ತಂಡದ ಮಾಜಿ ನಾಯಕ ಮತ್ತು ವಿಕೆಟ್ ಕೀಪರ್ ಮಹೇಂದ್ರ ಸಿಂಗ್ ಧೋನಿ ಸೆಪ್ಟೆಂಬರ್ 25 ರಂದು ಮಹತ್ವದ ತೀರ್ಮಾನ ಪ್ರಕಟಿಸಲಿದ್ದಾರೆ. ಸೆಪ್ಟೆಂಬರ್ 25 ರಂದು Read more…

ಪ್ರವೀಣ್ ನೆಟ್ಟಾರು ಕುಟುಂಬ ಸದಸ್ಯರಿಗೆ ಸಿಎಂ ಕಚೇರಿಯಲ್ಲಿ ಕೆಲಸ; ಸಿಎಂ ಘೋಷಣೆ

ದೊಡ್ಡಬಳ್ಳಾಪುರ: ಇತ್ತೀಚೆಗೆ ಹತ್ಯೆಯಾಗಿದ್ದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಮುಖ್ಯಮಂತ್ರಿಗಳ ಕಚೇರಿಯಲ್ಲಿ ನೌಕರಿ ನೀಡುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ. ದೊಡ್ಡಬಳ್ಳಾಪುರದಲ್ಲಿ ನಡೆದ ಬಿಜೆಪಿ ಜನಸ್ಪಂದನಾ ಸಮಾವೇಶದಲ್ಲಿ Read more…

ಕಾರು ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಭರ್ಜರಿ ಗುಡ್ ನ್ಯೂಸ್: ಕೈಗೆಟುಕುವ ದರದಲ್ಲಿ ಸಿಗಲಿದೆ ಈ ‘ಎಲೆಕ್ಟ್ರಿಕ್ ವೆಹಿಕಲ್’

ಟಾಟಾ ಮೋಟಾರ್ಸ್‌ ಕಂಪನಿಯ ಟಿಯಾಗೋ ಎಲೆಕ್ಟ್ರಿಕ್‌ ವೆಹಿಕಲ್‌ ಸದ್ಯದಲ್ಲೇ ಮಾರುಕಟ್ಟೆಗೆ ಬರಲಿದೆ. ಹೊಸ ಟಿಯಾಗೋ ಇವಿ ಲಾಂಚ್‌ ಅನ್ನು ಈಗಾಗ್ಲೇ ಟಾಟಾ ಮೋಟಾರ್ಸ್‌ ಖಚಿತಪಡಿಸಿದೆ. ಗ್ರಾಹಕರಿಗೆ ಕೈಗೆಟುಕುವ ದರದಲ್ಲಿ Read more…

BIG NEWS: ಮಳೆ ಅವಾಂತರ; 10 ಸಾವಿರ ಪರಿಹಾರ ಘೋಷಿಸಿದ BBMP

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ವರುಣಾರ್ಭಟಕ್ಕೆ ಜನರು ತತ್ತರಿಸಿದ್ದು, ರಾತ್ರಿಯಿಡಿ ಸುರಿದ ಗುಡುಗು ಸಹಿತ ಭಾರಿ ಮಳೆಗೆ ಹಲವು ಮನೆಗಳಿಗೆ ನೀರು ನುಗ್ಗಿ ಜನರು ಪರದಾಡುತ್ತಿದ್ದಾರೆ. ಬಡಾವಣೆಗಳು ಜಲಾವೃತಗೊಂಡಿದ್ದು, ರಸ್ತೆಗಳು Read more…

BIG NEWS: CET ಫಲಿತಾಂಶ ಪ್ರಕಟ; ಈ ಬಾರಿ ವಿದ್ಯಾರ್ಥಿಗಳ ಮೇಲುಗೈ

ಬೆಂಗಳೂರು: ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ, 2021-22ನೇ ಸಾಲಿನ ಸಿಇಟಿ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಿದ್ದಾರೆ. ಈ ಬಾರಿ ಸಿಇಟಿಯಲ್ಲಿ ವಿದ್ಯಾರ್ಥಿಗಳು ಮೇಲುಗೈ ಸಾಧಿಸಿದ್ದಾರೆ. ಎಂಜಿನಿಯರಿಂಗ್ ನಲ್ಲಿ ಯಲಹಂಕ Read more…

BIG BREAKING: ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಭಾರತದ ಧ್ವಜಧಾರಿಯಾಗಲಿದ್ದಾರೆ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು

ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಅವರಿಗೆ ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಭಾರತದ ಧ್ವಜ ಹಿಡಿಯುವ ಅವಕಾಶ ಸಿಕ್ಕಿದೆ. ಬರ್ಮಿಂಗ್ಹ್ಯಾಮ್ -2022 ಕಾಮನ್ವೆಲ್ತ್ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಟೀಮ್ ಇಂಡಿಯಾದ Read more…

ಮದುವೆಯಾದ ಎರಡೇ ತಿಂಗಳಿಗೆ ಗುಡ್‌ ನ್ಯೂಸ್‌ ಕೊಟ್ಟಿದೆ ಬಾಲಿವುಡ್‌ ನ ಈ ಸ್ಟಾರ್‌ ಜೋಡಿ

ಆಲಿಯಾ ಭಟ್‌ ಹಾಗೂ ರಣಬೀರ್‌ ಕಪೂರ್‌ ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ. ಎರಡು ತಿಂಗಳ ಹಿಂದಷ್ಟೆ ಮದುವೆಯಾಗಿದ್ದ ಈ ಜೋಡಿಗೆ ಈಗ ಪ್ರಮೋಷನ್‌ ಸಿಗ್ತಾ ಇದೆ. ಆಲಿಯಾ Read more…

BIG BREAKING: ರಾಷ್ಟ್ರಪತಿ ಚುನಾವಣೆ ದಿನಾಂಕ ಘೋಷಿಸಿದ ಚುನಾವಣಾ ಆಯೋಗ

ನವದೆಹಲಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧಿಕಾರಾವಧಿ ಜುಲೈ 24ಕ್ಕೆ ಅಂತ್ಯವಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗ ರಾಷ್ಟ್ರಪತಿ ಚುನಾವಣೆ ದಿನಾಂಕ ಘೋಷಣೆ ಮಾಡಿದೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಶುಭ ಸುದ್ದಿ: ಉದ್ಯೋಗಿಗಳಿಗೆ ಸಂಬಳ ಭಾರಿ ಹೆಚ್ಚಳ ಘೋಷಣೆ

ನವದೆಹಲಿ: ಕೋವಿಡ್-19 ಪರಿಸ್ಥಿತಿ ತಿಳಿಯಾಗುತ್ತಿದ್ದು, ಅಮೆಜಾನ್, ಗೂಗಲ್, ಮೈಕ್ರೋಸಾಫ್ಟ್ ಸೇರಿದಂತೆ ಹಲವಾರು ಕಂಪನಿಗಳು ತಮ್ಮ ಉದ್ಯೋಗಿಗಳಿಗೆ ಭಾರಿ ವೇತನ ಹೆಚ್ಚಳವನ್ನು ಘೋಷಿಸಿವೆ ಎಂದು ವರದಿಯಾಗಿದೆ. 2020 ರಿಂದ, ಸಾಂಕ್ರಾಮಿಕ Read more…

BIG NEWS: SSLC ಫಲಿತಾಂಶ ಪ್ರಕಟ; 625ಕ್ಕೆ 625 ಅಂಕ ಪಡೆದ 145 ವಿದ್ಯಾರ್ಥಿಗಳು; ಇಲ್ಲಿದೆ ಟಾಪರ್ಸ್ ಲಿಸ್ಟ್

ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಕಳೆದ 10 ವರ್ಷಗಳಲ್ಲಿಯೇ ಈ ವರ್ಷ ಅತಿ ಹೆಚ್ಚು ಫಲಿತಾಂಶ ಬಂದಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ Read more…

BIG BREAKING: ಇತಿಹಾಸ ನಿರ್ಮಿಸಿದ ಭಾರತ ಬ್ಯಾಡ್ಮಿಂಟನ್ ತಂಡಕ್ಕೆ ಮೋದಿ ಪ್ರಶಂಸೆ, 1 ಕೋಟಿ ರೂ. ಬಹುಮಾನ

ನವದೆಹಲಿ: ಥಾಯ್ಲೆಂಡ್‌ ನ ಬ್ಯಾಂಕಾಕ್‌ ನಲ್ಲಿ ನಡೆದ ಪಂದ್ಯಾವಳಿಯ ಫೈನಲ್‌ ನಲ್ಲಿ 14 ಬಾರಿಯ ಚಾಂಪಿಯನ್ ಇಂಡೋನೇಷ್ಯಾವನ್ನು 3-0 ಗೋಲುಗಳಿಂದ ಸೋಲಿಸುವ ಮೂಲಕ ಭಾರತೀಯ ಪುರುಷರ ಬ್ಯಾಡ್ಮಿಂಟನ್ ತಂಡ Read more…

BIG BREAKING: ವಿಧಾನ ಪರಿಷತ್ 7 ಸ್ಥಾನಗಳಿಗೆ ಚುನಾವಣೆ ದಿನಾಂಕ ಘೋಷಣೆ

ಬೆಂಗಳೂರು: ವಿಧಾನ ಪರಿಷತ್ ನ 7 ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು, ಕೇಂದ್ರ ಚುನಾವಣಾ ಆಯೋಗ ಮತದಾನದ ದಿನಾಂಕ ಪ್ರಕಟಿಸಿದೆ. ವಿಧಾನ ಪರಿಷತ್ ನ 7 ಸದಸ್ಯರ ಅವಧಿ ಜೂನ್ Read more…

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಭರ್ಜರಿ ಸುದ್ದಿ: ‘ವಿಕ್ರಾಂತ್ ರೋಣ’ ಬಿಡುಗಡೆ ದಿನಾಂಕ ಏ.2 ರಂದು ಘೋಷಣೆ

ನವದೆಹಲಿ: ಅನೂಪ್ ಭಂಡಾರಿ ನಿರ್ದೇಶನದಲ್ಲಿ ಕಿಚ್ಚ ಸುದೀಪ್ ಅಭಿನಯಿಸಿರುವ ‘ವಿಕ್ರಾಂತ್ ರೋಣ’ ಯಾವಾಗ ಬಿಡುಗಡೆಯಾಗಲಿದೆ ಎಂಬ ಕುತೂಹಲಕ್ಕೆ ಏಪ್ರಿಲ್ 2 ರಂದು ತೆರೆ ಬೀಳಲಿದೆ. 2 ಏಪ್ರಿಲ್, 2022 Read more…

BIG NEWS: ಪಾರ್ವತಮ್ಮ ರಾಜ್ ಕುಮಾರ್ ಹಾಗೂ ಪುನೀತ್ ರಾಜ್ ಕುಮಾರ್ ಹೆಸರಲ್ಲಿ 2 ಗೋಲ್ಡ್ ಮೆಡಲ್ ಘೋಷಿಸಿದ ಅಶ್ವಿನಿ

ಮೈಸೂರು: ಮೈಸೂರು ವಿಶ್ವ ವಿದ್ಯಾಲಯ ದಿ. ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಗೌರವ ಡಾಕ್ಟರೇಟ್ ಪ್ರದಾನ ಮಾಡಿದ್ದು, ಪುನೀತ್ ಪರವಾಗಿ ಗೌರವ ಸ್ವೀಕರಿಸಿದ ಪತ್ನಿ ಅಶ್ವಿನಿ, ಎರಡು Read more…

BIG NEWS: ನೀತಿ ಆಯೋಗ, ಫೋನ್ ಪೇ ಮಹತ್ವದ ಘೋಷಣೆ; 5 ಲಕ್ಷ ರೂ. ಬಹುಮಾನದ ಫಿನ್ ಟೆಕ್ ಹ್ಯಾಕಥಾನ್ ಆಯೋಜನೆ

  NITI ಆಯೋಗ್, PhonePe ಸಹಯೋಗದೊಂದಿಗೆ Fintech ಉದ್ಯಮದ ಪ್ರಾಮುಖ್ಯತೆಯನ್ನು ಪ್ರದರ್ಶಿಸುವ ಪ್ರಯತ್ನದಲ್ಲಿ ಮೊದಲ ಬಾರಿಗೆ ಹ್ಯಾಕಥಾನ್ ಆಯೋಜಿಸುತ್ತಿದೆ. ಹ್ಯಾಕಥಾನ್ ಫಿನ್‌ ಟೆಕ್ ಪರಿಸರ ವ್ಯವಸ್ಥೆಗೆ ಪರಿಹಾರಗಳನ್ನು ಪ್ರದರ್ಶಿಸುವ Read more…

ಜನವರಿ 12 ರಂದು NEET-PG ಕೌನ್ಸೆಲಿಂಗ್ ಪ್ರಾರಂಭ

ನವದೆಹಲಿ: NEET-PG ಕೌನ್ಸೆಲಿಂಗ್ ಜನವರಿ 12 ರಂದು ಪ್ರಾರಂಭವಾಗಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಘೋಷಿಸಿದ್ದಾರೆ. ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಮಾಂಡವಿಯಾ ಅವರು ಕೋವಿಡ್-19 Read more…

ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ: ಸರಣಿ ಭೂಕುಸಿತ, ಎಲ್ಲೆಲ್ಲೂ ಮಳೆ ನೀರು, ಏರುತ್ತಲೇ ಇದೆ ಸಾವಿನ ಸಂಖ್ಯೆ

ಉತ್ತರಾಖಂಡದಲ್ಲಿ ಮೇಘಸ್ಪೋಟದಿಂದ ಆದ ಅನಾಹುತ ಅಷ್ಟಿಷ್ಟಲ್ಲ. ರಾಜ್ಯದ ವಿವಿಧ ಭಾಗಗಳಲ್ಲಿ, ಅದರಲ್ಲೂ ಕುಮಾನ್ ಪ್ರದೇಶದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಮನೆಗಳ ಛಾವಣಿವರೆಗೂ ನೀರು ಆವರಿಸಿದೆ. ಅನೇಕ ಮನೆಗಳು ಕುಸಿದಿವೆ. Read more…

ಬಿಡುಗಡೆ ದಿನಾಂಕ ಘೋಷಣೆ ಮಾಡಿದ ‘RRR’ ಚಿತ್ರತಂಡ

ರಾಜಮೌಳಿ ನಿರ್ದೇಶನದ ಜೂ. ಎನ್ಟಿಆರ್ ಹಾಗೂ ರಾಮ್ ಚರಣ್ ಅಭಿನಯದ ಬಹುನಿರೀಕ್ಷಿತ ‘RRR’ ಸಿನಿಮಾ ಮುಂದಿನ ವರ್ಷ ಜನವರಿ 7ರಂದು ವಿಶ್ವಾದ್ಯಂತ ಬಿಡುಗಡೆಯಾಗಲಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಜೂನಿಯರ್ Read more…

BIG NEWS: ನಾಗಚೈತನ್ಯ-ಸಮಂತಾ ದಾಂಪತ್ಯದಲ್ಲಿ ಬಿರುಕು; ವಿಚ್ಛೇದನ ನೀಡುವ ನಿರ್ಧಾರ ಘೋಷಿಸಿದ ಸಮಂತಾ

ಹೈದರಾಬಾದ್: ಟಾಲಿವುಡ್ ನ ಜನಪ್ರಿಯ ಜೋಡಿ ನಟ ನಾಗಚೈತನ್ಯ- ನಟಿ ಸಮಂತಾ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದ್ದು, ವಿಚ್ಛೇದನ ಪಡೆಯುತ್ತಿರುವುದಾಗಿ ಇಬ್ಬರೂ ಘೋಷಿಸಿದ್ದಾರೆ. ಈ ಮೂಲಕ ಮತ್ತೊಂದು ಸ್ಟಾರ್ Read more…

Tokyo Olimpics: ಚಿನ್ನ ಗೆದ್ದ ನೀರಜ್ ಗೆ ಭರ್ಜರಿ ಬಂಪರ್ ಗಿಫ್ಟ್, 6 ಕೋಟಿ ರೂ. ಬಹುಮಾನ: ಸಂಭ್ರಮಿಸಿದ ಭಾರತ

ಟೋಕಿಯೋ ಒಲಿಂಪಿಕ್ಸ್ ನಲ್ಲಿ ಭಾರತಕ್ಕೆ ಚೊಚ್ಚಲ ಚಿನ್ನ ಲಭಿಸಿದ್ದು, ಜಾವಲಿನ್ ಥ್ರೋನಲ್ಲಿ ನೀರಜ್ ಚೋಪ್ರಾ ಚಿನ್ನದ ಪದಕ ಗಳಿಸಿದ್ದಾರೆ. ಚಿನ್ನ ಗೆದ್ದ ನೀರಜ್ ಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, Read more…

ಗ್ರಾಮೀಣ ವ್ಯಾಪಾರಿಗಳ ಆದಾಯ ಹೆಚ್ಚಿಸಲು ಮುಂದಾದ ಸೋನು ಸೂದ್

ಬಾಲಿವುಡ್ ನಟ ಸೋನು ಸೂದ್, ಭಾರತದ ಮೊದಲ ಗ್ರಾಮೀಣ ಬಿ 2 ಬಿ ಟ್ರಾವೆಲ್ ಟೆಕ್ ಪ್ಲಾಟ್‌ಫಾರ್ಮ್, ಟ್ರಾವೆಲ್ ಯೂನಿಯನ್ ಪ್ರಾರಂಭಿಸಿದ್ದಾರೆ. ನಟ ಸೋನು ಸೂದ್ ಅವರ, ಟ್ರಾವೆಲ್ Read more…

ಕೇಂದ್ರ ಸರ್ಕಾರಿ ನೌಕರರ ನಂತ್ರ ಹೆಚ್ಚಾಗ್ತಿದೆ ರಾಜ್ಯ ಸರ್ಕಾರಿ ನೌಕರರ ಸಂಬಳ

ದೇಶದ ಒಂದು ಕೋಟಿಗೂ ಹೆಚ್ಚು ಕೇಂದ್ರೀಯ ಉದ್ಯೋಗಿಗಳು ಮತ್ತು ಪಿಂಚಣಿದಾರರಿಗೆ ಹೆಚ್ಚುವರಿ ಭತ್ಯೆ ಸಿಗಲು ಶುರುವಾಗಿದೆ. ಕೇಂದ್ರ ಸರ್ಕಾರ ಡಿಎ, ಡಿಆರ್ ಅನ್ನು ಶೇಕಡಾ 17 ರಿಂದ ಶೇಕಡಾ Read more…

ಖುಷಿ ಸುದ್ದಿ…..! 15,000 ರೂ.ನಿಂದ 21,000 ರೂ.ಗೆ ಹೆಚ್ಚಾಗಲಿದೆ ಮೂಲ ವೇತನ

ಖಾಸಗಿ ಮತ್ತು ಸರ್ಕಾರಿ ವಲಯದ ಉದ್ಯೋಗಿಗಳಿಗೆ ಅಕ್ಟೋಬರ್ 1 ರಂದು ಖುಷಿ ಸುದ್ದಿ ಸಿಗುವ ಸಾಧ್ಯತೆಯಿದೆ. ಮಾಧ್ಯಮ ವರದಿಗಳ ಪ್ರಕಾರ, ಜುಲೈ 1 ರಿಂದ ಮೋದಿ ಸರ್ಕಾರ ಲೇಬರ್ Read more…

ಸೆ. 12 ರಂದು ನೀಟ್ ಪರೀಕ್ಷೆ: ಇಂದು ಸಂಜೆಯಿಂದಲೇ ಅರ್ಜಿ ಸಲ್ಲಿಕೆ ಆರಂಭ

ನವದೆಹಲಿ: ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ(NEET) – 2021 ಸೆಪ್ಟೆಂಬರ್ 12  ರಂದು ನಡೆಯಲಿದೆ. ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(ಎನ್‌ಟಿಎ)ಯ ವೆಬ್‌ಸೈಟ್‌ನಲ್ಲಿ ಇಂದು ಸಂಜೆ 5 Read more…

BIG BREAKING: ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ – ಸೆ. 12 ರಂದು ನೀಟ್ ಪರೀಕ್ಷೆ; ಧರ್ಮೇಂದ್ರ ಪ್ರಧಾನ್ ಪ್ರಕಟ

ನವದೆಹಲಿ: ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ -ನೀಟ್(ಯುಜಿ)- 2021 ಸೆಪ್ಟೆಂಬರ್ 12  ರಂದು ನಡೆಯಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಸೋಮವಾರ ಪ್ರಕಟಿಸಿದ್ದಾರೆ. ಅರ್ಜಿ ಸಲ್ಲಿಸುವ Read more…

BIG NEWS: SDA ಪರೀಕ್ಷೆ ಮರು ದಿನಾಂಕ ಪ್ರಕಟ

ಬೆಂಗಳೂರು; ಕಾರಣಾಂತರಗಳಿಂದ ಮುಂದೂಡಲ್ಪಟ್ಟಿದ್ದ ಎಸ್ ಡಿ ಎ (ದ್ವಿತೀಯ ದರ್ಜೆ ಸಹಾಯಕ) ಪರೀಕ್ಷೆಯ ಮರು ದಿನಾಂಕ ಘೋಷಣೆ ಮಾಡಲಾಗಿದ್ದು, ಎರಡು ದಿನ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ಲೋಕಸೇವಾ Read more…

BIG NEWS: ಗುತ್ತಿಗೆ ನೌಕರರಿಗೆ ಸರ್ಕಾರದಿಂದ ರಿಸ್ಕ್ ಭತ್ಯೆ ಘೋಷಣೆ; ಸಚಿವ ಸುಧಾಕರ್ ಮಾಹಿತಿ

ಬೆಂಗಳೂರು: ಸರ್ಕಾರಿ ವೈದ್ಯಕೀಯ ಸಂಸ್ಥೆಗಳ ಕೋವಿಡ್ ಪರೀಕ್ಷಾ ಪ್ರಯೋಗಾಲಯದಲ್ಲಿರುವ ಗುತ್ತಿಗೆ ನೌಕರರಿಗೆ ಮಾಸಿಕ ರಿಸ್ಕ್ ಭತ್ಯೆ ಘೋಷಿಸಲಾಗಿದೆ. ಸರ್ಕಾರಿ ವೈದ್ಯಕೀಯ ಸಂಸ್ಥೆಗಳ ಕೋವಿಡ್ ಪರೀಕ್ಷಾ ಪ್ರಯೋಗಾಲಯಗಳಲ್ಲಿನ 922 ಗುತ್ತಿಗೆ Read more…

BIG BREAKING NEWS: ರದ್ದಾದ CBSE 12 ನೇ ತರಗತಿ ಪರೀಕ್ಷೆ ಫಲಿತಾಂಶ ಪ್ರಕಟಕ್ಕೆ ದಿನಾಂಕ ನಿಗದಿ

ನವದೆಹಲಿ: ದೇಶದಲ್ಲಿ ಕೋವಿಡ್ ಪರಿಸ್ಥಿತಿ ಆಧರಿಸಿ ಮತ್ತು ವಿದ್ಯಾರ್ಥಿಗಳ ಸುರಕ್ಷತೆ ಗಮನದಲ್ಲಿಟ್ಟುಕೊಂಡು ಸಿಬಿಎಸ್ಇ 12 ನೇ ತರಗತಿ ಪರೀಕ್ಷೆ ರದ್ದು ಮಾಡಲು ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಿನ್ನೆ ನಡೆದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...