alex Certify Announce | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ತವರು ರಾಜ್ಯ ಗುಜರಾತ್ ಗೆ 1000 ಕೋಟಿ ರೂ. ಪರಿಹಾರ ಘೋಷಿಸಿದ ಮೋದಿ – ಶಿವಸೇನೆ, NCP ಚಾಟಿ

ಅಹಮದಾಬಾದ್: ಗುಜರಾತ್ ನಲ್ಲಿ ತೌಕ್ತೆ ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ ಪ್ರಧಾನಿ ಮೋದಿ ತಕ್ಷಣದ ಪರಿಹಾರ ಕಾರ್ಯಗಳಿಗಾಗಿ 1000 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದಾರೆ. ತೌಕ್ತೆ Read more…

ಓಯೋ ನೌಕರರಿಗೆ ಖುಷಿ ಸುದ್ದಿ: ವಾರದಲ್ಲಿ ಸಿಗ್ತಿದೆ ಎರಡು ರಜೆ

ಸ್ವಿಗ್ಗಿ ನಂತ್ರ ಓಯೋ ಕಂಪನಿ ತನ್ನ ಉದ್ಯೋಗಿಗಳಿಗೆ ಖುಷಿ ಸುದ್ದಿ ನೀಡಿದೆ. ಮೇ ತಿಂಗಳಲ್ಲಿ ಉದ್ಯೋಗಿಗಳ ಕೆಲಸದ ದಿನವನ್ನು ಬದಲಿಸಿದೆ. ಓಯೋ ಉದ್ಯೋಗಿಗಳು ವಾರದಲ್ಲಿ ನಾಲ್ಕು ದಿನ ಕೆಲಸ Read more…

27 ವರ್ಷದ ದಾಂಪತ್ಯ ಜೀವನ ಅಂತ್ಯ: ಬಿಲ್ ಗೇಟ್ಸ್ -ಮೆಲಿಂಡಾ ದಂಪತಿ ದೂರ ದೂರ

ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ಮತ್ತು ಅವರ ಪತ್ನಿ ಮೆಲಿಂಡಾ ಗೇಟ್ಸ್ ಮಂಗಳವಾರ 27 ವರ್ಷಗಳ ದಾಂಪತ್ಯ ಜೀವನದಿಂದ ದೂರವಾಗವುದಾಗಿ ಘೋಷಿಸಿದ್ದಾರೆ. ಇಬ್ಬರ ಸಮ್ಮತಿಯೊಂದಿಗೆ ಬೇರೆ ಬೇರೆಯಾಗುತ್ತಿರುವುದಾಗಿ ತಿಳಿಸಿದ್ದಾರೆ. Read more…

BIG BREAKING: ಕೊರೋನಾ ತಡೆಗೆ ಮಹತ್ವದ ಘೋಷಣೆ, ನೈಟ್ ಕರ್ಫ್ಯೂ ಜಾರಿಗೊಳಿಸಿದ ಮಹಾರಾಷ್ಟ್ರ ಸರ್ಕಾರ

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ಮುಂಬೈ, ಪುಣೆ ಸೇರಿದಂತೆ ಅನೇಕ ಮಹಾನಗರಗಳಲ್ಲಿ ಸೋಂಕು ನಿಯಂತ್ರಣಕ್ಕೆ ಸಿಗದಂತಾಗಿದೆ. ದಿನೇ ದಿನೇ Read more…

BIG BREAKING: ಆಟೋಗೆ ಬಸ್ ಡಿಕ್ಕಿಯಾಗಿ ಭೀಕರ ಅಪಘಾತ; 10 ಮಹಿಳೆಯರು ಸೇರಿ 13 ಮಂದಿ ಸಾವು

ಗ್ವಾಲಿಯರ್: ಬಸ್ ಮತ್ತು ಆಟೋ ನಡುವೆ ಡಿಕ್ಕಿ ಯಾಗಿ 13 ಜನರು ಸಾವನ್ನಪ್ಪಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಗ್ವಾಲಿಯರ್ ಪುರಾನಿ ಚವಾನಿ ಸಮೀಪ ನಡೆದ ಭೀಕರ ಅಪಘಾತದಲ್ಲಿ 13 Read more…

ಉದ್ಯೋಗಿಗಳಿಗೆ ಶುಭ ಸುದ್ದಿ: ವೇತನ ಹೆಚ್ಚಳ ಘೋಷಣೆ, TCS ನೌಕರರಿಗೆ ಭರ್ಜರಿ ಗುಡ್ ನ್ಯೂಸ್

ಮುಂಬೈ: ಭಾರತದ ಅತಿ ದೊಡ್ಡ ಸಾಫ್ಟ್ವೇರ್ ಸೇವಾಸಂಸ್ಥೆ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್(ಟಿಸಿಎಸ್) ತನ್ನ ಉದ್ಯೋಗಿಗಳಿಗೆ ವೇತನ ಹೆಚ್ಚಳ ಘೋಷಿಸಿದೆ. ಏಪ್ರಿಲ್ 1 ರಿಂದ ಪರಿಷ್ಕೃತ ವೇತನ ಜಾರಿಗೆ ಬರಲಿದೆ. Read more…

ಇಪಿಎಫ್‌ಒ ಹೂಡಿಕೆದಾರರಿಗೆ ಒಳ್ಳೆಯ ಸುದ್ದಿ

ಇಪಿಎಫ್‌ಒ ಹೂಡಿಕೆದಾರರಿಗೆ ಒಳ್ಳೆಯ ಸುದ್ದಿ ಸಿಕ್ಕಿದೆ. ಇಪಿಎಫ್ಒ ಠೇವಣಿಗಳ ಮೇಲಿನ ಬಡ್ಡಿದರ ಸ್ಥಿರವಾಗಿದೆ. 2020-21ರಲ್ಲಿ ಶೇಕಡಾ 8.5 ರಷ್ಟು ಬಡ್ಡಿ ಮುಂದುವರೆಯಲಿದೆ. ಪೆಟ್ರೋಲ್, ಡೀಸೆಲ್ ಮತ್ತು ಎಲ್‌ಪಿಜಿಯ ಬೆಲೆ Read more…

ಗಮನಿಸಿ: ಇಂದು ನಿರ್ಧಾರವಾಗಲಿದೆ EPFO ಬಡ್ಡಿ ದರ

ನೌಕರರ ಭವಿಷ್ಯ ನಿಧಿ ಸಂಸ್ಥೆ ಇ ಪಿ ಎಫ್ ‌ಒ 2020-21ರ ಬಡ್ಡಿ ದರವನ್ನು ಇಂದು ಪ್ರಕಟಿಸುವ ಸಾಧ್ಯತೆಯಿದೆ. ಮೂಲಗಳ ಪ್ರಕಾರ ಬಡ್ಡಿ ದರ ಶೇಕಡಾ 8.3 ರಿಂದ Read more…

BIG NEWS: ವಿ.ಕೆ.ಶಶಿಕಲಾ ಮಹತ್ವದ ನಿರ್ಧಾರ – ಬೆಂಬಲಿಗರಿಗೆ ಶಾಕ್ ನೀಡಿದ ಚಿನ್ನಮ್ಮ

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಮಾಜಿ ಸಿಎಂ ದಿ.ಜಯಲಲಿತಾ ಪರಮಾಪ್ತೆ ವಿ.ಕೆ. ಶಶಿಕಲಾ ನಟರಾಜನ್ ಮಹತ್ವದ ನಿರ್ಧಾರ ಘೋಷಿಸಿದ್ದಾರೆ. ಸಕ್ರಿಯ ರಾಜಕಾರಣದಿಂದ ನಿವೃತ್ತಿ ಹೊಂದುತ್ತಿರುವುದಾಗಿ ತಿಳಿಸಿದ್ದಾರೆ. Read more…

ಉದ್ಯೋಗಿಗಳಿಗೆ ಬಿಗ್ ಶಾಕ್: ಇಳಿಕೆಯಾಗಲಿದೆ PF ಬಡ್ಡಿದರ…?

ಪಿಎಫ್ ಹೊಂದಿರುವ ನೌಕರರಿಗೆ ನಿರಾಸೆ ಸುದ್ದಿಯೊಂದಿದೆ. ನೌಕರರ ಭವಿಷ್ಯ ನಿಧಿ ಸಂಸ್ಥೆ ಇಪಿಎಫ್‌ಒ 2020-21ರ ಆರ್ಥಿಕ ವರ್ಷಕ್ಕೆ ಪಿಎಫ್ ಠೇವಣಿಗಳ ಬಡ್ಡಿದರವನ್ನು ಮಾರ್ಚ್ 4 ರಂದು ಪ್ರಕಟಿಸುವ ನಿರೀಕ್ಷೆಯಿದೆ. Read more…

ಕೊನೆ ಎರಡು ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಪ್ರಕಟ: ಶಾರ್ದುಲ್ ಬದಲು ಈ ಆಟಗಾರನಿಗೆ ಸ್ಥಾನ

ಬಿಸಿಸಿಐ, ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಕೊನೆಯ ಎರಡು ಪಂದ್ಯಗಳಿಗೆ ಭಾರತ ತಂಡವನ್ನು ಘೋಷಿಸಿದೆ. ಬುಧವಾರ ಬಿಸಿಸಿಐ 18 ಆಟಗಾರರ ತಂಡದ ಘೋಷಣೆ ಮಾಡಿದೆ. ವಿಜಯ್ ಹಜಾರೆ ಟ್ರೋಫಿಗಾಗಿ Read more…

ಕೇಂದ್ರ ಸರ್ಕಾರಿ ನೌಕರರಿಗೆ ಬಂಪರ್…! ಶೀಘ್ರದಲ್ಲೇ ಸಿಗಲಿದೆ ಡಿಎ ಕುರಿತ ಗುಡ್‌ ನ್ಯೂಸ್

ಕೇಂದ್ರ ಸರ್ಕಾರಿ ನೌಕರರಿಗೆ ಈ ತಿಂಗಳು ಖುಷಿ ಸುದ್ದಿ ಸಿಗುವ ಸಾಧ್ಯತೆಯಿದೆ. ಕೇಂದ್ರದ 50 ಲಕ್ಷ ಉದ್ಯೋಗಿಗಳು ಮತ್ತು 61 ಲಕ್ಷ ಪಿಂಚಣಿದಾರರಿಗೆ ಸರ್ಕಾರ ಉಡುಗೊರೆ ನೀಡಲಿದೆ. ಕೇಂದ್ರ Read more…

ಬಿಜೆಪಿ ನಾಯಕರ ಭೇಟಿ ಬೆನ್ನಲ್ಲೇ ನಿರ್ಧಾರ ಬದಲಿಸಿದ ಅಣ್ಣಾ ಹಜಾರೆ

ಮುಂಬೈ: ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಳ್ಳುವುದಾಗಿ ಘೋಷಿಸಿದ್ದ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಕೆಲವೇ ಗಂಟೆಯಲ್ಲಿ ತಮ್ಮ ನಿರ್ಧಾರ ಬದಲಿಸಿದ್ದಾರೆ. ರೈತರ ಹೋರಾಟಕ್ಕೆ Read more…

BIG NEWS: ಪಿಂಚಣಿ ಹೆಚ್ಚಳ, ಎಲ್ಲರಿಗೂ ಲ್ಯಾಪ್ ಟಾಪ್ ಗೆ ಸಾಲ, 8 ಲಕ್ಷ ಉದ್ಯೋಗ; ಕೇರಳ ಸರ್ಕಾರದ ಘೋಷಣೆ

ಕೇರಳ ಹಣಕಾಸು ಸಚಿವ ಟಿ.ಎಂ. ಥಾಮಸ್ ಅಧಿವೇಶನದ ಕೊನೆಯ ಬಜೆಟ್ ಅನ್ನು ಶುಕ್ರವಾರ ವಿಧಾನಸಭೆಯಲ್ಲಿ ಮಂಡಿಸಿದ್ದಾರೆ. ಎಲ್ಲರಿಗೂ ಲ್ಯಾಪ್ಟಾಪ್ ಖರೀದಿಗೆ ಸಾಲ ನೀಡುವ ಜೊತೆಗೆ 8 ಲಕ್ಷ ಉದ್ಯೋಗ Read more…

BIG NEWS: CBSE 10, 12 ನೇ ತರಗತಿ ಪರೀಕ್ಷೆಗೆ ದಿನಾಂಕ ಘೋಷಣೆಗೆ ಸಮಯ ನಿಗದಿ

ನವದೆಹಲಿ: ಸಿಬಿಎಸ್ಇ 10 ಮತ್ತು 12 ನೇ ತರಗತಿಗಳ ಪರೀಕ್ಷೆಗೆ ಡಿಸೆಂಬರ್ 31 ರಂದು ದಿನಾಂಕ ಪ್ರಕಟಿಸಲಾಗುವುದು. ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಬಗ್ಗೆ ಮಾಹಿತಿ Read more…

ಗಮನಿಸಿ..! ನ. 5 ರಂದು ರಾಷ್ಟ್ರವ್ಯಾಪಿ ರಸ್ತೆ ತಡೆ ನಡೆಸಲು ಕರೆ – ಕೃಷಿ, ವಿದ್ಯುತ್ ತಿದ್ದುಪಡಿ ವಿರುದ್ಧ ರೈತರ ಹೋರಾಟ

ಚಂಡೀಗಢ: ಕೇಂದ್ರ ಸರ್ಕಾರ ಜಾರಿಗೆ ತಂದ ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ವಿವಿಧ ರೈತಸಂಘಟನೆಗಳು ನವೆಂಬರ್ 5 ರಂದು ರಾಷ್ಟ್ರವ್ಯಾಪಿ ರಸ್ತೆ ತಡೆ ಹೋರಾಟ ಕೈಗೊಂಡಿವೆ. ನವದೆಹಲಿಯಲ್ಲಿ ನಡೆದ Read more…

ಸ್ಟಾರ್ಟ್ ಅಪ್ ಕಂಪನಿಗಳಿಗೆ ಶೀಘ್ರವೇ ಖುಷಿ ಸುದ್ದಿ ನೀಡಲಿದೆ ಸರ್ಕಾರ

ಕೊರೊನಾ ವೈರಸ್ ನಿಂದಾಗಿ ಅನೇಕ ಕಂಪನಿಗಳ ಬಾಗಿಲು ಮುಚ್ಚಿದೆ. ಕೆಲ ಕಂಪನಿಗಳು ಆರ್ಥಿಕ ಸಂಕಷ್ಟ ಎದುರಿಸುತ್ತಿವೆ. ಇದನ್ನು ಗಮನಿಸಿರುವ ಕೇಂದ್ರ ಸರ್ಕಾರ ಶೀಘ್ರವೇ ಸ್ಟಾರ್ಟ್ ಅಪ್ ಕಂಪನಿಗಳಿಗೆ ಖುಷಿ Read more…

ಗೃಹ ಸಾಲ ಪಡೆದವರಿಗೆ ಹಬ್ಬದ ಕೊಡುಗೆ: SBI ನಿಂದ ಭರ್ಜರಿ ‘ಗುಡ್ ನ್ಯೂಸ್’

 ಮುಂಬೈ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗೃಹಸಾಲ ದರದಲ್ಲಿ 25 ಬಿಪಿಎಸ್ ಹೆಚ್ಚಿನ ರಿಯಾಯಿತಿ ಘೋಷಿಸಿದೆ. ಎಸ್ಬಿಐ ಗೃಹಸಾಲ ಪಡೆದ ಗ್ರಾಹಕರು ಸಿಬಿಲ್ ಸ್ಕೋರ್ ಮತ್ತು ಯೋನೋ ಮೂಲಕ Read more…

ನೆರೆ ಸಂತ್ರಸ್ತ ಕುಟುಂಬಕ್ಕೆ 10 ಸಾವಿರ ರೂ. ಪರಿಹಾರ ಘೋಷಣೆ: ನಾಳೆಯಿಂದಲೇ ವಿತರಣೆಗೆ ಸಿಎಂ ಕೆಸಿಆರ್ ಆದೇಶ

ಹೈದರಾಬಾದ್: ತೆಲಂಗಾಣ ರಾಜ್ಯದಲ್ಲಿ ಉಂಟಾದ ಭಾರೀ ಮಳೆ ಮತ್ತು ಪ್ರವಾಹದಿಂದಾಗಿ ಸಂಕಷ್ಟಕ್ಕೆ ಒಳಗಾದ ಸಂತ್ರಸ್ತರ ಪ್ರತಿ ಕುಟುಂಬಕ್ಕೆ 10 ಸಾವಿರ ರೂ. ನೀಡಲಾಗುವುದು ಎಂದು ಮುಖ್ಯಮಂತ್ರಿ ಕೆ. ಚಂದ್ರಶೇಖರ Read more…

ಖಾಸಗಿ ಉದ್ಯೋಗಿಗಳಿಗೆ ಕೇಂದ್ರ ಸರ್ಕಾರದಿಂದ ಶೀಘ್ರವೇ ಖುಷಿ ಸುದ್ದಿ

ಕೊರೊನಾ ವೈರಸ್ ಸಾಂಕ್ರಾಮಿಕ ರೋಗದಿಂದ ಆರ್ಥಿಕತೆ ಕುಸಿದಿದೆ. ಆರ್ಥಿಕತೆ ಸುಧಾರಿಸಲು ಕೇಂದ್ರ ಸರ್ಕಾರ ಸಾಕಷ್ಟು ಪ್ರಯತ್ನಗಳನ್ನು ಮಾಡ್ತಿದೆ. ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುವ ನೌಕರರಿಗೆ ಶೀಘ್ರವೇ ಕೇಂದ್ರ ಸರ್ಕಾರ Read more…

ಕೊರೊನಾ ನಡುವೆ ಗುಡ್ ನ್ಯೂಸ್: ವೇತನ ಹೆಚ್ಚಳ ಕುರಿತಂತೆ ಉದ್ಯೋಗಿಗಳಿಗೆ ʼಸಿಹಿ ಸುದ್ದಿʼ ನೀಡಿದ ಟಿಸಿಎಸ್

ನವದೆಹಲಿ: ಕೊರೋನಾ ಸಾಂಕ್ರಮಿಕ ರೋಗದ ನಡುವೆಯೂ ಅಕ್ಟೋಬರ್ 1 ರಿಂದ ಜಾರಿಗೆ ಬರುವಂತೆ ಟಿಸಿಎಸ್ ನೌಕರರ ವೇತನ ಹೆಚ್ಚಳ ಮಾಡುವುದಾಗಿ ಘೋಷಿಸಿದೆ. ಭಾರತದ ಅತಿ ದೊಡ್ಡ ಐಟಿ ಕಂಪನಿಯಾಗಿರುವ Read more…

ಶಿರಾ ಹಾಗೂ ಆರ್.ಆರ್. ನಗರ ಕ್ಷೇತ್ರಗಳ ಉಪಚುನಾವಣೆ ದಿನಾಂಕ ಪ್ರಕಟ

ನವದೆಹಲಿ: ಶಿರಾ ಹಾಗೂ ಬೆಂಗಳೂರಿನ ಆರ್.ಆರ್. ನಗರ ಕ್ಷೇತ್ರಗಳ ಉಪಚುನಾವಣಾ ದಿನಾಂಕ ಘೋಷಣೆಯಾಗಿದ್ದು, ನವೆಂಬರ್ 3ರಂದು ಮತದಾನ ನಡೆಯಲಿದೆ. ನವೆಂಬರ್ 10ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಅಕ್ಟೋಬರ್ 9ರಿಂದ Read more…

ಸೆಕ್ಸ್ ವರ್ಕರ್ಸ್ ಮಕ್ಕಳ ಜವಾಬ್ದಾರಿ ಹೊತ್ತ ಗಂಭೀರ್

ಬಿಜೆಪಿ ಮುಖಂಡ ಮತ್ತು ಪೂರ್ವ ದೆಹಲಿಯ ಸಂಸದ ಗೌತಮ್ ಗಂಭೀರ್, ಜಿಬಿ ರಸ್ತೆ ಲೈಂಗಿಕ ಕಾರ್ಯಕರ್ತೆಯರ ಹೆಣ್ಣುಮಕ್ಕಳಿಗೆ ಸಹಾಯ ಮಾಡಲು ಮುಂದಾಗಿದ್ದಾರೆ. ದೆಹಲಿಯ ಲೈಂಗಿಕ ಕಾರ್ಯಕರ್ತೆಯರ 25 ಅಪ್ರಾಪ್ತ Read more…

BIG NEWS: ಮತ್ತೊಂದು ಮಹತ್ವದ ಘೋಷಣೆ, ಬಡವರಿಗೆ ಒಂದು ವರ್ಷ ಪಡಿತರ ಉಚಿತ

ಕೊಲ್ಕತ್ತಾ: ನವಂಬರ್ ವರೆಗೆ ದೇಶದ 80 ಕೋಟಿ ಜನರಿಗೆ ಉಚಿತ ಪಡಿತರ ಜೊತೆಗೆ ಒಂದು ಕೆಜಿ ಕಡಲೆಕಾಳು ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಇದರ ಬೆನ್ನಲ್ಲೇ ಪಶ್ಚಿಮಬಂಗಾಳ Read more…

WWE ಲೆಜೆಂಡ್, ದೈತ್ಯ ಪ್ರತಿಭೆ, ಸೂಪರ್ ಸ್ಟಾರ್ ಅಂಡರ್ ಟೇಕರ್ ಅಭಿಮಾನಿಗಳಿಗೆ ‘ಬಿಗ್ ಶಾಕ್’

ಡಬ್ಲ್ಯೂಡಬ್ಲ್ಯೂಇ ದಂತಕಥೆ ಕುಸ್ತಿ ಕ್ಷೇತ್ರದ ಸೂಪರ್ ಸ್ಟಾರ್ ಅಂಡರ್ ಟೇಕರ್ ನಿವೃತ್ತಿ ಘೋಷಿಸಿದ್ದಾರೆ. ದಿ ಡೆಡ್ಲಿಮ್ಯಾನ್ ಖ್ಯಾತಿಯ 55 ವರ್ಷದ ವರ್ಲ್ಡ್ ರೆಸ್ಲಿಂಗ್ ಎಂಟರ್ ಟೈನ್ ಮೆಂಟ್ ಲೆಜೆಂಡ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...