alex Certify Announces | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿ ದರ ಪ್ರಕಟಿಸಿದ ಸರ್ಕಾರ: ಸುಕನ್ಯಾ ಸಮೃದ್ಧಿ, PPF, NSC ಬಡ್ಡಿ ದರ ಯಥಾಸ್ಥಿತಿ

ನವದೆಹಲಿ: ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿದರಗಳಲ್ಲಿ ಯಾವುದೇ ಬದಲಾವಣೆಯನ್ನು ಸರ್ಕಾರ ಘೋಷಿಸಿಲ್ಲ. ಹೊಸದಾಗಿ ಘೋಷಿಸಲಾದ ದರಗಳು 2025-26 ರ ಹಣಕಾಸು ವರ್ಷದ ಏಪ್ರಿಲ್ ಮತ್ತು ಜೂನ್ ತ್ರೈಮಾಸಿಕಗಳಿಗೆ ಅನ್ವಯವಾಗುತ್ತವೆ. Read more…

ICAI ಐತಿಹಾಸಿಕ ನಿರ್ಧಾರ: ಇನ್ನು ವರ್ಷದಲ್ಲಿ ಮೂರು ಬಾರಿ ಸಿಎ ಅಂತಿಮ ಪರೀಕ್ಷೆ

ನವದೆಹಲಿ: ಪ್ರಸಕ್ತ ವರ್ಷದಿಂದ ಚಾರ್ಟರ್ಡ್ ಅಕೌಂಟೆಂಟ್ಸ್(CA) ಅಂತಿಮ ಪರೀಕ್ಷೆಗಳನ್ನು ವರ್ಷದಲ್ಲಿ ಮೂರು ಬಾರಿ ನಡೆಸಲಾಗುವುದು. ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆನ್ಸಿ ಆಫ್ ಇಂಡಿಯಾ(ICAI) ಗುರುವಾರ ಈ ಬಗ್ಗೆ ಮಾಹಿತಿ Read more…

ಸರ್ಕಾರದಿಂದಲೇ ಸಹಕಾರಿ ವಿಮಾ ಕಂಪನಿ ರಚನೆ, ಟ್ಯಾಕ್ಸಿ ಸೇವೆ ಆರಂಭ: ಅಮಿತ್ ಶಾ ಘೋಷಣೆ

ನವದೆಹಲಿ: ಸಹಕಾರಿ ಆಧಾರಿತ “ಸಹಕಾರ್” ಟ್ಯಾಕ್ಸಿ ಸೇವೆಯನ್ನು ಸರ್ಕಾರ ಪ್ರಾರಂಭಿಸಲಿದೆ ಎಂದು ಗೃಹ ಸಚಿವ ಅಮಿತ್ ಶಾ ಲೋಕಸಭೆಯಲ್ಲಿ ಘೋಷಿಸಿದ್ದಾರೆ. ಉಬರ್ ಮತ್ತು ಓಲಾ ಮಾದರಿಯಲ್ಲಿ ಸಹಕಾರಿ ನಡೆಸುವ Read more…

BREAKING: ಏ. 2 ರಿಂದಲೇ ಜಾರಿಗೆ ಬರುವಂತೆ ಆಮದು ಕಾರ್ ಗಳ ಮೇಲೆ ಶೇ. 25ರಷ್ಟು ‘ಶಾಶ್ವತ’ ಸುಂಕ ಘೋಷಿಸಿದ ಅಮೆರಿಕ ಅಧ್ಯಕ್ಷ ಟ್ರಂಪ್

ವಾಷಿಂಗ್ಟನ್: ಆಮದು ಮಾಡಿಕೊಂಡ ಕಾರುಗಳ ಮೇಲೆ ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರಂಪ್ ‘ಶಾಶ್ವತ’ 25 ಪ್ರತಿಶತ ಸುಂಕವನ್ನು ಘೋಷಿಸಿದ್ದಾರೆ. ಅವರು ಬುಧವಾರ ಎಲ್ಲಾ ಆಟೋಮೊಬೈಲ್ ಆಮದುಗಳ ಮೇಲೆ Read more…

BIG NEWS: ಅಯೋಧ್ಯೆ ರಾಮ ಮಂದಿರ ಮಾದರಿಯಲ್ಲೇ ಭವ್ಯ ಸೀತಾ ಮಾತೆ ಮಂದಿರ ನಿರ್ಮಾಣ: ಅಮಿತ್ ಶಾ ಘೋಷಣೆ

ಅಹಮದಾಬಾದ್: ಅಯೋಧ್ಯೆಯ ಶ್ರೀರಾಮ ಮಂದಿರ ಮಾದರಿಯಲ್ಲೇ ಭವ್ಯ ಸೀತಾ ಮಾತಾ ಮಂದಿರ ನಿರ್ಮಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಶಾಶ್ವತ ಮಿಥಿಲಾ ಮಹೋತ್ಸವ -2025 Read more…

BREAKING: ಇನ್ನು ದೃಢೀಕೃತ ಟಿಕೆಟ್ ಇದ್ದವರಿಗೆ ಮಾತ್ರ ರೈಲು ಬಂದಾಗ ನಿಲ್ದಾಣಕ್ಕೆ ಪ್ರವೇಶ: ರೈಲ್ವೇ ಸಿಬ್ಬಂದಿಗೆ ಹೊಸ ಸಮವಸ್ತ್ರ ಸೇರಿ ಪ್ರಯಾಣಿಕರ ಸುರಕ್ಷತೆಗೆ ಮಹತ್ವದ ಕ್ರಮ

ನವದೆಹಲಿ: ರೈಲ್ವೆ ನಿಲ್ದಾಣಗಳಲ್ಲಿ ಪ್ರಯಾಣಿಕರ ಸುರಕ್ಷತೆ ಹೆಚ್ಚಿಸುವ ಮಹತ್ವದ ಕ್ರಮದಲ್ಲಿ ರೈಲ್ವೆ ಸಚಿವಾಲಯವು ಜನಸಂದಣಿ ನಿಯಂತ್ರಣ ಕ್ರಮಗಳನ್ನು ಪ್ರಕಟಿಸಿದೆ. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರ ನೇತೃತ್ವದಲ್ಲಿ ಇಂದು Read more…

ಗೂಗಲ್ ನಿಂದ ಭಾರೀ ಸಂಖ್ಯೆಯ ಉದ್ಯೋಗಿಗಳ ವಜಾ ಘೋಷಣೆ

ನವದೆಹಲಿ: ಗೂಗಲ್ ಮಾನವ ಸಂಪನ್ಮೂಲ ಮತ್ತು ಕ್ಲೌಡ್ ವಿಭಾಗಗಳಲ್ಲಿ ಹೆಚ್ಚಿನ ಸಂಖ್ಯೆಯ ವಜಾ ಘೋಷಿಸಿದೆ. ಕಂಪನಿಯು AI ಅಭಿವೃದ್ಧಿ ಮತ್ತು ವೆಚ್ಚ ದಕ್ಷತೆಯತ್ತ ಗಮನ ಹರಿಸುತ್ತಿರುವುದರಿಂದ ಹೆಚ್ಚಿನ ಉದ್ಯೋಗಿಗಳನ್ನು Read more…

ಮಹಾಕುಂಭದ ನೈರ್ಮಲ್ಯ ಕಾರ್ಮಿಕರಿಗೆ ಬಂಪರ್: 10 ಸಾವಿರ ರೂ. ಬೋನಸ್, ಏಪ್ರಿಲ್ ನಿಂದ 16 ಸಾವಿರ ರೂ. ಕನಿಷ್ಠ ವೇತನ: ಸಿಎಂ ಯೋಗಿ ಘೋಷಣೆ

ಪ್ರಯಾಗ್ ರಾಜ್: 45 ದಿನಗಳ ಕಾಲ ನಡೆದ ಮಹಾಕುಂಭ ಮುಕ್ತಾಯಗೊಂಡ ನಂತರ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗುರುವಾರ ಪ್ರಯಾಗ್‌ರಾಜ್‌ನಲ್ಲಿ ನಡೆದ ಮಹಾಕುಂಭದಲ್ಲಿ ನೈರ್ಮಲ್ಯ ಮತ್ತು ಆರೋಗ್ಯ Read more…

ಮುಸ್ಲಿಂ ಉದ್ಯೋಗಿಗಳಿಗೆ ಕೆಲಸ ಅವಧಿ ಕಡಿತ ಘೋಷಣೆ: ರಂಜಾನ್ ಮಾಸ ಹಿನ್ನಲೆ ತೆಲಂಗಾಣ ಸರ್ಕಾರ ಆದೇಶ

ಹೈದರಾಬಾದ್: ರಂಜಾನ್ ಮಾಸದ ಕಾರಣ ತೆಲಂಗಾಣ ಸರ್ಕಾರ ಎಲ್ಲಾ ಮುಸ್ಲಿಂ ಉದ್ಯೋಗಿಗಳು ಒಂದು ಗಂಟೆ ಮುಂಚಿತವಾಗಿ ತಮ್ಮ ಕಚೇರಿಗಳಿಂದ ಹೊರಡಲು ಅವಕಾಶ ನೀಡಿದೆ. ತೆಲಂಗಾಣದ ಸಾಮಾನ್ಯ ಆಡಳಿತ ಇಲಾಖೆ Read more…

ದೆಹಲಿ ಉಪಮುಖ್ಯಮಂತ್ರಿಯಾಗಿ ಮನೀಶ್ ಸಿಸೋಡಿಯಾ: ಎಎಪಿ ನಾಯಕ ಕೇಜ್ರಿವಾಲ್ ಘೋಷಣೆ

ನವದೆಹಲಿ: ಮನೀಶ್ ಸಿಸೋಡಿಯಾ ದೆಹಲಿ ಉಪಮುಖ್ಯಮಂತ್ರಿಯಾಗಿ ಮರಳಲಿದ್ದಾರೆ ಎಂದು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ. ಜಂಗ್‌ಪುರದಲ್ಲಿ ನಡೆದ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಭಾನುವಾರ ಆಮ್ ಆದ್ಮಿ ಪಕ್ಷದ(ಎಎಪಿ) Read more…

ಅಪಘಾತದಲ್ಲಿ 10 ಜನ ಸಾವು: ಪ್ರಧಾನಿ ಮೋದಿ ಪರಿಹಾರ ಘೋಷಣೆ

ನವದೆಹಲಿ: ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಗುಡ್ಡಾಪುರ ಗ್ರಾಮದಲ್ಲಿ ಅಪಘಾತದಲ್ಲಿ 10 ಮಂದಿ ಮೃತಪಟ್ಟಿದ್ದು, ಮೃತರಿಗೆ ಸಂತಾಪ ಸೂಚಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಮೃತರ ಕುಟುಂಬಕ್ಕೆ ತಲಾ Read more…

ಕಾಂಗ್ರೆಸ್ ಸಮಾವೇಶಕ್ಕೆ ತೆರಳಿದ್ದ ವೇಳೆ ಹೃದಯಾಘಾತದಿಂದ ವ್ಯಕ್ತಿ ಸಾವು: ಕೆಪಿಸಿಸಿ ಅಧ್ಯಕ್ಷ ಡಿಕೆ 5 ಲಕ್ಷ ರೂ. ಪರಿಹಾರ ಘೋಷಣೆ

ಬೆಂಗಳೂರು: ಬೆಳಗಾವಿ ಸಮಾವೇಶಕ್ಕೆ ತೆರಳಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಬಸಪ್ಪ ಕೆಂಚಪ್ಪ ಪಾಮೇನಹಳ್ಳಿ ಅವರ ಕುಟುಂಬಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ 5 ಲಕ್ಷ Read more…

ಮೊಬೈಲ್ ಗ್ರಾಹಕರಿಗೆ ಗುಡ್ ನ್ಯೂಸ್: ಟೆಲಿಕಾಂ ಬಿಲ್ ಕಡಿಮೆ ಮಾಡಲು TRAI ಹೊಸ ಮಾರ್ಗಸೂಚಿ

ನವದೆಹಲಿ: ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ(TRAI) ಇತ್ತೀಚೆಗೆ ಬಳಕೆದಾರರ ಮಾಸಿಕ ಬಿಲ್‌ ಗಳನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿರುವ ಹೊಸ ನಿಯಮಗಳನ್ನು ಪರಿಚಯಿಸಿದೆ. ಪರಿಷ್ಕೃತ ಮಾರ್ಗಸೂಚಿಗಳು ಏರ್‌ಟೆಲ್, BSNL, Read more…

BIG NEWS: ಅಪಘಾತದಲ್ಲಿ ಗಾಯಗೊಂಡವರಿಗೆ ‘ನಗದು ರಹಿತ ಚಿಕಿತ್ಸೆ’, ಮೃತರ ಕುಟುಂಬಕ್ಕೆ ಪರಿಹಾರ ಯೋಜನೆ ಜಾರಿ ಘೋಷಣೆ

ನವದೆಹಲಿ: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು “ನಗದು ರಹಿತ ಚಿಕಿತ್ಸೆ” ಯೋಜನೆಯನ್ನು ಘೋಷಿಸಿದ್ದಾರೆ, ಇದರ ಅಡಿಯಲ್ಲಿ ರಸ್ತೆ ಅಪಘಾತ ಸಂತ್ರಸ್ತರಿಗೆ 7 ದಿನಗಳ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವು Read more…

BREAKING NEWS: ದೇಶವ್ಯಾಪಿ ‘ಸಂವಿಧಾನ ಬಚಾವೋ ರಾಷ್ಟ್ರೀಯ ಪಾದಯಾತ್ರೆ’ ಅಭಿಯಾನ: ಕಾಂಗ್ರೆಸ್ ಘೋಷಣೆ

ಬೆಳಗಾವಿ: ರಾಷ್ಟ್ರವ್ಯಾಪಿ ‘ಸಂವಿಧಾನ ಬಚಾವೋ ರಾಷ್ಟ್ರೀಯ ಪಾದಯಾತ್ರೆ’ ಅಭಿಯಾನ ಆರಂಭಿಸುವುದಾಗಿ ಕಾಂಗ್ರೆಸ್ ಘೋಷಣೆ ಮಾಡಿದೆ. ನಗರದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ(ಸಿಡಬ್ಲ್ಯೂಸಿ) ಸಭೆಯ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. Read more…

ಪ್ರಯಾಣಿಕರಿಗೆ ಗುಡ್ ನ್ಯೂಸ್: ಕಡಿಮೆ ದರದಲ್ಲಿ ನೀರು, ಆಹಾರ ಪೂರೈಕೆಗೆ ವಿಮಾನ ನಿಲ್ದಾಣಗಳಲ್ಲಿ ‘ಉಡಾನ್ ಯಾತ್ರಿ ಕೆಫೆ’ ಆರಂಭ

ನವದೆಹಲಿ: ವಿಮಾನ ನಿಲ್ದಾಣಗಳಲ್ಲಿನ ಹೋಟೆಲ್, ರೆಸ್ಟೋರೆಂಟ್ ಗಳಲ್ಲಿ ನೀರಿನ ಬಾಟಲ್, ಕಾಫಿ, ಟೀ, ಊಟದ ದರ ಅತ್ಯಂತ ದುಬಾರಿಯಾಗಿದೆ ಎನ್ನುವ ಆರೋಪಗಳ ಹಿನ್ನೆಲೆಯಲ್ಲಿ ಅಗ್ಗದ ದರದಲ್ಲಿ ನೀರು, ಆಹಾರ Read more…

ರೈತರಿಗೆ ಮತ್ತೊಂದು ಸಿಹಿ ಸುದ್ದಿ: ಬೇಡಿಕೆಯಂತೆ ಕೊಬ್ಬರಿ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ ಘೋಷಣೆ

ನವದೆಹಲಿ: 2025 ನೇ ಸಾರಿಗೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆ 422 ರೂ. ನಷ್ಟು ಹೆಚ್ಚಳ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಇದಕ್ಕಾಗಿ 855 ಕೋಟಿ Read more…

ಉದ್ಯೋಗಿಗಳಿಗೆ ಶಾಕಿಂಗ್ ನ್ಯೂಸ್: ಹೆಚ್ಚುತ್ತಿರುವ AI ಸ್ಪರ್ಧೆಯ ನಡುವೆ ಶೇ. 10 ರಷ್ಟು ಉದ್ಯೋಗ ಕಡಿತ ಘೋಷಿಸಿದ ಗೂಗಲ್ ಸಿಇಒ ಸುಂದರ್ ಪಿಚೈ

ನವದೆಹಲಿ: ಹೆಚ್ಚುತ್ತಿರುವ AI ಸ್ಪರ್ಧೆಯ ನಡುವೆ ಗೂಗಲ್ ಸಿಇಒ ಸುಂದರ್ ಪಿಚೈ ವ್ಯವಸ್ಥಾಪಕ ಪಾತ್ರಗಳಲ್ಲಿ ಶೇಕಡ 10 ರಷ್ಟು ಉದ್ಯೋಗ ಕಡಿತವನ್ನು ಘೋಷಿಸಿದ್ದಾರೆ ಮಹತ್ವದ ಕ್ರಮದಲ್ಲಿ, ನಿರ್ದೇಶಕರು ಮತ್ತು Read more…

ಜೈಪುರ ಗ್ಯಾಸ್ ಟ್ಯಾಂಕರ್ ದುರಂತ: ಸಂತಾಪ ಸೂಚಿಸಿದ ಪ್ರಧಾನಿ ಮೋದಿ, ಪರಿಹಾರ ಘೋಷಣೆ

ನವದೆಹಲಿ: ಜೈಪುರ ಅಗ್ನಿ ದುರಂತದ ಸಂತ್ರಸ್ತರ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಾಂತ್ವನ ಹೇಳಿದ್ದಾರೆ. ದುರಂತದಲ್ಲಿ ಕನಿಷ್ಠ 11 ಜನರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಮೃತರ ಕುಟುಂಬಗಳಿಗೆ 2 Read more…

BIG NEWS : ರಾಜ್ಯದಲ್ಲಿ `ವಕ್ಫ್’ ಗೊಂದಲ ನಿವಾರಣೆಗೆ ಸಮಿತಿ ರಚನೆ : ರೈತರ ತೆರವುಗೊಳಿಸದೇ ಖಾತೆ ಮಾಡಿಕೊಡುವುದಾಗಿ `CM ಸಿದ್ದರಾಮಯ್ಯ’ ಘೋಷಣೆ.!

ಬೆಳಗಾವಿ: ವಕ್ಫ್ ಆಸ್ತಿ ವಿವಾದ ಮತ್ತು ಗೊಂದಲ ಬಗೆಹರಿಸಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚಿಸಲಾಗುವುದು ಎಂದು ಸರ್ಕಾರ ಘೋಷಿಸಿದೆ. ವಿಧಾನಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ವಕ್ಫ್ Read more…

BREAKING: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಬಾಣಂತಿಯರ ಕುಟುಂಬಕ್ಕೆ ಸರ್ಕಾರದಿಂದ 2 ಲಕ್ಷ ರೂ. ಪರಿಹಾರ: ಸಿಎಂ ಘೋಷಣೆ

ಬೆಂಗಳೂರು: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಗಳಿಗೆ ಸರ್ಕಾರದಿಂದ ಎರಡು ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ Read more…

BIG NEWS: ದೆಹಲಿ ಚುನಾವಣೆಯಲ್ಲಿ ಆಪ್ ಜೊತೆ ಮೈತ್ರಿ ಇಲ್ಲ, ಏಕಾಂಗಿ ಸ್ಪರ್ಧೆ ಘೋಷಿಸಿದ ಕಾಂಗ್ರೆಸ್

ನವದೆಹಲಿ: ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವ ನಿರ್ಧಾರವನ್ನು ಕಾಂಗ್ರೆಸ್ ಪಕ್ಷವು ಶುಕ್ರವಾರ ಪ್ರಕಟಿಸಿದೆ. ಆಮ್ ಆದ್ಮಿ ಪಾರ್ಟಿ(ಎಎಪಿ) ಯೊಂದಿಗೆ ಯಾವುದೇ ಮೈತ್ರಿಯನ್ನು ತಳ್ಳಿಹಾಕಿದೆ. ಮುಂಬರುವ ದೆಹಲಿ Read more…

ದಾಂಪತ್ಯ ಜೀವನದಿಂದ ದೂರವಾಗುವ ಬಗ್ಗೆ ಅಧಿಕೃತವಾಗಿ ಘೋಷಿಸಿದ ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಪತ್ನಿ ಸಾಯಿರಾ

ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಅವರ ಪತ್ನಿ ಸಾಯಿರಾ ಅವರು ತಮ್ಮ ಪತಿಯಿಂದ ಬೇರ್ಪಡುವುದಾಗಿ ಘೋಷಿಸಿದ್ದು, ಸೈರಾ ಅವರ ವಕೀಲ ವಂದನಾ ಶಾ ದಂಪತಿಗಳ ಪ್ರತ್ಯೇಕತೆಯ ನಿರ್ಧಾರದ Read more…

ಪುತ್ರನ ಪಾದಾರ್ಪಣೆ ಬಗ್ಗೆ ರೋಚಕ ಸುದ್ದಿ ಹಂಚಿಕೊಂಡ ಶಾರುಖ್ ಖಾನ್: ಆರ್ಯನ್ ಚೊಚ್ಚಲ ನಿರ್ದೇಶನದ ನೆಟ್ ಫ್ಲಿಕ್ಸ್ ಸರಣಿ ಘೋಷಣೆ

ಶಾರುಖ್ ಖಾನ್ ತಮ್ಮ ಅಭಿಮಾನಿಗಳೊಂದಿಗೆ ರೋಚಕ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಅವರ ಮಗ ಆರ್ಯನ್ ಖಾನ್ 2025 ರಲ್ಲಿ ನೆಟ್‌ಫ್ಲಿಕ್ಸ್‌ನಲ್ಲಿ ಸ್ಟ್ರೀಮ್ ಮಾಡಲಿರುವ ಹೊಸ ಸರಣಿಯೊಂದಿಗೆ ನಿರ್ದೇಶಕರಾಗಿ ಪಾದಾರ್ಪಣೆ ಮಾಡಲು Read more…

BREAKING: ಐಪಿಎಲ್ ಮೆಗಾ ಹರಾಜಿಗೆ ಆಟಗಾರರ ಪಟ್ಟಿ ಪ್ರಕಟ

ನವದೆಹಲಿ: ನವೆಂಬರ್ 24 ಮತ್ತು 25 ರಂದು ಜಿದ್ದಾದಲ್ಲಿ ನಡೆಯಲಿರುವ ಮೆಗಾ ಹರಾಜಿನ ಆಟಗಾರರ ಪಟ್ಟಿಯನ್ನು ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಶುಕ್ರವಾರ ಪ್ರಕಟಿಸಿದೆ. ಐಪಿಎಲ್ ಸಂಸ್ಥೆಯು ಪ್ರಕಟಿಸಿದ ಪಟ್ಟಿಯ Read more…

BREAKING: ವಿಶ್ವದ ಶ್ರೀಮಂತ ಎಲೋನ್ ಮಸ್ಕ್ ಗೆ ಮಹತ್ವದ ಹುದ್ದೆ ಘೋಷಿಸಿದ ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಬೆಂಬಲಿಸಿದ್ದ ವಿಶ್ವದ ಶ್ರೀಮಂತ ಉದ್ಯಮಿ ಎಲೋನ್ ಮಸ್ಕ್ ಯುಎಸ್ ‘ಸರ್ಕಾರಿ ದಕ್ಷತೆ’ ವಿಭಾಗವನ್ನು ಮುನ್ನಡೆಸಲಿದ್ದಾರೆ ಎಂದು ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ Read more…

ಮಹಿಳೆಯರಿಗೆ 3 ಸಾವಿರ ರೂ., ಉಚಿತ ಔಷಧ ಸೇರಿ 5 ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್: ರೈತರ 3 ಲಕ್ಷ ರೂ.ವರೆಗಿನ ಸಾಲ ಮನ್ನಾ ಭರವಸೆ ನೀಡಿದ NCP

ಮುಂಬೈ: ಮಹಾರಾಷ್ಟ್ರದಲ್ಲಿ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್ 25 ಲಕ್ಷ ಆರೋಗ್ಯ ವಿಮೆ, ಜಾತಿ ಗಣತಿ ಮತ್ತು ರಾಜ್ಯದ ಜನರಿಗೆ ನಿರುದ್ಯೋಗ ಭತ್ಯೆ ಸೇರಿದಂತೆ ಐದು ಗ್ಯಾರಂಟಿಗಳನ್ನು ಘೋಷಿಸಿದೆ. Read more…

ಆಸ್ಟ್ರೇಲಿಯಾ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟ: ಕುಲದೀಪ್ ಯಾದವ್ ಕೈಬಿಟ್ಟ ಬಿಸಿಸಿಐ

ನವದೆಹಲಿ: 2024-25ರ ಬಾರ್ಡರ್-ಗವಾಸ್ಕರ್ ಟ್ರೋಫಿಗಾಗಿ ಆಸ್ಟ್ರೇಲಿಯಾ ಟೆಸ್ಟ್ ಸರಣಿಗೆ ಬಿಸಿಸಿಐ ಶುಕ್ರವಾರ ಭಾರತ ತಂಡವನ್ನು ಪ್ರಕಟಿಸಿದ್ದು, ಪ್ರಸ್ತುತ ವ್ಯವಸ್ಥೆಯಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಿದೆ. ಕುಲದೀಪ್ ಯಾದವ್ ಅವರನ್ನು 18 Read more…

BSNL ಗ್ರಾಹಕರಿಗೆ ಗುಡ್ ನ್ಯೂಸ್: ಹೊಸ ಲೋಗೋ ಅನಾವರಣ: 7 ಹೊಸ ಸೇವೆ ಪ್ರಕಟ

ಭಾರತ್ ಸಂಚಾರ್ ನಿಗಮ್ ಲಿಮಿಟೆಡ್(BSNL) ತನ್ನ ಹೊಚ್ಚಹೊಸ ಲೋಗೋ ಅನಾವರಣಗೊಳಿಸಿದೆ. ಟೆಲ್ಕೊ ಪ್ರಕಾರ ಇದು ನಂಬಿಕೆ, ಶಕ್ತಿ ಮತ್ತು ರಾಷ್ಟ್ರವ್ಯಾಪಿ ವ್ಯಾಪ್ತಿಯನ್ನು ಸಂಕೇತಿಸುತ್ತದೆ. ದೇಶಾದ್ಯಂತ 4G ನೆಟ್‌ವರ್ಕ್ ಬಿಡುಗಡೆಗೆ Read more…

ಇನ್ನು ಕಿಡ್ನಿ ವೈಫಲ್ಯ ರೋಗಿಗಳಿಗೆ ಉಚಿತ ಚಿಕಿತ್ಸೆ, ಡಯಾಲಿಸಿಸ್ ಸೇವೆ: ಸಿಎಂ ಸೈನಿ ಘೋಷಣೆ

ಚಂಡೀಗಢ: ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿರುವ ರೋಗಿಗಳಿಗೆ ಹರಿಯಾಣ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಡಯಾಲಿಸಿಸ್ ಸೇವೆ ಒದಗಿಸಲಾಗುವುದು ಎಂದು ಹರಿಯಾಣ ಸಿಎಂ ನಯಾಬ್ ಸಿಂಗ್ ಸೈನಿ ಘೋಷಿಸಿದ್ದಾರೆ. ಸತತ ಎರಡನೇ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...