alex Certify Answer Sheet | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿಕ್ಷಣ ಇಲಾಖೆ ಎಡವಟ್ಟುಗಳ ಸಾಲಿಗೆ ಮತ್ತೊಂದು ಸೇರ್ಪಡೆ: ಪ್ರಶ್ನೆ ಪತ್ರಿಕೆ ಮಾತ್ರ ಕೊಡುತ್ತೇವೆ, ಮನೆಯಿಂದ ಉತ್ತರ ಪತ್ರಿಕೆ ತನ್ನಿ ಎಂದು ಸೂಚನೆ

ಫೆಬ್ರವರಿ 26 ರಿಂದ ಮಾರ್ಚ್ 2ರವರೆಗೆ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆ ನಡೆಯಲಿದ್ದು, ಶಿಕ್ಷಣ ಇಲಾಖೆ ಪ್ರಶ್ನೆ ಪತ್ರಿಕೆ ಮಾತ್ರ ನೀಡಲಿದೆ. ಉತ್ತರ ಪತ್ರಿಕೆಗಳ ಜವಾಬ್ದಾರಿ ಶಾಲೆಗಳದ್ದು ಇಲ್ಲವೇ Read more…

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ ಅಪ್ ಲೋಡ್

ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿಗಳನ್ನು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೆಬ್ ಸೈಟ್ ನಲ್ಲಿ ಅಪ್ಲೋಡ್ ಮಾಡಲಾಗಿದೆ. ಮೊದಲ Read more…

ದ್ವಿತೀಯ ಪಿಯುಸಿ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ, ಮರು ಮೌಲ್ಯಮಾಪನ, ಮರು ಎಣಿಕೆ ಬಗ್ಗೆ ಇಲ್ಲಿದೆ ಮಾಹಿತಿ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ ಪಡೆದುಕೊಳ್ಳಲು ಶುಕ್ರವಾರದಿಂದಲೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಏಪ್ರಿಲ್ 27ರವರೆಗೆ ಸ್ಕ್ಯಾನ್ ಪ್ರತಿ Read more…

ಉತ್ತರ ಬರೆದಿದ್ದು 15 ಪುಟ…! ಮೌಲ್ಯಮಾಪಕರು ನೋಡಿದ್ದು ಕೇವಲ ಎರಡು ಪುಟ..!!

ಪ್ರತಿಯೊಬ್ಬ ವಿದ್ಯಾರ್ಥಿಗೂ ಪರೀಕ್ಷಾ ಫಲಿತಾಂಶ ಬಹು ಮುಖ್ಯವಾಗಿರುತ್ತದೆ. ಮುಂದಿನ ತರಗತಿಗಳಿಗೆ ಸೇರಿಕೊಳ್ಳಲು ಅಂಕಗಳಿಗೆ ಪ್ರಾಮುಖ್ಯತೆ ಸಿಗುವ ಕಾರಣ ವರ್ಷಪೂರ್ತಿ ಕಷ್ಟಪಟ್ಟು ಹೋಗಿ ಪರೀಕ್ಷೆ ಬರೆದಿರುತ್ತಾರೆ. ಆದರೆ ಕೆಲವೊಬ್ಬರು ಮೌಲ್ಯಮಾಪಕರು Read more…

ಪಿಯು ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಉತ್ತರ ಪತ್ರಿಕೆ ಡೌನ್ಲೋಡ್ ಗೆ ಜುಲೈ 15 ರವರೆಗೆ ಅವಕಾಶ

ಬೆಂಗಳೂರು: ದ್ವಿತೀಯ ಪಿಯುಸಿ ಉತ್ತರ ಪತ್ರಿಕೆಯ ಸ್ಕ್ಯಾನ್ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಲು ನೀಡಿದ್ದ ಕೊನೆಯ ದಿನಾಂಕವನ್ನು ಜುಲೈ 15 ರವರೆಗೆ ವಿಸ್ತರಿಸಲಾಗಿದೆ. ನಿಗದಿತ ಸಮಯಕ್ಕೆ ದ್ವಿತೀಯ ಪಿಯುಸಿ ಉತ್ತರ Read more…

ದ್ವಿತೀಯ ಪಿಯು ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಸುಸೂತ್ರವಾಗಿ ನಡೆದಿದ್ದು ಫಲಿತಾಂಶವೂ ಸಹ ಪ್ರಕಟವಾಗಿದೆ. ಆದರೆ ಕೆಲವು ವಿದ್ಯಾರ್ಥಿಗಳಿಗೆ ತಾವು ನಿರೀಕ್ಷಿಸಿದ ಅಂಕ ಬಂದಿಲ್ಲವೆಂಬ ಕೊರಗು ಇರುತ್ತದೆ. ಅಂತಹ ವಿದ್ಯಾರ್ಥಿಗಳಿಗೆ Read more…

ಖಾಲಿ ಉತ್ತರ ಪತ್ರಿಕೆ ನೀಡಿದವರಿಗೂ ಶಿಕ್ಷಕ ಹುದ್ದೆ: ಸಿಬಿಐ ತನಿಖೆಯಲ್ಲಿ ಆಘಾತಕಾರಿ ಮಾಹಿತಿ ಬಹಿರಂಗ

ಪಶ್ಚಿಮ ಬಂಗಾಳ ಹೈಕೋರ್ಟ್ ಸೂಚನೆ ಮೇರೆಗೆ ಅಲ್ಲಿನ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಅಕ್ರಮದ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳ ವಿಚಾರಣೆ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಯೊಂದು ಬಹಿರಂಗವಾಗಿದೆ. ಖಾಲಿ Read more…

SSLC ಪರೀಕ್ಷೆ ಬರೆದು ಫಲಿತಾಂಶದ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳಿಗೊಂದು ಮುಖ್ಯ ಮಾಹಿತಿ; ಮೂರು ದಿನಗಳಲ್ಲೇ ಸಿಗುತ್ತೆ ಉತ್ತರ ಪತ್ರಿಕೆಯ ಪ್ರತಿ…!

10ನೇ ತರಗತಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಈಗ ಫಲಿತಾಂಶದ ನಿರೀಕ್ಷೆಯಲ್ಲಿದ್ದಾರೆ. ಮೌಲ್ಯಮಾಪನ ಕಾರ್ಯ ಈಗಾಗಲೇ ಪೂರ್ಣಗೊಂಡಿದ್ದು, ಇನ್ನು ಮೂರ್ನಾಲ್ಕು ದಿನಗಳೊಳಗಾಗಿ ಫಲಿತಾಂಶ ಹೊರಬೀಳುವ ನಿರೀಕ್ಷೆಯಿದೆ. ಇದರ ಮಧ್ಯೆ ವಿದ್ಯಾರ್ಥಿಗಳಿಗೆ Read more…

ಪಾಸ್​ ಆಗೋಕೆ ಈ ವಿದ್ಯಾರ್ಥಿನಿ ಮಾಡಿದ ಪ್ಲಾನ್​ ಕೇಳಿದ್ರೆ ಶಾಕ್​ ಆಗ್ತೀರಾ…!

ಪರೀಕ್ಷೆಯಲ್ಲಿ ಪಾಸ್​ ಆಗಬೇಕು ಅಂದರೆ ವಿದ್ಯಾರ್ಥಿಗಳು ಪಡೋ ಸಾಹಸ ಒಂದೆರಡಲ್ಲ. ಕಾಪಿ ಚೀಟಿಯಿಂದ ಹಿಡಿದು ಉತ್ತರ ಪತ್ರಿಕೆಯಲ್ಲಿ ಹಣ ಇಟ್ಟು ಶಿಕ್ಷಕರಿಗೆ ಆಮಿಷವೊಡ್ಡುವವರೆಗೂ ಹಲವಾರು ರೀತಿಯ ಘಟನೆಗಳ ಬಗ್ಗೆ Read more…

ಪ್ರತಿಭಾನ್ವಿತೆ ಎನಿಸಿಕೊಂಡ ವಿದ್ಯಾರ್ಥಿನಿ ಫೇಲ್ ಆಗಿದ್ದೇಗೆ ಎಂಬುದನ್ನು ಕೇಳಿದರೆ ಅಚ್ಚರಿ ಪಡ್ತೀರಾ…!

ಇತ್ತೀಚೆಗಷ್ಟೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಹೊರ ಬಿದ್ದಿದೆ. ಕೊರೊನಾ ಸಮಯದಲ್ಲೂ ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆ ಬರೆದು ಪಾಸಾಗಿದ್ದಾರೆ. ಅನೇಕ ಮುಂಜಾಗೃತ ಕ್ರಮಗಳನ್ನು ಕೈಗೊಂಡು ಈ ಬಾರಿ ಪರೀಕ್ಷೆ ನಡೆಸಲಾಗಿದೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...