alex Certify Anti Conversion bill | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿ ಸರ್ಕಾರದ ಅವಧಿಯ ಬಹುತೇಕ ಕಾಯ್ದೆಗೆ ಕೊಕ್; ಹಲವು ಮಹತ್ವದ ಕಾಯ್ದೆ ರದ್ದುಪಡಿಸಲು ಸಚಿವ ಸಂಪುಟ ಅನುಮೋದನೆ

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ಬಂದಿದ್ದ ಹಲವು ಮಹತ್ವದ ಕಾಯ್ದೆಗಳಿಗೆ ಕೊಕ್ ನೀಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ Read more…

BIG NEWS: ವಿಪಕ್ಷಗಳ ವಿರೋಧದ ನಡುವೆಯೂ ವಿಧಾನಸಭೆಯಲ್ಲೂ ಮತಾಂತರ ನಿಷೇಧ ಮಸೂದೆ ಅಂಗೀಕಾರ

ಬೆಂಗಳೂರು: ವಿರೋಧ ಪಕ್ಷಗಳ ವಿರೋಧ, ಸಭಾತ್ಯಾಗದ ನಡುವೆ ವಿಧಾನಸಭೆಯಲ್ಲಿ ಮತಾಂತರ ನಿಷೇಧ ಮಸೂದೆ ಅಂಗೀಕಾರಗೊಂಡಿದೆ. ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿದೇಯಕ 2022 ವಿಧಾನ ಪರಿಷತ್ ನಲ್ಲಿ Read more…

BIG NEWS: ವಿಧಾನಪರಿಷತ್ ನಲ್ಲಿ ಮತಾಂತರ ನಿಷೇಧ ಕಾಯ್ದೆ ಮಂಡಿಸಿದ ಗೃಹ ಸಚಿವರು

ಬೆಂಗಳೂರು: ಗೃಹ ಸಚಿವ ಅರಗ ಜ್ಞಾನೇಂದ್ರ ಇಂದು ವಿಧಾನಪರಿಷತ್ ನಲ್ಲಿ ಮತಾಂತರ ನಿಷೇಧ ಕಾಯ್ದೆ ಮಂಡನೆ ಮಾಡಿದರು. ಕಳೆದ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ ವಿಧಾನಸಭೆಯಲ್ಲಿ ಅಂಗೀಕಾರವಾಗಿತ್ತು. ಆದರೆ Read more…

BIG NEWS: ಸಿದ್ದರಾಮಯ್ಯ ಕಾಲದಲ್ಲೇ ಬಿಲ್ ಗೆ ಸಿದ್ಧತೆ; ಬಿಜೆಪಿ ಹೇಳಿಕೆಗೆ ಸ್ಪಷ್ಟನೆ ನೀಡಿದ ವಿಪಕ್ಷ ನಾಯಕ

ಬೆಳಗಾವಿ: ಮತಾಂತರ ನಿಷೇಧ ಕಾಯ್ದೆ ವಿಚಾರವಾಗಿ ವಿಧಾನಸಭೆಯಲ್ಲಿ ಮಹತ್ವದ ಚರ್ಚೆ ನಡೆದಿದ್ದು, ಸಿದ್ದರಾಮಯ್ಯ ಸಿಎಂ ಆಗಿದ್ದ ಕಾಲದಲ್ಲೇ ಬಿಲ್ ಗೆ ಸಿದ್ಧತೆ ನಡೆಸಲಾಗಿತ್ತು ಎಂಬ ಬಿಜೆಪಿ ಹೇಳಿಕೆಗೆ ಸ್ಪಷ್ಟನೆ Read more…

BIG NEWS: ಸಿದ್ದರಾಮಯ್ಯ ಕಾಲದಲ್ಲೇ ಮತಾಂತರ ನಿಷೇಧ ಬಿಲ್ ಸಿದ್ಧತೆ; ದಾಖಲೆ ವಿವರಿಸಿದ ಬಿಜೆಪಿ; ಸಿಡಿದೆದ್ದ ಕಾಂಗ್ರೆಸ್; ಸದನದಲ್ಲಿ ಕೋಲಾಹಲ

ಬೆಳಗಾವಿ: ಮತಾಂತರ ನಿಷೇಧ ಮಸೂದೆ ವಿಚಾರ ವಿಧಾನಸಭೆಯಲ್ಲಿ ಗದ್ದಲ-ಕೋಲಾಹಲಕ್ಕೆ ಕಾರಣವಾಗಿದ್ದು, ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಕಾಲದಲ್ಲೇ ಬಿಲ್ ಗೆ ಸಿದ್ಧತೆ ನಡೆಸಲಾಗಿತ್ತು ಎಂಬ ಬಿಜೆಪಿ ನಾಯಕರ Read more…

ಮತಾಂತರ ನಿಷೇಧ ಕಾಯ್ದೆ: ಧರ್ಮದ ಹಕ್ಕುಗಳನ್ನು ಮೊಟಕುಗೊಳಿಸುವುದು ನಮ್ಮ ಉದ್ದೇಶವಲ್ಲ; ಸ್ಪಷ್ಟನೆ ನೀಡಿದ ಗೃಹ ಸಚಿವ

ಬೆಳಗಾವಿ: ಮತಾಂತರ ನಿಷೇಧ ಕಾಯ್ದೆ ಮಸೂದೆ ವಿಧಾನಸಭೆಯಲ್ಲಿ ಕಾವೇರಿದ ಚರ್ಚೆಗೆ ಕಾರಣವಾಗಿದ್ದು, ವಿಧೇಯಕ ತಂದಿರುವುದು ಯಾವುದೇ ಧರ್ಮದ ವಿರುದ್ಧವಲ್ಲ. ಬಲವಂತದ ಮತಾಂತರಕ್ಕೆ ಕಾನೂನಿನಡಿಯಲ್ಲಿ ಶಿಕ್ಷೆ ಇದೆ ಎಂಬುದನ್ನು ಸ್ಪಷ್ಟಪಡಿಸುವ Read more…

ಮತಾಂತರ ನಿಷೇಧ ಬದಲು ಪಕ್ಷಾಂತರ ನಿಷೇಧ ಜಾರಿಗೆ ತನ್ನಿ: ಸಿ.ಎಂ. ಇಬ್ರಾಹಿಂ ಆಗ್ರಹ

ಬೆಳಗಾವಿ: ಮತಾಂತರ ನಿಷೇಧ ಕಾಯ್ದೆ ಜಾರಿಗೆ ನಮ್ಮ ವಿರೋಧವಿದೆ. ಇಂತಹ ಜನ ವಿರೋಧಿ ಕಾಯ್ದೆ ಜಾರಿ ಮಾಡುವ ಬದಲು ಪಕ್ಷಾಂತರ ನಿಷೇಧ ಕಾಯ್ದೆ ಜಾರಿಗೆ ತರಲಿ ಎಂದು ಎಂ Read more…

BIG NEWS: 2023ಕ್ಕೆ ಕಾಂಗ್ರೆಸ್ ಅಧಿಕಾರಕ್ಕೆ; ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆಯುತ್ತೇವೆ; ಡಿ.ಕೆ. ಶಿವಕುಮಾರ್ ಶಪಥ

ಬೆಳಗಾವಿ: ಮತಾಂತರ ನಿಷೇಧ ಮಾತ್ರವಲ್ಲ ಯಾವುದೇ ಕಾಯ್ದೆ ಜಾರಿಗೆ ತಂದರೂ ಅದನ್ನು ನಾವು ವಾಪಸ್ ಪಡೆಯುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಇಂದು ಅಧಿವೇಶನದಲ್ಲಿ ಮತಾಂತರ Read more…

BIG NEWS: ಮತಾಂತರ ನಿಷೇಧ ಕಾಯ್ದೆಯಲ್ಲಿರುವ ಅಂಶಗಳೇನು……? ಇಲ್ಲಿದೆ ಮಾಹಿತಿ

ಬೆಳಗಾವಿ: ವಿರೋಧಗಳ ನಡುವೆಯೂ ರಾಜ್ಯ ಸರ್ಕಾರ ಮತಾಂತರ ನಿಷೇಧ ಮಸೂದೆ ಮಂಡಿಸಿದ್ದು, ಕಾಯ್ದೆಯಲ್ಲಿ ಇರುವ ಪ್ರಮುಖ ಅಂಶಗಳೇನು? ಮತಾಂತರ ಸಾಬೀತಾದರೆ ಶಿಕ್ಷೆಯೇನು? ಎಂಬ ಬಗ್ಗೆ ಇಲ್ಲಿದೆ ಮಾಹಿತಿ. ಒಟ್ಟು Read more…

BIG NEWS: ಮತಾಂತರ ಮಾಡಿದವರಿಗೆ ಕಠಿಣ ಶಿಕ್ಷೆ: ಸದನದಲ್ಲಿಂದು ಮತಾಂತರ ನಿಷೇಧ ವಿಧೇಯಕ ಮಂಡನೆ ಸಾಧ್ಯತೆ

ಬೆಳಗಾವಿ(ಸುವರ್ಣಸೌಧ): ವಿಧಾನಸಭೆಯಲ್ಲಿಂದು ಮತಾಂತರ ನಿಷೇಧ ಬಿಲ್ ಮಂಡಿಸುವ ಸಾಧ್ಯತೆ ಇದೆ. ಕೆಲವು ಬದಲಾವಣೆಗಳೊಂದಿಗೆ ವಿಧೇಯಕ ಮಂಡನೆ ಮಾಡಲಾಗುವುದು. ಮತಾಂತರ ನಿಷೇಧ ವಿಧೇಯಕ ಮಂಡನೆಗೆ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. Read more…

BIG NEWS: ಮತಾಂತರ ನಿಷೇಧ ಕಾಯ್ದೆ ಬಗ್ಗೆ ಸ್ಪಷ್ಟ ಮಾಹಿತಿ ನೀಡಿದ ಗೃಹ ಸಚಿವ

ಬೆಳಗಾವಿ: ರಾಜ್ಯದಲ್ಲಿ ಮಾತಾಂತರ ನಿಷೇಧ ಕಾಯ್ದೆ ಜಾರಿ ವಿಚಾರ ಸಾಕಷ್ಟು ಚರ್ಚೆ, ಗೊಂದಲಗಳಿಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಕಾಯ್ದೆ ಬಗ್ಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಸ್ಪಷ್ಟ ಮಾಹಿತಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...