alex Certify apartment | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಗೇಟ್​ ತೆಗೆಯಲು ತಡ ಮಾಡಿದ್ದಕ್ಕೆ ಸೆಕ್ಯುರಿಟಿ ಗಾರ್ಡ್​ಗೆ ಮಹಿಳೆಯಿಂದ ಕಪಾಳಮೋಕ್ಷ

ತಡವಾಗಿ ಗೇಟ್​ ತೆರೆದಿದ್ದಕ್ಕಾಗಿ ನೋಯ್ಡಾ ಸೊಸೈಟಿಯ ಸೆಕ್ಯುರಿಟಿ ಗಾರ್ಡ್​ ಮೇಲೆ ದೌರ್ಜನ್ಯ ಎಸಗಿದ ಮಹಿಳೆಯೊಬ್ಬರನ್ನು ಬಂಧಿಸಿದ ಪ್ರಕರಣ ಇನ್ನೂ ಹಸಿಯಾಗಿರುವಾಗಲೇ ಅಂತಹ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. ಹೊಸ Read more…

ಬಡವರಿಗೆ ಗುಡ್ ನ್ಯೂಸ್: ಮನೆ ಖರೀದಿಗೆ 5 ಲಕ್ಷ ರೂ. ಸಹಾಯಧನ

ಬೆಂಗಳೂರು: ಅಪಾರ್ಟ್ಮೆಂಟ್ ಖರೀದಿಸುವ ಬಡವರಿಗೆ 5 ಲಕ್ಷ ರೂಪಾಯಿ ನೆರವು ನೀಡುವ ಯೋಜನೆ ಜಾರಿಗೆ ಬಿಬಿಎಂಪಿ ಚಿಂತನೆ ನಡೆಸಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಕೊಳಗೇರಿ ಮಂಡಳಿ, ರಾಜೀವ್ ಗಾಂಧಿ Read more…

SHOCKING: ಅಪಾರ್ಟ್ ಮೆಂಟ್ ನಿಂದ ಬಿದ್ದು ಬಾಲಕ ಸಾವು

ಬೆಂಗಳೂರು: ಅಪಾರ್ಟ್ ಮೆಂಟ್ ನಿಂದ ಬಿದ್ದು 12 ವರ್ಷದ ಬಾಲಕ ದುರ್ಮರಣಕ್ಕೀಡಾಗಿದ್ದಾನೆ. ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಕಾಳೇನ ಅಗ್ರಹಾರದಲ್ಲಿ ಘಟನೆ ನಡೆದಿದೆ. ಎಂಎಲ್ಎ ಲೇಔಟ್ ನ ಅಪಾರ್ಟ್ ಮೆಂಟ್ Read more…

ಫ್ಲಾಟ್‌ ಗೆ ಬದಲು ಕೋಟಿಗೂ ಹೆಚ್ಚು ಹಣ ಪಡೆದ ದಂಪತಿ….!

ಮುಂಬೈ: ಫ್ಲಾಟ್ ಸ್ವಾಧೀನಪಡಿಸಿಕೊಳ್ಳಲು ಒಂದು ವರ್ಷಕ್ಕೂ ಹೆಚ್ಚು ಕಾಲ ವಿಳಂಬವಾದ ಕಾರಣ ಮುಂಬೈ ಮೂಲದ ದಂಪತಿ 1.17 ಕೋಟಿ ರೂ. ಮರುಪಾವತಿ ಹಣ ಮತ್ತು 63 ಲಕ್ಷ ರೂ. Read more…

ಗಗನಚುಂಬಿ ಕಟ್ಟಡದ ಮೇಲೆ ರಷ್ಯಾ ಕ್ಷಿಪಣಿ ದಾಳಿ; ಎದೆ ನಡುಗಿಸುತ್ತೆ ಇದರ ವಿಡಿಯೋ

ರಷ್ಯಾ ಹಾಗೂ ಉಕ್ರೇನ್‌ ನಡುವಣ ಯುದ್ಧ ಅತ್ಯಂತ ಭೀಕರವಾಗಿದೆ. ರಷ್ಯಾ ಪಡೆಗಳು ಉಕ್ರೇನ್‌ ರಾಜಧಾನಿ ಕೀವ್‌ ನಗರವನ್ನು ಛಿದ್ರ ಛಿದ್ರ ಮಾಡುತ್ತಿವೆ. ಕ್ಷಣಕ್ಷಣಕ್ಕೂ ಗುಂಡಿನ ಮೊರೆತ, ಆಗಾಗ್ಗೆ ಬಂದಪ್ಪಳಿಸುವ Read more…

ಉಕ್ರೇನ್ ಏರ್ ಫೀಲ್ಡ್ ವಶಕ್ಕೆ ಪಡೆದ ರಷ್ಯಾ; ಕೀವ್ ನಲ್ಲಿ ಅಪಾರ್ಟ್ ಮೆಂಟ್ ಗಳು ಛಿದ್ರ ಛಿದ್ರ; ಮೆಡಿಕಲ್ ಕಾಲೇಜು ಬಳಿಯೂ ಬಾಂಬ್ ಸ್ಫೋಟ

ಕೀವ್: ಉಕ್ರೇನ್ ಹಾಗೂ ರಷ್ಯಾ ನಡುವಿನ ಯುದ್ಧ ತಾರಕ್ಕಕೇರಿದ್ದು, ಮೂರನೇ ದಿನವಾದ ಇಂದು ರಷ್ಯಾ ತನ್ನ ದಾಳಿ ತೀವ್ರಗೊಳಿಸಿದೆ. ಉಕ್ರೇನ್ ರಾಜಧಾನಿ ಕೀವ್ ನಲ್ಲಿ ರಷ್ಯಾ ಸೇನೆ ರಣಕೇಕೆ Read more…

SHOCKING NEWS: ACP ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಆರೋಪ; 13 ಪುಟಗಳ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾದ ಆಯುರ್ವೇದಿಕ್ ಫ್ಯಾಕ್ಟರಿ ಮ್ಯಾನೇಜರ್

ರಾಮನಗರ: ರವಿಶಂಕರ್ ಗುರೂಜಿ ಆಯುರ್ವೇದಿಕ್ ಫ್ಯಾಕ್ಟರಿಯಲ್ಲಿ ಪ್ರೊಡೆಕ್ಷನ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವ ಎಸಿಪಿ ವಿರುದ್ಧ ಆರೋಪ ಮಾಡಿ, 13 ಪುಟಗಳ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ Read more…

3 ಕೇಸ್ ಪತ್ತೆಯಾದ್ರೆ ಇಡೀ ಅಪಾರ್ಟ್‌ಮೆಂಟ್ ಕಂಟೇನ್ಮೆಂಟ್ ಜ಼ೋನ್, ಬಿಬಿಎಂಪಿ ಹೊಸ ನಿಯಮ

ಕೊರೋನಾ ನಿಯಂತ್ರಿಸಲು ಹಲವು ನಿಯಮಗಳನ್ನ ಹೇರಿರುವ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹೌಸಿಂಗ್ ಸೊಸೈಟಿಗಳು, ಅಪಾರ್ಟ್‌ಮೆಂಟ್ ಕಾಂಪ್ಲೆಕ್ಸ್ ಗಳು ಮತ್ತು ಹೌಸಿಂಗ್ ಸೊಸೈಟಿಗಳಿಗೆ ಸಲಹಾ ಸೂಚನೆಯನ್ನು ಕಳುಹಿಸಿದೆ. Read more…

ಶ್ವಾನದ ಸಮಯಪ್ರಜ್ಞೆಯಿಂದ ಉಳಿಯಿತು150ಕ್ಕೂ ಅಧಿಕ ಮಂದಿಯ ಪ್ರಾಣ….!

ಶ್ವಾನವು ಮನುಷ್ಯರನ್ನು ಪ್ರೀತಿಸುವ ಬಗೆಗೆ ಬೇರೆ ಸಾಟಿ ಇಲ್ಲ. ದೊಡ್ಡ ನಾಯಿ ಮಾತ್ರವಲ್ಲದೇ ಶ್ವಾನದ ಮರಿ ಕೂಡ ನಿಮ್ಮನ್ನು ಅಪಘಾತದಿಂದ ರಕ್ಷಿಸುತ್ತೆ ಅನ್ನೋದನ್ನು ಬೆಂಗಳೂರಿನಲ್ಲಿ ನಡೆದ ಘಟನೆಯೊಂದು ಸಾಬೀತು Read more…

BIG NEWS: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ; ಧಗಧಗನೆ ಹೊತ್ತಿ ಉರಿದ ಎರಡು ಫ್ಲ್ಯಾಟ್ ಗಳು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಅಪಾರ್ಟ್ ಮೆಂಟ್ ವೊಂದರ ಎರಡು ಫ್ಲ್ಯಾಟ್ ಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಧಗಧಗನೆ ಹೊತ್ತಿ ಉರಿದಿವೆ. ಎಲೆಕ್ಟ್ರಾನಿಕ್ ಸಿಟಿಯ ವಸುಂಧರಾ Read more…

BIG NEWS: ಅಪಾರ್ಟ್ ಮೆಂಟ್ ನಲ್ಲಿ ಮತ್ತೊಂದು ಅಗ್ನಿ ಅವಘಡ; ಹಲವರು ಸಿಲುಕಿರುವ ಶಂಕೆ

ಮುಂಬೈ: ಮುಂಬೈನ ಅಪಾರ್ಟ್ ಮೆಂಟ್ ಒಂದರಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಮನೆಯಲ್ಲಿದ್ದವರು ಹೊರಬರಲಾಗದೇ ಸಂಕಷ್ಟಕ್ಕೀಡಾಗಿರುವ ಘಟನೆ ಮುಂಬೈ ಕರೇ ರಸ್ತೆಯಲಿರುವ ಲೋವರ್ ಪರೇಲ್ ಏರಿಯಾದಲ್ಲಿ ನಡೆದಿದೆ. ಇಲ್ಲಿನ Read more…

ಬೆಂಗಳೂರಿನಲ್ಲಿ ಮತ್ತೊಂದು ದುರಂತ; ಅಪಾರ್ಟ್ ಮೆಂಟ್ ನಿಂದ ಬಿದ್ದು ಬಾಲಕ ದುರ್ಮರಣ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಅಪಾರ್ಟ್ ಮೆಂಟ್ ನಲ್ಲಿ ಆಟವಾಡುತ್ತಿದ್ದ ಬಾಲಕ 11ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಬೆಂಗಳೂರಿನ ಬನಶಂಕರಿಯಲ್ಲಿರುವ ಶೋಭಾ Read more…

ಅಪಾರ್ಟ್ ಮೆಂಟ್ ಭೀಕರ ಬೆಂಕಿ ದುರಂತ: ಜನರ ಕಣ್ಣೆದುರಲ್ಲೇ ಸುಟ್ಟು ಕರಕಲಾದ ಮಹಿಳೆ –ಇಬ್ಬರ ಸಾವು

ಬೆಂಗಳೂರಿನ ಚಿಕ್ಕದೇವನಹಳ್ಳಿಯಲ್ಲಿ ಆಶ್ರಿತ್ ಅಪಾರ್ಟ್ ಮೆಂಟ್ ನಲ್ಲಿ ಸಂಭವಿಸಿದ ಭಾರಿ ಬೆಂಕಿ ದುರಂತದಲ್ಲಿ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ. 59 ವರ್ಷದ ಭಾಗ್ಯರೇಖಾ ಹಾಗೂ ಅವರ ತಾಯಿ ಲಕ್ಷ್ಮಿದೇವಿ(82) ಮೃತಪಟ್ಟವರು Read more…

BIG NEWS: ಅಪಾರ್ಟ್ ಮೆಂಟ್ ನಲ್ಲಿ ಸಿಲಿಂಡರ್ ಸ್ಫೋಟ; ಓರ್ವ ಸಜೀವ ದಹನ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಅಪಾರ್ಟ್ ಮೆಂಟ್ ಒಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ವ್ಯಕ್ತಿಯೋರ್ವ ಸಜೀವ ದಹನಗೊಂಡಿದ್ದಾರೆ. ನಗರದ ದೇವರಚಿಕ್ಕನಹಳ್ಳಿಯ ಆಶ್ರಿತ ಅಪಾರ್ಟ್ ಮೆಂಟ್ ನ ಫ್ಲ್ಯಾಟ್ Read more…

ನ್ಯೂಯಾರ್ಕ್​ ನಗರದ ಅತ್ಯಂತ ಸುಂದರ ನೋಟವನ್ನು ಶೇರ್​ ಮಾಡಿದ ಸುಹಾನಾ ಖಾನ್​…..!

ಪೋರ್ಚುಗಲ್​​ನಲ್ಲಿ ರಜಾ ದಿನಗಳನ್ನು ಕಳೆಯುತ್ತಿರುವ ಸುಹಾನಾ ಖಾನ್​, ನ್ಯೂಯಾರ್ಕ್​ ಸಿಟಿಗೆ ಮರಳಿದ್ದಾರೆ. ನ್ಯೂಯಾರ್ಕ್​ನಲ್ಲೇ ಸುಹಾನಾ ತಮ್ಮ ವ್ಯಾಸಂಗವನ್ನು ಮಾಡ್ತಿದ್ದಾರೆ. ನ್ಯೂಯಾರ್ಕ್​ನಲ್ಲಿ ತಾವು ನೆಲೆಸಿರುವ ಅಪಾರ್ಟ್​ಮೆಂಟ್​​​ನಿಂದ ಫೋಟೋವೊಂದನ್ನು ಶೇರ್​ ಮಾಡಿದ್ದಾರೆ. Read more…

BREAKING: ಅಪಾರ್ಟ್ ಮೆಂಟ್ ನಿರ್ಮಾಣ ಕಾಮಗಾರಿ ವೇಳೆ ದುರಂತ, ಮಣ್ಣು ಕುಸಿದು ಕಾರ್ಮಿಕರಿಬ್ಬರ ದುರ್ಮರಣ

ಬೆಂಗಳೂರು: ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕರಿಬ್ಬರು ಸಾವನ್ನಪ್ಪಿದ ಘಟನೆ ಬೆಂಗಳೂರಿನ ಮಾರತಹಳ್ಳಿಯಲ್ಲಿ ನಡೆದಿದೆ. ಅಪಾರ್ಟ್ ಮೆಂಟ್ ನಿರ್ಮಾಣ ಕಾಮಗಾರಿಯ ವೇಳೆ ದುರಂತ ಸಂಭವಿಸಿದೆ. ಕುಸಿದ ಅವಶೇಷಗಳಡಿ ಸಿಲುಕಿದ್ದ Read more…

ಸ್ನಾನಗೃಹದ ಹಿಂದಿದ್ದ ದೊಡ್ಡ ರಹಸ್ಯ ಭೇದಿಸಿದ ಮಹಿಳೆ…! ಸಾಮಾಜಿಕ ಜಾಲತಾಣದಲ್ಲಿ ಧೂಳೆಬ್ಬಿಸಿದ ವಿಡಿಯೋ

ನ್ಯೂಯಾರ್ಕ್​ನ ಮಹಿಳೆಯೊಬ್ಬರು ತನ್ನ ಮನೆಯ ಒಳಗೆ ಒಂದು ಆಶ್ಚರ್ಯಕರ ಅನ್ವೇಷಣೆಯನ್ನ ಮಾಡಿದ್ದಾರೆ. ಆಕೆಯ ಮನೆಯ ಸ್ನಾನಗೃಹದ ಕನ್ನಡಿಯ ಹಿಂದಿನಿಂದ ಆಕೆ ಸಂಪೂರ್ಣ ಅಪಾರ್ಟ್​ಮೆಂಟ್​ ಒಂದನ್ನ ಕಂಡು ಹಿಡಿದಿದ್ದಾರೆ. ತನ್ನ Read more…

BIG NEWS: ಬೆಂಗಳೂರಿನಲ್ಲಿ ರೂಪಾಂತರ ಸೋಂಕು ಪತ್ತೆ – ಇಡೀ ಅಪಾರ್ಟ್ ಮೆಂಟ್ ಸೀಲ್ ಡೌನ್

ಬೆಂಗಳೂರು: ರಾಜಧಾನಿ ಬೆಂಗಳೂರಿಗೆ ಬ್ರಿಟನ್ ಭೂತ ಅಪ್ಪಳಿಸಿದ್ದು, ಮೂವರಲ್ಲಿ ರೂಪಾಂತರ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ವಸಂತಪುರದ ಇಡೀ ಅರ್ಪಾರ್ಟ್ ಮೆಂಟ್ ನ್ನೇ ಸೀಲ್ ಡೌನ್ ಮಾಡಲಾಗಿದೆ. Read more…

ನ್ಯೂ ಇಯರ್ ಸೆಲಿಬ್ರೇಷನ್‌ಗೆ ಪ್ಲಾನ್ ಮಾಡಿದ್ದ ಅಪಾರ್ಟ್‌ಮೆಂಟ್‌ ನಿವಾಸಿಗಳಿಗೆ ಸ್ಯಾಡ್ ನ್ಯೂಸ್…!

ಕೊರೊನಾ ಇರೋದ್ರಿಂದ ಈ ವರ್ಷ ಎಂಜಿ ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ಸೆಲಿಬ್ರೇಷನ್‌ಗೆ ಬ್ರೇಕ್ ಹಾಕಲಾಗಿದೆ. ಹೇಗಿದ್ರೂ ಅಲ್ಲಿ ಸಂಭ್ರಮಾಚರಣೆ ಇರೋದಿಲ್ಲ. ನಮ್ಮ ನಮ್ಮ ಅಪಾರ್ಟ್ಮೆಂಟ್‌ಗಳ ಪ್ಲಾಟ್‌ಗಳ ಮುಂದೆ ದೊಡ್ಡದಾಗಿ Read more…

ಸರ್ಕಾರದಿಂದ ಗುಡ್ ನ್ಯೂಸ್: ಮುದ್ರಾಂಕ ಶುಲ್ಕ ಇಳಿಕೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ತೀರ್ಮಾನದಂತೆ ಮುದ್ರಾಂಕ ಶುಲ್ಕವನ್ನು ಇಳಿಕೆ ಮಾಡಲಾಗಿದೆ. 20 ಲಕ್ಷ ರೂಪಾಯಿ ಅಥವಾ ಅದಕ್ಕಿಂತ Read more…

ಐಷಾರಾಮಿ ಬಂಗಲೆ ಬಿಟ್ಟು ಅಪಾರ್ಟ್ಮೆಂಟ್ ನಲ್ಲಿ ಸಲ್ಮಾನ್‌ ಇರುವುದರ ಹಿಂದಿದೆ ಈ ಕಾರಣ

ನಟ ಸಲ್ಮಾನ್ ಖಾನ್ ಯಾವಾಗ್ಲೂ ಕುಟುಂಬದವರ ಜೊತೆಗಿರಲು ಇಷ್ಟಪಡ್ತಾರೆ. ತಾಯಿಯೇ ಅವರ ಜಗತ್ತು. ಬಾಂದ್ರಾ ಅಪಾರ್ಟ್ ಮೆಂಟ್ ನಲ್ಲಿ ತಂದೆ ಸಲೀಂ ಖಾನ್ ಹಾಗೂ ತಾಯಿ ಸಲೀಮಾ ಖಾನ್ Read more…

ಹೀಗಿತ್ತು ಸುಶಾಂತ್ ಸಾಯುವ ದಿನದ ದಿನಚರಿ…!

ಮುಂಬೈ: ಬಾಲಿವುಡ್ ಉದಯೋನ್ಮುಖ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಮಾಡಿಕೊಂಡ ದಿನ ಏನು ಮಾಡಿದ್ದರು…? ಅವರ ದಿನಚರಿ ಹೇಗಿತ್ತು ಎಂಬುದು ಈಗ ಬಹಿರಂಗವಾಗಿದೆ. ಭಾನುವಾರ ಮುಂಜಾನೆ 6.30ಕ್ಕೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...