alex Certify APMC | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಗುಡ್ ನ್ಯೂಸ್

ಇದೇ ಫೆಬ್ರವರಿ 22 ರಿಂದ ಬೆಂಬಲ ಬೆಲೆಯಡಿ ಕಡಲೆಕಾಳು ಖರೀದಿ ಆರಂಭವಾಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. 2020-21ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ Read more…

ರೈತರ ಪ್ರತಿಭಟನೆಗೆ ಬೆಂಬಲ ಕೊಡಲು ಕೇರಳದಿಂದ ಕಾಶ್ಮೀರಕ್ಕೆ ಸೈಕ್ಲಿಂಗ್ ಹೊರಟ ವಿದ್ಯಾರ್ಥಿ

ಕೇಂದ್ರ ಸರ್ಕಾರದ ಕೃಷಿ ಸುಧಾರಣಾ ಕಾನೂನುಗಳನ್ನು ವಿರೋಧಿಸಿ ದೆಹಲಿ ಗಡಿಯಲ್ಲಿ ಪ್ರತಿಭಟನೆ ಮಾಡುತ್ತಿರುವ ರೈತರಿಗೆ ಸಾಕಷ್ಟು ಬೆಂಬಲ ಬರುತ್ತಿದೆ ಎಂದು ಮಾಧ್ಯಮಗಳಲ್ಲಿ ಬಹಳ ಹೇಳಲಾಗುತ್ತಿದೆ. ಇದೀಗ ಕೇರಳದ ತಿರುವನಂತಪುರಂನ Read more…

’ನಾವು ಇನ್ನೂ ದೊಡ್ಡ ಪ್ರತಿಭಟನೆ ಮಾಡಬಲ್ಲೆವು’ ಎಂದ ಕೃಷಿ ಸುಧಾರಣಾ ಕಾಯಿದೆ ಬೆಂಬಲಿಗರು

ಕೃಷಿ ಕ್ಷೇತ್ರದ ಸಂಬಂಧ ಕೇಂದ್ರ ಸರ್ಕಾರ ತಂದಿರುವ ಮೂರು ಹೊಸ ಕಾನೂನುಗಳ ವಿರುದ್ಧವಾಗಿ ದೆಹಲಿಯ ಗಡಿಗಳಲ್ಲಿ ಪಂಜಾಬ್ ಹಾಗೂ ಹರಿಯಾಣಾದ ರೈತರು ಪ್ರತಿಭಟನೆ ನಡೆಸುತ್ತಿರುವುದು ದೇಶದ ಎಲ್ಲ ಮಾಧ್ಯಮಗಳಲ್ಲಿ Read more…

BIG NEWS: ತೀವ್ರ ವಿರೋಧದ ನಡುವೆಯೂ ಎಪಿಎಂಸಿ ಕಾಯ್ದೆಗೆ ಅಂಕಿತ

ಬೆಂಗಳೂರು: ರೈತರು ಮತ್ತು ವಿರೋಧ ಪಕ್ಷಗಳ ತೀವ್ರ ವಿರೋಧದ ನಡುವೆಯೂ ಎಪಿಎಂಸಿ ಕಾಯ್ದೆಗೆ ರಾಜ್ಯಪಾಲರ ಅಂಗೀಕಾರ ದೊರೆತಿದೆ. ವಿಧಾನಮಂಡಲದ ಉಭಯ ಸದನಗಳಲ್ಲಿ ಅನುಮೋದನೆ ಪಡೆಯಲಾಗಿದ್ದ ಕರ್ನಾಟಕ ಕೃಷಿ ಉತ್ಪನ್ನ Read more…

BIG NEWS: ಎಪಿಎಂಸಿಯಲ್ಲಿ ಶುಲ್ಕ ಭರಿಸಲು ಏಕರೂಪ ನೀತಿಗೆ ಚಿಂತನೆ; ಸಚಿವ ಸೋಮಶೇಖರ್

ಬೆಂಗಳೂರು: ಎಪಿಎಂಸಿ ಬಗ್ಗೆ ಸಮಗ್ರ ಮಾಹಿತಿ ಒಳಗೊಂಡ ಕಿರುಚಿತ್ರ ನಿರ್ಮಾಣ ಮಾಡಲಾಗುತ್ತದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ. ಎಪಿಎಂಸಿ ಪ್ರಧಾನ ಕಚೇರಿಯಲ್ಲಿ ಸೋಮವಾರ ಏರ್ಪಡಿಸಲಾಗಿದ್ದ ಕೃಷಿ ಮಾರಾಟ Read more…

ಇಂದಿನಿಂದ ವಿಧಾನಮಂಡಲ ಅಧಿವೇಶನ: ಸರ್ಕಾರ ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷ ಸಜ್ಜು

ಬೆಂಗಳೂರು: ಇಂದಿನಿಂದ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಡಿಸೆಂಬರ್ 15 ರ ವರೆಗೆ ಅಧಿವೇಶನ ನಡೆಯಲಿದ್ದು, ಗೋಹತ್ಯೆ ನಿಷೇಧ ಮಸೂದೆ ಮಂಡಿಸುವ ಸಾಧ್ಯತೆ ಇದೆ. ಸಭಾಪತಿ ವಿರುದ್ಧ ಅವಿಶ್ವಾಸ Read more…

ರೈತ ಸಮುದಾಯಕ್ಕೆ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಗುಡ್ ನ್ಯೂಸ್

ಪುತ್ತೂರು: ಕೃಷಿಕರ ಅಭ್ಯುದಯಕ್ಕೆ ಪೂರಕವಾದ ಯೋಜನೆಗಳನ್ನು ಶೀಘ್ರವೇ ಅನುಷ್ಠಾನಗೊಳಿಸಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ. ಪುತ್ತೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ Read more…

BIG NEWS: ವಿವಾದಿತ ಕೃಷಿ, ಎಪಿಎಂಸಿ ಕಾಯ್ದೆಗೆ ಸರ್ಕಾರದಿಂದ ಮತ್ತೆ ಸುಗ್ರೀವಾಜ್ಞೆ

ಬೆಂಗಳೂರು: ವಿವಾದಿತ ಭೂ ಸುಧಾರಣೆ, ಕೃಷಿ, ಎಪಿಎಂಸಿ ಕಾಯ್ದೆಗೆ ಸರ್ಕಾರದಿಂದ ಮತ್ತೆ ಸುಗ್ರೀವಾಜ್ಞೆ ಹೊರಡಿಸಲಾಗುವುದು. ವಿಧಾನಪರಿಷತ್ತಿನಲ್ಲಿ ಕಾಯ್ದೆ ತಿದ್ದುಪಡಿಗೆ ಒಪ್ಪಿಗೆ ಸಿಗದ ಹಿನ್ನೆಲೆಯಲ್ಲಿ ಮತ್ತೆ ಸುಗ್ರೀವಾಜ್ಞೆ ಹೊರಡಿಸಲು ಸಚಿವ Read more…

ಇಂದು ಕರ್ನಾಟಕ ಬಂದ್: ರಸ್ತೆಗಿಳಿಯುವ ಮುನ್ನ ಜನ ಸಾಮಾನ್ಯರಿಗಿರಲಿ ಎಚ್ಚರ….!

ಬೆಂಗಳೂರು: ಭೂ ಸುಧಾರಣಾ ತಿದ್ದುಪಡಿ, ಎಪಿಎಂಸಿ ತಿದ್ದುಪಡಿ ಕಾಯಿದೆ ವಿರೋಧಿಸಿ ಇಂದು ರಾಜ್ಯ ರೈತ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದು, Read more…

ತಲೆಬುರುಡೆ ಹಿಡಿದು ಪ್ರತಿಭಟನೆ ನಡೆಸಿದ ರೈತರು

ಬಿಜೆಪಿ ಸರ್ಕಾರ ಜಾರಿಗೊಳಿಸಿರುವ ನೂತನ ಕೃಷಿ ಸುಧಾರಣೆ ಮಸೂದೆ ವಿರುದ್ಧ ದೇಶಾದ್ಯಂತ ಆಕ್ರೋಶ ಭುಗಿಲೆದ್ದಿದ್ದು, ಎಲ್ಲೆಡೆ ರೈತರು ಪ್ರತಿಭಟನೆಗಿಳಿದಿದ್ದಾರೆ. ನೂತನ ಮಸೂದೆಯ ಕೃಷಿ ಕ್ಷೇತ್ರದಲ್ಲಿ ಯಾವುದೇ ಸುಧಾರಣೆ ತರುವುದಿಲ್ಲ. Read more…

ಇಂದಿನಿಂದ ವಿಧಾನಮಂಡಲ ಅಧಿವೇಶನ: ಸರ್ಕಾರದ ವಿರುದ್ಧ ಮುಗಿಬೀಳಲು ಪ್ರತಿಪಕ್ಷಗಳ ತಯಾರಿ

ಇಂದಿನಿಂದ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ಸರ್ಕಾರದ ವೈಫಲ್ಯಗಳ ವಿರುದ್ಧ ಮುಗಿಬೀಳಲು ಪ್ರತಿಪಕ್ಷಗಳು ಸಜ್ಜಾಗಿವೆ. ಅದರಲ್ಲೂ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಪಾಲನ್ನು ಪಡೆದುಕೊಳ್ಳಲು ವಿಫಲವಾಗಿರುವ ಕುರಿತು ಪರಿಣಾಮಕಾರಿಯಾಗಿ ವಿಷಯ Read more…

ಎಪಿಎಂಸಿ ವರ್ತಕರಿಗೆ ‘ಸಿಹಿ’ ಸುದ್ದಿ ನೀಡಿದ ಸರ್ಕಾರ

ಇತ್ತೀಚೆಗಷ್ಟೇ ಎಪಿಎಂಸಿ ನಿಯಮಾವಳಿಗಳಲ್ಲಿ ಬದಲಾವಣೆ ತಂದಿದ್ದ ರಾಜ್ಯ ಸರ್ಕಾರ, ಇದೀಗ ಎಪಿಎಂಸಿ ಪ್ರಾಂಗಣದಲ್ಲಿ ವಹಿವಾಟು ನಡೆಸುವ ವರ್ತಕರಿಗೆ ಸಿಹಿಸುದ್ದಿ ನೀಡಿದೆ. ಎಪಿಎಂಸಿ ಮಾರುಕಟ್ಟೆ ಶುಲ್ಕವನ್ನು ಶೇಕಡ 1.5 ರಿಂದ Read more…

ಎಪಿಎಂಸಿ ವರ್ತಕರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ‘ಗುಡ್ ನ್ಯೂಸ್’

ಸುಗ್ರೀವಾಜ್ಞೆ ಮೂಲಕ ರಾಜ್ಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾಯ್ದೆಗೆ ತಿದ್ದುಪಡಿ ತಂದಿದ್ದ ರಾಜ್ಯ ಸರ್ಕಾರ, ಇದೀಗ ಮತ್ತೊಂದು ಮಹತ್ವದ ತೀರ್ಮಾನ ಕೈಗೊಳ್ಳಲು ಮುಂದಾಗಿದ್ದು, ಇದು ಎಪಿಎಂಸಿ ವರ್ತಕರಿಗೆ Read more…

APMC ವರ್ತಕರಿಗೆ ಸಹಕಾರ ಸಚಿವರಿಂದ ಸಿಹಿಸುದ್ದಿ

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ವರ್ತಕರಿಗೆ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ವಹಿವಾಟಿನ ಮೇಲೆ ವಿಧಿಸುವ ಸೆಸ್ ಇಳಿಕೆ ಮಾಡುವ ಕುರಿತಂತೆ ತೀರ್ಮಾನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...