alex Certify APMC | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದಿನಿಂದ ವಿಧಾನಮಂಡಲ ಅಧಿವೇಶನ: ಸರ್ಕಾರದ ವಿರುದ್ಧ ಮುಗಿಬೀಳಲು ಪ್ರತಿಪಕ್ಷಗಳ ತಯಾರಿ

ಇಂದಿನಿಂದ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ಸರ್ಕಾರದ ವೈಫಲ್ಯಗಳ ವಿರುದ್ಧ ಮುಗಿಬೀಳಲು ಪ್ರತಿಪಕ್ಷಗಳು ಸಜ್ಜಾಗಿವೆ. ಅದರಲ್ಲೂ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಪಾಲನ್ನು ಪಡೆದುಕೊಳ್ಳಲು ವಿಫಲವಾಗಿರುವ ಕುರಿತು ಪರಿಣಾಮಕಾರಿಯಾಗಿ ವಿಷಯ Read more…

ಎಪಿಎಂಸಿ ವರ್ತಕರಿಗೆ ‘ಸಿಹಿ’ ಸುದ್ದಿ ನೀಡಿದ ಸರ್ಕಾರ

ಇತ್ತೀಚೆಗಷ್ಟೇ ಎಪಿಎಂಸಿ ನಿಯಮಾವಳಿಗಳಲ್ಲಿ ಬದಲಾವಣೆ ತಂದಿದ್ದ ರಾಜ್ಯ ಸರ್ಕಾರ, ಇದೀಗ ಎಪಿಎಂಸಿ ಪ್ರಾಂಗಣದಲ್ಲಿ ವಹಿವಾಟು ನಡೆಸುವ ವರ್ತಕರಿಗೆ ಸಿಹಿಸುದ್ದಿ ನೀಡಿದೆ. ಎಪಿಎಂಸಿ ಮಾರುಕಟ್ಟೆ ಶುಲ್ಕವನ್ನು ಶೇಕಡ 1.5 ರಿಂದ Read more…

ಎಪಿಎಂಸಿ ವರ್ತಕರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ‘ಗುಡ್ ನ್ಯೂಸ್’

ಸುಗ್ರೀವಾಜ್ಞೆ ಮೂಲಕ ರಾಜ್ಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾಯ್ದೆಗೆ ತಿದ್ದುಪಡಿ ತಂದಿದ್ದ ರಾಜ್ಯ ಸರ್ಕಾರ, ಇದೀಗ ಮತ್ತೊಂದು ಮಹತ್ವದ ತೀರ್ಮಾನ ಕೈಗೊಳ್ಳಲು ಮುಂದಾಗಿದ್ದು, ಇದು ಎಪಿಎಂಸಿ ವರ್ತಕರಿಗೆ Read more…

APMC ವರ್ತಕರಿಗೆ ಸಹಕಾರ ಸಚಿವರಿಂದ ಸಿಹಿಸುದ್ದಿ

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ವರ್ತಕರಿಗೆ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ವಹಿವಾಟಿನ ಮೇಲೆ ವಿಧಿಸುವ ಸೆಸ್ ಇಳಿಕೆ ಮಾಡುವ ಕುರಿತಂತೆ ತೀರ್ಮಾನ Read more…

ಕೃಷಿ ಉತ್ಪನ್ನಗಳ ಮಾರಾಟ: ರೈತರಿಗೆ ಕೇಂದ್ರದಿಂದ ʼಶುಭ ಸುದ್ದಿʼ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 20 ಲಕ್ಷ ಕೋಟಿ ರೂ. ಪ್ಯಾಕೇಜ್ ಘೋಷಿಸಿದ್ದು, ಪ್ಯಾಕೇಜ್ ನಲ್ಲಿ ಜಾರಿಗೆ ತಂದ ಯೋಜನೆಗಳ ಬಗ್ಗೆ ಕೇಂದ್ರ ಹಣಕಾಸು Read more…

ಅತಿ ಹೆಚ್ಚು ಬೆಲೆ ನೀಡುವವರಿಗೆ ಕೃಷಿ ಉತ್ಪನ್ನಗಳ ಮಾರಾಟ: ರೈತ ಸಮುದಾಯಕ್ಕೆ ಕೇಂದ್ರದಿಂದ ʼಭರ್ಜರಿʼ ಸುದ್ದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಘೋಷಿಸಿದ 20 ಲಕ್ಷ ಕೋಟಿ ರೂ. ಪ್ಯಾಕೇಜ್ ನಲ್ಲಿ ಜಾರಿಗೆ ತಂದ ಯೋಜನೆಗಳ ಬಗ್ಗೆ ಕೇಂದ್ರ ಹಣಕಾಸು ಸಚಿವೆ Read more…

BIG BREAKING NEWS: ವಿರೋಧ ಪಕ್ಷಗಳು, ರೈತ ಸಂಘಟನೆಗಳ ತೀವ್ರ ವಿರೋಧದ ನಡುವೆಯೂ ಅಚ್ಚರಿ ನಿರ್ಧಾರ ಕೈಗೊಂಡ ಸರ್ಕಾರ

ಬೆಂಗಳೂರು: ವಿರೋಧ ಪಕ್ಷಗಳು, ರೈತ ಸಂಘಟನೆಗಳ ವಿರೋಧದ ನಡುವೆಯೂ ರಾಜ್ಯ ಕೃಷಿ ಉತ್ಪನ್ನಗಳ ಮಾರಾಟ ಮಸೂದೆ ಸುಗ್ರೀವಾಜ್ಞೆಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ Read more…

ರಾಜ್ಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ ಸರ್ಕಾರದ ಈ ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರಲು ತರಾತುರಿಯಲ್ಲಿ ಸುಗ್ರೀವಾಜ್ಞೆ ಹೊರಡಿಸಿ ರಾಜ್ಯಪಾಲರಿಗೆ ಕಳಿಸಲಾಗಿದ್ದು ಸರ್ಕಾರಕ್ಕೆ ಎಪಿಎಂಸಿ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ವಜುಭಾಯ್ ವಾಲಾ ವಾಪಸ್ ಕಳುಹಿಸಿದ್ದಾರೆ. ಸಂಪುಟದ ಅನುಮೋದನೆ Read more…

ತರಾತುರಿಯಲ್ಲಿ ತಂದ ಎಪಿಎಂಸಿ ಸುಗ್ರೀವಾಜ್ಞೆ ವಾಪಸ್ ಕಳಿಸಿದ ರಾಜ್ಯಪಾಲ

ಬೆಂಗಳೂರು: ತರಾತುರಿಯಲ್ಲಿ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದು ಸುಗ್ರೀವಾಜ್ಞೆ ಹೊರಡಿಸಿ ರಾಜ್ಯಪಾಲರಿಗೆ ಕಳುಹಿಸಿದ್ದ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಸರ್ಕಾರಕ್ಕೆ ಎಪಿಎಂಸಿ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ವಜುಬಾಯ್ ವಾಲಾ ವಾಪಸ್ ಕಳುಹಿಸಿದ್ದಾರೆ. ಕೇಂದ್ರ Read more…

ಅಡಿಕೆ ಬೆಳೆಗಾರರಿಗೆ ಇಲ್ಲಿದೆ ಸಿಹಿ ಸುದ್ದಿ

ಶಿವಮೊಗ್ಗ: ಲಾಕ್ ಡೌನ್ ಜಾರಿಯಾಗಿದ್ದರಿಂದ ಸ್ಥಗಿತಗೊಂಡಿದ್ದ ಬಹುತೇಕ ವಹಿವಾಟುಗಳೆಲ್ಲ ಆರಂಭವಾಗಿದ್ದು ಅಂತೆಯೇ ಮೇ 11 ರ ಸೋಮವಾರದಿಂದ ಅಡಿಕೆ ವಹಿವಾಟು ಆರಂಭಿಸಲು ಶಿವಮೊಗ್ಗ ಎಪಿಎಂಸಿ ವರ್ತಕರು ಮತ್ತು ಸಹಕಾರಿ Read more…

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸಿಹಿ ಸುದ್ದಿ: 2 ಲಕ್ಷ ರೂಪಾಯಿವರೆಗೆ ಬಡ್ಡಿ ರಹಿತ ಸಾಲ

ಶಿವಮೊಗ್ಗ: ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವತಿಯಿಂದ ರೈತರಿಗೆ ಎರಡು ಲಕ್ಷ ರೂಪಾಯಿವರೆಗೆ ಬಡ್ಡಿ ರಹಿತ ಅಡಮಾನ ಸಾಲ ನೀಡಲಾಗುವುದು. ಶಿವಮೊಗ್ಗ ಜಿಲ್ಲೆ ಸಾಗರ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...