alex Certify App | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಚಲಿಸುತ್ತಿದ್ದ ಆಟೋದಿಂದ ಮಹಿಳೆ ಜಿಗಿದ ಪ್ರಕರಣ, ಚಾಲಕ ಅರೆಸ್ಟ್

ಬೆಂಗಳೂರು: ಚಲಿಸುತ್ತಿದ್ದ ಆಟೋದಿಂದ ಮಹಿಳೆ ಜಿಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಟೋ ಚಾಲಕನನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ವೀರಣ್ಣಪಾಳ್ಯ ಬಳಿ ಮೊನ್ನೆ ರಾತ್ರಿ ಘಟನೆ ನಡೆದಿತ್ತು. ಘಟನೆಯ Read more…

BREAKING: ಲಂಚ ಸ್ವೀಕರಿಸುತ್ತಿದ್ದ ಸಹಾಯಕ ಸರ್ಕಾರಿ ಅಭಿಯೋಜಕ ಲೋಕಾಯುಕ್ತ ಬಲೆಗೆ

ಶಿವಮೊಗ್ಗ: ಲಂಚ ಸ್ವೀಕರಿಸುತ್ತಿದ್ದ ಹೊಸನಗರ ತಾಲೂಕು ಸಹಾಯಕ ಸರ್ಕಾರಿ ಅಭಿಯೋಜಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಹೊಸನಗರ ನ್ಯಾಯಾಲಯದ ಸಹಾಯಕ ಸರ್ಕಾರಿ ಅಭಿಯೋಜಕ ಕೆ. ರವಿ ಬಲೆಗೆ ಬಿದ್ದವರು. ರಿಪ್ಪನ್ Read more…

ಪೇಟಿಎಂ ಬಳಕೆದಾರರಿಗೆ RBI ಗುಡ್ ನ್ಯೂಸ್: ಆ್ಯಪ್ ಗೆ ಧಕ್ಕೆ ಇಲ್ಲ ಎಂದು ಸ್ಪಷ್ಟನೆ

ನವದೆಹಲಿ: ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಸಂಸ್ಥೆಗೆ(PPBL) ಸಂಬಂಧಿಸಿದಂತೆ ಇತ್ತೀಚೆಗೆ ಹೊರಡಿಸಿದ ಆದೇಶದಿಂದ ಪೇಟಿಎಂ ಆಪ್ ಮೇಲೆ ಯಾವುದೇ ಪರಿಣಾಮ ಆಗುವುದಿಲ್ಲ ಎಂದು ಆರ್‌ಬಿಐ ಸ್ಪಷ್ಟಪಡಿಸಿದೆ. ಆರ್.ಬಿ.ಐ. ಉಪ ಗವರ್ನರ್ Read more…

ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಕ್ಯೂಆರ್ ಕೋಡ್ ಆ್ಯಪ್ ಬಿಡುಗಡೆ ಶೀಘ್ರ

ಬೆಂಗಳೂರು: ಮೆಟ್ರೋ ಬಳಕೆದಾರರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಪ್ರಯಾಣಿಕರ ಅನುಕೂಲಕ್ಕಾಗಿ ಕ್ಯೂಆರ್ ಕೋಡ್ ವ್ಯವಸ್ಥೆ ತರಲು BMRCL ಮುಂದಾಗಿದೆ. ನಮ್ಮ ಮೆಟ್ರೋದಲ್ಲಿ ಈಗಾಗಲೇ ಕ್ಯೂಆರ್ ಕೋಡ್ ವ್ಯವಸ್ಥೆ Read more…

ಈ ಒಂದು App ಇದ್ದರೆ ಸಾಕು ಪ್ರಯಾಣದ ಸಮಯದಲ್ಲಿ ದಾಖಲೆಗಳನ್ನು ಇಟ್ಟುಕೊಳ್ಳಬೇಕಾಗಿಲ್ಲ…!

ಭಾರತ ಸರ್ಕಾರ ನಾಗರಿಕರಿಗಾಗಿ ಅನೇಕ ಹೊಸ ಅಪ್ಲಿಕೇಶನ್‌ಗಳನ್ನು ಅಭಿವೃದ್ಧಿಪಡಿಸಿದೆ. ಅವುಗಳಲ್ಲೊಂದು mParivahan ಅಪ್ಲಿಕೇಶನ್. ಈ ಅಪ್ಲಿಕೇಶನ್ ಮೂಲಕ ನಾಗರಿಕರು ವಿವಿಧ ಸಾರಿಗೆ ಸಂಬಂಧಿತ ಸೇವೆಗಳನ್ನು ಪಡೆದುಕೊಳ್ಳಬಹುದು.ಈ ಅಪ್ಲಿಕೇಶನ್ ಅನ್ನು Read more…

ಸ್ಮಾರ್ಟ್ಫೋನ್ ಬಳಕೆದಾರರು ಮಾಡಬೇಡಿ ಈ ತಪ್ಪು

ಸ್ಮಾರ್ಟ್ಫೋನ್ ಬಳಕೆದಾರರು ಫೋನ್ ಬಳಸುವಾಗ ಕೆಲವೊಂದು ತಪ್ಪುಗಳನ್ನು ಮಾಡ್ತಾರೆ. ತಿಳಿಯದೆ ಮಾಡುವ ತಪ್ಪುಗಳು ದೊಡ್ಡ ನಷ್ಟಕ್ಕೆ ಕಾರಣವಾಗುತ್ತದೆ. ಹ್ಯಾಕರ್ ಕೈಗೆ ಸಿಗುವ ಬಳಕೆದಾರರು ಖಾತೆಯ ಹಣ ಖಾಲಿ ಮಾಡಿಕೊಳ್ಳುವ Read more…

ಕ್ರಿಸ್ಮಸ್ ಹೊತ್ತಲ್ಲೇ ಕುಟುಂಬಕ್ಕೆ ಶಾಕ್: ಹಣ ದ್ವಿಗುಣ ಆ್ಯಪ್ ನಿಂದ ವಂಚನೆಗೊಳಗಾದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದ ಸಂಗಬೆಟ್ಟು ಸಮೀಪ ಪುಚ್ಚಮೊಗರು ಬಳಿ ಫಲ್ಗುಣಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಕ್ಕಿಪಾಡಿ ಗ್ರಾಮದ ಏರೋಡಿಯ ಜಾನ್ ಸಂತೋಷ್ ಡಿಸೋಜ Read more…

Alert : ಮೊಬೈಲ್ ಬಳಕೆದಾರರೇ ಈ ʻಅಪ್ಲಿಕೇಷನ್ʼ ಗಳನ್ನು ಡೌನ್ಲೋಡ್ ಮಾಡಿದ್ರೆ ಬೇಗೆ ಡಿಲೀಟ್ ಮಾಡಿ!

ನವದೆಹಲಿ: ಭಾರತೀಯ ಬಳಕೆದಾರರನ್ನು ಗುರಿಯಾಗಿಸಿಕೊಂಡು ಸಾಲ ಮತ್ತು ಡೇಟಾ ಕಳ್ಳತನ ಮಾಡುತ್ತಿದ್ದ 17 ಅಪ್ಲಿಕೇಶನ್ಗಳನ್ನು ಪ್ಲೇ ಸ್ಟೋರ್ನಿಂದ ತೆಗೆದುಹಾಕಲಾಗಿದೆ. ಸಂಶೋಧಕರು “ಸ್ಪೈಲೋನ್” ಅಪ್ಲಿಕೇಶನ್ಗಳು ಎಂದು ಕರೆಯುವ ಈ ಅಪ್ಲಿಕೇಶನ್ಗಳನ್ನು Read more…

ಕೇಂದ್ರ ಸರ್ಕಾರದ ಎಚ್ಚರಿಕೆ : ಫೋನ್ ನಿಂದ ತಕ್ಷಣ ಈ ಅಪ್ಲಿಕೇಶನ್ ಡಿಲೀಟ್ ಮಾಡಿ, ಇಲ್ಲದಿದ್ದರೆ ಬ್ಯಾಂಕ್ ಖಾತೆಯೇ ಖಾಲಿಯಾಗುತ್ತೆ!

ಆನ್ಲೈನ್ ಲೋನ್ ಅಪ್ಲಿಕೇಶನ್ಗಳ ಬಗ್ಗೆ ಜಾಗರೂಕರಾಗಿರಲು ಸರ್ಕಾರ ಸೂಚನೆ ನೀಡಿದೆ. ಸೋಷಿಯಲ್ ಮೀಡಿಯಾ ಪ್ಲಾಟ್ಫಾರ್ಮ್ ಎಕ್ಸ್ನಲ್ಲಿ ಸೈಬರ್ ದೋಸ್ತ್ ಹ್ಯಾಂಡಲ್ನಿಂದ ಹನಿಫಾಲ್ ಲೋನ್ ಅಪ್ಲಿಕೇಶನ್ ಅನ್ನು ಅಳಿಸಲು ಸೂಚನೆ Read more…

`UPI’ ಪಾವತಿದಾರರೇ ಎಚ್ಚರ : ಎಂದಿಗೂ ಈ ಅಪ್ಲಿಕೇಶನ್ ಡೌನ್ಲೋಡ್ ಮಾಡಬೇಡಿ!

ಯುಪಿಐ  ವಹಿವಾಟಿನ ವಿಷಯಕ್ಕೆ ಬಂದಾಗ, ಗೂಗಲ್ ಪೇ ಅತ್ಯಂತ ವಿಶ್ವಾಸಾರ್ಹ ಮತ್ತು ಸುರಕ್ಷಿತ ವಿಧಾನಗಳಲ್ಲಿ ಒಂದಾಗಿದೆ – ಅದಕ್ಕಾಗಿಯೇ ಇದು ಅತ್ಯಂತ ಜನಪ್ರಿಯ ಆಯ್ಕೆಗಳಲ್ಲಿ ಒಂದಾಗಿದೆ. ಈ ಮಟ್ಟದ Read more…

ಶಬರಿಮಲೆ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಗುಡ್ ನ್ಯೂಸ್: ದರ್ಶನಕ್ಕೆ ‘ಅಯ್ಯನ್’ ಆ್ಯಪ್ ಬಿಡುಗಡೆ

ಶಬರಿಮಲೆ: ಪ್ರಸಿದ್ಧ ಧಾರ್ಮಿಕ ಸ್ಥಳ ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಬರುವ ಭಕ್ತರಿಗೆ ಅನುಕೂಲವಾಗುವಂತೆ ‘ಅಯ್ಯನ್’(Ayyan) ಆ್ಯಪ್ ಬಿಡುಗಡೆ ಮಾಡಲಾಗಿದೆ. ಅರಣ್ಯ ಮಾರ್ಗದಲ್ಲಿ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಬರುವ Read more…

ಉದ್ಯೋಗಾಕಾಂಕ್ಷಿಗಳಿಗೆ KPSC ಗುಡ್ ನ್ಯೂಸ್: ಒಂದೇ ಬಾರಿ ದಾಖಲೆ ಸಲ್ಲಿಕೆ ಅವಕಾಶ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಹುದ್ದೆಗಳಿಗೆ ಇನ್ನು ಒಂದೇ ಬಾರಿ ಶೈಕ್ಷಣಿಕ ದಾಖಲೆ ಅಪ್ಲೋಡ್ ಮಾಡಿದರೆ ಸಾಕು. ಪ್ರತಿ ಪರೀಕ್ಷೆಗೂ ಶೈಕ್ಷಣಿಕ ದಾಖಲೆಗಳನ್ನು ಅಪ್ಲೋಡ್ ಮಾಡುವಾಗ ಅಗತ್ಯ ಇರುವುದಿಲ್ಲ. Read more…

ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಕ್ಯೂಆರ್ ಕೋಡ್ ನಿಂದ 6 ಟಿಕೆಟ್ ಖರೀದಿಗೆ ಅವಕಾಶ

ಬೆಂಗಳೂರು: ಪ್ರಯಾಣಿಕರಿಗೆ ನಮ್ಮ ಮೆಟ್ರೋ ಗುಡ್ ನ್ಯೂಸ್ ನೀಡಿದೆ. ಕ್ಯೂಆರ್ ಕೋಡ್ ಮೂಲಕ ಹೆಚ್ಚಿನ ಟಿಕೆಟ್ ಖರೀದಿಗೆ ಅವಕಾಶ ಕಲ್ಪಿಸುವಂತೆ ಪ್ರಯಾಣಿಕರಿಂದ ಬೇಡಿಕೆ ಬಂದ ಹಿನ್ನೆಲೆಯಲ್ಲಿ ನವೆಂಬರ್ 16ರಿಂದ Read more…

ಸುಳ್ಳು ಮಾಹಿತಿ ನೀಡಿ `ಕಾರ್ಮಿಕ ಕಾರ್ಡ್’ ಪಡೆದವರಿಗೆ ಬಿಗ್ ಶಾಕ್ : ನಕಲಿ ಕಾರ್ಡ್ ತಡೆಗೆ ಸರ್ಕಾರದಿಂದ ಮಹತ್ವದ ಕ್ರಮ

ಬೆಂಗಳೂರು : ಸುಳ್ಳು ದಾಖಲೆಗಳನ್ನು ನೀಡಿ ಕಾರ್ಮಿಕರ ಕಾರ್ಡ್ ಪಡೆದವರಿಗೆ ರಾಜ್ಯ ಸರ್ಕಾರವು ಬಿಗ್ ಶಾಕ್ ನೀಡಿದೆ. ನಕಲಿ ಕಾರ್ಮಿಕ ಕಾರ್ಡ್  ತಡೆಯಲು ರಾಜ್ಯ ಸರ್ಕಾರವು ಮಹತ್ವದ ಕ್ರಮ Read more…

ರೈತರಿಗೆ ಖುಷಿ ಸುದ್ದಿ : `ಬಗರ್ ಹುಕುಂ’ ಅರ್ಜಿ ಶೀಘ್ರ ವಿಲೇವಾರಿಗೆ `ಆ್ಯಪ್’

ಬೆಂಗಳೂರು : ಬಗರ್ ಹುಕುಂ ಸಾಗುವಳಿ ಮಾಡುವ ರೈತರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿಯೊಂದನ್ನು ನೀಡಿದ್ದು, ಅಕ್ರಮ ಸಕ್ರಮ ಯೋಜನೆಯಡಿ ನಮೂನೆ 50,53, 57 ಅಡಿ ಸಲ್ಲಿಕೆಯಾದ ಅರ್ಜಿಗಳನ್ನು ವಿಲೇವಾರಿ Read more…

ಅಕ್ರಮ-ಸಕ್ರಮ : `ಬಗರ್ ಹುಕುಂ’ ಸಾಗುವಳಿ ರೈತರಿಗೆ ಗುಡ್ ನ್ಯೂಸ್!

ಬೆಂಗಳೂರು : ಬಗರ್ ಹುಕುಂ ಸಾಗುವಳಿ ಮಾಡುವ ರೈತರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿಯೊಂದನ್ನು ನೀಡಿದ್ದು, ಅಕ್ರಮ ಸಕ್ರಮ ಯೋಜನೆಯಡಿ ನಮೂನೆ 50,53, 57 ಅಡಿ ಸಲ್ಲಿಕೆಯಾದ ಅರ್ಜಿಗಳನ್ನು ವಿಲೇವಾರಿ Read more…

ನನಸಾಯ್ತು ಪ್ರಯಾಣಿಕರ ಹಲವು ವರ್ಷಗಳ ಕನಸು: ಮೆಟ್ರೋ ನಿಲ್ದಾಣದಲ್ಲಿ NCMC ಕಾರ್ಡ್ ಲಭ್ಯ

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರ ಹಲವು ವರ್ಷಗಳ ಕನಸು ನನಸಾಗಿದೆ. ಸೋಮವಾರದಿಂದ ನಮ್ಮ ಮೆಟ್ರೋದಲ್ಲಿ ನ್ಯಾಷನಲ್ ಕಾಮನ್ ಮೊಬಿಲಿಟಿ ಕಾರ್ಡ್ ಪರಿಚಯಿಸಲಾಗುತ್ತಿದೆ. ಸೋಮವಾರದಿಂದ ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಎನ್‌ಸಿಎಂಸಿ Read more…

ರೈತರಿಗೆ ಭರ್ಜರಿ ಗುಡ್‌ ನ್ಯೂಸ್: ಕೃಷಿ ಮಾಹಿತಿಗಳನ್ನೊಳಗೊಂಡ ಎಐ ಆಧಾರಿತ ಅಪ್ಲಿಕೇಶನ್ ಶೀಘ್ರದಲ್ಲೇ ಶುರು

ಬೆಂಗಳೂರು: ರೈತರಿಗಾಗಿ ಕರ್ನಾಟಕ ಸರ್ಕಾರ ಕೃತಕ ಬುದ್ಧಿಮತ್ತೆ (ಎಐ) ಆಧಾರಿತ  ಅಪ್ಲಿಕೇಶನ್ ಪ್ರಾರಂಭಿಸಲು ಚಿಂತನೆ ನಡೆಸಿದೆ ಎಂದು ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಹೇಳಿದ್ದಾರೆ. ರಾಜ್ಯದ ರೈತರಿಗೆ ಏಕಗವಾಕ್ಷಿ Read more…

ಸರ್ಕಾರಿ ನೌಕರರಿಗೆ ಮುಖ್ಯ ಮಾಹಿತಿ: ಆರೋಗ್ಯ ಸಂಜೀವಿನಿ ಯೋಜನೆ ನೋಂದಣಿಗೆ ಮನವಿ

ಬೆಂಗಳೂರು: ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಸೆಪ್ಟೆಂಬರ್ 15 ರಿಂದ ಜಾರಿ ಮಾಡಲು ಸರ್ಕಾರ ಸಿದ್ಧತೆ ಮಾಡಿಕೊಂಡಿದೆ. ಈ ಯೋಜನೆಗೆ ಒಳಪಡುವ ಸರ್ಕಾರಿ ಅಧಿಕಾರಿಗಳು, ನೌಕರರು ಮತ್ತು ಕುಟುಂಬ Read more…

ಗಮನಿಸಿ : `ಗೂಗಲ್ ಪೇ’ ಅಪ್ಲಿಕೇಷನ್ ನಲ್ಲಿ `ಪಿನ್’ ಬದಲಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಯುಪಿಐ ಆಧರಿತ ಆನ್ಲೈನ್ ಪೇಮೆಂಟ್ ಪ್ಲಾಟ್‌ಫಾರಂ ಗೂಗಲ್ ಪೇ ಇತ್ತೀಚಿನ ದಿನಗಳಲ್ಲಿ ದಿನಸಿ ಅಂಗಡಿಯಿಂದ ಹಿಡಿದು ಆನ್ಲೈನ್ ಇ-ಕಾಮರ್ಸ್ ಪ್ಲಾಟ್‌ಫಾರಂಗಳಲ್ಲಿ ಪಾವತಿ ಮಾಡುವವರೆಗೂ ಹಾಗೇ ಜನರಿಗೆ ದುಡ್ಡು ವರ್ಗಾಯಿಸುವವರೆಗೂ Read more…

ಶುಭ ಸುದ್ದಿ: ಕಡಿಮೆ ಬೆಲೆಯಲ್ಲಿ ಉತ್ತಮ ಸಾರಿಗೆ ಸೇವೆ ಕಲ್ಪಿಸಲು ಸರ್ಕಾರದಿಂದಲೇ ಓಲಾ, ಉಬರ್ ರೀತಿ ಆಪ್

ಬೆಂಗಳೂರು: ಸರ್ಕಾರದಿಂದಲೇ ಓಲಾ, ಉಬರ್ ರೀತಿ ಆಪ್ ರಚಿಸಿ ವರ್ಷಾಂತ್ಯದೊಳಗೆ ಸೇವೆ ಆರಂಭಿಸುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಆಪ್ ಆಧಾರಿತ ಸಾರಿಗೆ ಸೇವೆ ನೀಡುವ ಸಂಸ್ಥೆಗಳಿಂದ ಆಟೋ, Read more…

`ಆನ್ ಲೈನ್’ ವಂಚನೆ ತಡೆಯಲು ರಾಜ್ಯ ಸರ್ಕಾರದಿಂದ ಮಹತ್ವದ ಕ್ರಮ

ಬೆಂಗಳೂರು : ರಾಜ್ಯದಲ್ಲಿ ಆನ್ ವಂಚನೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಆನ್ ಲೈನ್ ವಂಚನೆ ತಡೆಯಲು ರಾಜ್ಯ ಸರ್ಕಾರವು ಇದೀಗ ಮಹತ್ವದ ಕ್ರಮ ಕೈಗೊಂಡಿದೆ. ಆನ್ ಲೈನ್ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಕೃಷಿ ಇಲಾಖೆಯಿಂದ ಆ್ಯಪ್ ಬಿಡುಗಡೆ ಶೀಘ್ರ

ಮಂಡ್ಯ: ಕೃಷಿ ಇಲಾಖೆ ಯೋಜನೆ ಮತ್ತು ಸೌಲಭ್ಯಗಳ ಕುರಿತಾಗಿ ಮಾಹಿತಿ ನೀಡಲು ಆ್ಯಪ್ ಸಿದ್ಧಪಡಿಸಲಾಗುತ್ತಿದ್ದು, ಶೀಘ್ರವೇ ಬಿಡುಗಡೆ ಮಾಡುವುದಾಗಿ ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ತಿಳಿಸಿದ್ದಾರೆ. ನಾಗಮಂಗಲ ತಾಲೂಕಿನ Read more…

‘ಗೃಹಲಕ್ಷ್ಮಿ’ಯರಿಗೆ ಗುಡ್ ನ್ಯೂಸ್: ಆ್ಯಪ್ ನಲ್ಲಿ ನೋಂದಣಿ, ಯೋಜನೆ ಜಾರಿ ಬಗ್ಗೆ ಇಂದು ನಿರ್ಧಾರ

ರಾಮನಗರ: ಗೃಹಲಕ್ಷ್ಮಿ ಯೋಜನೆ ನೋಂದಣಿಗೆ ಆ್ಯಪ್ ಸಿದ್ಧಪಡಿಸಲಾಗಿದೆ. ನೋಂದಣಿಗೆ ಸ್ವಯಂಸೇವಕರನ್ನು ಬಳಸಿಕೊಳ್ಳಲು ಯೋಜಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಯೋಜನೆ ಜಾರಿಗೊಳಿಸುವ ಕುರಿತಾಗಿ ಮಂಗಳವಾರ ನಡೆಯಲಿರುವ ಸಚಿವ Read more…

ಅಂಚೆ ಮತದಾನಕ್ಕೆ ಅವಕಾಶ ಕೋರಿದ್ದ ಹಲವರ ಅರ್ಜಿ ತಿರಸ್ಕೃತ

ಬೆಂಗಳೂರು: ಅಂಚೆ ಮತದಾನಕ್ಕೆ ಅವಕಾಶ ಕೋರಿದ ಹಲವಾರು ನೌಕರರ ಅರ್ಜಿಗಳು ತಿರಸ್ಕೃತಗೊಂಡಿವೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ನೌಕರರು, ಮಾಧ್ಯಮ ಪ್ರತಿನಿಧಿಗಳು ಗೈರು ಹಾಜರಿ ಮತದಾನ ವ್ಯವಸ್ಥೆ ಅಡಿಯಲ್ಲಿ Read more…

3-6 ಲಕ್ಷ ರೂ. ವರೆಗೆ ವೇತನ ಪ್ಯಾಕೇಜ್: ಉದ್ಯೋಗಾವಕಾಶ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿವಿ ಏಪ್ರಿಲ್ 15ರಿಂದ 30ರವರೆಗೆ ಆನ್ಲೈನ್ ಉದ್ಯೋಗ ಮೇಳ ಆಯೋಜಿಸಿದೆ. ವಿವಿ ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ಈ ಬಗ್ಗೆ ಮಾಹಿತಿ Read more…

ದೃಷ್ಟಿ ಸಮಸ್ಯೆ ಪತ್ತೆ ಮಾಡುವ ಅಪ್ಲಿಕೇಶನ್; 11 ವರ್ಷದ ಬಾಲೆಯಿಂದ ಅಭಿವೃದ್ದಿ

ತನ್ನ ಒಂಬತ್ತನೇ ವಯಸ್ಸಿನಲ್ಲೇ ಐಓಎಸ್‌ ಅಪ್ಲಿಕೇಶನ್‌ ಒಂದನ್ನು ಅಭಿವೃದ್ಧಿಪಡಿಸಿ ಭಾರೀ ಸುದ್ದಿಯಾಗಿದ್ದ ಹನಾ ರಫೀಕ್‌ಳ ಸಹೋದರೆ ಲೀನಾ ರಫೀಕ್ ತನ್ನ 11ನೇ ವಯಸ್ಸಿನಲ್ಲಿ ಕೃತಕ ಬುದ್ಧಿಮತ್ತೆಯ ಜಗತ್ತಿನಲ್ಲಿ ಗಮನಾರ್ಹ Read more…

ಗ್ರಾಮೀಣ ಜನತೆಗೆ ಸಿಹಿ ಸುದ್ದಿ: ಮನೆ ಬಾಗಿಲಲ್ಲೇ ತೆರಿಗೆ ಪಾವತಿ ಸೌಲಭ್ಯ

ಬೆಂಗಳೂರು: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಎಲ್ಲಾ ಪಾವತಿ ಇನ್ನು ಮುಂದೆ ಸುಲಭವಾಗಲಿದ್ದು, ಮನೆ ಬಾಗಿಲಲ್ಲೇ ತೆರಿಗೆ ಪಾವತಿಗೆ ತಂತ್ರಾಂಶ ಅಭಿವೃದ್ದಿಪಡಿಸಲಾಗುತ್ತಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪಂಚತಂತ್ರ Read more…

Paytm ಬಳಕೆದಾರರಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

ನವದೆಹಲಿ: ಎಲ್ಲ ಯುಪಿಐ ಪೇಮೆಂಟ್‌ ಅಪ್ಲಿಕೇಷನ್‌ಗಳಿಗೂ ಪೇಟಿಎಂ ಮೂಲಕ ಪಾವತಿ ಮಾಡುವ ಹೊಸ ಫೀಚರ್​ ಇದೀಗ ಜಾರಿಗೆ ತರಲಾಗಿದೆ. ಪೇಟಿಎಂ ಆ್ಯಪ್​ ಡೌನ್​ಲೋಡ್​ ಮಾಡಿಕೊಂಡಿರುವ ಬಳಕೆದಾರರು ಈಗ ಎಲ್ಲ Read more…

ಫೇಸ್ ಬುಕ್ ಬಳಸ್ತೀರಾ ? ಹಾಗಾದ್ರೆ ಇರಲಿ ಎಚ್ಚರ

ಜನಪ್ರಿಯ ಆಪ್ ಗಳ ಮೂಲಕ ನಿಮ್ಮ ಫೇಸ್ ಬುಕ್ ಪಾಸ್ ವರ್ಡ್ ಮತ್ತು ಯೂಸರ್ ನೇಮ್ ಕದಿಯುವ ಕೆಲಸ ಆಗುತ್ತಿದೆ. ಇಂಥಹದೊಂದು ವಿಚಾರವನ್ನು ಫೇಸ್‌ಬುಕ್‌ ಒಡೆತನದ ಮೆಟಾ ಸಂಸ್ಥೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...