alex Certify App | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಇ-ಕಾಮರ್ಸ್ ಕಂಪನಿಗಳಿಗೆ ಕೇಂದ್ರ ಸರ್ಕಾರದಿಂದ ಮಹತ್ವದ ಸೂಚನೆ

ಲಡಾಕ್ ನ ಗಲ್ವಾನ್ ಕಣಿವೆಯಲ್ಲಿ ಚೀನಾ ಸೈನಿಕರ ಆಟಾಟೋಪದ ಬಳಿಕ ಭಾರತದಲ್ಲಿ ಚೀನಾ ವಿರುದ್ಧ ಆಕ್ರೋಶ ಭುಗಿಲೆದ್ದಿದೆಯಲ್ಲದೆ ಚೀನಾ ವಸ್ತುಗಳನ್ನು ಬಹಿಷ್ಕರಿಸುವಂತೆ ಕರೆ ನೀಡಲಾಗುತ್ತಿದೆ. ಇದರಿಂದಾಗಿ ಚೀನಾದಲ್ಲಿ ತಯಾರಾದ Read more…

ಭಾರತೀಯರಿಗೆ ಕೆಲಸ ನೀಡಲು ಮುಂದಾಗಿದೆ ಈ ‌ʼಆಪ್ʼ

ಜನಪ್ರಿಯ ವಿಡಿಯೋ ಕಾನ್ಫರೆನ್ಸಿಂಗ್ ಅಪ್ಲಿಕೇಶನ್ ಜೂಮ್ ಮುಂದಿನ ಐದು ವರ್ಷಗಳಲ್ಲಿ ಭಾರತದಲ್ಲಿ ದೊಡ್ಡ ಹೂಡಿಕೆ ಮಾಡಲು ಸಿದ್ಧವಾಗಿದೆ. ಈ ಹೂಡಿಕೆಯೊಂದಿಗೆ ಉದ್ಯೋಗವನ್ನು ಹೆಚ್ಚಿಸಲು ಕಂಪನಿಯು ಚಿಂತಿಸುತ್ತಿದೆ. ಇದರರ್ಥ ಈ Read more…

ಜಿಯೋ ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್: ಮತ್ತಷ್ಟು ಕೊಡುಗೆ

ಮುಂಬೈ: ಜಿಯೋ ಫೈಬರ್ ತನ್ನ ಗ್ರಾಹಕರಿಗೆ ಉತ್ತಮವಾದ ಮನರಂಜನೆಯನ್ನು ನೀಡುವ ಸಲುವಾಗಿ ಹಾಲಿವುಡ್ ಸ್ಟುಡಿಯೋ ಲಯನ್ಸ್‌ ಗೇಟ್ ನೊಂದಿಗೆ ಒಪ್ಪಂದವನ್ನು ಮಾಡಿಕೊಂಡಿದೆ. ಇದರಿಂದಾಗಿ ಜಿಯೋ ಫೈಬರ್ ಬಳಕೆದಾರರು ಇನ್ನು Read more…

ಸಿಡಿಲಿನಿಂದ ರಕ್ಷಣೆ ಪಡೆಯಲು ನೆರವಾಗುತ್ತೆ ‘ಧಾಮಿನಿ’ ಆಪ್

ಒಂದು ಅಂದಾಜಿನ ಪ್ರಕಾರ ದೇಶದಲ್ಲಿ ಪ್ರತಿವರ್ಷ 2500 ಮಂದಿ ಸಿಡಿಲಿಗೆ ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಹೀಗಾಗಿ ಇದನ್ನು ತಡೆಗಟ್ಟಲು ಮುಂದಾಗಿರುವ ಕೇಂದ್ರ ಸರ್ಕಾರ ‘ಧಾಮಿನಿ’ ಎಂಬ ಆಪ್ Read more…

ನಿಮ್ಮ ಸ್ಮಾರ್ಟ್‌ ಫೋನ್‌ ನಲ್ಲಿ ತಪ್ಪದೇ ಇರಲಿ ಸರ್ಕಾರದ ಈ ‌ʼಆಪ್ಸ್ʼ

ಗಡಿ ತಂಟೆಗೆ ಬಂದಿದ್ದ ಚೀನಾಗೆ ಬುದ್ದಿ ಕಲಿಸಲು ಮುಂದಾಗಿರುವ ಕೇಂದ್ರ ಸರ್ಕಾರ 59 ಚೀನಾ ಆಪ್‌ ಗಳ ಮೇಲೆ ನಿಷೇಧ ಹೇರುವ ಮೂಲಕ ಆರ್ಥಿಕವಾಗಿ ಹೊಡೆತ ನೀಡಿದೆ. ಈಗ Read more…

ʼಟಿಕ್ ಟಾಕ್ʼ ನಂತ್ರ ಪ್ರಸಿದ್ಧಿ ಪಡೆದ ಈ ಅಪ್ಲಿಕೇಷನ್

ಚೀನಾದ ಟಿಕ್ ಟಾಕ್ ಅಪ್ಲಿಕೇಷನ್ ಬ್ಯಾನ್ ಆದ್ಮೇಲೆ ಭಾರತೀಯರಿಗೆ ಖುಷಿ ಸುದ್ದಿ ಸಿಕ್ಕಿದೆ. ಟಿಕ್ ಟಾಕ್ ಮೇಲೆ ನಿಷೇಧ ಹೇರ್ತಿದ್ದಂತೆ ಮತ್ತೊಂದು ಅಪ್ಲಿಕೇಷನ್ ಜನಪ್ರಿಯತೆ ಪಡೆದಿದೆ. ಮೊಜ್ ಹೆಸರಿನ Read more…

59 ಆಪ್ ನಿಷೇಧದ ಬೆನ್ನಲ್ಲೇ ಚೀನಾಗೆ ಭಾರತದಿಂದ ಮತ್ತೊಂದು ʼಬಿಗ್ ಶಾಕ್ʼ

ನವದೆಹಲಿ: ಚೀನಾಗೆ ಸರಿಯಾಗೇ ಬಿಸಿ ಮುಟ್ಟಿಸುತ್ತಿರುವ ಕೇಂದ್ರ ಸರ್ಕಾರ 59 ಆಪ್ ಗಳನ್ನು ಬ್ಯಾನ್ ಮಾಡಿದೆ. ಇದರ ಮುಂದುವರೆದ ಭಾಗವಾಗಿ ಹೆದ್ದಾರಿ ಕಾಮಗಾರಿಗಳಿಂದ ಚೀನಾ ಕಂಪನಿಗಳನ್ನು ಹೊರಗಿಡಲಾಗಿದೆ. ಅದೇ Read more…

ಮೇ 30 ಕ್ಕಿಂತ ಮೊದಲು ಜೂಮ್ ಬಳಕೆದಾರರು ಮಾಡಬೇಕು ಈ ಕೆಲಸ

ಕೊರೊನಾ ವೈರಸ್‌ನಿಂದಾಗಿ ವರ್ಕ್ ಫ್ರಂ ಹೋಮ್ ಹೆಚ್ಚಾಗಿದೆ. ಜನರು ಇದಕ್ಕಾಗಿ ಜೂಮ್ ಅಪ್ಲಿಕೇಶನ್ ಬಳಸುತ್ತಿದ್ದಾರೆ. ಮೀಟಿಂಗ್ ಗಾಗಿ ನೀವೂ ಈ  ಅಪ್ಲಿಕೇಶನ್ ಬಳಸುತ್ತಿದ್ದರೆ ಮೇ 30ರೊಳಗ ಈ ಕೆಲಸ Read more…

ಚೀನಾದ ಟಿಕ್ ಟಾಕ್ ಗೆ ಸ್ಪರ್ಧೆ ನೀಡಲಿದೆ ಭಾರತದ ಈ ಅಪ್ಲಿಕೇಷನ್

ಚೀನೀ ಅಪ್ಲಿಕೇಶನ್ ಟಿಕ್ಟಾಕ್ ಭಾರತದಲ್ಲಿ ಬಹಳ ಜನಪ್ರಿಯವಾಗಿದೆ. ಆದರೆ ಈಗ ಶೀಘ್ರದಲ್ಲೇ ಭಾರತೀಯ ಅಪ್ಲಿಕೇಶನ್ ಅದರೊಂದಿಗೆ ಸ್ಪರ್ಧಿಸುವ ಸಾಧ್ಯತೆಯಿದೆ. ಐಐಟಿ ವಿದ್ಯಾರ್ಥಿಗಳು ಮಿತ್ರೋ ಅಪ್ಲಿಕೇಶನ್  ಅಭಿವೃದ್ಧಿಪಡಿಸಿದ್ದಾರೆ. ಇದು ಚೀನೀ Read more…

ʼಆರೋಗ್ಯ ಸೇತುʼ ಆಪ್ ಇಲ್ಲವೆಂದ್ರೆ ಸಿಗಲ್ಲ ಈ ಸೌಲಭ್ಯ

ಭಾರತದಲ್ಲಿ 10 ಮಿಲಿಯನ್ ಭಾರತೀಯರು ಆರೋಗ್ಯ ಸೆತು ಆಪ್ ಬಳಸುತ್ತಿದ್ದಾರೆ. ಕೊರೊನಾ ವೈರಸ್ ನಿಂದ ರಕ್ಷಣೆ ಪಡೆಯಲು, ಕೊರೊನಾ ಬಗ್ಗೆ ಮಾಹಿತಿ ಪಡೆಯಲು ನೆರವಾಗ್ತಿದೆ. ಅಪ್ಲಿಕೇಶನ್‌ ಶುರುವಾದ ಮೊದಲ Read more…

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಶುಭಸುದ್ದಿ: 45 ನಿಮಿಷದಲ್ಲಿ 5 ಲಕ್ಷ ರೂ.ವರೆಗೂ ಸಾಲ

ನವದೆಹಲಿ: ದೇಶದ ಅತಿ ದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಲಾಕ್ಡೌನ್ ನಿಂದಾಗಿ ಸಂಕಷ್ಟದಲ್ಲಿರುವ ಗ್ರಾಹಕರಿಗೆ ಅನುಕೂಲ ಕಲ್ಪಿಸಲು ಮುಂದಾಗಿದೆ. 5 ಲಕ್ಷ ರೂಪಾಯಿಯವರೆಗೆ ತುರ್ತು Read more…

ಭರ್ಜರಿ ಸಿಹಿ ಸುದ್ದಿ: ‘ಆಧಾರ್’ ದಾಖಲೆ ನೀಡಿದ ಆಟೋ, ಟ್ಯಾಕ್ಸಿ ಚಾಲಕರಿಗೆ 5 ಸಾವಿರ ರೂ.

ಬೆಂಗಳೂರು: ಆಟೋ, ಟ್ಯಾಕ್ಸಿ ಚಾಲಕರಿಗೆ 5000 ರೂಪಾಯಿ ಸಹಾಯಧನ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಸಾರಿಗೆ ಇಲಾಖೆ ಮಾರ್ಗಸೂಚಿ ಸಿದ್ಧಪಡಿಸಿದೆ. ಚಾಲನಾ ಅನುಜ್ಞಾ ಪತ್ರ, ಬ್ಯಾಡ್ಜ್ ಹೊಂದಿರುವ ಫಲಾನುಭವಿಗಳಿಗೆ ಸಹಾಯಧನ Read more…

ಧಮಾಲ್ ಮಾಡಿದೆ ಭಾರತದ ಈ ಅಪ್ಲಿಕೇಷನ್

ಕೋವಿಡ್ -19 ಪತ್ತೆಹಚ್ಚಲು ರಚಿಸಲಾದ ಭಾರತ ಸರ್ಕಾರದ ಅಪ್ಲಿಕೇಶನ್ ಆರೋಗ್ಯ ಸೇತು ಪ್ರಪಂಚವನ್ನು ಬೆಚ್ಚಿ ಬೀಳಿಸಿದೆ. ಕೆಲವೇ ವಾರಗಳಲ್ಲಿ ಈ ಅಪ್ಲಿಕೇಶನ್ 9 ಮಿಲಿಯನ್ ಬಳಕೆದಾರರನ್ನು ತಲುಪಿದೆ. ಇದರೊಂದಿಗೆ Read more…

BIG NEWS: ಎಣ್ಣೆ ಪ್ರಿಯರ ಮನೆ ಬಾಗಿಲಿಗೆ ಮದ್ಯದ ಹೊಳೆ ಹರಿಸಲಿದೆ ‘ಸರ್ಕಾರ’

ನವದೆಹಲಿ: ಕೊರೋನಾ ಸೋಂಕು ತಡೆಗೆ ಲಾಕ್ಡೌನ್ ಜಾರಿ ಮಾಡಿದ್ದರಿಂದ ಮದ್ಯ ಮಾರಾಟಕ್ಕೆ ಬ್ರೇಕ್ ಹಾಕಲಾಗಿತ್ತು. ಮೇ 4 ರಿಂದ ಲಾಕ್ಡೌನ್ ನಿಯಮದಲ್ಲಿ ಕೊಂಚ ಸಡಿಲಿಕೆ ಮಾಡಲಾಗಿದ್ದು ಮದ್ಯ ಮಾರಾಟಕ್ಕೆ Read more…

ವಿಮಾನ, ರೈಲು ಪ್ರಯಾಣಿಕರಿಗೆ ಕಡ್ಡಾಯವಾಗಲಿದೆ ಈ ಆ್ಯಪ್…?

ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟಲು ದೇಶಾದ್ಯಂತ ಲಾಕ್ ಡೌನ್ ಮೇ 17 ರವರೆಗೆ ವಿಸ್ತರಿಸಲು ಕೇಂದ್ರ ಗೃಹ ಸಚಿವಾಲಯ ನಿರ್ಧರಿಸಿದೆ. ಲಾಕ್ ಡೌನ್ ಮುಗಿದ ನಂತ್ರ ಕೊರೊನಾ ನಿಯಂತ್ರಣಕ್ಕೆ Read more…

ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರದಿಂದ ‘ಮುಖ್ಯ ಮಾಹಿತಿ’

ನವದೆಹಲಿ: ಕೇಂದ್ರ ಸರ್ಕಾರದ ಎಲ್ಲಾ ನೌಕರರು ಆರೋಗ್ಯ ಸೇತು ಆಪ್ ಬಳಸುವುದನ್ನು ಕಡ್ಡಾಯ ಮಾಡಲಾಗಿದೆ. ನೌಕರರು ಕಚೇರಿಗೆ ತೆರಳುವ ಮೊದಲು ಆರೋಗ್ಯ ಸೇತು ಆಪ್ ನಲ್ಲಿ ಆರೋಗ್ಯ ಪರಿಸ್ಥಿತಿಯನ್ನು Read more…

ಉಚಿತವಾಗಿ ʼರೇಷನ್ʼ ನೀಡ್ತಿದೆ ಈ ಅಪ್ಲಿಕೇಷನ್

ದೇಶದಲ್ಲಿ ಲಾಕ್ ಡೌನ್ ಜಾರಿಯಲ್ಲಿದೆ. ಆದ್ರೆ ಇಂದಿನಿಂದ ಕೆಲ ಸೇವೆಗಳಿಗೆ ವಿನಾಯಿತಿ ನೀಡಲಾಗಿದೆ. ಸರ್ಕಾರ ಲಾಕ್ ಡೌನ್ ಯಶಸ್ವಿಗೆ ಸಾಕಷ್ಟು ಪ್ರಯತ್ನಗಳನ್ನು ನಡೆಸುತ್ತಿದೆ. ಈ ಮಧ್ಯೆ ಅನೇಕರಿಗೆ ಸರಿಯಾಗಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...