alex Certify Application | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಆನ್ಲೈನ್ ಆ್ಯಪ್ ನಂಬಿ ಹಣ ಕಳೆದುಕೊಂಡ ಯುವಕ ಆತ್ಮಹತ್ಯೆ

ಶಿವಮೊಗ್ಗ: ಆನ್ ಲೈನ್ ಆ್ಯಪ್ ನಂಬಿ ಹಣ ಕಳೆದುಕೊಂಡ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದಲ್ಲಿ ನಡೆದಿದೆ. ಭದ್ರಾವತಿಯ ಪೇಪರ್ ಟೌನ್ ಲೇಔಟ್ ನಿವಾಸಿ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: 15,000 ಸ್ಕಾಲರ್ ಶಿಪ್ ಗಾಗಿ ಅರ್ಜಿ ಸಲ್ಲಿಕೆ ಆರಂಭ

ಬೆಂಗಳೂರು: ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಇಲ್ಲಿದೆ. ವಿದ್ಯಾಸಿರಿ ಯೋಜನೆಯದಿ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಕೆಗೆ ಆಹ್ವಾನಿಸಲಾಗಿದೆ. ಎಸ್.ಎಸ್.ಎಲ್.ಸಿ ಬಳಿಕ ಉನ್ನತ ಶಿಕ್ಷಣ ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳು ಸ್ಕಾಲರ್ ಶಿಪ್ Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: NMMS ಪರೀಕ್ಷೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೆ. 5 ಕೊನೆ ದಿನ

ಬೆಂಗಳೂರು: NMMS ಪರೀಕ್ಷೆಯನ್ನು 2024ನೇ ಡಿಸೆಂಬರ್‌ 8ರಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಕೆಎಸ್‌ಕ್ಯುಎಎಸಿ ವತಿಯಿಂದ ನಡೆಸಲು ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. NMMS ಪರೀಕ್ಷೆಯನ್ನು Read more…

ರೈತರಿಗೆ ಗುಡ್ ನ್ಯೂಸ್: ಪಂಪ್ ಸೆಟ್, ಲಘು ನೀರಾವರಿ ಘಟಕ ಸೇರಿ ‘ಕೃಷಿ ಭಾಗ್ಯ’ ಯೋಜನೆಯಡಿ ವಿವಿಧ ಸೌಲಭ್ಯಕ್ಕೆ ಅರ್ಜಿ

ಶಿವಮೊಗ್ಗ: ರೈತರಿಗೆ ಕೃಷಿ ಭಾಗ್ಯ ಯೋಜನೆಯಡಿ ವಿವಿಧ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಪ್ಯಾಕೇಜ್ ಮಾದರಿಯಲ್ಲಿ ಕೃಷಿ ಭಾಗ್ಯ ಯೋಜನೆ ಅನುಷ್ಠಾನಗೊಳಿಸಲಾಗುವುದು. ಜಮೀನಿನಲ್ಲಿ ಬದು, ಕೃಷಿ ಹೊಂಡ, ಕೃಷಿ Read more…

ಪೋಷಕರಿಗೆ ಮುಖ್ಯ ಮಾಹಿತಿ: ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಗೆ ಅರ್ಜಿ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಗಾಜನೂರು ಜವಾಹರ ನವೋದಯ ವಿದ್ಯಾಲಯದ 2025-26ನೇ ಸಾಲಿನ 6ನೇ ತರಗತಿಗೆ ಆಯ್ಕೆ ಪರೀಕ್ಷೆಯನ್ನು ಶಿವಮೊಗ್ಗ ಜಿಲ್ಲೆಯ ಎಲ್ಲಾ 7 ತಾಲೂಕುಗಳಲ್ಲಿ ದಿ: 18/01/2025 ರಂದು Read more…

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಆರೋಗ್ಯ ಇಲಾಖೆಯ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಯಚೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ರಾಷ್ಟ್ರೀಯ ಆರೋಗ್ಯ ಅಭಿಯಾನದ ವಿವಿಧ ಕಾರ್ಯಕ್ರಮಗಳ ಅಡಿಯಲ್ಲಿ 2024-25ನೇ ಸಾಲಿಗೆ ಮಂಜೂರಾಗಿ ಖಾಲಿ ಇರುವ ಹುದ್ದೆಗಳನ್ನು ರಾಷ್ಟ್ರೀಯ Read more…

15 ಸಾವಿರಕ್ಕೂ ಅಧಿಕ ಜನರಿಗೆ ನಿವೇಶನ ಹಂಚಿಕೆಗೆ 120 ಎಕರೆ ಜಮೀನು ಅಭಿವೃದ್ಧಿ: ಡಿಸಿಎಂ ಡಿ.ಕೆ. ಶಿವಕುಮಾರ್

ರಾಮನಗರ: ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಘೋಷಿಸಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಜನರ ಮನೆ Read more…

ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ; ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ

ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿನಲ್ಲಿ ವಿವಿಧ ಯೋಜನೆಯಡಿ ಅರ್ಹ ಅಭ್ಯರ್ಥಿಗಳಿಂದ ಸೇವಾ ಸಿಂಧು ತಂತ್ರಾಂಶದಲ್ಲಿ ಆನ್‌ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ Read more…

ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಂಗಳೂರು: 2024 -25 ನೇ ಶೈಕ್ಷಣಿಕ ಸಾಲಿಗೆ ಮಂಗಳೂರು ವಿಶ್ವವಿದ್ಯಾಲಯದ ಘಟಕ ಕಾಲೇಜುಗಳಾದ ವಿವಿ ಕಾಲೇಜು ಮಂಗಳೂರು, ಸಂಧ್ಯಾ ಕಾಲೇಜು ಮಂಗಳೂರು, ವಿಶ್ವವಿದ್ಯಾಲಯ ಪ್ರಥಮ ದರ್ಜೆ ಕಾಲೇಜು, ಮಂಗಳ Read more…

384 ಕೆಎಎಸ್ ಹುದ್ದೆಗೆ ವೈದ್ಯರು, ಇಂಜಿನಿಯರ್ ಸೇರಿ 2.10 ಲಕ್ಷ ಜನರಿಂದ ಅರ್ಜಿ

ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿನ 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ 2.10 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿವೆ. 63,769 ಬಿಎ ಪದವಿ ಪಡೆದವರು ಅರ್ಜಿ ಸಲ್ಲಿಸಿದ್ದು, 38,692 ಇಂಜಿನಿಯರಿಂಗ್ Read more…

ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇರ ನೇಮಕಾತಿಗೆ KEA ಅರ್ಜಿ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ರಾಯಚೂರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ 6 ಹಾಗೂ Read more…

66 ಅಂಗನವಾಡಿ ಕಾರ್ಯಕರ್ತೆಯರು, 149 ಸಹಾಯಕಿಯರ ಹುದ್ದೆಗಳಿಗೆ ಅರ್ಜಿ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ 7 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. Read more…

ಪಶು ಸಂಗೋಪನಾ ಇಲಾಖೆ, ಮೀನುಗಾರಿಕೆ ಇಲಾಖೆ ಖಾಲಿ ಹುದ್ದೆಗಳಿಗೆ KPSC ಅರ್ಜಿ ಆಹ್ವಾನ

ಬೆಂಗಳೂರು: ಪಶು ಸಂಗೋಪನಾ ಇಲಾಖೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ 400 ಪಶು ವೈದ್ಯಾಧಿಕಾರಿಗಳ ಗ್ರೂಪ್ ಎ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಲೋಕಸೇವಾ Read more…

ಪೋಷಕರಿಗೆ ಗುಡ್ ನ್ಯೂಸ್: ವಸತಿ ಶಾಲೆಗಳಲ್ಲಿ ವಿಶೇಷ ವರ್ಗಗಳ ಮೀಸಲಾತಿಯಡಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಮೊರಾರ್ಜಿ ದೇಸಾಯಿ, ಕಿತ್ತೂರುರಾಣಿ ಚೆನ್ನಮ್ಮ ವಸತಿ ಶಾಲೆಗಳಲ್ಲಿ ವಿಶೇಷ ವರ್ಗಗಳ ಮೀಸಲಾತಿ ಅಡಿಯಲ್ಲಿ 6ನೇ ತರಗತಿಗೆ ಪ್ರವೇಶಾತಿಗೆ ಆನ್‍ಲೈನ್ Read more…

BIG NEWS: ನಿರೀಕ್ಷಣಾ ಜಮೀನು ಕೋರಿ ಕೋರ್ಟ್ ಮೊರೆಹೋದ ನಟ ರಕ್ಷಿತ್ ಶೆಟ್ಟಿ

ಬೆಂಗಳೂರು: ಕಾಪಿ ರೈಟ್ ಉಲ್ಲಂಘನೆ ಆರೋಪದಲ್ಲಿ ತನ್ನ ವಿರುದ್ಧ ದಾಖಲಾಗಿರುವ ಎಫ್ ಐಆರ್ ಹಿನ್ನೆಲೆಯಲ್ಲಿ ನಟ ರಕ್ಷಿತ್ ಶೆಟ್ಟಿ ಕೋರ್ಟ್ ಮೊರೆಹೋಗಿದ್ದಾರೆ. ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರಿನ ಸೆಷನ್ಸ್ Read more…

ಅರೆಕಾಲಿಕ ಕಾನೂನು ಸ್ವಯಂಸೇವಕರ 173 ಹುದ್ದೆಗಳ ಭರ್ತಿಗೆ ಅರ್ಜಿ

ರಾಮನಗರ: ರಾಮನಗರ  ಜಿಲ್ಲೆಯ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವಾ ಸಮಿತಿಗಳಿಗೆ ಅರೆಕಾಲಿಕ ಕಾನೂನು ಸ್ವಯಂಸೇವಕರ ನೇಮಕತಿ ಮಾಡಿಕೊಳ್ಳಲಾಗುವುದು. 175 ಹುದ್ದೆಗಳ ಭರ್ತಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. Read more…

BREAKING: ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣ: ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಸುಪ್ರೀಂ ಕೋರ್ಟ್ ನಲ್ಲಿ ಹಿನ್ನಡೆ; ಮತ್ತೆ ಸಂಕಷ್ಟ

ನವದೆಹಲಿ: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆದಯ ಮೀರಿ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಕೆ.ಶಿವಕುಮಾರ್ ಗೆ ಸುಪ್ರೀಂ ಕೋರ್ಟ್ ನಲ್ಲಿ ಹಿನ್ನಡೆಯಾಗಿದೆ. ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ Read more…

ಜುಲೈ 22 ರಿಂದ ಕೆ- ಸೆಟ್ ಪರೀಕ್ಷೆಗೆ ಅರ್ಜಿ ಸಲ್ಲಿಕೆ

ಬೆಂಗಳೂರು: ನವೆಂಬರ್ 24ರಂದು ಕೆ -ಸೆಟ್ ಪರೀಕ್ಷೆ ನಡೆಯಲ್ಲಿದ್ದು, ಜುಲೈ 22 ರಿಂದ ಆ. 22 ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶವಿದೆ. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ Read more…

ವಿವಿಧ ಯೋಜನೆಯಡಿ ಲಕ್ಷಾಂತರ ರೂ. ಸಹಾಯಧನ: ಅರ್ಜಿ ಸಲ್ಲಿಕೆ ಬಗ್ಗೆ ಇಲ್ಲಿದೆ ಮಾಹಿತಿ

ಮಡಿಕೇರಿ: 2023-24 ನೇ ಸಾಲಿನ ಮಡಿಕೇರಿ ನಗರಸಭಾ ನಿಧಿ ಹಾಗೂ 2024-25 ನೇ ಸಾಲಿನ ಎಸ್.ಎಫ್.ಸಿ ಮುಕ್ತನಿಧಿ ಅನುದಾನದಡಿ ಅನುಮೋದಿತ ಕ್ರೀಯಾಯೋಜನೆಯಂತೆ ಶೇ.24.10ರ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ, Read more…

ಬಿಪಿಎಲ್, ಎಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು: ಪಡಿತರ ಚೀಟಿ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಹೊಸ ಎಪಿಎಲ್, ಮತ್ತು ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸುವವರಿಗೆ ಅವಕಾಶ ನೀಡಲಾಗಿದೆ. ಹೊಸ ಪಡಿತರ Read more…

ಅರ್ಹ ಬಗರ್ ಹುಕುಂ ರೈತರಿಗೆ ಸಿಹಿ ಸುದ್ದಿ: 4.38 ಎಕರೆಗಿಂತ ಕಡಿಮೆ ಭೂಮಿ ಮಾತ್ರ ಸಕ್ರಮ

ಮೈಸೂರು: ರಾಜ್ಯದ 163 ತಾಲೂಕುಗಳಲ್ಲಿ ಬಗರ್ ಹುಕುಂ ಸಮಿತಿ ರಚಿಸಲಾಗಿದೆ. ಮುಂದಿನ ಎಂಟು ತಿಂಗಳ ಒಳಗೆ ಬಗರ್ ಹುಕುಂ ಸಾಗುವಳಿದಾರರ ಅರ್ಜಿ ವಿಲೇವಾರಿ ಮಾಡಲು ಸರ್ಕಾರ ಕ್ರಮ ಕೈಗೊಂಡಿದೆ Read more…

ಯಾತ್ರಿಕರಿಗೆ ಸಿಹಿ ಸುದ್ದಿ: ಇನ್ನು ಸಹಾಯಧನಕ್ಕೆ ಅರ್ಜಿ ಸಲ್ಲಿಕೆ ಸುಲಭ: ಆನ್ಲೈನ್ ನಲ್ಲೇ ಸಬ್ಸಿಡಿ ಪಾವತಿಗೆ ಸರ್ಕಾರ ಆದೇಶ

ಬೆಂಗಳೂರು: ದೇಶದ ಪ್ರಮುಖ ಪುಣ್ಯಕ್ಷೇತ್ರಗಳಿಗೆ ರಾಜ್ಯದಿಂದ ಮೊದಲ ಬಾರಿಗೆ ತೆರಳುವ ಯಾತ್ರಿಕರಿಗೆ ರಾಜ್ಯ ಸರ್ಕಾರದಿಂದ ನೀಡುತ್ತಿರುವ ಸಹಾಯಧನ ವ್ಯವಸ್ಥೆಯನ್ನು ಸರಳಗೊಳಿಸಲಾಗಿದೆ. ಅರ್ಜಿ ಸಲ್ಲಿಕೆ ವಿಧಾನವನ್ನು ಕೂಡ ಸುಲಭಗೊಳಿಸಿ ಆದೇಶಿಸಲಾಗಿದೆ. Read more…

ವರ್ಗಾವಣೆ ಕೋರಿದ ಶಿಕ್ಷಕರ ಸಂಖ್ಯೆ ಭಾರಿ ಇಳಿಕೆ

ಬೆಂಗಳೂರು: ಶಿಕ್ಷಕರ ವರ್ಗಾವಣೆ ಅರ್ಜಿ ಸಂಖ್ಯೆ ಭಾರಿ ಇಳಿಕೆಯಾಗಿದೆ. ವರ್ಗಾವಣೆ ಕೋರಿ ಶಿಕ್ಷಕರು ಸಲ್ಲಿಸುತ್ತಿದ್ದ ಅರ್ಜಿ ಸಂಖ್ಯೆ ಕಳೆದ ವರ್ಷಕ್ಕೆ ಹೋಲಿಸಿದರೆ 10 ಸಾವಿರದಷ್ಟು ಕಡಿಮೆಯಾಗಿದೆ. ಈ ವರ್ಷ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ವಿವಿಧ ಸೌಲಭ್ಯಗಳಿಗಾಗಿ ಅರ್ಜಿ

ದಾವಣಗೆರೆ: ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಸಮುದಾಯ ಕೃಷಿಹೊಂಡ, ಕೃಷಿಹೊಂಡ, ಪ್ಯಾಕ್‍ಹೌಸ್, ಟ್ರ್ಯಾಕ್ಟರ್ 20 ಪಿಟಿಒ ಎಚ್‍ಪಿ ಒಳಗಿನ ಪ್ರಾಥಮಿಕ ಸಂಸ್ಕರಣಾ ಘಟಕ ಮತ್ತು ಎಸ್.ಎಂ.ಎ.ಎಂ. ಯೋಜನೆಯಡಿಯಲ್ಲಿ ಅಡಿಕೆ Read more…

384 ಕೆಎಎಸ್ ಹುದ್ದೆಗಳಿಗೆ ವಯಸ್ಸಿನ ನಿರ್ಬಂಧ ಇಲ್ಲದೆ ಅರ್ಜಿ ಸಲ್ಲಿಸಲು ಅವಕಾಶ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(KPSC) 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ 384 ಹುದ್ದೆಗಳಿಗೆ 2017 -2018ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿದ ಎಲ್ಲಾ ಅಭ್ಯರ್ಥಿಗಳು ವಯಸ್ಸಿನ ನಿರ್ಬಂಧ ಇಲ್ಲದೆ ಅರ್ಜಿ Read more…

ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಶಾಕ್: ಎರಡೂವರೆ ಲಕ್ಷ ಅರ್ಜಿ ವಿಲೇವಾರಿ ನಂತರವೇ ಹೊಸ ಅರ್ಜಿ ಸ್ವೀಕಾರ

ಬೆಂಗಳೂರು: ಬಿಪಿಎಲ್ ಕಾರ್ಡ್ ವಿತರಿಸುವಲ್ಲಿ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ. ಸದ್ಯಕ್ಕೆ ಬಿಪಿಎಲ್ ಕಾರ್ಡ್ ವಿತರಣೆ ಇಲ್ಲ. ಹಳೆಯ ಅರ್ಜಿಗಳ ವಿಲೇವಾರಿ ನಂತರವೇ ಹೊಸ ಅರ್ಜಿಗಳಿಗೆ ಆಹ್ವಾನ ನೀಡಲಾಗುವುದು Read more…

GOOD NEWS: ಆರೋಗ್ಯ ಇಲಾಖೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ

ಧಾರವಾಡ: ಧಾರವಾಡ ಜಿಲ್ಲೆಯ ಅಧೀನ ಆರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ 02 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹಾಗೂ 11 ತಜ್ಞ ವೈದ್ಯಾಧಿಕಾರಿಗಳ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ Read more…

ಲ್ಯಾಟರಲ್ ಎಂಟ್ರಿ ಸ್ಕೀಂ ಮೂಲಕ ಡಿಪ್ಲೊಮಾ ಕೋರ್ಸ್ ಗೆ ಅರ್ಜಿ

ಶಿವಮೊಗ್ಗ: ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಲ್ಯಾಟರಲ್ ಎಂಟ್ರಿ ಸ್ಕೀಂ ಮುಖಾಂತರ 2ನೇ ವರ್ಷ/3ನೇ ಸೆಮಿಸ್ಟರ್ ಡಿಪ್ಲೊಮಾ ಕೋರ್ಸ್‍ಗಳಿಗೆ ಆಫ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ, 2 ವರ್ಷಗಳ Read more…

ಬೆಳೆ ಸಾಲ ಪಡೆಯುವ, ಪಡೆಯದ ರೈತರಿಗೆ ಗುಡ್ ನ್ಯೂಸ್: ಮುಂಗಾರು ಹಂಗಾಮು ವಿಮೆ ಯೋಜನೆ ನೋಂದಣಿಗೆ ಅರ್ಜಿ ಆಹ್ವಾನ

ಧಾರವಾಡ: ಕರ್ನಾಟಕ ಸರ್ಕಾರದಿಂದ 2024 ರ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ(ವಿಮಾ) ಯೋಜನೆಯನ್ನು ಜಿಲ್ಲೆಯ ಎಂಟು ತಾಲ್ಲೂಕಿನ 14 ಹೋಬಳಿಗಳಲ್ಲಿ ಅನುಷ್ಠಾನಗೊಳಿಸಲು Read more…

BREAKING NEWS: ಅಶ್ಲೀಲ ವಿಡಿಯೋ ಪ್ರಕರಣ: ನಿರೀಕ್ಷಣಾ ಜಾಮೀನಿಗಾಗಿ ಸಂಸದ ಪ್ರಜ್ವಲ್ ರೇವಣ್ಣ ಅರ್ಜಿ ಸಲ್ಲಿಕೆ

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ಇದೀಗ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...