alex Certify Application | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಅರ್ಹ ಬಗರ್ ಹುಕುಂ ರೈತರಿಗೆ ಸಿಹಿ ಸುದ್ದಿ: 4.38 ಎಕರೆಗಿಂತ ಕಡಿಮೆ ಭೂಮಿ ಮಾತ್ರ ಸಕ್ರಮ

ಮೈಸೂರು: ರಾಜ್ಯದ 163 ತಾಲೂಕುಗಳಲ್ಲಿ ಬಗರ್ ಹುಕುಂ ಸಮಿತಿ ರಚಿಸಲಾಗಿದೆ. ಮುಂದಿನ ಎಂಟು ತಿಂಗಳ ಒಳಗೆ ಬಗರ್ ಹುಕುಂ ಸಾಗುವಳಿದಾರರ ಅರ್ಜಿ ವಿಲೇವಾರಿ ಮಾಡಲು ಸರ್ಕಾರ ಕ್ರಮ ಕೈಗೊಂಡಿದೆ Read more…

ಯಾತ್ರಿಕರಿಗೆ ಸಿಹಿ ಸುದ್ದಿ: ಇನ್ನು ಸಹಾಯಧನಕ್ಕೆ ಅರ್ಜಿ ಸಲ್ಲಿಕೆ ಸುಲಭ: ಆನ್ಲೈನ್ ನಲ್ಲೇ ಸಬ್ಸಿಡಿ ಪಾವತಿಗೆ ಸರ್ಕಾರ ಆದೇಶ

ಬೆಂಗಳೂರು: ದೇಶದ ಪ್ರಮುಖ ಪುಣ್ಯಕ್ಷೇತ್ರಗಳಿಗೆ ರಾಜ್ಯದಿಂದ ಮೊದಲ ಬಾರಿಗೆ ತೆರಳುವ ಯಾತ್ರಿಕರಿಗೆ ರಾಜ್ಯ ಸರ್ಕಾರದಿಂದ ನೀಡುತ್ತಿರುವ ಸಹಾಯಧನ ವ್ಯವಸ್ಥೆಯನ್ನು ಸರಳಗೊಳಿಸಲಾಗಿದೆ. ಅರ್ಜಿ ಸಲ್ಲಿಕೆ ವಿಧಾನವನ್ನು ಕೂಡ ಸುಲಭಗೊಳಿಸಿ ಆದೇಶಿಸಲಾಗಿದೆ. Read more…

ವರ್ಗಾವಣೆ ಕೋರಿದ ಶಿಕ್ಷಕರ ಸಂಖ್ಯೆ ಭಾರಿ ಇಳಿಕೆ

ಬೆಂಗಳೂರು: ಶಿಕ್ಷಕರ ವರ್ಗಾವಣೆ ಅರ್ಜಿ ಸಂಖ್ಯೆ ಭಾರಿ ಇಳಿಕೆಯಾಗಿದೆ. ವರ್ಗಾವಣೆ ಕೋರಿ ಶಿಕ್ಷಕರು ಸಲ್ಲಿಸುತ್ತಿದ್ದ ಅರ್ಜಿ ಸಂಖ್ಯೆ ಕಳೆದ ವರ್ಷಕ್ಕೆ ಹೋಲಿಸಿದರೆ 10 ಸಾವಿರದಷ್ಟು ಕಡಿಮೆಯಾಗಿದೆ. ಈ ವರ್ಷ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ವಿವಿಧ ಸೌಲಭ್ಯಗಳಿಗಾಗಿ ಅರ್ಜಿ

ದಾವಣಗೆರೆ: ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಸಮುದಾಯ ಕೃಷಿಹೊಂಡ, ಕೃಷಿಹೊಂಡ, ಪ್ಯಾಕ್‍ಹೌಸ್, ಟ್ರ್ಯಾಕ್ಟರ್ 20 ಪಿಟಿಒ ಎಚ್‍ಪಿ ಒಳಗಿನ ಪ್ರಾಥಮಿಕ ಸಂಸ್ಕರಣಾ ಘಟಕ ಮತ್ತು ಎಸ್.ಎಂ.ಎ.ಎಂ. ಯೋಜನೆಯಡಿಯಲ್ಲಿ ಅಡಿಕೆ Read more…

384 ಕೆಎಎಸ್ ಹುದ್ದೆಗಳಿಗೆ ವಯಸ್ಸಿನ ನಿರ್ಬಂಧ ಇಲ್ಲದೆ ಅರ್ಜಿ ಸಲ್ಲಿಸಲು ಅವಕಾಶ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(KPSC) 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ 384 ಹುದ್ದೆಗಳಿಗೆ 2017 -2018ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿದ ಎಲ್ಲಾ ಅಭ್ಯರ್ಥಿಗಳು ವಯಸ್ಸಿನ ನಿರ್ಬಂಧ ಇಲ್ಲದೆ ಅರ್ಜಿ Read more…

ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಶಾಕ್: ಎರಡೂವರೆ ಲಕ್ಷ ಅರ್ಜಿ ವಿಲೇವಾರಿ ನಂತರವೇ ಹೊಸ ಅರ್ಜಿ ಸ್ವೀಕಾರ

ಬೆಂಗಳೂರು: ಬಿಪಿಎಲ್ ಕಾರ್ಡ್ ವಿತರಿಸುವಲ್ಲಿ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ. ಸದ್ಯಕ್ಕೆ ಬಿಪಿಎಲ್ ಕಾರ್ಡ್ ವಿತರಣೆ ಇಲ್ಲ. ಹಳೆಯ ಅರ್ಜಿಗಳ ವಿಲೇವಾರಿ ನಂತರವೇ ಹೊಸ ಅರ್ಜಿಗಳಿಗೆ ಆಹ್ವಾನ ನೀಡಲಾಗುವುದು Read more…

GOOD NEWS: ಆರೋಗ್ಯ ಇಲಾಖೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ

ಧಾರವಾಡ: ಧಾರವಾಡ ಜಿಲ್ಲೆಯ ಅಧೀನ ಆರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ 02 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹಾಗೂ 11 ತಜ್ಞ ವೈದ್ಯಾಧಿಕಾರಿಗಳ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ Read more…

ಲ್ಯಾಟರಲ್ ಎಂಟ್ರಿ ಸ್ಕೀಂ ಮೂಲಕ ಡಿಪ್ಲೊಮಾ ಕೋರ್ಸ್ ಗೆ ಅರ್ಜಿ

ಶಿವಮೊಗ್ಗ: ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಲ್ಯಾಟರಲ್ ಎಂಟ್ರಿ ಸ್ಕೀಂ ಮುಖಾಂತರ 2ನೇ ವರ್ಷ/3ನೇ ಸೆಮಿಸ್ಟರ್ ಡಿಪ್ಲೊಮಾ ಕೋರ್ಸ್‍ಗಳಿಗೆ ಆಫ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ, 2 ವರ್ಷಗಳ Read more…

ಬೆಳೆ ಸಾಲ ಪಡೆಯುವ, ಪಡೆಯದ ರೈತರಿಗೆ ಗುಡ್ ನ್ಯೂಸ್: ಮುಂಗಾರು ಹಂಗಾಮು ವಿಮೆ ಯೋಜನೆ ನೋಂದಣಿಗೆ ಅರ್ಜಿ ಆಹ್ವಾನ

ಧಾರವಾಡ: ಕರ್ನಾಟಕ ಸರ್ಕಾರದಿಂದ 2024 ರ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ(ವಿಮಾ) ಯೋಜನೆಯನ್ನು ಜಿಲ್ಲೆಯ ಎಂಟು ತಾಲ್ಲೂಕಿನ 14 ಹೋಬಳಿಗಳಲ್ಲಿ ಅನುಷ್ಠಾನಗೊಳಿಸಲು Read more…

BREAKING NEWS: ಅಶ್ಲೀಲ ವಿಡಿಯೋ ಪ್ರಕರಣ: ನಿರೀಕ್ಷಣಾ ಜಾಮೀನಿಗಾಗಿ ಸಂಸದ ಪ್ರಜ್ವಲ್ ರೇವಣ್ಣ ಅರ್ಜಿ ಸಲ್ಲಿಕೆ

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ಇದೀಗ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ Read more…

ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಿಸಲಾಗಿದೆ. ಸಂಘದ ವತಿಯಿಂದ 2024ನೇ ವರ್ಷದಲ್ಲಿ ಎಸ್ಎಸ್ಎಲ್ಸಿ ಮತ್ತು ದ್ವಿತೀಯ Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಜುಲೈ 13, 14 ಪಿಜಿ ಪ್ರವೇಶ ಪರೀಕ್ಷೆ: ಕೆಇಎ ಅರ್ಜಿ ಆಹ್ವಾನ

ಬೆಂಗಳೂರು: 2024 -25 ನೇ ಸಾಲಿನ ಸ್ನಾತಕೋತ್ತರ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಜುಲೈ 13, 14 ರಂದು ಪಿಜಿಸಿಇಟಿ -24 ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತೀರ್ಮಾನಿಸಿದೆ. Read more…

ಪರಿಶಿಷ್ಟ ಜಾತಿ, ಪಂಗಡದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಧಾರವಾಡ: ಪ್ರತಿಭಾವಂತ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿರುವ 6ನೇ ತರಗತಿ ವಿದ್ಯಾರ್ಥಿಗಳನ್ನು ಧಾರವಾಡ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 2024-25ನೇ ಶೈಕ್ಷಣಿಕ ಸಾಲಿಗೆ ಪ್ರವೇಶ ಕಲ್ಪಿಸಲು ಅರ್ಜಿಗಳನ್ನು ಅಹ್ವಾನಿಸಲಾಗಿದೆ. Read more…

ಡಿ.ಇಡಿ, ಡಿ.ಪಿ.ಇಡಿ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಜೂನ್ 5 ಕೊನೆ ದಿನ

ಬೆಂಗಳೂರು: 2024-25ನೇ ಸಾಲಿನ ಡಿ.ಇಡಿ, ಡಿ.ಪಿ. ಇಡಿ, ಡಿಪಿಎಸ್ಇ ಕೋರ್ಸುಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಈ ಕೋರ್ಸ್ ಗಳ ಪ್ರವೇಶಕ್ಕೆ ಸರ್ಕಾರಿ ಮಾನ್ಯತೆ ಪಡೆದ ಅನುದಾನಿತ ಮತ್ತು ಅನುದಾನ Read more…

ಗ್ರಾಮ ಆಡಳಿತಾಧಿಕಾರಿ ಹುದ್ದೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಕೆ ಅವಧಿಯನ್ನು ಮೇ 15 ರವರೆಗೆ ವಿಸ್ತರಿಸಲಾಗಿದೆ. ಈ ಮೊದಲು ಮೇ 4 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿತ್ತು. ಅಭ್ಯರ್ಥಿಗಳ Read more…

ಅನುದಾನಿತ, ಅನುದಾನ ರಹಿತ ಪಿಯು ಕಾಲೇಜುಗಳಲ್ಲಿ ಹೊಸ ಭಾಷೆ, ಹೊಸ ಸಂಯೋಜನೆ, ಹೆಚ್ಚುವರಿ ವಿಭಾಗ ಪ್ರಾರಂಭಿಸಲು ಅರ್ಜಿ

ಧಾರವಾಡ: ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ಖಾಸಗಿ ಅನುದಾನಿತ ಮತ್ತು ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳಲ್ಲಿ ಹೊಸ ಭಾಷೆ, ಹೊಸ ಸಂಯೋಜನೆ ಮತ್ತು ಹೆಚ್ಚುವರಿ ವಿಭಾಗಗಳನ್ನು ಪ್ರಾರಂಭಿಸಲು ಆಸಕ್ತಿ Read more…

ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಮೇ 15 ಕೊನೆ ದಿನ

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ)- 2024ಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಶಾಲಾ ಶಿಕ್ಷಣ ಇಲಾಖೆಯ ವೆಬ್ಸೈಟ್ ನಲ್ಲಿ ಅರ್ಜಿ ಸಲ್ಲಿಸಬಹುದು. Read more…

ಶುಭ ಸುದ್ದಿ: ಪಿಡಿಒ, ಗ್ರೂಪ್ ಬಿ ಹುದ್ದೆಗಳ ನೇಮಕಾತಿಗೆ KPSC ಅರ್ಜಿ ಆಹ್ವಾನ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ 247 ಪಿಡಿಒ ಹುದ್ದೆಗಳು ಮತ್ತು ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 327 ಗ್ರೂಪ್ ಬಿ ಸೇರಿ 574 Read more…

UPSC 875 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ

ನವದೆಹಲಿ: ಕೇಂದ್ರ ಲೋಕಸೇವಾ ಆಯೋಗ(UPSC) ಇಂಡಿಯನ್ ಎಕಾನಮಿಕ್ ಸರ್ವಿಸ್(IES), ಇಂಡಿಯನ್ ಸ್ಟ್ಯಾಟಿಸ್ಟಿಕಲ್ ಸರ್ವಿಸ್(ISS) ಹಾಗೂ ಕಂಬೈನ್ಡ್ ಮೆಡಿಕಲ್ ಸರ್ವಿಸ್(CMS) ಹುದ್ದೆಗಳ ನೇಮಕಾತಿಗೆ ಬುಧವಾರ ಅಧಿಸೂಚನೆ ಹೊರಡಿಸಿದೆ. ಪದವೀಧರ ವಿದ್ಯಾರ್ಹತೆ Read more…

ಚುನಾವಣೆ ಸಮಯದಲ್ಲಿ ಯಾವುದೇ ಪರೀಕ್ಷೆ ನಡೆಸಬಾರದೆಂಬ ನಿಯಮವಿಲ್ಲ ಎಂದ ಹೈಕೋರ್ಟ್: ನಿಗದಿಯಂತೆ ನಡೆಯಲಿದೆ ಸಿಎ ಪರೀಕ್ಷೆ

ನವದೆಹಲಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಚಾರ್ಟರ್ಡ್ ಅಕೌಂಟೆಂಟ್ -ಸಿಎ ಪರೀಕ್ಷೆಯನ್ನು ಮುಂದೂಡಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ. ಈ ಕುರಿತಾಗಿ 27 ಪರೀಕ್ಷಾರ್ಥಿಗಳು ಸಲ್ಲಿಸಿದ ಅರ್ಜಿಯನ್ನು ಸೋಮವಾರ ಹೈಕೋರ್ಟ್ ವಜಾಗೊಳಿಸಿದೆ. Read more…

ಕಂದಾಯ ಇಲಾಖೆಯಲ್ಲಿ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ

ಬೆಂಗಳೂರು: ಕಂದಾಯ ಇಲಾಖೆಯ 1 ಸಾವಿರ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಏಪ್ರಿಲ್ 5ರಿಂದ ಮೇ 4ರವರೆಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ Read more…

ಸಾರಿಗೆ ಇಲಾಖೆಯಲ್ಲಿ ಗ್ರೂಪ್ ಸಿ ಹುದ್ದೆಗಳಿಗೆ ನೇಮಕಾತಿ

ಬೆಂಗಳೂರು: ಕರ್ನಾಟಕ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಸಿ ವಿಭಾಗದ ಒಟ್ಟು 76 ಮೋಟಾರು ವಾಹನ ನಿರೀಕ್ಷಕರ ಹುದ್ದೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. Read more…

ಸಿಇಟಿ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಪರೀಕ್ಷೆ ಮುಗಿದ ನಂತರ ಅರ್ಜಿ ತಿದ್ದುಪಡಿಗೆ ಅವಕಾಶ

ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಏಪ್ರಿಲ್ 18ರಿಂದ 2024ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ನಡೆಯಲಿದ್ದು, ನಂತರ ಅಭ್ಯರ್ಥಿಗಳ ಅರ್ಜಿಗಳ ತಿದ್ದುಪಡಿಗೆ ಅವಕಾಶ ನೀಡಲಾಗುವುದು ಎಂದು ಕರ್ನಾಟಕ Read more…

ಪೋಷಕರಿಗೆ ಗುಡ್ ನ್ಯೂಸ್: ಮಕ್ಕಳಿಗೆ ಉಚಿತ ಶಿಕ್ಷಣ RTE ಅರ್ಜಿ ಸಲ್ಲಿಕೆ ಅವಧಿ 1 ತಿಂಗಳು ವಿಸ್ತರಣೆ

ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆ(RTE) ಅಡಿ ಅರ್ಜಿ ಸಲ್ಲಿಸಲು ಮೇ 20ರವರೆಗೆ ಅವಕಾಶ ಕಲ್ಪಿಸಲಾಗಿದೆ. ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿ ಸಲ್ಲಿಸಲು ಅನುಕೂಲ ಮಾಡಿಕೊಡುವ ಉದ್ದೇಶದಿಂದ ಅರ್ಜಿ ಸಲ್ಲಿಕೆ Read more…

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್: RTE ಪ್ರವೇಶಾತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆ(RTE) ಮೂಲಕ ಶಾಲೆಗಳ ಪ್ರವೇಶಕ್ಕೆ ಶಾಲಾ ಶಿಕ್ಷಣ ಇಲಾಖೆ ಅಧಿಕೃತ ವೆಬ್ಸೈಟ್ ನಲ್ಲಿ ಅರ್ಜಿ ಸಲ್ಲಿಕೆ ಲಿಂಕ್ ಬಿಡುಗಡೆ ಮಾಡಲಾಗಿದೆ. ಒಂದರಿಂದ ಎಂಟನೇ ತರಗತಿ Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: KPSC ಯಿಂದ ನೇಮಕಾತಿ ಸುಗ್ಗಿ: 247 PDO ಸೇರಿ 734 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ

ಬೆಂಗಳೂರು: ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಕರ್ನಾಟಕ ಲೋಕಸೇವಾ ಆಯೋಗ ಸಿಹಿ ಸುದ್ದಿ ನೀಡಿದೆ. ಪಿಡಿಒ ಸೇರಿದಂತೆ ವಿವಿಧ ಇಲಾಖೆಗಳ ಹುದ್ದೆಗಳಿಗೆ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. 247 ಪಂಚಾಯಿತಿ ಅಭಿವೃದ್ಧಿ Read more…

ಶುಭಸುದ್ದಿ: ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 327 ಗ್ರೂಪ್ ಬಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ

ಬೆಂಗಳೂರು: 327 ಗ್ರೂಪ್ ಬಿ ಹುದ್ದೆಗೆ ಏಪ್ರಿಲ್ 15ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 327 ಗ್ರೂಪ್ ಬಿ ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ Read more…

ಪದವೀಧರರಿಗೆ ಗುಡ್ ನ್ಯೂಸ್: ಕೇಂದ್ರ ಸಶಸ್ತ್ರ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತ ಸರ್ಕಾರದಿಂದ ದೆಹಲಿ ಪೊಲೀಸ್ ಮತ್ತು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ಸಬ್‍ ಇನ್ಸ್‍ ಪೆಕ್ಟರ್ ವಿವಿಧ ಹಂತದ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಇನ್ನು ‘ಸಕಾಲ’ದಲ್ಲಿ 1202 ಸೇವೆಗಳು ಲಭ್ಯ

ಬೆಂಗಳೂರು: ಮುಂದಿನ ಎಂಟು ತಿಂಗಳಲ್ಲಿ 1202 ಸೇವೆಗಳು ಸಕಾಲದಲ್ಲಿ ಲಭ್ಯವಿರಲಿವೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಸೋಮವಾರ ವಿಕಾಸಸೌಧದಲ್ಲಿ ಎಲ್ಲಾ ಇಲಾಖೆ ಅಧಿಕಾರಿಗಳೊಂದಿಗೆ ಸಕಾಲ ಯೋಜನೆಗೆ Read more…

ಕೇಂದ್ರ ಸರ್ಕಾರದ ಖಡಕ್ ಸೂಚನೆಗೆ ಮಣಿದ ಪ್ಲೇ ಸ್ಟೋರ್; ತೆಗೆದುಹಾಕಲಾಗಿದ್ದ ‘ಆಪ್’ ಗಳು ಮರಳಿ ಸೇರ್ಪಡೆ….!

ಭಾರತೀಯ ಆಪ್ ಗಳನ್ನು ಗೂಗಲ್ ಪ್ಲೇ ಸ್ಟೋರ್ ನಿಂದ ಕೈ ಬಿಡುವುದನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟ ಸೂಚನೆ ರವಾನಿಸಿದ ಬೆನ್ನಲ್ಲೇ ಇದಕ್ಕೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...