alex Certify Application | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರಿ ಜಮೀನುಗಳಲ್ಲಿ ಅನಧಿಕೃತವಾಗಿ ಮನೆ ಕಟ್ಟಿಕೊಂಡವರಿಗೆ ಮುಖ್ಯ ಮಾಹಿತಿ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ ಇಲ್ಲ

ಬೆಂಗಳೂರು: ಸರ್ಕಾರಿ ಜಮೀನುಗಳಲ್ಲಿ ಅನಧಿಕೃತವಾಗಿ ಕಟ್ಟಿಕೊಂಡ ಮನೆಗಳಿಗೆ ಹಕ್ಕು ಪತ್ರ ವಿತರಿಸಲು ಕರ್ನಾಟಕ ಭೂ ಕಂದಾಯ ಕಾಯ್ದೆ ಸೆಕ್ಷನ್ 94ಸಿ ಮತ್ತು 94ಸಿಸಿ ಅಡಿಯಲ್ಲಿ ಅರ್ಜಿ ಸಲ್ಲಿಕೆ ಅವಧಿಯನ್ನು Read more…

ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಸಿಹಿ ಸುದ್ದಿ: ಮಾ. 31ರೊಳಗೆ 2.95 ಲಕ್ಷ ಹೊಸ ಆದ್ಯತಾ ಪಡಿತರ ಚೀಟಿಗಳ ವಿತರಣೆ

ಬೆಂಗಳೂರು: ಮಾರ್ಚ್ 31ರೊಳಗೆ 2.95 ಲಕ್ಷ ಹೊಸ ಅದ್ಯತಾ ಪಡಿತರ ಚೀಟಿಗಳ ವಿಲೇವಾರಿಗೆ ಕ್ರಮ ಕೈಗೊಳ್ಳಲಾಗಿದೆ. ಏಪ್ರಿಲ್ 1ರಿಂದ ಹೊಸ ಪಡಿತರ ಚೀಟಿಗೆ ಅರ್ಜಿ ಆಹ್ವಾನಿಸಲಾಗುವುದು ಆಹಾರ, ನಾಗರಿಕ Read more…

ನಾಗರಿಕ ಸೇವೆ 1056 ಹುದ್ದೆಗಳ ನೇಮಕಾತಿಗೆ UPSC ಅಧಿಸೂಚನೆ

ನವದೆಹಲಿ: ನಾಗರಿಕ ಸೇವೆ ಪ್ರವೇಶಕ್ಕಾಗಿ ಕೇಂದ್ರ ಲೋಕಸೇವಾ ಆಯೋಗ ನಡೆಸುವ ಪರೀಕ್ಷೆಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಮಾರ್ಚ್ 5 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಈ ಬಾರಿ 1056 ಹುದ್ದೆಗಳಿಗೆ Read more…

ಸಿಇಟಿ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಅರ್ಜಿ ತಿದ್ದುಪಡಿಗೆ ಫೆ. 10ರ ನಂತರ ಅವಕಾಶ

ಬೆಂಗಳೂರು: ಸಿಇಟಿ 2024ಕ್ಕೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಅರ್ಜಿ ತಿದ್ದುಪಡಿಗೆ ಫೆಬ್ರವರಿ 10ರ ನಂತರ ಅವಕಾಶ ಕಲ್ಪಿಸಲಾಗುವುದು. ಅಭ್ಯರ್ಥಿಗಳು ಆತಂಕಪಡಬಾರದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ Read more…

CET ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಮಂಡಳಿ ಹೆಸರು ತಪ್ಪಾಗಿದ್ದರೂ ಅರ್ಜಿ ಸ್ವೀಕೃತ

ಬೆಂಗಳೂರು: ಪ್ರಸಕ್ತ ಸಾಲಿನ ಸಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಗಳಲ್ಲಿ ತಾವು ಓದಿದ ಶಾಲಾ ಶಿಕ್ಷಣ ಮಂಡಳಿಗಳಿಗೆ ಸಂಬಂಧಿಸಿದಂತೆ ತಪ್ಪಾಗಿದ್ದರೂ ಯಾರೂ ಆತಂಕಕ್ಕೆ ಒಳಗಾಗಬೇಕಿಲ್ಲ ಎಂದು ಕರ್ನಾಟಕ Read more…

ಸುಪ್ರೀಂ ಕೋರ್ಟ್ ನಲ್ಲಿ ಪದವೀಧರರಿಗೆ 80,000 ರೂ ವೇತನದ ಹುದ್ದೆಗಳಿಗೆ ನೇಮಕಾತಿ: 90 ಲಾ ಕ್ಲರ್ಕ್ ಕಮ್ ರಿಸರ್ಚ್ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ

ನವದೆಹಲಿ: ಭಾರತದ ಸರ್ವೋಚ್ಚ ನ್ಯಾಯಾಲಯವು ಲಾ ಕ್ಲರ್ಕ್ ಕಮ್ ರಿಸರ್ಚ್ ಅಸೋಸಿಯೇಟ್ ಹುದ್ದೆಗೆ ಅರ್ಹ ವ್ಯಕ್ತಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅಭ್ಯರ್ಥಿಗಳು ಸುಪ್ರೀಂ ಕೋರ್ಟ್‌ನ ಅಧಿಕೃತ ವೆಬ್‌ಸೈಟ್ main.sci.gov.in ಗೆ Read more…

ಭಾರತೀಯ ಸೇನೆ ಸೇರ ಬಯಸುವವರಿಗೆ ಗುಡ್ ನ್ಯೂಸ್: 381 ಹುದ್ದೆಗಳಿಗೆ ಅರ್ಜಿ

ನವದೆಹಲಿ: ಭಾರತೀಯ ಸೇನೆಯು ಕಿರು ಸೇವಾ ಆಯೋಗಕ್ಕೆ(ಎಸ್‌ಎಸ್‌ಸಿ) ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ joinindianarmy.nic.in ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ Read more…

ರಾಜ್ಯಮಟ್ಟದ ಪುಸ್ತಕ ಆಯ್ಕೆಗಾಗಿ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ

ಶಿವಮೊಗ್ಗ : ಸಾರ್ವಜನಿಕ ಗ್ರಂಥಾಲಯ ಇಲಾಖೆಯು 2023ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟವಾದ ಕನ್ನಡ, ಆಂಗ್ಲ, ಭಾರತೀಯ ಇತರೆ ಭಾಷೆಗಳ ಪುಸ್ತಕಗಳನ್ನು ರಾಜ್ಯ ಮಟ್ಟದ ಪುಸ್ತಕ ಆಯ್ಕೆಗಾಗಿ ಅರ್ಜಿ Read more…

ಪದವೀಧರರ ಖಾತೆಗೆ ಹಣ: ರಾಜ್ಯ ಸರ್ಕಾರದ 5ನೇ ಗ್ಯಾರಂಟಿ ‘ಯುವನಿಧಿ ಯೋಜನೆ’ಗೆ 19,392 ಮಂದಿ ನೋಂದಣಿ

ಬೆಂಗಳೂರು: ಯುವನಿಧಿ ಯೋಜನೆ ನೋಂದಣಿ ಆರಂಭವಾದ ಒಂದು ವಾರದಲ್ಲಿ 19,392 ಮಂದಿ ನೋಂದಣಿ ಮಾಡಿಸಿಕೊಂಡಿದ್ದಾರೆ. ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಯುವನಿಧಿ ಯೋಜನೆಗೆ ನೋಂದಣಿ ಆರಂಭವಾದ ಸಂದರ್ಭದಲ್ಲಿ ತಾಂತ್ರಿಕ Read more…

ಸಿಇಟಿ ಅರ್ಜಿ ಸಲ್ಲಿಕೆ ದೋಷ ತಡೆಯಲು ವಿದ್ಯಾರ್ಥಿ ಮಿತ್ರ ಮಾಸ್ಟರ್ ಟ್ರೈನರ್ ತರಬೇತಿ ನಾಳೆ

ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)ಗೆ ಆನ್ಲೈನ್ ನಲ್ಲಿ ಅರ್ಜಿ ತುಂಬುವ ವೇಳೆ ಅಭ್ಯರ್ಥಿಗಳು ಮಾಡುವ ದೋಷ ತಡೆಯುವ ಉದ್ದೇಶದಿಂದ ಕರ್ನಾಟಕ ಪರೀಕ್ಷಾ Read more…

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ : ವಿವಿಧ ಪುರಸ್ಕಾರ ಪಡೆಯಲು ಅರ್ಜಿ ಆಹ್ವಾನ

ಕೊಡಗು : ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು 2023-24ನೇ ಸಾಲಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಪ್ರೊ.ಯು.ಆರ್.ರಾವ್ ಪುರಸ್ಕಾರ, ಪದವಿ ವಿದ್ಯಾರ್ಥಿಗಳಿಗೆ ಪ್ರೊ.ಎಸ್.ಕೆ.ಶಿವಕುಮಾರ್ ಪುರಸ್ಕಾರ ಮತ್ತು ಜನಸಾಮಾನ್ಯರು ಮತ್ತು ಭೋದಕರಿಗೆ Read more…

ಪ್ರಾಥಮಿಕ, ಪ್ರೌಢಶಾಲೆಗಳ ಶಿಕ್ಷಕರಿಗೆ ಗುಡ್ ನ್ಯೂಸ್: ಶಿಕ್ಷಣ ಇಲಾಖೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳ ಸಹ ಶಿಕ್ಷಕರು, ಮುಖ್ಯ ಶಿಕ್ಷಕರುಗಳಿಗೆ ಶಾಲಾ ಶಿಕ್ಷಣ ಇಲಾಖೆಯಲ್ಲಿನ ತತ್ಸಮಾನ ವೃಂದದ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ, ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳು, Read more…

ಹೊಸ ʻAPL-BPLʼ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಗುಡ್ ನ್ಯೂಸ್ : 15 ದಿನದೊಳಗೆ ʻಕಾರ್ಡ್‌ʼ ವಿತರಣೆ

ಬೆಂಗಳೂರು : ಹೊಸ ಎಪಿಎಲ್‌, ಬಿಪಿಎಲ್‌ ಸೇರಿ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, 15 ದಿನದೊಳಗೆ ಪರಿಶೀಲಿಸಿ ಹೊಸ ಪಡಿತರ ಚೀಟಿ ವಿತರಣೆ Read more…

ವಿಶ್ವದ ಮೊದಲ ʻAIʼ ಕಾಯ್ದೆಗೆ ಯುರೋಪಿಯನ್ ಯೂನಿಯನ್ ಒಪ್ಪಿಗೆ : ʻChatGPTʼ ಯಂತಹ ಅಪ್ಲಿಕೇಶನ್ ಗಳ ನಿಯಂತ್ರಣಕ್ಕೆ ಕಾನೂನು

ಲಂಡನ್  : ಸರ್ಕಾರಗಳು ಬಯೋಮೆಟ್ರಿಕ್ ಕಣ್ಗಾವಲಿನಲ್ಲಿ ಎಐ ಬಳಕೆ ಮತ್ತು ಚಾಟ್ಜಿಪಿಟಿಯಂತಹ ಎಐ ವ್ಯವಸ್ಥೆಗಳನ್ನು ನಿಯಂತ್ರಿಸುವುದು ಸೇರಿದಂತೆ ಎಐ ಬಳಕೆಯನ್ನು ನಿಯಂತ್ರಿಸುವ ಐತಿಹಾಸಿಕ ಇಯು ನಿಯಮಗಳ ಬಗ್ಗೆ ಯುರೋಪ್ Read more…

ಗಮನಿಸಿ : ಪತ್ರಿಕೋದ್ಯಮ ಪದವೀಧರರಿಂದ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಮಡಿಕೇರಿ : ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಪರಿಶಿಷ್ಟ ಜಾತಿ ಅರ್ಹ ಅಭ್ಯರ್ಥಿಗಳಿಂದ 2023-24 ನೇ ಸಾಲಿನ ವಿಶೇಷ ಘಟಕ Read more…

BIG UPDATE : ಇಂದು ʻಹೊಸ ರೇಷನ್ ಕಾರ್ಡ್ʼ ಅರ್ಜಿ ಸಲ್ಲಿಕೆ ಇಲ್ಲ : ಆಹಾರ ಇಲಾಖೆ ಸ್ಪಷ್ಟನೆ

ಬೆಂಗಳೂರು : ಡಿಸೆಂಬರ್‌ 3 ರ ಇಂದು ಹೊಸ ರೇಷನ್‌ ಕಾರ್ಡ್‌ ಗೆ ಒಂದು ದಿನದ ಅವಕಾಶ ನೀಡಲಾಗಿದೆ ಎಂಬುದು  ವದಂತಿಯಾಗಿದೆ ಎಂದು ಆಹಾರ ಇಲಾಖೆ ಸ್ಪಷ್ಟನೆ ನೀಡಿದೆ. Read more…

ರಾಜ್ಯದ ʻSC-STʼ ವರ್ಗದವರಿಗೆ ಗುಡ್ ನ್ಯೂಸ್ : ಈ ಆರ್ಥಿಕ ಯೋಜನೆಗಳ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು :  ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ 2023-2024ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆರ್ಥಿಕ ಅಭಿವೃದ್ಧಿಗಾಗಿ ವಿವಿಧ ಕಲ್ಯಾಣ Read more…

ಗೃಹರಕ್ಷಕ ದಳದಲ್ಲಿ ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ: ಸರ್ಕಾರದ ಸ್ವತಂತ್ರವಾದ ಶಿಸ್ತುಬದ್ದ ಹಾಗೂ ಸಮವಸ್ತ್ರದಾರಿ ಸ್ವಯಂಸೇವಕರನ್ನು ಒಳಗೊಂಡ ಸ್ವಯಂ ಸೇವಾ ಸಂಸ್ಥೆಯಾದ ಗೃಹರಕ್ಷಕ ದಳದ ಘಟಕಗಳಲ್ಲಿ ಖಾಲಿ ಇರುವ ಪುರುಷ ಮತ್ತು ಮಹಿಳಾ ಗೃಹರಕ್ಷಕರ ಖಾಲಿ Read more…

ಗಮನಿಸಿ : ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ ಮೆಂಟ್ ತರಬೇತಿಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್, ಶಿವಮೊಗ್ಗ ತರಬೇತಿ ಸಂಸ್ಥೆಯಲ್ಲಿ 2024ನೇ ಜನವರಿಯಿಂದ ಆರು ತಿಂಗಳ ರೆಗ್ಯುಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿಯನ್ನು ಆಯೋಜಿಸಿದ್ದು, Read more…

ರಾಜ್ಯದ SC-ST ಸಮುದಾಯವರ ಗಮನಕ್ಕೆ : ʻಗಂಗಾ ಕಲ್ಯಾಣʼ, ʻಭೂಒಡೆತನʼ ಯೋಜನೆಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ

ಬೆಂಗಳೂರು :  ಪರಿಶಿಷ್ಠ ಜಾತಿ ಹಾಗೂ ಪಂಗಡದವರು ಸ್ವಾವಲಂಬನೆಯ ಜೀವನ ರೂಪಿಸಿಕೊಳ್ಳುವಂತಾಗಲು ಸಮಾಜ ಕಲ್ಯಾಣ ಇಲಾಖೆ ಅಡಿಯ ವಿವಿಧ ನಿಗಮಗಳಿಂದ ಗಂಗಾ ಕಲ್ಯಾಣ, ಭೂ ಒಡೆತನ ಯೋಜನೆ ಸೇರಿದಂತೆ Read more…

ರಾಜ್ಯದ `SC-ST’ ವರ್ಗದವರ ಗಮನಕ್ಕೆ : `ಸ್ವಾವಲಂಬಿ ಯೋಜನೆ’ಯಡಿ `ಸರಕು ವಾಹನ\ಟ್ಯಾಕ್ಸಿ ‘ಖರೀದಿಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ

ಬೆಂಗಳೂರು :ರಾಜ್ಯದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಸಮುದಾಯದ ನಿರುದ್ಯೋಗಿ ಯುವಕರಿಗೆ ಸ್ವಾವಲಂಬಿ ಸಾರಥಿ ಯೋಜನೆಯಡಿ ಸರಕು ವಾಹನ ಅಥವಾ ಟ್ಯಾಕ್ಸಿ (ಹಳದಿ ಬೋರ್ಡ್) ಖರೀದಿಗೆ ಸಹಾಯಧನ Read more…

ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಪದವಿ ಹಾಗೂ ಸ್ನಾತಕೋತ್ತರ ಪದವಿ, ಡಿಪ್ಲೋಮಾ ಕೋರ್ಸ್‍ಗಳಿಗಾಗಿ ಆರ್ಜಿ ಆಹ್ವಾನ

ಧಾರವಾಡ : ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಕಾಯ್ದೆ 2009ರ ಕಲಂ 58ರ ಅಡಿಯನ್ವಯ ಕರ್ನಾಟಕ ರಾಜ್ಯದಲ್ಲಿ 2023-24ರ ಶೈಕ್ಷಣಿಕ ವರ್ಷಕ್ಕೆ 3 ವರ್ಷದ ಎಲ್.ಎಲ್.ಬಿ., 5 ವರ್ಷದ Read more…

ರೈತರೇ ಗಮನಿಸಿ : ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ : ತೋಟಗಾರಿಕೆ ಇಲಾಖೆ ವತಿಯಿಂದ ಪ್ರಸ್ತಕ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ರಾಷ್ಟ್ರೀಯ ತೋಟಗಾರಿಕೆ ಮಿಷನ್, ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ Read more…

ವಿದ್ಯಾರ್ಥಿಗಳು, ಪೋಷಕರಿಗೆ ಗುಡ್ ನ್ಯೂಸ್: ಸೈನಿಕ ಶಾಲೆ ಪ್ರವೇಶ ಪರೀಕ್ಷೆಗೆ ಅಧಿಸೂಚನೆ ಪ್ರಕಟ

ನವದೆಹಲಿ: ಅಖಿಲ ಭಾರತ ಸೈನಿಕ ಶಾಲಾ ಪ್ರವೇಶ ಪರೀಕ್ಷೆಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(NTA) ಅಧಿಸೂಚನೆ ಪ್ರಕಟಿಸಿದೆ. ಡಿಸೆಂಬರ್ 16 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್ಸೈಟ್ Read more…

ದೇಶದ ಜನತೆಗೆ ಗುಡ್ ನ್ಯೂಸ್ : ಕೇವಲ 330 ರೂ.ಗೆ 2 ಲಕ್ಷ ರೂ. ಜೀವ ವಿಮೆ ಲಭ್ಯ : ಇಲ್ಲಿದೆ ಮಾಹಿತಿ

ಪ್ರಧಾನ್ ಮಂತ್ರಿ  ಜೀವನ್ ಜ್ಯೋತಿ ಬಿಮಾ ಯೋಜನೆ (ಪಿಎಂಜೆಜೆಬಿವೈ) ಒಂದು ವರ್ಷದವರೆಗೆ ಮಾನ್ಯವಾಗಿರುವ ಜೀವ ವಿಮಾ ಯೋಜನೆಯಾಗಿದ್ದು, ವರ್ಷದಿಂದ ವರ್ಷಕ್ಕೆ ನವೀಕರಿಸಲ್ಪಡುತ್ತದೆ. ಪಿಎಂಜೆಜೆಬಿವೈ ಶುದ್ಧ ಟರ್ಮ್ ಇನ್ಶೂರೆನ್ಸ್ ಪಾಲಿಸಿಯಾಗಿದ್ದು, Read more…

ಮುಸ್ಲಿಂ ಸಮುದಾಯದ ಸಾಮೂಹಿಕ ವಿವಾಹಕ್ಕೆ ಅರ್ಜಿ ಆಹ್ವಾನ

ಮಂಗಳೂರು: ಆರ್ಥಿಕವಾಗಿ ಹಿಂದುಳಿದ ಮುಸ್ಲಿಂ ಸಮುದಾಯದ ಹೆಣ್ಣು ಮಕ್ಕಳ ಮದುವೆಗೆ ನೆರವಾಗುವ ಉದ್ದೇಶದೊಂದಿಗೆ ಅಬುಧಾಬಿಯ ಬ್ಯಾರೀಸ್ ವೆಲ್ಫೇರ್ ಫೋರಂ ವತಿಯಿಂದ ಸಾಮೂಹಿಕ ವಿವಾಹ ಹಮ್ಮಿಕೊಳ್ಳಲಾಗಿದೆ. 2024ರ ಫೆಬ್ರವರಿ 3ರಂದು Read more…

Job Alert : ಉದ್ಯೋಗಾಕಾಂಕ್ಷಿಗಳ ಗಮನಕ್ಕೆ : `NLC’ ಯಲ್ಲಿ 877 ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ

ನವದೆಹಲಿ : ಉದ್ಯೋಗಾಕಾಂಕ್ಷಿಗಳಿಗೆ  ಎನ್ ಎಲ್ ಸಿ ಇಂಡಿಯಾ ಲಿಮಿಟೆಡ್ ಸಿಹಿಸುದ್ದಿ  ನೀಡಿದ್ದು, ಖಾಲಿ ಇರುವ 877 ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು ಇಂದು ಮತ್ತೊಮ್ಮೆ ಕೊನೆಯ ಅವಕಾಶ Read more…

ಉದ್ಯೋಗ ವಾರ್ತೆ : ಉದ್ಯೋಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಇಂದಿನಿಂದ ಅಂಚೆ ಇಲಾಖೆಯಲ್ಲಿ 1,899 ನೇಮಕಾತಿಗೆ ಅರ್ಜಿ ಸಲ್ಲಿಕೆ ಆರಂಭ

ಪೋಸ್ಟ್ ಆಫ್ ಇಂಡಿಯಾ ಕ್ರೀಡಾ ಕೋಟಾದಡಿ ಅಭ್ಯರ್ಥಿಗಳ ನೇಮಕಾತಿಗೆ ಅಧಿಸೂಚನೆಯನ್ನು  ಪ್ರಕಟಿಸಿದೆ. ಪೋಸ್ಟಲ್ ಅಸಿಸ್ಟೆಂಟ್, ಸಾರ್ಟಿಂಗ್ ಅಸಿಸ್ಟೆಂಟ್, ಪೋಸ್ಟ್ ಮ್ಯಾನ್, ಮೇಲ್ ಗಾರ್ಡ್ ಮತ್ತು ಮಲ್ಟಿ ಟಾಸ್ಕಿಂಗ್ ಸ್ಟಾಫ್ Read more…

ಯಜಮಾನಿಯರಿಗೆ ಗುಡ್ ನ್ಯೂಸ್ : ಆಗಸ್ಟ್ 31 ರೊಳಗೆ ಅರ್ಜಿ ಸಲ್ಲಿಸಿದ್ರೆ ಒಂದೇ ಸಲ ಸಿಗಲಿದೆ `ಗೃಹಲಕ್ಷ್ಮಿ’ ಯ 3 ಕಂತಿನ ಹಣ!

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯಡಿ ಆಗಸ್ಟ್ 31 ರೊಳಗೆ ಅರ್ಜಿ ಸಲ್ಲಿಸಿ ಈವರೆಗೆ ಹಣ ಬಾರದೆ ಇರುವ ಯಜಮಾನಿಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಿಹಿಸುದ್ದಿ Read more…

ಸರ್ಕಾರಿ ಜಮೀನಿನಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಗುಡ್ ನ್ಯೂಸ್

ಕೊಪ್ಪಳ: ಬಗರ್ ಹುಕುಂ ಅರ್ಜಿಗಳ ತ್ವರಿತ ವಿಲೇವಾರಿಗೆ ಆ್ಯಪ್ ಸಿದ್ದಪಡಿಸುತ್ತಿದ್ದು, ಆ್ಯಪ್ ಮೂಲಕವೇ ಅರ್ಜಿ ವಿಲೇವಾರಿ ಮಾಡಿ ನಂತರ ಅರ್ಹ ಫಲಾನುಭವಿಗಳಿಗೆ ಇ- ಸಾಗುವಳಿ ಚೀಟಿ ಒದಗಿಸಬಹುದಾಗಿದೆ ಎಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...