alex Certify Application | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ಕಲ್ಯಾಣ ಕರ್ನಾಟಕ ವೃಂದದ 46 ಸೇರಿ 310 ಪ್ರಾಂಶುಪಾಲರ ನೇರ ನೇಮಕಾತಿಗೆ ಅರ್ಜಿ ಆಹ್ವಾನ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 310 ಗ್ರೇಡ್ -1 ಪ್ರಾಂಶುಪಾಲರ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇರ Read more…

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್; ಟಿಕೆಟ್ ಖರೀದಿ ಈಗ ಇನ್ನಷ್ಟು ಸುಲಭ

ಪ್ರಯಾಣಿಕರಿಗಾಗಿ ಹಲವು ಸೌಲಭ್ಯಗಳನ್ನು ಪರಿಚಯಿಸುತ್ತಿರುವ ರೈಲ್ವೆ ಇಲಾಖೆ ಈಗ ಮತ್ತೊಂದು ಮಹತ್ವದ ಕ್ರಮವನ್ನು ಕೈಗೊಂಡಿದೆ. ಟಿಕೆಟ್ ಖರೀದಿಸಲು ಪ್ರಯಾಣಿಕರು ಸರತಿ ಸಾಲಿನಲ್ಲಿ ನಿಲ್ಲುವುದನ್ನು ತಪ್ಪಿಸುವ ಸಲುವಾಗಿ ಹೊಸ ಅಪ್ಲಿಕೇಶನ್ Read more…

ಅಕ್ರಮ –ಸಕ್ರಮ: ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿದಾರರಿಗೆ ಗುಡ್ ನ್ಯೂಸ್

ಮಡಿಕೇರಿ: ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸಲು ಅರ್ಜಿ ಸಲ್ಲಿಸಲು ಕಾಲಾವಕಾಶ ವಿಸ್ತರಿಸಲಾಗಿದೆ. ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 94ಎ(4)ಗೆ ತಿದ್ದುಪಡಿ ಮಾಡಿದ ತರುವಾಯ ನಮೂನೆ-57 Read more…

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ವಿಶೇಷ ಪ್ರೋತ್ಸಾಹ ಧನ ಅರ್ಜಿ ಅವಧಿ ವಿಸ್ತರಣೆ

ಬಳ್ಳಾರಿ: ಅಲ್ಪಸಂಖ್ಯಾತ ಸಮುದಾಯದ(ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಮತ್ತು ಪಾರ್ಸಿ) ವಿದ್ಯಾರ್ಥಿಗಳಿಗೆ ಪ್ರಸ್ತಕ ಸಾಲಿಗೆ ವಿಶೇಷ ಪ್ರೋತ್ಸಾಹ ಧನ ನೀಡಲು ಆಹ್ವಾನಿಸಲಾದ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಲಾಗಿದೆ. Read more…

ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ಮಾಡುವ ಮುನ್ನ ಇರಲಿ ಎಚ್ಚರ; ಆಪ್ ಮೂಲಕ ಅಧಿಕಾರಿಗಳಿಗೆ ರವಾನೆಯಾಗುತ್ತೆ ಮಾಹಿತಿ

ಬಸ್ ನಿಲ್ದಾಣ, ಹೋಟೆಲ್, ಆಸ್ಪತ್ರೆ, ರೈಲು ನಿಲ್ದಾಣ ಸೇರಿದಂತೆ ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ಮಾಡುವವರಿಗೆ ದಂಡ ವಿಧಿಸುವ ಕಾನೂನನ್ನು ಈಗಾಗಲೇ ಜಾರಿಗೆ ತರಲಾಗಿದೆ. ಆದರೆ ಇದು ಸಮರ್ಪಕವಾಗಿ ಅನುಷ್ಠಾನಕ್ಕೆ Read more…

ಕಿರಿಕಿರಿ ಕಾಲ್ ಗಳಿಗೆ ಬೀಳಲಿದೆ ತೆರೆ; ಸರ್ಕಾರದಿಂದಲೇ ಕಾಲರ್ ಐಡಿ ಬಿಡುಗಡೆ

ಮೊಬೈಲ್ ಬಳಕೆದಾರರಿಗೆ ಸಾಕಷ್ಟು ಕಿರಿಕಿರಿಯನ್ನುಂಟು ಮಾಡುವುದು ಪ್ರಮೋಷನ್ ಕಾಲ್ ಗಳು. ಸಮಯ ಸಂದರ್ಭ ಇಲ್ಲದೆ ಯಾವಾಗ ಬೇಕಾದರೂ ಇವರುಗಳು ಕಾಲ್ ಮಾಡಿ ಲೋನ್ ಬೇಕಾ, ರೆಸಾರ್ಟ್ ಸೇವೆ ಬೇಕಾ Read more…

ಅರೆಕಾಲಿಕ ಶಿಕ್ಷಕರ ನೇಮಕಾತಿಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ: ಜಿಲ್ಲಾ ಮಕ್ಕಳ ರಕ್ಷಣಾ ಘಟಕವು ಮಕ್ಕಳ ಪಾಲನಾ ಸಂಸ್ಥೆಯಲ್ಲಿನ ಮಕ್ಕಳಿಗೆ ಒದಗಿಸಲಾಗುವ ಆರ್ಥಿಕ ನೆರವಿನಡಿ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಾಗಿ ಶಿವಮೊಗ್ಗ ಜಿಲ್ಲೆಯ ಬಾಲಕರ/ಬಾಲಕಿಯರ ಬಾಲಮಂದಿರ ಮತ್ತು Read more…

ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್: ಪ್ರೋತ್ಸಾಹ ಧನಕ್ಕೆ ಅರ್ಜಿ

ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳಿಂದ (ಪ್ರೌಢ ಶಾಲೆಯಿಂದ ಸ್ನಾತ್ತಕೋತ್ತರ ಪದವಿಯವರೆಗೆ ಹಾಗೂ ವೈದ್ಯಕೀಯ/ ಎಂಜಿನಿಯರಿಂಗ್‍ನಲ್ಲಿ ವ್ಯಾಸಂಗ ಮಾಡುತ್ತಿರುವವರಿಗೆ) 2022-23 ನೇ ಸಾಲಿಗೆ Read more…

ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್: ಪೋಡಿ ಮುಕ್ತ ಅಭಿಯಾನ ಚುರುಕು

ಬೆಂಗಳೂರು: ಪೋಡಿ ಮುಕ್ತ ಅಭಿಯಾನವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಕಂದಾಯ ಇಲಾಖೆ ಕ್ರಮ ಕೈಗೊಂಡಿದೆ. ರಾಜ್ಯದಲ್ಲಿ ಬಹು ಮಾಲೀಕತ್ವದ ಖಾಸಗಿ, ಹಿಡುವಳಿ ಜಮೀನು ಅಳತೆ ಮಾಡಿ ಏಕ ಮಾಲೀಕತ್ವಕ್ಕೆ Read more…

ಕಾಂಗ್ರೆಸ್ ಟಿಕೆಟ್ ಗೆ 2 ಲಕ್ಷ ರೂ. ಏಕೆ ಕಟ್ಟಬೇಕು…? ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಪ್ರಶ್ನೆ

ದಾವಣಗೆರೆ: ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಗಳು ಕೆಪಿಸಿಸಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಎರಡು ಲಕ್ಷ ರೂಪಾಯಿ ಏಕೆ ಕಟ್ಟಬೇಕು ಎಂದು ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಪ್ರಶ್ನಿಸಿದ್ದಾರೆ. ದಾವಣಗೆರೆಯಲ್ಲಿ Read more…

ಗ್ರಾಮ ಕಾಯಕ ಮಿತ್ರ ಹುದ್ದೆಗೆ ಅರ್ಜಿ ಆಹ್ವಾನ

ಕೊಪ್ಪಳ: ಜಿಲ್ಲಾ ಪಂಚಾಯತ್ ವತಿಯಿಂದ 2020-21ನೇ ಸಾಲಿನಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಗ್ರಾಮ ಕಾಯಕ ಮಿತ್ರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಮಹಾತ್ಮ ಗಾಂಧಿ ನರೇಗಾ ಯೋಜನೆಯ ಸಮರ್ಪಕ Read more…

ಸಿಇಟಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪಿಯು ಕಾಲೇಜುಗಳಲ್ಲಿ ಸಹಾಯ ಕೇಂದ್ರ ಸ್ಥಾಪನೆ

ಬೆಂಗಳೂರು: ವಿದ್ಯಾರ್ಥಿಗಳು ಯಾವುದೇ ತಪ್ಪಿಲ್ಲದೆ ಸಿಇಟಿ ಅರ್ಜಿ ತುಂಬುವುದನ್ನು ಕಲಿಸಲು ವಿಜ್ಞಾನ ಪಠ್ಯಕ್ರಮವಿರುವ ಪ್ರತಿಯೊಂದು ಪದವಿಪೂರ್ವ ಕಾಲೇಜಿನಲ್ಲೂ ಸಹಾಯ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: 11 ಸಾವಿರ ರೂ.ವರೆಗೂ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು: ಮೀನುಗಾರಿಕೆ ಇಲಾಖೆ ವತಿಯಿಂದ 2022-23 ನೇ ಸಾಲಿನಲ್ಲಿ ಮೀನುಗಾರರ, ಮೀನು ಕೃಷಿಕರ ಮಕ್ಕಳಿಗೆ ಮುಖ್ಯಮಂತ್ರಿ ವಿದ್ಯಾನಿಧಿ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. 8 ರಿಂದ 10 ನೇ ತರಗತಿವರೆಗೆ Read more…

BIG NEWS: ಸಿದ್ದರಾಮಯ್ಯ ಕ್ಷೇತ್ರದ ಬಗ್ಗೆ ಇಂದು ನಿರ್ಧಾರ, ಹೆಚ್ಚಿದ ಕುತೂಹಲ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ. ಬಾದಾಮಿ, ವರುಣಾ, ಚಾಮುಂಡೇಶ್ವರಿ, ಕೋಲಾರ, ಚಾಮರಾಜಪೇಟೆ ಸೇರಿದಂತೆ ಹಲವು ಕ್ಷೇತ್ರಗಳಿಂದ ಸಿದ್ದರಾಮಯ್ಯ Read more…

ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ನವೆಂಬರ್ 21 ರವರೆಗೆ ಕೆಪಿಸಿಸಿ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಣೆ ಮಾಡಿದೆ. ಕಾಂಗ್ರೆಸ್ ಟಿಕೆಟ್ ಗೆ Read more…

BIG NEWS: ಕಾಂಗ್ರೆಸ್ ಟಿಕೆಟ್ ಗಾಗಿ 30 ಶಾಸಕರು ಸೇರಿ 400 ಕ್ಕೂ ಹೆಚ್ಚು ಆಕಾಂಕ್ಷಿಗಳಿಂದ ಅರ್ಜಿ ಸಲ್ಲಿಕೆ; ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ ಸಾಧ್ಯತೆ

ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಟಿಕೆಟ್ ಗಾಗಿ ಅರ್ಜಿ ಸಲ್ಲಿಸಲು ಇಂದು ಕೊನೇ ದಿನವಾಗಿದೆ. ಈ ನಡುವೆ ಅರ್ಜಿ ಸಲ್ಲಿಕೆ ದಿನಾಂಕವನ್ನು ಕೆಪಿಸಿಸಿ ವಿಸ್ತರಿಸುವ ಸಾಧ್ಯತೆ ಇದೆ. Read more…

ಜಿಪಂ, ತಾಪಂ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ: ಸುಪ್ರೀಂ ಕೋರ್ಟ್ ನಲ್ಲಿ ಆಯೋಗದ ಅರ್ಜಿ ವಜಾ

ನವದೆಹಲಿ: ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಕ್ಷೇತ್ರ ಮರು ವಿಂಗಡಣೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಒಬಿಸಿ ಮತ್ತು ಇತರೆ ವರ್ಗಗಳಿಗೆ ಮೀಸಲಾತಿ ಕಲ್ಪಿಸಲು Read more…

ಪದವೀಧರರಿಗೆ ಗುಡ್ ನ್ಯೂಸ್: ಬಿಎಡ್ ಪ್ರವೇಶಕ್ಕೆ ಅರ್ಜಿ ಆಹ್ವಾನ

ಬೆಂಗಳೂರು: ಪದವಿ ವ್ಯಾಸಂಗದಲ್ಲಿ ಕನಿಷ್ಠ ಶೇಕಡ 50ರಷ್ಟು ಅಂಕ ಪಡೆದಿರುವವರಿಂದ ಬಿಎಡ್ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಶಿಕ್ಷಣ ಇಲಾಖೆಯ ಕೇಂದ್ರೀಯ ದಾಖಲಾತಿ ಘಟಕದ ವತಿಯಿಂದ 2022 -23 ನೇ Read more…

ಶುರುವಾಯ್ತು ಎಲೆಕ್ಷನ್ ಪ್ರಕ್ರಿಯೆ: ಕಾಂಗ್ರೆಸ್ ಟಿಕೆಟ್ ಗೆ ಅರ್ಜಿ ಆಹ್ವಾನ: 5 ಸಾವಿರ ಶುಲ್ಕ, 2 ಲಕ್ಷ ರೂ. ನಿಧಿ ಕೊಡಬೇಕು

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪ್ರಕ್ರಿಯೆ ಆರಂಭಿಸಿದೆ. ಕಾಂಗ್ರೆಸ್ ಟಿಕೆಟ್ ಗೆ ಅರ್ಜಿ ಸಲ್ಲಿಕೆ ಕಡ್ಡಾಯವಾಗಿದ್ದು, 5000 ರೂ. ಶುಲ್ಕ ಕೊಡಬೇಕಿದೆ. ನವೆಂಬರ್ 5 ರಿಂದ 15 Read more…

ಕಬ್ಬು ಬೆಳೆಗಾರರಿಗೆ ಗುಡ್ ನ್ಯೂಸ್: ಸಮಸ್ಯೆಗೆ ಸ್ಪಂದಿಸಲು ಆಪ್ ಬಿಡುಗಡೆ

ಬೆಂಗಳೂರು: ಕಬ್ಬು ಬೆಳೆಗಾರರ ಸಮಸ್ಯೆಗೆ ಸ್ಪಂದಿಸಲು ಆಪ್ ಬಿಡುಗಡೆ ಮಾಡಲಾಗಿದೆ. ಶೀಘ್ರ ಕಾಲ್ ಸೆಂಟರ್ ಕೂಡ ಆರಂಭಿಸಲಾಗುವುದು ಎಂದು ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಖಾತೆ ಸಚಿವ ಶಂಕರ Read more…

ಜಲಸಂಪನ್ಮೂಲ, ಆರ್ಥಿಕ ಇಲಾಖೆ ವಿವಿಧ ಹುದ್ದೆಗಳ ಭರ್ತಿಗೆ KPSC ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(KPSC) ಆನ್ಲೈನ್ ಮೂಲಕ ಜಲಸಂಪನ್ಮೂಲ ಇಲಾಖೆಯ 169 ಕಿರಿಯ ಇಂಜಿನಿಯರ್ ಗಳು ಹಾಗೂ ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆಯ 105 ನಿರೀಕ್ಷಕರು ಮತ್ತು 58 Read more…

ಶುಭ ಸುದ್ದಿ: 1137 ಸಿವಿಲ್ ಪೊಲೀಸರ ನೇಮಕಾತಿಗೆ ಆದೇಶ: ಅ. 20 ರಿಂದ ಅರ್ಜಿ ಸ್ವೀಕಾರ

ಬೆಂಗಳೂರು: ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯ 1137 ಸಿವಿಲ್ ಪೊಲೀಸ್ ಕಾನ್ ಸ್ಟೇಬಲ್ ಗಳ ನೇಮಕಾತಿಗೆ ಅನುಮತಿ ನೀಡಿ ಆದೇಶ ಹೊರಡಿಸಿದೆ. ಕಳೆದ ತಿಂಗಳು 4 ಸಾವಿರ ಪೊಲೀಸರ Read more…

ಆರು ತಿಂಗಳು ಮೊದಲೇ ಖಾಸಗಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಬೆಂಗಳೂರು: ಆರು ತಿಂಗಳು ಮೊದಲೇ ಖಾಸಗಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಶಿಕ್ಷಣ ಇಲಾಖೆಯ ನಿಯಮಕ್ಕೆ ಬೆಲೆ ಇಲ್ಲದಂತಾಗಿದೆ. ಬೆಂಗಳೂರು ಉತ್ತರ ಮತ್ತು ದಕ್ಷಿಣ ವಲಯದಲ್ಲಿ ಖಾಸಗಿ ಪ್ರತಿಷ್ಠಿತ Read more…

ಆರ್ಥಿಕವಾಗಿ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಖಾತೆಗೆ 12 ಸಾವಿರ ರೂ.

ನವದೆಹಲಿ: ನ್ಯಾಷನಲ್ ಮೀನ್ಸ್ ಕಮ್ ಮೆರಿಟ್ ಸ್ಕಾಲರ್‌ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಈ ತಿಂಗಳ 15 ರವರೆಗೆ ವಿಸ್ತರಿಸಲಾಗಿದೆ. ಆರ್ಥಿಕವಾಗಿ ಹಿಂದುಳಿದ ವರ್ಗಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ Read more…

ಕಟ್ಟಡ ಕಾರ್ಮಿಕರಿಗೆ ಗುಡ್ ನ್ಯೂಸ್: ಉಚಿತ ಬಸ್ ಪಾಸ್ ಗೆ ಅರ್ಜಿ ಆಹ್ವಾನ

ಕಾರ್ಮಿಕ ಇಲಾಖೆಯ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿಸಿರುವ ಫಲಾನುಭವಿಗಳಿಗೆ ಬಸ್‍ಪಾಸ್‍ಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಬಳ್ಳಾರಿ ವಿಭಾಗ ಕಲ್ಯಾಣ ಕರ್ನಾಟಕ ರಸ್ತೆ Read more…

ಆಧಾರ್, ರೇಷನ್ ಕಾರ್ಡ್ ಹೊಂದಿದ ಮಹಿಳೆಯರಿಗೆ ಗುಡ್ ನ್ಯೂಸ್: ವಿವಿಧ ಯೋಜನೆಗಳಡಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದ ವತಿಯಿಂದ 2022-23 ನೇ ಸಾಲಿನಲ್ಲಿ ಧನಶ್ರೀ ಯೋಜನೆ, ಚೇತನಾ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ ಹಾಗೂ ಉದ್ಯೋಗಿನಿ ಯೋಜನೆಯ ಅನುಷ್ಠಾನಕ್ಕೆ Read more…

ರೈತರಿಗೆ ಗುಡ್ ನ್ಯೂಸ್: ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿ ಸಕ್ರಮಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸಲು ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 94ಎ(4)ಗೆ ತಿದ್ದುಪಡಿ ಮಾಡಿದ ತರುವಾಯ ನಮೂನೆ -57 ರಲ್ಲಿ ಅರ್ಜಿ ಸ್ವೀಕರಿಸಲು Read more…

ಅಕ್ರಮ –ಸಕ್ರಮ: ರೆವಿನ್ಯೂ ಸೈಟ್ ಹೊಂದಿದವರಿಗೂ ಗುಡ್ ನ್ಯೂಸ್: ಕೃಷಿ ಭೂಮಿ ಪರಿವರ್ತನೆ- ಸುಗ್ರೀವಾಜ್ಞೆ ಜಾರಿಗೆ ನಿರ್ಧಾರ

ಬೆಂಗಳೂರು: ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಕ್ಕೆ ಬಳಕೆ ಮಾಡುವ ಅವಕಾಶ ಕಲ್ಪಿಸಲು ಭೂ ಪರಿವರ್ತನೆ ತಿದ್ದುಪಡಿ ಮಸೂದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ತೀರ್ಮಾನಿಸಲಾಗಿದೆ. ಕಂದಾಯ ಸಚಿವ ಆರ್. ಅಶೋಕ್ Read more…

ಖಾಸಗಿ ಶಾಲೆಗಳ ‘ನವೀಕರಣ’ ಕುರಿತಂತೆ ಇಲ್ಲಿದೆ ಮಹತ್ವದ ಮಾಹಿತಿ

ಅನುದಾನಿತ ಹಾಗೂ ಅನುದಾನರಹಿತ ಖಾಸಗಿ ಶಾಲೆಗಳ ನವೀಕರಣ ಕುರಿತಂತೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಹೊಸ ಮಾನ್ಯತೆ ಮತ್ತು ನವೀಕರಣಕ್ಕಾಗಿ ಅರ್ಜಿ ಸಲ್ಲಿಸಲು ಅಕ್ಟೋಬರ್ 15 ರ ವರೆಗೆ ಅವಕಾಶ Read more…

ಪಶು ವೈದ್ಯಕೀಯ ಸಹಾಯಕರ ನೇಮಕಾತಿಗೆ ಅಧಿಸೂಚನೆ ಪ್ರಕಟ

ಪಶು ವೈದ್ಯಕೀಯ ಸಹಾಯಕರ ನೇಮಕಾತಿಗೆ ಅಧಿಸೂಚನೆ ಪ್ರಕಟ ಮಾಡಿದೆ ಸರ್ಕಾರ. ಪಶು ವೈದ್ಯಕೀಯ ಸಹಾಯಕರ ಹುದ್ದೆಗಳ ನೇಮಕಾತಿಗೆ ನೋಟಿಫಿಕೇಶನ್‌ ಬಿಡುಗಡೆಯಾಗಿದೆ. ಒಟ್ಟು 250 ಹುದ್ದೆಗೆ ಅರ್ಜಿ ಆಹ್ವಾನ ಮಾಡಲಾಗಿದೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...