alex Certify Application | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಜೂನ್ 1 ರಿಂದ ಪಡಿತರ ಚೀಟಿಗೆ ಅರ್ಜಿ

ಬೆಂಗಳೂರು: ಬಿಪಿಎಲ್ ಪಡಿತರ ಚೀಟಿ ಕೋರಿ ಅರ್ಜಿ ಸಲ್ಲಿಸಲು ಜೂನ್ 1 ರಿಂದ ಅವಕಾಶ ಕಲ್ಪಿಸಲು ಆಹಾರ ಇಲಾಖೆ ತೀರ್ಮಾನಿಸಿದೆ. ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಕಾರಣದಿಂದ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಒಂದು ಅಂಕ ಹೆಚ್ಚು ಗಳಿಸಿದಲ್ಲಿ ಶುಲ್ಕ ವಾಪಸ್

ಬೆಂಗಳೂರು: ದ್ವಿತೀಯ ಪಿಯುಸಿ ಉತ್ತರ ಪತ್ರಿಕೆಗಳ ಮರು ಮೌಲ್ಯಮಾಪನದಲ್ಲಿ ಒಂದಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಅಂಕ ಬದಲಾವಣೆಯೊಂದಿಗೆ ಕಟ್ಟಿದ ಶುಲ್ಕವನ್ನು ಮರುಪಾವತಿಸಲಾಗುವುದು. ಕರ್ನಾಟಕ ಶಾಲಾ ಪರೀಕ್ಷೆ ಮತ್ತು Read more…

ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೆ ಶಾಕ್: ಮೂರು ವರ್ಷಗಳಿಂದ ಸಿಗದ ರೇಷನ್ ಕಾರ್ಡ್

ಬೆಂಗಳೂರು: ಪಡಿತರ ಚೀಟಿ ಪಡೆಯಲು ಕಳೆದ ಎರಡು ಮೂರು ವರ್ಷಗಳಿಂದ ಅರ್ಜಿ ಸಲ್ಲಿಸಿದ ಲಕ್ಷಾಂತರ ಮಂದಿಗೆ ಇದುವರೆಗೂ ರೇಷನ್ ಕಾರ್ಡ್ ಸಿಕ್ಕಿಲ್ಲ. ಆಹಾರ ಇಲಾಖೆಯ ಮಾಹಿತಿಯಂತೆ 2.87 ಲಕ್ಷ Read more…

ಅಂಚೆ ಮತದಾನಕ್ಕೆ ಅವಕಾಶ ಕೋರಿದ್ದ ಹಲವರ ಅರ್ಜಿ ತಿರಸ್ಕೃತ

ಬೆಂಗಳೂರು: ಅಂಚೆ ಮತದಾನಕ್ಕೆ ಅವಕಾಶ ಕೋರಿದ ಹಲವಾರು ನೌಕರರ ಅರ್ಜಿಗಳು ತಿರಸ್ಕೃತಗೊಂಡಿವೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ನೌಕರರು, ಮಾಧ್ಯಮ ಪ್ರತಿನಿಧಿಗಳು ಗೈರು ಹಾಜರಿ ಮತದಾನ ವ್ಯವಸ್ಥೆ ಅಡಿಯಲ್ಲಿ Read more…

ಬಂಧನ ಭೀತಿಯಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್

ಬೆಂಗಳೂರು: ಅಸ್ಸಾಂ ಯುವ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಮೇಲಿನ ದೌರ್ಜನ್ಯ, ಗೌರವಕ್ಕೆ ಧಕ್ಕೆ ತಂದ ಆರೋಪ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ Read more…

ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ: ವಿವಿಧ ಖಾಲಿ ಹುದ್ದೆಗಳ ನೇರ ನೇಮಕಾತಿ ಅರ್ಜಿ ಆಹ್ವಾನಕ್ಕೆ ತಾಂತ್ರಿಕ ಸಮಸ್ಯೆ

ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲು ತಾಂತ್ರಿಕ ಸಮಸ್ಯೆ ಎದುರಾಗಿದೆ. ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾರ್ಚ್ Read more…

ಪೋಷಕರಿಗೆ ಗುಡ್ ನ್ಯೂಸ್: ಮಕ್ಕಳಿಗೆ ಉಚಿತ ಶಿಕ್ಷಣ ಆರ್‌ಟಿಇ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ಉಚಿತ ಮತ್ತು ಕಡ್ಡಾಯ ಶಿಕ್ಷಣಕ್ಕಾಗಿ ಆರ್.ಟಿ.ಇ. ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ ಮಾಡಲಾಗಿದೆ. ಈ ಮೊದಲು ಆರ್‌ಟಿಇ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಏಪ್ರಿಲ್ 20 ಕೊನೆಯ ದಿನವಾಗಿತ್ತು. Read more…

ಪೇಮೆಂಟ್ ಅಪ್ಲಿಕೇಶನ್‌ ಬಳಕೆ ಕುರಿತಂತೆ ಇಂಟ್ರಸ್ಟಿಂಗ್‌ ಮಾಹಿತಿ ಬಹಿರಂಗ

ಭಾರತೀಯರು ಸ್ಮಾರ್ಟ್‌ಫೋನ್ ಬಳಸುವ ಸರಾಸರಿ ಅವಧಿಯಲ್ಲಿ 50%ನಷ್ಟು ಏರಿಕೆಯಾಗಿ, ಉದ್ಯೋಗ ಕ್ಷೇತ್ರದಲ್ಲಿ ಮಹಿಳೆಯರ ಪಾಲುದಾರಿಕೆ ವಿಪರೀತ ಏರಿಕೆ ಕಂಡಿದ್ದರೂ ಸಹ ಸ್ಮಾರ್ಟ್‌ಫೋನ್ ಆಧರಿತ ಆನ್ಲೈನ್ ಪಾವತಿಯಲ್ಲಿ ಮಹಿಳೆಯರ ಪಾಲು Read more…

ಸಿಇಟಿ ಪರೀಕ್ಷಾರ್ಥಿಗಳಿಗೆ ಮುಖ್ಯ ಮಾಹಿತಿ: ಮಾಹಿತಿ ತಿದ್ದುಪಡಿಗೆ ಏಪ್ರಿಲ್ 15 ರವರೆಗೆ ಅವಕಾಶ

ಬೆಂಗಳೂರು: ಸಿಇಟಿ ಪರೀಕ್ಷೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಅರ್ಜಿಯಲ್ಲಿ ಅರ್ಹತೆಗೆ ಅನುಗುಣವಾಗಿ ಸಮರ್ಪಕ ಮಾಹಿತಿ ತಿದ್ದುಪಡಿಗೆ ಏಪ್ರಿಲ್ 15ರಂದು ಬೆಳಿಗ್ಗೆ 11 ಗಂಟೆವರೆಗೆ ಅವಕಾಶ ಕಲ್ಪಿಸಲಾಗಿದೆ. Read more…

ಕಾನ್ಸ್ ಟೇಬಲ್ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಸುದ್ದಿ: 1.3 ಲಕ್ಷ CRPF ಕಾನ್ ಸ್ಟೇಬಲ್ ನೇಮಕಾತಿಗೆ ಅಧಿಸೂಚನೆ

ಸಿಆರ್‌ಪಿಎಫ್ ಕಾನ್ಸ್‌ ಟೇಬಲ್ ನೇಮಕಾತಿಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಭರ್ಜರಿ ಸುದ್ದಿ ಇಲ್ಲಿದೆ. ಗೃಹ ವ್ಯವಹಾರಗಳ ಸಚಿವಾಲಯವು ಖಾಲಿ ಇರುವ 1.3 ಲಕ್ಷ CRPF ಕಾನ್ಸ್ಟೇಬಲ್ ಹುದ್ದೆ ನೇಮಕಾತಿಗೆ Read more…

Koo ನಿಂದ ಟ್ವಿಟ್ಟರ್ ಗೆ ಸೆಡ್ಡು; ಜೀವಿತಾವಧಿಗೆ ಗಣ್ಯರಿಗೆ ಉಚಿತ ಹಳದಿ ಟಿಕ್ ಮಾನ್ಯತೆ

ವಿಶ್ವದ ಎರಡನೇ ಅತಿ ದೊಡ್ಡ ಮೈಕ್ರೋ ಬ್ಲಾಗಿಂಗ್ ವೇದಿಕೆ ಎಂಬ ಹೆಗ್ಗಳಿಕೆ ಹೊಂದಿರುವ ಭಾರತೀಯ ಮೂಲದ ‘ಕೂ’ ಆಪ್ ಈಗ ಟ್ವಿಟ್ಟರ್ ಗೆ ಸೆಡ್ಡು ಹೊಡೆಯಲು ವೇದಿಕೆ ಸಿದ್ಧಪಡಿಸಿಕೊಂಡಿದೆ. Read more…

ಸರ್ಕಾರಿ ಜಮೀನಿನಲ್ಲಿ ಕೃಷಿ ಮಾಡುತ್ತಿರುವವರಿಗೆ ಗುಡ್ ನ್ಯೂಸ್: ಅಕ್ರಮ ಸಕ್ರಮ ಯೋಜನೆಯಡಿ ಸಾಗುವಳಿ ಚೀಟಿ ವಿತರಣೆ: ಮೇ 31 ರವರೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶ

ಮಡಿಕೇರಿ: ಸರ್ಕಾರಿ ಜಮೀನಿನಲ್ಲಿ ಕೃಷಿ ಮಾಡುತ್ತಿರುವವರಿಗೆ ಸಾಗುವಳಿ ಚೀಟಿ ವಿತರಿಸಲಾಗುತ್ತಿದೆ. ಇದರಿಂದ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಸಾಧ್ಯವಾಗಲಿದೆ. ಯಾರಾದರೂ ಬಿಟ್ಟು ಹೋಗಿದ್ದಲ್ಲಿ ಮೇ, 31 ರೊಳಗೆ ಅರ್ಜಿ ಸಲ್ಲಿಸಲು Read more…

ದೃಷ್ಟಿ ಸಮಸ್ಯೆ ಪತ್ತೆ ಮಾಡುವ ಅಪ್ಲಿಕೇಶನ್; 11 ವರ್ಷದ ಬಾಲೆಯಿಂದ ಅಭಿವೃದ್ದಿ

ತನ್ನ ಒಂಬತ್ತನೇ ವಯಸ್ಸಿನಲ್ಲೇ ಐಓಎಸ್‌ ಅಪ್ಲಿಕೇಶನ್‌ ಒಂದನ್ನು ಅಭಿವೃದ್ಧಿಪಡಿಸಿ ಭಾರೀ ಸುದ್ದಿಯಾಗಿದ್ದ ಹನಾ ರಫೀಕ್‌ಳ ಸಹೋದರೆ ಲೀನಾ ರಫೀಕ್ ತನ್ನ 11ನೇ ವಯಸ್ಸಿನಲ್ಲಿ ಕೃತಕ ಬುದ್ಧಿಮತ್ತೆಯ ಜಗತ್ತಿನಲ್ಲಿ ಗಮನಾರ್ಹ Read more…

ವಿವಿಧೆಡೆ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಅಹ್ವಾನ

ಚಿತ್ರದುರ್ಗ: ಹೊಸದುರ್ಗ, ಚಳ್ಳಕೆರೆ ಹಾಗೂ ಹಿರಿಯೂರು ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹೊಸದುರ್ಗ ತಾಲೂಕಿನಲ್ಲಿ 07 Read more…

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಧಾರವಾಡ: ಶಿಶು ಅಭಿವೃದ್ಧಿ ಯೋಜನೆಯಡಿ ಕಲಘಟಗಿ ತಾಲೂಕಿನ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಯ ಭರ್ತಿಗಾಗಿ ಭೌತಿಕವಾಗಿ ಆಫ್‍ಲೈನ್ ಮೂಲಕ ಸ್ಥಳೀಯ ಅರ್ಹ ಮಹಿಳೆಯರು ಹಾಗೂ Read more…

ಸೇನೆ ಸೇರ ಬಯಸುವವರಿಗೆ ಗುಡ್ ನ್ಯೂಸ್: ಭಾರತೀಯ ಸೇನೆಯಲ್ಲಿ ಅಗ್ನಿವೀರರ ನೇಮಕಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಮಂಗಳೂರು: ಭಾರತೀಯ ಸೇನೆಯಲ್ಲಿ ಅಗ್ನಿವೀರರ ನೇಮಕಾತಿಗೆ ಅರ್ಜಿ ಸಲ್ಲಿಕೆ ಅವಧಿಯನ್ನು ಮಾರ್ಚ್ 20 ರವರೆಗೆ ವಿಸ್ತರಿಸಲಾಗಿದೆ. ಮಂಗಳೂರಿನ ಕೂಳೂರಿನಲ್ಲಿರುವ ಸೇನಾ ನೇಮಕಾತಿ ಕಚೇರಿಯಲ್ಲಿ ಸಹಾಯ ಕೇಂದ್ರ ಆರಂಭಿಸಲಾಗಿದೆ. ಅರ್ಜಿ Read more…

ಸ್ವಂತ ಮನೆ ಹೊಂದಲು ಬಯಸುವವರಿಗೆ ಗುಡ್ ನ್ಯೂಸ್: ವಸತಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2022-23ನೇ ಸಾಲಿನ ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ಅಲೆಮಾರಿ, ಅರೆ ಅಲೆಮಾರಿ ಜನಾಂಗದ ಅಭಿವೃದ್ಧಿ ಯೋಜನೆಯಡಿ ಅಲೆಮಾರಿ, ಅರೆ ಅಲೆಮಾರಿ ಸಮುದಾಯದವರಿಗೆ Read more…

ಮೇ 28ರಂದು ಕಾಮೆಡ್ -ಕೆ, ಯು ಗೇಟ್, ಯುನಿಗೇಜ್ ಪ್ರವೇಶ ಪರೀಕ್ಷೆ

ಬೆಂಗಳೂರು: ಇಂಜಿನಿಯರಿಂಗ್ ಸೇರಿದಂತೆ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಮೇ 28ರಂದು ಕಾಮೆಡ್ –ಕೆ, ಯು ಗೇಟ್, ಯುನಿಗೇಜ್ ಪ್ರವೇಶ ಪರೀಕ್ಷೆ ನಡೆಸಲಾಗುವುದು. ರಾಜ್ಯದಲ್ಲಿನ 150 ಇಂಜಿನಿಯರಿಂಗ್ ಕಾಲೇಜು, Read more…

ಸೈಟ್ ಇಲ್ಲದವರಿಗೆ ಗುಡ್ ನ್ಯೂಸ್: ನಿವೇಶನ ರಹಿತರಿಂದ ಅರ್ಜಿ ಆಹ್ವಾನ

ಬಳ್ಳಾರಿ: ಕುರುಗೋಡು ಪುರಸಭೆ ವ್ಯಾಪ್ತಿಯಲ್ಲಿ ಬರುವ ಅರ್ಹ ನಿವೇಶನ ರಹಿತರಿಂದ ಅರ್ಜಿ ಆಹ್ವಾನಿಸಲಾಗಿದೆ. ಬಳ್ಳಾರಿ ರಸ್ತೆಯಲ್ಲಿ ಬರುವ ಸರ್ವೆ ನಂ.408/1ರಲ್ಲಿನ 3.91 ಎಕರೆ ಹಾಗೂ 408/2ರಲ್ಲಿನ 3.90 ಎಕರೆ Read more…

ಯುವಕರು, ಯುವತಿಯರಿಗೆ ಗುಡ್ ನ್ಯೂಸ್: ಸ್ವಯಂ ಸೇವಕರ ನೇಮಕಾತಿಗೆ ಅರ್ಜಿ

ಬೆಂಗಳೂರು: ನೆಹರು ಯುವ ಕೇಂದ್ರ ಸಂಘಟನೆ, ಬೆಂಗಳೂರು ನಗರ ಜಿಲ್ಲೆ ವತಿಯಿಂದ ರಾಷ್ಟ್ರೀಯ ಯುವ ಸ್ವಯಂ ಸೇವಕರನ್ನು ನೇಮಕ ಮಾಡಿ ಅವರಿಗೆ ತರಬೇತಿ ನೀಡಲು ಗ್ರಾಮೀಣ ಪ್ರದೇಶ ಯುವಕ, Read more…

ಪೋಷಕರಿಗೆ ಮುಖ್ಯ ಮಾಹಿತಿ: ಮಿಲಿಟರಿ ಶಾಲೆಯಲ್ಲಿ 8ನೇ ತರಗತಿಗೆ ಪ್ರವೇಶಕ್ಕೆ ಅರ್ಜಿ

ಕಲಬುರಗಿ: ಉತ್ತರಾಖಂಡದ ಡೆಹರಾಡೂನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್‍ನಲ್ಲಿ ಪ್ರವೇಶ ಪರೀಕ್ಷೆ ಮೂಲಕ 8ನೇ ತರಗತಿ ಪ್ರವೇಶ ಪಡೆಯಲು ಯಾವುದೇ ಸರ್ಕಾರದಿಂದ ಮಾನ್ಯತೆ ಪಡೆದಿರುವ ಶಾಲೆಯಲ್ಲಿ 7ನೇ ತರಗತಿಯಲ್ಲಿ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶಾಲಾ ಸಮಯಕ್ಕೆ ಬಸ್ ಗಳ ಮಾಹಿತಿಗೆ ಆಪ್ ರಚನೆಗೆ ಸದನ ಸಮಿತಿ ಶಿಫಾರಸು

ಬೆಂಗಳೂರು: ಶಾಲಾ ಸಮಯಕ್ಕೆ ಬಸ್ ಗಳ ಮಾಹಿತಿಗಾಗಿ ಆಪ್ ಗಳನ್ನು ರಚಿಸುವಂತೆ ಸದನ ಸಮಿತಿ ಶಿಫಾರಸು ಮಾಡಿದೆ. ಸಾರ್ವಜನಿಕ ಉದ್ಯಮಗಳ ಸಮಿತಿ ಈ ಕುರಿತಾಗಿ ಶಿಫಾರಸು ಮಾಡಿದ್ದು, ಶಾಲಾ Read more…

ಅರ್ಜಿ ಹಾಕದಿದ್ದರೂ ವಿದ್ಯಾರ್ಥಿನಿ ಖಾತೆಗೆ ಬಂತು ಸಾಲದ ಹಣ; ಈಗ ಎರಡರಷ್ಟು ಪಾವತಿಗೆ ಧಮ್ಕಿ….!

ಸಾಲ ನೀಡುವ ಆಪ್ ಗಳ ಕುರಿತು ಈಗಾಗಲೇ ಸಾಕಷ್ಟು ದೂರುಗಳು ಕೇಳಿ ಬಂದಿವೆ. ಸಾಲ ನೀಡುವ ಇವರುಗಳು ಬಳಿಕ ಎರಡರಿಂದ ಮೂರರಷ್ಟು ಹೆಚ್ಚು ಮರುಪಾವತಿಗೆ ಒತ್ತಾಯಿಸುತ್ತಾರಲ್ಲದೆ ಒಂದು ವೇಳೆ Read more…

SSLC ಪಾಸಾದವರಿಗೆ ಶುಭ ಸುದ್ದಿ: ಅಂಚೆ ಇಲಾಖೆಯಲ್ಲಿ ರಾಜ್ಯದ 3036 ಹುದ್ದೆಗಳು ಸೇರಿ 40889 ಹುದ್ದೆಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ: ಗ್ರಾಮೀಣ ಅಂಚೆ ಸೇವಕರ ನೇಮಕಾತಿ ಸಂಬಂಧ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಶಾಖಾ ಅಂಚೆ ಪಾಲಕ, ಸಹಾಯಕ ಶಾಖಾ ಅಂಚೆ ಪಾಲಕ ಮತ್ತು ಡಾಕ್ ಸೇವಕ್ ಹುದ್ದೆಗಳಿಗೆ Read more…

ಕೋರ್ಟ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ

ಧಾರವಾಡ: ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿ, ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಧಾರವಾಡ ನ್ಯಾಯಾಲಯದಲ್ಲಿ ಖಾಲಿ ಇರುವ 2 ಬೆರಳಚ್ಚು -ನಕಲುಗಾರರ ಹಾಗೂ 31 ಜವಾನ Read more…

ಜಾಗತಿಕವಾಗಿ ಉದ್ಯೋಗಿಗಳನ್ನು ವಜಾಗೊಳಿಸುತ್ತಿರುವ ಮಧ್ಯೆ ನೇಮಕಾತಿಗೆ ಮುಂದಾಗಿದೆ ಈ ಕಂಪನಿ…!

ಆರ್ಥಿಕ ಬಿಕ್ಕಟ್ಟು ಎದುರಾಗುವ ಭೀತಿಯಿಂದ ವಿಶ್ವದಲ್ಲಿ ಬಹುತೇಕ ಕಂಪನಿಗಳು ತಮ್ಮ ಉದ್ಯೋಗಿಗಳನ್ನು ವಜಾಗೊಳಿಸುವ ಪ್ರಕ್ರಿಯೆಯಲ್ಲಿ ತೊಡಗಿದ್ದು, ಈಗಾಗಲೇ ಲಕ್ಷಾಂತರ ಮಂದಿ ತಮ್ಮ ಉದ್ಯೋಗ ಕಳೆದುಕೊಂಡಿದ್ದಾರೆ. ಇದರ ಮಧ್ಯೆ ಕಂಪನಿಯೊಂದು Read more…

ಮನೆ ಇಲ್ಲದವರಿಗೆ ಗುಡ್ ನ್ಯೂಸ್: 5 ಲಕ್ಷ ರೂ. ಸಹಾಯಧನಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ಮನೆ ಇಲ್ಲದವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿದವರು ಒಂಟಿ ಮನೆ ನಿರ್ಮಿಸಿಕೊಳ್ಳಲು 5 ಲಕ್ಷ ರೂಪಾಯಿ ಸಹಾಯಧನ ನೀಡಲಾಗುವುದು. ಈ ಯೋಜನೆಯ Read more…

BIG NEWS: ‘ಶಿಕ್ಷಕ ಮಿತ್ರ’ ಅಪ್ಲಿಕೇಶನ್ ನಲ್ಲಿ ಸಲ್ಲಿಕೆಯಾಗುವ ಪ್ರಸ್ತಾವನೆಗಳು ಕಾಲಮಿತಿಯೊಳಗೆ ಇತ್ಯರ್ಥ

ಶಿಕ್ಷಣ ಇಲಾಖೆಯಿಂದ ‘ಶಿಕ್ಷಕ ಮಿತ್ರ’ ಅಪ್ಲಿಕೇಶನ್ ಬಿಡುಗಡೆ ಮಾಡಲಾಗಿದ್ದು, ಇದರಲ್ಲಿ ಶಿಕ್ಷಕರುಗಳು 17 ಸೇವೆಗಳನ್ನು ಪಡೆಯಬಹುದಾಗಿದೆ. ಇದೀಗ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ. ಆರ್. ವಿಶಾಲ್ ಮಹತ್ವದ Read more…

ರೈತರಿಗೆ ಇಲ್ಲಿದೆ ಗುಡ್ ನ್ಯೂಸ್: ಕೃಷಿ ಯಂತ್ರೋಪಕರಣ ಖರೀದಿ, ಇತರ ತೋಟಗಾರಿಕಾ ಕಾರ್ಯಗಳಿಗೆ ಸಹಾಯಧನ

ತೋಟಗಾರಿಕೆ ಇಲಾಖೆಯಿಂದ 2022-23 ನೇ ಸಾಲಿನ ರಾಷ್ಟ್ರೀಯ ಕೃಷಿ ವಿಸ್ತರಣೆ ಮತ್ತು ತಂತ್ರಜ್ಞಾನ ಅಭಿಯಾನ ಯೋಜನೆಯ ಕೃಷಿ ಯಾಂತ್ರೀಕರಣ ಉಪ ಅಭಿಯಾನ ಕಾರ್ಯಕ್ರಮದಡಿ ಕೃಷಿ ಯಂತ್ರೋಪಕರಣ ಖರೀದಿಸುವ ತೋಟಗಾರಿಕೆ Read more…

ಅನುಭವಿಗಳಿಗೆ ಅನ್ಯಾಯ: ಅತಿಥಿ ಉಪನ್ಯಾಸಕರ ಅಳಲು

ಬೆಂಗಳೂರು: ಯುಜಿಸಿ ನಿಯಮಾವಳಿ ಪ್ರಕಾರ ಪದವಿ ಕಾಲೇಜುಗಳಲ್ಲಿ ಪಾಠ ಮಾಡಲು ನೆಟ್ ಕಡ್ಡಾಯ. ಇದರೊಂದಿಗೆ ಕೋರ್ಸ್ ವರ್ಕ್ ಸಮೇತ ಪಿಹೆಚ್‌ಡಿ ಕಡ್ಡಾಯಗೊಳಿಸಲಾಗಿದೆ. 2009ರ ಹಿಂದಿನ ಎಂಫಿಲ್ ಪದವಿ ಪಡೆದವರನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...