alex Certify applications | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರತಿಷ್ಠಿತ ಶಾಲೆಗಳಿಗೆ ಸೇರಬಯಸುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ (ಆಂಗ್ಲ ಮಾಧ್ಯಮ) ಸೇರ ಬಯಸುವ ಪರಿಶಿಷ್ಟ ಪಂಗಡದ ಪ್ರತಿಭಾವಂತ Read more…

ಬಿಪಿಎಲ್ ಕಾರ್ಡ್ ದಾರರ ಮಕ್ಕಳಿಗೆ ಉಚಿತ ಶಿಕ್ಷಣ: ಕೇಂದ್ರೀಯ ವಿದ್ಯಾಲಯದಿಂದ RTE ಪ್ರವೇಶಕ್ಕೆ ಅರ್ಜಿ

ಬೆಂಗಳೂರು: ಕೇಂದ್ರೀಯ ವಿದ್ಯಾಲಯದಲ್ಲಿರುವ ಶೇಕಡ 25ರಷ್ಟು ಶಿಕ್ಷಣ ಹಕ್ಕು ಕಾಯ್ದೆ(RTE) ಸೀಟುಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಏಪ್ರಿಲ್ 15 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. Read more…

ಪೋಷಕರೇ ಗಮನಿಸಿ: ವಿವಿಧ ಶಾಲೆಗಳಲ್ಲಿ ಉಚಿತ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಏ. 15 ಕೊನೆ ದಿನ

ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ(ಆಂಗ್ಲ ಮಾಧ್ಯಮ) ಶಾಲೆ ಹಾಗೂ ಡಾ.ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ(ಸಿಬಿಎಸ್‍ಸಿ) ಗಳ 2024-25 ನೇ ಶೈಕ್ಷಣಿಕ Read more…

ಕರ್ನಾಟಕ ಲೋಕಸೇವಾ ಆಯೋಗದಿಂದ ಭೂ ಮಾಪಕರ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು: ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆ ಇಲಾಖೆಯಲ್ಲಿನ ಕಲ್ಯಾಣ ಕರ್ನಾಟಕ ವೃಂದದ 100 ಭೂ ಮಾಪಕರ ಹುದ್ದೆಗಳ ಭರ್ತಿಗೆ ಕರ್ನಾಟಕ ಲೋಕಸೇವಾ ಆಯೋಗ(KPSC) ಅರ್ಜಿ ಆಹ್ವಾನಿಸಿದೆ. Read more…

ಇಸ್ರೋದಲ್ಲಿ ಉದ್ಯೋಗಾವಕಾಶ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ಬಾಹ್ಯಾಕಾಶ ಸಂಸ್ಥೆ(ಇಸ್ರೋ) ಸಂಸ್ಥೆಯ ಯು.ಆರ್.ರಾವ್ ಸ್ಯಾಟ್‍ಲೈಟ್ ಸೆಂಟರ್ ಬೆಂಗಳೂರು ಇವರು ವಿವಿಧ ಹುದ್ದೆಗಳಿಗೆ ಆನ್ ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮಾ.1 ಕೊನೆಯ ದಿನವಾಗಿರುತ್ತದೆ. Read more…

ಕೃಷಿ ಇಲಾಖೆ ವತಿಯಿಂದ ಗುಡ್ ನ್ಯೂಸ್: ರೈತರು, ಕೃಷಿ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

ಕೃಷಿ ಇಲಾಖೆ ವತಿಯಿಂದ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಕಾರ್ಯಕ್ರಮ ಹಾಗೂ ಭೂರಹಿತ ಕೃಷಿ ಕಾರ್ಮಿಕರ ವಿದ್ಯಾನಿಧಿ ಕಾರ್ಯಕ್ರಮದಡಿ ವಿದ್ಯಾರ್ಥಿ ವೇತನ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿ Read more…

ವಾಯುಸೇನೆ ಸೇರ ಬಯಸುವ ಯುವಕರು, ಯುವತಿಯರಿಗೆ ಗುಡ್ ನ್ಯೂಸ್

ದಾವಣಗೆರೆ: ಭಾರತೀಯ ವಾಯುಪಡೆಯಲ್ಲಿ ಅಗ್ನಿಪಥ್ ಯೋಜನೆಯಡಿ ಅಗ್ನಿವೀರ್ ವಾಯು ಸೇನೆಯ ನೇಮಕಾತಿಗಾಗಿ ಅವಿವಾಹಿತ ಯುವಕ, ಯುವತಿಯರಿಂದ ಆನ್‍ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿದಾರರು ದ್ವಿತೀಯ ಪಿ.ಯು.ಸಿ.(ವಿಜ್ಞಾನ, ವಾಣಿಜ್ಯ Read more…

ಕ್ರೀಡಾಪಟುಗಳಿಗೆ ಸಿಹಿ ಸುದ್ದಿ: ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಸರ್ಕಾರಿ ಉದ್ಯೋಗಕ್ಕೆ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜಾಗತಿಕ ಮಟ್ಟದ ವಿವಿಧ ಕ್ರೀಡಾಕೂಟಗಳಲ್ಲಿ ಸಾಧನೆ ತೋರಿದ ರಾಜ್ಯದ ಕ್ರೀಡಾಪಟುಗಳು ಸರ್ಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಒಲಿಂಪಿಕ್ಸ್, ಪ್ಯಾರಾಲಿಂಪಿಕ್ಸ್, ಏಷ್ಯನ್ Read more…

ಗಮನಿಸಿ : ಮದರಸಾಗಳಿಗೆ ಔಪಚಾರಿಕ, ಗಣಕೀಕೃತ ಶಿಕ್ಷಣ ನೀಡಲು ಅರ್ಜಿ ಆಹ್ವಾನ

ಬಳ್ಳಾರಿ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2023-24 ಸಾಲಿನಲ್ಲಿ ರಾಜ್ಯದಲ್ಲಿ ನೊಂದಾಯಿತ ಮದರಸಾಗಳಲ್ಲಿ ಔಪಚಾರಿಕ ಮತ್ತು ಗಣಕೀಕೃತ ಶಿಕ್ಷಣ ನೀಡಲು ಅರ್ಹ ಮದರಸಾ ಸಂಸ್ಥೆಗಳಿಂದ ಆನ್ಲೈನ್ ಮೂಲಕ ಅರ್ಜಿ Read more…

JOB ALERT : ಉದ್ಯೋಗಾಂಕ್ಷಿಗಳೇ ಗಮನಿಸಿ : ‘ಗೃಹರಕ್ಷಕ ದಳ’ ಹುದ್ದೆಗೆ ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನ

ಬೆಂಗಳೂರು : ಬೆಂಗಳೂರು ನಗರ ಜಿಲ್ಲೆಯಲ್ಲಿ ಖಾಲಿ ಇರುವ ಗೃಹರಕ್ಷಕ ದಳದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಜನವರಿ 5 ಇಂದು ಕೊನೆಯ ದಿನವಾಗಿದೆ. ಎಸ್ ಎಸ್ Read more…

ಗಮನಿಸಿ : ‘ಸ್ವಚ್ಛ ಭಾರತ್ ಮಿಷನ್’ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ : ಕುರುಗೋಡು ಪುರಸಭೆ ವ್ಯಾಪ್ತಿಯಲ್ಲಿ ಸ್ವಚ್ಛ ಭಾರತ್ ಮಿಷನ್ ಯೋಜನೆ(ನಗರ) 2.0 ಯೋಜನೆಯಡಿಯಲ್ಲಿ ವೈಯಕ್ತಿಕ ಶೌಚಾಲಯ ನಿರ್ಮಾಣ ಮಾಡಿಕೊಳ್ಳಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಕುರುಗೋಡು ಪುರಸಭೆ Read more…

ಮಹಿಳೆಯರೇ ಗಮನಿಸಿ : ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿಗೆ ಅರ್ಜಿ ಆಹ್ವಾನ

ಪ್ರಸ್ತಕ ಸಾಲಿಗೆ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ನೀಡುವ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಮಹಿಳಾ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಸಂಸ್ಥೆ ಹಾಗೂ ಅರ್ಹ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ Read more…

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳ ಗಮನಕ್ಕೆ : ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ

ರಾಜ್ಯದ 1 ನೇ ತರಗತಿಯಿಂದ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ಅರ್ಹ ವಿದ್ಯಾರ್ಥಿಗಳಿಂದ 2023-24 ನೇ Read more…

ಗಮನಿಸಿ : ವಿಕಲಚೇತನರ ರಿಯಾಯಿತಿ ದರದ ಬಸ್ ಪಾಸ್ ಫೆ.28 ರವರೆಗೆ ವಿಸ್ತರಣೆ

ಪ್ರಸಕ್ತ (2023) ಸಾಲಿನಲ್ಲಿ ವಿತರಿಸಲಾಗಿದ್ದ ವಿಕಲಚೇತನರ ರಿಯಾಯಿತಿ ದರದ ಬಸ್‍ಪಾಸ್‍ಗಳನ್ನು ಫೆಬ್ರವರಿ, 28 ರವರೆಗೆ ಮಾನ್ಯ ಮಾಡಲಾಗಿದೆ. ಪ್ರಸ್ತುತ ಸಾಲಿನಲ್ಲಿ ವಿಕಲಚೇತನರ ಪಾಸುದಾರರ ನವೀಕರಣ/ ಹೊಸ ಪಾಸು ಪಡೆಯುವ Read more…

ವಿದ್ಯಾರ್ಥಿಗಳೇ ಗಮನಿಸಿ : ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿ ಜ.5 ರವರೆಗೆ ವಿಸ್ತರಣೆ

ಕೇಂದ್ರೀಯ ಸೈನಿಕ ಮಂಡಳಿಯ ಜಾಲತಾಣ WWW.KSB.GOV.IN ದಲ್ಲಿ ಜೆ.ಸಿ.ಓ ರ್ಯಾಂಕ್ವರೆಗಿನ ಮಾಜಿ ಸೈನಿಕರ ಮಕ್ಕಳು, ದ್ವಿತೀಯ ಪಿ.ಯು.ಸಿ ಯಲ್ಲಿ 60 ಪ್ರತಿಶತ ಕ್ಕಿಂತ ಅಧಿಕ ಅಂಕಗಳನ್ನು ಪಡೆದು, ವೃತ್ತಿಪರ Read more…

JOB ALERT : ಉದ್ಯೋಗಾಂಕ್ಷಿಗಳೇ ಗಮನಿಸಿ : ರೈಲ್ವೇ ಇಲಾಖೆಯಲ್ಲಿ 3,015 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಜ.14 ಕೊನೆಯ ದಿನ

ಭಾರತೀಯ ರೈಲ್ವೆಯಲ್ಲಿ ಅಪ್ರೆಂಟಿಸ್ ಹುದ್ದೆಗಳಿಗೆ ಭಾರಿ ನೇಮಕಾತಿ ನಡೆಯುತ್ತಿದ್ದು, ಪಶ್ಚಿಮ ಮಧ್ಯ ರೈಲ್ವೆ (ಡಬ್ಲ್ಯುಸಿಆರ್) 3,015 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು Read more…

ಗಮನಿಸಿ : ಪತ್ರಿಕೆ ವಿತರಕರಿಗೆ ಅಪಘಾತ ಪರಿಹಾರ ಸೌಲಭ್ಯದ ಕುರಿತು ಇಲ್ಲಿದೆ ಮಾಹಿತಿ

ಶಿವಮೊಗ್ಗ : ಕಾರ್ಮಿಕ ಇಲಾಖೆಯ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯಿಂದ ಕರ್ನಾಟಕ ರಾಜ್ಯ ದಿನ ಪತ್ರಿಕೆ ವಿತರಿಸುವ ಕಾರ್ಮಿಕರುಗಳಿಗೆ ಅಪಘಾತ ಪರಿಹಾರ ಸೌಲಭ್ಯ ಯೋಜನೆ Read more…

ಗಮನಿಸಿ : ಶಿವಮೊಗ್ಗದಲ್ಲಿ ನಾಳೆ ಗೃಹರಕ್ಷಕ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ, ಇಲ್ಲಿದೆ ಮಾಹಿತಿ

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ವಿವಿಧ ಗೃಹರಕ್ಷಕ ದಳದ ಘಟಕಗಳಲ್ಲಿ ಸೇವೆ ಸಲ್ಲಿಸಲು ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಗೃಹರಕ್ಷಕ ಸದಸ್ಯರನ್ನಾಗಿ ನೋಂದಾಯಿಸುವ ಆಯ್ಕೆ ಪ್ರಕ್ರಿಯೆಯು ಡಿ.28 ರಂದು ಬೆಳಗ್ಗೆ Read more…

JOB ALERT : ಉದ್ಯೋಗಾಂಕ್ಷಿಗಳೇ ಗಮನಿಸಿ : ‘ಆದಾಯ ತೆರಿಗೆ ಇಲಾಖೆ’ಯಲ್ಲಿ 291 ಹುದ್ದೆಗಳಿಗೆ ಅರ್ಜಿ ಆಹ್ವಾನ

ನವದೆಹಲಿ: ಮುಂಬೈನ ಆದಾಯ ತೆರಿಗೆ ಇಲಾಖೆ ಕ್ರೀಡಾ ಕೋಟಾದಡಿ ವಿವಿಧ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆದಾಯ ತೆರಿಗೆ ಇನ್ಸ್ಪೆಕ್ಟರ್, ಸ್ಟೆನೋಗ್ರಾಫರ್, ಟ್ಯಾಕ್ಸ್ ಅಸಿಸ್ಟೆಂಟ್, ಮಲ್ಟಿ ಟಾಸ್ಕಿಂಗ್ Read more…

ಗಮನಿಸಿ : ‘ಕರ್ನಾಟಕ ಒನ್ ಕೇಂದ್ರ’ ತೆರೆಯಲು ಪ್ರಾಂಚೈಸಿಗಳಿಂದ ಅರ್ಜಿ ಆಹ್ವಾನ

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಒಂದೇ ಸೂರಿನಡಿಯಲ್ಲಿ ಎಲ್ಲಾ ಇಲಾಖೆಗಳ ಆಯ್ದ ಸರ್ಕಾರದ ಸೇವೆಗಳನ್ನು ನಗರ ಸ್ಥಳೀಯ ಸಂಸ್ಥೆಯ ಭಾಗದ ನಾಗರಿಕರಿಗೆ ನೀಡುವ ಸದುದ್ದೇಶದಿಂದ ಕರ್ನಾಟಕ ಒನ್ Read more…

ಗಮನಿಸಿ : ‘SSC Military Nursing Service’ ನೋಂದಣಿಗೆ ಇಂದು ಕೊನೆಯ ದಿನ, ಇಲ್ಲಿದೆ ಮಾಹಿತಿ

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಮಿಲಿಟರಿ ನರ್ಸಿಂಗ್ ಸರ್ವಿಸ್ ಸೆಲೆಕ್ಷನ್ ಫಾರ್ ಶಾರ್ಟ್ ಸರ್ವಿಸ್ ಕಮಿಷನ್ (ಎಸ್ಎಸ್ಸಿ) 24 ಅರ್ಜಿ ಪ್ರಕ್ರಿಯೆಯನ್ನು ಡಿಸೆಂಬರ್ 26, 2023 ರಂದು Read more…

ಅಲ್ಪಸಂಖ್ಯಾತ ವಿದ್ಯಾರ್ಥಿಗಳೇ ಗಮನಿಸಿ : ವಿದೇಶಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಡಿ.31 ಕೊನೆಯ ದಿನ

ಪ್ರಸಕ್ತ(2023-24) ಸಾಲಿಗೆ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ವಿದೇಶಿ ವಿದ್ಯಾರ್ಥಿವೇತನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್, 31 ರವರೆಗೆ Read more…

JOB ALERT : ಉದ್ಯೋಗಾಂಕ್ಷಿಗಳೇ ಗಮನಿಸಿ : ‘ಬ್ಯಾಂಕ್ ಆಫ್ ಬರೋಡಾ’ದಲ್ಲಿ 250 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬ್ಯಾಂಕ್ ಆಫ್ ಬರೋಡಾ (ಬಿಒಬಿ) ಸೀನಿಯರ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಹತಾ ಮಾನದಂಡಗಳನ್ನು ಪೂರೈಸುವ ಮತ್ತು ಈ ಖಾಲಿ ಹುದ್ದೆಯಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆ ವೀಕ್ಷಿಸಬಹುದಾಗಿದೆ. Read more…

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಡಿ.31 ಕೊನೆಯ ದಿನ

ರಾಜ್ಯದ 1 ನೇ ತರಗತಿಯಿಂದ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ಅರ್ಹ ವಿದ್ಯಾರ್ಥಿಗಳಿಂದ 2023-24 ನೇ Read more…

ಡಿಪ್ಲೊಮಾ, ಪದವೀಧರರೇ ಗಮನಿಸಿ : ನಾಳೆಯಿಂದ ‘ಯುವನಿಧಿʼ ನೋಂದಣಿ ಆರಂಭ, ಈ ದಾಖಲೆಗಳನ್ನು ರೆಡಿ ಇಟ್ಕೊಳ್ಳಿ

ಬೆಂಗಳೂರು : ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಗೆ ಡಿಸೆಂಬರ್ 26 ರಿಂದ ನೋಂದಣಿ ಶುರುವಾಗಲಿದ್ದು, ಡಿಪ್ಲೋಮಾ, ಪದವೀಧರರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಡಿ.26 Read more…

ರಾಜ್ಯದ ಮಹಿಳೆಯರೇ ಗಮನಿಸಿ : ‘ಧನಶ್ರೀ’ ಯೋಜನೆಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ರಾಜ್ಯ ಮಹಿಳಾ ಅಭಿವೃದ್ದಿ ನಿಗಮದ ವತಿಯಿಂದ ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ ಹಾಗೂ ಧನಶ್ರೀ ಯೋಜನೆಗಳಿಗೆ ಆಹ್ವಾನಿಸಲಾಗಿದ್ದ ಅರ್ಜಿ ಅವಧಿಯನ್ನು ಡಿ.29 ರವರೆಗೆ ವಿಸ್ತರಿಸಲಾಗಿದೆ. 2023-24 ನೇ ಸಾಲಿಗೆ Read more…

SC, ST ವರ್ಗದವರ ಗಮನಕ್ಕೆ : ‘ಮಸಾಜಿಸ್ಟ್’ ತರಬೇತಿಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ಶಿವಮೊಗ್ಗ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಬೋಧನಾ ಆಸ್ಪತ್ರೆಯು 2023-24ನೇ ಸಾಲಿನಲ್ಲಿ ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಯೋಜನೆಯಡಿಯಲ್ಲಿ ಬರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ Read more…

Ph.D ಅಭ್ಯರ್ಥಿಗಳ ಗಮನಕ್ಕೆ : ಫೆಲೋಶಿಪ್ ಗೆ ಅರ್ಜಿ ಆಹ್ವಾನ

ಶಿವಮೊಗ್ಗ : 2023-24ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂಣಾವಧಿ ಪಿಹೆಚ್.ಡಿ ಅಧ್ಯಯನ ಪ್ರಾರಂಭಿಸಿರುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ/ ಫೆಲೋಶಿಪ್ ಗೆ  Read more…

ರೈತರಿಗೆ ಉಪಯುಕ್ತ ಮಾಹಿತಿ : ಸಹಾಯಧನಕ್ಕೆ ಅರ್ಜಿ ಆಹ್ವಾನ

ಮಡಿಕೇರಿ : ಪ್ರಸ್ತುತ 2023-24ನೇ ಸಾಲಿನಲ್ಲಿ ಆಗಸ್ಟ್ ನಿಂದ ನವೆಂಬರ್ 30 ರವರೆಗೆ ಚಾಲ್ತಿಯಲ್ಲಿದ್ದ ಸಹಾಯಧನದ ಯೋಜನೆಯನ್ನು ಜನವರಿ, 07 ರವರೆಗೆ ವಿಸ್ತರಿಸಲಾಗಿದೆ. ಸಾಮಾನ್ಯ ಸಣ್ಣ ಕಾಫಿ ಬೆಳೆಗಾರರು Read more…

ಗಮನಿಸಿ : ‘Amazon’ ನಲ್ಲಿ ಇಂಟರ್ನ್ಶಿಪ್ ಗೆ ಅರ್ಜಿ ಆಹ್ವಾನ, ತಿಂಗಳಿಗೆ 60 ಸಾವಿರ ಸ್ಟೈಫಂಡ್

ಪ್ರಮುಖ ಟೆಕ್ ಕಂಪನಿ ಅಮೆಜಾನ್ ಭಾರಿ ಸ್ಟೈಫಂಡ್ ನೊಂದಿಗೆ ಡೇಟಾ ಸೈನ್ಸ್ ಇಂಟರ್ನ್ಶಿಪ್ ನೀಡುತ್ತಿದ್ದು, ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ. * ಅರ್ಹತಾ ಮಾನದಂಡಗಳು ಅಮೆಜಾನ್ ಡೇಟಾ ಸೈನ್ಸ್ ಇಂಟರ್ನ್ಶಿಪ್ಗೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...