alex Certify apply | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ಭಾರತದ ನಾಗರಿಕರಾಗಿದ್ದರೆ ಸುಲಭವಾಗಿ ಪಡೆಯಿರಿ ‘ಪಡಿತರ ಚೀಟಿ’

ರೇಷನ್ ಕಾರ್ಡ್, ಪ್ರಮುಖ ದಾಖಲೆಗಳಲ್ಲಿ ಒಂದಾಗಿದೆ. ಪಡಿತರ ಚೀಟಿ ಮೂಲಕ ಸರ್ಕಾರ, ತನ್ನ ರಾಜ್ಯದಲ್ಲಿ ನೆಲೆಸಿರುವ ಬಡ ಕುಟುಂಬಗಳಿಗೆ ಪಡಿತರವನ್ನು ಒದಗಿಸುತ್ತದೆ. ರೇಷನ್ ಕಾರ್ಡ್ನ್ನ ಅನೇಕ ಸ್ಥಳಗಳಲ್ಲಿ ಐಡಿ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: 12 ಸಾವಿರ ರೂ. ವಿದ್ಯಾರ್ಥಿ ವೇತನ ಸೇರಿ ಪ್ರಮುಖ ʼಸ್ಕಾಲರ್ ಶಿಪ್ʼ ಗಳ ಬಗ್ಗೆ ಇಲ್ಲಿದೆ ಮಾಹಿತಿ

ಆರ್ಥಿಕವಾಗಿ ದುರ್ಬಲರಾದ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ವಿವಿಧ ರೀತಿಯ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ. ವಿದ್ಯಾರ್ಥಿ ವೇತನದಿಂದ ಪ್ರತಿವರ್ಷ ಲಕ್ಷಾಂತರ ಮಕ್ಕಳಿಗೆ ಪ್ರಯೋಜನವಾಗಲಿದೆ. ಹಣಕಾಸಿನ ನೆರವಿನ ಹೊರತಾಗಿ ಇತರ ಸಹಾಯವನ್ನೂ ಇದರಲ್ಲಿ Read more…

ಪದವೀಧರರಿಗೆ ಉದ್ಯೋಗಾವಕಾಶ: ಸಹಾಯಕ ಆಯುಕ್ತರು ಸೇರಿ ಅನೇಕ ಹುದ್ದೆಗಳಿಗೆ ನೇಮಕಾತಿ, ಶೀಘ್ರದಲ್ಲೇ ಅರ್ಜಿ ಸಲ್ಲಿಸಿ!

ಸಹಾಯಕ ಹಿರಿಯ ಆಯುಕ್ತರು ಸೇರಿದಂತೆ ಹಲವು ಹುದ್ದೆಗಳ ನೇಮಕಾತಿಗಾಗಿ ಮಹಾರಾಷ್ಟ್ರ ಸಾರ್ವಜನಿಕ ಸೇವಾ ಆಯೋಗವು ಅಧಿಸೂಚನೆ ಹೊರಡಿಸಿದೆ. ಮಹಾರಾಷ್ಟ್ರ ಸಾರ್ವಜನಿಕ ಸೇವಾ ಆಯೋಗ ಹೊರಡಿಸಿರುವ ಅಧಿಸೂಚನೆಯಡಿಯಲ್ಲಿ ಅಭ್ಯರ್ಥಿಗಳು ಆಯೋಗದ Read more…

ಮಕ್ಕಳ ʼಬಾಲ್ ಆಧಾರ್ʼ ಕಾರ್ಡ್ ಬಗ್ಗೆ ಇಲ್ಲಿದೆ ಮಾಹಿತಿ

ಆಧಾರ್ ಕಾರ್ಡ್ ಇಂದು ಅತ್ಯಗತ್ಯ ದಾಖಲೆಯಾಗಿದೆ. ವೃದ್ಧರು, ಯುವಕರಿಗೆ ಮಾತ್ರವಲ್ಲ, ಮಕ್ಕಳಿಗೂ ಬಹಳ ಮುಖ್ಯವಾಗಿದೆ. ಮಕ್ಕಳ ಶಾಲೆ ಪ್ರವೇಶ ಸೇರಿದಂತೆ ಅನೇಕ ಕೆಲಸಗಳಿಗೆ ಆಧಾರ್ ಅಗತ್ಯವಿದೆ. ಐದು ವರ್ಷಕ್ಕಿಂತ Read more…

ಆನ್ಲೈನ್ ಇ-ಪಾಸ್ ಪಡೆಯುವ ಕುರಿತು ಇಲ್ಲಿದೆ ಮಾಹಿತಿ

ದೇಶದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಅನೇಕ ರಾಜ್ಯಗಳಲ್ಲಿ ಲಾಕ್ ಡೌನ್ ಜಾರಿಯಲ್ಲಿದೆ. ಲಾಕ್ ಡೌನ್ ಸಂದರ್ಭದಲ್ಲಿ ರಾಜ್ಯದ ಗಡಿಗಳನ್ನು ಬಂದ್ ಮಾಡಲಾಗಿದೆ. ಕೆಲ ರಾಜ್ಯಗಳಲ್ಲಿ ಜಿಲ್ಲಾ ಗಡಿಗಳು ಬಂದ್ Read more…

ಸಾರಿಗೆ ಇಲಾಖೆಯಿಂದ ಮತ್ತೊಂದು ಗುಡ್ ನ್ಯೂಸ್: DL, RC ದಿನಾಂಕ ವಿಸ್ತರಣೆ – ಸಂಪೂರ್ಣ ಆನ್ಲೈನ್ ಸೇವೆ

ಕೋವಿಡ್ 19ರ ಎರಡನೇ ಅಲೆಯ ಕಾರಣದಿಂದ ಕರ್ಫ್ಯೂ ಮತ್ತು ಲಾಕ್‌ಡೌನ್‌ ಬಹುತೇಕ ರಾಜ್ಯಗಳಲ್ಲಿದೆ. ಇಂತಹ ಸಂದರ್ಭದಲ್ಲಿ ಅನೇಕರು ತಮ್ಮ ಡಿಎಲ್ (ಚಾಲನಾ ಪರವಾನಗಿ) ಪ್ರಕ್ರಿಯೆ ಪೂರ್ಣಗೊಳಿಸಲು ಅಥವಾ ಆರ್‌ಸಿ Read more…

ಎಟಿಎಂ ಕಾರ್ಡ್ ನಂತಹ ʼಆಧಾರ್ʼ ಗೆ ಇಲ್ಲಿ ಸಲ್ಲಿಸಿ ಅರ್ಜಿ

ಭಾರತದ ಪ್ರಮುಖ ಗುರುತಿನ ದಾಖಲೆಗಳಲ್ಲಿ ಅಧಾರ್ ಕಾರ್ಡ್ ಒಂದು. ಸರ್ಕಾರಿ ಕೆಲಸದಿಂದ ಹಿಡಿದು ಖಾಸಗಿ ಕೆಲಸದವರೆಗೆ ಅನೇಕ ಕಡೆ ಗುರುತಿನ ಚೀಟಿಯಾಗಿ ಕೆಲಸ ಮಾಡುತ್ತದೆ. ಬ್ಯಾಂಕ್ ಸೇರಿದಂತೆ ಬಹುತೇಕ Read more…

ಕಠಿಣ ಕರ್ಫ್ಯೂ ನಡುವೆ ತುರ್ತು ಪ್ರಯಾಣಕ್ಕೆ ಪಾಸ್ ಪಡೆಯಲು ಇಲ್ಲಿದೆ ಮಾಹಿತಿ, ಮತ್ತೆ ಇ –ಪಾಸ್ ಪರಿಚಯಿಸಿದ ಮಹಾರಾಷ್ಟ್ರ

ಮುಂಬೈ: ಕೊರೋನಾ ಸೋಂಕು ತಡೆಯಲು ಲಾಕ್ಡೌನ್ ಅಂತಹ ಕಠಿಣ ನಿರ್ಬಂಧಗಳನ್ನು ಮಹಾರಾಷ್ಟ್ರದಲ್ಲಿ ಜಾರಿಗೊಳಿಸಲಾಗಿದೆ. ಅಂತರ ರಾಜ್ಯ ಮತ್ತು ಅಂತರ ಜಿಲ್ಲಾ ಪ್ರಯಾಣಕ್ಕಾಗಿ ಇ -ಪಾಸ್ ವ್ಯವಸ್ಥೆಯನ್ನು ಪುನಃ ಪರಿಚಯಿಸಲಾಗಿದೆ. Read more…

ಗ್ರಾಹಕರಿಗೆ ಗುಡ್‌ ನ್ಯೂಸ್: ಇನ್ಮುಂದೆ ಅಂಚೆ ಕಚೇರಿಯಲ್ಲೂ ಸಿಗಲಿದೆ ಈ ಸೇವೆ

ಇನ್ನೂ ಪಾನ್ ಕಾರ್ಡ್ ಮಾಡಿಸಿಲ್ಲ ಎನ್ನುವವರಿಗೆ ಇಲ್ಲೊಂದು ನೆಮ್ಮದಿ ಸುದ್ದಿಯಿದೆ. ಇನ್ಮುಂದೆ ಅಂಚೆ ಕಚೇರಿಗೆ ಹೋಗಿ ನೀವು ಪಾನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು. ಇಂಡಿಯಾ ಪೋಸ್ಟ್ ಈ Read more…

ಗುಡ್ ನ್ಯೂಸ್: 10 ನೇ ತರಗತಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ನವದೆಹಲಿ: ಭಾರತೀಯ ರೈಲ್ವೆಯ ಉತ್ತರ ಮಧ್ಯ ರೈಲ್ವೆ(NCR) ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಏಪ್ರಿಲ್ 16 ಕೊನೆಯ ದಿನವಾಗಿದೆ. ಮಾರ್ಚ್ Read more…

‘ಟಾಲ್ಕಮ್ ಪೌಡರ್‌’ ನ ಇನ್ನಷ್ಟು ಉಪಯೋಗಗಳು

ಬೆವರಿನ ವಾಸನೆ ಹೋಗಲಾಡಿಸಿ ಸುವಾಸನೆ ಹೆಚ್ಚಿಸಲು ಮಾತ್ರ ಟಾಲ್ಕಮ್ ಪೌಡರ್ ಬಳಸುವುದಿಲ್ಲ. ಮೇಕಪ್ ಸೆಟ್ ಮಾಡಲು ಟಾಲ್ಕಮ್ ಪೌಡರ್ ಬಳಸಲಾಗುತ್ತದೆ. ಹುಬ್ಬುಗಳು ಹಾಗೂ ಕಣ್ಣು ರೆಪ್ಪೆಗಳಿಗೆ ಮೇಕಪ್ ಮಾಡುವ Read more…

ಗಮನಿಸಿ…! ಏಪ್ರಿಲ್ 1 ರಿಂದ ಇ -ಇನ್ವಾಯ್ಸ್ ಕಡ್ಡಾಯ

ನವದೆಹಲಿ: ಕೇಂದ್ರ ಸರ್ಕಾರ ಏಪ್ರಿಲ್ 1 ರಿಂದ ಇ -ಇನ್ವಾಯ್ಸ್ ಕಡ್ಡಾಯಗೊಳಿಸಿದೆ. 50 ಕೋಟಿ ರೂಪಾಯಿಗಿಂತ ಹೆಚ್ಚಿನ ಮೊತ್ತದ ವಹಿವಾಟು ನಡೆಸುವ ವಾಣಿಜ್ಯ ಸಂಸ್ಥೆಗಳು ಬೇರೆ ವಾಣಿಜ್ಯ ಸಂಸ್ಥೆಗಳೊಂದಿಗೆ Read more…

BIG NEWS: ಕಿಸಾನ್‌ ಕ್ರೆಡಿಟ್‌ ಕಾರ್ಡ್‌ ಪಡೆಯಲು ಕೇಂದ್ರ ಸರ್ಕಾರದಿಂದ ಮತ್ತೊಂದು ಅವಕಾಶ

ರೈತರಿಗಾಗಿ ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಿದೆ. ಅದ್ರಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆ ಕೂಡ ಒಂದು. ಈ ಯೋಜನೆಯಲ್ಲಿ ಕೃಷಿ ಕೆಲಸಕ್ಕಾಗಿ ರೈತರಿಗೆ ಕೈಗೆಟುಕುವ ಬಡ್ಡಿದರದಲ್ಲಿ Read more…

ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ ನ್ಯೂಸ್: 10ನೇ ತರಗತಿ ಪಾಸ್ ಆದವರಿಗೆ ಕೇಂದ್ರ ನೀಡ್ತಿದೆ ಅವಕಾಶ

ಕೊರೊನಾ ಕಾಲದಲ್ಲಿ ಅನೇಕ ಜನರು ಉದ್ಯೋಗ ಇಲ್ಲದೇ ಪರದಾಡುತ್ತಿದ್ದಾರೆ. ಅಂತವರಿಗೆ ಇಲ್ಲೊಂದು ಖುಷಿ ಸುದ್ದಿಯಿದೆ. ಕೇಂದ್ರ ಸರ್ಕಾರ ಖಾಲಿ ಇರುವಂತಹ ಹುದ್ದೆಗಳನ್ನ ಭರ್ತಿ ಮಾಡೋದಕ್ಕೆ ಮುಂದಾಗಿದೆ. ಕೊಚ್ಚಿನ್ ಶಿಪ್ಯಾರ್ಡ್ನ Read more…

ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಬಂಪರ್: PNB 535 ಹುದ್ದೆಗಳಿಗೆ ನೇಮಕಾತಿ

ಬ್ಯಾಂಕ್ ನಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವವರಿಗೊಂದು ಖುಷಿ ಸುದ್ದಿಯಿದೆ. ಪಂಜಾಬ್ ನ್ಯಾಷನಲ್ ಬ್ಯಾಂಕ್ ಸ್ಪೆಷಲಿಸ್ಟ್ ಆಫೀಸರ್ ಹುದ್ದೆ ನೇಮಕಕ್ಕೆ ಮುಂದಾಗಿದೆ. ಬ್ಯಾಂಕ್ 535 ಆಫೀಸರ್ ಹುದ್ದೆ ನೇಮಕ Read more…

ಗುಡ್‌ ನ್ಯೂಸ್: ಇನ್ಮುಂದೆ ಕಡಿಮೆಯಾಗಲಿದೆ ಶೈಕ್ಷಣಿಕ ಸಾಲದ ಟೆನ್ಷನ್

ವಿದ್ಯಾರ್ಥಿಗಳ ಅಧ್ಯಯನಕ್ಕೆ ನೆರವಾಗಲು ಕೇಂದ್ರ ಸರ್ಕಾರ ಪ್ರಧಾನ್ ಮಂತ್ರಿ ವಿದ್ಯಾ ಲಕ್ಷ್ಮಿ ಯೋಜನೆಯನ್ನು ಪ್ರಾರಂಭಿಸಿದೆ.‌ ಇದ್ರ ವೆಬ್ಸೈಟ್ ನಲ್ಲಿ ಶಿಕ್ಷಣ ಸಾಲಗಳು ಮತ್ತು ಬ್ಯಾಂಕುಗಳ ಇತರ ಯೋಜನೆಗಳಿಗೆ ಸಂಬಂಧಿಸಿದ Read more…

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಬಂಪರ್: 1557 ಕ್ಲರ್ಕ್ ಹುದ್ದೆ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ ಐಬಿಪಿಎಸ್ – ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

ಐಬಿಪಿಎಸ್, ವಿವಿಧ ಬ್ಯಾಂಕುಗಳ ಗುಮಾಸ್ತ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಪಂಜಾಬ್ ನ್ಯಾಷನಲ್ ಬ್ಯಾಂಕ್, ಯೂನಿಯನ್ ಬ್ಯಾಂಕ್, ಬ್ಯಾಂಕ್ ಆಫ್ ಇಂಡಿಯಾ, ಕೆನರಾ Read more…

BIG NEWS: ಮನೆಯಲ್ಲೇ ಕುಳಿತು ಸ್ಮಾರ್ಟ್‌ ಫೋನ್‌ ಮೂಲಕ ʼಪಡಿತರ ಚೀಟಿʼ ಪಡೆಯಲು ಇಲ್ಲಿದೆ ಮಾಹಿತಿ

ದೇಶದಲ್ಲಿ ‘ಒನ್ ನೇಷನ್ ಒನ್ ರೇಷನ್ ಕಾರ್ಡ್’ ವ್ಯವಸ್ಥೆ ಜಾರಿಗೆ ಬಂದಿದೆ. ಇದ್ರ ನಂತ್ರ ಪಡಿತರ ಚೀಟಿಗೆ ಇನ್ನಷ್ಟು ಮಹತ್ವ ಬಂದಿದೆ. ರೇಷನ್ ಕಾರ್ಡ್, ಅಗ್ಗದ ಪಡಿತರ ತೆಗೆದುಕೊಳ್ಳಲು Read more…

CRPF ಕಾನ್ ಸ್ಟೇಬಲ್ ಸೇರಿ ವಿವಿಧ ಹುದ್ದೆ ನೇಮಕಾತಿಗೆ ಅರ್ಜಿ – ಇಲ್ಲಿದೆ ಮಾಹಿತಿ

ದಿ ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್(ಸಿಆರ್ಪಿಎಫ್) ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಗ್ರೂಪ್ ಬಿ ಮತ್ತು ಸಿ ವೃಂದದ ಹುದ್ದೆಗಳು ಸೇರಿದಂತೆ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. Read more…

ಗುಡ್ ನ್ಯೂಸ್: CRPF ನೇಮಕಾತಿ – 800 ಕಾನ್ ಸ್ಟೇಬಲ್, SI ಸೇರಿ ವಿವಿಧ ಹುದ್ದೆಗೆ ಅರ್ಜಿ – ಇಲ್ಲಿದೆ ಮಾಹಿತಿ

ದಿ ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್(ಸಿಆರ್ಪಿಎಫ್) ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಗ್ರೂಪ್ ಬಿ ಮತ್ತು ಸಿ ವೃಂದದ ಹುದ್ದೆಗಳು ಸೇರಿದಂತೆ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...