alex Certify Appointed | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯ ಬಿಜೆಪಿ ವಿವಿಧ ಹುದ್ದೆಗಳಿಗೆ ನೇಮಕ: ವಕ್ತಾರರಾಗಿ ವಿಸ್ತಾರ ನ್ಯೂಸ್ ಚಾನೆಲ್ ಸಂಪಾದಕ ಹರಿಪ್ರಕಾಶ್ ಕೋಣೆಮನೆ

ಬೆಂಗಳೂರು: ರಾಜ್ಯ ಬಿಜೆಪಿಯ ವಿವಿಧ ಹುದ್ದೆಗಳಿಗೆ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಮುಖ್ಯ ವಕ್ತಾರರು, ವಕ್ತಾರರು, ವಿವಿಧ ವಿಭಾಗಗಳ ಸಂಚಾಲಕರು, ಸಹ ಸಂಚಾಲಕರನ್ನು ಪಕ್ಷದ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ನೇಮಕ Read more…

BREAKING NEWS: ಲೋಕಸಭೆ ಚುನಾವಣೆಗೆ ವಿಜಯೇಂದ್ರ ಟೀಂ ರೆಡಿ: ರಾಜ್ಯ ಬಿಜೆಪಿಗೆ ನೂತನ ಪದಾಧಿಕಾರಿಗಳ ನೇಮಕ

ಬೆಂಗಳೂರು: ರಾಜ್ಯ ಬಿಜೆಪಿಗೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ 10 ಜನರನ್ನು ನೇಮಕ ಮಾಡಲಾಗಿದೆ. ಪ್ರಧಾನ ಕಾರ್ಯದರ್ಶಿಗಳಾಗಿ ನಾಲ್ವರು, 10 ಜನ ರಾಜ್ಯ ಕಾರ್ಯದರ್ಶಿಗಳ Read more…

BIG NEWS: ದತ್ತ ಜಯಂತಿ ಹಿನ್ನೆಲೆಯಲ್ಲಿ ಹೈ ಅಲರ್ಟ್; ಇಬ್ಬರು ಅರ್ಚಕರು ಸೇರಿದಂತೆ ಐವರಿಗೆ ಅಂಗರಕ್ಷಕರ ನೇಮಕ

ಚಿಕ್ಕಮಗಳೂರು: ಚಿಕ್ಕಮಗಳೂರಿನ ಬಾಬಾ ಬುಡನ್ ಗಿರಿಯ ಇನಾಂ ದತ್ತಾತ್ರೇಯ ಪೀಠದಲ್ಲಿ ದತ್ತ ಜಯಂತಿ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲೆಯಾಧ್ಯಂತ ಕಟ್ಟೆಚ್ಚರ ಕೈಗೊಳ್ಳಲಾಗಿದೆ. ಮುಂಜಾಗೃತಾ ಕ್ರಮವಾಗಿ ಇಬ್ಬರು ಅರ್ಚಕರು ಸೇರಿದಂತೆ Read more…

ʻBBCʼ ನೂತನ ಅಧ್ಯಕ್ಷರಾಗಿ ಭಾರತೀಯ ಮೂಲದ ʻಸಮೀರ್ ಶಾʼ ಆಯ್ಕೆ|Samir Shah

ನವದೆಹಲಿ: 40 ವರ್ಷಗಳಿಂದ ಯುಕೆ ಪ್ರಸಾರದಲ್ಲಿ ಕೆಲಸ ಮಾಡಿದ ಭಾರತೀಯ ಮೂಲದ ಮಾಧ್ಯಮ ಕಾರ್ಯನಿರ್ವಾಹಕ ಡಾ.ಸಮೀರ್ ಶಾ ಅವರನ್ನು ಹೊಸ ಬಿಬಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲು ಯುಕೆ ಸರ್ಕಾರದ Read more…

BIG NEWS: ಮಾನವ ಹಕ್ಕುಗಳ ಆಯೋಗಕ್ಕೆ ಅಧ್ಯಕ್ಷರು, ಸದಸ್ಯರ ನೇಮಕ

ಬೆಂಗಳೂರು: ರಾಜ್ಯ ಸರ್ಕಾರ 8 ತಿಂಗಳ ನಂತರ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಅಧ್ಯಕ್ಷರು, ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ನಿವೃತ್ತ ನ್ಯಾಯಮೂರ್ತಿ ಎಲ್. ನಾರಾಯಣಸ್ವಾಮಿ ಅವರನ್ನು Read more…

ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ನ್ಯಾ. ದಿನೇಶ್ ಕುಮಾರ್ ನೇಮಕ

ಬೆಂಗಳೂರು:  ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ (ಕೆಎಸ್ಎಲ್ಎಸ್ಎ) ಕಾರ್ಯನಿರ್ವಾಹಕ ಅಧ್ಯಕ್ಷರಾಗಿ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು Read more…

ದೇಶದ ಅತಿದೊಡ್ಡ ಬ್ಯಾಂಕ್ SBI ಎಂಡಿಯಾಗಿ ಉಡುಪಿಯ ವಿನಯ್

ನವದೆಹಲಿ: ನವೆಂಬರ್ 30, 2025 ರವರೆಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕರಾಗಿ ವಿನಯ್ ಎಂ. ತೋನ್ಸೆ ಅವರನ್ನು ಕೇಂದ್ರ ಸರ್ಕಾರ ಸೋಮವಾರ ನೇಮಿಸಿದೆ. ನೇಮಕಾತಿಯ ಮೊದಲು, Read more…

BREAKING: ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್ ಗೋಯಲ್ ನೇಮಕ

ಬೆಂಗಳೂರು: ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್ ಗೋಯಲ್ ಅವರನ್ನು ನೇಮಕ ಮಾಡಲಾಗಿದೆ. ನವೆಂಬರ್ 30 ರಂದು ಹಾಲಿ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರ ಅವಧಿ Read more…

BREAKING : `ಓಪನ್ ಎಐ’ ನ ಮಧ್ಯಂತರ `CEO’ ಆಗಿ `ಮೀರಾ ಮುರಾಟಿ’ ನೇಮಕ

ಸ್ಯಾಮ್  ಆಲ್ಟ್ಮ್ಯಾನ್ ಅವರನ್ನು ವಜಾ ಮಾಡಿದ ಬಳಿಕ ನಂತರ ಮೀರಾ ಮುರಾಟಿ ಅವರನ್ನು ಓಪನ್ಎಐನ ಮಧ್ಯಂತರ ಸಿಇಒ ಆಗಿ ನೇಮಿಸಲಾಗಿದೆ. ಆಲ್ಟ್ಮ್ಯಾನ್ ಅವರ ಹಠಾತ್ ನಿರ್ಗಮನದ ಬಗ್ಗೆ ಮಾಹಿತಿ Read more…

ಪ್ರಧಾನಿಗೆ ಭದ್ರತೆ ಒದಗಿಸುವ SPG ಮುಖ್ಯಸ್ಥರಾಗಿ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಶರ್ಮಾ ನೇಮಕ

ನವದೆಹಲಿ: ಉತ್ತರ ಪ್ರದೇಶ ಕೇಡರ್‌ನ ಐಪಿಎಸ್ ಅಧಿಕಾರಿ ಅಲೋಕ್ ಶರ್ಮಾ ಅವರನ್ನು ವಿಶೇಷ ರಕ್ಷಣಾ ಗುಂಪಿನ(ಎಸ್‌ಪಿಜಿ) ನೂತನ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ. ಪ್ರಧಾನ ಮಂತ್ರಿಗೆ ಸಶಸ್ತ್ರ ಭದ್ರತೆಯನ್ನು ಒದಗಿಸುವ ಜವಾಬ್ದಾರಿಯನ್ನು Read more…

ವಿಶ್ವದ ಮೊದಲ ರೋಬೋಟ್ `CEO’ : ಎಲೋನ್ ಮಸ್ಕ್ ಗಿಂತ ‘ಮಿಕಾ’ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ!

ನವದೆಹಲಿ: ಕೃತಕ ಬುದ್ಧಿಮತ್ತೆ (ಎಐ) ತಮ್ಮ ಕೆಲಸದ  ಸ್ವರೂಪವನ್ನು ಬದಲಾಯಿಸುತ್ತದೆ ಎಂದು ಉದ್ಯೋಗಿಗಳು ಕಳವಳ ವ್ಯಕ್ತಪಡಿಸುತ್ತಿದ್ದಂತೆ, ಕಂಪನಿಯು ಮೊದಲ ಹ್ಯೂಮನಾಯ್ಡ್ ರೋಬೋಟ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ನೇಮಕವನ್ನು Read more…

ಪಂಚರಾಜ್ಯ ಚುನಾವಣೆ : ರಾಷ್ಟ್ರೀಯ ಐಕಾನ್ ಆಗಿ ಬಾಲಿವುಡ್ ನಟ `ರಾಜ್ ಕುಮಾರ್ ರಾವ್’ ಅಧಿಕೃತ ನೇಮಕ

ನವದೆಹಲಿ: ಮಧ್ಯಪ್ರದೇಶ, ಮಿಜೋರಾಂ, ಛತ್ತೀಸ್ ಗಢ, ತೆಲಂಗಾಣ ಮತ್ತು ರಾಜಸ್ಥಾನದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ನ್ಯೂಟನ್ ನಟ ರಾಜ್ ಕುಮಾರ್ ರಾವ್ ಅವರನ್ನು ಭಾರತದ ಚುನಾವಣಾ ಆಯೋಗ Read more…

BIG NEWS: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಚ್ಚರಿ ಆಯ್ಕೆ: ಶೋಭಾ ಕರಂದ್ಲಾಜೆ ನೇಮಕ ಸಾಧ್ಯತೆ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಅವಧಿ ಮುಗಿದ ಹಿನ್ನೆಲೆಯಲ್ಲಿ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡಲು ಕೊನೆಗೂ ವರಿಷ್ಠರು ನಿರ್ಧರಿಸಿದ್ದಾರೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ Read more…

ವಿಶ್ವಸಂಸ್ಥೆಯಲ್ಲಿ ಭಾರತದ ಖಾಯಂ ಪ್ರತಿನಿಧಿಯಾಗಿ ಅರಿಂದಮ್ ಬಾಗ್ಚಿ ನೇಮಕ

ನವದೆಹಲಿ: ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಅವರನ್ನು ಸೋಮವಾರ ವಿಶ್ವಸಂಸ್ಥೆ(ಯುಎನ್) ಮತ್ತು ಜಿನೀವಾದಲ್ಲಿರುವ ಇತರ ಅಂತರರಾಷ್ಟ್ರೀಯ ಸಂಸ್ಥೆಗಳಿಗೆ ಭಾರತದ ಖಾಯಂ ಪ್ರತಿನಿಧಿಯಾಗಿ ನೇಮಿಸಲಾಗಿದೆ. 1995 ರ ಬ್ಯಾಚ್ Read more…

ಇತ್ತೀಚೆಗಷ್ಟೇ ಕಾಂಗ್ರೆಸ್ ಸೇರಿದ್ದ ಆಯನೂರು ಮಂಜುನಾಥ್ ಗೆ ಮಹತ್ವದ ಹುದ್ದೆ

ಬೆಂಗಳೂರು: ಇತ್ತೀಚೆಗಷ್ಟೇ ಕಾಂಗ್ರೆಸ್ ಸೇರ್ಪಡೆಯಾಗಿದ್ದ ಮಾಜಿ ಸಂಸದ ಆಯನೂರು ಮಂಜುನಾಥ್ ಅವರಿಗೆ ಮಹತ್ವದ ಹುದ್ದೆ ನೀಡಲಾಗಿದೆ. ಕೆಪಿಸಿಸಿ ವಕ್ತಾರರಾಗಿ ಆಯನೂರು ಮಂಜುನಾಥ್ ಅವರನ್ನು ನೇಮಕ ಮಾಡಲಾಗಿದೆ. ಕೆಪಿಸಿಸಿ ಅಧ್ಯಕ್ಷ Read more…

BIGG NEWS : ಲೋಕಸಭೆ ಚುನಾವಣೆಗೆ ಬಿಜೆಪಿ ಭರ್ಜರಿ ಸಿದ್ದತೆ : 13 ನಾಯಕರಿಗೆ `ರಾಷ್ಟ್ರೀಯ ಉಪಾಧ್ಯಕ್ಷ’ರ ಜವಾಬ್ದಾರಿ

ನವದೆಹಲಿ: ಭಾರತೀಯ ಜನತಾ ಪಕ್ಷ (BJP) 2024ರ ಲೋಕಸಭೆ ಚುನಾವಣೆಗಾಗಿ ಭರ್ಜರಿ ಸಿದ್ದತೆ ನಡೆಸಿದ್ದು, ಇದಕ್ಕಾಗಿ ತನ್ನ ರಾಷ್ಟ್ರೀಯ ತಂಡವನ್ನು ಪ್ರಕಟಿಸಿದೆ. ಛತ್ತೀಸ್ ಗಢದ ಡಾ.ರಮಣ್ ಸಿಂಗ್, ರಾಜಸ್ಥಾನದ Read more…

ಆಮ್ ಆದ್ಮಿ ಪಕ್ಷದಲ್ಲಿ ಮಹತ್ತರ ಬದಲಾವಣೆ: ರಾಜ್ಯಾಧ್ಯಕ್ಷರಾಗಿ ಮುಖ್ಯಮಂತ್ರಿ ಚಂದ್ರು

ಬೆಂಗಳೂರು: ಆಮ್ ಆದ್ಮಿ ಪಕ್ಷದಲ್ಲಿ ಮಹತ್ತರ ಬದಲಾವಣೆ ಮಾಡಲಾಗಿದ್ದು, ಪಕ್ಷದ ರಾಜ್ಯಾಧ್ಯಕ್ಷರಾಗಿ ಮುಖ್ಯಮಂತ್ರಿ ಚಂದ್ರು ಅವರನ್ನು ನೇಮಕ ಮಾಡಲಾಗಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ನಿರೀಕ್ಷಿತ Read more…

BREAKING: ಜಿಲ್ಲಾ ಉಸ್ತುವಾರಿ ಸಚಿವರ ನೇಮಕ

ಬೆಂಗಳೂರು: ಆಯಾ ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರು ನಗರ ಉಸ್ತುವಾರಿಯನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ತುಮಕೂರು ಜಿಲ್ಲಾ Read more…

BIG NEWS: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ನೇಮಕ

ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2022ರಿಂದ ಹೇಮಂತ್ Read more…

BIG NEWS: ಸಿಎಂ ಹೆಚ್ಚುವರಿ ಮುಖ್ಯಕಾರ್ಯದರ್ಶಿ, ಆಪ್ತ ಕಾರ್ಯದರ್ಶಿ ಸೇರಿದಂತೆ ಹಲವು ಅಧಿಕಾರಿಗಳ ನೇಮಕ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬೆನ್ನಲ್ಲೇ ಕೆಲ ಅಧಿಕಾರಿಗಳ ನೇಮಕ ಮಾಡಲಾಗಿದ್ದು, ಸಿಎಂ ಆಪ್ತ ಕಾರ್ಯದರ್ಶಿ, ಹೆಚ್ಚುವರಿ ಮುಖ್ಯಕಾರ್ಯದರ್ಶಿ ಸೇರಿದಂತೆ ಹಲವು ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಸಿಎಂ Read more…

BIG NEWS: ಸಿಎಂ ಮಾಧ್ಯಮ ಸಲಹೆಗಾರರಾಗಿ ಕೆ.ವಿ. ಪ್ರಭಾಕರ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರರನ್ನಾಗಿ ಕೆ.ವಿ. ಪ್ರಭಾಕರ್ ಅವರನ್ನು ನೇಮಕ ಮಾಡಲಾಗಿದೆ. ಸಿಎಂ ಮಾಧ್ಯಮ ಸಲಹೆಗಾರರಾಗಿ ನೇಮಕಗೊಂಡಿರುವ ಕೆ.ವಿ. ಪ್ರಭಾಕರ್ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ Read more…

ಸಿಎಂ ವಿಶೇಷಾಧಿಕಾರಿಯಾಗಿ ಎಂ.ವೆಂಕಟೇಶ್ ನೇಮಕ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿಶೇಷಾಧಿಕಾರಿಯಾಗಿ ಎಂ. ವೆಂಕಟೇಶ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೆಎಎಸ್ ಅಧಿಕಾರಿಯಾಗಿರುವ ವೆಂಕಟೇಶ್ ಅವರನ್ನು ಸಿಎಂ ವಿಶೇಷಾಧಿಕಾರಿಯಾಗಿ ನೇಮಿಸಲಾಗಿದ್ದು, ಗುತ್ತಿಗೆ Read more…

ರೈಲು ನಿಲ್ದಾಣಕ್ಕೆ ಸ್ಟೇಷನ್ ಮಾಸ್ಟರ್ ಆಗಿ ನೇಮಕಗೊಂಡ ಬೆಕ್ಕು……!

ನಕಾರಾತ್ಮಕ ಸುದ್ದಿಗಳಿಂದ ತುಂಬಿರುವ ಸಮಾಜದಲ್ಲಿ ಧನಾತ್ಮಕವಾಗಿರುವ ಸುದ್ದಿ ಸಿಗುವುದೇ ಕಷ್ಟ ಎನಿಸುವಂತೆ ಆಗಿದೆ. ಅಂಥದ್ದರಲ್ಲಿ ಒಂದು ಸುದ್ದಿ ವೈರಲ್​ ಆಗಿದ್ದು, ಅದು ನಿಮ್ಮನ್ನು ಸಂತೋಷಕ್ಕೆ ತಳ್ಳುತ್ತದೆ, ಮೊಗದಲ್ಲಿ ನಗುವಿನ Read more…

ಮತದಾನ ಜಾಗೃತಿಗೆ ನಿರ್ದೇಶಕ ರಾಜಮೌಳಿ ನೇಮಕ: ಜೆಡಿಎಸ್ ಆಕ್ಷೇಪ

ರಾಯಚೂರು: ವಿಧಾನಸಭೆ ಚುನಾವಣೆಯಲ್ಲಿ ಮತದಾನ ಜಾಗೃತಿಗೆ ರಾಯಚೂರು ಜಿಲ್ಲಾ ರಾಯಭಾರಿಯಾಗಿ ತೆಲುಗು ಚಿತ್ರರಂಗದ ಖ್ಯಾತ ನಿರ್ದೇಶಕ ಎಸ್.ಎಸ್. ರಾಜಮೌಳಿ ಅವರನ್ನು ನೇಮಕ ಮಾಡಲಾಗಿದೆ. ರಾಜ್ಯ ಚುನಾವಣಾ ಆಯೋಗದ ನಡೆಗೆ Read more…

BREAKING: ಮಹಾರಾಷ್ಟ್ರ ಸೇರಿ 10 ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಕ

ನವದೆಹಲಿ: 10 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಲಾಗಿದೆ. ಮಹಾರಾಷ್ಟ್ರದ ನೂತನ ರಾಜ್ಯಪಾಲರಾಗಿ ರಮೇಶ್ ಬೈಸ್, ಜಾರ್ಖಂಡ್ ರಾಜ್ಯಪಾಲರಾಗಿ ಸಿ.ಪಿ. ರಾಧಾಕೃಷ್ಣನ್ ಅವರನ್ನು ನೇಮಕ ಮಾಡಲಾಗಿದೆ. ಮಹಾರಾಷ್ಟ್ರ ರಾಜ್ಯಪಾಲ Read more…

BIG NEWS: ಸ್ಯಾಂಟ್ರೋ ರವಿಗೆ ನೆರವು ಆರೋಪ; ಕುಮಾರಕೃಪಾ ಗೆಸ್ಟ್ ಹೌಸ್ ಮ್ಯಾನೇಜರ್ ಎತ್ತಂಗಡಿ

ಬೆಂಗಳೂರು: ಸ್ಯಾಂಟ್ರೋ ರವಿಗೆ ನೆರವು ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಕುಮಾರಕೃಪಾ ಅತಿಥಿಗೃಹದ ವ್ಯವಸ್ಥಾಪಕರಾಗಿದ್ದ ಹೆಚ್.ಎಸ್. ದೇವರಾಜ್ ಅವರನ್ನು ಸರ್ಕಾರ ಎತ್ತಂಗಡಿ ಮಾಡಿದೆ. ಹೊಸ ಕುಮಾರಕೃಪಾ ಗೆಸ್ಟ್ ಹೌಸ್ ವ್ಯವಸ್ಥಾಪಕರಾಗಿ Read more…

ಸಿಎಂ ಅನುಮೋದನೆಯೊಂದಿಗೆ 11,133 ಪೌರ ಕಾರ್ಮಿಕರ ಕಾಯಂಗೆ ಅಧಿಸೂಚನೆ ಪ್ರಕಟ ಶೀಘ್ರ

ಬೆಂಗಳೂರು: ನೇರ ಪಾವತಿ ಯೋಜನೆಯಡಿ ಕಾರ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು ವಾರದೊಳಗೆ ಕಾಯಂಗೊಳಿಸಲಾಗುವುದು. ಮುಖ್ಯಮಂತ್ರಿಗಳ ಅನುಮೋದನೆ ಪಡೆದು ಶೀಘ್ರದಲ್ಲೇ ಅಧಿಸೂಚನೆ ಪ್ರಕಟಿಸುವ ಸಾಧ್ಯತೆ ಇದೆ. ಬಿಬಿಎಂಪಿ ಸೇರಿದಂತೆ ರಾಜ್ಯದ 302 Read more…

ಮತಾಂತರಗೊಂಡ ಪರಿಶಿಷ್ಟರಿಗೆ ಎಸ್.ಸಿ. ಸ್ಥಾನಮಾನ ಮುಂದುವರಿಕೆ ಬಗ್ಗೆ ಪರಿಶೀಲನೆಗೆ ಆಯೋಗ ರಚನೆ

ನವದೆಹಲಿ: ಪರಿಶಿಷ್ಟ ಜಾತಿಗೆ ಸೇರಿದವರು ಬೇರೆ ಧರ್ಮಗಳಿಗೆ ಮತಾಂತರಗೊಂಡ ಸಂದರ್ಭದಲ್ಲಿ ಅವರಿಗೆ ಪರಿಶಿಷ್ಟ ಜಾತಿ ಸ್ಥಾನಮಾನ ಮುಂದುವರೆಸಬೇಕೆಂಬುದರ ಕುರಿತು ಪರಿಶೀಲಿಸಲು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ನಿವೃತ್ತ ಮುಖ್ಯ Read more…

BIG BREAKING: ಬಿಪಿನ್ ರಾವತ್ ಬಳಿಕ ಸಿಡಿಎಸ್ ಸ್ಥಾನಕ್ಕೆ ಅನಿಲ್ ಚವ್ಹಾಣ್ ನೇಮಕ

ನವದೆಹಲಿ: ಕೇಂದ್ರ ಸರ್ಕಾರ ಹೊಸ ಸಿಡಿಎಸ್ ನೇಮಿಸಿದೆ. ನಿವೃತ್ತ ಲೆಫ್ಟಿನೆಂಟ್ ಜನರಲ್ ಅನಿಲ್ ಚವ್ಹಾಣ್ ಚವಾನ್ ಅವರನ್ನು ನೂತನ ಸಿಡಿಎಸ್ ಆಗಿ ನೇಮಕ ಮಾಡಲಾಗಿದೆ. ಎರಡನೇ ಸಿಡಿಎಸ್ ಅನಿಲ್ Read more…

BIG BREAKING: ಭಾರತದ 49 ನೇ ಮುಖ್ಯ ನ್ಯಾಯಮೂರ್ತಿಯಾಗಿ ಜಸ್ಟಿಸ್ ಉದಯ್ ಉಮೇಶ್ ಲಲಿತ್ ನೇಮಕ

ನವದೆಹಲಿ: ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರನ್ನು ಭಾರತದ 49ನೇ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಿ ಸರ್ಕಾರ ಬುಧವಾರ ಅಧಿಸೂಚನೆ ಹೊರಡಿಸಿದೆ. ಕಳೆದ ವಾರ, ಭಾರತದ ಮುಖ್ಯ ನ್ಯಾಯಮೂರ್ತಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...