alex Certify Appointment | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗ್ರಂಥಾಲಯ ಮೇಲ್ವಿಚಾರಕರ ನೇಮಕಾತಿಗೆ ಅರ್ಜಿ ಆಹ್ವಾನ

ಮಡಿಕೇರಿ: ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಗ್ರಾಮ ಪಂಚಾಯತಿ Read more…

1,016 ಸಹಾಯಕ ಪ್ರಾಧ್ಯಾಪಕರ ನೇಮಕಾತಿ: ಸ್ಥಳ ನಿಯೋಜನೆ ಆದೇಶ

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ 1,016 ಸಹಾಯಕ ಪ್ರಾಧ್ಯಾಪಕರಿಗೆ ಸ್ಥಳ ನಿಯುಕ್ತಿಗೊಳಿಸಿ ಕಾಲೇಜು ಶಿಕ್ಷಣ ಇಲಾಖೆ ಆದೇಶಿಸಿದೆ. 26 ವಿವಿಧ ವಿಷಯಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ 1016 Read more…

ನೌಕರರ ಸಂಘಕ್ಕೆ ಆಡಳಿತಾಧಿಕಾರಿ ನೇಮಕ: ಸರ್ಕಾರ ಆದೇಶ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಆಡಳಿತ ಅಧಿಕಾರಿಯನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ನೌಕರರ ಸಂಘಕ್ಕೆ ಹೊಸ ಆಡಳಿತ ಮಂಡಳಿ ರಚನೆಯಾಗುವವರೆಗೆ ಆಡಳಿತಾಧಿಕಾರಿಯಾಗಿ ಆಹಾರ Read more…

ಅತಿಥಿ ಉಪನ್ಯಾಸಕರ ಹುದ್ದೆಗಳ ನೇಮಕಾತಿಗೆ ಅರ್ಜಿ

ಬಳ್ಳಾರಿ: ಬಳ್ಳಾರಿಯ ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ಪ್ರಸ್ತಕ ಶೈಕ್ಷಣಿಕ ಸಾಲಿನ 1, 3 ಮತ್ತು 5 ನೇ ಸೆಮಿಸ್ಟರ್‌ ಗೆ ಉಳಿಕೆಯಾಗಿರುವ ಕೋರ್ಸ್ ಗಳಿಗೆ ಅತಿಥಿ ಉಪನ್ಯಾಸಕರ ನೇಮಕಕ್ಕಾಗಿ ಅರ್ಹ Read more…

ಶುಭ ಸುದ್ದಿ: 1 ಸಾವಿರ ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿ

ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ಶುಭ ಸುದ್ದಿ ಇಲ್ಲಿದೆ. ರಾಜ್ಯದಲ್ಲಿ ಹೊಸದಾಗಿ 1 ಸಾವಿರ ಗ್ರಾಮ ಲೆಕ್ಕಾಧಿಕಾರಿಗಳ ನೇಮಕಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಕಂದಾಯ Read more…

ಪಕ್ಷದ ಅಧ್ಯಕ್ಷರ ಆಯ್ಕೆ ಕುರಿತು ಬಿಜೆಪಿ – RSS ನಡುವೆ ತಲೆದೋರಿದೆಯಾ ಭಿನ್ನಾಭಿಪ್ರಾಯ ? ನಡೆದಿದೆ ಹೀಗೊಂದು ಚರ್ಚೆ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾರ ಅದೊಂದು ಹೇಳಿಕೆಯಿಂದ ಬಿಜೆಪಿ ಮತ್ತು ಆರ್ ಎಸ್ ಎಸ್ ನಡುವೆ ಭಿನ್ನಮತ ಮೂಡಿದೆಯಾ ಎಂಬ ಮಾತುಗಳು ಚರ್ಚೆಯಲ್ಲಿವೆ. ಯಾಕೆಂದರೆ ಲೋಕಸಭಾ ಚುನಾವಣೆ Read more…

15 ದಿನಗಳಲ್ಲಿ ರೇರಾಗೆ ಅಧ್ಯಕ್ಷರ ನೇಮಕ: ಹೈಕೋರ್ಟ್ ಗೆ ಸರ್ಕಾರದ ಮಾಹಿತಿ

ಬೆಂಗಳೂರು: ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ(ರೇರಾ) ಮೇಲ್ಮನವಿ ನ್ಯಾಯಾಧಿಕರಣಕ್ಕೆ 15 ದಿನಗಳಲ್ಲಿ ಅಧ್ಯಕ್ಷರನ್ನು ನೇಮಿಸುವುದಾಗಿ ಹೈಕೋರ್ಟ್ ಗೆ ರಾಜ್ಯ ಸರ್ಕಾರ ಭರವಸೆ ನೀಡಿದೆ. ರೇರಾ ಮೇಲ್ಮನವಿ ನ್ಯಾಯಾಧಿಕರಣಕ್ಕೆ Read more…

ರಾಜ್ಯದ ಮೂರು ವಿವಿಗಳಿಗೆ ಕುಲಪತಿಗಳ ನೇಮಕ

ಬೆಂಗಳೂರು: ರಾಜ್ಯದ ಮೂರು ವಿಶ್ವವಿದ್ಯಾಲಯಗಳಿಗೆ ನೂತನ ಕುಲಪತಿಗಳನ್ನು ನೇಮಕ ಮಾಡಿ ರಾಜ್ಯಪಾಲರು ಮಂಗಳವಾರ ಆದೇಶಿಸಿದ್ದಾರೆ. ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಗೆ ಹಂಪಿ ಕನ್ನಡ ವಿವಿ ಪ್ರಾಧ್ಯಾಪಕ ಡಾ. Read more…

BIG NEWS: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಅಂಜಾರಿಯಾ ನೇಮಕ ಮಾಡಲು ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು

ಬೆಂಗಳೂರು: ಗುಜರಾತ್ ಹೈಕೋರ್ಟ್ ಹಿರಿಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರನ್ನು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ನೇತೃತ್ವದ ಕೊಲಿಜಿಯಂ ಶಿಫಾರಸು Read more…

KPTCL ಸಹಾಯಕ ಇಂಜಿನಿಯರ್ ಗಳ ನೇಮಕಾತಿಗೆ ಹೈಕೋರ್ಟ್ ಅನುಮತಿ

ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ-KPTCL ಕಿರಿಯ ಸಹಾಯಕ ಇಂಜಿನಿಯರ್ ಗಳ ನೇಮಕಾತಿಗೆ ಹೈಕೋರ್ಟ್ ಅನುಮತಿ ನೀಡಿದೆ. ಕೆಪಿಟಿಸಿಎಲ್ ಗೆ 404 ಕಿರಿಯ ಸಹಾಯಕ ಇಂಜಿನಿಯರ್ ಗಳ Read more…

ರಾಜ್ಯ ಜೆಡಿಎಸ್ ಗೆ ನೂತನ ಪದಾಧಿಕಾರಿಗಳ ನೇಮಕ

ಬೆಂಗಳೂರು: ಜೆಡಿಎಸ್ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಿ ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಪ್ರಕಟಣೆ ಹೊರಡಿಸಿದ್ದಾರೆ. ಆಲ್ಕೊಡ್ ಹನುಮಂತಪ್ಪ, ಸಿ.ಬಿ. ಸುರೇಶ್ ಬಾಬು, ಭೀಮಗೌಡ ಬಸನಗೌಡ ಪಾಟಿಲ್, ಸಾ.ರಾ. Read more…

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಪಿ.ಎಸ್. ದಿನೇಶ್ ಕುಮಾರ್ ನೇಮಕ: ರಾಷ್ಟ್ರಪತಿ ಭವನದಿಂದ ಅಧಿಕೃತ ಆದೇಶ

ಬೆಂಗಳೂರು: ಕರ್ನಾಟಕ ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸುತ್ತಿರುವ ಪಿ.ಎಸ್. ದಿನೇಶ್ ಕುಮಾರ್ ಅವರನ್ನು ಮುಖ್ಯ ನ್ಯಾಯಮೂರ್ತಿಯಾಗಿ ರಾಷ್ಟ್ರಪತಿಯವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ರಾಷ್ಟ್ರಪತಿ ಭವನದಿಂದ ಅಧಿಕೃತ Read more…

ಲೋಕಸಭೆ ಚುನಾವಣೆಗೆ ಬಿಜೆಪಿ ಕ್ಷೇತ್ರವಾರು ಕ್ಲಸ್ಟರ್ ರಚನೆ: 8 ಪ್ರಮುಖರ ನೇಮಕ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಉಸ್ತುವಾರಿ, ಸಂಚಾಲಕರನ್ನು ನೇಮಕ ಮಾಡಿದೆ. ಇದರ ಬೆನ್ನಲ್ಲೇ ಲೋಕಸಭೆಗೆ 8 ಕ್ಲಸ್ಟರ್ ಗಳನ್ನು ರಚಿಸಿ ಪ್ರಮುಖರನ್ನು ನೇಮಕ ಮಾಡಲಾಗಿದೆ. ಮಾಜಿ ಸಚಿವ Read more…

BIG NEWS: ಗೋಕರ್ಣ ದೇವಾಲಯ ಸಮಿತಿಗೆ ಹೊಸ ಸದಸ್ಯರ ನೇಮಕ: ಸರ್ಕಾರದ ಆದೇಶ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು: ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದ ಆಡಳಿತ ನಿರ್ವಹಣೆಗೆ ರಚಿಸಿದ್ದ ಮೇಲ್ವಿಚಾರಣಾ ಸಮಿತಿಗೆ ನಾಲ್ವರು ಸದಸ್ಯರ ನಾಮನಿರ್ದೇಶನ ರದ್ದುಪಡಿಸಿ ಅವರ ಬದಲಿಗೆ ಹೊಸ ಸದಸ್ಯರನ್ನು ನಾಮನಿರ್ದೇಶನ ಮಾಡಿದ್ದ ರಾಜ್ಯ Read more…

ಮುಖ್ಯ ಚುನಾವಣಾ ಆಯುಕ್ತರ ನೇಮಕಾತಿ, ಸೇವಾ ನಿಯಮ ಬಿಲ್ ರಾಜ್ಯಸಭೆಯಲ್ಲಿ ಅಂಗೀಕಾರ: ವಿಪಕ್ಷಗಳ ವಾಕ್ ಔಟ್

ನವದೆಹಲಿ: ರಾಜ್ಯಸಭೆಯು ಮಂಗಳವಾರ ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ(ನೇಮಕಾತಿ, ಸೇವಾ ಷರತ್ತುಗಳು ಮತ್ತು ಅಧಿಕಾರದ ಅವಧಿ) ಮಸೂದೆ 2023 ಅನ್ನು ಧ್ವನಿ ಮತದಲ್ಲಿ ಯಶಸ್ವಿಯಾಗಿ Read more…

BIG NEWS : ʻಗಂಡ-ಹೆಂಡತಿಗೆ ಒಂದೇ ಸ್ಥಳದಲ್ಲಿ ನೇಮಕಗೊಳ್ಳುವ ಹಕ್ಕಿಲ್ಲʼ : ಕೋರ್ಟ್ ಮಹತ್ವದ ಅಭಿಪ್ರಾಯ

ಲಕ್ನೋ : ಹೈಕೋರ್ಟ್ನ ಲಕ್ನೋ ಪೀಠವು ಶುಕ್ರವಾರ ಹೊರಡಿಸಿದ ಪ್ರಮುಖ ತೀರ್ಪಿನಲ್ಲಿ, ಗಂಡ ಮತ್ತು ಹೆಂಡತಿ ಇಬ್ಬರೂ ಸರ್ಕಾರಿ ಸೇವೆಯಲ್ಲಿದ್ದರೆ, ಅವರನ್ನು ಒಂದೇ ಸ್ಥಳದಲ್ಲಿ ಪೋಸ್ಟಿಂಗ್ ಮಾಡಲು ಪರಿಗಣಿಸಬಹುದು, Read more…

BIG NEWS: ನಿಗಮ -ಮಂಡಳಿ ಜೊತೆಯಲ್ಲೇ ಸಿಎಂ, ಡಿಸಿಎಂಗೆ 10 ರಾಜಕೀಯ ಕಾರ್ಯದರ್ಶಿಗಳ ನೇಮಕ ಸಾಧ್ಯತೆ

ಬೆಂಗಳೂರು: ನಿಗಮ -ಮಂಡಳಿಯ ಅಧ್ಯಕ್ಷರು, ಸದಸ್ಯರ ನೇಮಕಾತಿ ಜೊತೆಯಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ತಲಾ 5 ಮಂದಿಯಂತೆ ಒಟ್ಟು 10 ಮಂದಿ ರಾಜಕೀಯ Read more…

ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನ್ಯಾ. ನಾರಾಯಣಸ್ವಾಮಿ ನೇಮಕ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಸ್ಥಾನಕ್ಕೆ ನಿವೃತ್ತ ನ್ಯಾಯಮೂರ್ತಿ ಎಲ್​. ನಾರಾಯಣಸ್ವಾಮಿ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಮಾನವ Read more…

ಅಯೋಧ್ಯೆಯ ರಾಮ ಮಂದಿರ ಅರ್ಚಕರ ನೇಮಕಾತಿಗೆ ಮೆರಿಟ್ ಪಟ್ಟಿ ತಯಾರಿಗೆ ಸಂದರ್ಶನ ಪ್ರಾರಂಭ

ಅಯೋಧ್ಯೆ : ಅಯೋಧ್ಯೆಯ ರಾಮಮಂದಿರದ ಅರ್ಚರ ನೇಮಕಾತಿಗಾಗಿ ಮೆರಿಟ್ ಪಟ್ಟಿ ತಯಾರಿಸಲಾಗುತ್ತಿದ್ದು, ಶನಿವಾರದಿಂದ ಸಂದರ್ಶನ ಪ್ರಾರಂಭವಾಗಿದೆ. ಇದಕ್ಕಾಗಿ  ಒಟ್ಟು ಮೂರು ಸಾವಿರ ಜನರು ಆನ್ ಲೈನ್ ನಲ್ಲಿ ಅರ್ಜಿ Read more…

`RBI’ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಮನೋರಂಜನ್ ಮಿಶ್ರಾ ನೇಮಕ

ನವದೆಹಲಿ : ನವೆಂಬರ್ 1, 2023 ರಿಂದ ಜಾರಿಗೆ ಬರುವಂತೆ ಭಾರತೀಯ ರಿಸರ್ವ್ ಬ್ಯಾಂಕ್ ಮನೋರಂಜನ್ ಮಿಶ್ರಾ ಅವರನ್ನು ಕಾರ್ಯನಿರ್ವಾಹಕ ನಿರ್ದೇಶಕರಾಗಿ (ಇಡಿ) ನೇಮಿಸಿದೆ. ಮಿಶ್ರಾ ಅವರು ಜಾರಿ Read more…

ಅಯೋಧ್ಯೆ ರಾಮಮಂದಿರ ಅರ್ಚಕರ ನೇಮಕಾತಿಗೆ ಅರ್ಜಿ ಆಹ್ವಾನ

ಅಯೋಧ್ಯೆಯಲ್ಲಿ ರಾಮಮಂದಿರದ ಉದ್ಘಾಟನೆ ಸಮೀಪಿಸುತ್ತಿರುವಂತೆಯೇ, ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ರಾಮ್ ಲಲ್ಲಾಗಾಗಿ ಅರ್ಚಕರ(ಪುರೋಹಿತರು) ನೇಮಕಕ್ಕೆ ಅಧಿಸೂಚನೆ ಹೊರಡಿಸಿದೆ. ಆಸಕ್ತರು, 20 Read more…

ದಸರಾ ಹಬ್ಬದ ಹೊತ್ತಲ್ಲೇ ನಿಗಮ, ಮಂಡಳಿ ಆಕಾಂಕ್ಷಿಗಳಿಗೆ ಭರ್ಜರಿ ಸುದ್ದಿ

ಬೆಂಗಳೂರು: ದಸರಾ ಹಬ್ಬದ ಹೊತ್ತಲ್ಲೇ ನಿಗಮ, ಮಂಡಳಿ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಅಕ್ಟೋಬರ್ 25ರ ಬಳಿಕ ನಿಗಮ ಮಂಡಳಿಗಳ ನೇಮಕಾತಿ ಮತ್ತು ನೂತನ ಕಾರ್ಯಾಧ್ಯಕ್ಷರ ನೇಮಕಾತಿ ಬಗ್ಗೆ Read more…

ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ : ನಾಳೆ ಶಿಕ್ಷಕರ ಸ್ಥಳ ನಿಯುಕ್ತಿ ಕೌನ್ಸಿಲಿಂಗ್

ಬೆಂಗಳೂರು : ಪದವೀಧರ ಪ್ರಾಥಮಿಕ ಶಿಕ್ಷಕರ (6-8ನೇ ತರಗತಿ) ನೇಮಕಾತಿ ಸ್ಥಳ ನಿಯುಕ್ತಿ ಕೌನ್ಸಿಲಿಂಗ್ ಇದೇ ಅಕ್ಟೋಬರ್ 21 ರ ನಾಳೆ ನಡೆಯಲಿದೆ.   ಪದವೀಧರ ಪ್ರಾಥಮಿಕ ಶಿಕ್ಷಕರ (06 Read more…

ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಯಾಗಿ ಕೆ.ವಿ. ಅರವಿಂದ್

ಬೆಂಗಳೂರು: ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಯಾಗಿ ವಕೀಲ ಕೆ.ವಿ. ಅರವಿಂದ್ ಅವರನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ. ರಾಷ್ಟ್ರಪತಿಗಳ ಆದೇಶಾನುಸಾರ ಕೇಂದ್ರ ಕಾನೂನು ಮತ್ತು ನ್ಯಾಯ Read more…

132 ಸಹಾಯಕ ಅಭಿಯೋಜಕರ ನೇಮಕಾತಿಗೆ ಆದೇಶ

ಬೆಂಗಳೂರು: 132 ಸಹಾಯಕ ಅಭಿಯೋಜಕ ನೇಮಕಾತಿಗೆ ಸರ್ಕಾರ ಆದೇಶ ನೀಡಿದ್ದು, 49 ಸಹಾಯಕ ಸರ್ಕಾರಿ ಅಭಿಯೋಜಕರಿಗೆ ಬಡ್ತಿ ನೀಡಲಾಗಿದೆ. ರಾಜ್ಯದಾದ್ಯಂತ ಖಾಲಿ ಇರುವ ಸರ್ಕಾರಿ ಅಭಿಯೋಜಕರ ಹುದ್ದೆಗೆ ಸರ್ಕಾರಕ್ಕೆ Read more…

BIG NEWS: 1242 ಸಹಾಯಕ ಪ್ರಾಧ್ಯಾಪಕರ ನೇಮಕ ಅಕ್ರಮ ವರದಿ ಪರಿಶೀಲನೆಗೆ ಸಮಿತಿ ರಚನೆ

ಬೆಂಗಳೂರು: 1242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಪ್ರಕರಣ ತನಿಖೆ ನಡೆಸಿ ಪೊಲೀಸ್ ಇಲಾಖೆ ನೀಡಿದ ವರದಿ ಪರಿಶೀಲನೆಗೆ ಉನ್ನತ ಶಿಕ್ಷಣ ಇಲಾಖೆಯಿಂದ ಪ್ರತ್ಯೇಕ ತ್ರಿ ಸದಸ್ಯ Read more…

ರಾಜ್ಯದ 7 ವಿಶ್ವವಿದ್ಯಾಲಯಗಳಿಗೆ ಕುಲಪತಿಗಳ ನೇಮಕ

ಬೆಂಗಳೂರು: ರಾಜ್ಯ ಸರ್ಕಾರ ನೂತನವಾಗಿ ಸ್ಥಾಪಿಸಿದ 7 ವಿಶ್ವವಿದ್ಯಾಲಯಗಳಿಗೆ ಕುಲಪತಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಹೊಸದಾಗಿ ಚಾಮರಾಜನಗರ, ಬೀದರ್, ಹಾವೇರಿ, ಹಾಸನ, ಕೊಡಗು, ಕೊಪ್ಪಳ, ಬಾಗಲಕೋಟೆ ವಿವಿಗಳನ್ನು Read more…

BIG NEWS: ನ್ಯಾಯಾಧೀಶರು ಸಂವಿಧಾನದಡಿಯಲ್ಲಿ ನೇಮಕವಾಗಿದ್ದಾರೆ, ಮೀಸಲಾತಿಯಡಿ ಅಲ್ಲ: ಕಿರಣ್ ರಿಜಿಜು

ನವದೆಹಲಿ: ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ಗಳ ನ್ಯಾಯಾಧೀಶರ ನೇಮಕಾತಿಯನ್ನು ಭಾರತೀಯ ಸಂವಿಧಾನದ 124, 217 ಮತ್ತು 224 ನೇ ವಿಧಿಯ ಅಡಿಯಲ್ಲಿ ಮಾಡಲಾಗಿದೆ, ಅದು ಯಾವುದೇ ಜಾತಿ ಅಥವಾ Read more…

ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಗುಡ್ ನ್ಯೂಸ್; ಮುಂದಿನ 15 ದಿನದೊಳಗೆ 15,000 ಶಿಕ್ಷಕರ ನೇಮಕಾತಿ

ಕಡಬ: ಶಿಕ್ಷಣ ಹುದ್ದೆಗೆ ಕಾಯ್ತಾ ಇರೋವ್ರಿಗೆ ಇದೀಗ ಸರ್ಕಾರ ಸಿಹಿ ಸುದ್ದಿ ನೀಡ್ತಾ ಇದೆ. ಇಷ್ಟು ದಿನ ಹುದ್ದೆ ಬೇಕು ಎಂದು ಕಾದಿರೋವ್ರಿಗೆ ನೇಮಕಾತಿ ಕುರಿತಂತೆ ಗುಡ್ ನ್ಯೂಸ್ Read more…

ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ಪ್ರಶ್ನಿಸಿ ರಿಟ್

ಚಿತ್ರದುರ್ಗ: ಚಿತ್ರದುರ್ಗ ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಸಲಾಗಿದೆ. ಚಿತ್ರದುರ್ಗದ ಡಿ.ಎಸ್. ಮಲ್ಲಿಕಾರ್ಜುನ ಮತ್ತಿತರರು ರಿಟ್ ಸಲ್ಲಿಸಿದ್ದಾರೆ. ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್. ವಸ್ತ್ರದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...