alex Certify Approved | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಜನತೆಗೆ ಗುಡ್ ನ್ಯೂಸ್: ಎಲ್ಲಾ ಜಿಲ್ಲೆಗಳಿಗೂ ‘ಆಶಾಕಿರಣ’ ಯೋಜನೆ ವಿಸ್ತರಣೆ

ಬೆಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಉಚಿತವಾಗಿ ನೇತ್ರ ತಪಾಸಣೆ, ಶಸ್ತ್ರ ಚಿಕಿತ್ಸೆ ಮತ್ತು ಕನ್ನಡಕಗಳನ್ನು ವಿತರಿಸುವ ಆಶಾಕಿರಣ ಯೋಜನೆಯನ್ನು 13.30 ಕೋಟಿ ರೂ. ಅನುದಾನದಲ್ಲಿ ಜಾರಿಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ Read more…

BIG NEWS: ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ಧ, ರಾಜ್ಯಗಳ ಹಕ್ಕು ಮೊಟಕುಗೊಳಿಸುವ ಹುನ್ನಾರ: ಸಿಎಂ ಸಿದ್ಧರಾಮಯ್ಯ ಆಕ್ರೋಶ

ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿರುವ ‘ಒಂದು ರಾಷ್ಟ್ರ, ಒಂದು ಚುನಾವಣೆ’’ ಮಸೂದೆ ಸಂಸದೀಯ ಪ್ರಜಾಪ್ರಭುತ್ವ ಮತ್ತು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿರುವುದು ಮಾತ್ರವಲ್ಲ, ಇದರ ಹಿಂದೆ ರಾಜ್ಯಗಳ ಹಕ್ಕುಗಳನ್ನು Read more…

ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಮತ್ತೆ 373 ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ಆರಂಭಕ್ಕೆ ಗ್ರೀನ್ ಸಿಗ್ನಲ್

ಬೆಂಗಳೂರು: 373 ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ(ದ್ವಿಭಾಷಾ) ವಿಭಾಗಗಳನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. 2024-25ನೇ ಶೈಕ್ಷಣಿಕ ವರ್ಷದ ಆರಂಭದಲ್ಲಿ 1,419 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ Read more…

ರಾಜ್ಯದ ಯುವಕರಿಗೆ ಗುಡ್ ನ್ಯೂಸ್: ಉದ್ಯೋಗ ಕಲ್ಪಿಸಲು 100 ಕೋಟಿ ರೂ. ವೆಚ್ಚದಲ್ಲಿ ‘ನಿಪುಣ ಕರ್ನಾಟಕ’ ಯೋಜನೆ ಆರಂಭ

ಬೆಂಗಳೂರು: ಆಧುನಿಕ ತಂತ್ರಜ್ಞಾನಗಳಲ್ಲಿ ಜಾಗತಿಕ ಸ್ಪರ್ಧಾತ್ಮಕತೆಗಾಗಿ ಕೌಶಲ ತರಬೇತಿ ನೀಡುವ ʼನಿಪುಣ ಕರ್ನಾಟಕʼ ಯೋಜನೆ ಆರಂಭಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಈ ಯೋಜನೆಯನ್ನು 100 ಕೋಟಿ ರೂ. Read more…

ರೈತರಿಗೆ ಗುಡ್ ನ್ಯೂಸ್: ಬೆಂಬಲ ಬೆಲೆ ಯೋಜನೆಯಡಿ ಹೆಸರು ಕಾಳು, ಸೂರ್ಯಕಾಂತಿ ಖರೀದಿ

ಬೆಂಗಳೂರು: ರಾಜ್ಯ ಸರ್ಕಾರದ ಮನವಿಗೆ ಸ್ಪಂದಿಸಿದ ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿ ಹೆಸರು ಕಾಳು ಮತ್ತು ಸೂರ್ಯಕಾಂತಿ ಖರೀದಿಗೆ ಸಮ್ಮತಿ ಸೂಚಿಸಿದೆ. ಕೃಷಿ ಮಾರುಕಟ್ಟೆ Read more…

BREAKING: ರಾಜ್ಯದ ಕೊಬ್ಬರಿ ಬೆಳೆಗಾರರಿಗೆ ಕೇಂದ್ರದಿಂದ ಸಿಹಿ ಸುದ್ದಿ

ಬೆಂಗಳೂರು: ಕರ್ನಾಟಕದ ಕೊಬ್ಬರಿ ಬೆಳೆಗಾರರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಹೆಚ್ಚುವರಿಯಾಗಿ 7500 ಮೆಟ್ರಿಕ್ ಟನ್ ಕೊಬ್ಬರಿ ಖರೀದಿಗೆ ಕೇಂದ್ರದಿಂದ ಒಪ್ಪಿಗೆ ನೀಡಲಾಗಿದೆ. ಈ ವರ್ಷದಲ್ಲಿ 2999 Read more…

BIG NEWS: ಕೆಜಿಎಫ್ ನಲ್ಲಿ ಗಣಿಗಾರಿಕೆ ಪುನಾರಂಭಕ್ಕೆ ಗ್ರೀನ್ ಸಿಗ್ನಲ್: ಸಾವಿರಾರು ಉದ್ಯೋಗ ಸೃಷ್ಟಿ

ಬೆಂಗಳೂರು: ಕೋಲಾರ ಜಿಲ್ಲೆಯ ಕೆಜಿಎಫ್ ಪ್ರದೇಶದಲ್ಲಿ ಭಾರತ್ ಚಿನ್ನದ ಗಣಿ ಸಂಸ್ಥೆಯ ಗಣಿ ಗುತ್ತಿಗೆ ಅವಧಿ ಮುಗಿದು ನಿಷ್ಕ್ರಿಯವಾಗಿದ್ದ 13 ಟೇಲಿಂಗ್‌ ಡಂಪ್‌ ಗಳ 1003 ಎಕರೆ ಪ್ರದೇಶದಲ್ಲಿ Read more…

ಶಿಕ್ಷಕರ ನೇಮಕಾತಿಗೆ ಆರ್ಥಿಕ ಇಲಾಖೆ ಒಪ್ಪಿಗೆ: ಮೌಲಾನ ಶಾಲೆಗಳಲ್ಲಿ 700 ಶಿಕ್ಷಕರ ಹುದ್ದೆ ಭರ್ತಿ

ಬೆಂಗಳೂರು: ರಾಜ್ಯ ಅಲ್ಪಸಂಖ್ಯಾತರ ನಿರ್ದೇಶನಾಲಯ ಅಧೀನದ ಮೌಲಾನ ಆಜಾದ್ ಮಾದರಿ ಶಾಲೆಗಳಲ್ಲಿ ಮುಖ್ಯ ಶಿಕ್ಷಕರ ಹುದ್ದೆಗಳು ಸೇರಿದಂತೆ 700 ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಹಣಕಾಸು ಇಲಾಖೆ ಒಪ್ಪಿಗೆ ನೀಡಿದೆ. Read more…

ಹೊಸ ಎಲೆಕ್ಟ್ರಿಕ್ ವಾಹನ ನೀತಿಗೆ ಕೇಂದ್ರ ಸರ್ಕಾರ ಅನುಮೋದನೆ

ನವದೆಹಲಿ: ದೇಶವನ್ನು ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಯ ಕೇಂದ್ರ ಸ್ಥಾನವನ್ನಾಗಿ ಮಾಡುವ ಉದ್ದೇಶ ಹೊಂದಿರುವ ಹೊಸ ಇ- ವೆಹಿಕಲ್ ನೀತಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಹೊಸ ಎಲೆಕ್ಟ್ರಿಕ್ ವಾಹನ Read more…

BREAKING: ರಾಜ್ಯದ ವಿವಿಧ ದೇವಾಲಯಗಳ ಪ್ರಾಧಿಕಾರ ರಚನೆಗೆ ಸಂಪುಟ ಗ್ರೀನ್ ಸಿಗ್ನಲ್

ಬೆಂಗಳೂರು: ರಾಜ್ಯದ ವಿವಿಧ ದೇವಸ್ಥಾನಗಳ ಪ್ರಾಧಿಕಾರ ರಚನೆಗೆ ಇಂದು ನಡೆದ ಸಂಪುಟ ಸಭೆ ಅನುಮೋದನೆ ನೀಡಿದೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಘಾಟಿ ಸುಬ್ರಹ್ಮಣ್ಯ Read more…

ಶುಭ ಸುದ್ದಿ: ಕೃಷಿ ಇಲಾಖೆಯಲ್ಲಿ 750 ಹುದ್ದೆಗಳಿಗೆ ನೇಮಕಾತಿ

ಬೆಂಗಳೂರು: ಕೃಷಿ ಇಲಾಖೆಯಲ್ಲಿ 750 ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದ್ದು, ಶೀಘ್ರವೇ ನೇಮಕಾತಿ ಪ್ರಕ್ರಿಯೆಗೆ ಚಾಲನೆ ಸಿಗಲಿದೆ. ವಿಧಾನ ಪರಿಷತ್ ನಲ್ಲಿ ಸಭಾನಾಯಕ ಎನ್.ಎಸ್. ಬೋಸರಾಜು Read more…

BIG NEWS: ರಾಜ್ಯದಲ್ಲಿ 13 ಸಾವಿರ ಉದ್ಯೋಗ ಸೃಷ್ಟಿಯ 34 ಸಾವಿರ ಕೋಟಿ ರೂ. ಬಂಡವಾಳ ಹೂಡಿಕೆಯ 14 ಉದ್ಯಮಗಳ ಸ್ಥಾಪನೆಗೆ ಒಪ್ಪಿಗೆ

ಬೆಳಗಾವಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡುವ ಸಮಿತಿಯ ಸಭೆಯಲ್ಲಿ ಒಟ್ಟು 34,115 ಕೋಟಿ ರೂ. ಮೊತ್ತದ ಬಂಡವಾಳ Read more…

Good News : ಕರ್ನಾಟಕದಲ್ಲಿ 14 ಉದ್ಯಮಗಳ ಸ್ಥಾಪನೆಗೆ ಅನುಮೋದನೆ : 13,308 ಜನರಿಗೆ ಉದ್ಯೋಗವಕಾಶ

ಬೆಳಗಾವಿ : ರಾಜ್ಯ ಸರ್ಕಾರವು 34,115 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆಯ 14 ಉದ್ಯಮಗಳ ಸ್ಥಾಪನೆಗೆ ಅನುಮೋದನೆ ನೀಡಲಾಗಿದ್ದು, ಇದರಿಂದ 13,308 ಜನರಿಗೆ ಉದ್ಯೋಗ ದೊರೆಯುವ ನಿರೀಕ್ಷೆ Read more…

`ಚಿಕುನ್ ಗುನ್ಯಾ’ ವೈರಸ್ ವಿರುದ್ಧದ ವಿಶ್ವದ ಮೊದಲ ಲಸಿಕೆಗೆ ಅನುಮೋದನೆ

ನವದೆಹಲಿ : ಸೋಂಕಿತ ಸೊಳ್ಳೆಗಳಿಂದ ಹರಡುವ ವೈರಸ್ ಚಿಕುನ್ ಗುನ್ಯಾಕ್ಕೆ ವಿಶ್ವದ ಮೊದಲ ಲಸಿಕೆಯನ್ನು ಯುಎಸ್ ಆರೋಗ್ಯ  ಅಧಿಕಾರಿಗಳು ಗುರುವಾರ ಅನುಮೋದಿಸಿದ್ದಾರೆ, ಇದನ್ನು ಆಹಾರ ಮತ್ತು ಔಷಧ ಆಡಳಿತವು Read more…

`Tesla’ ಕಂಪನಿ ಭಾರತಕ್ಕೆ ತರಲು ಸರ್ಕಾರದಿಂದ ಸಿದ್ಧತೆ : 2024 ರ ಜನವರಿಗೆ ಅನುಮೋದನೆ ಸಾಧ್ಯತೆ : ವರದಿ

ನವದೆಹಲಿ:  ಎನ್ಐಎಯ ಪ್ರಸಿದ್ಧ ಎಲೆಕ್ಟ್ರಿಕ್ ಕಾರು ಬ್ರಾಂಡ್ ಟೆಸ್ಲಾ (ಟೆಸ್ಲಾ) ಭಾರತಕ್ಕೆ ಪ್ರವೇಶಿಸುವ ಪ್ರಕ್ರಿಯೆ ತೀವ್ರಗೊಂಡಿದೆ. ಸರ್ಕಾರವು ಶೀಘ್ರದಲ್ಲೇ ಎಲ್ಲಾ ಅಡೆತಡೆಗಳನ್ನು ತೆಗೆದುಹಾಕಲು ಪ್ರಯತ್ನಿಸುತ್ತಿದೆ. ಎಲೋನ್ ಮಸ್ಕ್ ಅವರ Read more…

ರಾಜ್ಯಸಭೆಯಲ್ಲೂ ಮಹಿಳಾ ಮೀಸಲಾತಿ ಸರ್ವಾನುಮತದಿಂದ ಅಂಗೀಕಾರ

ನವದೆಹಲಿ: ಲೋಕಸಭೆ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇಕಡ 33 ರಷ್ಟು ಮೀಸಲಾತಿ ಕಲ್ಪಿಸುವ ನಾರಿ ಶಕ್ತಿ ವಂದನಾ ವಿಧೇಯಕ್ಕೆ ರಾಜ್ಯಸಭೆಯಲ್ಲಿ ಸರ್ವಾನುಮತದಿಂದ ಅಂಗೀಕಾರ ನೀಡಲಾಗಿದೆ. ಸುಧೀರ್ಘ ಚರ್ಚೆ ನಡೆದ ನಂತರ Read more…

ಹೈಕೋರ್ಟ್ ಗೆ ಇಬ್ಬರು ಜಡ್ಜ್ ಗಳ ನೇಮಕ ಕಾಯಂ ಪ್ರಸ್ತಾವನೆಗೆ ಕೇಂದ್ರ ಅನುಮೋದನೆ

ಬೆಂಗಳೂರು: ರಾಜ್ಯ ಹೈಕೋರ್ಟ್ ಗೆ ಇಬ್ಬರು ನ್ಯಾಯಮೂರ್ತಿಗಳ ಕಾಯಂಗೆ ಕೇಂದ್ರದಿಂದ ಅನುಮೋದನೆ ನೀಡಲಾಗಿದೆ. ಕೇಂದ್ರ ಸರ್ಕಾರ ಕರ್ನಾಟಕ ಹೈಕೋರ್ಟ್ ನ ಇಬ್ಬರು ಹೆಚ್ಚುವರಿ ನ್ಯಾಯಾಧೀಶರನ್ನು ಕಾಯಂ ನ್ಯಾಯಾಧೀಶರನ್ನಾಗಿ ನೇಮಕ Read more…

ಡಿಎಲ್, ಆಧಾರ್ ಸೇರಿ ಎಲ್ಲಾ ದಾಖಲೆಗಳಿಗೂ ಜನನ ಪ್ರಮಾಣ ಪತ್ರವೇ ಮೂಲ ದಾಖಲೆಯಾಗಿ ಬಳಕೆ ಮಸೂದೆಗೆ ಅನುಮೋದನೆ

ನವದೆಹಲಿ: ಎಲ್ಲಾ ದಾಖಲೆಗಳಿಗೂ ಜನನ ಪ್ರಮಾಣ ಪತ್ರವೇ ಮೂಲ ದಾಖಲೆಯನ್ನಾಗಿ ಬಳಸಲು ಅವಕಾಶ ನೀಡುವ ಜನನ ಮತ್ತು ಮರಣ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಮಂಗಳವಾರ ಅನುಮೋದನೆ ನೀಡಲಾಗಿದೆ. ಶೈಕ್ಷಣಿಕ Read more…

ಸನ್ನಡತೆ ಆಧಾರದಲ್ಲಿ 67 ಕೈದಿಗಳ ಬಿಡುಗಡೆ, ಹಾಲಿನ ದರ 3 ರೂ. ಏರಿಕೆ, ಮೊಟ್ಟೆ ಖರೀದಿಗೆ 297 ಕೋಟಿ ರೂ.; ಸಂಪುಟ ಸಭೆ ಒಪ್ಪಿಗೆ

ಬೆಂಗಳೂರು: ಸನ್ನಡತೆ ಆಧಾರದಲ್ಲಿ 67 ಕೈದಿಗಳ ಬಿಡುಗಡೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಬೆಂಗಳೂರು ಸೆಂಟ್ರಲ್ ಜೈಲಿನ 24, ಮೈಸೂರಿನ 8, ಬೆಳಗಾವಿ Read more…

ಕೇಂದ್ರದಿಂದ ರಾಜ್ಯಕ್ಕೆ ಗುಡ್ ನ್ಯೂಸ್: 348 ಕೋಟಿ ರೂ. ‘ವಿಪತ್ತು ಸ್ಪಂದನಾನಿಧಿ’ ಬಿಡುಗಡೆ

ನವದೆಹಲಿ: ಹಿಮಾಚಲ ಪ್ರದೇಶ ಸೇರಿದಂತೆ ಉತ್ತರ ಪ್ರದೇಶದ ಅನೇಕ ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಕರ್ನಾಟಕ ಸೇರಿದಂತೆ 22 ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ರಾಜ್ಯ Read more…

ಹೊಸ ಯೋಜನೆಯಡಿ ರೈತರ ಖಾತೆಗೆ ಕೇಂದ್ರದ 6 ಸಾವಿರ ರೂ. ಸೇರಿ ರಾಜ್ಯದಿಂದಲೂ 6 ಸಾವಿರ ರೂ. ಜಮಾ: ಸಂಪುಟದಲ್ಲಿ ಅನುಮೋದನೆ: ಸಿಎಂ ಶಿಂಧೆ

ಮುಂಬೈ: ಹೊಸ ಯೋಜನೆಯಡಿ ಮಹಾರಾಷ್ಟ್ರ ರೈತರಿಗೆ ವಾರ್ಷಿಕ 6,000 ರೂ. ನೀಡಲಾಗುವುದು. ಮಹಾರಾಷ್ಟ್ರ ಸರ್ಕಾರ ಹೊಸ ಹಣಕಾಸು ಯೋಜನೆಯನ್ನು ಅನುಮೋದಿಸಿದೆ. ಇದರ ಅಡಿಯಲ್ಲಿ ರಾಜ್ಯದ ಒಂದು ಕೋಟಿಗೂ ಹೆಚ್ಚು Read more…

BIG NEWS: ಸೂಜಿಮುಕ್ತ ಕೊರೊನಾ ಲಸಿಕೆಗೆ ಚೀನಾ ಅನುಮೋದನೆ; ಉಸಿರಿನ ಮೂಲಕವೇ ತೆಗೆದುಕೊಳ್ಳಬಹುದು ಈ ವ್ಯಾಕ್ಸಿನ್‌…!

ಚೀನಾ ಹೊಸ ಬಗೆಯ ಕೊರೊನಾ ಲಸಿಕೆಯೊಂದನ್ನು ಆವಿಷ್ಕರಿಸಿದೆ. ಈ ಲಸಿಕೆಯನ್ನು ಉಚ್ಛ್ವಾಸದ ಮೂಲಕ ಅಂದ್ರೆ ಮೂಗಿನ ಮೂಲಕವೇ ಒಳಕ್ಕೆಳೆದುಕೊಳ್ಳಬಹುದು. ಈ ವ್ಯಾಕ್ಸಿನ್‌ ಅನ್ನು ಅನುಮೋದಿಸಿದ ಮೊದಲ ದೇಶವೆಂಬ ಹೆಗ್ಗಳಿಕೆಗೆ Read more…

BIG NEWS: 5 -11 ವರ್ಷದ ಮಕ್ಕಳಿಗೆ ಲಸಿಕೆ ನೀಡಲು ಒಪ್ಪಿಗೆ ನೀಡಿದ ಅಮೆರಿಕ

ವಾಷಿಂಗ್ಟನ್: ಅಮೆರಿಕದಲ್ಲಿ ಮಕ್ಕಳಿಗೆ ಕೊರೋನಾ ಲಸಿಕೆ ನೀಡಲು ಒಪ್ಪಿಗೆ ನೀಡಲಾಗಿದೆ. 5 ರಿಂದ 11 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ನೀಡಲಾಗುತ್ತದೆ. ಫೈಜರ್ ಕಂಪನಿಯ ಲಸಿಕೆ ನೀಡುವುದಕ್ಕೆ ಅನುಮತಿ ನೀಡಲಾಗಿದೆ. Read more…

ಕೊರೊನಾ ತಡೆ ಲಸಿಕೆ: ಕೊನೆಗೂ ದೇಶದ ಜನತೆಗೆ ಭರ್ಜರಿ ʼಗುಡ್ ನ್ಯೂಸ್ʼ

ನವದೆಹಲಿ: ಕೋವಿಡ್ -19 ಲಸಿಕೆ ಪ್ರಯೋಗಗಳು ವೇಗವಾಗಿ ಮುಂದುವರೆಯುತ್ತಿದ್ದು, ಅನುಮೋದಿತ ಲಸಿಕೆ 2021 ರ ಮೊದಲ ತ್ರೈಮಾಸಿಕದಲ್ಲಿ ಭಾರತೀಯ ಮಾರುಕಟ್ಟೆಯನ್ನು ತಲುಪುವ ಸಾಧ್ಯತೆಯಿದೆ. ಬರ್ನ್‌ಸ್ಟೈನ್ ವರದಿಯಲ್ಲಿ ಈ ಬಗ್ಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...