alex Certify Army | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಸೇನಾ ವಾಹನ ಕಂದಕಕ್ಕೆ ಬಿದ್ದು ದುರಂತ: ರಾಜ್ಯದ ಯೋಧ ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಮೆಂಧರ್ ಸೆಕ್ಟರ್ ನಲ್ಲಿ ಸೇನಾ ವಾಹನ ಕಂದಕಕ್ಕೆ ಉರುಳಿ ಐವರು ಯೋಧರು ಹುತಾತ್ಮರಾಗಿದ್ದಾರೆ. ದುರಂತದಲ್ಲಿ ಬೆಳಗಾವಿ ಜಿಲ್ಲೆಯ ಯೋಧ ಧರ್ಮರಾಜ ಅವರು Read more…

BREAKING: ಭದ್ರತಾಪಡೆ ಎನ್ ಕೌಂಟರ್ ನಲ್ಲಿ ಉಗ್ರ ಫಿನಿಶ್

ನವದೆಹಲಿ: ಶನಿವಾರ ಸಂಜೆ ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪೋರ್ ರಾಜಪುರ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಒಬ್ಬ ಭಯೋತ್ಪಾದಕನನ್ನು ಕೊಲ್ಲಲಾಗಿದೆ. ಚಿನಾರ್ ಕಾರ್ಪ್ಸ್ ಪ್ರಕಾರ, Read more…

Video: ಯೋಧನ ಬಟ್ಟೆ ಬಿಚ್ಚಿ ಹಲ್ಲೆ ನಡೆಸಿದ ಪೊಲೀಸರು; ಕೇಂದ್ರ ಸಚಿವರಿಂದ ತರಾಟೆ

ಜೈಪುರದ ಶಿಪ್ರಪತ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೇನಾ ಯೋಧರೊಬ್ಬರನ್ನು ಬಟ್ಟೆ ಬಿಚ್ಚಿ ಥಳಿಸಿದ ನಾಚಿಕೆಗೇಡಿನ ಪ್ರಕರಣವೊಂದು ಬೆಳಕಿಗೆ ಬಂದಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ತಕ್ಷಣ ಕೈಗಾರಿಕೆ ಮತ್ತು Read more…

ಪಾಕಿಸ್ತಾನ ಸೇನೆಯಿಂದ ಐಎಸ್ಐ ಮಾಜಿ ಮುಖ್ಯಸ್ಥ ಫೈಜ್ ಹಮೀದ್ ಅರೆಸ್ಟ್: ಕೋರ್ಟ್ ಮಾರ್ಷಲ್ ಪ್ರಕ್ರಿಯೆ ಆರಂಭ

ಇಸ್ಲಾಮಾಬಾದ್: ಟಾಪ್ ಸಿಟಿ ವಸತಿ ಯೋಜನೆ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಗುಪ್ತಚರ ಮುಖ್ಯಸ್ಥ ಫೈಜ್ ಹಮೀದ್ ಅವರನ್ನು ಮಿಲಿಟರಿ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಅವರ ಕೋರ್ಟ್ ಮಾರ್ಷಲ್ ಪ್ರಕ್ರಿಯೆಯು ಪ್ರಾರಂಭವಾಗಿದೆ Read more…

ಬಾಂಗ್ಲಾದೇಶದಲ್ಲಿ ತೀವ್ರಗೊಂಡ ವಿದ್ಯಾರ್ಥಿಗಳ ಪ್ರತಿಭಟನೆ: ಕಂಡಲ್ಲಿ ಗುಂಡು ಆದೇಶ

ಢಾಕಾ: ಸರ್ಕಾರಿ ಉದ್ಯೋಗದಲ್ಲಿ ಮೀಸಲು ವಿರೋಧಿಸಿ ಬಾಂಗ್ಲಾದೇಶ ರಾಜಧಾನಿ ಢಾಕಾದಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ಶನಿವಾರ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಂಡಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ಸರ್ಕಾರ ಕಂಡಲ್ಲಿ ಗುಂಡಿಕ್ಕಲು Read more…

‘ಮೇಡ್ ಇನ್ ಬಿಹಾರ್’ ಶೂನಲ್ಲಿ ರಷ್ಯಾ ಸೈನಿಕರ ಫೈಟ್; ವೈರಲ್ ಆಗಿದೆ ಫೋಟೋ….!

ರಷ್ಯಾದ ಸೈನ್ಯವು ‘ಮೇಡ್ ಇನ್ ಬಿಹಾರ’ ಶೂಗಳಿಂದ ಪ್ರಭಾವಿತವಾಗಿದೆ. ಉಕ್ರೇನ್ ಯುದ್ಧದಲ್ಲಿ ತೊಡಗಿರುವ ರಷ್ಯಾದ ಸೇನೆಯು ಹಾಜಿಪುರದಲ್ಲಿ ತಯಾರಾದ ಈ ಶೂಗಳನ್ನು ತನ್ನ ಕಾರ್ಯಾಚರಣೆಗೆ ಬಳಸುತ್ತಿದೆ. ಬಿಹಾರದ ಹಾಜಿಪುರ Read more…

BREAKING: ಎನ್ ಕೌಂಟರ್ ನಲ್ಲಿ ಮೂವರು ಉಗ್ರರು ಫಿನಿಶ್

ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ(ಎಲ್‌ಒಸಿ) ಭಾನುವಾರ ನಡೆದ ಒಳನುಸುಳುವಿಕೆ ವಿರೋಧಿ ಕಾರ್ಯಾಚರಣೆಯಲ್ಲಿ ಮೂವರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಭಾರತೀಯ ಸೇನೆಯ ಚಿನಾರ್ ಕಾರ್ಪ್ಸ್ Read more…

ಸೇನೆ ಸೇರಿ ಇತರೆ ಸೇವೆ ಸೇರುವ ನಿರೀಕ್ಷೆಯಲ್ಲಿದ್ದ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿಗೆ ಭಾರತೀಯ ಸೇನೆ ಸೇರಿದಂತೆ ಇತರೆ ಸಮವಸ್ತ್ರ ಸೇವೆಗಳಿಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ), 3(ಬಿ) Read more…

ಸೇನೆ ಸೇರಬಯಸುವ ಯುವಕರಿಗೆ ಗುಡ್ ನ್ಯೂಸ್: ಜೂ. 27ರಿಂದ 6 ದಿನ ಅಗ್ನಿವೀರ್ ನೇಮಕ ರ್ಯಾಲಿ

ಬೆಂಗಳೂರು: ಬೆಂಗಳೂರಿನ ಸೇನಾ ನೇಮಕಾತಿ ಕಚೇರಿಯು ಜೂನ್ 27ರಿಂದ ಜುಲೈ 2ರವರೆಗೆ ಆರು ದಿನಗಳ ಕಾಲ ಮಡಿಕೇರಿಯ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಅಗ್ನಿವೀರ್ ನೇಮಕಾತಿ ರ್ಯಾಲಿ ಆಯೋಜಿಸಿದೆ. Read more…

ಈ ದೇಶದ 100 ಪ್ರತಿಶತ ಜನರು ವಿದ್ಯಾವಂತರು, ಆದರೂ ತನ್ನದೇ ಆದ ಸೈನ್ಯ, ವಿಮಾನ ನಿಲ್ದಾಣವಿಲ್ಲ…..!

ಜಗತ್ತಿನ ಪ್ರತಿಯೊಂದು ದೇಶವೂ ವಿಭಿನ್ನವಾಗಿಯೇ ಇದೆ. ಪ್ರತಿ ರಾಷ್ಟ್ರಕ್ಕೂ ತನ್ನದೇ ಆದ ವಿಶೇಷತೆಯಿದೆ. 100 ಪ್ರತಿಶತದಷ್ಟು ಜನರು ವಿದ್ಯಾವಂತರೇ ಇರುವ ದೇಶವೊಂದು ನಮ್ಮಲ್ಲಿದೆ. ವಿಚಿತ್ರವೆಂದರೆ ಈ ದೇಶ ತನ್ನದೇ Read more…

ʻSSLCʼ ಪಾಸಾದ ಅಲ್ಪಸಂಖ್ಯಾತ ಯುವಕರಿಗೆ ಗುಡ್ ನ್ಯೂಸ್ : ʻCISF,BSF, RPFʼ ಸೇರಿ ವಿವಿಧ ಹುದ್ದೆಗಳಿಗೆ ಸೇರಲು ʻದೈಹಿಕ ಕೌಶಲ್ಯʼ ತರಬೇತಿಗೆ ಅರ್ಜಿ ಆಹ್ವಾನ

  ಬೆಂಗಳೂರು : ರಾಜ್ಯ ಸರ್ಕಾರವು ಅಲ್ಪಸಂಖ್ಯಾತ ಸಮುದಾಯವದರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು,  2023-24ನೇ ಸಾಲಿನ ಅಲ್ಪಸಂಖ್ಯಾತರ ಕೌಶಲ್ಯಭಿವೃದ್ಧಿ ಯೋಜನೆಯಡಿ ಭಾರತೀಯ ಸೇನೆ, ವಾಯುಪಡೆ, ನೌಕಾಪಡೆ, CISF, BSF, Read more…

BIG NEWS : ಮಣಿಪುರದಲ್ಲಿ ಹಾಸನ ಮೂಲದ ‘CRPF’ ಯೋಧ ಹುತಾತ್ಮ

ಹಾಸನ : ಮಣಿಪುರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ‘ಕರ್ನಾಟಕದ ಯೋಧ’ ರೊಬ್ಬರು ಅನಾರೋಗ್ಯದಿಂದ ಹುತಾತ್ಮರಾಗಿದ್ದರೆ. ಹಾಸನದ ಕೆ ಆರ್ ಪುರಂ ನಿವಾಸಿಯಾಗಿದ್ದಂತಹ ಪದ್ಮರಾಜು (55) ಎಂಬ ಯೋಧ ಸಿ ಆರ್ Read more…

ಪೋಷಕರೇ ಗಮನಿಸಿ : ಸೈನಿಕ ಶಾಲೆಗಳಲ್ಲಿ 6, 9 ನೇ ತರಗತಿ ಪ್ರವೇಶಾತಿಗೆ ಡಿ.16 ಕೊನೆಯ ದಿನ

ಬಾಲ್ಯದಿಂದಲೂ ದೇಶದ ರಕ್ಷಣಾ ಕ್ಷೇತ್ರದಲ್ಲಿ ಕೆಲಸ ಮಾಡುವ ಕನಸು ಕಾಣುತ್ತಿರುವ ವಿದ್ಯಾರ್ಥಿಗಳಿಗೆ ಇದು ಸುವರ್ಣಾವಕಾಶವಾಗಿದೆ. ಶಾಲಾ ಶಿಕ್ಷಣದಿಂದ ತ್ರಿ-ಸೇವೆಗಳಿಗೆ ಅಗತ್ಯವಾದ ಅಧಿಕಾರಿಗಳನ್ನು ಸಿದ್ಧಪಡಿಸುವ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿರುವ ಸೈನಿಕ ಶಾಲೆಗಳಿಗೆ Read more…

BIG NEWS : ಗಾಝಾದಲ್ಲಿ ಮತ್ತಿಬ್ಬರು ಸೇನಾ ಸಿಬ್ಬಂದಿ ಸಾವು : ಸಾವಿನ ಸಂಖ್ಯೆ 80ಕ್ಕೆ ಏರಿಕೆ

Bಗಾಝಾದಲ್ಲಿ ಹಮಾಸ್ ವಿರುದ್ಧ ನಡೆದ ಕಾರ್ಯಾಚರಣೆಯಲ್ಲಿ ಇನ್ನೂ ಇಬ್ಬರು ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಪಡೆ (ಐಡಿಎಫ್) ಮಂಗಳವಾರ ತಿಳಿಸಿದೆ. “ಈ ಎರಡು ಸಾವುಗಳೊಂದಿಗೆ, ಅಕ್ಟೋಬರ್ Read more…

SC, ST ಸಮುದಾಯಕ್ಕೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್ : ‘ಭಾರತೀಯ ಸೇನೆ’ ತರಬೇತಿಗೆ ಅರ್ಜಿ ಆಹ್ವಾನ

2023-24 ನೇ ಸಾಲಿಗೆ ಭಾರತೀಯ ಸೇನೆ / ಭದ್ರತಾ ಪಡೆ / ಪೊಲೀಸ್ ಸೇವೆ ಸೇರಿದಂತೆ ಇತರೆ ಸಮವಸ್ತ್ರ ಸೇವೆಗಳಿಗೆ ಸೇರ ಬಯಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ Read more…

BREAKING : ಹುತಾತ್ಮ ಯೋಧ, ಕನ್ನಡಿಗ ‘ಕ್ಯಾ.ಪ್ರಾಂಜಲ್’ ಪಂಚಭೂತಗಳಲ್ಲಿ ಲೀನ

ಬೆಂಗಳೂರು : ಜಮ್ಮು-ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗೆ ನಡೆದ ಕಾದಾಟದಲ್ಲಿ ಹುತಾತ್ಮರಾದ ಕನ್ನಡಿಗ ಕ್ಯಾಪ್ಟನ್‌ ಪ್ರಾಂಜಲ್‌  ಪಂಚಭೂತಗಳಲ್ಲಿ ಲೀನರಾದರು. ಬೆಂಗಳೂರಿನ ಸೋಮಸುಂದರ ಪಾಳ್ಯದ ಚಿತಾಗಾರದಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಕ್ಯಾ.ಎಂ.ವಿ ಪ್ರಾಂಜಲ್ Read more…

JOB ALERT : ‘SSLC’ ಪಾಸಾದವರಿಗೆ ಗುಡ್ ನ್ಯೂಸ್ : ‘ಅಗ್ನಿಶಾಮಕ ಸಿಬ್ಬಂದಿ’ ಹುದ್ದೆಗಳಿಗೆ ಅರ್ಜಿ ಆಹ್ವಾನ

ಆರ್ಮಿ ಏರ್ ಡಿಫೆನ್ಸ್ ಕಾಲೇಜಿನಲ್ಲಿ ಖಾಲಿ ಇರುವ 15 ಅಗ್ನಿಶಾಮಕ ಸಿಬ್ಬಂದಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 10ನೇ ತರಗತಿ ತೇರ್ಗಡೆಯಾದ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 11 Read more…

Dasara 2023 : ಗಡಿಯಲ್ಲಿ ಸೇನಾ ಯೋಧರೊಂದಿಗೆ ದಸರಾ ಆಚರಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್ |Watch Video

ವಿಜಯದಶಮಿಯ ಶುಭ ಸಂದರ್ಭದಲ್ಲಿ ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅರುಣಾಚಲ ಪ್ರದೇಶದ ತವಾಂಗ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿದರು. ತಮ್ಮ ಭೇಟಿಯ ಸಮಯದಲ್ಲಿ, ಅವರು ಸ್ಮಾರಕದಲ್ಲಿ ಪುಷ್ಪಗುಚ್ಛ Read more…

ಸೇನೆಯಲ್ಲಿ ಕೆಲಸ ಕೊಡಿಸುವುದಾಗಿ 150 ಯುವಕರಿಗೆ ವಂಚನೆ: ದಂಪತಿ ಅರೆಸ್ಟ್

ಚಿತ್ರದುರ್ಗ: ಭಾರತೀಯ ಸೇನೆಯಲ್ಲಿ ಉದ್ಯೋಗ ಕೊಡಿಸುವುದಾಗಿ ಭರವಸೆ ನೀಡಿ 150ಕ್ಕೂ ಅಧಿಕ ಯುವಕರಿಗೆ ಒಂದು ಕೋಟಿ ರೂಪಾಯಿಗೂ ಹೆಚ್ಚು ವಂಚಿಸಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಹುಬ್ಬಳ್ಳಿ ಮೂಲದ ಶಿವರಾಜ್ ವಟಗಲ್(40) Read more…

ಚಂದ್ರನ ಅಂಗಳಕ್ಕೆ ಭಾರತ, ಭಿಕ್ಷೆ ಬೇಡುತ್ತಿರುವ ಪಾಕಿಸ್ತಾನ: ಮಾಜಿ ಪ್ರಧಾನಿ ನವಾಜ್ ಷರೀಫ್

ಲಾಹೋರ್: ಭಾರತವು ಚಂದ್ರನನ್ನು ತಲುಪಿ ಸಾಧನೆ ಮಾಡಿದಾಗ ಪಾಕಿಸ್ತಾನ ಭಿಕ್ಷೆ ಬೇಡುತ್ತಿದೆ ಎಂದು ಪಾಕಿಸ್ತಾನದ ಸ್ವಯಂ ಗಡಿಪಾರು ಮಾಜಿ ಪ್ರಧಾನಿ ನವಾಜ್ ಷರೀಫ್ ಹೇಳಿದ್ದಾರೆ, ಭಾರತವು ಚಂದ್ರನನ್ನು ತಲುಪಿ Read more…

ಗಮನಿಸಿ : ಭಾರತೀಯ ಸೇನೆ, ಯೂನಿಫಾರ್ಮ ಸೇವೆಗಳಿಗೆ ಉಚಿತ ತರಬೇತಿ ನೀಡಲು ಅರ್ಜಿ ಆಹ್ವಾನ

ಬಳ್ಳಾರಿ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಭಾರತೀಯ ಸೇನೆ ಹಾಗೂ ಇತರೆ ಯೂನಿಫಾರ್ಮ ಸೇವೆಗಳಿಗೆ ಸೇರಬಯಸುವ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ 2023-24 ನೇ ಸಾಲಿನಲ್ಲಿ ಆಯ್ಕೆಯ Read more…

BREAKING: ಪುಲ್ವಾಮಾ ಎನ್ ಕೌಂಟರ್ ನಲ್ಲಿ ಇಬ್ಬರು ಜೈಶ್ ಉಗ್ರರು ಫಿನಿಶ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸೋಮವಾರ ಭದ್ರತಾ ಪಡೆಗಳು ಮತ್ತು ಉಗ್ರರ ನಡುವಿನ ಎನ್‌ಕೌಂಟರ್‌ನಲ್ಲಿ ಇಬ್ಬರು ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರು ಹತರಾಗಿದ್ದಾರೆ. ಉಗ್ರರನ್ನು ರೆಯಾಜ್ ದಾರ್ ಮತ್ತು Read more…

BIG NEWS: ‘ನನ್ನ ಮಣ್ಣು – ನನ್ನ ದೇಶ’ ಅಭಿಯಾನಕ್ಕೆ ದೇಶದಾದ್ಯಂತ ಇಂದು ಚಾಲನೆ

ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ವೀರ ಯೋಧರ ಸ್ಮರಣಾರ್ಥ ಕೇಂದ್ರ ಸರ್ಕಾರದ ವತಿಯಿಂದ ಹಮ್ಮಿಕೊಳ್ಳಲಾಗಿರುವ ನನ್ನ ಮಣ್ಣು – ನನ್ನ ದೇಶ (ಮೇರಿ ಮಾಟಿ ಮೇರಾ ದೇಶ್) ಅಭಿಯಾನಕ್ಕೆ Read more…

JOB ALERT : ‘ಅಗ್ನಿಪಥ್’ ಯೋಜನೆಯಡಿ ಅಗ್ನಿವೀರ್ ವಾಯು ಹುದ್ದೆ ನೋಂದಣಿಗೆ ಅರ್ಜಿ ಆಹ್ವಾನ

ಬಳ್ಳಾರಿ : ಭಾರತೀಯ ವಾಯುಪಡೆಯ ವಿಜ್ಞಾನ ಮತ್ತು ವಿಜ್ಞಾನೇತರ ಸ್ಟ್ರೀಮ್ಗಳಿಗಾಗಿ ಅಗ್ನಿಪಥ್ ಯೋಜನೆಯಡಿ ವಾಯುಸೇನೆಯಲ್ಲಿ ಅಗ್ನಿವೀರ್ ವಾಯು ಹುದ್ದೆಗಳನ್ನು ಭರ್ತಿಮಾಡಿಕೊಳ್ಳಲು ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ Read more…

‘ಪೆಟ್ರೋಲಿಯಂ ರಿಟೇಲ್ ಮಳಿಗೆ’ ಆರಂಭಿಸಲಿಚ್ಚಿಸುವ ಮಾಜಿ ಸೈನಿಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಪೆಟ್ರೋಲಿಯಂ ರಿಟೇಲ್ ಮಳಿಗೆ ಆರಂಭಿಸಲು ಬಯಸುವ ಮಾಜಿ ಸೈನಿಕರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ವತಿಯಿಂದ ಈ ಕುರಿತು ಅರ್ಜಿ ಆಹ್ವಾನಿಸಲಾಗಿದೆ. ಮಾಜಿ ಸೈನಿಕರು Read more…

ಮತ್ತೆ ಕುದಿಯುತ್ತಿರುವ ಮಣಿಪುರ…! ಇಂಫಾಲ್ ನಲ್ಲಿ ಹಿಂಸಾಚಾರ; ಪುನಃ ಕರ್ಫ್ಯೂ ಜಾರಿ

ಇಂಫಾಲ್: ಮಣಿಪುರ ರಾಜಧಾನಿ ಇಂಫಾಲ್‌ ನಗರದಲ್ಲಿ ಮತ್ತೆ ಹಿಂಸಾಚಾರ ಶುರುವಾಗಿದ್ದು, ಮುನ್ನೆಚ್ಚರಿಕೆಯಿಂದ ಕರ್ಫ್ಯೂ ಜಾರಿ ಮಾಡಲಾಗಿದೆ. ಇಂಫಾಲ್ ನ ಚೆಕಾನ್ ಪ್ರದೇಶದಿಂದ ಬೆಂಕಿ ಹಚ್ಚಿದ ವರದಿಗಳ ನಂತರ ಬಿರೇನ್ Read more…

BIG NEWS: ಪಾಕಿಸ್ತಾನದಲ್ಲಿ ಭುಗಿಲೆದ್ದಿದೆ ಬಂಡಾಯದ ಬೆಂಕಿ, ಸೇನಾ ಮುಖ್ಯಸ್ಥರು, ಪ್ರಧಾನಿ ವಿರುದ್ಧ ಅಧಿಕಾರಿಗಳ ಮುನಿಸು; ಮುಂದಿನ 72 ಗಂಟೆ ನಿರ್ಣಾಯಕ….!

ಭ್ರಷ್ಟಾಚಾರ ಪ್ರಕರಣದಲ್ಲಿ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಬಂಧಿಸಿದಾಗಿನಿಂದಲೂ ಪಾಕಿಸ್ತಾನ ಹೊತ್ತಿ ಉರಿಯುತ್ತಿದೆ. ಇಮ್ರಾನ್ ಖಾನ್ ಬಂಧನ ವಿರೋಧಿಸಿ ವಿವಿಧೆಡೆ ಪ್ರತಿಭಟನೆಗಳು ಹಿಂಸಾರೂಪ ಪಡೆದಿದೆ. ಪ್ರತಿಭಟನಾಕಾರರು ವಾಹನ, Read more…

ಸೇನೆಯಿಂದ ಭರ್ಜರಿ ಕಾರ್ಯಾಚರಣೆ: ಲಷ್ಕರ್ ಸಂಘಟನೆಯ ಇಬ್ಬರು ಉಗ್ರರು ಅರೆಸ್ಟ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಮತ್ತು ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಬಂಧಿಸಲಾಗಿದೆ. ಬಾರಾಮುಲ್ಲಾ ಬಳಿ ಲಷ್ಕರ್ ಇ ತೊಯ್ಬಾ ಸಂಘಟನೆ ಇಬ್ಬರು Read more…

ಭಾರತ –ಚೀನಾ ನಡುವಿನ ಹಾಟ್ ಸ್ಪಾಟ್ ಗಲ್ವಾನ್ ನಲ್ಲಿ ಕ್ರಿಕೆಟ್ ಆಡಿದ ಸೈನಿಕರು

ಮೇ 2020 ರಿಂದ ಭಾರತ ಮತ್ತು ಚೀನಾ ನಡುವಿನ ಹಾಟ್‌ಸ್ಪಾಟ್ ಪೂರ್ವ ಲಡಾಖ್‌ನಲ್ಲಿ ಸೈನಿಕರು ಕ್ರಿಕೆಟ್ ಆಡುತ್ತಿರುವ ಫೋಟೋಗಳನ್ನು ಭಾರತೀಯ ಸೇನೆ ಶುಕ್ರವಾರ ಹಂಚಿಕೊಂಡಿದೆ. ಭಾರತೀಯ ಸೇನೆಯ ಲೇಹ್ Read more…

ಪೋಷಕರಿಗೆ ಮುಖ್ಯ ಮಾಹಿತಿ: ಮಿಲಿಟರಿ ಶಾಲೆಯಲ್ಲಿ 8ನೇ ತರಗತಿಗೆ ಪ್ರವೇಶಕ್ಕೆ ಅರ್ಜಿ

ಕಲಬುರಗಿ: ಉತ್ತರಾಖಂಡದ ಡೆಹರಾಡೂನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್‍ನಲ್ಲಿ ಪ್ರವೇಶ ಪರೀಕ್ಷೆ ಮೂಲಕ 8ನೇ ತರಗತಿ ಪ್ರವೇಶ ಪಡೆಯಲು ಯಾವುದೇ ಸರ್ಕಾರದಿಂದ ಮಾನ್ಯತೆ ಪಡೆದಿರುವ ಶಾಲೆಯಲ್ಲಿ 7ನೇ ತರಗತಿಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...