alex Certify Army | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಸೇನೆ ಸೇರ ಬಯಸುವ ಹೆಣ್ಣುಮಕ್ಕಳಿಗೆ ಸರ್ಕಾರದಿಂದ ಗುಡ್ ನ್ಯೂಸ್: 100 ಹೊಸ ಸೈನಿಕ ಶಾಲೆ ಆರಂಭ

ನವದೆಹಲಿ: 100 ಹೊಸ ಸೈನಿಕ ಶಾಲೆಗಳನ್ನು ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಘೋಷಿಸಿದ್ದಾರೆ. ಇದರಿಂದ ಹುಡುಗಿಯರಿಗೆ ಸಶಸ್ತ್ರ ಪಡೆಗಳಿಗೆ ಸೇರಲು ಮತ್ತು ರಾಷ್ಟ್ರೀಯ Read more…

ಬ್ರಿಟನ್ ನಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಏರಿಕೆ; ಜನರ ನಿಯಂತ್ರಣಕ್ಕೆ ಸೇನಾಧಿಕಾರಿಗಳ ನೇಮಕ

ಬ್ರಿಟನ್ ನಲ್ಲಿ ಸೋಂಕಿತರ ಸಂಖ್ಯೆ ವಿಪರೀತವಾಗಿ ಹೆಚ್ಚಳವಾಗುತ್ತಿದ್ದು, ವೈದ್ಯಕೀಯ ಸಿಬ್ಬಂದಿ ಕೊರತೆ ಎದುರಾಗಿದೆ. ಹೀಗಾಗಿ ಜನರನ್ನು ರಕ್ಷಿಸಲು ಬ್ರಿಟಿಷ್ ಸೇನಾಧಿಕಾರಿಗಳನ್ನು ನಿಯೋಜಿಸಲಾಗಿದೆ. ಅಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ Read more…

ಉಗ್ರರ ಸದೆಬಡಿಯುವ ಕಾರ್ಯಾಚರಣೆಯಲ್ಲಿ ಭಾರಿ ಯಶಸ್ಸು: ಮತ್ತೆ ಮೂವರು ಸೇರಿ 36 ಗಂಟೆಯಲ್ಲಿ 9 ಉಗ್ರರ ಹತ್ಯೆ

ಶ್ರೀನಗರ: ಭಾರತೀಯ ಸೇನೆ ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದು, ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಎನ್ ಕೌಂಟರ್ ನಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಿದ್ದಾರೆ. ಕಳೆದ 36 ಗಂಟೆಗಳ ಅವಧಿಯಲ್ಲಿ Read more…

BIG BREAKING: ಇಬ್ಬರು ಪಾಕಿಸ್ತಾನಿಗಳು ಸೇರಿ 6 ಜೈಷ್ ಉಗ್ರರ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಜೈಷ್ ಎ ಮೊಹಮ್ಮದ್ ಸಂಘಟನೆಯ ಆರು ಉಗ್ರರನ್ನು ಹತ್ಯೆಗೈಯಲಾಗಿದೆ. ಅನಂತನಾಗ್ ಮತ್ತು ಕುಲ್ಗಾಂನಲ್ಲಿ 6 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಇವರಲ್ಲಿ ಇಬ್ಬರು ಪಾಕಿಸ್ತಾನಿಗಳು, Read more…

BREAKING: ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರು ಫಿನಿಶ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ನಲ್ಲಿ ಇಬ್ಬರು ಉಗ್ರರ ಎನ್ ಕೌಂಟರ್ ನಡೆಸಲಾಗಿದೆ. ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆ ಯೋಧರು ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ. Read more…

ಐದು ವರ್ಷಗಳಲ್ಲಿ ಸಶಸ್ತ್ರ ಪಡೆಗಳ 15 ಹೆಲಿಕಾಪ್ಟರ್‌ಗಳ ಪತನ, 31 ಸಿಬ್ಬಂದಿ ಸಾವು

ಕಳೆದ ಐದು ವರ್ಷಗಳಲ್ಲಿ ಭಾರತೀಯ ವಾಯುಪಡೆ ಹಾಗೂ ಸೇನೆಯ 15 ಹೆಲಿಕಾಪ್ಟರ್‌ಗಳು ಅಪಘಾತಕ್ಕೀಡಾಗಿದ್ದು, 31 ಸಿಬ್ಬಂದಿ ಮೃತಪಟ್ಟು, 20 ಮಂದಿ ಗಾಯಗೊಂಡಿದ್ದಾರೆ ಎಂದು ಕೇಂದ್ರ ಸರ್ಕಾರ ಲೋಕಸಭೆಗೆ ಶುಕ್ರವಾರ Read more…

ಕಣ್ಗಾವಲಿಗೂ ಗೊತ್ತಾಗದ, ಹವಾಮಾನಕ್ಕೆ ಪೂರಕವಾದ ಹೊಸ ಸಮವಸ್ತ್ರದಲ್ಲಿ ಯೋಧರು

ನವದೆಹಲಿ: ಭಾರತೀಯ ಯೋಧರಿಗೆ ಹವಾಮಾನಕ್ಕೆ ಪೂರಕವಾದ ಹೊಸ ಸಮವಸ್ತ್ರವನ್ನು ನೀಡಲಿದ್ದು, ಮುಂದಿನ ವರ್ಷದಿಂದ ಜಾರಿಗೊಳಿಸುವ ಸಾಧ್ಯತೆ ಇದೆ. ಡಿಜಿಟಲ್ ಕಣ್ಗಾವಲಿಗೆ ಸುಲಭವಾಗಿ ಗೊತ್ತಾಗದ ಮತ್ತು ಮೇಲ್ನೋಟಕ್ಕೆ ಸೇನಾ ಸಿಬ್ಬಂದಿ Read more…

BREAKING: ಶ್ರೀನಗರದಲ್ಲಿ ಮೂವರು ಉಗ್ರರ ಹೊಡೆದುರಳಿಸಿದ ಸೇನೆ

ಶ್ರೀನಗರ: ಭಾರತೀಯ ಸೇನೆ ಮೂವರು ಉಗ್ರರನ್ನು ಹೊಡೆದುರುಳಿಸಿದೆ. ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ರಾಮ್ ಭಾಗ್ ನಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಭಾರತೀಯ ಸೇನೆ, ಜಮ್ಮು ಮತ್ತು ಕಾಶ್ಮೀರ ಪೊಲೀಸರು Read more…

ನೇಮಕಾತಿಗೆ ಲಂಚ ಕೇಳಿದ ಸೇನಾಧಿಕಾರಿಗಳು ಅರೆಸ್ಟ್

ಬಹೋಪಯೋಗಿ ಸಿಬ್ಬಂದಿ (ಎಂಟಿಎಸ್) ನೇಮಕಾತಿಯಲ್ಲಿ ಕೆಲಸ ಸಿಗುವಂತೆ ಮಾಡುವುದಾಗಿ ಅಭ್ಯರ್ಥಿಯೊಬ್ಬರಿಂದ ಲಂಚ ಕೇಳಿದ ಇಬ್ಬರು ಸೇನಾಧಿಕಾರಿಗಳನ್ನು ಕೇಂದ್ರ ತನಿಖಾ ದಳ (ಸಿಬಿಐ) ಬಂಧಿಸಿದೆ. ಸೇನಾ ಆರ್ಡಿನೆನ್ಸ್ ಕೋರ್‌‌ನ ಪುಣೆ Read more…

BREAKING NEWS: ಮತ್ತೆ ಮೂವರು ಉಗ್ರರು ಫಿನಿಶ್

ಶ್ರೀನಗರ: ಭಾರತೀಯ ಸೇನೆ ಮತ್ತೆ ಮೂವರು ಉಗ್ರರನ್ನು ಹೊಡೆದುರುಳಿಸಿದೆ. ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂನಲ್ಲಿ ಭಾರತೀಯ ಸೇನೆಯಿಂದ ಮಹತ್ವದ ಕಾರ್ಯಾಚರಣೆ ನಡೆಸಲಾಗಿದ್ದು, ಮೂವರು ಉಗ್ರರನ್ನು ಸದೆಬಡಿಯಲಾಗಿದೆ. ಕುಲ್ಗಾಂನಲ್ಲಿ ಉಗ್ರರು Read more…

ಮಹಿಳಾ ಸೇನಾಧಿಕಾರಿಗಳ ಹುದ್ದೆ ಖಾಯಂಮಾತಿ: ಸುಪ್ರೀಂಗೆ ಮಹತ್ವದ ಮಾಹಿತಿ ನೀಡಿದ ಸೇನೆ

ಎಲ್ಲಾ ಅರ್ಹತಾ ಮಾನದಂಡಗಳ ಪೂರೈಕೆ ಬಳಿಕವೂ ಖಾಯಂ ಉದ್ಯೋಗ​ ನೀಡಲು ಸಲ್ಲಿಸಲಾದ ಅರ್ಜಿಗಳನ್ನು ತಿರಸ್ಕರಿಸಿದ್ದಾರೆ ಎಂದು ಆರೋಪಿಸಿ ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದ್ದ 11 ಮಂದಿ ಮಹಿಳೆಯರಿಗೆ ಶಾಶ್ವತ ಆಯೋಗವನ್ನು Read more…

ಪ್ರತಿ ವರ್ಷದಂತೆ ಈ ವರ್ಷವೂ ಯೋಧರೊಂದಿಗೆ ಮೋದಿ ದೀಪಾವಳಿ, ಪಾಕ್ ಗಡಿಯಲ್ಲಿ ಪ್ರಧಾನಿ ಹಬ್ಬ ಆಚರಣೆ

ನವದೆಹಲಿ: ಪ್ರತಿವರ್ಷದಂತೆ ಈ ವರ್ಷವೂ ಪ್ರಧಾನಿ ಮೋದಿ ಸೈನಿಕರೊಂದಿಗೆ ದೀಪಾವಳಿ ಆಚರಿಸಲಿದ್ದಾರೆ. ಇಂದು ಜಮ್ಮು ಮತ್ತು ಕಾಶ್ಮೀರದ ನೌಶೇರಾ ಮತ್ತು ರಜೌರಿ ಗಡಿಗೆ ಪ್ರಧಾನಿ ತೆರಳಲಿದ್ದಾರೆ. 2014ರಲ್ಲಿ ಪ್ರಧಾನಿಯಾದ Read more…

BREAKING NEWS: ವಲಸೆ ಕಾರ್ಮಿಕರ ಹತ್ಯೆ ಮಾಡಿದ್ದ ಲಷ್ಕರ್ ಉಗ್ರರು ಫಿನಿಶ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ವಲಸೆ ಕಾರ್ಮಿಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲಷ್ಕರ್ ಎ ತೊಯ್ಬಾ ಸಂಘಟನೆಯ ಇಬ್ಬರು ಉಗ್ರರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ. ಭಾರತೀಯ ಸೇನೆಯಿಂದ Read more…

BREAKING: ‘ಖಾನ್’ ಸರ್ ನೇಮ್ ಕಾರಣದಿಂದ ಆರ್ಯನ್ ‘ಟಾರ್ಗೆಟ್’, ಹುತಾತ್ಮ ಯೋಧರ ಬಗ್ಗೆಯೂ ಮಾಜಿ ಸಿಎಂ ವಿವಾದಿತ ಹೇಳಿಕೆ

ನವದೆಹಲಿ: ಹುತಾತ್ಮ ಯೋಧರಿಗೆ ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅಪಮಾನ ಮಾಡಿದ್ದು, ಯೋಧರನ್ನು ಉಗ್ರರಿಗೆ ಹೋಲಿಸಿದ್ದಾರೆ. ಮೆಹಬೂಬಾ ಮುಫ್ತಿ ವಿವಾದಿತ ಹೇಳಿಕೆ ನೀಡಿದ್ದು, ಪಾಕಿಸ್ತಾನ Read more…

ಭಾರತೀಯ ಸೇನೆಯಿಂದ ವಿಶ್ವದ ಅತಿದೊಡ್ಡ ರಾಷ್ಟ್ರ ಧ್ವಜ ಅನಾವರಣ

ಗಾಂಧಿ ಜಯಂತಿಯ ಪ್ರಯುಕ್ತ ಭಾರತೀಯ ಸೇನೆಯು ಲೇಹ್​ನ ಪರ್ವತದ ತುತ್ತ ತುದಿಯಲ್ಲಿ ಖಾದಿಯಿಂದ ಮಾಡಲಾದ ವಿಶ್ವದಲ್ಲೇ ಅತಿ ದೊಡ್ಡ ರಾಷ್ಟ್ರಧ್ವಜವನ್ನು ಅನಾವರಣಗೊಳಿಸಿದೆ. ಈ ರಾಷ್ಟ್ರೀಯ ಧ್ವಜವನ್ನು ಲೆಫ್ಟಿನಂಟ್​ ಗವರ್ನರ್​ Read more…

ಮಾಸ್ಕ್ ಧರಿಸದ ಯೋಧನಿಗೆ ಪೊಲೀಸರಿಂದ ಹಿಗ್ಗಾಮುಗ್ಗಾ ಥಳಿತ

ಜಾರ್ಖಂಡಿನ ಛತ್ರ ಜಿಲ್ಲೆಯಲ್ಲಿ ಮಾಸ್ಕ್ ಧರಿಸದ ಯೋಧನೊಬ್ಬನಿಗೆ ಪೊಲೀಸರು ಹಲ್ಲೆ ಮಾಡಿದ್ದು, ಇದರ ವಿಡಿಯೋ ಸಾಮಾಜಿಕ ತಾಣದಲ್ಲಿ ಲಭ್ಯವಾಗಿದ್ದು, ನೋಡುಗರು ಆಘಾತ ವ್ಯಕ್ತಪಡಿಸುತ್ತಿದ್ದಾರೆ. ಛತ್ರ ಜಿಲ್ಲೆಯ ಮಯೂರ್ ಬಂದ್ನಲ್ಲಿ, Read more…

BIG NEWS: ಆಫ್ಘನ್ ನಲ್ಲಿ ಅಟ್ಟಹಾಸ ಮೆರೆಯುತ್ತಿದ್ದ ತಾಲಿಬಾನ್ ಉಗ್ರರಿಗೆ ಬಿಗ್ ಶಾಕ್; 3 ಜಿಲ್ಲೆ ಮರಳಿ ವಶಕ್ಕೆ ಪಡೆದ ಸೇನೆ

ಕಾಬೂಲ್: ಅಫ್ಘಾನಿಸ್ತಾನದಲ್ಲಿ ಅಟ್ಟಹಾಸ ಗೈಯುತ್ತಿರುವ ತಾಲಿಬಾನ್ ಉಗ್ರರಿಗೆ ಆಫ್ಘನ್ ಸೇನೆ ಬಿಗ್ ಶಾಕ್ ನೀಡಿದೆ. ಉತ್ತರ ಬಘ್ಲಾನ್ ಪ್ರಾಂತ್ಯದಲ್ಲಿನ ಮೂರು ಜಿಲ್ಲೆಗಳನ್ನು ಆಫ್ಘನ್ ಸೇನೆ ಮತ್ತೆ ವಶಕ್ಕೆ ಪಡೆದುಕೊಂಡಿದೆ. Read more…

BREAKING: ಭಾರತೀಯ ಸೇನೆಯಿಂದ ಎನ್ಕೌಂಟರ್, ಉಗ್ರ ಫಿನಿಶ್

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭಾರತೀಯ ಸೇನೆ ನಡೆಸಿದ ಎನ್ಕೌಂಟರ್ ನಲ್ಲಿ ಉಗ್ರನೊಬ್ಬನನ್ನು ಹೊಡೆದುರುಳಿಸಲಾಗಿದೆ. ಕ್ರಿವ್ ಪಾಂಪೋರ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ Read more…

ಗಮನಿಸಿ: 10-12 ನೇ ತರಗತಿ ಪಾಸಾದವರಿಗೆ ಇಲ್ಲಿದೆ ಉದ್ಯೋಗಾವಕಾಶ

10ನೇ/12ನೇ ತರಗತಿ ಪಾಸ್‌ಔಟ್‌ ಹಾಗೂ ಪದವೀಧರರಿಗೆ ಸಶಸ್ತ್ರ/ಪೊಲೀಸ್/ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ 30,000+ ಹುದ್ದೆಗಳು ಖಾಲಿ ಇವೆ. ಭಾರತೀಯ ಸೇನೆ, ಭಾರತೀಯ ನೌಕಾಪಡೆ, ವಾಯುಪಡೆ ಹಾಗೂ ಕೇಂದ್ರ ಸಶಸ್ತ್ರ Read more…

ಮಹಿಳೆಯರ ನೇಮಕಾತಿಗೆ ‘ಕನ್ಯತ್ವ ಪರೀಕ್ಷೆ’: ಮಹತ್ವದ ನಿರ್ಧಾರ ಘೋಷಿಸಿದ ಇಂಡೋನೇಷ್ಯಾದ ಸೇನಾ ಮುಖ್ಯಸ್ಥ

ಜಕಾರ್ತಾ, ಇಂಡೋನೇಷ್ಯಾ: ವಿಶ್ವ ಆರೋಗ್ಯ ಸಂಸ್ಥೆ ಯಾವುದೇ ವೈಜ್ಞಾನಿಕ ಮಾನ್ಯತೆಯನ್ನು ಹೊಂದಿಲ್ಲ ಎಂದು ಘೋಷಿಸಿದ 7 ವರ್ಷಗಳ ನಂತರ ಸೇನೆಗೆ ಮಹಿಳಾ ಅಭ್ಯರ್ಥಿಗಳ ನೇಮಕಾತಿಗಳ ಮೇಲಿನ ನಿಂದನೀಯ ‘ಕನ್ಯತ್ವ Read more…

ಸೇನಾ ನೇಮಕಾತಿ ಪರೀಕ್ಷೆ ನಿರೀಕ್ಷೆಯಲ್ಲಿದ್ದ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ

ಸೇನಾ ನೇಮಕಾತಿ ಪರೀಕ್ಷೆ ನಿರೀಕ್ಷೆಯಲ್ಲಿದ್ದವರಿಗೆ ಮಹತ್ವದ ಮಾಹಿತಿ ಇಲ್ಲಿದೆ. ಕೊರೋನಾ ಮಹಾಮಾರಿ ಹಾಗೂ ಮುಂಗಾರು ಮಳೆ ಅಬ್ಬರದ ಕಾರಣಕ್ಕೆ ಈ ಪರೀಕ್ಷೆಯನ್ನು ಮುಂದೂಡಲಾಗಿದೆ. ಈ ಕುರಿತು ಕೇಂದ್ರ ವಾರ್ತಾ Read more…

BIG NEWS: ಪಾಕ್ ಸೇನೆಯ ಮೇಲೆ ಭಾರಿ ದಾಳಿ; 15 ಯೋಧರ ಕೊಂದು, 63 ಸೈನಿಕರ ಅಪಹರಿಸಿದ ತಾಲಿಬಾನ್ ಉಗ್ರರು

ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದಲ್ಲಿರುವ ಕುರ್ರಾಮ್ ನಲ್ಲಿ ತೆಹ್ರಿಕ್ ಎ ತಾಲಿಬಾನ್ ಭಯೋತ್ಪಾದಕರು ಪಾಕಿಸ್ತಾನ ಸೇನೆಯ ಮೇಲೆ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಪಾಕಿಸ್ತಾನ ಸೇನೆಯ ಕ್ಯಾಪ್ಟನ್ ಸೇರಿದಂತೆ Read more…

BIG BREAKING NEWS: ಪುಲ್ವಾಮಾ ಉಗ್ರರ ದಾಳಿಯಲ್ಲಿ ವಿಜಯಪುರದ ಯೋಧ ಹುತಾತ್ಮ

ವಿಜಯಪುರ: ಉಗ್ರರ ದಾಳಿಯಲ್ಲಿ ವಿಜಯಪುರ ಜಿಲ್ಲೆಯ ಉಕ್ಕಲಿ ಗ್ರಾಮದ ಯೋಧ ಹುತಾತ್ಮರಾಗಿದ್ದಾರೆ. ಕಾಶಿರಾಯ ಬೊಮ್ಮನಹಳ್ಳಿ(35) ಹುತಾತ್ಮರಾದವರು ಎಂದು ಹೇಳಲಾಗಿದೆ. ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದ ಕಾಶಿರಾಯ Read more…

ಜೇನ್ನೊಣಗಳ ಮೇಲೆ ದಾಳಿ ಮಾಡಲು ಸೇತುವೆ ಕಟ್ಟಿಕೊಂಡ ಇರುವೆಗಳು…!

ಜೇನ್ನೊಣಗಳ ಗೂಡೊಂದರ ಮೇಲೆ ದಾಳಿ ಮಾಡಲು ಇರುವೆಗಳ ಸೇನೆಯೊಂದು ಸೇತುವೆ ಕಟ್ಟಿಕೊಂಡಿರುವ ವಿಡಿಯೋವೊಂದು ವೈರಲ್ ಆಗಿದೆ. ಬ್ರೆಜಿಲ್‌ನ ಎಲೆಕ್ಟ್ರಿಕಲ್ ಇಂಜಿನಿಯರ್‌ ಫ್ರಾನ್ಸಿಸ್ಕೋ ಬೋನಿ ಈ ಘಟನೆಯನ್ನು ವಿಡಿಯೋ ರೆಕಾರ್ಡಿಂಗ್ Read more…

ಸೇನೆ ಸೇರ ಬಯಸುವವರಿಗೆ ಗುಡ್ ನ್ಯೂಸ್: ಮೇ 7 ರಿಂದ 12 ವರೆಗೆ ಸೇನಾ ನೇಮಕಾತಿ ರ್ಯಾಲಿ

ಮಡಿಕೇರಿ: ಭೂಸೇನಾ ಭರ್ತಿ ಕಾರ್ಯಾಲಯ, ಬೆಂಗಳೂರು ಇವರ ವತಿಯಿಂದ 2021 ರ ಮೇ 7 ರಿಂದ 12 ರವರೆಗೆ ಕೋಲಾರದ ವಿಶ್ವೇಶ್ವರಯ್ಯ ಸ್ಟೇಡಿಯಂನಲ್ಲಿ ಸೋಲ್ಡಿಯರ್ ಜನರಲ್ ಡ್ಯೂಟಿ, ಟೆಕ್ನಿಕಲ್, Read more…

ಬಾಂಬ್‌ ಸೂಟ್‌ನಲ್ಲಿ ಒಂದು ಮೈಲಿ ಓಡಿ ದಾಖಲೆ ನಿರ್ಮಿಸಿದ ಮಹಿಳಾ ಸೇನಾಧಿಕಾರಿ

ಅಮೆರಿಕ ಸೇನೆಯ ಕ್ಯಾಪ್ಟನ್ ಕೆಟ್ಲಿನ್ ಹರ್ನಾಂಡೆಜ್ ಅವರು ವಿಶಿಷ್ಟವಾದ ರೇಸ್‌ನಲ್ಲಿ ದಾಖಲೆ ನಿರ್ಮಿಸಿ ಗಿನ್ನೆಸ್‌ ಪುಸ್ತಕದಲ್ಲಿ ಸೇರಿದ್ದಾರೆ. 36 ಕೆಜಿಯಷ್ಟು ತೂಕದ ಬಾಂಬ್ ಸೂಟ್ ಧರಿಸಿಕೊಂಡು ಈಕೆ ಒಂದು Read more…

‘ಗ್ರೀನ್ ಇಂಡಿಯಾ’ಕ್ಕಾಗಿ ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಓಟ

ತಮಿಳುನಾಡಿನ‌ ವೇಲು ಎಂಬ ಸೇನಾ ಕ್ರೀಡಾಪಟು ವಿಶಿಷ್ಟ ಸಾಧನೆಗೆ ತೊಡಗಿಕೊಂಡಿದ್ದಾರೆ.‌ ಈತ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ 50 ದಿನಗಳಲ್ಲಿ ಐದು ಸಾವಿರ ಕಿಲೋಮೀಟರ್ ಓಟದ ಗುರಿ ಹೊಂದಿದ್ದಾರೆ. ಈಗಾಗಲೇ ಅವರ Read more…

ಗಡಿ ಕಾಯುವ ಯೋಧರಿಗೆಂದೇ ನಿರ್ಮಾಣವಾಗಿದೆ ಈ ಹೊಸ ಸೋಲಾರ್​ ಟೆಂಟ್..​..!

ಗಡಿಯಲ್ಲಿ ದೇಶ ಕಾಯುವ ಯೋಧರಿಗೆ ಹವಾಮಾನ ವೈಪರಿತ್ಯದಿಂದಾಗುವ ಸಮಸ್ಯೆಗಳು ಒಂದೆರಡಲ್ಲ. ಈ ಸಮಸ್ಯೆಗೆ ಇಂಜಿನಿಯರ್​ ವಾಂಗ್​ಚಕ್​​ ಪರಿಹಾರವನ್ನ ಹುಡುಕಿದ್ದು ಪವರ್​ ಹೀಟೆಡ್​​ ಮಿಲಿಟರಿ ಟೆಂಟ್​ನ್ನು ಕಂಡು ಹಿಡಿದಿದ್ದಾರೆ. ಇದೊಂದು Read more…

ಎನ್ ಕೌಂಟರ್ ನಲ್ಲಿ ಮೂವರು ಉಗ್ರರು ಫಿನಿಶ್, ಇಬ್ಬರು ಪೊಲೀಸರು ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬುದ್ಗಾಂ ಜಿಲ್ಲೆಯಲ್ಲಿ ಭದ್ರತಾ ಪಡೆ ಸಿಬ್ಬಂದಿ ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ. ಎನ್ ಕೌಂಟರ್ ನಲ್ಲಿ ಮೂವರು ಉಗ್ರರನ್ನು ಸದೆಬಡಿಯಲಾಗಿದೆ. Read more…

ಸೇನೆ ಸೇರುವ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ನೇಮಕಾತಿಗೆ ಹೆಸರು ನೋಂದಣಿಗೆ ಜ. 18 ಕೊನೆ ದಿನ

ಕಲಬುರಗಿ: ಬೆಳಗಾವಿ ಆರ್ಮಿ ರಿಕ್ರೂಟಿಂಗ್ ಕಚೇರಿಯಿಂದ 2021ರ ಫೆಬ್ರವರಿ 4 ರಿಂದ 15 ರವರೆಗೆ ಬೆಳಗಾವಿಯ ವಿ.ಟಿ.ಯು.(ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ) ಮೈದಾನದಲ್ಲಿ ಸೇನಾ ನೇಮಕಾತಿ ರ್ಯಾಲಿ ನಡೆಯಲಿದೆ. ಈ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...