alex Certify Arrest | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈಲ್ವೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ: ಮೂವರು ಅರೆಸ್ಟ್

ಬೆಂಗಳೂರು: ರೈಲ್ವೆ ಇಲಾಖೆಯಲ್ಲಿ ಟಿಸಿ ಕೆಲಸ ಕೊಡಿಸುವುದಾಗಿ ನಂಬಿಸಿ ಉದ್ಯೋಗ ಆಕಾಂಕ್ಷಿಗಳಿಂದ 80 ಲಕ್ಷ ರೂ. ಪಡೆದು ವಂಚಿಸಿದ್ದ ಮೂವರನ್ನು ಬಂಧಿಸಲಾಗಿದೆ. ಆರೋಪಿಗಳು ನಕಲಿ ನೇಮಕಾತಿ ಆದೇಶ ವಿತರಿಸಿ Read more…

ಇಂದು ಮಂಡ್ಯ ಸಾಹಿತ್ಯ ಸಮ್ಮೇಳನ ಗೋಷ್ಠಿಯಲ್ಲಿ ಸಿ.ಟಿ. ರವಿ ವಿಷಯ ಮಂಡನೆ

ಮಂಡ್ಯ: ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಇಂದು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಭಾಗವಹಿಸುವ ಸಾಧ್ಯತೆ ಇದೆ. ಸಾಹಿತ್ಯದ್ಲಲಿ ರಾಜಕೀಯ, ರಾಜಕೀಯದಲ್ಲಿ ಸಾಹಿತ್ಯ Read more…

ಲಂಚ ಸ್ವೀಕರಿಸುತ್ತಿದ್ದ ನರ್ಸ್ ಲೋಕಾಯುಕ್ತ ಬಲೆಗೆ

ಬೆಂಗಳೂರು: ಹೆರಿಗೆ ಮಾಡಿಸಲು ಹಣಕ್ಕೆ ಬೇಡಿಕೆ ಇಟ್ಟಿದ್ದ ನರ್ಸ್ ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಪೀಣ್ಯ ದಾಸರಹಳ್ಳಿ ಮಲ್ಲಸಂದ್ರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸ್ ಗಂಗಾಲಕ್ಷ್ಮಿ Read more…

ಪೊಲೀಸ್ ಬಲದಿಂದ ಸರ್ಕಾರ ಹಲ್ಲೆ ಮಾಡುವ ಕೆಲಸ ಮಾಡಿದೆ, ಇದಕ್ಕೆಲ್ಲ ಬಗ್ಗಲ್ಲ: ಸಿ.ಟಿ. ರವಿ ಹೇಳಿಕೆ

ದಾವಣಗೆರೆ: ಯಾವುದೇ ನೋಟಿಸ್ ನೀಡದೆ ನನ್ನನ್ನು ಬಂಧಿಸಿದ್ದಾರೆ. ಸರ್ಕಾರ ಪೊಲೀಸ್ ಬಲದಿಂದ ನನ್ನ ಮೇಲೆ ದೈಹಿಕವಾಗಿ ಹಲ್ಲೆ ಮಾಡುವ ಕೆಲಸ ಮಾಡಿದ್ದಾರೆ. ಇಂಥವುಗಳಿಗೆಲ್ಲ ನಾನೇನು ಬಗ್ಗುವುದಿಲ್ಲ ಎಂದು ವಿಧಾನ Read more…

BREAKING: ದಾವಣಗೆರೆಯಲ್ಲಿ MLC ಸಿ.ಟಿ. ರವಿ ಬಿಡುಗಡೆ

ದಾವಣಗೆರೆ: ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದಗಳಿಂದ ನಿಂದಿಸಿದ ಆರೋಪದ ಮೇಲೆ ಬೆಳಗಾವಿಯಲ್ಲಿ ಬಂಧಿತರಾಗಿದ್ದ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಬಿಡುಗಡೆ ಮಾಡಲಾಗಿದೆ. ಅವರನ್ನು Read more…

BREAKING: ಹೈಕೋರ್ಟ್ ನಿಂದ ರಿಲೀಫ್ ಸಿಕ್ಕ ಬೆನ್ನಲ್ಲೇ ಡಿಸಿಎಂ ಡಿಕೆ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಸಿ.ಟಿ. ರವಿ ಸ್ಪೋಟಕ ಹೇಳಿಕೆ

ಬೆಂಗಳೂರು: ಇಂದು ಸತ್ಯಕ್ಕೆ ಜಯ ಸಿಕ್ಕಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದ್ದಾರೆ. ಹೈಕೋರ್ಟ್ ನಿಂದ ಬಿಡುಗಡೆಗೆ ಮಧ್ಯಂತರ ಆದೇಶ ನೀಡಿದ ಬಗ್ಗೆ ಮೊದಲ ಪ್ರತಿಕ್ರಿಯೆ Read more…

BREAKING: ಸಿ.ಟಿ. ರವಿ ಬಿಡುಗಡೆಗೆ ಹೈಕೋರ್ಟ್ ಮಧ್ಯಂತರ ಆದೇಶ, ಬೆಂಬಲಿಗರ ಸಂಭ್ರಮಾಚರಣೆ

ಬೆಂಗಳೂರು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಕೆ ಆರೋಪದಡಿ ಬಂಧಿತರಾಗಿದ್ದ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಬಿಡುಗಡೆಗೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ. ನ್ಯಾಯಮೂರ್ತಿ Read more…

BIG BREAKING: ಕೂಡಲೇ ಸಿ.ಟಿ. ರವಿ ಬಿಡುಗಡೆಗೆ ಹೈಕೋರ್ಟ್ ಆದೇಶ

ಬೆಂಗಳೂರು: ಹೈಕೋರ್ಟ್ ನಲ್ಲಿ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಜಾಮೀನು ಅರ್ಜಿಯ ವಿಚಾರಣೆ ನಡೆಸಲಾಗಿದ್ದು, ಅವರನ್ನು ಬಿಡುಗಡೆ ಮಾಡುವಂತೆ ಹೈಕೋರ್ಟ್ ಆದೇಶ ನೀಡಿದೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ Read more…

ಬಂಧಿತ ಶಾಸಕ ಸಿ.ಟಿ. ರವಿ ಬೆಂಗಳೂರಿಗೆ ಶಿಫ್ಟ್ ಸಾಧ್ಯತೆ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಸಿ ಬಂಧನಕ್ಕೊಳಗಾಗಿರುವ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಬೆಂಗಳೂರಿಗೆ ಸ್ಥಳಾಂತರಿಸುವ ಸಾಧ್ಯತೆ ಇದೆ. ಬೆಳಗಾವಿಯ ಹಿರೇಬಾಗೇವಾಡಿ Read more…

ಸಿ.ಟಿ. ರವಿ ತಲೆಗೆ ಗಾಯವಾಗಿ ರಕ್ತ ಸೋರುತ್ತಿದ್ದರೂ ನಿರ್ಲಕ್ಷ್ಯ: ಮಾಧ್ಯಮದವರ ಮೇಲೂ ಪೊಲೀಸರ ದರ್ಪ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದಗಳಿಂದ ನಿಂದಿಸಿದ ಆರೋಪದ ಮೇಲೆ ಸುವರ್ಣಸೌಧದಲ್ಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಬಂಧಿಸಿದ ಪೊಲೀಸರು ರಾತ್ರಿಯಿಡಿ Read more…

BREAKING: ನನ್ನನ್ನು ಶೂಟ್ ಮಾಡಿ ಸಾಯಿಸಿ: ತಲೆಗೆ ಪೆಟ್ಟಾದರೂ ರಾತ್ರಿಯಿಡಿ ಸುತ್ತಾಡಿಸಿದ ಪೊಲೀಸರ ನಡೆಗೆ ಸಿ.ಟಿ. ರವಿ ತೀವ್ರ ಆಕ್ರೋಶ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದಗಳಿಂದ ನಿಂದಿಸಿದ ಆರೋಪದ ಮೇಲೆ ಸುವರ್ಣಸೌಧದಲ್ಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಬಂಧಿಸಲಾಗಿದೆ. 35 ವರ್ಷದ Read more…

4 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಕಂದಾಯ ನಿರೀಕ್ಷಕ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿಯಲ್ಲಿ 4 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ಕಂದಾಯ ನಿರೀಕ್ಷಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಪಹಣಿಯಲ್ಲಿ ವಾರಸುದಾರರ ಹೆಸರು ಸೇರ್ಪಡೆಗಾಗಿ ಲಂಚ ಪಡೆಯುತ್ತಿದ್ದ Read more…

BREAKING: ಲಕ್ಷ್ಮಿ ಹೆಬ್ಬಾಳ್ಕರ್ ನಿಂದಿಸಿದ ಸಿ.ಟಿ. ರವಿ ಅರೆಸ್ಟ್: ಸುವರ್ಣಸೌಧದಿಂದಲೇ ಎತ್ತಿಕೊಂಡು ಹೋದ ಪೊಲೀಸರು

ಬೆಳಗಾವಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವಾಚ್ಯ ಪದ ಬಳಕೆ ಮಾಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ. Read more…

ಸಾಲದ ಕಿರುಕುಳಕ್ಕೆ ವ್ಯಕ್ತಿ ಆತ್ಮಹತ್ಯೆ: ಬ್ಯಾಂಕ್ ಅಧ್ಯಕ್ಷ ಅರೆಸ್ಟ್

ಮಂಗಳೂರು: ಬ್ಯಾಂಕ್ ಸಾಲ ಪಾವತಿ ಕಿರುಕುಳ ತಾಳದೆ ವ್ಯಕ್ತಿಯೊಬ್ಬರು ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಖಾಸಗಿ ಬ್ಯಾಂಕ್ ಅಧ್ಯಕ್ಷರನ್ನು ಪೊಲೀಸರು ಬಂಧಿಸಿದ್ದಾರೆ. ಉಳಾಯಿಬೆಟ್ಟು ಕುಟಿನೊಪದವು Read more…

ಗೋವಾದಿಂದ ಮಂಗಳೂರಿಗೆ ಮಾದಕ ವಸ್ತು ಮಾರಾಟ: ನೈಜೇರಿಯಾ ಪ್ರಜೆ ಅರೆಸ್ಟ್

ಮಂಗಳೂರು: ಗೋವಾದಿಂದ ಮಂಗಳೂರು ನಗರಕ್ಕೆ ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ನೈಜೇರಿಯಾ ಪ್ರಜೆಯನ್ನು ಪೊಲೀಸರು ಬಂಧಿಸಿದ್ದಾರೆ. ಗೋವಾದಲ್ಲಿ ವಾಸವಾಗಿದ್ದ ಮೈಕೆಲ್ ಒಕಾಫರ್ ಓಡಿಕ್ಪೋ (44) ಬಂಧಿತ ಆರೋಪಿ. 2024ರ Read more…

ತಂದೆಯಿಂದಲೇ ನೀಚಕೃತ್ಯ: ಪುತ್ರಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ

ಬೆಂಗಳೂರು: ತಂದೆಯೇ ತನ್ನ 4 ವರ್ಷದ ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿ ಬಂದಿದೆ. ಪೋಕ್ಸೋ ಕಾಯ್ದೆಯಡಿ ರಾಮಮೂರ್ತಿ ನಗರ ಠಾಣೆ ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. Read more…

BREAKING: ರೌಡಿಶೀಟರ್ ಮೇಲೆ ಫೈರಿಂಗ್

ಬೆಂಗಳೂರು: ಪೊಲೀಸರ ಮೇಲೆಯೇ ಹಲ್ಲೆ ಮಾಡಿ ಪರಾರಿಯಾಗುಗುತ್ತಿದ್ದ ರೌಡಿಶೀಟರ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಾಯಸಂದ್ರದಲ್ಲಿ ನಡೆದಿದೆ. ರೌಡಿಶೀಟರ್ ಬೆಸ್ತಮಾನಹಳ್ಳಿ ಲೋಕೇಶ್ ಅಲಿಯಾಸ್ Read more…

BREAKING: ಸೋಡಿಯಂ ಸ್ಫೋಟಕ ಎಸೆದಿದ್ದ ಡ್ರೋನ್ ಪ್ರತಾಪ್ ಗೆ ಬಿಗ್ ಶಾಕ್: 3 ದಿನ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

ತುಮಕೂರು: ಸೋಡಿಯಂ ಸ್ಫೋಟಕ ಎಸೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್ ನನ್ನು ಮೂರು ದಿನ ಪೊಲೀಸ್ ಕಸ್ಟಡಿಗೆ ನೀಡಿ ತುಮಕೂರು ಜಿಲ್ಲೆಯ ಮಧುಗಿರಿ ನ್ಯಾಯಾಲಯ ಆದೇಶಿಸಿದೆ. ಮಧುಗಿರಿ ವೃತ್ತದ Read more…

BREAKING: ಅಲ್ಲು ಅರ್ಜುನ್ ಬಂಧನಕ್ಕೆ ನಟಿ ರಶ್ಮಿಕಾ ಮಂದಣ್ಣ ಅಸಮಾಧಾನ

ಹೈದರಾಬಾದ್: ನಟ ಅಲ್ಲು ಅರ್ಜುನ್ ಬಂಧನಕ್ಕೆ ನಟಿ ರಶ್ಮಿಕಾ ಮಂದಣ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲು ಅರ್ಜುನ್ ಬಂಧನ ಮಾಡಿದ್ದನ್ನು ನಂಬಲು ಸಾಧ್ಯವಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಥಿಯೇಟರ್ ನಲ್ಲಿ Read more…

BREAKING NEWS: ಅಧಿವೇಶನದ ವೇಳೆ ಮಹಾಮೇಳಾವ್ ಗೆ ಮುಂದಾದ ಎಂಇಎಸ್ ಮುಖಂಡರು: ಪೊಲೀಸರ ವಶಕ್ಕೆ

ಬೆಳಗಾವಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ಇಂದಿನಿಂದ ವಿಧಾನಮಂಡಲ ಚಳಿಗಾಲದ ಅದಿವೇಶನ ಆರಂಭವಾಗಿದ್ದು, ಅಧಿವೇಶನಕ್ಕೆ ಪ್ರತಿಯಾಗಿ ಮಹಾಮೇಳಾವ್ ನಡೆಸಲು ಮುಂದಾಗಿದ್ದ ನಾಡದ್ರೋಹಿ ಎಂಇಎಸ್ ಪುಂಡರನ್ನು ಬೆಳಗಾವಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. Read more…

ಪಿಡಿಒ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿ ಅಕ್ರಮ: ಅಭ್ಯರ್ಥಿ ವಶಕ್ಕೆ

ತುಮಕೂರು: ಪಿಡಿಒ ನೇಮಕಾತಿ ಪರೀಕ್ಷೆ ವೇಳೆ ಅಕ್ರಮ ಎಸಗಿದ ಅಭ್ಯರ್ಥಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ತುಮಕೂರಿನ ವಿದ್ಯೋದಯ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಬ್ಲೂಟೂತ್ ಸಾಧನ ಬಳಸಿ ಅಕ್ರಮದಲ್ಲಿ ಭಾಗಿಯಾಗಿದ್ದ Read more…

ಗೃಹಿಣಿ ಕೊಂದು ಅರಣ್ಯದಲ್ಲಿ ಅಡಗಿದ್ದ ಹಂತಕ ಅರೆಸ್ಟ್

ಚಿಕ್ಕಮಗಳೂರು: ತನ್ನನ್ನು ಬಿಟ್ಟು ಮತ್ತೆ ಪತಿಯೊಂದಿಗೆ ಹೋಗಿದ್ದಕ್ಕೆ ಗೃಹಿಣಿಯನ್ನು ಬರ್ಬರವಾಗಿ ಹತ್ಯೆಗೈದು ಕೃಷಿಹೊಂಡಕ್ಕೆ ಎಸೆದಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಗಡಿಗೇಶ್ವರ ಗ್ರಾಮದ ಅರಣ್ಯದಲ್ಲಿ ಅಡಗಿದ್ದ ಹಂತಕನನ್ನು ಚಿರಂಜೀವಿಯನ್ನು ಬಂಧಿಸಲಾಗಿದೆ. Read more…

ಜೈಶ್ ಉಗ್ರ ಮಸೂದ್ ಅಜರ್ ಬಂಧಿಸಿ: ಪಾಕಿಸ್ತಾನಕ್ಕೆ ಭಾರತ ತಾಕೀತು

ನವದೆಹಲಿ: ಜೈಶ್-ಎ-ಮೊಹಮ್ಮದ್ (ಜೆಇಎಂ) ಮುಖ್ಯಸ್ಥ ಮಸೂದ್ ಅಜರ್ ಇತ್ತೀಚೆಗೆ ಬಹವಾಲ್‌ಪುರದಲ್ಲಿ ಸಾರ್ವಜನಿಕ ಭಾಷಣ ಮಾಡಿದ ವರದಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲು ವಿಫಲವಾಗಿರುವ ಪಾಕಿಸ್ತಾನವನ್ನು ಭಾರತೀಯ ಅಧಿಕಾರಿಗಳು ಖಂಡಿಸಿದ್ದಾರೆ. Read more…

ಎರಡನೇ ಪತ್ನಿಯ ಕೊಂದು ಮೂರನೇ ಮದುವೆಯಾಗುತ್ತಿದ್ದ ಹಂತಕ ಅರೆಸ್ಟ್

ಬೆಂಗಳೂರು: ಎರಡನೇ ಪತ್ನಿಯ ಕೊಂದು ಮೂರನೇ ಮದುವೆಯಾಗಲು ಮುಂದಾಗಿದ್ದ ಹಂತಕನನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಸರ್ಜಾಪುರದಲ್ಲಿ ಇತ್ತೀಚೆಗೆ ನಡೆದಿದ್ದ ಅಪರಿಚಿತ ಮಹಿಳೆ ಕೊಲೆ ಪ್ರಕರಣವನ್ನು ಭೇದಿಸಿದ್ದಾರೆ. ಬಿಹಾರ Read more…

BREAKING: ಕಾರ್ ಟಾಪ್ ನಲ್ಲಿ ನಾಯಿಗಳ ಕೂರಿಸಿಕೊಂಡು ಚಾಲನೆ: ಆರೋಪಿ ಅರೆಸ್ಟ್

ಬೆಂಗಳೂರು: ಕಾರಿನ ಟಾಪ್ ಮೇಲೆ ನಾಯಿಗಳನ್ನು ಕೂರಿಸಿಕೊಂಡು ಚಾಲನೆ ಮಾಡಿದ್ದ ಆರೋಪಿ ಚಾಲಕ ಹರೀಶ್(36) ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ. ಯಾವುದೇ ಸುರಕ್ಷತೆ ಇಲ್ಲದೆ ನಾಯಿಗಳನ್ನು ಟಾಪ್ ಮೇಲೆ ಕೂರಿಸಿದ್ದ Read more…

ಮನೆಗೆ ನುಗ್ಗಿ ಹತ್ಯೆ: 48 ಗಂಟೆಯಲ್ಲೇ ಆರೋಪಿಗಳು ಅರೆಸ್ಟ್

ಧಾರವಾಡ: ಧಾರವಾಡದ ಜಿಲ್ಲೆಯ ಗರಗ ಗ್ರಾಮದಲ್ಲಿ ಡಿಸೆಂಬರ್ 3 ರಂದು ಮಧ್ಯಾಹ್ನ ಮನೆಗೆ ನುಗ್ಗಿ ವ್ಯಕ್ತಿಯನ್ನು ಹತ್ಯೆಗೈದ ಆರೋಪಿಗಳನ್ನು ಕೃತ್ಯ ನಡೆದ 48 ಗಂಟೆಯೊಳಗೆ ಬಂಧಿಸಲಾಗಿದೆ. ಗರಗ ಗ್ರಾಮದ Read more…

ಮದುವೆ ವಾರ್ಷಿಕೋತ್ಸವ ದಿನವೇ ತಂದೆ –ತಾಯಿ, ಸೋದರಿ ಹತ್ಯೆ: ಪುತ್ರ ಅರೆಸ್ಟ್

ನವದೆಹಲಿ: ದೆಹಲಿಯಲ್ಲಿ ನಡೆದ ತ್ರಿವಳಿ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಕೃತ್ಯ ನಡೆದ 24 ಗಂಟೆಯಲ್ಲಿ ಬಂಧಿಸಿದ್ದಾರೆ. ದಕ್ಷಿಣ ದೆಹಲಿಯ ನೆಬ್ ಸರಾಯ್ ನಲ್ಲಿ ದಂಪತಿ ಹಾಗೂ ಅವರ Read more…

ಸಿಎಂ ಸಿದ್ದರಾಮಯ್ಯ, ಸಚಿವ ಸತೀಶ್ ಜಾರಕಿಹೊಳಿ ನಿಂದಿಸಿದ ವ್ಯಕ್ತಿ ಅರೆಸ್ಟ್

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಸತೀಶ್ ಜಾರಕಿಹೊಳಿ ಅವರ ವಿರುದ್ಧ ಅವಾಚ್ಯವಾಗಿ ನಿಂದಿಸಿ ವಿಡಿಯೋ ಹರಿಬಿಟ್ಟಿದ್ದ ಆರೋಪಿಯನ್ನು ಬೆಳಗಾವಿ ಮಾರ್ಕೆಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ತುಮಕೂರು ಮೂಲದ Read more…

ಶಾಲಾ ಮುಖ್ಯಸ್ಥನಿಂದಲೇ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ: ಸಂಘಟನೆಗಳಿಂದ ಬಂದ್ ಮಾಡಿ ಆಕ್ರೋಶ

ಕಲಬುರಗಿ: ಖಾಸಗಿ ಶಾಲೆ ಮುಖ್ಯಸ್ಥನೊಬ್ಬ 11 ವರ್ಷದ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಯಡ್ರಾಮಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿ ಹಾಜಿಮಲಂಗ್ ಗಣಿಯಾರನನ್ನು ಪೊಲೀಸರು Read more…

50 ಸಾವಿರ ರೂ. ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಎಎಸ್ಐ

ದಾವಣಗೆರೆ: 50,000 ರೂ. ಲಂಚ ಪಡೆಯುತ್ತಿದ್ದಾಗಲೇ ಎಎಸ್ಐ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ದಾವಣಗೆರೆಯ ಕೆಟಿಜೆ ನಗರ ಪೊಲೀಸ್ ಠಾಣೆಯ ಎಎಸ್ಐ ಈರಣ್ಣ ಲೋಕಾಯುಕ್ತ ಬಲೆಗೆ ಬಿದ್ದವರು. ಗಲಾಟೆ ಪ್ರಕರಣದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...