alex Certify Arrest | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಶ್ಲೀಲ ವಿಡಿಯೋ ವೈರಲ್ ಮಾಡುವುದಾಗಿ ಪತ್ನಿಗೆ ಬೆದರಿಕೆ; ಪತಿ ಅರೆಸ್ಟ್

ಬೆಳಗಾವಿ: ಅಶ್ಲೀಲ ವಿಡಿಯೋ ವೈರಲ್ ಮಾಡುವುದಾಗಿ ಹೇಳಿ ಪತ್ನಿಗೆ ಬೆದರಿಕೆ ಹಾಕುತ್ತಿದ್ದ ಪತಿಯನ್ನು ಬಂಧಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ವಿಚ್ಛೇದನ ನೀಡದಿದ್ದರೆ ಅಶ್ಲೀಲ ವಿಡಿಯೋ, ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ Read more…

SHOCKING: ಹೊಸ ವರ್ಷದ ದಿನವೇ ಘೋರಕೃತ್ಯ, ಕೇಕ್ ತರಲು ಹೋದ ಯುವಕನ ಕೊಲೆ

ಬಳ್ಳಾರಿ: ಹೊಸ ವರ್ಷಾಚರಣೆಗೆ ಕೇಕ್ ತರಲು ಹೋಗಿದ್ದ ಯುವಕನನ್ನು ಕೊಲೆ ಮಾಡಲಾಗಿದೆ. ಬಳ್ಳಾರಿಯ ವಡ್ಡರಬಂಡಿ ಪ್ರದೇಶದಲ್ಲಿ ಘಟನೆ ನಡೆದಿದೆ. ಸೈದುಲ್ಲಾ(24) ಕೊಲೆಯಾದ ಯುವಕ ಎಂದು ಹೇಳಲಾಗಿದೆ. ಹೊಸ ವರ್ಷಾಚರಣೆಗೆ Read more…

BIG NEWS: ಬಂಧನದ ಹಿಂದೆ ದೊಡ್ಡ ಪಿತೂರಿಯೇ ಇದೆ; ನನ್ನನ್ನು ಟಾರ್ಗೆಟ್ ಮಾಡಲಾಗಿದೆ; ವಿಕ್ರಂ ಸಿಂಹ ಆಕ್ರೋಶ

ಹಾಸನ: ಮರಗಳನ್ನು ಕಡಿದ ಪ್ರಕರಣಕ್ಕೆ ಸಂಬಂದಿಸಿದಂತೆ ಅರಣ್ಯ ಇಲಾಖೆ ಅಧಿಕಾರಿಗಳಿಂದ ಬಂಧನಕ್ಕಿಡಾಗಿರುವ ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಂ ಸಿಂಹ, ನನ್ನ ಬಂಧನದ ಹಿಂದೆ ವ್ಯವಸ್ಥಿತ ಪಿತೂರಿಯೇ ಇದೆ Read more…

ಹೆದ್ದಾರಿಯಲ್ಲಿ ಗುಂಡು ಹಾರಿಸಿದ್ದ ಇಬ್ಬರು ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗ ತಾಲೂಕಿನ ನಿಧಿಗೆ ಸಮೀಪದ ಮಲ್ನಾಡ್ ಕ್ಯಾನ್ಸರ್ ಆಸ್ಪತ್ರೆ ಬಳಿ ಹೆದ್ದಾರಿಯಲ್ಲಿ ಬಂದೂಕಿನಿಂದ ಆಕಾಶದ ಕಡೆಗೆ ಗುಂಡು ಹಾರಿಸಿದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರಿನ ಸಿರಗನಹಳ್ಳಿಯ ಹರ್ಷ Read more…

ಹೊಸ ವರ್ಷದ ಪಾರ್ಟಿಗೆ ಡ್ರಗ್ಸ್ ಪೂರೈಸುತ್ತಿದ್ದ ಪೆಡ್ಲರ್ ಅರೆಸ್ಟ್

ಮಂಗಳೂರು: ಹೊಸ ವರ್ಷಾಚರಣೆ ಪಾರ್ಟಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಪೆಡ್ಲರ್ ಬಂಧಿಸಲಾಗಿದೆ. ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಮೊಹಮ್ಮದ್ ರಮೀಜ್ ನನ್ನುಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ Read more…

ಸೆಂಟ್ರಲ್ ಜೈಲೊಳಗೆ ಗಾಂಜಾ, ಮೊಬೈಲ್ ಎಸೆಯಲು ಯತ್ನ: ಇಬ್ಬರು ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗದ ಸೋಗಾನೆ ಸೆಂಟ್ರಲ್ ಜೈಲ್ ಬಳಿ ಹೊರಗಿನಿಂದ ಗಾಂಜಾ, ಮೊಬೈಲ್ ಪ್ಯಾಕ್ ಮಾಡಿ ಹೊರಗಿನಿಂದ ಎಸೆಯಲು ಪ್ರಯತ್ನಿಸಿದ ವೇಳೆ ಇಬ್ಬರನ್ನು ಬಂಧಿಸಲಾಗಿದೆ. ಗಾಂಜಾ, ಮೊಬೈಲ್ ಪ್ಯಾಕ್ ಮಾಡಿ Read more…

BIG NEWS: ಕರವೇ ನಾರಾಯಣಗೌಡ ಬಂಧನ; ಇದನ್ನು ಸಹಿಸಲು ಸಾಧ್ಯವಿಲ್ಲ; ಸಾಹಿತಿ ದೊಡ್ದರಂಗೇಗೌಡ ಆಕ್ರೋಶ

ಬೆಂಗಳೂರು: ನಾಮಫಲಕಗಳಲ್ಲಿ ಕನ್ನಡ ಕಡ್ಡಾಯಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ ಕರವೇ ನಾರಾಯಣಗೌಡ ಸೇರಿದಂತೆ ಹಲವರ ಬಂಧನವನ್ನು ಸಾಹಿತಿ ದೊಡ್ಡರಂಗೇಗೌಡ ತೀವ್ರವಾಗಿ ಖಂಡಿಸಿದ್ದಾರೆ. ಕರವೇ ಕಾರ್ಯಕರ್ತರನ್ನು ಬಂಧಿಸಿರುವ ಸರ್ಕಾರದ ಕ್ರಮ Read more…

ಉದ್ಯಮಿಗೆ ಹನಿ ಟ್ರ್ಯಾಪ್: ಯುವತಿ ಸೇರಿ ಮೂವರು ಅರೆಸ್ಟ್

ಮೈಸೂರು: ಹನಿ ಟ್ರ್ಯಾಪ್ ನಡೆಸಿ ಕೇರಳ ಉದ್ಯಮಿ ಬ್ಲಾಕ್ ಮೇಲ್ ಮಾಡಿ 5 ಲಕ್ಷ ರೂ. ದೋಚಿದ್ದ ಯುವತಿ ಸೇರಿ ಮೂವರನ್ನು ಮೈಸೂರು ಗ್ರಾಮಾಂತರ ಠಾಣೆ ಪೋಲೀಸರು ಬಂಧಿಸಿದ್ದಾರೆ. Read more…

ಬಾಲಕಿ ಪುಸಲಾಯಿಸಿ ಕರೆದೊಯ್ದು ಐವರಿಂದ ಅತ್ಯಾಚಾರ: ಮೂವರು ಅರೆಸ್ಟ್

ಕೋಲಾರ: ಅಪ್ರಾಪ್ತೆಯನ್ನು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪ ಕೇಳಿ ಬಂದಿದ್ದು, ಬಾಲಕಿ ತಾಯಿ ಕೆಜಿಎಫ್ ತಾಲೂಕಿನ ಬೇತಮಂಗಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ Read more…

ಜಾಲತಾಣದಲ್ಲಿ ಅಶ್ಲೀಲ ಸಂದೇಶ ಪೋಸ್ಟ್: ಯುವಕ ಅರೆಸ್ಟ್

ಮಡಿಕೇರಿ: ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಪೋಸ್ಟ್ ಮಾಡಿದ ಆರೋಪದ ಮೇಲೆ ಯುವಕನೊಬ್ಬನನ್ನು ಬಂಧಿಸಲಾಗಿದೆ. ಶಯನ್(20) ಬಂಧಿತ ಯುವಕ ಎಂದು ಹೇಳಲಾಗಿದೆ. ದಕ್ಷಿಣ ಕೊಡಗಿನ ಬಾಳೆಲೆ ನಿವಾಸಿಯಾಗಿರುವ ಶಯನ್ Read more…

ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿಯೊಂದಿಗೆ ಅಕ್ರಮ ಸಂಬಂಧ ಬೆಳೆಸಿದ್ದ ಯುವಕನ ಅಟ್ಟಾಡಿಸಿ ಹತ್ಯೆ

ವಿಜಯಪುರ: ತಾನು ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಯುವಕನನ್ನು ಮದುವೆ ಮಂಟಪದಲ್ಲಿ ಅಟ್ಟಾಡಿಸಿ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಪುಣೆ ಮೂಲದ ಅಯಾನ್ ಶೇಖ್ ಅತ್ತೆಯಾದ Read more…

ಪ್ರಿಯಕರನಿಗೆ ಬೆಂಕಿ ಹಚ್ಚಿದ ಪ್ರಿಯತಮೆ ಅರೆಸ್ಟ್

ಬೆಂಗಳೂರು: ಪೊಲೀಸ್ ಕಾನ್ಸ್ಟೇಬಲ್ ಪ್ರಿಯಕರನಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಟ್ಟೇನಹಳ್ಳಿ ಠಾಣೆ ಪೊಲೀಸರು ಆರೋಪಿ ರಾಣಿ ಅವರನ್ನು ಬಂಧಿಸಿದ್ದಾರೆ. ವಿಚಾರಣೆ ಸಂದರ್ಭದಲ್ಲಿ ಪ್ರಿಯಕರ ಸಂಜಯ್ ಗೆ ತಾನು Read more…

BIG NEWS: ಅಂದ್ರಹಳ್ಳಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಕ್ಲೀನ್ ಕೇಸ್; ಮುಖ್ಯ ಶಿಕ್ಷಕಿ ಅರೆಸ್ಟ್

ಬೆಂಗಳೂರು: ಬೆಂಗಳೂರಿನ ಅಂದ್ರಹಳ್ಳಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಕ್ಲೀನ್ ಮಾಡಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾನತುಗೊಂಡಿದ್ದ ಮುಖ್ಯಶಿಕ್ಷಕಿಯನ್ನು ಪೊಲೀಸರು ಬಂಧಿಸಿದ್ದಾರೆ. ಲಕ್ಷ್ಮೀ ದೇವಮ್ಮ ಬಂಧಿತರಾಗಿರುವ ಮುಖ್ಯಶಿಕ್ಷಕಿ. ಬ್ಯಾಡರಹಳ್ಳಿ ಠಾಣೆ ಪೊಲೀಸರು Read more…

BREAKING: ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಮುಖ್ಯ ಶಿಕ್ಷಕಿ ಲಕ್ಷ್ಮಿದೇವಮ್ಮ ಅರೆಸ್ಟ್

ಬೆಂಗಳೂರು: ಬೆಂಗಳೂರಿನ ಪೀಣ್ಯ ಬಳಿ ಇರುವ ಅಂದ್ರಹಳ್ಳಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಆರೋಪದ ಮೇಲೆ ಶಾಲೆಯ ಮುಖ್ಯ ಶಿಕ್ಷಕಿ ಲಕ್ಷ್ಮಿದೇವಮ್ಮ ಅವರನ್ನು Read more…

ಸಿನಿಮಾ ಸ್ಟೈಲ್ ನಲ್ಲಿ ಕೊಕೇನ್ ಸಾಗಿಸಲು ಹೋಗಿ ಲಾಕ್; 50ಕ್ಕೂ ಹೆಚ್ಚು ಕ್ಯಾಪ್ಸೂಲ್ ನುಂಗಿ ಬಂದಿದ್ದ ಆರೋಪಿ ಅರೆಸ್ಟ್

ಬೆಂಗಳೂರು: ಸಿನಿಮಾ ಸ್ಟೈಲ್ ನಲ್ಲಿ ಕೊಕೇನ್ ಸಾಗಿಸುತ್ತಿದ್ದ ವಿದೇಶಿ ಪ್ರಜೆಯನ್ನು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತನಿಂದ ಬರೋಬ್ಬರಿ 2 ಕೋಟಿ ಮೌಲ್ಯದ Read more…

BIG UPDATE: ಪತ್ನಿಯ ಕಣ್ಣು ಕಚ್ಚಿ ಮಾಂಸ ಹೊರಬರುವಂತೆ ವಿಕೃತಿ; ಆರೋಪಿ ಪತಿ ಅರೆಸ್ಟ್

ಮಂಗಳೂರು: ಕುಡುಕ ಪತಿ ಮಹಾಶಯನೊಬ್ಬ ಪತ್ನಿಯ ಕಣ್ಣು ಕಚ್ಚಿ ಮಾಂಸ ಹೊರಬರುವಂತೆ ವಿಕೃತಿ ಮೆರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಧರ್ಮಸ್ಥಳ ಪೊಲಿಸರು ಬಂಧಿಸಿದ್ದಾರೆ. 55 ವರ್ಷದ ಸುರೇಶ್ ಗೌಡ Read more…

BIG NEWS: ವಿದ್ಯಾರ್ಥಿಗಳನ್ನು ವಿವಸ್ತ್ರಗೊಳಿಸಿ ಹಲ್ಲೆ; ಶಿಕ್ಷಕ ಅರೆಸ್ಟ್

ಬೀದರ್: ಬೀದರ್ ನ ಖಾಸಗಿ ಶಾಲೆಯಲ್ಲಿ ನಡೆದಿದ್ದ ಅಮಾನುಷ ಘಟನೆಗೆ ಸಂಬಂಧಿಸಿದಂತೆ ಶಿಕ್ಷಕನನ್ನು ಬಂಧಿಸಲಾಗಿದೆ. ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಖಾಸಗಿ ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ವಿವಸ್ತ್ರಗೊಳಿಸಿ ಶಿಕ್ಷಕ ಹಲ್ಲೆ Read more…

BIG NEWS: ನಾಲ್ಕು ರಾಜ್ಯಗಳಲ್ಲಿ NIA ದಾಳಿ; 8 ಶಂಕಿತ ಉಗ್ರರ ಬಂಧನ

ನವದೆಹಲಿ: ನಾಲ್ಕು ರಾಜ್ಯಗಳಲ್ಲಿ 19 ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿರುವ ಎನ್ ಐಎ ಅಧಿಕಾರಿಗಳು 8 ಶಂಕಿತ ಉಗ್ರರನ್ನು ಬಂಧಿಸಿದ್ದಾರೆ. ಮಹಾರಾಷ್ಟ್ರದ ಅಮರಾವತಿ, ಮುಂಬೈ, ಪುಣೆ ಹಾಗೂ ಜಾರ್ಖಂಡ್, Read more…

ಶಾಲೆಯಲ್ಲಿ ಮಕ್ಕಳ ಬೆತ್ತಲೆಗೊಳಿಸಿ ಹಿಂಸೆ: ಶಿಕ್ಷಕ ಅರೆಸ್ಟ್

ಹುಮನಾಬಾದ್: ಹುಮನಾಬಾದ್ ಪಟ್ಟಣದ ಖಾಸಗಿ ಶಾಲೆ ಶಿಕ್ಷಕನೊಬ್ಬ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಬಟ್ಟೆ ತೆಗೆಸಿ, ಅಸಭ್ಯವಾಗಿ ವರ್ತಿಸಿದ್ದಲ್ಲದೆ ವಿಡಿಯೋ ಚಿತ್ರೀಕರಣ ಮಾಡಿಕೊಂಡ ಆರೋಪ ಕೇಳಿ ಬಂದಿದೆ. ಶಾಲಾ ಆಡಳಿತ ಮಂಡಳಿಯ Read more…

ಪ್ರವಾಸಿ ಮಂದಿರದಲ್ಲಿ ಜೂಜಾಡುತ್ತಿದ್ದ ನಗರಸಭೆ ಸದಸ್ಯ ಸೇರಿ 14 ಮಂದಿ ಅರೆಸ್ಟ್

ಚಿತ್ರದುರ್ಗ: ಇಸ್ಪೀಟ್ ಆಡುತ್ತಿದ್ದ ನಗರಸಭೆ ಸದಸ್ಯ ಸೇರಿದಂತೆ 14 ಜನರನ್ನು ಬಂಧಿಸಲಾಗಿದೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ವಾಣಿವಿಲಾಸಪುರ ಗ್ರಾಮದ ಪ್ರವಾಸಿ ಮಂದಿರದಲ್ಲಿ ಜೂಜಾಡುತ್ತಿದ್ದ ವೇಳೆ ದಾಳಿ ನಡೆಸಲಾಗಿದೆ. Read more…

ಶೌಚ ಗುಂಡಿಗೆ ಮಕ್ಕಳನ್ನು ಇಳಿಸಿದ ಇಬ್ಬರು ಶಿಕ್ಷಕರು ಅರೆಸ್ಟ್

ಕೋಲಾರ: ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಯಲುವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಕ್ಕಳನ್ನು ಶೌಚಗುಂಡಿಗೆ ಇಳಿಸಿ ಸ್ವಚ್ಛತಾ ಕಾರ್ಯ ಕೈಗೊಂಡ ಘಟನೆ ಬೆಳಕಿಗೆ ಬರುತ್ತಿದ್ದಂತೆ ನಾಲ್ವರನ್ನು ಅಮಾನತು Read more…

BREAKING: ಭ್ರೂಣ ಹತ್ಯೆ ಪ್ರಕರಣ ಬಯಲಾಗ್ತಿದ್ದಂತೆ ಪರಾರಿಯಾಗಿದ್ದ SPG ಆಸ್ಪತ್ರೆ ಮಾಲೀಕ ಅರೆಸ್ಟ್

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ತಿರುಮಲಶೆಟ್ಟಿಹಳ್ಳಿಯ ಎಸ್.ಪಿ.ಜಿ. ಆಸ್ಪತ್ರೆಯಲ್ಲಿ ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಲೀಕ ಹಾಗೂ ವೈದ್ಯ ಡಾ. ಶ್ರೀನಿವಾಸ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. Read more…

BREAKING : ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಭಾವನ ಬರ್ಬರ ಹತ್ಯೆ ಪ್ರಕರಣ : ತಮಿಳುನಾಡಲ್ಲಿ ಇಬ್ಬರು ಅರೆಸ್ಟ್

ಚಾಮರಾಜನಗರ : ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಬಾವ ಮಹದೇವಯ್ಯ ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ Read more…

ಆರೋಪಿಗಳಿಗೆ ಜಾಮೀನು ನೀಡಲು ನಕಲಿ ದಾಖಲೆ ಸೃಷ್ಟಿ: 9 ಮಂದಿ ಅರೆಸ್ಟ್

ಬೆಂಗಳೂರು: ಆರೋಪಿಗಳ ಜಾಮೀನಿಗಾಗಿ ನಕಲಿ ಶೂರಿಟಿ ನೀಡಿದ್ದ 9 ಮಂದಿಯನ್ನು ಬಂಧಿಸಲಾಗಿದೆ. ಆಧಾರ್ ಕಾರ್ಡ್, ಸ್ವತ್ತಿನ ದಾಖಲೆ ನಕಲು ಮಾಡಿ ಭದ್ರತಾ ಠೇವಣಿ ಇಡುತ್ತಿದ್ದರು. ಹಲವು ವರ್ಷಗಳಿಂದ ಇದೆ Read more…

BIGG UPDATE : ಬೆಂಗಳೂರು ಜೋಡಿ ಕೊಲೆಗೆ ಬಿಗ್ ಟ್ವಿಸ್ಟ್ : ಗಂಡನ ಸಾಲ ತೀರಿಸಲು ಅತ್ತೆ-ಮಾವನನ್ನೇ ಕೊಂದ ಸೊಸೆ

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸೂಲಿಬೆಲೆ ಗ್ರಾಮದಲ್ಲಿ ರಾಡ್ ನಿಂದ ಹೊಡೆದು ಕೊಲೆ ಮಾಡಿರುವ ಭೀಕರ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಮಗನೇ ತಂದೆ ತಾಯಿಯನ್ನು Read more…

BREAKING: ಲೋಕಸಭೆಯಲ್ಲಿ ಭದ್ರತಾ ಲೋಪ ಪ್ರಕರಣ: 6 ಮಂದಿ ವಶಕ್ಕೆ

ನವದೆಹಲಿ: ಲೋಕಸಭೆ ಕಲಾಪದ ವೇಳೆ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಆರು ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕಳೆದ ಮೂರು ತಿಂಗಳಿನಿಂದ ದುಷ್ಕರ್ಮಿಗಳು ಕೃತ್ಯಕ್ಕೆ ಸಂಚುರೂಪಿಸಿದ್ದರು. ದುಷ್ಕರ್ಮಿಗಳ Read more…

ಸ್ಪೀಕರ್ ಯು.ಟಿ. ಖಾದರ್ ವಿರುದ್ಧ ಅವಹೇಳನಕಾರಿ ಪೋಸ್ಟ್: SDPI ಮುಖಂಡ ಅರೆಸ್ಟ್

ಮಂಗಳೂರು: ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ಅವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಎಸ್.ಡಿ.ಪಿ.ಐ. ಪಕ್ಷದ ಮುಖಂಡನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಸಾವರ್ಕರ್ ಫೋಟೋ ವಿಚಾರದಲ್ಲಿ ಯು.ಟಿ. ಖಾದರ್ Read more…

BIG UPDATE : ಬೆಳಗಾವಿಯಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ : ಏಳು ಆರೋಪಿಗಳು ಅರೆಸ್ಟ್

ಬೆಳಗಾವಿ : ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ ಸಂಬಂಧಿಸಿದಂತೆ ಏಳು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿಯ ವಂಟಮೂರಿಗೆ ಪೊಲೀಸ್ ಆಯುಕ್ತ ಸಿದ್ದರಾಮಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿ Read more…

ಬಿಜೆಪಿ ಮುಖಂಡನ ಹೊಸ ಕಾರ್ ಗೆ ಹಾನಿ: ಮೂವರು ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ವಿಶ್ವೇಶ್ವರಯ್ಯ ನಗರದಲ್ಲಿ ಬಿಜೆಪಿ ಮುಖಂಡನ ಹೊಸ ಕಾರ್ ರು ಜಖಂಗೊಳಿಸಿದ್ದ ಮೂವರನ್ನು ಬಂಧಿಸಲಾಗಿದೆ. ಡಿಸೆಂಬರ್ 9 ರಂದು ಮಧ್ಯಾಹ್ನ ಬಿಜೆಪಿ ಮುಖಂಡ ಗೋಕುಲ Read more…

ಮದುವೆ ಮಾಡಿಸುವುದಾಗಿ ಮಾಜಿ ಯೋಧನಿಗೆ ವಂಚನೆ: ಮೂವರು ಅರೆಸ್ಟ್

ಮಡಿಕೇರಿ: ಮದುವೆ ಮಾಡಿಸುವುದಾಗಿ ಮಾಜಿ ಯೋಧನಿಂದ 10 ಲಕ್ಷ ರೂಪಾಯಿ ಪಡೆದು ವಂಚಿಸಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳದ ಮಾಜಿ ಯೋಧನಿಗೆ ವಂಚಿಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...