alex Certify Arrest | Kannada Dunia | Kannada News | Karnataka News | India News - Part 12
ಕನ್ನಡ ದುನಿಯಾ
    Dailyhunt JioNews

Kannada Duniya

ಅಟ್ಟಾಡಿಸಿ ವಕೀಲ ಈರಣ್ಣಗೌಡ ಹತ್ಯೆ ಪ್ರಕರಣ: ತಡರಾತ್ರಿ ಪ್ರಮುಖ ಆರೋಪಿ ಅರೆಸ್ಟ್

ಕಲಬುರಗಿ: ಕಲಬುರಗಿಯಲ್ಲಿ ವಕೀಲ ಈರಣ್ಣಗೌಡ ಪಾಟೀಲ್ ಅವರನ್ನು ಅಟ್ಟಾಡಿಸಿ ಹತ್ಯೆ ಮಾಡಿದ ಪ್ರಕರಣದ ಪ್ರಮುಖ ಆರೋಪಿಯನ್ನು ಗುಲ್ಬರ್ಗಾ ವಿವಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರಮುಖ ಆರೋಪಿ ನೀಲಕಂಠ ಪಾಟೀಲ್ Read more…

ಫಕೀರರ ವೇಷ ಧರಿಸಿ ವಂಚನೆ: ಪೊಲೀಸರಿಗೆ ಹಿಡಿದುಕೊಟ್ಟ ಸಾರ್ವಜನಿಕರು

ಕಾರವಾರ: ಫಕೀರರ ವೇಷ ಧರಿಸಿ ಜನರನ್ನು ವಂಚಿಸುತ್ತಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಗಾಂಧಿನಗರದಲ್ಲಿ ಘಟನೆ ನಡೆದಿದೆ. ಮುಂಬೈ ಮೂಲದ Read more…

BREAKING NEWS: ಬೆಂಗಳೂರಿನಲ್ಲಿ ಮತ್ತೋರ್ವ ಶಂಕಿತ ಉಗ್ರ ಅರೆಸ್ಟ್

ಬೆಂಗಳೂರು: ರಾಷ್ಟ್ರೀಯ ತನಿಖಾ ತಂಡ (NIA)ದ ಅಧಿಕಾರಿಗಳು ಕರ್ನಾಟಕ ಹಾಗೂ ಮಹಾರಾಷ್ಟ್ರದ ವಿವಿಧೆಡೆ ದಾಳಿ ನಡೆಸಿದ್ದು, ಈ ವೇಳೆ ಓರ್ವ ಶಂಕಿತ ಉಗ್ರರನನ್ನು ಬಂಧಿಸಿದ್ದಾರೆ. ಎನ್ ಐಎ ಅಧಿಕಾರಿಗಳು Read more…

ನಕಲಿ ನಂಬರ್ ಪ್ಲೇಟ್ ಅಳವಡಿಸಿ ಸರಗಳವು ಮಾಡ್ತಿದ್ದ ಮಾಜಿ ಶಾಸಕರ ಮೊಮ್ಮಗ ಸೇರಿ ಮೂವರು ಅರೆಸ್ಟ್

ಬೆಂಗಳೂರು: ಸರಗಳವು ಮಾಡುತ್ತಿದ್ದ ಮಾಜಿ ಶಾಸಕರ ಮೊಮ್ಮಗ ಸೇರಿ ಮೂವರನ್ನು ಸೋಲದೇವನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಾಂಗ್ರೆಸ್ ಮಾಜಿ ಶಾಸಕ ತಿಮ್ಮೇಗೌಡ ಮೊಮ್ಮಗ ಅಭಿ, ರಾಕೇಶ್, ಸಲ್ಮಾನ್ ಅವರನ್ನು Read more…

BREAKING : ಮೈಸೂರಿನ ಮತ್ತೊಂದು ಆಸ್ಪತ್ರೆಯಲ್ಲೂ ‘ಭ್ರೂಣ ಹತ್ಯೆ’ ದಂಧೆ ಬಯಲು : ಹೆಡ್ ನರ್ಸ್ ಅರೆಸ್ಟ್

ಮೈಸೂರು : ಮೈಸೂರಿನ ಮತ್ತೊಂದು ಆಸ್ಪತ್ರೆಯಲ್ಲೂ ‘ಭ್ರೂಣ ಹತ್ಯೆ’ ಯ ಕರಾಳ ದಂಧೆ ಬಯಲಾಗಿದೆ. ಮೈಸೂರಿನ ಮಾತಾ ಆಸ್ಪತ್ರೆಯಲ್ಲಿ ಅಬಾರ್ಷನ್ ನಡೆಯುತ್ತಿರುವ ಬಗ್ಗೆ ದೂರು ದಾಖಲಿಸಿಕೊಂಡಿದ್ದ ಪೊಲೀಸರು ಅಲ್ಲಿನ Read more…

ಹಾಡಹಗಲೇ ದರೋಡೆ: ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ ಹಿಡಿದ ಪೊಲೀಸರು

ಗದಗ: ಹಾಡಹಗಲೇ ದರೋಡೆಗೆ ಇಳಿದ ತಂಡವನ್ನು ಪೊಲೀಸರು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ ಹಿಡಿದಿದ್ದಾರೆ. ಬಳ್ಳಾರಿ ಜಿಲ್ಲೆ ಹರಪನಹಳ್ಳಿ ತಾಲೂಕಿನ ಕಾಡರಹಳ್ಳಿ ಗ್ರಾಮದ ಸಂಜೀವ, ರಾಜಪ್ಪ ಬಂಧಿತ ಆರೋಪಿಗಳು. ಇನ್ನೂ Read more…

ತಮಿಳುನಾಡಿನಲ್ಲಿ 20 ಲಕ್ಷ ಲಂಚ ಪಡೆಯುತ್ತಿದ್ದ ‘ED’ ಅಧಿಕಾರಿ ಅರೆಸ್ಟ್

ಮಧುರೈ : ಮಧುರೈನ ಜಾರಿ ಇಲಾಖೆ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಹಿರಿಯ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಯನ್ನು ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ. ಅಂಕಿತ್ ತಿವಾರಿ ಎಂದು ಗುರುತಿಸಲ್ಪಟ್ಟ ಅಧಿಕಾರಿಯನ್ನು Read more…

ಹಾಡಹಗಲೇ ಶಿಕ್ಷಕಿ ಅಪಹರಿಸಿದ್ದ ಸಂಬಂಧಿ ಸೇರಿ ಆರೋಪಿಗಳು ಅರೆಸ್ಟ್

ಹಾಸನ: ಹಾಸನ ಹೊರವಲಯದ ಬಿಟ್ಟಗೌಡನಹಳ್ಳಿ ಸಮೀಪ ಗುರುವಾರ ಬೆಳಿಗ್ಗೆ ಖಾಸಗಿ ಶಾಲೆಯ ಶಿಕ್ಷಕಿ ಅಪಹರಿಸಿದ್ದ ಸಂಬಂಧಿ ರಾಮು ಹಾಗೂ ಇತರರನ್ನು ಪೊಲೀಸರು ಬಂಧಿಸಿದ್ದಾರೆ. ಖಾಸಗಿ ಶಾಲೆಯ ಶಿಕ್ಷಕಿ ಅರ್ಪಿತಾ Read more…

ಉದ್ಯಮಿ ತಲೆಗೆ ಗನ್ ಇಟ್ಟು 3.51 ಕೋಟಿ ರೂ. ಸುಲಿಗೆ: ಜಿಪಂ ಮಾಜಿ ಸದಸ್ಯ ಸೇರಿ ಮೂವರು ಅರೆಸ್ಟ್

ಬೀದರ್: ವ್ಯಾಪಾರಿಯೊಬ್ಬರ ತಲೆಗೆ ಗನ್ ಇಟ್ಟು ಗಾಳಿಯಲ್ಲಿ ಗುಂಡು ಹಾರಿಸಿ 3.51 ಕೋಟಿ ರೂ. ಸುಲಿಗೆ ಮಾಡಿದ ಮೂವರು ಆರೋಪಿಗಳನ್ನು ಮಿಂಚಿನ ಕಾರ್ಯಾಚರಣೆ ನಡೆಸಿ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ Read more…

ಗೆಳೆಯನ ಮೊಬೈಲ್ ನಲ್ಲಿದ್ದ ಖಾಸಗಿ ಕ್ಷಣದ ವಿಡಿಯೋ ಡಿಲಿಟ್ ಮಾಡಲು ಹೋದ ಮಹಿಳೆಗೆ ಶಾಕ್: 13,000 ಬೆತ್ತಲೆ ಚಿತ್ರ ಸಂಗ್ರಹಿಸಿದ್ದ ಕಾಮುಕ

ಬೆಂಗಳೂರು: ಫೋನ್‌ ನಲ್ಲಿ ತನ್ನ ಸ್ವಂತ ಚಿತ್ರಗಳು ಸೇರಿದಂತೆ ಹಲವಾರು ಮಹಿಳೆಯರ 13,000 ಕ್ಕೂ ಹೆಚ್ಚು ಬೆತ್ತಲೆ ಚಿತ್ರಗಳನ್ನು ಹೊಂದಿದ್ದ ಗೆಳೆಯನ ವಿರುದ್ಧ ಬೆಂಗಳೂರಿನ ಬೆಳ್ಳಂದೂರು ಪ್ರದೇಶದಲ್ಲಿ ಕೆಲಸ Read more…

BIG NEWS: ಶಿಶು ಮಾರಾಟ ಪ್ರಕರಣ; ನಕಲಿ ಡಾಕ್ಟರ್ ಕೆವಿನ್ ಅರೆಸ್ಟ್

ಬೆಂಗಳೂರು: ನವಜಾತ ಶಿಶುಗಳನ್ನು ಮಾರಾಟ ಮಾಡುತ್ತಿದ್ದ ಗ್ಯಾಂಗ್ ನ್ನು ಬಂದಿಸಿದ್ದ ಪೊಲೀಸರು ಇದೀಗ ಈ ಗ್ಯಾಂಗ್ ಜೊತೆ ಇದ್ದ ನಕಲಿ ಡಾಕ್ಟರ್ ಓರ್ವರನ್ನು ಬಂಧಿಸಿದ್ದಾರೆ. ಎರಡು ದಿನಗಳ ಹಿಂದೆ Read more…

ಕುಡಿಯಲು ಹಣ ಕೊಡದ ತಾಯಿಯನ್ನೇ ಕೊಂದ ಪುತ್ರ

ಚಿತ್ರದುರ್ಗ: ಮದ್ಯ ಸೇವನೆಗೆ ಹಣ ಕೊಡದ ಕಾರಣ ಕೋಪಗೊಂಡು ಹೆತ್ತ ತಾಯಿಯನ್ನೇ ಪುತ್ರ ಕೊಲೆ ಮಾಡಿದ ಘಟನೆ ಮೊಳಕಾಲ್ಮುರು ತಾಲೂಕಿನ ರೊಪ್ಪ ಗ್ರಾಮದಲ್ಲಿ ನಡೆದಿದೆ. 58 ವರ್ಷದ ಅಂಜಿನಮ್ಮ Read more…

Bengaluru : ಟ್ರಾಫಿಕ್ ಸಿಗ್ನಲ್ ನಲ್ಲಿ 70 ಬ್ಯಾಟರಿ ಕದ್ದಿದ್ದ ಇಬ್ಬರು ಆರೋಪಿಗಳು ಅರೆಸ್ಟ್

ಬೆಂಗಳೂರು : ನಗರದ ಟ್ರಾಫಿಕ್ ಸಿಗ್ನಲ್ ನಲ್ಲಿ 70 ಬ್ಯಾಟರಿ ಕದ್ದಿದ್ದ ಇಬ್ಬರು ಆರೋಪಿಗಳನ್ನು ಹ್ರೈಗ್ರೌಂಡ್ಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸೈಫ್ ಪಾಷಾ ಮತ್ತು ಸಲ್ಮಾನ್ ಖಾನ್ Read more…

50,000 ರೂ. ಲಂಚ ಪಡೆಯುತ್ತಿದ್ದ ರಾಷ್ಟ್ರೀಯ ಯುನಾನಿ ಸಂಸ್ಥೆ ಆಡಳಿತಾಧಿಕಾರಿ ಅರೆಸ್ಟ್

ಬೆಂಗಳೂರು: ಕ್ಯಾಂಟೀನ್ ಮಾಲೀಕರಿಗೆ ಬಿಲ್ ಬಾಕಿ ಮೊತ್ತ ನೀಡಲು 50,000 ರೂ. ಲಂಚ ಸ್ವೀಕರಿಸುತ್ತಿದ್ದ ಕೊಟ್ಟಿಗೆಪಾಳ್ಯ ರಾಷ್ಟ್ರೀಯ ಯುನಾನಿ ವೈದ್ಯಕೀಯ ಸಂಸ್ಥೆಯ ಆಡಳಿತಾಧಿಕಾರಿ ನದೀಮ್ ಸಿದ್ದಿಕಿ ಅವರನ್ನು ಸಿಬಿಐ Read more…

ಚಾಕೊಲೇಟ್ ಆಸೆ ತೋರಿಸಿ ಅತ್ಯಾಚಾರ: ವೃದ್ಧ ಅರೆಸ್ಟ್

ಶಿವಮೊಗ್ಗ: ಚಾಕೊಲೇಟ್ ಆಸೆ ತೋರಿಸಿ 9 ವರ್ಷದ ಬಾಲಕಿ ಮೇಲೆ 78 ವರ್ಷದ ವೃದ್ಧ ಅತ್ಯಾಚಾರ ಎಸಗಿದ ಘಟನೆ ಶಿವಮೊಗ್ಗ ಜಿಲ್ಲೆ ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. Read more…

ವಂಚನೆ ಪ್ರಕರಣ : ಕ್ರಿಕೆಟಿಗ ಶ್ರೀಶಾಂತ್ ಬಂಧನಕ್ಕೆ ಕೇರಳ ಹೈಕೋರ್ಟ್ ತಡೆ

ತಿರುವನಂತಪುರಂ: ವಂಚನೆ ಪ್ರಕರಣದಲ್ಲಿ ಆರೋಪಿಯಾಗಿರುವ ಭಾರತೀಯ ಕ್ರಿಕೆಟಿಗ ಎಸ್.ಶ್ರೀಶಾಂತ್ ಅವರನ್ನು ಬಂಧಿಸದಂತೆ ಕೇರಳ ಹೈಕೋರ್ಟ್ ರಾಜ್ಯ ಅಧಿಕಾರಿಗಳಿಗೆ ಮೌಖಿಕ ನಿರ್ದೇಶನ ನೀಡಿದೆ. ನ್ಯಾಯಮೂರ್ತಿ ಮೊಹಮ್ಮದ್ ನಿಯಾಸ್ ಸಿ.ಪಿ ಅವರ Read more…

1.57 ಕೋಟಿ ರೂ. ಮೌಲ್ಯದ ಅಂಬರ್ ಗ್ರೀಸ್ ಮಾರಾಟಕ್ಕೆ ಯತ್ನ: ಮೂವರು ಅರೆಸ್ಟ್

ಮಂಗಳೂರು: ಮಂಗಳೂರಿನಲ್ಲಿ ಮಹತ್ವದ ಕಾರ್ಯಾಚರಣೆ ನಡೆಸಿರುವ ಸಿಸಿಬಿ ಪೊಲೀಸರು ಅಂಬರ್ ಗ್ರೀಸ್ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ವಿಟ್ಲ ನಿವಾಸಿ ಪ್ಯಾರೇಜಾನ್, ಬದ್ರುದ್ದೀನ್, ತಮಿಳುನಾಡಿನ Read more…

ಗೋವಾದಿಂದ ಅಕ್ರಮವಾಗಿ ಸಾಗಿಸುತ್ತಿದ್ದ 25 ಲಕ್ಷ ರೂ. ಮೌಲ್ಯದ ಮದ್ಯ ವಶ

ಬೆಳಗಾವಿ: ಗೋವಾದಿಂದ ಕರ್ನಾಟಕಕ್ಕೆ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ವ್ಯಕ್ತಿಯನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಆರೋಪಿಯನ್ನು ಬಿಹಾರ ಮೂಲದ ಸುಬೋಧ್ ಎಂದು ಗುರುತಿಸಲಾಗಿದೆ. ಬೆಳಗಾವಿ ಜಿಲ್ಲಾ ಅಬಕಾರಿ ಅಧಿಕಾರಿಗಳು Read more…

Bengaluru : ಡಿಸಿಪಿ ಕಚೇರಿ ಬಳಿ ಯುವತಿ ಜೊತೆ ಅನುಚಿತವಾಗಿ ವರ್ತಿಸಿದ್ದ ಆರೋಪಿ ಅರೆಸ್ಟ್

ಬೆಂಗಳೂರು : ಬೆಂಗಳೂರಲ್ಲಿ ಡಿಸಿಪಿ ಕಚೇರಿ ಬಳಿ ದುಷ್ಕರ್ಮಿಯೋರ್ವ ನಡುರಸ್ತೆಯಲ್ಲೇ ಯುವತಿಯ ಬಟ್ಟೆ ಎಳೆದಾಡಿ ಕಿರುಕುಳ ನೀಡಿದ ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬಿನ್ನಿಮಿಲ್ ಬಳಿಯ Read more…

ಚಾಲಕನ ಮೂಲಕ ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿ ಬಲೆಗೆ

ಬೆಂಗಳೂರು: ಬೆಂಗಳೂರಿನಲ್ಲಿ ಲಂಚ ಸ್ವೀಕರಿಸುತ್ತಿದ್ದ ಬೆಸ್ಕಾಂ ಚೀಫ್ ಜನರಲ್ ಮ್ಯಾನೇಜರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನಾಗರಾಜ್ ಎಂ.ಎಲ್. ಲೋಕಾಯುಕ್ತ ಬಲೆಗೆ ಬಿದ್ದ ಚೀಪ್ ಜನರಲ್ ಮ್ಯಾನೇಜರ್ ಆಗಿದ್ದಾರೆ. ಕಾರ್ Read more…

ಹನಿಟ್ರ್ಯಾಪ್ ಮಾಡಿ ನಿರ್ಮಾಪಕನಿಗೆ ಬ್ಲಾಕ್ ಮೇಲ್: ನಿರ್ದೇಶಕ ಅರೆಸ್ಟ್

ಬೆಂಗಳೂರು: ಹನಿಟ್ರ್ಯಾಪ್ ಮಾಡಿ ಯುವತಿಯರ ಮೂಲಕ ಬ್ಲಾಕ್ ಮೇಲ್ ಮಾಡಿ ನಿರ್ಮಾಪಕನಿಂದ ಹಣ ಕಿತ್ತ ನಿರ್ದೇಶಕನನ್ನು ಪೊಲೀಸರು ಬಂಧಿಸಿದ್ದಾರೆ. ನಿರ್ಮಾಪ ಚಿಂಗಾರಿ ಮಹಾದೇವ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ನಿರ್ದೇಶಕ Read more…

ಸಚಿವರ PA ಹೆಸರಲ್ಲಿ ವಸೂಲಿ: ಇಬ್ಬರು ಅರೆಸ್ಟ್

ಮಡಿಕೇರಿ: ಕೊಡಗು ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಸಹಾಯಕರ ಹೆಸರಲ್ಲಿ ಹಣ ವಸೂಲಿ ಮಾಡುತ್ತಿದ್ದ ಇಬ್ಬರನ್ನು ಕುಶಾಲನಗರ ಠಾಣೆ ಪೋಲೀಸರು ಬಂಧಿಸಿದ್ದಾರೆ. ಮೈಸೂರು ಮೂಲದ ರಘುನಾಥ, ಶಿವಮೂರ್ತಿ ಬಂಧಿತರು. Read more…

ಅತ್ತೆ ಮಗಳೊಂದಿಗೆ ಓಡಿ ಹೋದ ಅಳಿಯನಿಂದ ಆಘಾತಕಾರಿ ಕೃತ್ಯ

ಬೆಂಗಳೂರು: ಒಂದೂವರೆ ವರ್ಷದ ಹಿಂದೆ ಅತ್ತೆ ಮಗಳನ್ನು ಪ್ರೀತಿಸಿ ಆಕೆಯೊಂದಿಗೆ ಓಡಿ ಹೋದ ಅಳಿಯನೇ ಅತ್ತೆ ಮನೆಗೆ ಬಂದು ಚಿನ್ನಾಭರಣ ದೋಚಿದ್ದಾನೆ. ಹಲಸೂರಿನ ಎಂವಿ ಗಾರ್ಡನ್ ನಿವಾಸಿ ಪ್ರದೀಪ್(23) Read more…

ಬಸ್ ನಲ್ಲಿ ಪರಿಚಿತವಾದ ಮಹಿಳೆಯಿಂದ ವಾಟ್ಸಾಪ್ ನಲ್ಲಿ ಬೆತ್ತಲೆ ವಿಡಿಯೋ ಕಾಲ್: ರೆಕಾರ್ಡ್ ಮಾಡಿ ಬೆದರಿಕೆ

ಶಿವಮೊಗ್ಗ: ಹನಿಟ್ರ್ಯಾಪ್ ನಡೆಸುತ್ತಿದ್ದ ಮೈಸೂರು ಮೂಲದ ಐವರನ್ನು ಭದ್ರಾವತಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಭದ್ರಾವತಿಯ ಶರತ್ ನೀಡಿದ ದೂರಿನ ಆಧಾರದ ಮೇಲೆ ತನಿಖೆ ನಡೆಸಿದ ಪೊಲೀಸರು ಮೈಸೂರಿನ ವಿನಾಯಕ, Read more…

BREAKING: ಚಿತ್ರದುರ್ಗ ಕಾರಾಗೃಹದಿಂದ ಮುರುಘಾ ಶರಣರ ಬಿಡುಗಡೆ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಕಾರಾಗೃಹದಿಂದ ಮುರುಘಾ ಶರಣರನ್ನು ಬಿಡುಗಡೆ ಮಾಡಲಾಗಿದೆ. ಶ್ರೀಗಳ ಬಂಧನದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದ ಹಿನ್ನೆಲೆಯಲ್ಲಿ ಶ್ರೀಗಳನ್ನು ಬಿಡುಗಡೆ ಮಾಡಲಾಗಿದೆ. ಮುರುಘಾ ಶರಣರ ಬಿಡುಗಡೆ Read more…

ಮುರುಘಾ ಶರಣರ ಬಂಧನ ಪ್ರಕರಣಕ್ಕೆ ಟ್ವಿಸ್ಟ್: ಬಿಡುಗಡೆಗೆ ಹೈಕೋರ್ಟ್ ಆದೇಶ

ಬೆಂಗಳೂರು: ಮುರುಘಾ ಶ್ರೀ ಬಂಧನ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಚಿತ್ರದುರ್ಗ ಕೋರ್ಟ್ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದ್ದು, ಮುರುಘಾ ಶರಣರ ಬಿಡುಗಡೆಗೆ ಆದೇಶ ನೀಡಿದೆ. ಜಾಮೀನು ರಹಿತ ಬಂಧನ Read more…

BREAKING: ಪೋಕ್ಸೋ ಕೇಸ್; ಮತ್ತೆ ಅರೆಸ್ಟ್ ಆದ ಮುರುಘಾ ಶ್ರೀ

ಚಿತ್ರದುರ್ಗ: ಚಿತ್ರದುರ್ಗದ ಡಾ.ಶಿವಮೂರ್ತಿ ಮುರುಘಾ ಶರಣರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಕೋರ್ಟ್ ನಿಂದ ಬಂಧನ ವಾರಂಟ್ ಜಾರಿಯಾದ ಹಿನ್ನೆಲೆಯಲ್ಲಿ ಮುರುಘಾ ಶ್ರೀಗಳನ್ನು ಚಿತ್ರದುರ್ಗ ಪೊಲೀಸರು ಬಂಧಿಸಿದ್ದಾರೆ. 2ನೇ ಪೋಕ್ಸೋ Read more…

BIG NEWS: ಪ್ರೊಬೇಶನರಿ PSI, ಕಾನ್ಸ್ ಟೇಬಲ್ ಸೇರಿ ಮೂವರು ಅರೆಸ್ಟ್

ಬೆಂಗಳೂರು: ಕಿಡ್ನ್ಯಾಪರ್ಸ್ ಗೆ ಸಾಥ್ ನೀಡಿದ ಆರೋಪದಲ್ಲಿ ಪ್ರೊಬೇಶನರಿ ಪಿ ಎಸ್ ಐ ಓರ್ವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸಿದ್ಧಾರೂಢ ಬಿಜ್ಜಣ್ಣನವರ್ ಬಂಧಿತ ಆರೋಪಿ. ಇದೇ ವೇಳೆ ಪ್ರಕರಣದಲ್ಲಿ Read more…

ಅರಣ್ಯ ಇಲಾಖೆ ಕಚೇರಿಯಲ್ಲೇ ಶ್ರೀಗಂಧ ಕಳವು: ಇಬ್ಬರು ಅರೆಸ್ಟ್

ಯಾದಗಿರಿ: ಅರಣ್ಯ ಇಲಾಖೆ ಕಚೇರಿಯಲ್ಲೇ ಶ್ರೀಗಂಧ ಕಳವು ಮಾಡಿದ್ದ ಶಿವಮೊಗ್ಗ ಜಿಲ್ಲೆಯ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಯಾದಗಿರಿಯ ಅರಣ್ಯ ಇಲಾಖೆ ಪ್ರಾದೇಶಿಕ ವಲಯ ಕಚೇರಿಯಲ್ಲಿ ಶ್ರೀಗಂಧದ ಕಟ್ಟಿಗೆಗಳನ್ನು Read more…

BIG NEWS : ‘ಬೆಸ್ಕಾಂ’ ನಿರ್ಲಕ್ಷ್ಯಕ್ಕೆ ತಾಯಿ, ಮಗಳು ಬಲಿ : ಐವರು ಅಧಿಕಾರಿಗಳ ಅಮಾನತು

ಬೆಂಗಳೂರು : ಬೆಸ್ಕಾಂ ಸಿಬ್ಬಂದಿಗಳ ನಿರ್ಲಕ್ಷ್ಯಕ್ಕೆ ಬಾಣಂತಿ ಹಾಗೂ ಮಗು ಬಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ನಾಲ್ಕನೇ ಪೂರ್ವ ವಿಭಾಗ ಸಹಾಯಕ ಕಾರ್ಯ ನಿರ್ವಾಹಕ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...