alex Certify Arrest | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಮೈಸೂರಿನಲ್ಲಿ ಯುವತಿ ಮೇಲೆ ಅತ್ಯಾಚಾರ: ಇಬ್ಬರು ಅರೆಸ್ಟ್

ಮೈಸೂರು: ಮೈಸೂರಿನ ಪಬ್ ಒಂದರಲ್ಲಿ ಯುವಕರಿಬ್ಬರು ಪಾನಮತ್ತರಾಗಿ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಯುವತಿಯೊಬ್ಬರು ವಿಜಯನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇಬ್ಬರು ಆರೋಪಿಗಳನ್ನು Read more…

ಅಮೆಜಾನ್ ಕಂಪನಿಗೆ ಭಾರೀ ವಂಚನೆ: ಇಬ್ಬರು ಅರೆಸ್ಟ್

ಮಂಗಳೂರು: ಇ- ಕಾಮರ್ಸ್ ದೈತ್ಯ ಅಮೆಜಾನ್ ಕಂಪನಿಗೆ ವಂಚಿಸಿದ ಆರೋಪಿಗಳಿಬ್ಬರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಬಹುರಾಜ್ಯ ಬಹು ಕೋಟಿ ವಂಚನೆಯ ಜಾಲವನ್ನು ಪತ್ತೆಹಚ್ಚಿದ್ದಾರೆ. ರಾಜಸ್ಥಾನದ ರಾಜಕುಮಾರ್ Read more…

ಜೂಜು ಅಡ್ಡೆ ಮೇಲೆ ದಾಳಿ ವೇಳೆ ಪೊಲೀಸರ ಮೇಲೆ ಪೆಪ್ಪರ್ ಸ್ಪ್ರೇ, ಮಚ್ಚಿನಿಂದ ಹಲ್ಲೆ ಯತ್ನ

ಬೆಂಗಳೂರು: ಇಸ್ಪೀಟ್ ಜೂಜು ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ ವೇಳೆ ಪೆಪ್ಟರ್ ಸ್ಪ್ರೇ ಮಾಡಿ ಮಚ್ಚಿನಿಂದ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ. ಇಸ್ಪೀಟ್ ಅಡ್ಡಿ ನಡೆಸುತ್ತಿದ್ದ ಕ್ಯಾಟ್ Read more…

ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರು ಅರೆಸ್ಟ್

ಬೆಂಗಳೂರು: ಪ್ರತ್ಯೇಕ ಸ್ಥಳಗಳಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಜಾಲವನ್ನು ಭೇದಿಸಿರುವ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ರಾಮಮೂರ್ತಿ ನಗರ, ಬಸವನಗುಡಿ, ಸಂಪಿಗೆಹಳ್ಳಿ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ನಾಲ್ವರನ್ನು Read more…

ಪಿಜಿಯಲ್ಲಿ ಆಘಾತಕಾರಿ ಘಟನೆ: ಯುವತಿಗೆ ಮುತ್ತಿಕ್ಕಿ ಅಸಭ್ಯವಾಗಿ ವರ್ತಿಸಿದ ಸೆಕ್ಯುರಿಟಿ ಗಾರ್ಡ್

ಬೆಂಗಳೂರು: ಪಿಜಿಯಲ್ಲಿ ಯುವತಿಯನ್ನು ತಬ್ಬಿ ಮುತ್ತಿಕ್ಕಿ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಪೀಣ್ಯ ಠಾಣೆ ಪೊಲೀಸರು ಸೆಕ್ಯುರಿಟಿ ಗಾರ್ಡ್ ನನ್ನು ಬಂಧಿಸಿದ್ದಾರೆ. ರುದ್ರಯ್ಯ ಬಂಧಿತ ಆರೋಪಿ. ಈತ ನಾಲ್ಕು Read more…

ಆಂಧ್ರಪ್ರದೇಶದಿಂದ ತಂದು ಅಕ್ರಮವಾಗಿ ಗಾಂಜಾ ಸಂಗ್ರಹಿಸಿದ್ದ ಇಬ್ಬರು ಅರೆಸ್ಟ್

ಶಿವಮೊಗ್ಗ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿದ್ದ ಇಬ್ಬರನ್ನು ಶಿವಮೊಗ್ಗ ಜಿಲ್ಲೆ ಹೊಳೆಹೊನ್ನೂರು ಸಮೀಪ ಆಗರಹಳ್ಳಿ ಕ್ಯಾಂಪ್ ನಲ್ಲಿ ಪೊಲೀಸರು ಬಂಧಿಸಿದ್ದಾರೆ. ಆಗರದಹಳ್ಳಿ ಕ್ಯಾಂಪ್ ನ ಸಂಜೀವರಾಜ್(40), ಸಿದ್ದರ ಕಾಲೋನಿಯ ಗುರುಪ್ರಸಾದ್(24) Read more…

ಸುಲಭವಾಗಿ ಹಣ ಗಳಿಸಲು ಗಾಂಜಾ ಮಾರಾಟ ಮಾಡುತ್ತಿದ್ದ ಫುಡ್ ಡೆಲಿವರಿ ಬಾಯ್ ಅರೆಸ್ಟ್

ಬೆಂಗಳೂರು: ಸುಲಭವಾಗಿ ಹಣ ಗಳಿಸಲು ಮಾದಕ ವಸ್ತು ಗಾಂಜಾ ಮಾರಾಟ ದಂಧೆಯಲ್ಲಿ ತೊಡಗಿದ್ದ ಫುಡ್ ಡೆಲಿವರಿ ಬಾಯ್ ನನ್ನು ಸಿಸಿಬಿ ಮಾದಕ ದ್ರವ್ಯ ನಿಗ್ರಹದಳ ಅಧಿಕಾರಿಗಳು ಬಂಧಿಸಿದ್ದಾರೆ. ಒಡಿಶಾ Read more…

ಅಕ್ಕನ ಗಂಡನ ಜತೆ ಅಕ್ರಮ ಸಂಬಂಧ ಬೆಳೆಸಿದ ಮಹಿಳೆಯಿಂದ ಘೋರ ಕೃತ್ಯ

ಬೆಂಗಳೂರು: ಆಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು 1 ಲಕ್ಷ ರೂ. ಸುಪಾರಿ ನೀಡಿ ಕೊಲೆ ಮಾಡಿಸಿ ಅಪರಿಚಿತರು ಕೊಲೆ ಮಾಡಿದ್ದಾರೆ ಎಂದು ನಾಟಕವಾಡಿದ್ದ ಪತ್ನಿ ಮತ್ತು ಆಕೆಯ ಬಾವ Read more…

ಜೈಲಿನೊಳಗೆ ನಿಷೇಧಿತ ವಸ್ತು ಎಸೆದಿದ್ದ ನಾಲ್ವರು ಅರೆಸ್ಟ್

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹದೊಳಗೆ ನಿಷೇಧಿತ ವಸ್ತುಗಳನ್ನು ಎಸೆದಿದ್ದ ನಾಲ್ವರನ್ನು ಬಂಧಿಸಲಾಗಿದೆ. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪೊಲೀಸರು ಬಂಧಿಸಿರುವ ನಾಲ್ವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇಂದಿರಾ ನಗರ ನಿವಾಸಿ Read more…

ಹಿಂದೂ ದೇವರ ವಿಗ್ರಹಗಳಿಗೆ ಮೊಟ್ಟೆ ಹೊಡೆದು ಅಪವಿತ್ರಗೊಳಿಸುತ್ತಿದ್ದ ಕಿಡಿಗೇಡಿ ಅರೆಸ್ಟ್

ತುಮಕೂರು: ಹಿಂದೂ ದೇವಾಲಯಗಳಲ್ಲಿ ವಿಗ್ರಹಗಳಿಗೆ ಕೋಳಿ ಮೊಟ್ಟೆ ಹೊಡೆದು ಅಪವಿತ್ರಗೊಳಿಸುತ್ತಿದ್ದ ಕಿಟಿಗೇಡಿಯನ್ನು ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ಠಾಣೆ ಪೋಲೀಸರು ಬಂಧಿಸಿದ್ದಾರೆ. ಕಾಡೇನಹಳ್ಳಿ ನಿವಾಸಿ ಮಂಜುನಾಥ್(29) ಬಂಧಿತ ಆರೋಪಿಯಾಗಿದ್ದಾನೆ. ಗೋಡೆಕೆರೆ Read more…

ರಾಜ್ಯದ ಶಕ್ತಿಸೌಧ ವಿಧಾನಸೌಧದ ಮೇಲೆ ಡ್ರೋನ್ ಹಾರಿಸುತ್ತಿದ್ದ ವ್ಯಕ್ತಿ ಅರೆಸ್ಟ್

ಬೆಂಗಳೂರು: ಅನುಮತಿ ಇಲ್ಲದೆ ವಿಧಾನಸೌಧ ಕಟ್ಟಡದ ಮೇಲೆ ಡ್ರೋನ್ ಕ್ಯಾಮೆರಾ ಹಾರಿಸುತ್ತಿದ್ದ ವ್ಯಕ್ತಿಯನ್ನು ವಿಧಾನಸೌಧ ಠಾಣೆ ಪೋಲೀಸರು ಬಂಧಿಸಿದ್ದಾರೆ. ತುಮಕೂರು ಜಿಲ್ಲೆ ಉಪ್ಪಾರಹಳ್ಳಿ ನಿವಾಸಿ ವಿನಯ್(33) ಬಂಧಿತ ಆರೋಪಿಯಾಗಿದ್ದಾನೆ. Read more…

ಶಾಕಿಂಗ್: ಕಲಬೆರಕೆ ಹಾಲು ತಯಾರಿಸಿ ಮಾರಾಟ: ಪೊಲೀಸ್ ದಾಳಿ ವೇಳೆ ಇಬ್ಬರು ಅರೆಸ್ಟ್

ಬಾಗಲಕೋಟೆ: ಕಲಬೆರಕೆ ಹಾಲು ತಯಾರಿಸಿ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಸಾವಳಗಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಲಬೆರಕೆ ಹಾಲು, ಅದಕ್ಕೆ ಬಳಸುತ್ತಿದ್ದ ವಸ್ತುಗಳನ್ನು ದಾಳಿಯ ವೇಳೆ ವಶಕ್ಕೆ ಪಡೆಯಲಾಗಿದೆ. ಅಡಿಹುಡಿ Read more…

ಮಾಜಿ ಸಚಿವರ ಪುತ್ರನಿಗೆ ಬ್ಲಾಕ್ ಮೇಲ್: 20 ಲಕ್ಷ ರೂ. ಸುಲಿಗೆಗಿಳಿದ ನಲಪಾಡ್ ಬ್ರಿಗೇಡ್ ಅಧ್ಯಕ್ಷೆ ಅರೆಸ್ಟ್

ಬೆಂಗಳೂರು: ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್ ಅವರ ಪುತ್ರನಿಗೆ ಬ್ಲಾಕ್ ಮೇಲ್ ಮಾಡಿ 20 ಲಕ್ಷ ರೂಪಾಯಿಗೆ ಸುಲಿಗೆಗೆ ಯತ್ನಿಸಿದ್ದ ಇಬ್ಬರನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನಲಪಾಡ್ Read more…

ಸರ್ಕಾರಿ ಕೆಲಸ ಕೊಡಿಸುವುದಾಗಿ 2 ಕೋಟಿ ರೂ.ಗೂ ಅಧಿಕ ವಂಚನೆ: ಶಿಕ್ಷಕಿ ಅರೆಸ್ಟ್

ಮಂಗಳೂರು: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಎರಡು ಕೋಟಿ ರೂ.ಗೂ ಅಧಿಕ ಮೊತ್ತ ವಂಚಿಸಿದ ಆರೋಪದ ಮೇಲೆ ಕಾಸರಗೋಡಿನ ಶಾಲಾ ಶಿಕ್ಷಕಿ, ಡಿವೈಎಫ್ಐ ಮಾಜಿ ನಾಯಕಿ ಸಚಿತಾ ರೈ ಅವರನ್ನು Read more…

ಹಾಸನದಲ್ಲಿ ನಕಲಿ ಆಧಾರ್ ಕಾರ್ಡ್ ನೊಂದಿಗೆ ವಾಸಿಸುತ್ತಿದ್ದ ಮೂವರು ಬಾಂಗ್ಲಾ ವಲಸಿಗರು ಅರೆಸ್ಟ್

ಹಾಸನ: ನಕಲಿ ಆಧಾರ್ ಕಾರ್ಡ್ ನೊಂದಿಗೆ ಹಾಸನ ನಗರದಲ್ಲಿ ವಾಸಿಸುತ್ತಿದ್ದ ಬಾಂಗ್ಲಾದೇಶದ ಮೂವರು ಅಕ್ರಮ ವಲಸಿಗರನ್ನು ಪೊಲೀಸರು ಮಂಗಳವಾರ ಬಂದಿಸಿದ್ದಾರೆ. ಜಮಾಲ್ ಅಲಿ, ಫಾರೂಕ್ ಅಲಿ, ಅಕ್ಮಲ್ ಹಕ್ Read more…

ನಕಲಿ ಕೋರ್ಟ್ ನಡೆಸಿ, ನಕಲಿ ಆದೇಶ ನೀಡಿ ಸಿಕ್ಕಿಬಿದ್ದ ಭೂಪ: ನ್ಯಾಯಾಧೀಶ, ಸಿಬ್ಬಂದಿ ಎಲ್ಲವೂ ಫೇಕ್

ಅಹಮದಾಬಾದ್: ನಕಲಿ ವೈದ್ಯರು, ಅಧಿಕಾರಿಗಳು, ಪೊಲೀಸರ ಸೋಗಿನಲ್ಲಿ ವಂಚಿಸುವುದನ್ನು ನೋಡಿರುತ್ತೀರಿ. ಇದೀಗ ಗುಜರಾತ್ ನಲ್ಲಿ ನಕಲಿ ಕೋರ್ಟ್ ನಡೆಸಿದ ಭೂಪನೊಬ್ಬ ಸಿಕ್ಕಿ ಬಿದ್ದಿದ್ದಾನೆ. ಕೋರ್ಟ್, ನ್ಯಾಯಾಧೀಶ, ಸಿಬ್ಬಂದಿ ಎಲ್ಲವೂ Read more…

ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ದಾಳಿ: 12 ಬಾಲಕಿಯರ ರಕ್ಷಣೆ

ಬೆಂಗಳೂರು: ಬೆಂಗಳೂರು ನಗರದ ವಿವಿಧೆಡೆ ವೇಶ್ಯಾವಾಟಿಕೆ ಅಡ್ಡಗಳ ಮೇಲೆ ಸಿಸಿಬಿ ಪೊಲೀಸರು, ಸರ್ಕಾರೇತರ ಸಂಘ-ಸಂಸ್ಥೆಗಳು ಹಾಗೂ ಸ್ಥಳೀಯ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. ದಾಳಿಯ ವೇಳೆ 12 ಮಂದಿ Read more…

ಕೌಟುಂಬಿಕ ಕಲಹ: ಮಾಂಸ ಕತ್ತರಿಸುವ ಮಚ್ಚಿನಿಂದ ಪತ್ನಿ ಹತ್ಯೆಗೈದ ಕೋಳಿ ವ್ಯಾಪಾರಿ

ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯನ್ನು ಮಾಂಸ ಕತ್ತರಿಸುವ ಮಚ್ಚಿನಿಂದ ಹಲ್ಲೆ ನಡೆಸಿ ಹತ್ಯೆಗೈದ ಕೋಳಿ ವ್ಯಾಪಾರಿಯನ್ನು ಬಾಗಲೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಸಿಂಗೇನಹಳ್ಳಿ ನಿವಾಸಿ ಸುಧಾ(50) ಕೊಲೆಯಾದ Read more…

ಕೋಳಿ ವಿಚಾರಕ್ಕೆ ಜಗಳ ಕೊಲೆಯಲ್ಲಿ ಅಂತ್ಯ

ಮಂಡ್ಯ: ಕೋಳಿ ವಿಚಾರಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಮಳವಳ್ಳಿ ತಾಲೂಕಿನ ಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ. ಜಯರಾಮ ಅವರ ಮಗ ಗಿರೀಶ್ ಮೃತ ಯುವಕ. ಗ್ರಾಮದ ಸಾಗರ್, Read more…

24 ಪ್ರಕರಣಗಳಲ್ಲಿ ಬೇಕಾಗಿದ್ದ, ಕೋರ್ಟ್ ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

ಮಂಗಳೂರು: ಕಳವು ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಜನಾಡಿ ಗ್ರಾಮದ ಕಲ್ಲಟ್ಕ ನಿವಾಸಿ ಅಬ್ದುಲ್ ಫಯಾನ್(27) ಬಂಧಿತ ಆರೋಪಿ. ಕೊಣಾಜೆ, ಉಳ್ಳಾಲ, ಬರ್ಕೆ, ಉಪ್ಪಿನಂಗಡಿ, Read more…

ಅಮಾಯಕರ ಹನಿಟ್ರ್ಯಾಪ್ ಮಾಡಿ ಸುಲಿಗೆ: ಖದೀಮರ ಜಾಲ ಪತ್ತೆ ಮಾಡಿದ ಪೊಲೀಸರು

ಧಾರವಾಡ: ಅಮಾಯಕರ ಹನಿಟ್ರ್ಯಾಪ್ ಮಾಡಿ ಹಣಕ್ಕೆ ಬೇಡಿಕೆ ಇಡುತ್ತಿದ್ದ ಜಾಲವನ್ನು ಪತ್ತೆ ಮಾಡಿರುವ ಧಾರವಾಡದ ವಿದ್ಯಾಗಿರಿ ಠಾಣೆ ಪೋಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ಪುರುಷರ Read more…

ಕೆಲಸ ಕೊಡಿಸುವುದಾಗಿ ಯುವತಿಯರ ಕರೆತಂದು ಹೈಟೆಕ್ ವೇಶ್ಯಾವಾಟಿಕೆ: ದಂಪತಿ ಅರೆಸ್ಟ್

ಬೆಂಗಳೂರು: ಇವೆಂಟ್ ಮ್ಯಾನೇಜ್ಮೆಂಟ್ ಹೆಸರಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ದಂಪತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಪಟ್ಟೆಗಾರ ಪಾಳ್ಯ ನಿವಾಸಿಗಳಾದ ಪ್ರಕಾಶ್, ಪಾರಿಜಾತ ಬಂಧಿತ ದಂಪತಿ. ಇವರು ರಾಕೇಶ್, Read more…

ಹಣದ ಸಮೇತ ಬಲೆಗೆ ಬಿದ್ದ ಸಬ್ಸಿಡಿ ಸಾಲ ನೀಡಲು ಲಂಚ ಪಡೆಯುತ್ತಿದ್ದ ನೌಕರ

ಚಿಕ್ಕಮಗಳೂರು: ಸಬ್ಸಿಡಿ ನೇರ ಸಾಲದ ಸೌಲಭ್ಯ ನೀಡಲು ಅರ್ಜಿದಾರನಿಂದ 10,000 ರೂ. ಲಂಚ ಪಡೆಯುತ್ತಿದ್ದ ಸಮಾಜ ಕಲ್ಯಾಣ ಇಲಾಖೆಯ ದ್ವಿತೀಯ ದರ್ಜೆ ಸಹಾಯಕನನ್ನು ಶುಕ್ರವಾರ ಲೋಕಾಯುಕ್ತ ಪೊಲೀಸರು ಹಣದ Read more…

ಗಣೇಶ ಮೂರ್ತಿಗೆ ಕಲ್ಲು ತೂರಿ ಹಾನಿ: ಕಿಡಿಗೇಡಿ ಅರೆಸ್ಟ್

ವಿಜಯಪುರ: ವಿಜಯಪುರ ನಗರದ ಗಣಪತಿ ಚೌಕದಲ್ಲಿ ಪ್ರತಿಷ್ಠಾಪಿಸಿರುವ ಚತುರ್ಮುಖ ಗಣಪತಿ ಮೂರ್ತಿಗೆ ಬುಧವಾರ ರಾತ್ರಿ ಕಿಡಿಗೇಡಿಗಳು ಕಲ್ಲು ತೂರಿ ಹಾನಿ ಮಾಡಿದ್ದಾರೆ. ಘಟನೆ ನಡೆದ 10 ಗಂಟೆಯೊಳಗೆ ಪೊಲೀಸರು Read more…

ಯುವತಿಯೊಂದಿಗೆ ಅಸಭ್ಯ ವರ್ತನೆ: ಯುವಕ ಅರೆಸ್ಟ್

ಹುಬ್ಬಳ್ಳಿ: ರಸ್ತೆಯಲ್ಲಿ ಯುವಕನೊಬ್ಬ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಯುವತಿ ಎಂದಿನಂತೆ ಕೆಲಸ ಮುಗಿಸಿ ಕಾರಿನಲ್ಲಿ ಮನೆಗೆ ತೆರಳುತ್ತಿದ್ದಳು. ಬೈರಿದೇವರಕೊಪ್ಪದ ಸನಾ ಕಾಲೇಜು ಬಳಿ ಸ್ಕೂಟಿಯಲ್ಲಿ Read more…

SHOCKING: ಬೆಂಗಳೂರಿನಲ್ಲಿ ಬಿಎಂಟಿಸಿ ಕಂಡಕ್ಟರ್ ಗೆ ಪ್ರಯಾಣಿಕನಿಂದ ಚಾಕು ಕುರಿತ, ಅರೆಸ್ಟ್

ಬೆಂಗಳೂರಿನಲ್ಲಿ ಪ್ರಯಾಣಿಕನೊಬ್ಬ ಬಿಎಂಟಿಸಿ ಬಸ್ ಕಂಡಕ್ಟರ್ ಗೆ ಚಾಕುವಿನಿಂದ ಇರಿದಿದ್ದಾನೆ. ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ ನಿನ್ನೆ ಸಂಜೆ ಘಟನೆ ನಡೆದಿದೆ. ಬಾಗಿಲ ಬಳಿ ನಿಲ್ಲಬೇಡ ಒಳಗೆ ಹೋಗು Read more…

ಪ್ರಿಯಕರನಿಂದ ದೂರವಾಗಲು ಖತರ್ನಾಕ್ ಕೃತ್ಯವೆಸಗಿದ ಪ್ರೇಯಸಿ ಸೇರಿ ನಾಲ್ವರು ಅರೆಸ್ಟ್

ಬೆಂಗಳೂರು: ಪ್ರಿಯತಮೆಯೇ ಸಿನಿಮೀಯ ಶೈಲಿಯಲ್ಲಿ ಪ್ರಿಯಕರನ ಮೇಲೆ ರಾಬರಿ ಮಾಡಿಸಿ ಬಂಧಿತಳಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕಳ್ಳತನ ಮಾಡಿಸಿದ್ದ ಟೆಕ್ಕಿ ಶ್ರುತಿ ಸೇರಿ ನಾಲ್ವರನ್ನು ಬೆಳ್ಳಂದೂರು ಠಾಣೆ ಪೊಲೀಸರು Read more…

BIG NEWS: ಪ್ರಿಯಕರನ ರಾಬರಿ ಮಾಡಿಸಿದ್ದ ಟೆಕ್ಕಿ ಯುವತಿ ಅರೆಸ್ಟ್

ಬೆಂಗಳೂರು: ಪ್ರಿಯಕರನ ಮೇಲೆ ರಾಬರಿ ಮಾಡಿಸಿದ್ದ ಟೆಕ್ಕಿ ಯುವತಿ ಸೇರಿದಂತೆ ನಾಲ್ವರನ್ನು ಬೆಳ್ಳಂದೂರು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಟೆಕ್ಕಿ ಶ್ರುತಿ ಸೇರಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. Read more…

ಶಾಲೆಯ ಏಳಿಗೆಗೆ ವಿದ್ಯಾರ್ಥಿ ಬಲಿ ಕೊಟ್ಟ ಶಿಕ್ಷಣ ಸಂಸ್ಥೆ ಮಾಲೀಕ, ಶಿಕ್ಷಕರು ಸೇರಿ ಐವರು ಅರೆಸ್ಟ್

ಉತ್ತರ ಪ್ರದೇಶದ ಹಾಥರಸ್ ನಲ್ಲಿ ಶಾಲೆಯ ಏಳಿಗೆಗಾಗಿ ಶಿಕ್ಷಣ ಸಂಸ್ಥೆಯ ಮಾಲೀಕ ಮತ್ತಿತರರು ಸೇರಿಕೊಂಡು 11 ವರ್ಷದ ಬಾಲಕನನ್ನು ಬಲಿ ಕೊಟ್ಟಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಮಾಲೀಕ, ನಿರ್ದೇಶಕ, Read more…

BREAKING: ನಾಗಮಂಗಲ ಗಲಭೆ ಪ್ರಕರಣ: 55 ಆರೋಪಿಗಳಿಗೆ ಜಾಮೀನು

ಮಂಡ್ಯ: ಮಂಡ್ಯ ಜಿಲ್ಲೆ ನಾಗಮಮಂಗಲದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ 55 ಆರೋಪಿಗಳಿಗೆ ಜಾಮೀನು ನೀಡಲಾಗಿದೆ. ಜಾಮೀನು ಮಂಜೂರು ಮಾಡಿ ಮಂಡ್ಯದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...