alex Certify Arrest | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಲಸ ಕೊಡಿಸುವುದಾಗಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ: ರೈಲ್ವೆ ನೌಕರ ಅರೆಸ್ಟ್

ಹುಬ್ಬಳ್ಳಿ: ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ನೌಕರನನ್ನು ಹುಬ್ಬಳ್ಳಿಯ ಕೇಶ್ವಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ನದೀಮ್ ಬಂಧಿತ ಆರೋಪಿ. ನೈರುತ್ಯ Read more…

ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ಜಮೀನು ಮಾರಾಟ: ಇಬ್ಬರು ಅರೆಸ್ಟ್

ನವಲಗುಂದ: ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ಐದು ಎಕರೆ ಜಮೀನನ್ನು ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಂಡ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ನವಲಗುಂದದ ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ Read more…

BREAKING: ವೈದ್ಯೆ ಮೇಲೆ ಅತ್ಯಾಚಾರ: ಯೋಗ ಗುರು ಅರೆಸ್ಟ್

 ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಮಲ್ಲೇನಹಳ್ಳಿ ‘ಕೇವಲ’ ಆಶ್ರಮದಲ್ಲಿ ಅಮೆರಿಕ ಪೌರತ್ವ ಪಡೆದಿರುವ ಮಹಿಳಾ ವೈದ್ಯೆ ಮೇಲೆ ಅತ್ಯಾಚಾರ ಎಸಗಿದ ಯೋಗ ಗುರು ಪ್ರದೀಪ್ ನನ್ನು ಬಂಧಿಸಲಾಗಿದೆ. ಮೂರು ತಿಂಗಳ Read more…

ಪತಿ ನಿಧನದ ಬಳಿಕ ಸಿಕ್ಕ ಸಿಕ್ಕವರಿಗೆ ಮದುವೆಯಾಗುವುದಾಗಿ ಆಮಿಷವೊಡ್ಡಿ ವಂಚನೆ: ಮಹಿಳೆ ಅರೆಸ್ಟ್

ಚಿಕ್ಕಬಳ್ಳಾಪುರ: ಪತಿ ನಿಧನದ ಬಳಿಕ ಸಿಕ್ಕ ಸಿಕ್ಕವರಿಗೆ ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚನೆ ಮಾಡಿದ್ದ ಮಹಿಳೆಯನ್ನು ಚಿಕ್ಕಬಳ್ಳಾಪುರ ಜಿಲ್ಲೆ ಸೈಬರ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೋಮಲಾ ಬಂಧಿತ Read more…

ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ಉದ್ಯೋಗ ಪಡೆಯಲು ಯತ್ನ: 48 ಮಂದಿ ಅರೆಸ್ಟ್

ಬೆಂಗಳೂರು: ನಕಲಿ ದಾಖಲಾತಿ ಸಲ್ಲಿಸಿ ಸರ್ಕಾರಿ ಉದ್ಯೋಗ ಪಡೆಯಲು ಯತ್ನಿಸಿದ ಪ್ರಕರಣದಲ್ಲಿ ಮೂವರು ಸರ್ಕಾರಿ ನೌಕರರು ಸೇರಿದಂತೆ 48 ಮಂದಿಯನ್ನು ಸಿಸಿಬಿ ವಿಶೇಷ ವಿಚಾರಣಾ ದಳ ಅಧಿಕಾರಿಗಳು ಬಂಧಿಸಿದ್ದಾರೆ. Read more…

ಕಾರ್ಕಳ ಅತ್ಯಾಚಾರ ಪ್ರಕರಣ: ಮತ್ತೊಬ್ಬ ಆರೋಪಿ ಅರೆಸ್ಟ್

ಉಡುಪಿ: ಕಾರ್ಕಳದಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಭಯ್(23) ಬಂಧಿತ ಆರೋಪಿ. ಪ್ರಕರಣದ ಮೊದಲನೇ ಆರೋಪಿ ಅಲ್ತಾಫ್ ಗೆ ಮಾದಕ ವಸ್ತು ಪೂರೈಕೆ Read more…

ಇಬ್ಬರನ್ನು ಕೊಂದು ಬೆಂಗಳೂರು ಬಿಡಲು ಸಜ್ಜಾಗಿದ್ದ ಆರೋಪಿ ರೈಲು ನಿಲ್ದಾಣದಲ್ಲಿ ಸೆರೆ ಸಿಕ್ಕಿದ್ದೇ ರೋಚಕ

ಬೆಂಗಳೂರು: ಬೆಂಗಳೂರಿನಲ್ಲಿ ಇಬ್ಬರು ಬಾಲಕಿಯರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮಲ ತಂದೆ ಸುಮಿತ್ ಮೋಹನ್ ನನ್ನು ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ಅಮೃತಹಳ್ಳಿ ಠಾಣೆ ಪೋಲೀಸರು ಕಾರ್ಯಾಚರಣೆ ನಡೆಸಿ Read more…

BIG NEWS: ನಿವೃತ್ತ ಶಿಕ್ಷಕನ ಬರ್ಬರ ಹತ್ಯೆ: ಅಳಿಯ, ಮೊಮ್ಮಗ ಅರೆಸ್ಟ್

ಮಂಗಳೂರು: ಆಸ್ತಿಗಾಗಿ ನಿವೃತ್ತ ಶಿಕ್ಷಕನನ್ನು ಮನೆ ಅಂಗಳದಲ್ಲಿಯೇ ಅಳಿಯ ಹಾಗೂ ಮೊಮ್ಮಗ ಸೇರಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳಾಲಿಯಲ್ಲಿ ನಡೆದಿದೆ. 83 ವರ್ಷದ Read more…

BIG NEWS: ಮೂವರು ಅಂತರರಾಜ್ಯ ಡ್ರಗ್ ಪೆಡ್ಲರ್ ಗಳು ಅರೆಸ್ಟ್

ಹುಬ್ಬಳ್ಳಿ: ಮೂವರು ಅಂತರರಾಜ್ಯ ಡ್ರಗ್ ಪೆಡ್ಲರ್ ಗಳನ್ನು ಬಂಧಿಸುವಲ್ಲಿ ಹುಬಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಗಳು ಹಳೆ ಹುಬ್ಬಳ್ಳಿಯ ತಿಮ್ಮಸಾಗರ ರಸ್ತೆಯ ಪಾಳು ಬಿದ್ದ ಕಟ್ಟಡವೊಂದರಲ್ಲಿ ವಾಸವಾಗಿದ್ದರು. ಖಚಿತ ಮಾಹಿತಿ Read more…

ಯುವತಿ ಖಾಸಗಿ ವಿಡಿಯೋ ಬಹಿರಂಗಪಡಿಸುವುದಾಗಿ ಬೆದರಿಸಿ ಗೆಳಯನಿಂದಲೇ ಚಿನ್ನ ವಸೂಲಿ

ಬೆಂಗಳೂರು: ಪ್ರಿಯಕರನ ಜೊತೆಗಿರುವ ಖಾಸಗಿ ಫೋಟೋ, ವಿಡಿಯೋ ಬಹಿರಂಗಪಡಿಸುವುದಾಗಿ ಬೆದರಿಸಿ ಯುವತಿಯಿಂದ ಆಕೆಯ ಸ್ನೇಹಿತನೇ 15 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ವಸೂಲಿ ಮಾಡಿದ್ದಾನೆ. ಬ್ಲಾಕ್ ಮೇಲ್ ಮಾಡಿದ Read more…

BREAKING NEWS: ಟಿಡಿಪಿ ಶಾಸಕನ ಬೆಂಬಲಿಗನ ಹತ್ಯೆಗೆ ಸಂಚು: ಪೊಲೀಸ್ ಕಾನ್ಸ್ ಟೇಬಲ್ ಅರೆಸ್ಟ್

ಕೋಲಾರ: ಟಿಡಿಪಿ ಶಾಸಕನ ಬೆಂಬಲಿಗನ ಹತ್ಯೆಗೆ ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಕಾನ್ಸ್ ಟೇಬಲ್ ಓರ್ವರನ್ನು ಬಂಧಿಸಿರುವ ಘಟನೆ ನಡೆದಿದೆ. ಕೋಲಾರ ಗ್ರಾಮಾಂತರ ಠಾಣೆಯ ಕಾನ್ಸ್ ಟೇಬಲ್ Read more…

ಮದುವೆಗೆ ಮೊದಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ: ಬಲವಂತದಿಂದ ದೈಹಿಕ ಸಂಪರ್ಕ ಬೆಳೆಸಿದ್ದ ಆರೋಪಿ ಅರೆಸ್ಟ್

ಶಿವಮೊಗ್ಗ: ಮದುವೆಯಾಗುವುದಾಗಿ ಅಪ್ರಾಪ್ತೆಯನ್ನು ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ ಆರೋಪಿಯನ್ನು ರಿಪ್ಪನ್ ಪೇಟೆ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಗ್ರಾಮವೊಂದರ Read more…

ಮಧ್ಯರಾತ್ರಿ ಆಸ್ಪತ್ರೆಗೆ ಬಂದ ಯುವಕನಿಂದ ನೀಚ ಕೃತ್ಯ: ಮಲಗಿದ್ದ ವೃದ್ಧೆ ಮೇಲೆ ಅತ್ಯಾಚಾರ

ಚಿಕ್ಕಬಳ್ಳಾಪುರ: ಚಿಂತಾಮಣಿ ನಗರದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ವೃದ್ಧೆ ಮೇಲೆ ಅತ್ಯಾಚಾರ ಎಸಗಿದ ಘಟನೆ ನಡೆದಿದೆ. ಆರೋಪಿ ಚಿಂತಾಮಣಿ ಹೈದರಾಲಿ ನಗರದ ನಿವಾಸಿ ಇರ್ಫಾನ್(24) ಎಂಬವನನ್ನು ಬಂಧಿಸಲಾಗಿದೆ. ಮಂಗಳವಾರ Read more…

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ರೋಚಕ ತಿರುವು: ಪ್ರಬಲ ಸಾಕ್ಷ್ಯ ಲಭ್ಯ ಹಿನ್ನಲೆ ನಟ ದರ್ಶನ್ ಗೆ ಮತ್ತಷ್ಟು ಸಂಕಷ್ಟ ಫಿಕ್ಸ್: ಎ1 ಆರೋಪಿಯಾಗಿ ಚಾರ್ಜ್ ಶೀಟ್ ಸಲ್ಲಿಕೆಗೆ ಸಿದ್ಧತೆ

 ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರಿಗೆ ಮತ್ತಷ್ಟು ಸಂಕಷ್ಟ ಫಿಕ್ಸ್ ಆಗಿದೆ. ಪ್ರಕರಣದಲ್ಲಿ ಮೊದಲನೇ ಆರೋಪಿಯಾಗಿ ಮಾಡಲು ಸಿದ್ಧತೆ ನಡೆಸಲಾಗಿದೆ. ದರ್ಶನ್ ಪ್ರಕರಣದಲ್ಲಿ Read more…

ಕಾನೂನಿಗಿಂತ ಯಾರೂ ದೊಡ್ಡವರಲ್ಲ, ಅಗತ್ಯ ಬಿದ್ದರೆ ಕುಮಾರಸ್ವಾಮಿ ಬಂಧನ: ಜಿ. ಪರಮೇಶ್ವರ್

ಬೆಂಗಳೂರು: ಕಾನೂನಿಗಿಂತ ಯಾರೂ ದೊಡ್ಡವರಲ್ಲ, ಅಗತ್ಯವಾದರೆ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಬಂಧಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್.ಡಿ. ಕುಮಾರಸ್ವಾಮಿ ಪ್ರಕರಣದಲ್ಲಿ Read more…

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಮೇಲೆ ವೈದ್ಯನಿಂದಲೇ ಅತ್ಯಾಚಾರ

ಲಖನೌ: ಉತ್ತರ ಪ್ರದೇಶದ ಮುರಾದಾಬಾದ್ ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಮೇಲೆ ವೈದ್ಯ ಅತ್ಯಾಚಾರ ಎಸಗಿದ ಘಟನೆ ನಡೆದಿದೆ. ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಡಾ. ಶಹನವಾಜ್ ಸೇರಿದಂತೆ Read more…

ಬೆಂಗಳೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಪ್ರಕರಣ ಆರೋಪಿ ಅರೆಸ್ಟ್

ಬೆಂಗಳೂರು: ಬೆಂಗಳೂರಿನ ಹೆಚ್ಎಸ್ಆರ್ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ. ಆಡುಗೋಡಿಯ ನಿವಾಸದಿಂದ ಆರೋಪಿಯನ್ನು ಬಂಧಿಸಲಾಗಿದ್ದು, ವಿಚಾರಣೆ Read more…

ಪಾಳು ಬಿದ್ದ ಮನೆಗೆ ಮಹಿಳೆ ಕರೆದೊಯ್ದು ಅತ್ಯಾಚಾರ

ಯಾದಗಿರಿ: ಯಾದಗಿರಿ ಹೊರವಲಯದಲ್ಲಿ ಪಾಳು ಬಿದ್ದ ಮನೆಯಲ್ಲಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪಿಯನ್ನು ಬಂಧಿಸಲಾಗಿದೆ. ಹೇಮಂತ್ ಬಂಧಿತ ಆರೋಪಿ. ಪರಿಚಿತ ಮಹಿಳೆಯನ್ನು ಬೈಕ್ ನಲ್ಲಿ ಪಾಳು ಬಿದ್ದ Read more…

ವ್ಹೀಲಿಂಗ್ ಮಾಡುತ್ತಿದ್ದ ಪುಂಡರಿಗೆ ಪೊಲೀಸರ ಶಾಕ್: 33 ಕೇಸ್ ದಾಖಲು, 44 ಮಂದಿ ವಶಕ್ಕೆ

ಬೆಂಗಳೂರು: ದ್ವಿಚಕ್ರ ವಾಹನಗಳಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಪುಂಡರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. 33 ಪ್ರಕರಣಗಳ ದಾಖಲಿಸಿಕೊಳ್ಳಲಾಗಿದ್ದು, 44 ಯುವಕರನ್ನು ವಶಕ್ಕೆ ಪಡೆಯಲಾಗಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಲ್ಲಿ Read more…

ಆಸ್ಪತ್ರೆಯಲ್ಲೇ ವೈದ್ಯೆ ಶವ ಪತ್ತೆ: ಅತ್ಯಾಚಾರ ಎಸಗಿ ಕೊಲೆ ಆರೋಪ

ಕೊಲ್ಕತ್ತಾ: ಸರ್ಕಾರಿ ಆರ್.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕಿರಿಯ ವೈದ್ಯೆ ಶವ ಪತ್ತೆಯಾಗಿದ್ದು, ಭಾರಿ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ ಬೆಳಗ್ಗೆ ಆರ್.ಜಿ. ಕರ್ ವೈದ್ಯಕೀಯ ಕಾಲೇಜು Read more…

BREAKING: 17 ತಿಂಗಳ ನಂತರ ತಿಹಾರ್ ಜೈಲಿಂದ ಹೊರ ಬಂದ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾಗೆ ಅದ್ಧೂರಿ ಸ್ವಾಗತ

ನವದೆಹಲಿ: ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾದ 17 ತಿಂಗಳ ನಂತರ ಮನೀಶ್ ಸಿಸೋಡಿಯಾ ಜಾಮೀನಿನ ಮೇಲೆ ಹೊರಬಂದಿದ್ದಾರೆ. 17 ತಿಂಗಳ ಸೆರೆವಾಸದ ನಂತರ ತಿಹಾರ್ ಜೈಲಿನಿಂದ ಹೊರ Read more…

ಸ್ನೇಹಿತನ ಜೊತೆಗಿದ್ದ ಫೋಟೋ ತೋರಿಸಿ ವಿದ್ಯಾರ್ಥಿನಿಗೆ ಬ್ಲಾಕ್ ಮೇಲ್

ಬೆಂಗಳೂರು: ಸ್ನೇಹಿತನ ಜೊತೆಗಿದ್ದ ಫೋಟೋ ತೋರಿಸಿ ಪಿಯುಸಿ ವಿದ್ಯಾರ್ಥಿನಿಗೆ ಬ್ಲಾಕ್ ಮೇಲ್ ಮಾಡಿ 75 ಗ್ರಾಂ ಚಿನ್ನಾಭರಣ ಹಣ ಸುಲಿಗೆ ಮಾಡಲಾಗಿದ್ದು, ಆರೋಪಿಯನ್ನು ಸುಬ್ರಹ್ಮಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. Read more…

ಪಿಎಸ್ಐ ಪರಶುರಾಮ್ ಸಾವಿಗೆ ಕಾರಣರಾದ ಶಾಸಕ, ಪುತ್ರನನ್ನು ಬಂಧಿಸಿ ಮನೆಗೆ ಬನ್ನಿ: ಗೃಹ ಸಚಿವರಿಗೆ ಕುಟುಂಬಸ್ಥರ ಒತ್ತಾಯ

ಕೊಪ್ಪಳ: ಯಾದಗಿರಿ ಪಿಎಸ್ಐ ಪರಶುರಾಮ್ ಸಾವಿಗೆ ಕಾರಣರಾದ ಯಾದಗಿರಿ ಶಾಸಕ ಮತ್ತು ಅವರ ಪುತ್ರನನ್ನು ಮೊದಲು ಬಂಧಿಸಿ ಬಳಿಕ ಗೃಹ ಸಚಿವರು ನಮ್ಮ ಮನೆಗೆ ಬರಲಿ ಎಂದು ಪರಶುರಾಮ್ Read more…

ಪ್ರಿಯಕರನ ಜೊತೆಗಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಯುವತಿ; ಗೆಳೆಯನ ಜೊತೆ ಸೇರಿ ತಾಯಿಯ ಹತ್ಯೆ

ಉತ್ತರ ಪ್ರದೇಶದ ಬಂದಾ ಜಿಲ್ಲೆಯಲ್ಲಿ ಅಮ್ಮನ ಹತ್ಯೆ ಮಾಡಿದ ಆರೋಪದಲ್ಲಿ ಮಗಳು ಹಾಗೂ ಆಕೆ ಪ್ರಿಯಕರನನ್ನು ಬಂಧಿಸಲಾಗಿದೆ. ಇಬ್ಬರೂ ಒಟ್ಟಿಗಿರುವಾಗ ಅಮ್ಮನ ಕೈಗೆ ಸಿಕ್ಕಿಬಿದ್ದಿದ್ದರು. ತಾಯಿ ಇದಕ್ಕೆ ಕೋಪ Read more…

ಜಾತಕ ದೋಷ ನಿವಾರಿಸುವುದಾಗಿ ಪ್ರಸಿದ್ಧ ದೇಗುಲದ ಪೂಜಾರಿಯಿಂದ ಹೀನ ಕೃತ್ಯ

ಬೆಂಗಳೂರು: ಜಾತಕ ದೋಷ ನಿವಾರಿಸುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಹಾಸನ ಜಿಲ್ಲೆಯ ಪುರದಮ್ಮ ದೇವಾಲಯದ ಪೂಜಾರಿ ದಯಾನಂದನನ್ನು ಬಂಧಿಸಲಾಗಿದೆ. ಬಾಗಲಗುಂಟೆ ಸಮೀಪ ನೆಲೆಸಿರುವ Read more…

ಮೋಸದಿಂದ ಮದುವೆಯಾಗಿ ಕಿರುಕುಳ: ಲವ್ ಜಿಹಾದ್ ಆರೋಪ: ವ್ಯಕ್ತಿ ಅರೆಸ್ಟ್

ಕಲಘಟಗಿ: ಮದುವೆಯಾಗಿ ಮುಸ್ಲಿಂ ಧರ್ಮಕ್ಕೆ ಮತಾಂತರವಾಗುವಂತೆ ಪೀಡಿಸುತ್ತಿದ್ದ ವ್ಯಕ್ತಿಯನ್ನು ಕಲಘಟಗಿ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಕನಕಗಿರಿಯ ಮುಜಾಹಿದ್ ಖಾನ್ ಬಂಧಿತ ಆರೋಪಿ. 2017ರ ಅಕ್ಟೋಬರ್ ನಲ್ಲಿ ಅಶ್ವಿನಿ ಪದ್ಮರಾಜ್ Read more…

BIG NEWS: ಬಯಲಾಯ್ತು ಮತ್ತೊಂದು ಹಗರಣ: ಭೋವಿ ಅಭಿವೃದ್ಧಿ ನಿಗಮದಲ್ಲಿಯೂ ಭಾರಿ ಅಕ್ರಮ ಪತ್ತೆ

ಬೆಂಗಳೂರು: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿಯೂ ಅಕ್ರಮ ನಡೆದಿರುವುದು ಪತ್ತೆಯಾಗಿದೆ. ಕೆಲವು ಅಧಿಕಾರಿಗಳು ಸಾರ್ವಜನಿಕರ ದಾಖಲೆ ದುರ್ಬಳಕೆ ಮಾಡಿಕೊಂಡು 10 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ಅವ್ಯವಹಾರ ನಡೆಸಿರುವುದನ್ನು Read more…

ವೇಶ್ಯಾವಾಟಿಕೆ ಅಡ್ಡೆಯಾಗಿದ್ದ ಲಾಡ್ಜ್ ಗಳ ಮೇಲೆ ದಾಳಿ

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಮುಧೋಳದಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ವಿವಿಧ ಲಾಡ್ಜ್ ಗಳ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಡಿವೈಎಸ್ಪಿ ಶಾಂತವೀರ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, 10 ಯುವತಿಯರನ್ನು Read more…

BREAKING: ಮಾಜಿ ಶಾಸಕ ಡಿ.ಎಸ್. ವೀರಯ್ಯ ಅರೆಸ್ಟ್

ಬೆಂಗಳೂರು: ಮಾಜಿ ಶಾಸಕ ಡಿ.ಎಸ್. ವೀರಯ್ಯ ಅವರನ್ನು ಸಿಐಡಿ ಬಂಧಿಸಿದೆ. ದೇವರಾಜ ಅರಸು ಟ್ರಕ್ ಟರ್ಮಿನಲ್ ಲಿ. ಹಗರಣಕ್ಕೆ ಸಂಬಂಧಿಸಿದಂತೆ ಅವರನ್ನು ಬಂಧಿಸಲಾಗಿದೆ. ವೀರಯ್ಯ ಅಧ್ಯಕ್ಷರಾಗಿದ್ದಾಗ 47 ಕೋಟಿ ರೂಪಾಯಿ Read more…

ವೇಶ್ಯಾವಾಟಿಕೆ ಹೆಸರಲ್ಲಿ ಸ್ಪಾ ಮಾಲೀಕನ ಸುಲಿಗೆ ಯತ್ನ: ಇಬ್ಬರು ಅರೆಸ್ಟ್: ನಿರೂಪಕಿ ನಾಪತ್ತೆ

ಬೆಂಗಳೂರು: ಇಂದಿರಾ ನಗರದ ಸ್ಪಾ ವ್ಯವಸ್ಥಾಪಕನಿಗೆ ಬೆದರಿಸಿ 15 ಲಕ್ಷ ರೂಪಾಯಿ ಸುಲಿಗೆಗೆ ಯತ್ನಿಸಿದ ಪ್ರಕರಣ ಸಂಬಂಧ ರಾಜ್ ನ್ಯೂಸ್ ಸುದ್ದಿ ವಾಹಿನಿ ಸಿಇಒ ರಾಜಾನುಕುಂಟೆ ವೆಂಕಟೇಶ್ ಸೇರಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...