alex Certify Arrest | Kannada Dunia | Kannada News | Karnataka News | India News - Part 60
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಬರೋಬ್ಬರಿ 5.22 ಕೋಟಿ ರೂ. ಜಪ್ತಿ

ಚೆನ್ನೈನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 5.22 ಕೋಟಿ ರೂಪಾಯಿಯನ್ನು ಜಪ್ತಿ ಮಾಡಲಾಗಿದೆ. ಎಲಾಪುರ ಚೆಕ್ ಪೋಸ್ಟ್ ನಲ್ಲಿ ಪರಿಶೀಲನೆ ವೇಳೆ ಹಣ ವಶಕ್ಕೆ ಪಡೆಯಲಾಗಿದ್ದು, ಹಣ ಸಾಗಿಸುತ್ತಿದ್ದ ಮೂವರನ್ನು Read more…

ಅಶ್ಲೀಲ ವಿಡಿಯೋ ತೋರಿಸಿ ಅತ್ಯಾಚಾರ ಎಸಗಿ ಪರಾರಿಯಾಗಿದ್ದ ಪತ್ರಿಕೆ ಮಾಲೀಕ ಅರೆಸ್ಟ್: ದಾಳಿ ವೇಳೆ ಸಿಡಿ, ಪೆನ್ ಡ್ರೈವ್ ವಶ

ಭೋಪಾಲ್: ಭೋಪಾಲ್ ಮೂಲದ ಪತ್ರಿಕೆ ಮಾಲೀಕನನ್ನು ಅತ್ಯಾಚಾರ ಪ್ರಕರಣದಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಬುಧವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ದಿನವಷ್ಟೇ ಆತನಿಗೆ ಸೇರಿದ ಸ್ಥಳಗಳ ಮೇಲೆ Read more…

BIG NEWS: 30 ಕೆಜಿ ಚಿನ್ನ ಸ್ಮಗ್ಲಿಂಗ್ ಕೇಸ್, ಬೆಂಗಳೂರಿನಲ್ಲಿ ಕೇರಳದ ಸ್ವಪ್ನಾ ಅರೆಸ್ಟ್

ಕೇರಳ ರಾಜಕೀಯದಲ್ಲಿ ಸಂಚಲನ ಮೂಡಿಸಿದ 15 ಕೋಟಿ ರೂಪಾಯಿ ಬೆಲೆಯ 30 ಕೆಜಿ ಚಿನ್ನ ಕಳ್ಳಸಾಗಣೆ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್ ಅವರನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ರಾಷ್ಟ್ರೀಯ Read more…

ನಾಪತ್ತೆಯಾದ್ಲು ಹರೆಯದ ಹುಡುಗಿ, ತನಿಖೆಯಲ್ಲಿ ಬಯಲಾಯ್ತು ಗೆಳೆಯನ ಅಸಲಿಯತ್ತು

ಮುಂಬೈ: ಸೆಂಟ್ರಲ್ ಮುಂಬೈನ ಅಗ್ರಿಪಾಡಾದಿಂದ 13 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದ ಫೇಸ್ಬುಕ್ ಸ್ನೇಹಿತ ಸೇರಿದಂತೆ 5 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ಪ್ರತ್ಯೇಕ Read more…

ಪ್ರೀತಿಸಿ ಮದುವೆಯಾದ ದಂಪತಿ, ಜಗಳದ ವೇಳೆ ನಡೀತು ನಡೆಯಬಾರದ ಘಟನೆ

ಬೆಂಗಳೂರು: ಪ್ರೀತಿಸಿ ಮದುವೆಯಾಗಿದ್ದ ದಂಪತಿ ನಡುವೆ ಜಗಳವಾಗಿದ್ದು, ಜಗಳದ ವೇಳೆ ತಂದೆಯೇ ತನ್ನ ಮೂರು ತಿಂಗಳ ಹೆಣ್ಣು ಮಗುವನ್ನು ಹತ್ಯೆ ಮಾಡಿದ ಘಟನೆ ನಡೆದಿದೆ. ಬೆಂಗಳೂರು ನಗರ ಜಿಲ್ಲೆ Read more…

BIG NEWS: ಅಪಘಾತದಲ್ಲಿ ಸವಾರ ಸಾವು, ಕಾರ್ ಚಾಲನೆ ಮಾಡುತ್ತಿದ್ದ ಖ್ಯಾತ ಕ್ರಿಕೆಟಿಗ ಅರೆಸ್ಟ್

ಕೊಲಂಬೊ: ಶ್ರೀಲಂಕಾ ಕ್ರಿಕೆಟ್ ಆಟಗಾರ ಕುಶಾಲ್ ಮೆಂಡಿಸ್ ಅವರನ್ನು ಪೊಲೀಸರು ಬಂಧಿಸಿದ್ದು, ಮ್ಯಾಜಿಸ್ಟ್ರೇಟ್ ಎದುರು ಹಾಜರುಪಡಿಸಲಿದ್ದಾರೆ. ರಸ್ತೆ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾನುವಾರ ಕುಶಾಲ್ ಮೆಂಡಿಸ್ ಅವರನ್ನು ಬಂಧಿಸಲಾಗಿದೆ. Read more…

ಅತ್ಯಾಚಾರ ಆರೋಪಿಯಿಂದ 20 ಲಕ್ಷ ರೂ. ಪಡೆದ ಮಹಿಳಾ ಪಿಎಸ್ಐ ಅರೆಸ್ಟ್

ಅಹಮದಾಬಾದ್: ಅತ್ಯಾಚಾರ ಆರೋಪಿಯಿಂದ ಬರೋಬ್ಬರಿ 20 ಲಕ್ಷ ರೂಪಾಯಿ ಲಂಚ ಪಡೆದ ಮಹಿಳಾ ಪಿಎಸ್ಐ ಶ್ವೇತಾ ಜಡೇಜಾ ಅವರನ್ನು ಬಂಧಿಸಲಾಗಿದೆ. ಅಹಮದಾಬಾದ್ ಪಶ್ಚಿಮ ಮಹಿಳಾ ಪೊಲೀಸ್ ಠಾಣೆಯ ಉಸ್ತುವಾರಿಯಾಗಿ Read more…

ಸಿಸಿಬಿ ದಾಳಿ: ವೇಶ್ಯಾವಾಟಿಕೆ ಅಡ್ಡೆಯಲ್ಲಿ ಸಿಕ್ಕಿದ್ಯಾರು ಗೊತ್ತಾ..?

ಬೆಂಗಳೂರು: ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. 27 ಯುವತಿಯರನ್ನು ರಕ್ಷಿಸಲಾಗಿದ್ದು, ಆರೋಪಿ ಯೋಗೇಶ್ ಎಂಬುವನನ್ನು ಸೆರೆಹಿಡಿಯಲಾಗಿದೆ. ಪುಟ್ಟೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ Read more…

ದೇಶದ ಗಮನ ಸೆಳೆದ ಲಾಕಪ್ ಡೆತ್ ಪ್ರಕರಣ: ನಾಲ್ವರು ಪೊಲೀಸರು ಅರೆಸ್ಟ್..!

ಚೆನ್ನೈ: ತಮಿಳುನಾಡಿನಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ, ಮಗ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಪೊಲೀಸರನ್ನು ಬಂಧಿಸಲಾಗಿದೆ. ಸತ್ತಾನ್ ಕುಲಂ ಪೊಲೀಸ್ ಠಾಣೆಯ ನಾಲ್ವರು ಪೊಲೀಸರನ್ನು ಬಂಧಿಸಲಾಗಿದೆ. ತಮಿಳುನಾಡಿನ ತೂತುಕುಡಿಯ Read more…

ಆನ್ ‌ಲೈನ್‌ ವಂಚನೆಯಲ್ಲಿ ಭಾಗಿಯಾಗಿದ್ದ ಸೆಲೆಬ್ರಿಟಿ ಅರೆಸ್ಟ್

ಸುಮಾರು 350 ಮಿಲಿಯನ್‌ ಪೌಂಡ್‌ ಮೊತ್ತ ಸೈಬರ್‌ ವಂಚನೆಯ ಆರೋಪದಲ್ಲಿ ಹುಷ್‌ಪುಪ್ಪಿ ಎನ್ನುವ ನೈಜೀರಿಯಾ ಮೂಲದ ವ್ಯಕ್ತಿಯನ್ನು ಬಂಧಿಸಲಾಗಿದೆ. ನೈಜೀರಿಯಾ ಮೂಲದ ರೇಮೆಂಡ್‌ ಅಬ್ಬಾಸ್‌ ಆಲಿಯಾಸ್‌ ಹುಷ್‌ಪುಪ್ಪಿ ಎನ್ನುವ Read more…

ಯುವತಿ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಬಂಧ ಬೆಳೆಸಿದ ಕಾನ್ಸ್ ಟೇಬಲ್

ಬೆಳಗಾವಿ: ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ದೈಹಿಕ ಸಂಬಂಧ ಬೆಳೆಸಿ ಕೈಕೊಟ್ಟಿದ್ದ ಪೊಲೀಸ್ ಕಾನ್ಸ್ ಟೇಬಲ್ ನನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಮಹಿಳಾ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದ್ದು ಸಿಟಿ Read more…

ಶಿವಮೊಗ್ಗ ಪೊಲೀಸರಿಂದ ಮಿಂಚಿನ ಕಾರ್ಯಾಚರಣೆ

ಶಿವಮೊಗ್ಗ: ಗ್ರಾಮಾಂತರ ಠಾಣೆ ಪೊಲೀಸರು ಹಲವೆಡೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿ, ನಗದು, ಸ್ವತ್ತು ವಶಕ್ಕೆ ಪಡೆದುಕೊಂಡಿದ್ದಾರೆ. ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ಎಂ. ಶಾಂತರಾಜ್ ಹಾಗೂ ಹೆಚ್ಚುವರಿ ಪೊಲೀಸ್ Read more…

ಅಕ್ರಮವಾಗಿ ಗೋವು ಸಾಗಿಸುತ್ತಿದ್ದವರು ಅರೆಸ್ಟ್

ಶಿವಮೊಗ್ಗ: ಅಕ್ರಮವಾಗಿ ಗೋವು ಸಾಗಾಟ ಮಾಡುತ್ತಿದ್ದ ಕಳ್ಳರನ್ನು ಬಂಧಿಸಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ಮತ್ತು ತೀರ್ಥಹಳ್ಳಿ ಮಾರ್ಗದ ಕಾನಳ್ಳಿಯಲ್ಲಿ ಅಕ್ರಮವಾಗಿ ಗೋವುಗಳನ್ನ ಸಾಗಾಟ ಮಾಡಲಾಗುತ್ತಿದ್ದು, ವಿಷಯ ತಿಳಿದ Read more…

ದಿನಸಿ ತರಲು ಹೊರಟ ಮಹಿಳೆ: ನಡು ರಸ್ತೆಯಲ್ಲೇ ಸೊಂಟ ಮುಟ್ಟಿದ ಯುವಕ

ಬೆಂಗಳೂರು: ಆರ್.ಟಿ. ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಿಡಿಗೇಡಿಯೊಬ್ಬ ನಡುರಸ್ತೆಯಲ್ಲಿಯೇ ಮಹಿಳೆಯ ಸ್ವಂತ ಮುಟ್ಟಿ ಪರಾರಿಯಾಗಿದ್ದು ಆತನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. 40 ವರ್ಷದ ಮಹಿಳೆ ದಿನಸಿ ತರಲು Read more…

ಕತ್ತಿಯಲ್ಲಿ ಕೇಕ್ ಕತ್ತರಿಸಿ ಜೈಲು ಪಾಲಾದ ಯುವಕ

ಇತ್ತೀಚಿನ ದಿನಗಳಲ್ಲಿ ತಲವಾರಿನಿಂದ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಳ್ಳುವ ಖಯಾಲಿ ಹೆಚ್ಚಾಗುತ್ತಿದೆ. ಮಹಾರಾಷ್ಟ್ರದ ನಾಗಪುರದಲ್ಲಿ ಈ ರೋಗಕ್ಕೆ ಪೊಲೀಸರು ಮದ್ದರೆದಿದ್ದಾರೆ. ಅಮನ್ ವಕೀಲ್ ಉಫೇದ್ ಎಂಬಾತ ಕತ್ತಿಯಲ್ಲಿ ಕೇಕ್ Read more…

ತಡರಾತ್ರಿ ಮೊಮ್ಮಗಳ ಕೊಠಡಿಯಿಂದ ಬರ್ತಿತ್ತು ಸೌಂಡ್, ಹೋಗಿ ನೋಡಿದ ಅಜ್ಜಿಗೆ ಶಾಕ್

ಉತ್ತರ ಪ್ರದೇಶದ ಜಾನ್ಸಿ ನಗರದಲ್ಲಿ ಅಪ್ರಾಪ್ತ ವಯಸ್ಸಿನ ಹುಡುಗಿ ಪ್ರಿಯಕರನೊಂದಿಗೆ ಸೇರಿ ಅಜ್ಜಿಯನ್ನೇ ಕೊಲೆ ಮಾಡಿದ್ದಾಳೆ. 63 ವರ್ಷದ ಮುಮ್ತಾಜ್ ಕೊಲೆಯಾದ ವೃದ್ಧೆ. ಪ್ರೇಮ್ ನಗರ ಪೊಲೀಸ್ ಠಾಣೆ Read more…

ಯುವತಿಯರಿದ್ದ ಕ್ವಾರಂಟೈನ್ ಕೇಂದ್ರದಲ್ಲಿ ನಡೆದಿದೆ ಆಘಾತಕಾರಿ ಘಟನೆ

ಬೆಂಗಳೂರು: ಕ್ವಾರಂಟೈನ್ ಸೆಂಟರ್ ನಲ್ಲಿದ್ದ ಯುವತಿಯರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೆಚ್ಎಸ್ಆರ್ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಸಾಂಸ್ಥಿಕ ಕ್ವಾರಂಟೈನ್ ನಲ್ಲಿದ್ದ ಇಬ್ಬರು ಯುವತಿಯರ Read more…

ನಿದ್ದೆಗೆ ಜಾರಿದ ಪ್ರಯಾಣಿಕರು: ಚಲಿಸುವ ಬಸ್ ನಲ್ಲೇ ಹಿಂಬದಿ ಸೀಟ್ ನಲ್ಲಿ ಅತ್ಯಾಚಾರ

ಉತ್ತರಪ್ರದೇಶದಲ್ಲಿ ಆಘಾತಕಾರಿ ಘಟನೆ ನಡೆದಿದೆ. ಚಲಿಸುವ ಬಸ್ ನಲ್ಲೇ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದು ಈ ವೇಳೆ 12 ಪ್ರಯಾಣಿಕರು ಕೂಡ ಬಸ್ ನಲ್ಲಿ ಇದ್ದರು. ಆದರೆ ಅವರೆಲ್ಲಾ Read more…

ತಡರಾತ್ರಿ ಪ್ರಯಾಣಿಕರು ಮಲಗಿದ್ದ ವೇಳೆ ಚಲಿಸುವ ಬಸ್ ನಲ್ಲೇ ಕಾಮುಕ ಚಾಲಕ ಮಾಡಿದ್ದೇನು ಗೊತ್ತಾ…?

ಉತ್ತರಪ್ರದೇಶದ ಗೌತಮಬುದ್ಧ ನಗರದಲ್ಲಿ ಚಲಿಸುತ್ತಿದ್ದ ಬಸ್ ನಲ್ಲಿ ಚಾಲಕ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾನೆ. ಖಾಸಗಿ ಕಂಪನಿಗೆ ಸೇರಿದ ಬಸ್ ಇದಾಗಿದ್ದು ಮಂಗಳವಾರ ತಡರಾತ್ರಿ ಪ್ರತಾಪಗಢದಿಂದ ನೋಯ್ಡಾ ಕಡೆ Read more…

ಪತ್ನಿಯ ಶೀಲ ಶಂಕಿಸಿದ ಪತಿರಾಯನಿಂದ ಘೋರ ಕೃತ್ಯ

ಹಾಸನ ಹೊರವಲಯದ ಎಸ್.ಎಂ. ಕೃಷ್ಣ ನಗರದಲ್ಲಿ ಪತ್ನಿಯ ಶೀಲ ಶಂಕಿಸಿದ್ದ ವ್ಯಕ್ತಿಯೊಬ್ಬ ವೇಲ್ ನಿಂದ ಬಿಗಿದು ಕೊಲೆ ಮಾಡಿದ್ದಾನೆ. 32 ವರ್ಷದ ಮಹಿಳೆಯನ್ನು ವೇಲ್ ನಿಂದ ಬಿಗಿದು ಉಸಿರುಗಟ್ಟಿಸಿ Read more…

ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ, ರೈಲ್ವೆ ಅಧಿಕಾರಿ ಅರೆಸ್ಟ್

ಬೆಂಗಳೂರು: ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ರೈಲ್ವೆ ಅಧಿಕಾರಿಯೊಬ್ಬರನ್ನು ಬೆಂಗಳೂರು ಸಿಟಿ ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಸ್ವಚ್ಛತೆ ವಿಭಾಗದಲ್ಲಿ ಕಾರ್ಯನಿರ್ವಹಿಸುವ ಮಹಿಳಾ ಮೇಲ್ವಿಚಾರಕಿಗೆ ಲೈಂಗಿಕ Read more…

ವಿಧವೆಯರು, ವಿಚ್ಛೇದಿತೆಯರನ್ನು ಪುಸಲಾಯಿಸಿ ವಂಚನೆ: 4 ಮದುವೆಯಾಗಿದ್ದ ಭೂಪ ಅರೆಸ್ಟ್

ಬೆಂಗಳೂರು: ವೈವಾಹಿಕ ವೆಬ್ ಸೈಟ್ ಮೂಲಕ ವಿಧವೆಯರು ಮತ್ತು ವಿಚ್ಛೇದಿತ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ವಂಚಿಸುತ್ತಿದ್ದ ಖದೀಮನನ್ನು ಪೊಲೀಸರು ಬಂಧಿಸಿದ್ದಾರೆ. ಪಟ್ಟೆಗಾರಪಾಳ್ಯದ 35 ವರ್ಷದ ಸುರೇಶ್ ಬಂಧಿತ ಆರೋಪಿ. ಬಂಧಿತನಿಂದ Read more…

ಲೈಂಗಿಕ ಕ್ರಿಯೆಗೆ ನಿರಾಕರಿಸಿದ ಯುವತಿಯ ಅಶ್ಲೀಲ ಫೋಟೋ ಹರಿಬಿಟ್ಟ ಕಿಡಿಗೇಡಿ

ಲಖ್ನೋ: ಉತ್ತರಪ್ರದೇಶ ಮೀರತ್ ಪೊಲೀಸರು ಲೈಂಗಿಕಕ್ರಿಯೆಗೆ ನಿರಾಕರಿಸಿದ ಯುವತಿಯ ಅಶ್ಲೀಲ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಕಾಮುಕನನ್ನು ಬಂಧಿಸಿದ್ದಾರೆ. ಆರೋಪಿ ತನ್ನ ಹೆಸರನ್ನು ಸುಳ್ಳು ಹೇಳಿದ್ದಲ್ಲದೇ, ನಕಲಿ Read more…

ಲೈಂಗಿಕ ಕಿರುಕುಳ ನೀಡಿದ ಯುವಕ ಅರೆಸ್ಟ್

ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದ್ದು ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪಾಂಡವಪುರಕಲ್ಲು ನಿವಾಸಿಯಾಗಿರುವ ಹೈದರ್ ಲೈಂಗಿಕ ಕಿರುಕುಳ Read more…

ನಟಿ ದೈಹಿಕವಾಗಿ ಬಳಸಿಕೊಂಡು ಗರ್ಭಪಾತ ಮಾಡಿಸಿದ್ದ ಆರೋಪಿ ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ವಿಡಿಯೋ ಮಾಡಿ ಸಹನಟಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಗೆ ಮೋಸ ಮಾಡಿದ ಆರೋಪಿ ದಿನೇಶ್ ಎಂಬುವನನ್ನು ಪೊಲೀಸರು ಬಂಧಿಸಿದ್ದಾರೆ. ಮೇ 28 ರಂದು 29 ವರ್ಷದ Read more…

ಪೊಲೀಸರ ಭರ್ಜರಿ ಬೇಟೆ, ಇಬ್ಬರು ಮಹಿಳೆಯರು ಸೇರಿ ಮೂರು ಮಂದಿ ಅರೆಸ್ಟ್

ಬೆಂಗಳೂರು: ಮಾರಕಾಸ್ತ್ರ ತೋರಿಸಿ ದರೋಡೆ ಮಾಡುತ್ತಿದ್ದ ಇಬ್ಬರು ಮಹಿಳೆಯರು ಸೇರಿದಂತೆ ಮೂವರನ್ನು ಬೆಂಗಳೂರು ನಂದಿನಿ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸಜ್ಜಾದ್, ಶಾಜಿಯಾ ಮತ್ತು ಫಾಹಿಮಾ ಬಂಧಿತ ಆರೋಪಿಗಳು Read more…

ಮಧ್ಯಪ್ರದೇಶದಲ್ಲಿ ಕಾಮುಕರಿಂದ ಪೈಶಾಚಿಕ ಕೃತ್ಯ

ಇಂದೋರ್: ಮಧ್ಯಪ್ರದೇಶದ ಇಂದೋರ್ ವಿಜಯನಗರ್ ನಲ್ಲಿ ಯುವತಿ ಮೇಲೆ ಐವರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿದ್ದು ಎಲ್ಲಾ ಆರೋಪಿಗಳನ್ನು ಬಂಧಿಸಲಾಗಿದೆ. ಜೂನ್ 2 ರಂದು ಘಟನೆ ನಡೆದಿದೆ. ಯುವತಿಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Tipy, jak ušetřit Za měsíc budete nepoznateľní: Táto Jak správně prát podprsenku, aby si nesedla Jak snížit hladinu kofeinu v Jak čistit závěsy bez jejich sundání: užitečné tipy pro hostesky Co dělat, když se