alex Certify Arrest | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

11 ವರ್ಷದ ಹಿಂದಿನ ಅತ್ಯಾಚಾರ, ಕೊಲೆ ಪ್ರಕರಣ ಭೇದಿಸಿದ ಸಿಐಡಿ: ಮೂವರು ಅರೆಸ್ಟ್

ಬೆಂಗಳೂರು: 11 ವರ್ಷದ ಹಿಂದಿನ ರೇಪ್ ಅಂಡ್ ಮರ್ಡರ್ ಕೇಸ್ ಅನ್ನು ಸಿಐಡಿ ಪೊಲೀಸರು ಭೇದಿಸಿದ್ದು ಮೂವರನ್ನು ಬಂಧಿಸಿದ್ದಾರೆ. ನರಸಿಂಹಮೂರ್ತಿ, ದೀಪಕ್, ಹರಿಪ್ರಸಾದ್ ಬಂಧಿತರು ಎಂದು ಹೇಳಲಾಗಿದೆ. 2013ರ Read more…

ಅಕ್ರಮ ಸಂಬಂಧ ಮುಂದುವರೆಸಲು ಒತ್ತಡ: ಡೆತ್ ನೋಟ್ ಬರೆಸಿಕೊಂಡು ಯುವತಿಗೆ ಕಿರುಕುಳ

ಕೊಪ್ಪಳ: ಅಕ್ರಮ ಸಂಬಂಧ ಬೆಳೆಸಿ ಯುವತಿಗೆ ಕಿರುಕುಳ ನೀಡಿದ್ದಲ್ಲದೆ, ನನ್ನ ಸಾವಿಗೆ ನಾನೇ ಕಾರಣ ಎಂದು ಆಕೆಯಿಂದ ಡೆತ್ ನೋಟ್  ಬರೆಸಿಕೊಂಡ ಪ್ರಕರಣ ಬೆಳಕಿಗೆ ಬಂದಿದೆ. ಕುಷ್ಟಗಿಯ ವೀರೇಶ Read more…

BREAKING: ನಟಿ, ಕಾಂಗ್ರೆಸ್ ಮುಖಂಡೆ ವಿದ್ಯಾ ಕೊಲೆ ಮಾಡಿ ಪರಾರಿಯಾಗಿದ್ದ ಪತಿ ಅರೆಸ್ಟ್

ಮೈಸೂರು: ನಟಿ ಹಾಗೂ ಕಾಂಗ್ರೆಸ್ ಮುಖಂಡೆ ವಿದ್ಯಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪತಿ ನಂದೀಶ್ ನನ್ನು ಮಂಡ್ಯದಲ್ಲಿ ಬಂಧಿಸಲಾಗಿದೆ. ಬನ್ನೂರು ಠಾಣೆ ಇನ್ ಸ್ಪೆಕ್ಟರ್ ಪುನೀತ್ ನೇತೃತ್ವದಲ್ಲಿ Read more…

ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ತೊಡಗಿದ್ದ ಇಬ್ಬರು ಅರೆಸ್ಟ್

ಕೋಲಾರ: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಇಬ್ಬರನ್ನು ಜಿಲ್ಲಾ ಸೈಬರ್ ಅಪರಾಧ ಮತ್ತು ಮಾದಕ ವಸ್ತುಗಳ ನಿಯಂತ್ರಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸಿಇಎನ್ ಠಾಣೆ ಪೊಲೀಸರು ಕಾರ್ಯಾಚರಣೆ Read more…

ಟ್ಯಾಂಕ್ ಮೇಲೆ ಯುವತಿ ಕೂರಿಸಿಕೊಂಡು ಬೈಕ್ ಚಾಲನೆ ಮಾಡಿದ್ದ ಸವಾರ ಅರೆಸ್ಟ್: ಡಿಎಲ್ ಕ್ಯಾನ್ಸಲ್ ಗೆ ಶಿಫಾರಸು

ಬೆಂಗಳೂರು: ಯುವತಿಯನ್ನು ಪೆಟ್ರೋಲ್ ಟ್ಯಾಂಕ್ ಮೇಲೆ ಕೂರಿಸಿಕೊಂಡು ಅಪಾಯಕಾರಿಯಾಗಿ ಬೈಕ್ ಚಾಲನೆ ಮಾಡಿದ್ದ ಸವಾರನನ್ನು ಹೆಬ್ಬಾಳ ಸಂಚಾರ ಠಾಣೆ ಪೋಲಿಸರು ಬಂಧಿಸಿದ್ದಾರೆ. ಕಾವಲ್ ಬೈರಸಂದ್ರ ಎಂವಿ ಲೇಔಟ್ ನಿವಾಸಿ Read more…

ಅತ್ಯಾಚಾರ ಕೇಸ್ ನಲ್ಲಿ ಪ್ರಜ್ವಲ್ ಗೆ ಅರೆಸ್ಟ್ ವಾರಂಟ್: ಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ವಿದೇಶದಲ್ಲಿ ಪರಾರಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬಂಧನ ವಾರಂಟ್ ಜಾರಿಗೊಳಿಸಿದೆ. Read more…

ಲಂಚ ಪಡೆಯುವಾಗಲೇ ಲೋಕಾಯುಕ್ತ ದಾಳಿ: ಬಿಇಒ ಪರಾರಿ

ಕಲಬುರಗಿ: ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ ಮಾಹಿತಿ ತಿಳಿದ ಆಳಂದ ಬಿಇಒ ಹಣಮಂತ ರಾಥೋಡ ಪರಾರಿಯಾಗಿದ್ದಾರೆ. ನಿವೃತ್ತ ಶಿಕ್ಷಕರೊಬ್ಬರ ಪಿಂಚಣಿ ಹಣ ಮಂಜೂರು ಮಾಡಲು 50,000 Read more…

ಜೂಜುಕೋರರಿಂದ ಲಂಚ ಸ್ವೀಕರಿಸುತ್ತಿದ್ದ ಪಿಎಸ್ಐ, ಕಾನ್ ಸ್ಟೆಬಲ್ ಅರೆಸ್ಟ್

ಹಾವೇರಿ: ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ತಡಸ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಸ್ಪೀಟ್ ಜೂಜಾಟ ಆಡಿಸಲು ಎರಡು ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ಆರೋಪದ ಮೇಲೆ ತಡಸ ಪೋಲಿಸ್ Read more…

ಬಯಲಾಯ್ತು ಬಹಿರ್ದೆಸೆಗೆ ತೆರಳಿದ್ದ ಬಾಲಕನ ಬರ್ಬರ ಹತ್ಯೆ ಪ್ರಕರಣದ ರಹಸ್ಯ: ಅಣ್ಣ ಅರೆಸ್ಟ್

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ನೆರಿಗಾ ಗ್ರಾಮದಲ್ಲಿ ಬಾಲಕನಿಗೆ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ಸಹೋದರನನ್ನು ಬಂಧಿಸಲಾಗಿದೆ. 15 ವರ್ಷದ ಪ್ರಾಣೇಶ್ Read more…

ದಾಳಿ ವೇಳೆ ಅಧಿಕಾರಿ ಮೇಲೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿ ಯತ್ನ: ಲಾಟರಿ ಸೂರಿ ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಸಿದ್ದಾರೂಢ ನಗರದಲ್ಲಿ ಅಧಿಕಾರಿಯ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಲಾಟರಿ ಸೂರಿ ಎಂಬಾತನನ್ನು ಬಂಧಿಸಲಾಗಿದೆ. ಮೀಟರ್ ಬಡ್ಡಿ ವ್ಯವಹಾರ, Read more…

ತಂದೆಯಿಂದಲೇ ನೀಚ ಕೃತ್ಯ: ಪುತ್ರಿ ಮೇಲೆ ಅತ್ಯಾಚಾರ

ಹಾಸನ: ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಉದೇವಾರ ಗ್ರಾಮದಲ್ಲಿ ತಂದೆಯೇ ಪುತ್ರಿ ಮೇಲೆ ಅತ್ಯಾಚಾರ ಎಸಗಿದ ಘಟನೆ ಬೆಳಕಿಗೆ ಬಂದಿದೆ. ಗ್ರಾಮದ ಕೂಲಿ ಕಾರ್ಮಿಕನಾಗಿರುವ 34 ವರ್ಷದ ವ್ಯಕ್ತಿ Read more…

BREAKING: ಹುಬ್ಬಳ್ಳಿಯ ಅಂಜಲಿ ಹತ್ಯೆಗೈದ ಹಂತಕ ಅರೆಸ್ಟ್

ಹುಬ್ಬಳ್ಳಿ: ಪ್ರೀತಿ ನಿರಾಕರಿಸಿದ ಕಾರಣಕ್ಕೆ ಹುಬ್ಬಳ್ಳಿಯಲ್ಲಿ ಅಂಜಲಿ ಅಂಬಿಗೇರ ಅವರನ್ನು ಹತ್ಯೆ ಮಾಡಿದ ಆರೋಪಿಯನ್ನು ಪೊಲೀಸರು ಗುರುವಾರ ರಾತ್ರಿ ದಾವಣಗೆರೆಯಲ್ಲಿ ಬಂಧಿಸಿದ್ದಾರೆ. ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ Read more…

ಸರ್ಕಾರಿ ಕೆಲಸ ಕೊಡಿಸುವುದಾಗಿ ಯುವಕರಿಗೆ ವಂಚನೆ: ಸಿಐಡಿ ಅಧಿಕಾರಿ ಅರೆಸ್ಟ್

ಬೆಂಗಳೂರು: ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಯುವಕರಿಂದ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸುತ್ತಿದ್ದ ಸಿಎಡಿ ಘಟಕದ ಸೆಕ್ಷನ್ ಅಧೀಕ್ಷಕಿ ಸೇರಿ ಇಬ್ಬರನ್ನು ವಿಜಯನಗರ ಠಾಣೆ ಪೋಲೀಸರು ಬಂಧಿಸಿದ್ದಾರೆ. Read more…

ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ತೊಡಗಿದ್ದ ಇಬ್ಬರು ಅರೆಸ್ಟ್

ಚಿತ್ರದುರ್ಗ: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ತೊಡಗಿದ್ದ ಇಬ್ಬರನ್ನು ಚಿತ್ರದುರ್ಗ ಜಿಲ್ಲೆ ಹಿರಿಯೂರು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ತಿಮ್ಮೇಗೌಡ ಮತ್ತು ಶಶಿಕುಮಾರ್ ಬಂಧಿತ ಆರೋಪಿಗಳು. ಆರೋಪಿಗಳಿಂದ 1.2 Read more…

ಅಕ್ರಮ ಸಂಬಂಧಕ್ಕೆ ಅಡ್ಡಿ ಎಂದು ಪತ್ನಿಯನ್ನೇ ಕೊಂದ ಪತಿ: ಪೊಲೀಸ್ ವಿಚಾರಣೆಗೆ ಹೆದರಿ ಪ್ರಿಯತಮೆ ಆತ್ಮಹತ್ಯೆ

ಬೆಂಗಳೂರು: ಅನೈತಿಕ ಸಂಬಂಧಕ್ಕೆ ಅಡ್ಡಿ ಎಂದು ಪತ್ನಿಯನ್ನೇ ಕೊಲೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದ ಕರೇನಹಳ್ಳಿ ನಿವಾಸಿ ರವಿಚಂದ್ರ ಬಂಧಿತ ಆರೋಪಿ. ದೊಡ್ಡಬಳ್ಳಾಪುರ Read more…

BREAKING: 3.5 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಅರಳುಮಲ್ಲಿಗೆ ಗ್ರಾಮ ಪಂಚಾಯಿತಿ ಪಿಡಿಒ ನಿರಂಜನ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ರೆಸ್ಟೋರೆಂಟ್ ಜನರಲ್ ಲೈಸೆನ್ಸ್ ನವೀಕರಿಸಲು 5 ಲಕ್ಷ ರೂಪಾಯಿಗೆ Read more…

ಬಿಟ್ ಕಾಯಿನ್ ಕಳವು ಕೇಸ್ ನಲ್ಲಿ ಶ್ರೀಕಿ ಅರೆಸ್ಟ್

ಬೆಂಗಳೂರು: ಬಿಟ್ ಕಾಯಿನ್ ಕಳವು ಕೇಸ್ ನಲ್ಲಿ ಶ್ರೀ ಕೃಷ್ಣ ಅಲಿಯಾಸ್ ಶ್ರೀಕಿಯನ್ನು ಬಂಧಿಸಲಾಗಿದೆ. 2017ರಲ್ಲಿ ತುಮಕೂರಿನ ಹೊಸ ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 1 ಕೋಟಿ 14 Read more…

BIG NEWS: ಕಾಂಗ್ರೆಸ್ ಶಾಸಕರೊಬ್ಬರ ಷಡ್ಯಂತ್ರದಿಂದ ರೇವಣ್ಣ ಬಂಧನ; ಮಾಜಿ ಶಾಸಕ ಲಿಂಗೇಶ್ ಆರೋಪ

ಹಾಸನ: ಲೈಂಗಿಕ ದೌರ್ಜನ್ಯ ಆರೋಪ ಹಾಗೂ ಸಂತ್ರಸ್ತ ಮಹಿಳೆಯ ಕಿಡ್ನ್ಯಾಪ್ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳು ಮಾಜಿ ಸಚಿವ ಹೆಚ್.ಡಿ.ರೇವಣ್ಣರನ್ನು ಬಂಧಿಸಿದ್ದು, ಇದರ ಹಿಂದೆ ಕಾಂಗ್ರೆಸ್ ಶಾಸಕರೊಬ್ಬರ ಕೈವಾಡವಿದೆ ಎಂದು Read more…

BREAKING: ಮೇ 8ರವರೆಗೆ ಎಸ್ಐಟಿ ವಶಕ್ಕೆ ಹೆಚ್.ಡಿ. ರೇವಣ್ಣ

ಬೆಂಗಳೂರು: ಮಹಿಳೆ ಅಪಹರಣ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಹೆಚ್.ಡಿ. ರೇವಣ್ಣ ಅವರನ್ನು 4ದಿನಗಳ ಕಾಲ ಎಸ್ಐಟಿ ವಶಕ್ಕೆ ನೀಡಲಾಗಿದೆ. ನ್ಯಾಯಾಧೀಶರಾದ ರವೀಂದ್ರ ಕಟ್ಟಿಮನಿ ಆದೇಶಿಸಿದ್ದಾರೆ. ನಿನ್ನೆ ಸಂಜೆ ಬಂಧಿಸಲಾಗಿದ್ದ Read more…

ನ್ಯಾಯಾಧೀಶರ ಮುಂದೆ ಹೆಚ್.ಡಿ. ರೇವಣ್ಣ ಹಾಜರು

ಬೆಂಗಳೂರು: ದೇಶಾದ್ಯಂತ ಕೋಲಾಹಲ ಎಬ್ಬಿಸಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ ಎನ್ನಲಾದ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ Read more…

ಪತ್ನಿ ನಾಪತ್ತೆಯಾಗಿದ್ದಾಳೆ ಎಂದು ದೂರು ಕೊಟ್ಟ ಪತಿಯೇ ಪೊಲೀಸರ ಅತಿಥಿ

ಬೆಂಗಳೂರು: ಪತ್ನಿ ಕಾಣೆಯಾಗಿದ್ದಾಳೆ ಎಂದು ದೂರು ನೀಡಿದ ಪತಿಯೇ ಪೊಲೀಸರಿಂದ ಬಂದನಕ್ಕೆ ಒಳಗಾದ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಅನಾಥ ಯುವತಿ ವೀಣಾಗೆ ಬಾಳು ಕೊಡುವುದಾಗಿ ಮದುವೆಯಾಗಿದ್ದ ರವಿ ಎಂಬಾತ Read more…

BIG NEWS: ಎಸ್ಐಟಿ ಕಚೇರಿಯಲ್ಲಿಯೇ ರಾತ್ರಿ ಕಳೆದ ಹೆಚ್.ಡಿ.ರೇವಣ್ಣ; ನನಗೂ ಕಿಡ್ನ್ಯಾಪ್ ಪ್ರಕರಣಕ್ಕೂ ಸಂಬಂಧವಿಲ್ಲ ಎಂದ ಶಾಸಕ

ಬೆಂಗಳೂರು: ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಅವರನ್ನು ಎಸ್ ಐಟಿ ಬಂಧಿಸಿದೆ. ಎಸ್ಐಟಿ ಕಚೇರಿಯಲ್ಲಿಯೇ ರೇವಣ್ಣ ರಾತ್ರಿ ಕಳೆದಿದ್ದಾರೆ. ಎಸ್ಐಟಿ ಅಧಿಕಾರಿಗಳು ಈ ವೇಳೆ Read more…

ಬಾಡಿಗೆ ಮನೆ ಮಾಲೀಕನಿಂದಲೇ ಪೈಶಾಚಿಕ ಕೃತ್ಯ: 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ

ಬೆಂಗಳೂರು: 8 ವರ್ಷದ ಬಾಲಕಿಯ ಮೇಲೆ ಮನೆ ಮಾಲೀಕನೇ ಅತ್ಯಾಚಾರ ಎಸಗಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಾಲಕಿ ಮನೆಯವರು ಕೆಲಸಕ್ಕೆ Read more…

ಪ್ರಜ್ವಲ್ ಪ್ರಕರಣದಲ್ಲಿ ಹೆಚ್.ಡಿ. ದೇವೇಗೌಡರು, ಹೆಚ್.ಡಿ. ಕುಮಾರಸ್ವಾಮಿ ಗೌರವಕ್ಕೆ ಧಕ್ಕೆ: ಕಾಂಗ್ರೆಸ್ ಕಾರ್ಯಕರ್ತರ ಬಂಧನಕ್ಕೆ ಒತ್ತಾಯಿಸಿ ಜೆಡಿಎಸ್ ದೂರು

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ಲೈಂಗಿಕ ಹಗರಣದ ವಿರುದ್ಧ ಪ್ರತಿಭಟನೆ ನಡೆಸುವ ಭರದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಗೌರವಕ್ಕೆ Read more…

ಅಕ್ರಮವಾಗಿ ಸಾಗಿಸುತ್ತಿದ್ದ 750 ಗ್ರಾಂ ಚಿನ್ನ, ಆರೋಪಿ ವಶಕ್ಕೆ

ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮೂಲಕ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಆರೋಪಿಯನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಯಿಂದ 24 ಕ್ಯಾರೆಟ್ ನ 759 ಗ್ರಾಂ ತೂಕದ Read more…

ಹಾಸನ ರಾಸಲೀಲೆ ಪೆನ್ ಡ್ರೈವ್ ಆರೋಪಿ ಬಂಧನಕ್ಕೆ ಆಗ್ರಹಿಸಿ ನಾಳೆ ಪ್ರತಿಭಟನೆ

ಹಾಸನ: ಪೆನ್ ಡ್ರೈವ್ ಮೂಲಕ ಮಹಿಳೆಯರ ಲೈಂಗಿಕ ಚಿತ್ರಗಳು ಮತ್ತು ದೃಶ್ಯಗಳು ಬಿಡುಗಡೆಯಾಗಿ ಹಾಸನದಲ್ಲಿ ಬೆಚ್ಚಿ ಬೆಳಿಸುವಂತಹ ಘಟನೆ ನಡೆದಿದ್ದು, ಲೈಂಗಿಕ ದೌರ್ಜನ್ಯ ಎಸಗಿದ ಮತ್ತು ಶೇರ್ ಮಾಡಿದ Read more…

ಲ್ಯಾಪ್ಟಾಪ್ ರಿಪೇರಿಗೆ ಬಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಅರೆಸ್ಟ್

ಬೆಂಗಳೂರು: ಲ್ಯಾಪ್ಟಾಪ್ ರಿಪೇರಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯನ್ನು ಬೊಮ್ಮನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರಸಾದ್ ಬಾಬು(31) ಬಂಧಿತ ಆರೋಪಿ. ಕೇರಳ ಮೂಲದ 19 ವರ್ಷದ Read more…

ಲಂಚ ಪಡೆಯುವಾಗಲೇ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಅಧಿಕಾರಿ

ಶಿವಮೊಗ್ಗ: ಲಂಚ ಸ್ವೀಕರಿಸುತ್ತಿದ್ದ ಶಿವಮೊಗ್ಗ ತಾಲೂಕಿನ ಅಬಲಗೆರೆ ಗ್ರಾಮ ಪಂಚಾಯಿತಿ ಗ್ರೇಡ್ 2 ಕಾರ್ಯದರ್ಶಿ ಯೋಗೇಶ್ ಅವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಶಿವಮೊಗ್ಗದ ನವುಲೆ ನಿವಾಸಿ ಬಿ. Read more…

ನೇಹಾ ಬರ್ಬರ ಹತ್ಯೆ ಸಮರ್ಥಿಸಿಕೊಂಡು ಪೋಸ್ಟ್ ಹಾಕಿದ್ದ ಇಬ್ಬರು ಅರೆಸ್ಟ್

ಧಾರವಾಡ: ಹುಬ್ಬಳ್ಳಿಯ ಬಿವಿಬಿ ಕಾಲೇಜಿನ ವಿದ್ಯಾರ್ಥಿನಿ ನೇಹಾ ಹಿರೇಮಠ ಬರ್ಬರ ಹತ್ಯೆ ಸಮರ್ಥಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ನೇಹಾ ಮತ್ತು ಫಯಾಜ್ Read more…

ಒಂದೇ ಆಸ್ತಿ ಒತ್ತೆ ಇಟ್ಟು 22 ಬ್ಯಾಂಕ್ ಗಳಲ್ಲಿ ಸಾಲ: ದಂಪತಿ ಸೇರಿ 6 ಮಂದಿ ಅರೆಸ್ಟ್

ಬೆಂಗಳೂರು: ಒಂದೇ ಆಸ್ತಿ ಒತ್ತೆ ಇಟ್ಟು 22 ಬ್ಯಾಂಕುಗಳಲ್ಲಿ ಸಾಲ ಪಡೆದುಕೊಂಡು 10 ಕೋಟಿ ರೂ.ಗೂ ಅಧಿಕ ಹಣ ವಂಚಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...