alex Certify Arrest | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

ಗಲಾಟೆ ತಡೆಯಲು ಹೋದ ಪೊಲೀಸರ ಮೇಲೆ ಹಲ್ಲೆ: ಯುವಕ ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಗೌತಮಪುರದಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿದ ಯುವಕರ ಪೈಕಿ ಒಬ್ಬನನ್ನು ಬಂಧಿಸಲಾಗಿದೆ. ಗೌತಮಪುರದಲ್ಲಿ ಮಾರಿಕಾಂಬ ಜಾತ್ರೆ ವೇಳೆ ಕ್ಷುಲ್ಲಕ ಕಾರಣಕ್ಕೆ ಸ್ಥಳೀಯರು Read more…

ರೌಡಿಶೀಟರ್ ಹತ್ಯೆ ಪ್ರಕರಣ: 12 ಆರೋಪಿಗಳು ಅರೆಸ್ಟ್

ಬೆಂಗಳೂರು: ರೌಡಿಶೀಟರ್ ದಿನೇಶ್ ಕೊಲೆ ಮಾಡಿ ಪರಾರಿಯಾಗಿದ್ದ 12 ಆರೋಪಿಗಳನ್ನು ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಬಾಣಸವಾಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಮ್ಮನಹಳ್ಳಿಯ ಸರ್ವೀಸ್ ಅಪಾರ್ಟ್ಮೆಂಟ್ ಒಂದರಲ್ಲಿ ರೌಡಿಶೀಟರ್ Read more…

ಅಸಲಿ ನೋಟಿನ ಜತೆ ಕಲರ್ ಜೆರಾಕ್ಸ್ ನೋಟ್ ನೀಡಿದ ವಂಚಕ ಅರೆಸ್ಟ್

ಶಿವಮೊಗ್ಗ: ಪಡೆದುಕೊಂಡ ಸಾಲ ವಾಪಸ್ ಕೊಡುವಾಗ ಅಸಲಿ ನೋಟುಗಳೊಂದಿಗೆ ಕಲರ್ ಜೆರಾಕ್ಸ್ ನೋಟುಗಳನ್ನು ನೀಡಿ ವಂಚಿಸಿದ ವ್ಯಕ್ತಿಯನ್ನು ಶಿವಮೊಗ್ಗ ಜಿಲ್ಲೆ ಸಾಗರ ನಗರ ಠಾಣೆ ಪೋಲೀಸರು ಬಂಧಿಸಿದ್ದಾರೆ. ಸಾಗರ Read more…

80 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿ, ಮಧ್ಯವರ್ತಿ ಲೋಕಾಯುಕ್ತ ಬಲೆಗೆ

ಬೆಂಗಳೂರು: 80 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಭೂಮಾಪಕ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕು ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ Read more…

ರೇವ್ ಪಾರ್ಟಿಯಲ್ಲಿ ಹಾವಿನ ವಿಷ ಬಳಕೆ ಆರೋಪದಡಿ ಬಂಧನಕ್ಕೊಳಗಾದ ‘ಬಿಗ್ ಬಾಸ್’ OTT 2 ವಿಜೇತ ಎಲ್ವಿಶ್ ಯಾದವ್ ಗೆ ಜಾಮೀನು

ನವದೆಹಲಿ: ಹಾವಿನ ವಿಷದ ಪ್ರಕರಣದಲ್ಲಿ ‘ಬಿಗ್ ಬಾಸ್’ OTT 2 ವಿಜೇತ ಎಲ್ವಿಶ್ ಯಾದವ್ ಐದು ದಿನ ಜೈಲಿನಲ್ಲಿ ಕಳೆದ ನಂತರ ಜಾಮೀನು ದೊರೆತಿದೆ. ಅವರು ನೋಯ್ಡಾ ಪೋಲಿಸರಿಂದ Read more…

ಐಟಿ ಅಧಿಕಾರಿಯಾಗಿ ಬಳಿಕ ಭ್ರಷ್ಟಾಚಾರ ವಿರೋಧಿ ಹೋರಾಟದಿಂದ ಮುನ್ನೆಲೆಗೆ ಬಂದು ಮುಖ್ಯಮಂತ್ರಿಯಾದ ಅರವಿಂದ್ ಕೇಜ್ರಿವಾಲ್ ರಾಜಕೀಯ ಪಯಣ

ನವದೆಹಲಿ: ಮೂರು ದಶಕಗಳ ಹಿಂದೆ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯಲ್ಲಿ ಆದಾಯ ತೆರಿಗೆ ಇಲಾಖೆಯಲ್ಲಿ ಅಧಿಕಾರಿಯಾಗಿದ್ದರು. ನಂತರ ಭ್ರಷ್ಟಾಚಾರ ವಿರೋಧಿ ಹೋರಾಟದಿಂದ ಮುನ್ನೆಲೆಗೆ ಬಂದ ಅವರು ಮುಖ್ಯಮಂತ್ರಿಯಾಗಿದ್ದು, ಭ್ರಷಾಚಾರ Read more…

ಸಿಎಂ ಹುದ್ದೆಯಲ್ಲಿದ್ದಾಗಲೇ ಬಂಧನಕ್ಕೊಳಗಾದ ದೇಶದ ಮೊದಲ ನಾಯಕ ಕೇಜ್ರಿವಾಲ್ ರಾಜೀನಾಮೆ ಇಲ್ಲ: ಜೈಲಿಂದಲೇ ಆಡಳಿತ

ನವದೆಹಲಿ: ದೆಹಲಿ ಮದ್ಯದಂಗಡಿ ಲೈಸೆನ್ಸ್ ಹಗರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಇಡಿ ಅಧಿಕಾರಿಗಳು ಗುರುವಾರ ರಾತ್ರಿ ಬಂಧಿಸಿದ್ದಾರೆ. ದೆಹಲಿ ಸರ್ಕಾರದಲ್ಲಿ ಸಚಿವರಾಗಿದ್ದ ಸತ್ಯೇಂದ್ರ ಜೈನ್, ಮನೀಶ್ ಸಿಸೊಡಿಯಾ, Read more…

BREAKING: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧನಕ್ಕೆ ಬಂದ ಇಡಿ ಅಧಿಕಾರಿಗಳು: ನಿವಾಸದ ಬಳಿ ಭಾರಿ ಭದ್ರತೆ

ನವದೆಹಲಿ: ಯಾವುದೇ ಕ್ಷಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನವಾಗುವ ಸಾಧ್ಯತೆ ಇದೆ. ದೆಹಲಿಯ ಕೇಜ್ರಿವಾಲ್ ನಿವಾಸಕ್ಕೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಆಗಮಿಸಿದ್ದಾರೆ. ಅಬಕಾರಿ ನೀತಿ ಪರಿಷ್ಕರಣೆಯಲ್ಲಿ ಅಕ್ರಮ Read more…

SHOCKING: ಮನೆಗೆ ನುಗ್ಗಿ ಒಂಟಿಯಾಗಿದ್ದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ

ಗದಗ: 16 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಗದಗ ಜಿಲ್ಲೆಯ ಮುಂಡರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಅತ್ಯಾಚಾರಕ್ಕೆ ಯತ್ನಿಸಿದ 40 Read more…

ಅತ್ಯಾಚಾರ ಎಸಗಿ ವಿಡಿಯೋ ಮಾಡಿ ಲೈಂಗಿಕ ಸಂಬಂಧಕ್ಕೆ ಬ್ಲಾಕ್ ಮೇಲ್: ಯುವಕ ಅರೆಸ್ಟ್

ಉತ್ತರ ಪ್ರದೇಶದ ಭಾದೋಹಿಯಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ 22 ವರ್ಷದ ಯುವಕನನ್ನು ಬಂಧಿಸಲಾಗಿದೆ. ಮಹಿಳೆ ಮೇಲೆ ಅತ್ಯಾಚಾರ ಎಸಗಿ ಆಕೆಯ ಖಾಸಗಿ ವಿಡಿಯೋವನ್ನು ಆನ್‌ ಲೈನ್‌ ನಲ್ಲಿ Read more…

ಬೆಂಗಳೂರಲ್ಲಿ ವಿದೇಶಿ ಮಹಿಳೆ ಕೊಲೆ ಪ್ರಕರಣ: ಇಬ್ಬರು ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ವಿದೇಶಿ ಮಹಿಳೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶೇಷಾದ್ರಿಪುರ ಠಾಣೆ ಪೊಲೀಸರು ಅಸ್ಸಾಂ ಮೂಲದ ಇಬ್ಬರನ್ನು ಬಂಧಿಸಿದ್ದಾರೆ. ಉಜ್ಬೇಕಿಸ್ತಾನದ ಜರಿನಾ ಅವರು ಪ್ರವಾಸಿ ವೀಸಾದಡಿ ಬೆಂಗಳೂರಿಗೆ ಬಂದಿದ್ದು, Read more…

BIG NEWS: ಎಂಇಎಸ್ ಮುಖಂಡ ಶುಭಂ ಶಳಕೆ ಬಂಧನ

ಬೆಳಗಾವಿ: ಭಾಷಾ ವೈಷಮ್ಯದ ವಿಷಬೀಜ ಬಿತ್ತಿ ನಾಡದ್ರೋಹಿ ಕೆಲಸ ಮಾಡಿ ಪುಂಡಾಟ ಮೆರೆಯುತ್ತಿದ್ದ ಎಂಇಎಸ್ ಮುಖಂಡ ಶುಭಂ ಶಳಕೆಯನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ಇತ್ತೀಚೆಗೆ ಜೈ ಕರ್ನಾಟಕ ಎಂದು Read more…

ಪೊಲೀಸರ ಸೋಗಿನಲ್ಲಿ ವ್ಯಾಪಾರಿ ಅಪಹರಣ: ಮೂವರು ಅರೆಸ್ಟ್

ಬೆಂಗಳೂರು: ಪೊಲೀಸರ ವೇಷ ಧರಿಸಿ ಬಂದ ದುಷ್ಕರ್ಮಿಗಳು ಗುಜರಿ ವ್ಯಾಪಾರಿಯನ್ನು ಅಪಹರಿಸಿದ ಘಟನೆ ನಡೆದಿದ್ದು, ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬಾಗಲೂರಿನ ಮೆಟ್ಟಗಾನಹಳ್ಳಿ ಡಂಪಿಂಗ್ ಯಾರ್ಡ್ ಬಳಿ ಯಲಹಂಕ ರೌಡಿಶೀಟರ್ Read more…

ಮನೆಯಲ್ಲಿ ಮಾವನ ಕೂಡಿ ಹಾಕಿ ಹಲ್ಲೆ ನಡೆಸಿದ ಮಹಿಳಾ ಅಧಿಕಾರಿ ಅರೆಸ್ಟ್

ಮಂಗಳೂರು: ಸೋಫಾ ಮೇಲೆ ಶರ್ಟ್ ಇಟ್ಟ ಕ್ಷುಲ್ಲಕ ಕಾರಣಕ್ಕೆ ಮಾವನನ್ನು ಮನೆಯಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿದ ಮೆಸ್ಕಾಂ ಮಹಿಳಾ ಅಧಿಕಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಮನೆಯ ಸಿಸಿ ಟಿವಿ Read more…

ಹೆರಿಗೆಗೆ ಹೋದ ಪತ್ನಿ, ಮಗುವಿಗೆ ಜನ್ಮ ನೀಡಿದ ಪ್ರಿಯತಮೆ: ನವಜಾತ ಶಿಶು ಕೊಂದ ತಂದೆ, ಅಜ್ಜಿ ಅರೆಸ್ಟ್

ಮಡಿಕೇರಿ: ಅಕ್ರಮ ಸಂಬಂಧದಿಂದ ಜನಿಸಿದ ನವಜಾತ ಶಿಶುವನ್ನು ತಂದೆ, ಅಜ್ಜಿ ಕುತ್ತಿಗೆ ಹಿಸುಕಿ ಕೊಂದ ದಾರುಣ ಘಟನೆ ಕೊಡಗು ಜಿಲ್ಲೆ ಕುಶಾಲನಗರ ತಾಲೂಕಿನ ಗದ್ದೆಹಳ್ಳ ಗ್ರಾಮದಲ್ಲಿ ನಡೆದಿದೆ. ನವಜಾತ Read more…

3,500 ಕೆಜಿ ನಕಲಿ ಶುಂಠಿ-ಬೆಳ್ಳುಳ್ಳಿ ಪೇಸ್ಟ್ ವಶಕ್ಕೆ: ಓರ್ವ ಅರೆಸ್ಟ್

ಸೈಬರಾಬಾದ್ ಪೊಲೀಸರು ಶನಿವಾರ ನಗರದ ಕಾಟೇದಾನ ಕೈಗಾರಿಕಾ ಪ್ರದೇಶದಲ್ಲಿ ಅಕ್ರಮ ಉತ್ಪಾದನಾ ಘಟಕದಿಂದ 3,500 ಕೆಜಿ ನಕಲಿ ಶುಂಠಿ-ಬೆಳ್ಳುಳ್ಳಿ ಪೇಸ್ಟ್ ಅನ್ನು ವಶಪಡಿಸಿಕೊಂಡಿದ್ದಾರೆ. ದಾಳಿ ವೇಳೆ ಒಬ್ಬ ವ್ಯಕ್ತಿಯನ್ನು Read more…

ಗೆಳೆಯನೊಂದಿಗೆ ಜಾತ್ರೆಗೆ ಬಂದ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್

ತುಮಕೂರು: ಗೆಳೆಯನೊಂದಿಗೆ ಜಾತ್ರೆಗೆ ಬಂದ ವಿದ್ಯಾರ್ಥಿನಿ ಬ್ಲಾಕ್ ಮೇಲ್ ಮಾಡಿ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ. ಬಂಡೆಪಾಳ್ಯದಲ್ಲಿ ವಾಸವಾಗಿದ್ದ Read more…

ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ದಾಳಿ: ಕಂದಾಯ ನಿರೀಕ್ಷಕ ಅರೆಸ್ಟ್

ಶಿವಮೊಗ್ಗ: ಉತ್ತರ ಕನ್ನಡ ಜಿಲ್ಲೆ ಹೊನ್ನಾವರದ ಪ್ರತಿಭಾ ಎಂ ನಾಯ್ಕ ಕೋಂ ಮಹೇಶ್ ನಾಯ್ಕ ಎಂಬುವವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಇ-ಸ್ವತ್ತು ಮಾಡಿಸಲು ಲಂಚದ ಪಡೆದ ಸೊರಬ ಪುರಸಭೆ Read more…

ಪ್ರೀತಿ ವಿಚಾರಕ್ಕೆ ಯುವಕನ ಕೊಲೆ: ನಾಲ್ವರು ಅರೆಸ್ಟ್

ಕಲಬುರಗಿ: ಪ್ರೀತಿ ವಿಚಾರಕ್ಕೆ ಯುವಕನ ಕೊಲೆಗೈದ ನಾಲ್ವರು ಆರೋಗ್ಯಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಲಬುರಗಿಯ ಖಾಸಗಿ ಕಾಲೇಜಿನಲ್ಲಿ ಬಿಎಸ್ಸಿ ನರ್ಸಿಂಗ್ 2ನೇ ಸೆಮಿಸ್ಟರ್ ಓದುತ್ತಿದ್ದ ಅಭಿಷೇಕ್(18) ಕೊಲೆಯಾದ ಯುವಕ. ಪ್ರಕರಣಕ್ಕೆ Read more…

2 ವರ್ಷದ ಹಿಂದೆ ಪಾಕಿಸ್ತಾನ ಜಿಂದಾಬಾದ್ ಎಂದಿದ್ದ ಬಿಜೆಪಿ ಕಾರ್ಯಕರ್ತ ವಶಕ್ಕೆ: ತನ್ನ ತಪ್ಪು ಮುಚ್ಚಿಕೊಳ್ಳಲು ದ್ವೇಷದ ರಾಜಕಾರಣಕ್ಕೆ ಮುಂದಾದ ಕಾಂಗ್ರೆಸ್…?

ಮಂಡ್ಯ: ತನ್ನ ತಪ್ಪು ಮುಚ್ಚಿಕೊಳ್ಳಲು ದ್ವೇಷದ ರಾಜಕೀಯಕ್ಕೆ ಕಾಂಗ್ರೆಸ್ ಮುಂದಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ. 2022 ರಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತ ರವಿ Read more…

ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ: ಪ್ರಾಂಶುಪಾಲ ಅರೆಸ್ಟ್

ರಾಮನಗರ: ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಚನ್ನಪಟ್ಟಣದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲನನ್ನು ಬಂಧಿಸಲಾಗಿದೆ. ಸತೀಶ್ ಬಂಧಿತ ಆರೋಪಿ. ಪಾವಗಡ ಮೂಲದ ಬಾಲಕಿ ವಸತಿ ಶಾಲೆಯಲ್ಲಿ Read more…

ಮಗುವಿಗೆ ಚಿತ್ರಹಿಂಸೆ ನೀಡಿದ ತಾಯಿ, ಪ್ರಿಯಕರ ಅರೆಸ್ಟ್

ಬೆಂಗಳೂರು: ಮಗುವಿಗೆ ಚಿತ್ರ ಹಿಂಸೆ ನೀಡಿದ ತಾಯಿ ಮತ್ತು ಪ್ರಿಯಕರನನ್ನು ಗಿರಿನಗರ ಠಾಣೆ ಪೋಲೀಸರು ಬಂಧಿಸಿದ್ದಾರೆ. ವೀರಭದ್ರ ನಗರ ನಿವಾಸಿ ಶಾರೀನ್ ಮತ್ತು ಆಕೆಯ ಪ್ರಿಯಕರ ದಿನೇಶ್ ಬಂಧಿತರು. Read more…

ತಡರಾತ್ರಿ ಅಪರಿಚಿತ ಮಹಿಳೆ ಹತ್ತಿಸಿಕೊಂಡ ಆಟೋ ಚಾಲಕನಿಂದ ಘೋರ ಕೃತ್ಯ:

ಬೆಂಗಳೂರು: ಇತ್ತೀಚೆಗೆ ಅಪರಿಚಿತ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿ ಪರಾರಿಯಾಗಿದ್ದ ಆಟೋ ಚಾಲಕನನ್ನು ಸಂಪಂಗಿ ರಾಮನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅಂಜನಪ್ಪ ಗಾರ್ಡನ್ ನಿವಾಸಿ ಮುಬಾರಕ್(38) Read more…

ಹಣ್ಣು, ಚಾಕೊಲೇಟ್ ಕೊಡುವುದಾಗಿ ಪುಸಲಾಯಿಸಿ ಕರೆದೊಯ್ದು ಪ್ರತ್ಯೇಕ ಸಂದರ್ಭ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಇಬ್ಬರ ವಿರುದ್ಧ ಪೋಕ್ಸೊ ಪ್ರಕರಣ

ಚಿಕ್ಕಮಗಳೂರು: ಪ್ರತ್ಯೇಕ ಸಂದರ್ಭ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಸಂಬಂಧ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕು ಗೋಣಿಬೀಡು ಠಾಣೆಯಲ್ಲಿ ಇಬ್ಬರ ವಿರುದ್ಧ ಬುಧವಾರ ಪೋಕ್ಸೊ ಪ್ರಕರಣ ದಾಖಲಾಗಿದೆ. Read more…

BREAKING NEWS: ಬಿಟ್ ಕಾಯಿನ್ ಹಗರಣದಲ್ಲಿ ಮತ್ತೋರ್ವ ಇನ್ಸ್ ಪೆಕ್ಟರ್ ಅರೆಸ್ಟ್

ಬೆಂಗಳೂರು: ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಸಿಐಡಿ ಎಸ್ ಐಟಿ ಅಧಿಕಾರಿಗಳು ಮತ್ತೋರ್ವ ಇನ್ಸ್ ಪೆಕ್ಟರ್ ರನ್ನು ಬಂಧಿಸಿದ್ದಾರೆ. ಇನ್ಸ್ ಪೆಕ್ಟರ್ ಲಕ್ಷ್ಮೀಕಾಂತಯ್ಯ ಬಂಧಿತ ಆರೋಪಿ. ಈ ಹಿಂದೆ Read more…

BREAKING: ಬೆಂಗಳೂರಲ್ಲಿ ವೃದ್ಧೆ ಕೊಂದು ಶವ ಕತ್ತರಿಸಿದ ಪ್ರಕರಣ: ಶ್ವಾನದಳ ಸಹಾಯದಿಂದ ಆರೋಪಿ ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ವೃದ್ಧೆ ಕೊಂದು ಶವ ಕತ್ತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಆರ್ ಪುರಂ ಠಾಣೆ ಪೋಲೀಸರು ಆರೋಪಿ ದಿನೇಶ್ ನನ್ನು ಬಂಧಿಸಿದ್ದಾರೆ. ವೃದ್ದೆಯ ಕೈಕಾಲುಗಳನ್ನು ಆವಲಹಳ್ಳಿ ಕೆರೆಗೆ ಆರೋಪಿ Read more…

BIG NEWS: ಕೆಇಎ ಪರೀಕ್ಷಾ ಅಕ್ರಮ; ಹಾಸ್ಟೇಲ್ ವಾರ್ಡನ್ ಅರೆಸ್ಟ್

ಕಲಬುರ್ಗಿ: ಕೆಇಎ ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿ ಪರೀಕ್ಷಾ ಮೇಲ್ವಿಚಾರಕರಿಗೆ ಹಣ ನೀಡಿದ ಆರೋಪದಲ್ಲಿ ಹಾಸ್ಟೇಲ್ ವಾರ್ಡನ್ ಓರ್ವನನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಬಸವರಾಜ್ ಯಳವಾರ್ ಬಂಧಿತ Read more…

ಶಾಲೆಯಲ್ಲೇ ವಿದ್ಯಾರ್ಥಿನಿಯರ ವಿವಸ್ತ್ರಗೊಳಿಸಿ ಫೋಟೋ ತೆಗೆದ ಶಿಕ್ಷಕ ಅರೆಸ್ಟ್

ಕೋಲ್ಕತ್ತಾ: ಪಶ್ಚಿಮ ಬಂಗಾಳ ಪೊಲೀಸರು ಶುಕ್ರವಾರ ಹೂಗ್ಲಿ ಜಿಲ್ಲೆಯಲ್ಲಿ ಶಾಲಾ ಶಿಕ್ಷಕನೊಬ್ಬನನ್ನು ಬಂಧಿಸಿದ್ದಾರೆ. ಅಪ್ರಾಪ್ತ ಬಾಲಕಿಯರನ್ನು ಬಲವಂತವಾಗಿ ವಿವಸ್ತ್ರಗೊಳಿಸಿ ಅವರ ಫೋಟೋಗಳನ್ನು ತೆಗೆದ ಆರೋಪದಲ್ಲಿ ಪೋಕ್ಸೊ ಕಾಯ್ದೆಯ ಹಲವು Read more…

ಪತ್ನಿಯೊಂದಿಗೆ ಮಾತಾಡಿದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ, ಬೆರಳು ತುಂಡರಿಸಿದ ಪತಿ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಬೆಳಲಮಕ್ಕಿಯಲ್ಲಿ ತನ್ನ ಪತ್ನಿಯೊಂದಿಗೆ ಎದುರು ಮನೆಯ ಯುವಕ ಮಾತನಾಡಿಸುತ್ತಿದ್ದ ಕಾರಣಕ್ಕೆ ವತಿರಾಯ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಕುಡಿಯುವ ನೀರು Read more…

15,000 ರೂ. ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ದಾಳಿ: ಬಲೆಗೆ ಬಿದ್ದ ಮೆಸ್ಕಾಂ ಇಂಜಿನಿಯರ್

ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ದಾರದಹಳ್ಳಿ ಮೆಸ್ಕಾಂ ಉಪ ವಿಭಾಗದ ಕಿರಿಯ ಇಂಜಿನಿಯರ್ ಮಂಜುನಾಥ್ ಲಂಚದ ಹಣ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ವಿದ್ಯುತ್ ಸಂಪರ್ಕ ಕಾಮಗಾರಿಗೆ ಅನುಮೋದನೆ ನೀಡಲು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...