alex Certify Arrested | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ: ಮತ್ತಿಬ್ಬರು ಪ್ರಮುಖ ಆರೋಪಿಗಳು ಅರೆಸ್ಟ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕೋಟೆಕಾರು ವ್ಯವಸಾಯ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಕೆ.ಸಿ.ರೋಡ್ ನಿವಾಸಿ ಮೊಹಮ್ಮದ್ ನಜೀರ್ Read more…

BREAKING NEWS: ಬಸ್ ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣ: ಮತ್ತೋರ್ವ ಆರೋಪಿ ಅರೆಸ್ಟ್

ಬೆಳಗಾವಿ: ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಮೇಲೆ ಎಂಇಎಸ್ ಪುಂಡರಿಂದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯ ಮಾರಿಹಾಳ ಠಾಣೆ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ಎರಡು ದಿನಗಳ ಹಿಂದೆ ಕೆ.ಎಸ್.ಆರ್ Read more…

BIG NEWS: ಲೋಕಾಯುಕ್ತ DYSP ಹೆಸರಲ್ಲಿ ಅಧಿಕಾರಿಗಳಿಗೆ ಬ್ಲ್ಯಾಕ್ ಮೇಲ್: ಆರೋಪಿ ಅರೆಸ್ಟ್

ಬೆಂಗಳೂರು: ಲೋಕಯುಕ್ತ ಡಿವೈಎಸ್ ಪಿ ಹೆಸರಲ್ಲಿ ಅಧಿಕಾರಿಗಳಿಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ರಿಸರ್ವ್ ಪೊಲೀಸ್ ಕಾನ್ಸ್ ಟೇಬಲ್ ಆರೋಪಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಮುರುಗಪ್ಪ ಬಂಧಿತ ಆರೋಪಿ. ರಿಸರ್ವ್ Read more…

BREAKING: ಮರಾಠಿ ಮಾತಾಡದ ಬಸ್ ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ ಮೂವರು ಅರೆಸ್ಟ್

ಬೆಳಗಾವಿ: ಮರಾಠಿ ಮಾತನಾಡಿದಿರುವುದಕ್ಕೆ ಬಸ್ ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ್ದ ಮರಾಠಿ ಪುಂಡರನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿಯ ಮಾರಿಹಾಳ ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ಮಾರುತಿ Read more…

BIG NEWS: ಮಾರಕಾಸ್ತ್ರ ಹಿಡಿದು ಮಧ್ಯರಾತ್ರಿ ವ್ಹೀಲಿಂಗ್: ಪುಂಡರ ಗುಂಪು ಅರೆಸ್ಟ್

ಬೆಂಗಳೂರು: ಮಾರಕಾಸ್ತ್ರಗಳನ್ನು ಹಿಡಿದು ಮಧ್ಯರಾತ್ರಿ ವ್ಹೀಲಿಂಗ್ ಮಾಡುತ್ತಿದ್ದ ಪುಂಡರ ಗುಂಪನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಫೆ.13ರದು ಶಬ್ ಎ ಬಾರತ್ ಹಬ್ಬ ದ ಹಿನೆಲೆಯಲ್ಲಿ 25ಕ್ಕೂ ಹೆಚ್ಚು ಜನರು Read more…

BIG NEWS: ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣ: ಮೌಲ್ವಿ ಮುಫ್ತಿ ಮುಸ್ತಾಕ್ ಅರೆಸ್ಟ್

ಮೈಸೂರು: ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣ ಸಂಬಂಧ ಮೌಲ್ವಿ ಮುಫ್ತಿ ಮುಸ್ತಾಕ್ ನನ್ನು ಪೊಲೀಸರು ಬಧಿಸಿದ್ದಾರೆ. ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು Read more…

BREAKING NEWS: ಮದರಾಸದಲ್ಲಿ ಬಾಲಕಿಯರ ಮೇಲೆ ಕ್ರೌರ್ಯ ಪ್ರಕರಣ: ಆರೋಪಿ ಅರೆಸ್ಟ್

ಬೆಂಗಳೂರು: ಮದರಸಾದಲ್ಲಿ ಬಾಲಕಿಯರ ಮೇಲೆ ಕ್ರೌರ್ಯ ನಡೆಸಿದ ಪ್ರಕರಣ ಸಂಬಂಧ ಆರೋಪಿಯನ್ನು ಬೆಂಗಳೂರಿನ ಕೊತ್ತನೂರು ಪೊಲೀಸರು ಬಂಧಿಸಿದ್ದಾರೆ. ಮೊಹಮ್ಮದ್ ಹಸನ್ ಬಂಧಿತ ಆರೋಪಿ. ಮೊಹಮ್ಮದ್ ಹಸನ್, ಬಾಲಕಿಯರನ್ನು ಮದರಸಾದ Read more…

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಅರೆಸ್ಟ್

ಹುಬ್ಬಳ್ಳಿ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಆರೋಪಿಯನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ. ಪ್ರಕರಣ ಸಂಬಂಧ 49 ವರ್ಷದ Read more…

18 ವರ್ಷದ ಯುವತಿಯನ್ನು ವಿವಾಹವಾಗಿದ್ದ 50 ವರ್ಷದ ವ್ಯಕ್ತಿ ಅರೆಸ್ಟ್

ಹುಬ್ಬಳ್ಳಿ: 18 ವರ್ಷದ ಯುವತಿಯನ್ನು ಮದುವೆಯಾಗಿದ್ದ 50 ವರ್ಷದ ಸೆಕ್ಯೂರಿಟಿಯನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಪ್ರಕಾಶ್ (50) ಬಂಧಿತ ಆರೋಪಿ. ಕರಿಷ್ಮಾ ಎಂಬ 18 ವರ್ಷದ Read more…

BIG NEWS: ಕಾನೂನು ವಿಶ್ವವಿದ್ಯಾಲಯ ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಡೆಪ್ಯುಟಿ ಪ್ರಿನ್ಸಿಪಾಲ್ ಸೇರಿ ಮೂವರು ಅರೆಸ್ಟ್

ಕೋಲಾರ: ಕಾನೂನು ವಿಶ್ವವಿದ್ಯಾಲಯದ ಪರಿಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ ಪ್ರಾಂಶುಪಾಲ ಸೇರಿ ಮೂವರನ್ನು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಕೋಲಾರ ಜಿಲ್ಲೆಯ ಬಸವಶ್ರೀ ಕಾನೂನು Read more…

ದರೋಡೆಕೋರರಿಂದ ಆಪ್ ನಾಯಕನ ಪತ್ನಿ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್: ಹೆಂಡತಿ ಕೊಲೆಗೆ ಸುಪಾರಿ ಕೊಟ್ಟು ಅರೆಸ್ಟ್ ಆದ ಅನೋಖ್ ಮಿತ್ತಲ್

ಎರಡು ದಿನಗಳ ಹಿಂದೆ ಪಂಜಾಬ್ ಆಪ್ ನಾಯಕ, ಉದ್ಯಮಿ ಅಲೋಖ್ ಮಿತ್ತಲ್ ಹಾಗೂ ಪತ್ನಿ ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ದರೋಡೆಕೋರರು ದಾಳಿ ನಡೆಸಿ, ಅಲೋಖ್ ಮಿತ್ತಲ್ ಪತ್ನಿ ಲಿಪ್ಸಿಯನ್ನು Read more…

BREAKING: ಮಾರಿಷಸ್ ಮಾಜಿ ಪ್ರಧಾನಿ ಅರೆಸ್ಟ್

ಪೋರ್ಟ್ ಲೂಯಿಸ್: ಮಾರಿಷಸ್‌ ಮಾಜಿ ಪ್ರಧಾನಿ ಪ್ರವಿಂದ್ ಜುಗ್ನೌತ್ ಅವರನ್ನು ಬಂಧಿಸಲಾಗಿದೆ. ಅವರು ಹಣ ವರ್ಗಾವಣೆ ಆರೋಪ ಎದುರಿಸುತ್ತಿದ್ದಾರೆ ಎಂದು ರಾಜ್ಯ-ಸ್ವಾಮ್ಯದ ಹಣಕಾಸು ಅಪರಾಧ ಆಯೋಗ ಭಾನುವಾರ ತಿಳಿಸಿದೆ. Read more…

BIG NEWS: ತಮ್ಮನನ್ನೇ ಹತ್ಯೆಗೈದು ಕುಂಭಮೇಳಕ್ಕೆ ತೆರಳಿ ಪುಣ್ಯ ಸ್ನಾನ ಮಾಡಿ ಬಂದ ಅಣ್ಣ: 8 ಆರೋಪಿಗಳು ಅರೆಸ್ಟ್

ಮಂಡ್ಯ: ಆಸ್ತಿಗಾಗಿ ಅಣ್ಣನೇ ತಮ್ಮನನ್ನು ಸುಪಾರಿ ಕೊಟ್ಟು ಹತ್ಯೆಗೈದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಣ್ಣ ಸೇರಿದಂತೆ 8 ಆರೋಪಿಗಳನ್ನು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿ ಠಾಣೆ ಪೊಲೀಸರು Read more…

BREAKING NEWS: ಪತಿಯ ಚಿತ್ರಹಿಂಸೆ ತಾಳಲಾರದೇ ಆತ್ಮಹತ್ಯೆಗೆ ಶರಣಾದ ನವವಿವಾಹಿತೆ: ಆರೋಪಿ ಅರೆಸ್ಟ್

ಹೈದರಾಬಾದ್: ಪತಿಯ ಚಿತ್ರಹಿಂಸೆ ತಾಳಲಾರದೇ ನವವಿವಾಹಿತೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣ ಜಿಲ್ಲೆಯ ಗೋಪಾಲಪಟ್ಟಣದ ನಂದಮೂರಿ ಕಾಲೋನಿಯಲ್ಲಿ ನಡೆದಿದೆ. ವಸಂತಾ ಆತ್ಮಹತ್ಯೆಗೆ ಶರಣಾಗಿರುವ ನವವಿವಾಹಿತೆ. ಕೆಲ ದಿನಗಳ Read more…

BIG NEWS: ಬಸ್ ಹತ್ತುವಾಗ ಮೊಬೈಲ್ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್; 10 ಮೊಬೈಲ್ ಜಪ್ತಿ

ಬೆಂಗಳೂರು: ಪ್ರಯಾಣಿಕರು ಬಸ್ ಹತ್ತುವಾಗಲೇ ಮೊಬೈಲ್ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನ ದಾಸರಹಳ್ಳಿಯಲ್ಲಿ ನಡೆದಿದೆ. ವಿಜಯ್ ದಾಸ್ ಬಂಧಿತ ಆರೋಪಿ. ಓಡಿಶಾ ಮೂಲದ ಆರೋಪಿ Read more…

BIG NEWS: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ವೈದ್ಯ ಅರೆಸ್ಟ್

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ವೈದ್ಯನೊಬ್ಬನನ್ನು ಬಂಧಿಸಿರುವ ಘಟನೆ ಉತ್ತರ ಪ್ರದೇಶದ ಅಮ್ರೋಹಾದಲ್ಲಿ ನಡೆದಿದೆ. ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರವೊಂದರಲ್ಲಿ ವೈದ್ಯನೊಬ್ಬ ಬಾಲಕಿಗೆ ನಿರಂತರವಾಗಿ ಲೈಂಗಿಕ Read more…

BIG NEWS: ಪತ್ನಿಯನ್ನೇ ಕೊಂದು ಪೂಜೆ ಮಾಡುವಾಗ ಬಿದ್ದು ಸಾವು ಎಂದು ಕಥೆ ಕಟ್ಟಿದ್ದ ಪತಿ ಅರೆಸ್ಟ್

ಚಿತ್ರದುರ್ಗ: ಪತ್ನಿಯನ್ನು ಕೊಂದು ಕಥೆಕಟ್ಟಿ ಕಳ್ಳಾಟವಾಡುತ್ತಿದ್ದ ಪತಿಯನ್ನು ಚಿತ್ರದುರ್ಗ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಉಮಾಪತಿ ಬಂಧಿತ ಆರೋಪಿ. ಚಿತ್ರದುರ್ಗದ ಮೇದವಳ್ಳಿ ಗ್ರಾಮದ ನಿವಾಸಿ. ಉಮಾಪತಿ, ಪತ್ನಿ ಶ್ರೀದೇವಿಯ Read more…

ಸ್ನೇಹಿತರ ಹೆಸರಲ್ಲಿ ನಕಲಿ ಚಿನ್ನಾಭರಣ ಅಡವಿಟ್ಟು ವಂಚನೆ ಪ್ರಕರಣ: ಮ್ಯಾನೇಜರ್ ಅರೆಸ್ಟ್

ದಾವಣಗೆರೆ: ಸ್ನೇಹಿತರ ಹೆಸರಲ್ಲಿ ಬ್ಯಾಂಕ್ ಖಾತೆಗಳನ್ನು ತೆರೆದು ನಕಲಿ ಚಿನ್ನಾಭರಣಗಳನ್ನು ಅಡವಿಟ್ಟು ಲಕ್ಷಾಂತರ ರೂಪಾಯಿ ವಂಚಿಸಿದ್ದ ಬ್ಯಾಂಕ್ ಮ್ಯಾನೇಜರ್ ನನ್ನು ದಾವಣಗೆರೆ ಜಿಲ್ಲೆಯ ಜಗಳೂರು ಪೊಲಿಸರು ಬಂಧಿಸಿದ್ದಾರೆ. ಕೆ Read more…

BREAKING NEWS: ಬೆಂಗಳೂರಿನಲ್ಲಿ ಮತ್ತೋರ್ವ ಡ್ರಗ್ ಪೆಡ್ಲರ್ ಬಂಧನ

ಬೆಂಗಳೂರು: ಮಾದಕ ವಸ್ತುಗಳ ವಿರುದ್ಧ ಸಮರ ಸಾರಿರುವ ಪೊಲೀಸರು ಬೆಂಗಳೂರಿನಲ್ಲಿ ಮತ್ತೋರ್ವ ಡ್ರಗ್ ಪೆಡ್ಲರ್ ನನ್ನು ಬಂಧಿಸಿದ್ದಾರೆ. ಸಂಜಯ್ (21) ಬಂಧಿತ ಯುವಕ. ದಾಸರಹಳ್ಳಿಯ ಕೆಂಪೇಗೌಡ ಉದ್ಯಾನವನದಲ್ಲಿ ಆರೋಪಿಯನ್ನು Read more…

BREAKING NEWS: ಕತ್ತು ಸೀಳಿ ವಿದ್ಯಾರ್ಥಿನಿಯ ಬರ್ಬರ ಹತ್ಯೆ ಪ್ರಕರಣ: ಆರೋಪಿ ಅರೆಸ್ಟ್

ರಾಯಚೂರು: ಎಂಎಸ್ ಸಿ ವಿದ್ಯಾರ್ಥಿನಿಯ ಕತ್ತು ಸೀಳಿ ಬರ್ಬರವಾಗಿ ಹತ್ಯೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಚೂರಿನ ಸಿಂಧನೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಎಂಎಸ್ ಸಿ ವಿದ್ಯಾರ್ಥಿನಿ ಶಿಫಾ ಕೊಲೆಯಾಗಿರುವ Read more…

BREAKING: ಬ್ಯಾಡ್ ಟಚ್ ಮಾಡಿ ಮಹಿಳೆಯರೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದ ಕಿಡಿಗೇಡಿ ಅರೆಸ್ಟ್

ಬೆಂಗಳೂರು: ಮಹಿಳೆಯರ ಜೊತೆಗೆ ಅನುಚಿತವಾಗಿ ವರ್ತಿಸುತ್ತಿದ್ದ ಕಿಡಿಗೇಡಿಯನ್ನು ಬನಶಂಕರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅಸ್ಸಾಂ ಮೂಲದ ಇಸ್ಲಾಂವುದ್ದೀನ್(31) ಎಂಬುವನನ್ನು ಬಂಧಿಸಲಾಗಿದೆ. ಮಹಿಳೆಯರ ಜೊತೆ ಅನುಚಿತವಾಗಿ ವರ್ತಿಸಿ ಆರೋಪಿ ಪರಾರಿ Read more…

ವರ್ತೂರು ಪ್ರಕಾಶ್ ಆಪ್ತೆ ವಂಚನೆ ಪ್ರಕರಣ: ಮತ್ತೊಬ್ಬ ಆರೋಪಿ ಅರೆಸ್ಟ್

ಬೆಂಗಳೂರು: ಮಾಜಿ ಸಚಿವ ವರ್ತೂರು ಪ್ರಕಾಶ್ ಆಪ್ತೆ ಶ್ವೇತಾ ಚಿನ್ನ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಮೋಹನ್ ಲಾಲ್ ನನ್ನು ಬೆಂಗಳೂರಿನ ಕಮರ್ಷಿಯಲ್ Read more…

BIG NEWS: ಗರ್ಭ ಧರಿಸಿದ್ದ ಹಸು ಕಡಿದ ಪ್ರಕರಣ: ಓರ್ವ ಆರೋಪಿ ಅರೆಸ್ಟ್

ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಸಾಲ್ಕೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದಿದ್ದ ಗರ್ಭ ಧರಿಸಿದ್ದ ಹಸು ಕಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಹೊನ್ನಾವರ Read more…

ನಗ್ನ ವಿಡಿಯೋ ಮಾಡಿ ವಿವಾಹಿತೆ ಮೇಲೆ ನಿರಂತರ ಅತ್ಯಾಚಾರ; ಬಹಿರಂಗಪಡಿಸುವುದಾಗಿ ʼಬ್ಲಾಕ್ ಮೇಲ್ʼ ಮಾಡುತ್ತಿದ್ದ ಯುವಕ ಅರೆಸ್ಟ್

ಬದೋಹಿ: ಗೆಳೆಯನ ಪತ್ನಿಯ ಮೇಲೆ ಅತ್ಯಾಚಾರ ಎಸಗಿ, ಅಶ್ಲೀಲ ವೀಡಿಯೋಗಳನ್ನು ಮಾಡಿದ್ದಲ್ಲದೇ ಹಣಕಾಸು ಪಡೆದ ಆರೋಪದ ಮೇಲೆ 21 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು Read more…

ಅಕ್ರಮವಾಗಿ ಆನೆ ದಂತ ಸಾಗಿಸುತ್ತಿದ್ದ ಅರಣ್ಯ ಇಲಾಖೆ ವಾಚರ್ ಸೇರಿ ಇಬ್ಬರು ಅರೆಸ್ಟ್

ಚಾಮರಾಜನಗರ: ಆನೆ ದಂತಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಅರಣ್ಯ ಇಲಾಖೆ ವಾಚರ್ ಸೇರಿ ಇಬ್ಬರನ್ನು ಪೊಲೀಸ್ ಅರಣ್ಯ ಸಂಚಾರಿ ದಳ ಸಿಬ್ಬಂದಿ ಬಂಧಿಸಿದ್ದಾರೆ. ಕೊಳ್ಳೇಗಾಲದ ಮೋಳೆ ಬಡಾವಣೆಯ ನಿವಾಸಿ ಎನ್. Read more…

ಸ್ನೇಹಿತೆ ಮನೆಯಲ್ಲಿ ಚಿನ್ನಾಭರಣ ಕಳವು: ಮಹಿಳೆ ಅರೆಸ್ಟ್

ಬೆಂಗಳೂರು: ಸ್ನೇಹಿತೆಯ ಮನೆಯಲ್ಲಿ ಚಿನ್ನಾಭರಣ ಕಳವು ಮಾಡಿದ್ದ ಮಹಿಳೆಯನ್ನು ಹುಳಿಮಾವು ಠಾಣೆ ಪೊಲೀಸರು ಬಂಧಿಸಿದ್ದಾರೆ. ಸೈದಾ ಬಾನು ಬಂಧಿತ ಮಹಿಳೆ. ಆರೋಪಿಯಿಂದ 9 ಲಕ್ಷ ರೂಪಾಯಿ ಮೌಲ್ಯದ 136 Read more…

BREAKING: ಪ್ರವೀಣ್ ನೆಟ್ಟಾರು ಹತ್ಯೆ ಕೇಸ್: ಪ್ರಮುಖ ಸಂಚುಕೋರ ಅತೀಕ್ ಅಹಮ್ಮದ್ ಅರೆಸ್ಟ್

ನವದೆಹಲಿ: ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಸಂಚುಕೋರನನ್ನು ಬಂಧಿಸಲಾಗಿದೆ. ನಿಷೇಧಿತ ಪಿಎಫ್ಐ ಸಂಘಟನೆಯ ಸದಸ್ಯ ಅತೀಕ್ ಅಹಮದ್ ನನ್ನು ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ Read more…

BREAKING NEWS: ಮಂಗಳೂರಿನ ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ: ಮೂವರು ಆರೋಪಿಗಳು ಅರೆಸ್ಟ್

ಮಂಗಳೂರು: ಮಂಗಳೂರಿನ ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಕೋಟೆಕಾರು ಸಹಕಾರಿ ಬ್ಯಾಂಕ್ ನಲ್ಲಿ ಚಿನ್ನಾಭರಣ, ನಗದು ಹಣ ದೋಚಿ Read more…

BIG NEWS: ಅವಾಚ್ಯ ಶಬ್ದಗಳಿಂದ ನಿಂದನೆ: ಮೈಕ್ರೋ ಫೈನಾನ್ಸ್ ಮ್ಯಾನೇಜರ್ ಅರೆಸ್ಟ್

ರಾಮನಗರ: ಅವಾಚ್ಯ ಶಬ್ದಗಳಿಂದ ನಿಂದಿಸಿ ಸಾಲಗಾರರಿಗೆ ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿ ಮ್ಯಾಜೇರ್ ಓರ್ವನನ್ನು ಪೊಲೀಸರು ಬಂಧಿಸಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಜಿಲ್ಲೆಯ ಕೋನಮುದ್ದಹಳ್ಳಿ ಗ್ರಾಮದಲ್ಲಿ Read more…

BIG NEWS: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ಬ್ಲಾಕ್ ಮೇಲ್: ಆರೋಪಿ ಅರೆಸ್ಟ್

ಹುಬ್ಬಳ್ಳಿ: ಅಪ್ರಾಪ್ತ ಬಾಲಕಿ ಮೇಲೆ ಕಾಮುಕನೊಬ್ಬ ಅತ್ಯಾಚಾರವೆಸಗಿ ಕೃತ್ಯದ ವಿಡಿಯೋ ಮಾಡಿಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಹುಬ್ಬಳ್ಳಿಯ ಕಸಬಾ ಠಣೆ ಪೊಲೀಸರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...