alex Certify Arrested | Kannada Dunia | Kannada News | Karnataka News | India News - Part 10
ಕನ್ನಡ ದುನಿಯಾ
    Dailyhunt JioNews

Kannada Duniya

BIG UPDATE: ವಿಡಿಯೋ ಮಾಡಿಟ್ಟು ಒಂದೇ ಕುಟುಂಬದ ಐವರು ಆತ್ಮಹತ್ಯೆ ಪ್ರಕರಣ; ಐವರು ಆರೋಪಿಗಳು ಅರೆಸ್ಟ್

ತುಮಕೂರು: ಮೂವರು ಮಕ್ಕಳನ್ನು ಕೊಂದು ಬಳಿಕ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ತುಮಕೂರು ನಗರದಲ್ಲಿ ನಿನ್ನೆ ಗರೀಬ್ ಸಾಬ್ ಹಾಗೂ ಸಮಯ್ಯಾ Read more…

BIG NEWS: ವಂಚನೆ ಪ್ರಕರಣ : ಕನ್ನಡ ಖಾಸಗಿ ಸುದ್ದಿವಾಹಿನಿಯ M.D ಕುಮಾರ್ ಅರೆಸ್ಟ್

ಬೆಂಗಳೂರು: ವಂಚನೆ ಪ್ರಕರಣದಲ್ಲಿ ಖಾಸಗಿ ಸುದ್ದಿ ವಾಹಿನಿಯೊಂದರ ವ್ಯವಸ್ಥಾಪಕ ನಿರ್ದೇಶಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನ್ಯಾಯಾಲಯವು ಜಿಎಂ ಕುಮಾರ್ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿತ್ತು, ನಂತರ Read more…

BIG NEWS: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಉದ್ಯಮಿಗಳ ಹೆಸರಲ್ಲಿ ವಂಚನೆ; ಖತರ್ನಾಕ್ ಆರೋಪಿ ಅರೆಸ್ಟ್

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಉದ್ಯಮಿಗಳು, ಜಿಎಸ್ ಟಿ ಆಫೀಸರ್ ಗಳ ಹೆಸರಲ್ಲಿ ವಂಚಿಸಿ, ಹಣ ದೋಚುತ್ತಿದ್ದ ಖತರ್ನಾಕ್ ಆರೋಪಿಯನ್ನು ಬೆಂಗಳೂರಿನ ಮಲ್ಲೇಶ್ವರಂ ಪೊಲೀಸರು ಬಂಧಿಸಿದ್ದಾರೆ. ಯೂಸೂಫ್ ಬಂಧಿತ Read more…

BIG NEWS: ಭ್ರೂಣ ಹತ್ಯೆ; ವೈದ್ಯರು ಸೇರಿ 9 ಆರೋಪಿಗಳು ಅರೆಸ್ಟ್

ಬೆಂಗಳೂರು: ನಿರಂತರವಾಗಿ ಭ್ರೂಣ ಹತ್ಯೆ ಮಾಡುತ್ತಿದ್ದ ವೈದರು ಸೇರಿ ಒಟ್ಟು 9 ಆರೋಪಿಗಳನ್ನು ಬಂಧಿಸುವಲ್ಲಿ ಬೆಂಗಳೂರಿನ ಬೈಯ್ಯಪ್ಪನಹಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ. ಶಿವನಂಜೇಗೌಡ, ವಿರೇಶ್, ನವೀನ್, ನಯನ್ ಹಾಗೂ ವೈದ್ಯರಾದ Read more…

ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ ಅನುಮಾನದ ಮೇಲೆ ವ್ಯಕ್ತಿಗೆ ಇರಿದು ಪರಾರಿಯಾಗಿದ್ದ ಪತಿ ಒಂದು ವರ್ಷದ ನಂತರ ಅರೆಸ್ಟ್

ಮುಂಬೈ: ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ ಅನುಮಾನದ ಮೇಲೆ ವ್ಯಕ್ತಿಗೆ ಇರಿದು ಪರಾರಿಯಾಗಿದ್ದ ಕಿಡಿಗೇಡಿಯನ್ನು ಒಂದು ವರ್ಷದ ನಂತರ ಬಂಧಿಸಲಾಗಿದೆ. ಮೀರಾ-ಭಯಂದರ್ ಪೋಲೀಸರ ಬಲೆಯಿಂದ ತಪ್ಪಿಸಿಕೊಂಡು ಒಂದು ವರ್ಷಕ್ಕೂ Read more…

ಪ್ರಯಾಣದ ವೇಳೆ ಗಗನಸಖಿಯ ಕೈಹಿಡಿದು ಅಸಭ್ಯ ವರ್ತನೆ: ಪ್ರಯಾಣಿಕ ಅರೆಸ್ಟ್

ಬೆಂಗಳೂರು: ಪ್ರಯಾಣದ ವೇಳೆ ಗಗನಸಖಿಯ ಕೈ ಹಿಡಿದು ಅಸಭ್ಯವಾಗಿ ವರ್ತಿಸಿದ ಪ್ರಯಾಣಿಕನನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆ ಪೋಲೀಸರು ಬಂಧಿಸಿದ್ದಾರೆ. ರಾಜಸ್ಥಾನ ಮೂಲದ ರಣಧೀರ್ ಸಿಂಗ್(33) ಬಂಧಿತ Read more…

ಶ್ರೀಲಂಕಾ ನೌಕಾಪಡೆಯಿಂದ ಬಂಧಿತರಾಗಿದ್ದ 22 ಮೀನುಗಾರರ ಬಿಡುಗಡೆ

ಚೆನ್ನೈ: ಶ್ರೀಲಂಕಾ ನೌಕಾಪಡೆಯಿಂದ ಬಂಧಿಸಲ್ಪಟ್ಟ 22 ಮೀನುಗಾರರನ್ನು ಇಂದು ಬಿಡುಗಡೆ ಮಾಡಲಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಸೂಚನೆ ಮೇರೆಗೆ ಮೀನುಗಾರರನ್ನು ಬಿಡುಗಡೆ ಮಾಡಲಾಗಿದೆ. ಬಿಡುಗಡೆಯಾದ Read more…

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಶಾಲಾ ವಾಚ್ ಮೆನ್ ಅರೆಸ್ಟ್

ಮುಂಬೈ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ ಶಾಲೆಯ ವಾಚ್ ಮೆನ್ ಓರ್ವನನ್ನು ಪೊಲೀಸರು ಬಂಧಿಸಿರುವ ಘಟನೆ ಮುಂಬೈನ ಅಂಧೇರಿ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಕೃತ್ಯದ Read more…

BIG NEWS: ನಕಲಿ ಬ್ಯಾಂಕ್ ಖಾತೆ ಸೃಷ್ಟಿಸಿ ವಂಚನೆ; 6 ಆರೋಪಿಗಳು ಅರೆಸ್ಟ್

ಬೆಂಗಳೂರು: ನಕಲಿ ಬ್ಯಾಂಕ್ ಖಾತೆಗಳನ್ನು ಸೃಷ್ಟಿಸಿ ವಂಚಿಸುತ್ತಿದ್ದ ಜಾಲವನ್ನು ಸಿಸಿಬಿ ಸೈಬರ್ ಕ್ರೈಂ ಪೊಲೀಸರು ಪತ್ತೆ ಮಾಡಿದ್ದು, 6 ಆರೊಪಿಗಳನ್ನು ಬಂಧಿಸಿದ್ದಾರೆ. ಕೇರಳ ಮೂಲದ ಸಮೀರ್, ಮಹಮ್ಮದ್ ಹಸನ್, Read more…

BIG NEWS: ಕೆಇಎ ಪರೀಕ್ಷಾ ಅಕ್ರಮ; ಮತ್ತೋರ್ವ ಅಭ್ಯರ್ಥಿ ಸೇರಿ ಮೂವರನ್ನು ವಶಕ್ಕೆ ಪಡೆದ CID

ಕಲಬುರ್ಗಿ: ಕೆಇಎ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಅಭ್ಯರ್ಥಿ ಸೇರಿ ಮೂವರನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಪರೀಕ್ಷಾ ಅಭ್ಯರ್ಥಿಗಳಿಗೆ ಬ್ಲೂಟೂತ್ ಸಪ್ಲೈ ಮಾಡಿದ ಆರೋಪದಡಿ ಮೂವರನ್ನು ವಶಕ್ಕೆ Read more…

ಬ್ಲಾಕ್ ಮಾರ್ಕೆಟ್: 1.20 ಲಕ್ಷ ರೂ.ಗೆ ಭಾರತ-ನ್ಯೂಜಿಲೆಂಡ್ ಸೆಮಿಫೈನಲ್ ಪಂದ್ಯದ ಟಿಕೆಟ್ ಮಾರಾಟ: ಅರೆಸ್ಟ್

ಮುಂಬೈ/ದೆಹಲಿ: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ವಿಶ್ವಕಪ್ ಸೆಮಿಫೈನಲ್ ಪಂದ್ಯದ ಟಿಕೆಟ್‌ಗಳನ್ನು ಬ್ಲಾಕ್ ಮಾರ್ಕೆಟ್ ಮಾಡಿದ ಆರೋಪದ ಮೇಲೆ ಮುಂಬೈನಲ್ಲಿ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ರೋಷನ್ ಗುರುಬಕ್ಷನಿ ತಲಾ 1,20,000 Read more…

BIG NEWS: ತಾಯಿ ಕೊಲೆಗೈದವನ ಮೇಲೆ 6 ವರ್ಷಗಳ ಬಳಿಕ ಸೇಡು ತೀರಿಸಿಕೊಂಡ ಮಗ; ಆರೋಪಿಯನ್ನು ಕಲ್ಲಿನಿಂದ ಜಜ್ಜಿ ಹತ್ಯೆ

ಆನೇಕಲ್: ತಾಯಿಯನ್ನು ಹತ್ಯೆಗೈದಿದ್ದ ಆರೋಪಿಯನ್ನು ಆರು ವರ್ಷಗಳ ಬಳಿಕ ಮಗ ಬರ್ಬರವಾಗಿ ಕೊಲೆ ಮಾಡುವ ಮೂಲಕ ಸೇಡು ತೀರಿಸಿಕೊಂಡಿರುವ ಘಟನೆ ಬೆಂಗಳೂರಿನ ಆನೇಕಲ್ ತಾಲೂಕಿನ ಸಮಂದೂರಿನಲ್ಲಿ ನಡೆದಿದೆ. ನಾರಾಯಣಪ್ಪ Read more…

ಭ್ರೂಣಲಿಂಗ ಪತ್ತೆ ಮಾಡಿ ಗರ್ಭಪಾತ: ವೈದ್ಯ ಸೇರಿ ಮೂವರು ಅರೆಸ್ಟ್

ಬೆಂಗಳೂರು: ಹೆಣ್ಣು ಭ್ರೂಣಲಿಂಗ ಪತ್ತೆ ಮಾಡಿ ಗರ್ಭಪಾತ ಮಾಡಿಸುತ್ತಿದ್ದ ಜಾಲವನ್ನು ಇತ್ತೀಚೆಗೆ ಭೇದಿಸಿ ನಾಲ್ವರನ್ನು ಬಂಧಿಸಿದ್ದ ಬೈಯ್ಯಪ್ಪನಹಳ್ಳಿ ಠಾಣೆ ಪೋಲೀಸರು ಮತ್ತೆ ಮೂವರನ್ನು ಬಂಧಿಸಿದ್ದಾರೆ. ಚೆನ್ನೈ ಮೂಲದ ವೈದ್ಯ Read more…

ಮದ್ಯ ಕೊಡಲು ನಿರಾಕರಿಸಿದ್ದಕ್ಕೆ ಅಂಗಡಿಗೇ ಬೆಂಕಿ ಹಚ್ಚಿದ ಭೂಪ

ವಿಶಾಖಪಟ್ಟಣಂ: ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಮದ್ಯ ಕೊಡಲು ನಿರಾಕರಿಸಿದಕ್ಕೆ ವ್ಯಕ್ತಿಯೊಬ್ಬ ವೈನ್ ಶಾಪ್‌ಗೆ ಬೆಂಕಿ ಹಚ್ಚಿದ್ದು, ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಗರದ ಮಧುರವಾಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ Read more…

BIG NEWS: ಕುಡಿದ ಮತ್ತಲ್ಲಿ ಸ್ನೇಹಿತರ ನಡುವೆ ಜಗಳ; ಕೊಲೆಯಲ್ಲಿ ಅಂತ್ಯ

ಬೆಂಗಳೂರು: ಕುಡಿದ ಮತ್ತಲ್ಲಿ ಸ್ನೇಹಿತರಿಬ್ಬರ ನಡುವೆ ಆರಂಭವಾದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಂಗಳೂರಿನ ಕೆಂಗೇರಿಯಲ್ಲಿ ನಡೆದಿದೆ. ರಾಜಕುಮಾರ್ ಕೊಲೆಯಾದ ವ್ಯಕ್ತಿ. ನವೆಂಬರ್ 5ರಂದು ನಡೆದಿದ್ದ ಘಟನೆ Read more…

‘ನನ್ನ ಜೀವನದಲ್ಲಿ ಏನೂ ಒಳ್ಳೆಯದಾಗಿಲ್ಲ’ ಎಂದು ದೇವಾಲಯಕ್ಕೆ ಪೆಟ್ರೋಲ್ ಬಾಂಬ್ ಎಸೆದ ಭೂಪ ಅಂದರ್

ಚೆನ್ನೈ: ‘ನನ್ನ ಜೀವನದಲ್ಲಿ ಏನೂ ಒಳ್ಳೆಯದಾಗಿಲ್ಲ’ ಎಂದು ದೇವಾಲಯಕ್ಕೆ ಪೆಟ್ರೋಲ್ ಬಾಂಬ್ ಎಸೆದ ಭೂಪ ಅಂದರ್ ಆಗಿದ್ದಾನೆ. ನಗರದ ಪ್ಯಾರಿಸ್ ಕಾರ್ನರ್ ಪ್ರದೇಶದಲ್ಲಿ ಶುಕ್ರವಾರ ಇತಿಹಾಸ ಶೀಟರ್ ಶ್ರೀ Read more…

ಬೆಂಗಳೂರಿನಲ್ಲಿ `CCB’ ಪೊಲೀಸರ ಭರ್ಜರಿ ಕಾರ್ಯಾಚರಣೆ : `ಡ್ರಗ್ಸ್ ಫ್ಯಾಕ್ಟರಿ’ ನಡೆಸುತ್ತಿದ್ದ ಖತರ್ನಾಕ್ ಆರೋಪಿ ಅರೆಸ್ಟ್

ಬೆಂಗಳೂರು : ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಡ್ರಗ್ಸ್ ಫ್ಯಾಕ್ಟರಿ ನಡೆಸುತ್ತಿದ್ದ ನೈಜಿರಿಯಾದ ಪ್ರಜೆಯನ್ನು ಬಂಧಿಸಿದ್ದಾರೆ. ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ಡ್ರಗ್ಸ್ ಫ್ಯಾಕ್ಟರಿ ನಡೆಸುತ್ತಿದ್ದ ನೈಜರಿಯಾದ Read more…

BIG NEWS: ಪೊಲೀಸ್ ಇನ್ ಫಾರ್ಮರ್ ಎಂದು ಹೇಳಿಕೊಂಡು ಪೊಲೀಸರಿಗೇ ವಂಚಿಸುತ್ತಿದ್ದ ಆಸಾಮಿ ಅರೆಸ್ಟ್

ಬೆಂಗಳೂರು: ಪೊಲೀಸ್ ಇನ್ ಫಾರ್ಮರ್ ಎಂದು ಹೇಳಿಕೊಂಡು ಪೊಲೀಸರಿಗೇ ವಂಚಿಸುತ್ತಿದ್ದ ಖತರ್ನಾಕ್ ಆರೋಪಿಯನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಈತ ಪೊಲೀಸರಿಗೆ ವಂಚಿಸುತ್ತಾ ಪಬ್, Read more…

‘ಲೈವ್ ಸೆಕ್ಸ್ ಶೋ’ ದಂಧೆಯಲ್ಲಿ ತೊಡಗಿದ್ದ ಇಬ್ಬರು ನಟಿಯರು ಅರೆಸ್ಟ್

ಮುಂಬೈ: ಮುಂಬೈನಲ್ಲಿ ಮೊಬೈಲ್ ಆಪ್‌ ನಲ್ಲಿ ‘ಲೈವ್ ಸೆಕ್ಸ್ ಶೋ’ ಸ್ಟ್ರೀಮ್ ಮಾಡಿದ್ದಕ್ಕಾಗಿ ಇಬ್ಬರು ನಟಿಯರ ಬಂಧನವಾಗಿದೆ. ಮುಂಬೈ ಕಾನೂನು ಜಾರಿ ಅಧಿಕಾರಿಗಳು ಮೊಬೈಲ್ ಅಪ್ಲಿಕೇಶನ್ ಮೂಲಕ ದಂಧೆ Read more…

ಜಿಂಕೆ ಕೊಂಬು, ಆನೆ ದಂತ, ಎರಡು ತಲೆ ಹಾವು ವಶ: ಐವರು ಅರೆಸ್ಟ್

ಬೆಂಗಳೂರು: ವೈಯಾಲಿ ಕಾವಲ್ ಠಾಣೆ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿದ್ದು, ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಜಿಂಕೆ ಕೊಂಬು, ಆನೆ ದಂತ, ಎರಡು ತಲೆಯ ಹಾವು ಮಾರಾಟ ಮಾಡುತ್ತಿದ್ದ ಐವರು Read more…

BIG NEWS: ಅಕ್ರಮವಾಗಿ ವನ್ಯಜೀವಿ ಉತ್ಪನ್ನಗಳ ಮಾರಾಟ; ಐವರು ಆರೋಪಿಗಳು ಅರೆಸ್ಟ್

ಬೆಂಗಳೂರು: ವನ್ಯಜೀವಿ ಉತ್ಪನ್ನಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಐವರು ಆರೋಪಿಗಳನ್ನು ಬೆಂಗಳೂರಿನ ವೈಯ್ಯಾಲಿ ಕಾವಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಚಂದ್ರಶೇಖರ್, ರಂಗಸ್ವಾಮಿ, ಲೋಕೇಶ್, ಶೇಖರ್ ಹಾಗೂ ರೈಮಂಡ್ ಬಂಧಿತ Read more…

KEA ಪರೀಕ್ಷಾ ಅಕ್ರಮ; ಮತ್ತೋರ್ವ ಆರೋಪಿ ಅರೆಸ್ಟ್

ಕಲಬುರ್ಗಿ: ಕೆಇಎ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಕಲಬುರ್ಗಿಯಲ್ಲಿ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ನಿಗಮ ಮಂಡಳಿಗಳಲ್ಲಿ ಖಾಲಿ ಇರುವ 750 ಹುದ್ದೆಗಳ ಭರ್ತಿಗಾಗಿ ನಡೆದಿದ್ದ ಕೆಇಎ ಪರೀಕ್ಷೆಯಲ್ಲಿ ಕೆಲ Read more…

BREAKING NEWS: 40 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಆಪ್ ಶಾಸಕ ಜಸ್ವಂತ್ ಸಿಂಗ್ ಅರೆಸ್ಟ್

ಚಂಡೀಗಢ: ಪಂಜಾಬ್‌ ರಾಜ್ಯದ ಅಮರ್‌ಘರ್‌ ನ ಎಎಪಿ ಶಾಸಕ ಜಸ್ವಂತ್ ಸಿಂಗ್ ಗಜ್ಜನ್ಮಜ್ರಾ ಅವರನ್ನು ಸೋಮವಾರ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಿದೆ. 40 ಕೋಟಿ Read more…

BIG NEWS: ನಕಲಿ ದಾಖಲೆ ಸೃಷ್ಟಿಸಿ ಕೊಡುತ್ತಿದ್ದ ಆರೋಪಿ ಅರೆಸ್ಟ್

ಬೆಂಗಳೂರು: ಬೆಂಗಳೂರಿನ ಹೆಬ್ಬಾಳ ವಿಧಾನಸಭಾ ಕ್ಷೇತ್ರದಲ್ಲಿ ನಕಲಿ ವೋಟರ್ ಐಡಿ ಪತ್ತೆ ಪ್ರಕರಣದ ಬೆನ್ನಲ್ಲೇ ಅಲರ್ಟ್ ಆಗಿರುವ ಪೊಲೀಸರು ನಕಲಿ ದಾಖಲಾತಿ ತಯಾರಿಸುವವರ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ. ವಿದೇಶಿಯರಿಗೆ Read more…

BREAKING : ಗಣಿ-ಭೂವಿಜ್ಞಾನ ಇಲಾಖೆ ಉಪನಿರ್ದೇಶಕಿ ಕೊಲೆ ಕೇಸ್ : ಕಾರು ಚಾಲಕ ಪೊಲೀಸ್ ವಶಕ್ಕೆ

ಬೆಂಗಳೂರು : ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕಿ ಪ್ರತಿಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಿರಣ್ ಗುತ್ತಿಗೆ ಆಧಾರದಲ್ಲಿ ಕಾರು Read more…

Bengaluru : ಬೆಂಗಳೂರಲ್ಲಿ ನೈಜೀರಿಯಾ ಮೂಲದ ಡ್ರಗ್ ಪೆಡ್ಲರ್ ಅರೆಸ್ಟ್

ಬೆಂಗಳೂರು : ಬೆಂಗಳೂರಿನಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ನೈಜೀರಿಯಾ ಮೂಲದ ಡ್ರಗ್ ಪೆಡ್ಲರ್ ನನ್ನು ಬಂಧಿಸಿದ್ದಾರೆ. ಪೀಟರ್ ಐಕಿಡಿ ಬಿಲನ್ವೋ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಆರೋಪಿ ವಿದ್ಯಾರ್ಥಿಗಳಿಗೆ ಡ್ರಗ್ಸ್ Read more…

BREAKING : ಜಾತಿ ನಿಂದನೆ ಆರೋಪ : ಬೆಂಗಳೂರಿನಲ್ಲಿ `ಪುನೀತ್‌ ಕೆರೆಹಳ್ಳಿ’ ಅರೆಸ್ಟ್

ಬೆಂಗಳೂರು: ಜಾತಿ ನಿಂದನೆ ಆರೋಪದ ಮೇರೆಗೆ ರಾಷ್ಟ್ರ ರಕ್ಷಣಾ ಪಡೆ ಸಂಘಟನೆ ಮುಖಂಡ ಪುನೀತ್‌ಕುಮಾರ್‌ ಅಲಿಯಾಸ್‌ ಪುನೀತ್‌ ಕೆರೆಹಳ್ಳಿಯನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ Read more…

BIG NEWS: ತಾಯಿಯನ್ನೇ ಕೊಲೆಗೈದ ಪ್ರಕರಣ; ಪುತ್ರ ಅರೆಸ್ಟ್

ಮಂಗಳೂರು: ತಾಯಿಯನ್ನೇ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮಗನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಕಟೀಲು ಬಳಿಯ ಕೊಂಡೆಲಾ ಗ್ರಾಮದ ದರ್ಗಾ ನಗರದಲ್ಲಿ 60 ವರ್ಷದ ರತ್ನ ಶೆಟ್ಟಿ ಎಂಬುವವರು Read more…

ದಿನಸಿ ವಿತರಿಸಲು ಮನೆಗೆ ಬಂದವನಿಂದ ಅತ್ಯಾಚಾರ

ನವದೆಹಲಿ: ಆನ್ಲೈನ್ ಮೂಲಕ ಆರ್ಡರ್ ಮಾಡಿದ ದಿನಸಿ ಸಾಮಗ್ರಿಯನ್ನು ವಿತರಿಸಲು ಅಪಾರ್ಟ್ಮೆಂಟ್ ಗೆ ಬಂದ ವ್ಯಕ್ತಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಘಟನೆ ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ Read more…

ಸೆಕ್ಸ್ ಬಳಿಕ ಮಾದಕ ವಸ್ತು ನೀಡಿ ಸರಣಿ ಕೊಲೆ: 4 ಪುರುಷರ ಕೊಂದ ಮಹಿಳೆ ಅರೆಸ್ಟ್

ಓಹಿಯೋದ 33 ವರ್ಷದ ಮಹಿಳೆಯೊಬ್ಬರ ಮೇಲೆ ಕೊಲಂಬಸ್‌ ನಲ್ಲಿ ಲೈಂಗಿಕತೆಗಾಗಿ ಭೇಟಿಯಾದ ಪುರುಷರ ಸರಣಿ ಕೊಲೆಗಳಿಗಾಗಿ ದೋಷಾರೋಪ ಹೊರಿಸಲಾಗಿದೆ ಎಂದು ಓಹಿಯೋ ಅಟಾರ್ನಿ ಜನರಲ್ ಡೇವ್ ಯೋಸ್ಟ್ ಹೇಳಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...