alex Certify Arrested | Kannada Dunia | Kannada News | Karnataka News | India News - Part 15
ಕನ್ನಡ ದುನಿಯಾ
    Dailyhunt JioNews

Kannada Duniya

ಆನ್ ಲೈನ್ ನಲ್ಲಿ ಮಹಿಳೆಯ ಮೊಬೈಲ್ ನಂಬರ್ ಸಹಿತ ಆಕ್ಷೇಪಾರ್ಹ ಫೋಟೋ ಪೋಸ್ಟ್ ಮಾಡಿದ ಕಿಡಿಗೇಡಿ ಅರೆಸ್ಟ್

ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯ ಆಕ್ಷೇಪಾರ್ಹ ಫೋಟೋಗಳು ಮತ್ತು ಮೊಬೈಲ್ ಫೋನ್ ಸಂಖ್ಯೆಯನ್ನು ಅಪ್‌ ಲೋಡ್ ಮಾಡುವ ಮೂಲಕ ಕಿರುಕುಳ ನೀಡಿದ ಆರೋಪದ ಮೇಲೆ 30 ವರ್ಷದ ವ್ಯಕ್ತಿಯನ್ನು Read more…

BIG NEWS: ಅಂಡರ್ ಪಾಸ್ ನಲ್ಲಿ ಕಾರು ಮುಳುಗಿ ಯುವತಿ ಸಾವು ಪ್ರಕರಣ; ಕಾರು ಚಾಲಕ ಅರೆಸ್ಟ್

ಬೆಂಗಳೂರು: ವರುಣಾರ್ಭಟಕ್ಕೆ ಕೆ.ಆರ್.ಸರ್ಕಲ್ ಅಂಡರ್ ಪಾಸ್ ನಲ್ಲಿ ಕಾರು ಮುಳುಗಿ ಯುವತಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರು ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಕಾರು ಚಾಲಕ ಹರೀಶ್ ಬಂಧಿತರು. ಪ್ರಕರಣ Read more…

ಕುಡಿದ ಮತ್ತಿನಲ್ಲಿ ಗಗನಸಖಿಗೆ ಲೈಂಗಿಕ ಕಿರುಕುಳ: ಅರೆಸ್ಟ್

ಅಮೃತಸರ್: ಪ್ರಯಾಣಿಕನ್ನೊಬ್ಬ ಕುಡಿದ ಮತ್ತಿನಲ್ಲಿ ಗಗನಸಖಿಗೆ ಲೈಂಗಿಕ ಕಿರುಕುಳ ನೀಡಿದ್ದು, ಆತನನ್ನು ಬಂಧಿಸಲಾಗಿದೆ. ದುಬೈ ನಿಂದ ಅಮೃತಸರಕ್ಕೆ ಬರುತ್ತಿದ್ದ ಇಂಡಿಗೋ ವಿಮಾನದಲ್ಲಿ ಘಟನೆ ನಡೆದಿದೆ. ರಾಜೇಂದರ್ ಸಿಂಗ್ ಎಂಬ Read more…

ಕಣ್ಣಾಮುಚ್ಚಾಲೆ ಆಡುತ್ತಿದ್ದ ಬಾಲಕಿ ಮೇಲೆ ಗುಂಡು ಹಾರಿಸಿದ ವ್ಯಕ್ತಿ ಅರೆಸ್ಟ್

ಕಣ್ಣಾಮುಚ್ಚಾಲೆ ಆಡುತ್ತಿದ್ದ ಗುಂಪಿನ ಮೇಲೆ ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 58 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ. ಟೆಕ್ಸಾಸ್ ಸಮೀಪದ ಲೂಸಿಯಾನದಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. Read more…

ಅಕ್ರಮವಾಗಿ ಮದ್ಯ ಸಂಗ್ರಹಿಸಿಟ್ಟಿದ್ದ ನಗರಸಭೆ ಸದಸ್ಯ ಅರೆಸ್ಟ್

ಚಿಕ್ಕಮಗಳೂರು: ಅಕ್ರಮವಾಗಿ ಮದ್ಯ ಸಂಗ್ರಹಿಸಿಟ್ಟಿದ್ದ ಆರೋಪದಡಿ ನಗರಸಭೆ ಸದಸ್ಯ ಲಕ್ಷ್ಮಣ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಎರಡು ದಿನಗಳ ಹಿಂದೆ ಚಿಕ್ಕಮಗಳೂರು ತಾಲೂಕಿನ ಲಖ್ಯಾ ಸಮೀಪ ನಗರಸಭೆ ಸದಸ್ಯ ಲಕ್ಷ್ಮಣ್ Read more…

ವಿದ್ಯಾರ್ಥಿನಿಯರಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ ಅರೆಸ್ಟ್

ಫಗ್ವಾರ: ಪಂಜಾಬ್ ಬ ಫಗ್ವಾರದಲ್ಲಿ ಆರನೇ ತರಗತಿಯ ವಿದ್ಯಾರ್ಥಿನಿಯರಿಗೆ ತರಗತಿಯಲ್ಲಿನ ಎಲ್‌ಸಿಡಿ ಪರದೆಯಲ್ಲಿ ಅಶ್ಲೀಲ ವಿಡಿಯೋ ತೋರಿಸಿ ಅಸಭ್ಯವಾಗಿ ಸನ್ನೆ ಮಾಡಿದ ಆರೋಪದ ಮೇಲೆ ಶಾಲಾ ಶಿಕ್ಷಕರೊಬ್ಬರನ್ನು ಬಂಧಿಸಲಾಗಿದೆ Read more…

ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಹೇಳಿಕೆ: ಆಪ್ ನಾಯಕ ಅರೆಸ್ಟ್

ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಗುಜರಾತ್ ಎಎಪಿ ಮಾಜಿ ಮುಖ್ಯಸ್ಥ ಗೋಪಾಲ್ ಇಟಾಲಿಯಾ ಬಂಧಿಸಿ, ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ರಾಜ್ಯ ಸಚಿವ ಮತ್ತು ಬಿಜೆಪಿಯ Read more…

ಮೆಟ್ರೋ ಲಿಫ್ಟ್​ನಲ್ಲಿ ಖಾಸಗಿ ಅಂಗ ತೋರಿಸಿ ಲೈಂಗಿಕ ಕಿರುಕುಳ: ಯುವಕ ಅರೆಸ್ಟ್​

ನವದೆಹಲಿ: ಏಪ್ರಿಲ್ 4 ರಂದು ದೆಹಲಿ ಮೆಟ್ರೋ ನಿಲ್ದಾಣದ ಲಿಫ್ಟ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ 26 ವರ್ಷದ ಯುವಕನನ್ನು ದೆಹಲಿ ಪೊಲೀಸರು ಇಂದು ಬಂಧಿಸಿದ್ದಾರೆ. ಖಾಸಗಿ ಆಸ್ಪತ್ರೆಯೊಂದರಲ್ಲಿ Read more…

ದ್ವೇಷಪೂರಿತ ಭಾಷಣ:‌ ಗುಜರಾತ್‌ ಪೊಲೀಸರಿಂದ ಬಲಪಂಥೀಯ ಕಾರ್ಯಕರ್ತೆ​ ಅರೆಸ್ಟ್

ಗುಜರಾತ್: ಉನಾ ಪಟ್ಟಣದಲ್ಲಿ ಏಪ್ರಿಲ್ 1 ರಂದು ನಡೆದಿದ್ದ ಕೋಮು ಘರ್ಷಣೆಗೆ ಕಾರಣವಾದ ದ್ವೇಷಪೂರಿತ ಭಾಷಣ ಆರೋಪದ ಮೇಲೆ ಬಲಪಂಥೀಯ ಕಾರ್ಯಕರ್ತೆ ಕಾಜಲ್ ಹಿಂದೂಸ್ತಾನಿ ಅವರನ್ನು ಗಿರ್ ಸೋಮನಾಥ್ Read more…

ರೋಗಿಯ ಮೇಲೆ ಲೈಂಗಿಕ ದೌರ್ಜನ್ಯ: ಯುವಕ ಅರೆಸ್ಟ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದರೆ ಪಟ್ಟಣದಲ್ಲಿ ವಯಸ್ಸಾದ ರೋಗಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕರ್ನಾಟಕ ಪೊಲೀಸರು ಪುರುಷ ಹೋಮ್ ನರ್ಸ್ ನನ್ನು ಬಂಧಿಸಿದ್ದಾರೆ ಎಂದು Read more…

BIG NEWS: ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಪ್ರಭಾರ ಜಿಲ್ಲಾ ಕಾರ್ಯನಿರ್ವಾಹಣಾಧಿಕಾರಿ

ಧಾರವಾಡ: ಕೆರೆ ಅಭಿವೃದ್ಧಿ ಕಾಮಗಾರಿಗಳ ಬಿಲ್ ಮಂಜೂರಾತಿಗೆ ಲಂಚ ಪಡೆಯುತ್ತಿದ್ದಾಗ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ಧ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡದ ನವಲೂರಿನ ವಿನಾಯಕ ನಗರದಲ್ಲಿಈ ಘಟನೆ ನಡೆದಿದೆ. Read more…

ಗೋವಾದಲ್ಲಿ ಆಘಾತಕಾರಿ ಘಟನೆ: ರಷ್ಯಾ ಮಹಿಳೆ ಮೇಲೆ ಹಲ್ಲೆ; ಇಬ್ಬರು ಅರೆಸ್ಟ್

ಪಣಜಿ: ದರೋಡೆ ಮಾಡುವ ಉದ್ದೇಶದಿಂದ ರಷ್ಯಾದ ಮಹಿಳಾ ಪ್ರವಾಸಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಹೋಟೆಲ್ ಸಿಬ್ಬಂದಿಯನ್ನು ಉತ್ತರ ಗೋವಾ ಜಿಲ್ಲೆಯಲ್ಲಿ ಇಂದು ಬಂಧಿಸಲಾಗಿದೆ ಎಂದು Read more…

BIG NEWS: ಪಿಯು ವಿದ್ಯಾರ್ಥಿನಿಯನ್ನು ಅತ್ಯಾಚಾರ ಮಾಡಿ ಕೊಲೆಗೈದ ನೀಚ; ಯುವಕ ಅರೆಸ್ಟ್

ರಾಮನಗರ: ಪಿಯುಸಿ ವಿದ್ಯಾರ್ಥಿನಿಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಘೋರ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ತಾತಗುಣಿ ಗ್ರಾಮದಲ್ಲಿ ನಡೆದಿದೆ. 17 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ ಕೊಲೆ Read more…

SHOCKING: ಚೂರಿಯಿಂದ ಇರಿದು ನಾಲ್ವರನ್ನು ಕೊಂದ ಮಾನಸಿಕ ಅಸ್ವಸ್ಥ

ಮುಂಬೈ: ದಕ್ಷಿಣ ಮುಂಬೈನ ಗ್ರಾಂಟ್ ರೋಡ್ ಸ್ಟೇಷನ್ ಬಳಿಯ ವಸತಿ ಕಟ್ಟಡದಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬ ನಾಲ್ವರು ನೆರೆಹೊರೆಯವರನ್ನು ಇರಿದು ಕೊಂದಿದ್ದಾನೆ. ಇನ್ನೊಬ್ಬನನ್ನು ಗಾಯಗೊಳಿಸಿದ್ದಾನೆ. ಘಟನೆಯ ನಂತರ ಆರೋಪಿ Read more…

ಖಲಿಸ್ತಾನಿ ನಾಯಕ ಅಮೃತಪಾಲ್ ಸಿಂಗ್ ಗೆ ಆಶ್ರಯ ನೀಡಿದ್ದ ಮಹಿಳೆ ಅರೆಸ್ಟ್

ಪರಾರಿಯಾದ ಖಲಿಸ್ತಾನಿ ನಾಯಕ ಅಮೃತಪಾಲ್ ಸಿಂಗ್ ಮತ್ತು ಆತನ ಸಹಚರ ಪಾಪಲ್ಪ್ರೀತ್ ಸಿಂಗ್ ಅವರಿಗೆ ಆಶ್ರಯ ನೀಡಿದ ಮಹಿಳೆಯನ್ನು ಹರಿಯಾಣ ಪೊಲೀಸರು ಬಂಧಿಸಿದ್ದಾರೆ. ಬಲ್ಜಿತ್ ಕೌರ್ ಎಂದು ಗುರುತಿಸಲಾದ Read more…

ವಿಮಾನದಲ್ಲೇ ಮದ್ಯಸೇವಿಸಿ ಸಿಬ್ಬಂದಿ, ಪ್ರಯಾಣಿಕರ ನಿಂದಿಸಿದ ಇಬ್ಬರು ಅರೆಸ್ಟ್

ಮುಂಬೈ: ಇಂಡಿಗೋ ವಿಮಾನದಲ್ಲಿ ಸಿಬ್ಬಂದಿ ಮತ್ತು ಸಹ ಪ್ರಯಾಣಿಕರನ್ನು ನಿಂದಿಸಿದ ಇಬ್ಬರು ಪಾನಮತ್ತ ಪ್ರಯಾಣಿಕರನ್ನು ಬಂಧಿಸಲಾಗಿದೆ. ದುಬೈನಿಂದ ಮುಂಬೈಗೆ ಇಂಡಿಗೋ ವಿಮಾನದಲ್ಲಿ ಪ್ರಯಾಣಿಸುವಾಗ ಕುಡಿದು ಸಿಬ್ಬಂದಿ ಮತ್ತು ಸಹ Read more…

BIG NEWS: ಎಪಿಎಂಸಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಮಂಡ್ಯ: ಎಪಿಎಂಸಿ ಕಾರ್ಯದರ್ಶಿಯೊಬ್ಬರು ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ನಡೆದಿದೆ. ಸಾಕಮ್ಮ ಲೋಕಾಯುಕ್ತ ಬಲೆಗೆ ಬಿದ್ದ ಮಳವಳ್ಳಿಯ Read more…

Shocking: ಪೊಲೀಸ್‌ ವ್ಯಾನಿನಲ್ಲಿ ಅವರ ಮುಂದೆಯೇ ಸಿಗರೇಟ್‌ ಸೇದಿದ ಬಂಧಿತ ಆರೋಪಿ

ಲಖನೌ: ಉತ್ತರ ಪ್ರದೇಶದ ಬಾಗ್‌ಪತ್‌ನಿಂದ ಆಘಾತಕಾರಿ ವಿಡಿಯೋವೊಂದು ಹೊರಬಿದ್ದಿದ್ದು, ಬಂಧಿತ ಆರೋಪಿಯೊಬ್ಬ ಪೊಲೀಸ್ ವ್ಯಾನ್‌ನಲ್ಲಿ ಯಾವುದೇ ಭಯವಿಲ್ಲದೆ ಸಿಗರೇಟ್ ಸೇದುತ್ತಿರುವುದನ್ನು ಕಾಣಬಹುದು. ಈ ವೈರಲ್ ವೀಡಿಯೊದಲ್ಲಿ, ಪೊಲೀಸ್ ಜೀಪಿನೊಳಗೆ Read more…

ವಿಮಾನದ ಶೌಚಾಲಯದೊಳಗೆ ಧೂಮಪಾನ ಮಾಡ್ತಿದ್ದ ವ್ಯಕ್ತಿ ಅರೆಸ್ಟ್

ವಿಮಾನದೊಳಗೆ ಪ್ರಯಾಣಿಕರ ಅನುಚಿತ ವರ್ತನೆ ಸರಣಿ ಮುಂದುವರೆದಿದ್ದು, ಇಂಡಿಗೋ ವಿಮಾನದ ಶೌಚಾಲಯದಲ್ಲಿ ಧೂಮಪಾನ ಮಾಡುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬರನ್ನ ಬಂಧಿಸಲಾಗಿದೆ. ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶೆಹಾರಿ Read more…

ಮಾಜಿ ಸಿಎಂ ಪತ್ನಿಗೆ 1 ಕೋಟಿ ರೂ. ಲಂಚದ ಆಫರ್ ನೀಡಿದ ಮುಂಬೈ ಡಿಸೈನರ್ ಅರೆಸ್ಟ್

ಮುಂಬೈ: ಮಹಾರಾಷ್ಟ್ರ ಹಾಲಿ ಉಪಮುಖ್ಯಮಂತ್ರಿ, ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ಅವರ ಪತ್ನಿ ಅಮೃತಾ ಅವರಿಗೆ ಬೆದರಿಕೆ ಹಾಕಿ 1 ಕೋಟಿ ರೂಪಾಯಿ ಲಂಚದ ಆಮಿಷ ಒಡ್ಡಿದ್ದ ಡಿಸೈನರ್ Read more…

ಕೈಕೊಟ್ಟ ಪ್ರಿಯಕರ: ಕುದಿಯುವ ಎಣ್ಣೆ ಮೈ ಮೇಲೆ ಎರಚಿದ ಪ್ರಿಯತಮೆ

ಚೆನ್ನೈ: ಪ್ರಿಯಕರ ವಂಚಿಸಿದನೆಂಬ ಕಾರಣಕ್ಕೆ ಆತನ ಮೇಲೆ ಪ್ರಿಯತಮೆ ಕುದಿಯುವ ಎಣ್ಣೆಯನ್ನು ಸುರಿದಿರುವ ಘಟನೆ ತಮಿಳುನಾಡಿನ ಈರೋಡ್‌ನಲ್ಲಿ ನಡೆದಿದೆ. 27 ವರ್ಷದ ಕಾರ್ತಿ ಭವಾನಿ ವರ್ಣಪುರಂ ನಿವಾಸಿಯಾಗಿದ್ದು, ಅವರಿಗೆ Read more…

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ‘ಮಾರ್ಫ್’ ವಿಡಿಯೋ ಶೇರ್ ಮಾಡಿದ ಕಿಡಿಗೇಡಿ ಅರೆಸ್ಟ್

ಜೈಪುರ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ‘ಮಾರ್ಫ್ ಮಾಡಿದ ಮತ್ತು ಎಡಿಟ್ ಮಾಡಿದ’ ವೀಡಿಯೊವನ್ನು ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಪೋಸ್ಟ್ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ರಾಜಸ್ಥಾನದ Read more…

ಹಿಂದೂ ಧರ್ಮ ಅಧ್ಯಯನ ಮಾಡಿದ್ದಾಳೆ ಮುಸ್ಲಿಂ ದೇಶದ ಈ ಸುಂದರ ರಾಜಕುಮಾರಿ; ಬಾಲಿವುಡ್‌ ನಟಿಯರನ್ನೂ ಮೀರಿಸುವಂತಿದೆ ಈಕೆಯ ಚೆಲುವು…!

ಜಗತ್ತಿನಲ್ಲಿ ಅನೇಕ ರಾಜ ಕುಟುಂಬಗಳಿವೆ, ಅವರ ಅಪಾರ ಸಂಪತ್ತಿನ ಮುಂದೆ ಬ್ರಿಟನ್ ರಾಜಮನೆತನವೂ ಗುರುತಿಸಿಕೊಳ್ಳುವುದಿಲ್ಲ. ಈ ಕುಟುಂಬಗಳ ಮಹಿಳೆಯರಿಗೆ ವಿಭಿನ್ನ ಸ್ಥಾನಮಾನವಿದೆ. ಅವರ ಸೌಂದರ್ಯದ ಬಗ್ಗೆ  ಪ್ರಪಂಚದಾದ್ಯಂತ ಚರ್ಚೆಯಾಗುತ್ತದೆ. Read more…

BREAKING: ಸತತ 7 ಗಂಟೆ ವಿಚಾರಣೆ ನಂತರ ಭ್ರಷ್ಟಾಚಾರ ಪ್ರಕರಣದಲ್ಲಿ ಟಿಎಂಸಿ ನಾಯಕ ಅರೆಸ್ಟ್

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಶಿಕ್ಷಕರ ನೇಮಕಾತಿಯಲ್ಲಿ ನಡೆದ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಟಿಎಂಸಿ ನಾಯಕ ಶಾಂತನು ಬ್ಯಾನರ್ಜಿ ಅವರನ್ನು ಬಂಧಿಸಿದ್ದಾರೆ. ಸತತ 7 ಗಂಟೆಗಳ ವಿಚಾರಣೆಯ Read more…

BREAKING: ಜೈಲು ಸೇರಿದ ದೆಹಲಿ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾಗೆ ಬಿಗ್ ಶಾಕ್: ಸಿಬಿಐ ಬಳಿಕ ಇಡಿ ಅರೆಸ್ಟ್

ನವದೆಹಲಿ: ಇಡಿ ಅಧಿಕಾರಿಗಳು ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಿದ್ದಾರೆ. ಸಿಬಿಐ ಬಳಿಕ ಇಡಿ ಅಧಿಕಾರಿಗಳು ಸಿಸೋಡಿಯಾ ಅವರನ್ನು ಬಂಧಿಸಿದ್ದಾರೆ. ತಿಹಾರ್ ಸೆಂಟ್ರಲ್ ಜೈಲಿನಲ್ಲಿ 8 Read more…

ಇಬ್ಬರು ಎಲ್ಇಟಿ ಉಗ್ರರು ಅರೆಸ್ಟ್: ಶಸ್ತ್ರಾಸ್ತ್ರ ವಶಕ್ಕೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಇಬ್ಬರು ಲಷ್ಕರ್ ಉಗ್ರರನ್ನು ಬಂಧಿಸಲಾಗಿದೆ. ಖುಷಿದ್ ಅಹಮದ್ ಖಾನ್ ಮತ್ತು ರಿಯಾಜ್ ಅಹಮದ್ ಖಾನ್ ಬಂಧಿತ ಭಯೋತ್ಪಾದಕರಾಗಿದ್ದಾರೆ. ಇಬ್ಬರು ಉಗ್ರರನ್ನು ಬಂಧಿಸಿರುವ ಬಾರಾಮುಲ್ಲಾ Read more…

72 ವರ್ಷದ ವೃದ್ದನ ಮನೆಯಲ್ಲಿತ್ತು ಮಕ್ಕಳ ಲಕ್ಷಕ್ಕೂ ಅಧಿಕ ಅಶ್ಲೀಲ ಫೋಟೋ

ಮಕ್ಕಳ ಅಶ್ಲೀಲತೆಯ ಮುದ್ರಿತ ಚಿತ್ರಗಳನ್ನು ಸಂಗ್ರಹಿಸಿದ್ದ 72 ವರ್ಷದ ಫ್ಲೋರಿಡಾ ಅಜ್ಜನನ್ನು ಬಂಧಿಸಲಾಗಿದೆ. ಈತನ ಬಳಿ 2.2 ಲಕ್ಷಕ್ಕಿಂತ ಹೆಚ್ಚಿನ ಚಿತ್ರಗಳ ಮುದ್ರಿತ ವಸ್ತುಗಳು ಸಿಕ್ಕಿವೆ. ಇವು ಒಂದು Read more…

BIG NEWS: ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ PDO

ಚಿತ್ರದುರ್ಗ: ಇ-ಸ್ವತ್ತು ಮಾಡಿಕೊಡಲು ಲಂಚ ಪಡೆಯುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಪಿಡಿಓ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಚಿತ್ರದುರ್ಗದ ಬೆಳಗಟ್ಟ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ. ಪಿಡಿಓ ಸುರೇಶ್ ಲೋಕಾಯುಕ್ತ Read more…

ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಗ್ಯಾಂಗ್ ಅರೆಸ್ಟ್

ನವದೆಹಲಿ: ಸೆಕ್ಸ್ ರಾಕೆಟ್ ನಡೆಸುತ್ತಿದ್ದ ಗ್ಯಾಂಗ್ ಭೇದಿಸಿದ ದೆಹಲಿ ಪೊಲೀಸರು 4 ಆರೋಪಿಗಳನ್ನು ಬಂಧಿಸಿದ್ದಾರೆ. ತಮ್ಮ ಪ್ರದೇಶದಲ್ಲಿ ಸೆಕ್ಸ್ ರಾಕೆಟ್’ ಪ್ರಕರಣವು ಬೆಳಕಿಗೆ ಬಂದ ನಂತರ ದೆಹಲಿ ಪೊಲೀಸ್‌ Read more…

ಅತ್ತೆ ಮನೆಯ ಚಿನ್ನಾಭರಣ ಕದ್ದು ನೆರೆಮನೆಯವನೊಂದಿಗೆ ಪರಾರಿಯಾಗಿದ್ದ ಸೊಸೆ ಕೊನೆಗೂ ಸೆರೆ…..!

ಥಾಣೆ: ಅತ್ತೆಯ ಮನೆಯಿಂದ ಲಕ್ಷಾಂತರ ರೂಪಾಯಿ ಬೆಲೆಬಾಳುವ ಚಿನ್ನಾಭರಣ ಕದ್ದು ನೆರೆಮನೆಯ ವ್ಯಕ್ತಿಯೊಂದಿಗೆ ಓಡಿ ಹೋಗಿದ್ದ ಸೊಸೆಯೊಬ್ಬಳು ಆರು ವರ್ಷಗಳ ಬಳಿಕ ಪೊಲೀಸರ ಕೈಗೆ ಸಿಕ್ಕಿರುವ ಘಟನೆ ಮುಂಬೈನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...