alex Certify Arrested | Kannada Dunia | Kannada News | Karnataka News | India News - Part 18
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ

ದಾವಣಗೆರೆ: ಖಾಸಗಿ ಶಾಲೆಗೆ ಪರವಾನಗಿ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ದಾವಣಗೆರೆ ಜಿಲ್ಲೆಯ ಹರಿಹರ ಕ್ಷೇತ್ರದ ಶಿಕ್ಷಣಾಧಿಕಾರಿ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಹರಿಹರ Read more…

BIG NEWS: ಮನೆಯಲ್ಲಿಯೇ ಕಳ್ಳತನ ಮಾಡಿ ಪ್ರೇಯಸಿ ಜೊತೆ ಗೋವಾಗೆ ಜಾಲಿ ಟ್ರಿಪ್; ಆರೋಪಿ ಅರೆಸ್ಟ್

ಬೆಂಗಳೂರು: ಪ್ರೇಯಸಿ ಜೊತೆ ಅಂತರಾಜ್ಯ ಜಾಲಿ ಟ್ರಿಪ್ ಕೈಗೊಳ್ಳಲೆಂದು ಇಲ್ಲೊಬ್ಬ ಭೂಪ ತನ್ನ ಮನೆಯಲ್ಲಿಯೇ ಕಳ್ಳತನ ಮಾಡಿ ಸಿಕ್ಕಿಬಿದ್ದ ಘಟನೆ ಬೆಂಗಳೂರಿನ ಆಡುಗೋಡಿಯಲ್ಲಿ ನಡೆದಿದೆ. ಇರ್ಫಾನ್ ಬಂಧಿತ ಆರೋಪಿ. Read more…

ಹೊಟ್ಟೆ ನೋವು ಎಂದ ಪುತ್ರಿಯನ್ನು ಆಸ್ಪತ್ರೆಗೆ ಕರೆದೊಯ್ದ ಮಹಿಳೆಗೆ ಬಿಗ್ ಶಾಕ್

ಮುಂಬೈ: ಮುಂಬೈ ಪೂರ್ವ ಉಪನಗರದಲ್ಲಿರುವ ತನ್ನ ಮನೆಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ 25 ವರ್ಷದ ಯುವಕನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು Read more…

ಬೀದಿ ನಾಯಿಯೊಂದಿಗೆ ಲೈಂಗಿಕ ಕ್ರಿಯೆ: ಕೂಲಿ ಕಾರ್ಮಿಕನ ವಿರುದ್ಧ ಕೇಸ್​ ದಾಖಲು

ನಾಗ್ಪುರ: ಬೀದಿ ನಾಯಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ ಆರೋಪದ ಮೇಲೆ 40 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ. ಈ ಅಸಹ್ಯಕರ ಘಟನೆ ನಡೆದಿರುವುದು ನಾಗ್ಪುರದ ಹುಡ್ಕೇಶ್ವರ ಪ್ರದೇಶದಲ್ಲಿ. ಈ ಕೃತ್ಯದ Read more…

BREAKING: ಕುಖ್ಯಾತ ನಕ್ಸಲ್ ನಾಯಕ ಅರೆಸ್ಟ್: AK 56 ಸೇರಿ ಅಪಾರ ಶಸ್ತ್ರಾಸ್ತ್ರ ವಶ

ಪಾಟ್ನಾ: ಬಿಹಾರ ಪೊಲೀಸರು ಕುಖ್ಯಾತ ನಕ್ಸಲ್ ನಾಯಕ ಅಭಿಜಿತ್ ಯಾದವ್ ನನ್ನು ಬಂಧಿಸಿದ್ದಾರೆ. ಗಯಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿ ಅಭಿಜಿತ್ ಯಾದವ್ ಬಂಧಿಸಲಾಗಿದೆ. ಬಂಧಿತನಿಂದ ಎಕೆ Read more…

ಪುರುಷನ ವೇಷ ಧರಿಸಿ ಬಂದ ಮಹಿಳೆ ಮಾಡಿದ್ದೇನು ಗೊತ್ತಾ…?

ರಾಜಸ್ಥಾನದ ಸಿರೋಹಿ ಜಿಲ್ಲೆಯಲ್ಲಿ ಪುರುಷನಂತೆ ವೇಷ ಧರಿಸಿ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಆರಂಭದಲ್ಲಿ ಮಹಿಳೆಯನ್ನು ಪುರುಷ ಎಂದು ತಪ್ಪಾಗಿ ಗುರುತಿಸಿದ್ದರು. ಅತ್ಯಾಚಾರದ ಸೆಕ್ಷನ್‌ಗಳ Read more…

Shocking News: ಕ್ಯಾಬ್‌ ನಲ್ಲೇ ಮಹಿಳೆ ಮೇಲೆ ದೌರ್ಜನ್ಯ; ಮಗು ಹೊರಕ್ಕೆಸೆದು ಹತ್ಯೆ

ಪಾಲ್ಘರ್: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ 10 ತಿಂಗಳ ಹೆಣ್ಣು ಮಗುವನ್ನು ಕ್ಯಾಬ್‌ನಿಂದ ಹೊರಗೆ ಎಸೆದಿರುವ ಘಟನೆ ನಡೆದಿದೆ. ಮಗು ಮತ್ತು ಆಕೆಯ ತಾಯಿಗೆ Read more…

BREAKING NEWS: ಪ್ರಧಾನಿ ಮೋದಿ ಹತ್ಯೆಗೆ ಕರೆ ನೀಡಿದ್ದ ಕಾಂಗ್ರೆಸ್ ನಾಯಕ ಅರೆಸ್ಟ್

ದಾಮೋಹ್: ಪ್ರಧಾನಿ ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಮಧ್ಯಪ್ರದೇಶದ ಕಾಂಗ್ರೆಸ್ ನಾಯಕ ರಾಜಾ ಪಟಾರಿಯಾ ಅವರನ್ನು ಬಂಧಿಸಲಾಗಿದೆ. ಸಂವಿಧಾನ ರಕ್ಷಿಸಲು ಪ್ರಧಾನಿ ಮೋದಿ ಅವರನ್ನು ಹತ್ಯೆ ಮಾಡಿ Read more…

ಗರ್ಭಿಣಿ ಎಂದು ಹೇಳಿ ಕಂಪ್ಯೂಟರ್ ಚಿಪ್‌ಗಳು ಮತ್ತು ಸ್ಮಾರ್ಟ್‌ಫೋನ್‌ಗಳ ಕಳ್ಳಸಾಗಾಣಿಕೆ

ಅಧಿಕಾರಿಗಳಿಂದ ತಪ್ಪಿಸಿಕೊಂಡು ಅಕ್ರಮವಾಗಿ ಸರಕುಗಳನ್ನು ಸಾಗಿಸಲು ಕಳ್ಳಸಾಗಾಣಿಕೆದಾರರು ಕೈಗೊಂಡ ವಿಶಿಷ್ಟ ಮಾರ್ಗಗಳನ್ನು ವಿವರಿಸುವ ಸುದ್ದಿಗಳು ಇದಾಗಲೇ ಸಾಕಷ್ಟು ವೈರಲ್‌ ಆಗಿವೆ. ಅಂಥದ್ದರಲ್ಲಿ ಒಂದು ಸುದ್ದಿ ಇದೀಗ ಭಾರಿ ಸುದ್ದಿಯಾಗುತ್ತಿದೆ. Read more…

ಮಥುರಾದ ಮಸೀದಿಯಲ್ಲಿ ಹನುಮಾನ್​ ಚಾಲೀಸಾ ಪಠಣೆಗೆ ಯತ್ನ: ಹಿಂದೂ ಮಹಾಸಭಾ ಮುಖಂಡರ ಅರೆಸ್ಟ್

ಮಥುರಾ: ಬಾಬ್ರಿ ಧ್ವಂಸದ ವಾರ್ಷಿಕೋತ್ಸವದ ದಿನವಾದ ಡಿಸೆಂಬರ್ 6 ರಂದು ಮಥುರಾದಲ್ಲಿ ಹನುಮಾನ್​ ಚಾಲೀಸಾ ಪಠಣದ ಪ್ರಯತ್ನ ನಡೆದಿದೆ. ಮಂಗಳವಾರ ಶಾಹಿ ಈದ್ಗಾ ಮಸೀದಿಯೊಳಗೆ ಹನುಮಾನ್ ಚಾಲೀಸಾ ಪಠಿಸಲು Read more…

BIG NEWS: ಟೆಕ್ಕಿ ಕಿಡ್ನಾಪ್ ಕೇಸ್; ನಾಲ್ವರು ದುಷ್ಕರ್ಮಿಗಳು ಅರೆಸ್ಟ್

ಬೆಂಗಳೂರು: ಮೋಜು-ಮಸ್ತಿಗೆಂದು ಬ್ರಿಗೇಡ್ ರೋಡ್ ಗೆ ಹೋಗಿದ್ದ ಟೆಕ್ಕಿ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಅಶೋಕನಗರ ಠಾಣೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬೆಂಗಳೂರಿನ ಕಲ್ಯಾಣನಗರದ ಸಾಫ್ಟ್ ವೇರ್ Read more…

BIG NEWS: APMC ಲೆಕ್ಕಪರಿಶೋಧಕ ಲೋಕಾಯುಕ್ತ ಬಲೆಗೆ

ವಿಜಯಪುರ: ಎಪಿಎಂಸಿ ಲೆಕ್ಕಪರಿಶೋಧಕರೊಬ್ಬರು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವಿಜಯಪುರದಲ್ಲಿ ನಡೆದಿದೆ. ಶಂಕರಯ್ಯ ಲೋಕಾಯುಕ್ತ ಅಧಿಕಾರಿಗಳಿಂದ ಬಂಧಿಸಲ್ಪಟ್ಟಿರುವ ಲೆಕ್ಕಪರಿಶೋಧಕ. ಶಂಕರಯ್ಯ ವಿಜಯಪುರದ ಎಪಿಎಂಸಿ ಆಂತರಿಕ Read more…

ಜೊತೆಯಾಗಿದ್ದ ವಿದ್ಯಾರ್ಥಿನಿ, ಸ್ನೇಹಿತನ ಮೇಲೆ ಹಲ್ಲೆ: ಕಿರುಕುಳ

ಕೇರಳ: ಕೊಟ್ಟಾಯಂ ಸೆಂಟ್ರಲ್ ಜಂಕ್ಷನ್‌ನಲ್ಲಿ ಮಹಿಳಾ ಕಾಲೇಜು ವಿದ್ಯಾರ್ಥಿನಿ ಮತ್ತು ಆಕೆಯ ಸ್ನೇಹಿತನ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಮೂವರನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಇಪ್ಪತ್ತರ ಹರೆಯದ ಆರೋಪಿಗಳ Read more…

ಆಶ್ರಮದಲ್ಲೇ ಆಘಾತಕಾರಿ ಘಟನೆ: ಕೈದಿ ಬಾಲಕಿಯರ ಮೇಲೆ ಅತ್ಯಾಚಾರ

ನಾಸಿಕ್(ಮಹಾರಾಷ್ಟ್ರ): ಮಹಾರಾಷ್ಟ್ರದ ನಾಸಿಕ್‌ ನ ಜ್ಞಾನದೀಪ್ ಗುರುಕುಲದ ಆಧಾರಾಶ್ರಮದಲ್ಲಿ ಕೈದಿ ಬಾಲಕಿಯರ ಮೇಲೆ ಅತ್ಯಾಚಾರವೆಸಗಿದ ಗೃಹ ಆಶ್ರಯ ತಾಣದ ನಿರ್ವಾಹಕನನ್ನು ಬಂಧಿಸಲಾಗಿದೆ. ಮ್ಹಸ್ರುಲ್ ಶಿವರಾದಲ್ಲಿರುವ ಜ್ಞಾನದೀಪ್ ಗುರುಕುಲದ ಆಧಾರಶ್ರಮದ Read more…

BIG NEWS: ಮಂಗಳೂರು ಸ್ಫೊಟ ಪ್ರಕರಣ; ಬೆಂಗಳೂರಿನಲ್ಲಿ ಮತ್ತೋರ್ವ ಆರೋಪಿ ವಶಕ್ಕೆ

ಮಂಗಳೂರು: ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಇದೀಗ ಬೆಂಗಳೂರಿನ ಲಿಂಕ್ ಕೂಡ ಇದೆಯೇ ಎಂಬ ಅನುಮಾನ ವ್ಯಕ್ತವಾಗಿದೆ. ಪ್ರಕರಣ ಸಂಬಂಧ ಬೆಂಗಳೂರಿನಲ್ಲಿ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ. Read more…

ಮಾಜಿ ಗೆಳತಿಯನ್ನು ಕೊಂದು ದೇಹವನ್ನು 6 ಭಾಗಗಳಾಗಿ ಕತ್ತರಿಸಿದ್ದವನ ಅರೆಸ್ಟ್

28 ವರ್ಷದ ವ್ಯಕ್ತಿಯೊಬ್ಬ ತನ್ನ ಲಿವ್-ಇನ್ ಸಂಗಾತಿಯ ಕತ್ತು ಹಿಸುಕಿ ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ಅದನ್ನು ಸುಮಾರು ಮೂರು ವಾರಗಳ ಕಾಲ 300 ಲೀಟರ್ ಫ್ರಿಡ್ಜ್‌ನಲ್ಲಿ Read more…

BIG NEWS: ವೋಟರ್ ಐಡಿ ಅಕ್ರಮ; ನಾಲ್ವರು ಪೊಲೀಸ್ ವಶಕ್ಕೆ

ಬೆಂಗಳೂರು: ಮತದಾರರ ಮಾಹಿತಿ ಕದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಹಲಸೂರು ಗೇಟ್ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ರೇಣುಕಾಪ್ರಸಾದ್, ಧರ್ಮೇಶ್ ಸೇರಿದಂತೆ ನಾಲ್ವರನ್ನು ಹಲಸೂರು ಗೇಟ್ ಪೊಲೀಸರು ವಶಕ್ಕೆ Read more…

BREAKING: ಬೆಂಗಳೂರಿನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ

ಬೆಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಕಾಮುಕನೊಬ್ಬ ಅಟ್ಟಹಾಸ ಮೆರೆದಿರುವ ಘಟನೆ ರಾಜಧಾನಿ ಬೆಂಗಳೂರಿನ ತಲಘಟ್ಟಪುರದಲ್ಲಿ ನಡೆದಿದೆ. 15 ವರ್ಷದ ಅಪ್ರಾಪ್ತಳನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಆರೋಪಿ ಅತ್ಯಾಚಾರವೆಸಗಿದ್ದಾನೆ. ಕಾಮುಕ Read more…

ಬಾಬಾ ಆಗಿ ಬದಲಾಗಿದ್ದ ಕಳ್ಳ ಮೂರು ದಶಕದ ಬಳಿಕ ಸಿಕ್ಕಿಬಿದ್ದ…!

  ಬರೋಬ್ಬರಿ 31 ವರ್ಷದ ಬಳಿಕ ಕಳ್ಳತನ ಪ್ರಕರಣದಲ್ಲಿ ಬೇಕಾಗಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆದ್ರೆ ಅಚ್ಚರಿ ವಿಷಯ ಎಂದರೆ ಪ್ರಕರಣದ ಓರ್ವ ಆರೋಪಿ ಬಾಬಾ ಆಗಿ ವೇಷ Read more…

ಹೋಟೆಲ್ ನಲ್ಲಿ ವಿದ್ಯಾರ್ಥಿನಿಯ ಅಶ್ಲೀಲ ವಿಡಿಯೋ ಕ್ಲಿಕ್ ಮಾಡಿ 1.2 ಲಕ್ಷ ರೂ. ಸುಲಿಗೆ

ಮಧ್ಯಪ್ರದೇಶದ ಇಂದೋರ್‌ನಲ್ಲಿ ಶಾಲಾ ವಿದ್ಯಾರ್ಥಿನಿಯೊಂದಿಗೆ ಅಂತರ್ಜಾಲದಲ್ಲಿ ಸ್ನೇಹ ಬೆಳೆಸಿದ ನಂತರ ಕಿರುಕುಳ, ಬ್ಲ್ಯಾಕ್‌ ಮೇಲ್ ಮತ್ತು ಹಣ ಸುಲಿಗೆ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸ್ Read more…

BIG NEWS: ಲೇಡಿ ಡಾಕ್ಟರ್ ಜೊತೆ ಅಸಭ್ಯ ವರ್ತನೆ: ಬಸ್ ಕ್ಲೀನರ್ ಅರೆಸ್ಟ್

ಮಂಗಳೂರು: ಲೇಡಿ ಡಾಕ್ಟರ್ ಜೊತೆ ಖಾಸಗಿ ಬಸ್ ಕ್ಲೀನರ್ ಅಸಭ್ಯವಾಗಿ ವರ್ತಿಸಿದ ಹಿನ್ನೆಲೆಯಲ್ಲಿ ಆರೋಪಿಯನ್ನು ಮಂಗಳೂರು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಖಾಸಗಿ ಬಸ್ ಕ್ಲೀನರ್ ಮಹಮ್ಮದ್ ಇಮ್ರಾನ್ (26) Read more…

ಅಪ್ರಾಪ್ತರಿಂದ ಆಘಾತಕಾರಿ ಕೃತ್ಯ; 13 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಮೊಬೈಲ್ ನಲ್ಲಿ ದೃಶ್ಯ ಸೆರೆ

ಗುವಾಹಟಿ: ಅಸ್ಸಾಂನ ಕರೀಂಗಂಜ್ ಪ್ರದೇಶದಲ್ಲಿ ಆರು ಹದಿಹರೆಯದ ಹುಡುಗರು 13 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಆಘಾತಕಾರಿ ಘಟನೆ ನಡೆದಿದೆ. ಎಲ್ಲಾ ಆರೋಪಿಗಳು 13 ರಿಂದ 15 Read more…

BIG NEWS: ಎನ್ ಆರ್ ಪುರ ಸಿಪಿಐ ಲೋಕಾಯುಕ್ತ ಬಲೆಗೆ

ಚಿಕ್ಕಮಗಳೂರು: 10,000 ರೂಪಾಯಿ ಲಂಚ ಪಡೆಯುತ್ತಿದ್ದಾಗ ಸಿಪಿಐ ಓರ್ವರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್ ಆರ್ ಪುರ ತಾಲೂಕಿನಲ್ಲಿ ನಡೆದಿದೆ. ಸಿಪಿಐ ವಸಂತ್ ಶಂಕರ್ Read more…

ರಬ್ಬರ್​ ಷೀಟ್​ ಕಳ್ಳತನ ಮಾಡಿ ತಲೆಮರೆಸಿಕೊಂಡಾತ 37 ವರ್ಷಗಳ ಬಳಿಕ ಸಿಕ್ಕಿಬಿದ್ದ…..!

ತಿರುವನಂತಪುರ (ಕೇರಳ): ರಬ್ಬರ್ ಷೀಟ್​ ಒಂದನ್ನು ಕದ್ದು ಪರಾರಿಯಾಗಿದ್ದ ಕಳ್ಳನೊಬ್ಬ 37 ವರ್ಷಗಳ ಬಳಿಕ ಪೊಲೀಸರ ಕೈಗೆ ಸಿಕ್ಕಿಬಿದ್ದಿರುವ ರೋಚಕ ಘಟನೆ ಕೇರಳದಲ್ಲಿ ನಡೆದಿದೆ. ದಕ್ಷಿಣ ಕೇರಳ ಜಿಲ್ಲೆಯ Read more…

ಬಾಲಕನಿಂದ ಬೆಚ್ಚಿ ಬೀಳಿಸುವ ಕೃತ್ಯ; ತಾಯಿ, ತಂಗಿ ಸೇರಿ ಕುಟುಂಬದ ನಾಲ್ವರ ಹತ್ಯೆ

ಅಗರ್ತಲಾ: ಬಾಲಕನೊಬ್ಬ ತನ್ನ ಕುಟುಂಬದ ನಾಲ್ವರನ್ನು ಕೊಂದಿರುವ ಭೀಕರ ಘಟನೆ ತ್ರಿಪುರಾದ ಧಲೈ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ. ಪೊಲೀಸರ ಪ್ರಕಾರ, ಶನಿವಾರ ತಡರಾತ್ರಿ ಸಂತ್ರಸ್ತರು ಮಲಗಿದ್ದಾಗ ಕೊಡಲಿಯಿಂದ ಅಜ್ಜ(70), Read more…

BIG NEWS: ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಧ್ವಜಾರೋಹಣಕ್ಕೆ ಮುಂದಾದವರ ಬಂಧನ

ಕಲಬುರ್ಗಿ: ಕಲ್ಯಾಣ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವನ್ನಾಗಿಸಬೇಕು ಎಂದು ಆಗ್ರಹಿಸಿ ಪ್ರತ್ಯೇಕ ರಾಜ್ಯದ ಧ್ವಜಾರೋಹಣಕ್ಕೆ ಮುಂದಾದ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಸದಸ್ಯರನ್ನು ಪೊಲೀಸರು ಬಂಧಿಸಿದ್ದಾರೆ. ಕಲಬುರ್ಗಿಯ Read more…

BIG NEWS: ಬಂಡೆಮಠದ ಸ್ವಾಮೀಜಿಗೆ ಹನಿಟ್ರ್ಯಾಪ್ ಖೆಡ್ಡಾ; ಎಂಜಿನಿಯರಿಂಗ್ ವಿದ್ಯಾರ್ಥಿನಿ ಬಂಧನ

ರಾಮನಗರ: ಬಂಡೆಮಠದ ಬಸವಲಿಂಗಶ್ರೀ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಣ್ಣೂರು ಶ್ರೀ ಡಾ. ಮೃತ್ಯುಂಜಯ ಸ್ವಾಮೀಜಿ ಹಾಗೂ ದೊಡ್ಡಬಳ್ಳಾಪುರ ಮೂಲದ ಎಂಜಿನಿಯರಿಂಗ್ ವಿದ್ಯಾರ್ಥಿನಿಯನ್ನು ಮಾಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಯುವತಿ Read more…

BIG NEWS: ಮುರುಘಾ ಶ್ರೀ ವಿರುದ್ಧದ ಪೋಕ್ಸೋ ಪ್ರಕರಣ; 4ನೇ ಆರೋಪಿ ವಶಕ್ಕೆ ಪಡೆದ ಪೊಲೀಸರು

ಚಿತ್ರದುರ್ಗ: ಮುರುಘಾ ಮಠದ ಶಿವಮೂರ್ತಿ ಶರಣರ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ನಾಲ್ಕನೇ ಆರೋಪಿ ಮಠದ ಕಾರ್ಯದರ್ಶಿಯನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮುರುಘಾ Read more…

BIG NEWS: ಬೆಸ್ಕಾಂ AE ಲೋಕಾಯುಕ್ತ ಬಲೆಗೆ

ಬೆಂಗಳೂರು: 50 ಸಾವಿರ ರೂ. ಲಂಚ ಪಡೆಯುತ್ತಿದ್ದಾಗ ಬೆಂಗಳೂರಿನಲ್ಲಿ ಬೆಸ್ಕಾಂ ಎಇ ಲೋಕಾಯುಕ್ತರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ. ಬಿಳೇಕಹಳ್ಳಿಯ ಬೆಸ್ಕಾಂ ಎಇ ನಾಗರಾಜ್, ಲೋಕಾಯುಕ್ತ Read more…

BIG NEWS: ಇಬ್ಬರು PDOಗಳು ಲೋಕಾಯುಕ್ತ ಬಲೆಗೆ

ಬಾಗಲಕೋಟೆ: ಲಂಚ ಪಡೆಯುತ್ತಿದ್ದ ವೇಳೆ ಇಬ್ಬರು ಪಿಡಿಒಗಳು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತರ ಬಲೆಗೆ ಬಿದ್ದ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಬೇವಿನಕಟ್ಟೆ ಗ್ರಾಮ ಪಂಚಾಯಿತಿ ಪಿಡಿಒ ಚಂದ್ರಕಾಂತ ತಿಮ್ಮಾಪುರೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...