alex Certify Arrested | Kannada Dunia | Kannada News | Karnataka News | India News - Part 19
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಎನ್ ಐ ಎಯಿಂದ ಮೂವರು ಶಂಕಿತ ಉಗ್ರರ ಬಂಧನ

ಹೈದರಾಬಾದ್: ಎನ್ ಐಎ (ರಾಷ್ಟ್ರೀಯ ತನಿಖಾ ದಳ) ಅಧಿಕಾರಿಗಳು ಹೈದರಾಬಾದ್ ನಲ್ಲಿ ಮೂವರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ. ಅಬ್ದುಲ್ ಜಾಹೀದ್ ಸೇರಿದಂತೆ ಮೂವರು ಶಂಕಿತ ಉಗ್ರರನ್ನು ಬಂಧಿಸಿರುವ ಎನ್ Read more…

BIG NEWS: ಜಿಮ್ಸ್ ಆಸ್ಪತ್ರೆ ಫಾರ್ಮಸಿ ವಿಭಾಗದ ಅಸಿಸ್ಟೆಂಟ್ ಡೈರೆಕ್ಟರ್ ಲೋಕಾಯುಕ್ತ ಬಲೆಗೆ

ಕಲಬುರ್ಗಿ: ಮೆಡಿಕಲ್ ಡಿಸ್ಟ್ರಿಬ್ಯೂಟರ್ ನಿಂದ ಲಂಚ ಪಡೆಯುತ್ತಿದ್ದ ವೇಳೆ ಜಿಮ್ಸ್ ಆಸ್ಪತ್ರೆಯ ಫಾರ್ಮಸಿ ವಿಭಾಗದ ಅಸಿಸ್ಟೆಂಟ್ ಡೈರೆಕ್ಟರ್ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿರುವ ಘಟನೆ ಕಲಬುರ್ಗಿ ಜಿಲ್ಲೆಯಲ್ಲಿ ನಡೆದಿದೆ. 5 Read more…

BIG NEWS: KMFನಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚನೆ; ನಿರ್ಮಾಪಕ ಪ್ರಕಾಶ್ ಅರೆಸ್ಟ್

ಬೆಂಗಳೂರು: ಕೆ ಎಂ ಎಫ್ ನಲ್ಲಿ ತಾಂತ್ರಿಕ ಅಧಿಕಾರಿ ಹುದ್ದೆಯ ಉದ್ಯೋಗ ಕೊಡಿಸುವುದಾಗಿ ಹೇಳಿ ಚಿತ್ರ ನಿರ್ಮಾಕರೊಬ್ಬರು ವಂಚಿಸಿದ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ವಂಚನೆ ಪ್ರಕರಣದಲ್ಲಿ ನಿರ್ಮಾಪಕ Read more…

BIG NEWS: ಉದ್ಯೋಗ ಕೊಡಿಸುವುದಾಗಿ ಯುವತಿಯರಿಗೆ ವಂಚನೆ: ನಕಲಿ PSI ಅರೆಸ್ಟ್

ಬೆಳಗಾವಿ: ಉದ್ಯೋಗ ಕೊಡಿಸುವುದಾಗಿ ಹೇಳಿ ವಂಚಿಸುತ್ತಿದ್ದ ಖತರ್ನಾಕ್ ಆರೋಪಿ ನಕಲಿ ಪಿ ಎಸ್ ಐ ಓರ್ವನನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ವಿಜಯ್ ಕುಮಾರ್ ಬರಲಿ (28) ಬಂಧಿತ ಆರೋಪಿ. Read more…

ಕದ್ದ ಬೈಕ್​ನಲ್ಲಿ ಜೋಡಿ ಸವಾರಿ: ತಬ್ಬಿಕೊಂಡು ಹೋಗಿ ಸಿಕ್ಕಿಬಿದ್ದರು……!

ಛತ್ತೀಸ್‌ಗಢ: ಛತ್ತೀಸ್‌ಗಢ ಪೊಲೀಸರು ಭಾನುರ ದುರ್ಗ್ ಪ್ರದೇಶದಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದ ಜೋಡಿಯನ್ನು ಬಂಧಿಸಿದ್ದಾರೆ. ಇದಕ್ಕೆ ಕಾರಣ ಈ ಜೋಡಿ ಬೈಕ್​ನಲ್ಲಿ ಹೋಗುತ್ತಿರುವಾಗಲೇ ತಬ್ಬಿಕೊಂಡು “ಅಸಭ್ಯ ಚಟುವಟಿಕೆಗಳಲ್ಲಿ” ತೊಡಗಿಸಿಕೊಂಡಿರುವುದಾಗಿ ಆರೋಪಿಸಲಾಗಿದೆ. Read more…

BIG NEWS: ಸಿಲಿಕಾನ್ ಸಿಟಿಯಲ್ಲಿ ಅಕ್ರಮವಾಗಿ ವಾಸವಿದ್ದ ಪಾಕ್‌ ಯುವತಿ ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ಅಕ್ರಮವಾಗಿ ವಾಸವಾಗಿದ್ದ ಪಾಕಿಸ್ತಾನದ 19 ವರ್ಷದ ಯುವತಿಯನ್ನು ಬೆಳ್ಳಂದೂರು ಪೊಲೀಸರು ಬಂಧಿಸಿದ್ದಾರೆ. ಇಕ್ರಾ ಜೀವನಿ ಬಂಧಿತ ಯುವತಿ. ಈಕೆ ನೇಪಾಳ ಮೂಲಕ ಭಾರತದ ಗಡಿ ದಾಟಿ Read more…

ಮಹಿಳಾ ಆಯೋಗದ ಅಧ್ಯಕ್ಷೆಗೇ ಲೈಂಗಿಕ ಕಿರುಕುಳ ನೀಡಿ ಎಳೆದೊಯ್ದ ಕಿಡಿಗೇಡಿ ಅರೆಸ್ಟ್

ನವದೆಹಲಿ: ದೆಹಲಿ ಮಹಿಳಾ ಆಯೋಗದ(ಡಿಸಿಡಬ್ಲ್ಯು) ಅಧ್ಯಕ್ಷೆ ಸ್ವಾತಿ ಮಲಿವಾಲ್ ಅವರಿಗೇ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಜನವರಿ 19 ರ ಗುರುವಾರ ಮುಂಜಾನೆ ಏಮ್ಸ್ ಹೊರಗಿನ ರಸ್ತೆಯಲ್ಲಿ Read more…

ರಾಜಧಾನಿ ಎಕ್ಸ್ ಪ್ರೆಸ್ ನಲ್ಲಿ ವಿದ್ಯಾರ್ಥಿನಿಯರೊಂದಿಗೆ ಅನುಚಿತ ವರ್ತನೆ: ಇಬ್ಬರು ಯೋಧರು ಅರೆಸ್ಟ್

ಪಾಟ್ನಾ: ರಾಜಧಾನಿ ಎಕ್ಸ್‌ ಪ್ರೆಸ್‌ ನಲ್ಲಿ ಶಾಲಾ ಬಾಲಕಿಯರೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಇಬ್ಬರು ರಕ್ಷಣಾ ಸಿಬ್ಬಂದಿಯನ್ನು ಬುಧವಾರ ಛಾಪ್ರಾದಲ್ಲಿ ಬಂಧಿಸಲಾಗಿದೆ. ಛಾಪ್ರಾ ಜನರಲ್ ರೈಲ್ವೇ ಪೊಲೀಸರು, Read more…

ಮನೆ ಶಿಫ್ಟ್​ ನೆಪದಲ್ಲಿ‌ ಮಹಿಳೆಗೆ ವಂಚನೆ; ಓರ್ವ ಅರೆಸ್ಟ್

ಮುಂಬೈ: ಮೂವರ್ಸ್ ಮತ್ತು ಪ್ಯಾಕರ್ಸ್ ಕಂಪೆನಿಯೊಂದರ ಸಿಬ್ಬಂದಿ ಎಂದು ಹೇಳಿಕೊಂಡು ಮಹಿಳೆಯೊಬ್ಬರಿಗೆ 2,500 ರೂಪಾಯಿ ವಂಚಿಸಿದ ಆರೋಪದ ಮೇಲೆ 26 ವರ್ಷದ ಯುವಕನನ್ನು ಮುಂಬೈನಲ್ಲಿ ಬಂಧಿಸಲಾಗಿದೆ. ಸಂತ್ರಸ್ತೆ ತನ್ನ Read more…

BIG NEWS: ಸ್ಯಾಂಟ್ರೋ ರವಿ ಸೇರಿ ನಾಲ್ವರ ಬಂಧನ; ಆತ ಒಬ್ಬ ವೈಟ್ ಕಾಲರ್ ಕ್ರಿಮಿನಲ್; ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ

ಮೈಸೂರು; ರಾಜ್ಯ ರಾಜಕಾರಣದಲ್ಲಿ ಭಾರಿ ಸದ್ದು ಮಾಡುತ್ತಿದ್ದ ಕೆ.ಎಸ್.ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿಯನ್ನು ಗುಜರಾತ್ ನ ಅಹಮದಾಬಾದ್ ನಲ್ಲಿ ಇಂದು ಬಂಧಿಸಲಾಗಿದೆ. ಸ್ಯಾಂಟ್ರೋ ರವಿ ಸೇರಿದಂತೆ ಒಟ್ಟು ನಾಲ್ವರನ್ನು Read more…

BREAKING: ಕೊನೆಗೂ ಸ್ಯಾಂಟ್ರೋ ರವಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸದ್ದು ಮಾಡಿದ್ದ ಸ್ಯಾಂಟ್ರೋ ರವಿಯನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ತನ್ನ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿ, ಕಳೆದ 11 ದಿನಗಳಿಂದ Read more…

BIG NEWS:‌ ಮಠ ಚಿತ್ರದ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ ಅರೆಸ್ಟ್

ಬೆಂಗಳೂರು: ಕನ್ನಡದ ’ಮಠ’ ಚಿತ್ರದ ಖ್ಯಾತ ನಿರ್ದೇಶಕ ಗುರುಪ್ರಸಾದ್ ಅವರನ್ನು ಬೆಂಗಳೂರಿನ ಗಿರಿನಗರ ಪೊಲೀಸರು ಬಂಧಿಸಿದ್ದಾರೆ. ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ದೇಶಕ ಗುರುಪ್ರಸಾದ್ ಅವರನ್ನು ಬಂಧಿಸಲಾಗಿದೆ ಎಂದು Read more…

BIG NEWS: ಗಾಂಜಾ ಕೇಸ್; ಕೆಎಂಸಿ ಮತ್ತೋರ್ವ ವೈದ್ಯ ಹಾಗೂ ವೈದ್ಯಕೀಯ ವಿದ್ಯಾರ್ಥಿ ಅರೆಸ್ಟ್

ಮಂಗಳೂರು: ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸಿಸಿಬಿ ಪೊಲೀಸರು ಮೆಡಿಕಲ್ ಕಾಲೇಜುಗಳ ಮೇಲೆ ದಾಳಿ ಮುಂದುವರೆಸಿದ್ದು, ಇಂದು ಮತ್ತೋರ್ವ ವೈದ್ಯ ಹಾಗೂ ವೈದ್ಯಕೀಯ ವಿದ್ಯಾರ್ಥಿ ಇಬ್ಬರನ್ನು ಬಂಧಿಸಿದ್ದಾರೆ. ಮಂಗಳೂರಿನ Read more…

BIG NEWS: ಸ್ಯಾಂಟ್ರೋ ರವಿ ಆಪ್ತ ಪೊಲೀಸ್ ವಶಕ್ಕೆ

ಮೈಸೂರು: ಸ್ಯಾಂಟ್ರೋ ರವಿ ವಿರುದ್ಧ ದಾಖಲಾಗಿದ್ದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಪೊಲೀಸರು ಸ್ಯಾಂಟ್ರೋ ರವಿ ಆಪ್ತನನ್ನು ಬಂಧಿಸಿದ್ದಾರೆ. ಮಹಿಳೆಗೆ ಮತ್ತು ಬರಿಸುವ ಔಷಧ ಬೆರೆಸಿದ ಆರೋಪದ ಮೇಲೆ Read more…

ಉಗ್ರಗಾಮಿ ಸಂಘಟನೆಗೆ ಸಂಚು: ಅಸ್ಸಾಂ ಮಾಜಿ ಶಾಸಕ ಅರೆಸ್ಟ್​

ಉಗ್ರಗಾಮಿ ಸಂಘಟನೆ ಸ್ಥಾಪಿಸಲು ಯತ್ನಿಸಿದ ಆರೋಪದ ಮೇಲೆ ಅಸ್ಸಾಂನ ಮಾಜಿ ಶಾಸಕ ಹಿತೇಶ್ ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೊಕ್ರಜಾರ್ ಜಿಲ್ಲೆಯ ಮಾಜಿ ಶಾಸಕ ಹಿತೇಶ್ ಬಸುಮತರಿ Read more…

ಅತ್ಯಾಚಾರಕ್ಕೊಳಗಾಗಿದ್ದ ಅಪ್ರಾಪ್ತೆಗೆ ಗರ್ಭಪಾತ; ವೈದ್ಯ ಅರೆಸ್ಟ್​

ಭೋಪಾಲ್: ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಅತ್ಯಾಚಾರ ಸಂತ್ರಸ್ತೆ ಮತ್ತು ಅಪ್ರಾಪ್ತ ಬಾಲಕಿಯ ಗರ್ಭಪಾತ ಮಾಡಿದ ವೈದ್ಯನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ವೈದ್ಯನನ್ನು ಡಾ ಮಾಯಾನಕ್ ಶ್ರೀವಾಸ್ತವ (ಬಿಎಚ್‌ಎಂಎಸ್) ಎಂದು ಗುರುತಿಸಲಾಗಿದ್ದು, Read more…

ಮಗನನ್ನು ಬಿಡಿಸಲು ನಕಲಿ ಐಡಿ ಬಳಸಿ ವಿಮಾನ ನಿಲ್ದಾಣಕ್ಕೆ ಪ್ರವೇಶ: ಉದ್ಯಮಿ ಅರೆಸ್ಟ್​

ಭದ್ರತಾ ಅಧಿಕಾರಿಯಂತೆ ನಟಿಸಿ ತನ್ನ ಮಗನನ್ನು ಬಿಡಿಸಲು ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರವೇಶಿಸಲು ಯತ್ನಿಸಿದ ಆರೋಪದ ಮೇಲೆ ದಕ್ಷಿಣ ಮುಂಬೈ ನಿವಾಸಿಯನ್ನು ಬಂಧಿಸಲಾಗಿದೆ. ಈತನನ್ನು Read more…

ಖ್ಯಾತ ನಟಿ ಇಶಾ ಆಲಿಯಾ ಸಾವಿನ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್

ಜಾರ್ಖಂಡ್‌ ಖ್ಯಾತ ನಟಿ ಇಶಾ ಆಲಿಯಾ ಪಶ್ಚಿಮ ಬಂಗಾಳದಲ್ಲಿ ಗುಂಡಿಕ್ಕಿ ಕೊಲೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ಆಕೆಯ ಪತಿ ಪ್ರಕಾಶ್ ಕುಮಾರ್‌‌ ನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ Read more…

ಗೋವಾ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿನಿ ಮೇಲೆ ಚಾಲಕನಿಂದ ಅತ್ಯಾಚಾರ

ಪಣಜಿ: ರಜೆಯ ನಿಮಿತ್ತ ಗೋವಾಕ್ಕೆ ಕ್ರಿಸ್​ಮಸ್​ ಪಾರ್ಟಿ ಮಾಡಲು ಸ್ನೇಹಿತರ ಜೊತೆ ತೆರಳಿದ್ದ 18 ವರ್ಷದ ವಿದ್ಯಾರ್ಥಿನಿಯೊಬ್ಬಳ ಮೇಲೆ ಬಸ್​ ಚಾಲಕನೇ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. ಮುಂಬೈ Read more…

BIG NEWS: ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ

ದಾವಣಗೆರೆ: ಖಾಸಗಿ ಶಾಲೆಗೆ ಪರವಾನಗಿ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ದಾವಣಗೆರೆ ಜಿಲ್ಲೆಯ ಹರಿಹರ ಕ್ಷೇತ್ರದ ಶಿಕ್ಷಣಾಧಿಕಾರಿ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಹರಿಹರ Read more…

BIG NEWS: ಮನೆಯಲ್ಲಿಯೇ ಕಳ್ಳತನ ಮಾಡಿ ಪ್ರೇಯಸಿ ಜೊತೆ ಗೋವಾಗೆ ಜಾಲಿ ಟ್ರಿಪ್; ಆರೋಪಿ ಅರೆಸ್ಟ್

ಬೆಂಗಳೂರು: ಪ್ರೇಯಸಿ ಜೊತೆ ಅಂತರಾಜ್ಯ ಜಾಲಿ ಟ್ರಿಪ್ ಕೈಗೊಳ್ಳಲೆಂದು ಇಲ್ಲೊಬ್ಬ ಭೂಪ ತನ್ನ ಮನೆಯಲ್ಲಿಯೇ ಕಳ್ಳತನ ಮಾಡಿ ಸಿಕ್ಕಿಬಿದ್ದ ಘಟನೆ ಬೆಂಗಳೂರಿನ ಆಡುಗೋಡಿಯಲ್ಲಿ ನಡೆದಿದೆ. ಇರ್ಫಾನ್ ಬಂಧಿತ ಆರೋಪಿ. Read more…

ಹೊಟ್ಟೆ ನೋವು ಎಂದ ಪುತ್ರಿಯನ್ನು ಆಸ್ಪತ್ರೆಗೆ ಕರೆದೊಯ್ದ ಮಹಿಳೆಗೆ ಬಿಗ್ ಶಾಕ್

ಮುಂಬೈ: ಮುಂಬೈ ಪೂರ್ವ ಉಪನಗರದಲ್ಲಿರುವ ತನ್ನ ಮನೆಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ 25 ವರ್ಷದ ಯುವಕನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು Read more…

ಬೀದಿ ನಾಯಿಯೊಂದಿಗೆ ಲೈಂಗಿಕ ಕ್ರಿಯೆ: ಕೂಲಿ ಕಾರ್ಮಿಕನ ವಿರುದ್ಧ ಕೇಸ್​ ದಾಖಲು

ನಾಗ್ಪುರ: ಬೀದಿ ನಾಯಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ ಆರೋಪದ ಮೇಲೆ 40 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ. ಈ ಅಸಹ್ಯಕರ ಘಟನೆ ನಡೆದಿರುವುದು ನಾಗ್ಪುರದ ಹುಡ್ಕೇಶ್ವರ ಪ್ರದೇಶದಲ್ಲಿ. ಈ ಕೃತ್ಯದ Read more…

BREAKING: ಕುಖ್ಯಾತ ನಕ್ಸಲ್ ನಾಯಕ ಅರೆಸ್ಟ್: AK 56 ಸೇರಿ ಅಪಾರ ಶಸ್ತ್ರಾಸ್ತ್ರ ವಶ

ಪಾಟ್ನಾ: ಬಿಹಾರ ಪೊಲೀಸರು ಕುಖ್ಯಾತ ನಕ್ಸಲ್ ನಾಯಕ ಅಭಿಜಿತ್ ಯಾದವ್ ನನ್ನು ಬಂಧಿಸಿದ್ದಾರೆ. ಗಯಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿ ಅಭಿಜಿತ್ ಯಾದವ್ ಬಂಧಿಸಲಾಗಿದೆ. ಬಂಧಿತನಿಂದ ಎಕೆ Read more…

ಪುರುಷನ ವೇಷ ಧರಿಸಿ ಬಂದ ಮಹಿಳೆ ಮಾಡಿದ್ದೇನು ಗೊತ್ತಾ…?

ರಾಜಸ್ಥಾನದ ಸಿರೋಹಿ ಜಿಲ್ಲೆಯಲ್ಲಿ ಪುರುಷನಂತೆ ವೇಷ ಧರಿಸಿ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಆರಂಭದಲ್ಲಿ ಮಹಿಳೆಯನ್ನು ಪುರುಷ ಎಂದು ತಪ್ಪಾಗಿ ಗುರುತಿಸಿದ್ದರು. ಅತ್ಯಾಚಾರದ ಸೆಕ್ಷನ್‌ಗಳ Read more…

Shocking News: ಕ್ಯಾಬ್‌ ನಲ್ಲೇ ಮಹಿಳೆ ಮೇಲೆ ದೌರ್ಜನ್ಯ; ಮಗು ಹೊರಕ್ಕೆಸೆದು ಹತ್ಯೆ

ಪಾಲ್ಘರ್: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ 10 ತಿಂಗಳ ಹೆಣ್ಣು ಮಗುವನ್ನು ಕ್ಯಾಬ್‌ನಿಂದ ಹೊರಗೆ ಎಸೆದಿರುವ ಘಟನೆ ನಡೆದಿದೆ. ಮಗು ಮತ್ತು ಆಕೆಯ ತಾಯಿಗೆ Read more…

BREAKING NEWS: ಪ್ರಧಾನಿ ಮೋದಿ ಹತ್ಯೆಗೆ ಕರೆ ನೀಡಿದ್ದ ಕಾಂಗ್ರೆಸ್ ನಾಯಕ ಅರೆಸ್ಟ್

ದಾಮೋಹ್: ಪ್ರಧಾನಿ ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಮಧ್ಯಪ್ರದೇಶದ ಕಾಂಗ್ರೆಸ್ ನಾಯಕ ರಾಜಾ ಪಟಾರಿಯಾ ಅವರನ್ನು ಬಂಧಿಸಲಾಗಿದೆ. ಸಂವಿಧಾನ ರಕ್ಷಿಸಲು ಪ್ರಧಾನಿ ಮೋದಿ ಅವರನ್ನು ಹತ್ಯೆ ಮಾಡಿ Read more…

ಗರ್ಭಿಣಿ ಎಂದು ಹೇಳಿ ಕಂಪ್ಯೂಟರ್ ಚಿಪ್‌ಗಳು ಮತ್ತು ಸ್ಮಾರ್ಟ್‌ಫೋನ್‌ಗಳ ಕಳ್ಳಸಾಗಾಣಿಕೆ

ಅಧಿಕಾರಿಗಳಿಂದ ತಪ್ಪಿಸಿಕೊಂಡು ಅಕ್ರಮವಾಗಿ ಸರಕುಗಳನ್ನು ಸಾಗಿಸಲು ಕಳ್ಳಸಾಗಾಣಿಕೆದಾರರು ಕೈಗೊಂಡ ವಿಶಿಷ್ಟ ಮಾರ್ಗಗಳನ್ನು ವಿವರಿಸುವ ಸುದ್ದಿಗಳು ಇದಾಗಲೇ ಸಾಕಷ್ಟು ವೈರಲ್‌ ಆಗಿವೆ. ಅಂಥದ್ದರಲ್ಲಿ ಒಂದು ಸುದ್ದಿ ಇದೀಗ ಭಾರಿ ಸುದ್ದಿಯಾಗುತ್ತಿದೆ. Read more…

ಮಥುರಾದ ಮಸೀದಿಯಲ್ಲಿ ಹನುಮಾನ್​ ಚಾಲೀಸಾ ಪಠಣೆಗೆ ಯತ್ನ: ಹಿಂದೂ ಮಹಾಸಭಾ ಮುಖಂಡರ ಅರೆಸ್ಟ್

ಮಥುರಾ: ಬಾಬ್ರಿ ಧ್ವಂಸದ ವಾರ್ಷಿಕೋತ್ಸವದ ದಿನವಾದ ಡಿಸೆಂಬರ್ 6 ರಂದು ಮಥುರಾದಲ್ಲಿ ಹನುಮಾನ್​ ಚಾಲೀಸಾ ಪಠಣದ ಪ್ರಯತ್ನ ನಡೆದಿದೆ. ಮಂಗಳವಾರ ಶಾಹಿ ಈದ್ಗಾ ಮಸೀದಿಯೊಳಗೆ ಹನುಮಾನ್ ಚಾಲೀಸಾ ಪಠಿಸಲು Read more…

BIG NEWS: ಟೆಕ್ಕಿ ಕಿಡ್ನಾಪ್ ಕೇಸ್; ನಾಲ್ವರು ದುಷ್ಕರ್ಮಿಗಳು ಅರೆಸ್ಟ್

ಬೆಂಗಳೂರು: ಮೋಜು-ಮಸ್ತಿಗೆಂದು ಬ್ರಿಗೇಡ್ ರೋಡ್ ಗೆ ಹೋಗಿದ್ದ ಟೆಕ್ಕಿ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಅಶೋಕನಗರ ಠಾಣೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬೆಂಗಳೂರಿನ ಕಲ್ಯಾಣನಗರದ ಸಾಫ್ಟ್ ವೇರ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...