alex Certify Arrested | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

3 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ದಾಳಿ, ಇಬ್ಬರು ಅರೆಸ್ಟ್

ಬೆಂಗಳೂರು: ಮೂರು ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಬೆಸ್ಕಾಂ ಇಂಜಿನಿಯರ್ ಸೇರಿದಂತೆ ಇಬ್ಬರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಬಸವನಗರದ ಬೆಸ್ಕಾಂ ಎಇ ಯೋಗರಾಜ್ ಮತ್ತು ಚಾಲಕ ಮುರಳಿ Read more…

BREAKING : ರಾಜ್ಯದಲ್ಲಿ ಮತ್ತೊಂದು ‘ಪೈಶಾಚಿಕ ಕೃತ್ಯ’ : ಇಬ್ಬರು ಬಾಲಕಿಯನ್ನು ಅಪಹರಿಸಿ ಗ್ಯಾಂಗ್ ರೇಪ್.!

ಬೆಳಗಾವಿ: ಇಬ್ಬರು ಬಾಲಕಿಯರ ಮೇಲೆ ಗ್ಯಾಂಗ್ ರೇಪ್ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಸವಸುದ್ದಿ ಗ್ರಾಮದಲ್ಲಿ ನಡೆದಿದೆ. ಇಬ್ಬರು ಬಾಲಕಿಯರನ್ನು ಗುಡ್ಡಗಾಡು ಪ್ರದೇಶಕ್ಕೆ ಎಕರೆದೊಯ್ದು ಕಾಮುಕರು Read more…

BIG NEWS: ಕಾನೂನು ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಗೆಳತಿ ಅರೆಸ್ಟ್

ನೊಯ್ಡಾ: ಕಾನೂನು ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ಗೆಳತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಉತ್ತರ ಪ್ರದೇಶದ ನೊಯ್ಡಾದಲ್ಲಿ ನಡೆದಿದೆ. 23 ವರ್ಷದ ಎಲ್.ಎಲ್.ಬಿ ವಿದ್ಯಾರ್ಥಿ ತಪನ್ ಅಪಾರ್ಟ್ Read more…

BREAKING: ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆ ಅರೆಸ್ಟ್

ಮಂಗಳೂರು: ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆಯನ್ನು ಬಂಧಿಸಲಾಗಿದೆ. ಮಂಗಳೂರು ಹೊರವಲಯದ ಮುಕ್ಕ ಗ್ರಾಮದಲ್ಲಿ ಕಾರ್ಯಾಚರಣೆ ನಡೆಸಿದ್ದು, ಬಾಂಗ್ಲಾದ ರಾಜಶಾಹಿ ಜಿಲ್ಲೆಯ ನಿವಾಸಿ ಅನರುಲ್ ಶೇಖ್(25) ಎಂಬುವನನ್ನು ಬಂಧಿಸಲಾಗಿದೆ. Read more…

BREAKING: ವಂಚನೆ ಪ್ರಕರಣದಲ್ಲಿ ಬಂಧಿತ ಐಶ್ವರ್ಯಾ ಗೌಡಗೆ ಹೈಕೋರ್ಟ್ ಜಾಮೀನು: ಬಿಡುಗಡೆ

ಬೆಂಗಳೂರು: ವಂಚನೆ ಪ್ರಕರಣದಲ್ಲಿ ಐಶ್ವರ್ಯಾ ಗೌಡ ಮತ್ತು ಅವರ ಪತಿ ಹರೀಶ್ ಅವರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಬೆಂಗಳೂರಿನ ಆರ್.ಆರ್. ನಗರ ಠಾಣೆ ಪೋಲೀಸರು ಶಿಲ್ಪಾ ಗೌಡ Read more…

BREAKING: ವಂಚನೆ ಪ್ರಕರಣದಲ್ಲಿ ಐಶ್ವರ್ಯಾ ಗೌಡ ದಂಪತಿ ಮತ್ತೆ ಅರೆಸ್ಟ್

ಬೆಂಗಳೂರು: ವಂಚನೆ ಪ್ರಕರಣದಲ್ಲಿ ಐಶ್ವರ್ಯಾ ಗೌಡ ಮತ್ತು ಅವರ ಪತಿ ಹರೀಶ್ ಅವರನ್ನು ಮತ್ತೆ ಬಂಧಿಸಲಾಗಿದೆ. ಬೆಂಗಳೂರಿನ ಆರ್.ಆರ್. ನಗರ ಠಾಣೆ ಪೋಲೀಸರು ಶಿಲ್ಪಾ ಗೌಡ ನೀಡಿದ್ದ ವಂಚನೆ Read more…

BREAKING: ಜನ ಸೂರಜ್ ಪಕ್ಷದ ಮುಖ್ಯಸ್ಥ ಪ್ರಶಾಂತ್ ಕಿಶೋರ್ ಅರೆಸ್ಟ್: ಪೊಲೀಸರಿಂದ ಕಪಾಳಮೋಕ್ಷ

ಪಾಟ್ನಾ: ನಿರ್ಬಂಧಿತ ಸ್ಥಳದಲ್ಲಿ ಧರಣಿ ನಡೆಸಿದ ಜನ್ ಸೂರಾಜ್ ಮುಖ್ಯಸ್ಥ ಪ್ರಶಾಂತ್ ಕಿಶೋರ್ ಅವರನ್ನು ಬಂಧಿಸಲಾಗಿದೆ. ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು. ಸೋಮವಾರ ಮುಂಜಾನೆ 4 ಗಂಟೆ ಸುಮಾರಿಗೆ Read more…

BIG NEWS: ಲಂಚಕ್ಕೆ ಬೇಡಿಕೆ: ASI ಸೇರಿ ಇಬ್ಬರು ಲೋಕಾಯುಕ್ತ ಬಲೆಗೆ

ಬೆಂಗಳೂರು: ಕಾನೂನು ಬಾಹಿರವಾಗಿ ವಶಕ್ಕೆ ಪಡೆದಿದ್ದ ಆಟೋ ಹಿಂದಿರುಗಿಸಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಎ ಎಸ್ ಐ ಹಾಗೂ ಲಂಚದ ಹಣ ಸ್ವೀಕರಿಸುತ್ತಿದ್ದ ಇಬ್ಬರು ಲೋಕಾಯುಕ್ತ ಬಲೆಗೆ ಬಿದ್ದ Read more…

BIG NEWS: ಎಎಸ್ಐ ಮೇಲೆ ನಡುರಸ್ತೆಯಲ್ಲೇ ಹಲ್ಲೆ: ಆರೋಪಿ ಅರೆಸ್ಟ್

ಮಂಡ್ಯ: ವ್ಯಕ್ತಿಯೊಬ್ಬ ವಿಚಾರಣೆಗೆ ಎಂದು ಬಂದು ಎಎಸ್ ಐ ಮೇಲೆಯೇ ನಡುರಸ್ತೆಯಲ್ಲಿ ಹಲ್ಲೆ ನಡೆಸಿ ರಂಪಾಟ ನಡೆಸಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದಿದೆ. ನಾಗಮಂಗಲ ಗ್ರಾಮಾಂತರ ಎಎಸ್ಐ Read more…

ವ್ಯಕ್ತಿ ಹತ್ಯೆಗೈದು 30 ಮೇಕೆ ಕದ್ದೊಯ್ದಿದ್ದ ಆರೋಪಿ ಅರೆಸ್ಟ್

ಹಿರಿಯೂರು: ವ್ಯಕ್ತಿಯನ್ನು ಹತ್ಯೆ ಮಾಡಿ 30 ಮೇಕೆಗಳನ್ನು ಕಳವು ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ದೇವಲಕೆರೆ ಗ್ರಾಮದಲ್ಲಿ ಘಟನೆ ನಡೆದಿತ್ತು. ಮಚ್ಚಿನಿಂದ ಕೊಚ್ಚಿ Read more…

BIG NEWS: ಲವ್-ಸೆಕ್ಸ್-ದೋಖಾ ಪ್ರಕರಣ: ಫೋಟೋಗ್ರಾಫರ್ ಅರೆಸ್ಟ್

ಬೆಂಗಳೂರು: ಫೋಟೋಗ್ರಾಫರ್ ಓರ್ವ ಯುವತಿಯನ್ನು ನಂಬಿಸಿ, ಕೈಕೊಟ್ಟ ಘಟನೆ ನಡೆದಿದ್ದು, ಯುವಕನಿಂದ ಮೋಸ ಹೋದ ಯುವತಿ ಪೊಲೀಸ್ ಠಾಣೆ ಮೆಟ್ಟಿಲೇರಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದಲ್ಲಿ ನಡೆದಿದೆ. Read more…

SHOCKING: ಸರಿಯಾಗಿ ಓದು ಎಂದಿದ್ದಕ್ಕೆ ಪೋಷಕರನ್ನೇ ಹತ್ಯೆಗೈದ ಇಂಜಿನಿಯರಿಂಗ್ ವಿದ್ಯಾರ್ಥಿ

ಮಹರಾಷ್ಟ್ರದ ನಾಗ್ಪುರದಲ್ಲಿ ಬುಧವಾರದಂದು ಮತ್ತೊಂದು ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಉತ್ಕರ್ಷ್ ಧಾಖೋಲೆ ಎಂಬ 25 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿ ತನ್ನ ಶಿಕ್ಷಣ ಮತ್ತು ವೃತ್ತಿಜೀವನದ ಬಗ್ಗೆ ಜಗಳವಾಡಿ Read more…

ರೈಲಿನಲ್ಲಿ ಚಿನ್ನದ ಸರ ಎಗರಿಸುತ್ತಿದ್ದ ಕಳ್ಳ ಅರೆಸ್ಟ್

ಶಿವಮೊಗ್ಗ: ರೈಲು ನಿಲ್ದಾಣಗಳಲ್ಲಿ ಚಿನ್ನಾಭರಣ ಕಳವು ಮಾಡುತ್ತಿದ್ದ ಆರೋಪಿಯನ್ನು ಶಿವಮೊಗ್ಗ ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ವಿಜಯನಗರ ಜಿಲ್ಲೆ ಹೂವಿನಹಡಗಲಿ ಬಿಟ್ಯಾನ ತಾಂಡಾ ನಿವಾಸಿ ಧರ್ಮಾನಾಯ್ಕ್(45) ಬಂಧಿತ ಆರೋಪಿ. ಡಿಸೆಂಬರ್ Read more…

ಅಪ್ರಾಪ್ತ ಬಾಲಕಿ ಮೇಲೆ ನಿರಂತರ ಅತ್ಯಾಚಾರ: ತಂದೆ, ಚಿಕ್ಕಪ್ಪ, ಅಜ್ಜ ಅರೆಸ್ಟ್

ಅಪ್ರಾಪ್ತ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ತಂದೆ, ಚಿಕ್ಕಪ್ಪ, ಅಜ್ಜನನ್ನು ಪೊಲೀಸರು ಬಂಧಿಸಿರುವ ಘಟನೆ ಉತ್ತರ ಪದೇಶದಲ್ಲಿ ನಡೆದಿದೆ. ಸಂತ್ರಸ್ತ ಬಾಲಕಿ ಉತ್ತರ ಪ್ರದೇಶದ Read more…

BIG NEWS: ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ಸೇರಿ 6 ಜನರ ವಿರುದ್ಧ ಎಫ್ಐಆರ್ ದಾಖಲು

ಬೀದರ್: ಬೀದರ್ ನಲ್ಲಿ ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ಸೇರಿ 6 ಜನರ ವಿರುದ್ಧ ಕಲಬುರಗಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಗುತ್ತಿಗೆದಾರ ಸಚಿನ್ Read more…

BREAKING NEWS: ಚಿನ್ನದಂಗಡಿ ಮಾಲಕಿಗೆ ವಂಚನೆ ಪ್ರಕರಣ: ಆರೋಪಿ ಐಶ್ವರ್ಯಾ ಗೌಡ, ಪತಿ ಹರೀಶ್ ಅರೆಸ್ಟ್

ಬೆಂಗಳೂರು: ಚಿನ್ನದಂಗಡಿ ಮಾಲಕಿ ವನಿತಾ ಐತಾಳ್ ಅವರಿಗೆ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಐಶ್ವರ್ಯಾ ಗೌಡ ಹಾಗೂ ಆಕೆಯ ಪತಿ ಹರೀಶ್ ಗೌಡ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ವರಾಹಿ Read more…

ಪೊಲೀಸರ ಸೋಗಿನಲ್ಲಿ ಸುಲಿಗೆ: ಮೂವರು ಅರೆಸ್ಟ್

ಬೆಂಗಳೂರು: ಪೊಲೀಸರ ಸೋಗಿನಲ್ಲಿ ವ್ಯಕ್ತಿಯೊಬ್ಬರನ್ನು ಬೆದರಿಸಿ ಸುಲಿಗೆ ಮಾಡಿದ್ದ ಮೂವರನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. 53 ವರ್ಷದ ಸಿವಿಲ್ ಗುತ್ತಿಗೆದಾರ ನೀಡಿದ ದೂರಿನ ಅನ್ವಯ ಪೊಲೀಸರು ಪ್ರಕರಣ Read more…

ಬುರ್ಖಾ ಧರಿಸಿ ಬಸ್ ನಲ್ಲಿ ಕಳ್ಳತನ: ಮೂವರು ಸಹೋದರಿಯರು ಅರೆಸ್ಟ್; ಓರ್ವ ಮಹಿಳೆ ಎಸ್ಕೇಪ್

ಚಿಕ್ಕಬಳ್ಳಾಪುರ: ಸಹೋದರಿಯರ ಗ್ಯಾಂಗ್ ವೊಂದು ಬುರ್ಖಾ ಧರಿಸಿ ಬಸ್ ಗಳಲ್ಲಿ ಮಹಿಳೆಯರ ಚಿನ್ನದ ಸರ, ಬ್ಯಾಗ್ ನಲ್ಲಿದ್ದ ಪರ್ಸ್, ಹಣ ಕದ್ದು ಪರಾರಿಯಾಗುತ್ತಿದ್ದ ಖತರ್ನಾಕ್ ಗ್ಯಾಂಗ್ ನ್ನು ಗೌರಿಬಿದನೂರು Read more…

BIG NEWS: ತಿರುಪತಿಯಲ್ಲಿ ವಿಶೇಷ ದರ್ಶನ ಹೆಸರಲ್ಲಿ ಶಾಸಕರಿಗೆ ವಂಚನೆ ಪ್ರಕರಣ: ಆರೋಪಿ ಅರೆಸ್ಟ್

ಬೆಂಗಳೂರು: ತಿರುಪತಿಯಲ್ಲಿ ವಿಶೇಷ ದರ್ಶನ ಮಾಡಿಸುವುದಾಗಿ ಹೇಳಿ ಶಾಸಕ ಶ್ರೀನಿವಾಸ್ ಅವರಿಗೆ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ನೆಲಮಂಗಲ ಶಾಸಕ ಶ್ರೀನಿವಾಸ್ ಅವರಿಗೆ ಯಲಹಂಕ ಶಾಸಕ Read more…

ಲೋಕಾಯುಕ್ತ ಹೆಸರಲ್ಲಿ ಕಂದಾಯ ಅಧಿಕಾರಿಗಳಿಗೆ ಹಣಕ್ಕೆ ಬೇಡಿಕೆ: ಆರೋಪಿ ಅರೆಸ್ಟ್

ಮಂಗಳೂರು: ಲೋಕಾಯುಕ್ತ ಎಂದು ಹೇಳಿಕೊಂಡು ಪುರಸಭೆ ಕಂದಾಯ ಅಧಿಕಾರಿಗಳಿಗೆ ಹಣಕ್ಕೆ ಬೇಡಿಕೆ ಇಟ್ಟಿದ್ದ ನಕಲಿ ಅಧಿಕಾರಿಯನ್ನು ಮಂಗಳೂರಿನ ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಧನಂಜಯ್ ರೆಡ್ಡಿ ತೋಟ ಬಂಧಿತ ಆರೋಪಿ. Read more…

2 ಕೋಟಿ ರೂ. ಮೌಲ್ಯದ ಒಳ‌ ಉಡುಪು ಧರಿಸಿದ್ದ ವ್ಯಕ್ತಿ ಅರೆಸ್ಟ್; ಇದರ ಹಿಂದಿನ ʼಸತ್ಯʼ ತಿಳಿದ್ರೆ ಶಾಕ್‌ ಆಗ್ತೀರಾ…!

ರಾಜಸ್ಥಾನದ ಜೈಪುರ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಮಧ್ಯಾಹ್ನ ದೊಡ್ಡ ಪ್ರಕರಣವೊಂದು ಬಯಲಾಗಿದೆ. ಸ್ಕ್ಯಾನಿಂಗ್‌ ತಪಾಸಣೆಯಿಂದ ತಪ್ಪಿಸಿಕೊಂಡಿದ್ದ ವ್ಯಕ್ತಿಯನ್ನು ಅಧಿಕಾರಿಗಳು ಅನುಮಾನದ ಆಧಾರದ ಮೇಲೆ ಪರೀಕ್ಷಿಸಿದಾಗ, ಅವನ ಒಳ Read more…

BIG NEWS: ಪೊಲೀಸರ ಮೇಲೆ ಹಲ್ಲೆ: ಆರೋಪಿ ಕಾಲಿಗೆ ಗುಂಡೇಟು ಹೊಡೆದು ಬಂಧನ

ಆನೇಕಲ್: ಕೊಲೆ ಆರೋಪಿಯೊಬ್ಬನನ್ನು ಹಿಡಿಯಲು ಹೋದಾಗ ಪೊಲೀಸರ ಮೇಲೆ ಹಲ್ಲೆ ನಡೆಸಿದ ಹಿನ್ನೆಲೆಯಲ್ಲಿ ಆರೋಪಿ ಕಾಲಿಗೆ ಗುಂಡೇಟು ಹೊಡೆದು ಬಂಧಿಸಿದ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ Read more…

BIG NEWS: ಮಗುವನ್ನು ಕೆರೆಗೆ ಎಸೆದಿದ್ದ ತಾಯಿ ಅರೆಸ್ಟ್

ಬೆಳಗಾವಿ: ಎರಡು ತಿಂಗಳ ಮಗುವನ್ನು ಕೆರೆಗೆ ಬಿಸಾಕಿದ್ದ ತಾಯಿಯನ್ನು ಬೆಳಗಾವಿಯ ಮಾಳಮಾರುತಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ತಾಲೂಕಿನ ಕಣಬರಗಿ ಗ್ರಾಮದಲ್ಲಿ ಮಹಿಳೆಯೊಬ್ಬಳು ತನ್ನ 2 ತಿಂಗಳ ಹೆಣ್ಣುಮಗುವನ್ನು Read more…

ಹಿಜಾಬ್ ಧರಿಸದೇ ಸಂಗೀತ ಕಾರ್ಯಕ್ರಮ ನೀಡಿದ ಗಾಯಕಿ ಅರೆಸ್ಟ್

ಟೆಹ್ರಾನ್: ಹಿಜಾಬ್ ಧರಿಸದೆ ಯೂಟ್ಯೂಬ್‌ನಲ್ಲಿ ವರ್ಚುವಲ್ ಕನ್ಸರ್ಟ್ ಮಾಡಿದ ಮಹಿಳಾ ಗಾಯಕಿಯನ್ನು ಇರಾನ್ ಅಧಿಕಾರಿಗಳು ಬಂಧಿಸಿದ್ದಾರೆ. 27 ವರ್ಷದ ಪರಸ್ತೂ ಅಹ್ಮದಿ ಅವರನ್ನು ಉತ್ತರ ಪ್ರಾಂತ್ಯದ ಮಜಂದರನ್‌ನ ರಾಜಧಾನಿ Read more…

BIG NEWS: ಆಸ್ಪತ್ರೆಯಲ್ಲಿಯೇ ಮಗುವನ್ನು ಬಿಟ್ಟು ಪರಾರಿಯಾಗಿದ್ದ ತಾಯಿ ಅರೆಸ್ಟ್

ಬೆಳಗಾವಿ: ಹುಟ್ಟಿದ ಶಿಶುವನ್ನು ಆಸ್ಪತ್ರೆಯಲ್ಲಿಯೇ ಬಿಟ್ಟು ಬಾಣಂತಿ ತಾಯಿ ಪರಾರಿಯಾಗದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ತಾಯಿಯನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ಬೇಬಿಜಾನ್ ಬಂಧಿತ ಮಹಿಳೆ. ಹುಟ್ಟಿದ ಶಿಶುವನ್ನೇ ಬೆಳಗಾವಿ Read more…

ನಟೋರಿಯಸ್ ಕ್ರಿಮಿನಲ್ ಜೊತೆ ಪರಾರಿಯಾಗಿದ್ದ ಪೊಲೀಸ್ ಅರೆಸ್ಟ್

ಹುಬ್ಬಳ್ಳಿ: ನಟೊರಿಯಸ್ ಕ್ರಿಮಿನಲ್ ಜೊತೆ ಪರಾರಿಯಾಗಿದ್ದ ಪೊಲೀಸನನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಬಂಧಿತ ಅಮಿತ್ ನಾಯಕ್ ಗೋವಾ ಪೊಲೀಸ್ ಕ್ರೈಂ ಬ್ರ್ಯಾಂಚ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. Read more…

BIG NEWS: ಜೈಲಿನಲ್ಲಿದ್ದ ಮಗನಿಗೆ ಬಟ್ಟೆ ಕೊಡಲು ಹೋದ ತಂದೆಯೂ ಅರೆಸ್ಟ್

ಮಂಡ್ಯ: ಜೈಲಿನಲ್ಲಿದ್ದ ಮಗನಿಗೆ ಬಟ್ಟೆ ಕೊಡಲೆಂದು ಹೋದ ತಂದೆಯೂ ಅರೆಸ್ಟ್ ಆಗಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಶಿವಣ್ಣ ಬಂಧಿತರಾದವರು. ಶಿವಣ್ಣ ಪುತ್ರ ಮಧುಸೂದನ್ Read more…

BREAKING: ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣ: ಅತ್ತೆ, ಬಾಮೈದ ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರತ್ತಹಳ್ಳಿ ಠಾಣೆ ಪೊಲೀಸರು ಉತ್ತರ ಪ್ರದೇಶದ ಜೌನ್ಪುರದಲ್ಲಿ ಅತ್ತೆ ಮತ್ತು ಬಾಮೈದನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅತುಲ್ ಪತ್ನಿ Read more…

BREAKING NEWS: ಕೃಷಿಹೊಂಡದಲ್ಲಿ ಸ್ಪೋಟ ಪ್ರಕರಣ, ಡ್ರೋನ್ ಪ್ರತಾಪ್ ಅರೆಸ್ಟ್

ತುಮಕೂರು: ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಮಿಡಿಗೇಶಿ ಠಾಣೆ ಪೊಲೀಸರು ಡ್ರೋನ್ ಪ್ರತಾಪ್ ನನ್ನು ಬಂಧಿಸಿದ್ದಾರೆ. ಸೋಡಿಯಂ ಬಳಸಿ ಕೃಷಿ ಹೊಂಡದಲ್ಲಿ ಸ್ಪೋಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್ Read more…

ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ಸರಗಳ್ಳತನಕ್ಕಿಳಿದ ಖದೀಮರು: ಇಬ್ಬರು ಆರೋಪಿಗಳು ಅರೆಸ್ಟ್

ಮಂಗಳೂರು: ಕಳ್ಳತನ ಪ್ರಕರಣದಲ್ಲಿ ಜೈಲು ಸೇರಿದ್ದ ಇಬ್ಬರು ಖದೀಮರು, ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ಮತ್ತೆ ಸರಗಳ್ಳತನ ಮಾಡಿ ಬಂಧಿತರಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ತೊಕ್ಕಟ್ಟುವಿನ ಹಬೀಬ್ ಹಸನ್ ಯಾನೆ ಅಬ್ಬಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...