alex Certify Arrested | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಶಿವಾಜಿ ಮಹಾರಾಜರ ಪ್ರತಿಮೆ ಕುಸಿತ: ತಲೆಮರೆಸಿಕೊಂಡಿದ್ದ ಶಿಲ್ಪಿ ಜಯದೀಪ್ ಆಪ್ಟೆ ಅರೆಸ್ಟ್

ಮುಂಬೈ: ಮಹಾರಾಷ್ಟ್ರದ ಸಿಂಧುದುರ್ಗದ ರಾಜ್‌ಕೋಟ್ ಕೋಟೆಯಲ್ಲಿ ಕಳೆದ ತಿಂಗಳು ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಪತನಕ್ಕೆ ಸಂಬಂಧಿಸಿದಂತೆ ಶಿಲ್ಪಿ-ಗುತ್ತಿಗೆದಾರ ಜಯದೀಪ್ ಆಪ್ಟೆಯನ್ನು ಮಹಾರಾಷ್ಟ್ರ ಪೊಲೀಸರು ಬುಧವಾರ ರಾತ್ರಿ ಥಾಣೆ Read more…

ವಿದ್ಯುತ್ ಗುತ್ತಿಗೆದಾರನಿಂದ ಲಂಚ ಪಡೆಯುತ್ತಿದ್ದಾಗ ದಾಳಿ: PDO ಲೋಕಾಯುಕ್ತ ಬಲೆಗೆ

ದೇವನಹಳ್ಳಿ: ವಿದ್ಯುತ್ ಗುತ್ತಿಗೆದಾರನಿಂದ ಲಂಚ ಪಡೆಯುತ್ತಿದ್ದ ವೇಳೆ ಪಿಡಿಒ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿ ನಡೆದಿದೆ. ಪದ್ಮನಾಭ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ. Read more…

BREAKING : ಬೆಂಗಳೂರಿನಲ್ಲಿ ನಟೋರಿಯಸ್ ರೌಡಿ ‘ಬಚ್ಚಾಖಾನ್’ ಅರೆಸ್ಟ್.!

ಬೆಂಗಳೂರು: ನಟೋರಿಯಸ್ ರೌಡಿ ಬಚ್ಚಾ ಖಾನ್ ನನ್ನು ಹುಬ್ಬಳ್ಳಿ ಪೊಲಿಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಕೊಲೆ ಸಂಚು ಆರೋಪದಲ್ಲಿ ನಟೋರಿಯಸ್ ಬಚ್ಚಾ ಖಾನ್ ಹಾಗೂ ಗ್ಯಾಂಗ್ ನನ್ನು ಹುಬ್ಬಳ್ಳಿ ಪೊಲೀಸರು Read more…

BIG NEWS: ಇದ್ದಕ್ಕಿದ್ದಂತೆ ಮನೆ ಬಿಟ್ಟು ಹೋಗಿದ್ದ ಪತಿ 3 ವರ್ಷಗಳ ಬಳಿಕ ಪ್ರತ್ಯಕ್ಷ: ಪ್ಲಾನ್ ಮಾಡಿ ಕೊಲೆಗೈದು ನಾಟಕವಾಡಿದ ಪತ್ನಿ-ಅತ್ತೆ

ಬೆಳಗಾವಿ: ಕೋವಿಡ್ ಸಂದರ್ಭದಲ್ಲಿ ಉದ್ಯಮದಲ್ಲಿ ನಷ್ಟಹೊಂದಿ ವಿಪರೀತ ಸಾಲ ಮಾಡಿಕೊಂಡಿದ್ದ ವಕ್ತಿ ಮನೆಯನ್ನೂ ಅಡಮಾನವಿಟ್ಟು ಇದ್ದಕ್ಕಿದ್ದಂತೆ ನಾಪತ್ತೆಯಾದವನು ಮೂರು ವರ್ಷಗಳ ಬಳಿಕ ಪ್ರತ್ಯಕ್ಷನಾಗಿದ್ದ. ವಾಪಾಸ್ ಬಂದವನು ಸುಮ್ಮನಿರದೇ ಕುಡಿದು Read more…

BIG NEWS: ಟ್ಯೂಷನ್ ನೆಪದಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಉಪನ್ಯಾಸಕ ಅರೆಸ್ಟ್

ಶಿವಮೊಗ್ಗ: ಅರ್ಥವಾಗದ ವಿಷಯಗಳನ್ನು ಹೇಳಿಕೊಡುತ್ತೇನೆ ಎಂದು ಹೇಳಿ ವಿದ್ಯಾರ್ಥಿನಿಯ ಜೊತೆ ಸಲುಗೆ ಬೆಳೆಸಿ ಅತ್ಯಾಚಾರವೆಸಗಿದ್ದ ಆರೋಪದಲ್ಲಿ ಕಾಲೇಜು ಉಪನ್ಯಾಸಕನನ್ನು ಬಂಧಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ನಡೆದಿದೆ. ಪುನೀತ್ Read more…

ಗುದದ್ವಾರದಲ್ಲಿ 1.19 ಕೋಟಿ ರೂ. ಮೌಲ್ಯದ ಚಿನ್ನ ಗುಪ್ತವಾಗಿ ಸಾಗಿಸುತ್ತಿದ್ದ ಶ್ರೀಲಂಕಾ ಪ್ರಜೆ ಅರೆಸ್ಟ್

ಬೆಂಗಳೂರು: 1.19 ಕೋಟಿ ರೂಪಾಯಿ ಮೌಲ್ಯದ ಚಿನ್ನವನ್ನು ಗುದದ್ವಾರದಲ್ಲಿಟ್ಟುಕೊಂಡು ಕಳ್ಳ ಸಾಗಣೆ ಮಾಡುತ್ತಿದ್ದ ಶ್ರೀಲಂಕಾ ಪ್ರಜೆಯನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಪೇಸ್ಟ್ ಮಾದರಿಯ Read more…

14 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಬಿಜೆಪಿ ಮುಖಂಡ ಅರೆಸ್ಟ್

ಡೆಹ್ರಾಡೂನ್: 14 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಿಜೆಪಿ ಬ್ಲಾಕ್ ಮುಖ್ಯಸ್ಥನನ್ನು ಬಂಧಿಸಲಾಗಿದೆ ಎಂದು ಉತ್ತರಾಖಂಡ್ ಪೊಲೀಸರು ಭಾನುವಾರ ತಿಳಿಸಿದ್ದಾರೆ. ಆರೋಪಿ, ಅಲ್ಮೋರಾ ಜಿಲ್ಲೆಯ Read more…

ಮ್ಯಾಟ್ರಿಮೋನಿಯಲ್ಲಿ ಪರಿಚಯ: ಮದುವೆಯಾಗುವುದಾಗಿ ನಂಬಿಸಿ ಯುವಕನಿಂದ ಲಕ್ಷ ಲಕ್ಷ ದೋಚಿದ ಮಹಿಳೆ; ಕೊನೆಗೂ ಅರೆಸ್ಟ್

ಚಿಕ್ಕಬಳ್ಳಾಪುರ: ಪತಿ ಕಳೆದುಕೊಂಡಿದ್ದ ಮಹಿಳೆಯೊಬ್ಬರು, ಯುವಕರನ್ನು ಮದುವೆಯಾಗುವುದಾಗಿ ನಂಬಿಸಿ ಲಕ್ಷ ಲಕ್ಷ ಹಣ ದೋಚಿ ವಂಚಿಸಿತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಚಿಕ್ಕಬಳ್ಳಾಪುರದ ಸಿಇಎನ್ ಠಾಣೆ ಪೊಲೀಸರು ಮಹಿಳೆಯನ್ನು ಬಂಧಿಸಿದ್ದಾರೆ. Read more…

ನರ್ಸ್ ಮೇಲೆ ಅತ್ಯಾಚಾರ: 59 ವರ್ಷದ ಆರೋಪಿ ಅರೆಸ್ಟ್

ಲಖನೌ: ಮದುವೆಯಾಗುವುದಾಗಿ ನಂಬಿಸಿ ನರ್ಸ್ ಮೇಲೆ 59 ವರ್ಷದ ವ್ಯಕ್ತಿ ಅತ್ಯಾಚಾರವೆಸಗಿರುವ ಘಟನೆ ಉತ್ತರಪ್ರದೇಶದ ಭದೋಹಿಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಆರೋಪಿ ಚಿಂತಾಮಣಿ ಶರ್ಮಾನನ್ನು ಬಂಧಿಸಲಾಗಿದೆ. ಭದೋಹಿ ಆರೋಗ್ಯ Read more…

BIG NEWS: ವಿಚಾರಣೆಗೆ ಹಾಜರಾಗದೇ ಕಳ್ಳಾಟ: ಲಾಯರ್ ಕೆ.ಎನ್. ಜಗದೀಶ್ ಅರೆಸ್ಟ್

ಪಣಜಿ: ಪ್ರಕರಣವೊಂದರಲ್ಲಿ ಕೋರ್ಟ್ ಗೆ ವಿಚಾರಣಗೆ ಹಾಜರಾಗದೇ ತಪ್ಪಿಸಿಕೊಳ್ಳುತ್ತಿದ್ದ ಲಾಯರ್ ಕೆ.ಎನ್.ಜಗದೀಶ್ ಅವರನ್ನು ಗೋವಾದಲ್ಲಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ವರೆಂಟ್ ಜಾರಿಯಾದರೂ ಕೋರ್ಟ್ ಗೆ ಹಾಜರಾಗದೇ ತಪ್ಪಿಸಿಕೊಳ್ಳುತ್ತಿದ್ದ Read more…

ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದು ಸುಳ್ಳು ಹೇಳಿ ಡ್ರಾಮಾ ಮಾಡಿದ್ದ ಕೊಲೆಗಾರ ಪತಿ ಅರೆಸ್ಟ್

ಬೆಂಗಳೂರು: ಪತ್ನಿ ಮೇಲಿನ ಅನುಮಾನಕ್ಕೆ ಆಕೆಯನ್ನು ಬರ್ಬರವಾಗಿ ಹತ್ಯೆಗೈದು ನಟಕವಾಡಿದ್ದ ಪತಿಯನ್ನು ಬಾಗಲೂರು ಪೊಲೀಸರು ಬಂಧಿಸಿದ್ದಾರೆ. ಮೆಹಬೂಬ್ ಪಷಾ (50) ಬಂಧಿತ ಆರೋಪಿ. ಪತ್ನಿ ಮುಮ್ತಾಜ್ ಳನ್ನು ಹತ್ಯೆಗೈದು Read more…

ಎಂಎಲ್ ಸಿ ಐವನ್ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ: ಇಬ್ಬರು ಅರೆಸ್ಟ್

ಮಂಗಳೂರು: ಎಂಎಲ್ ಸಿ ಐವನ್ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ ಪ್ರಕರನಕ್ಕೆ ಸಂಬಂಧಿಸಿದಂತೆ ಹಿಂದೂಸಂಘಟನೆಯ ಇಬ್ಬರು ಕಾರ್ಯಕರ್ತರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಕಲ್ಲಡ್ಕ ದಿನೇಶ್ (20) ಹಾಗೂ Read more…

ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಅರೆಸ್ಟ್

ವಿಜಯನಗರ: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ಪಟ್ಟಣದಲ್ಲಿ ನಡೆದಿದೆ. ಕೊಪ್ಪಳ ಮೂಲದ ರಾಘವೇಂದ್ರ ನಾಯಕ, ಮಂಜಪ್ಪ, ಹೊಸಪೇಟೆಯ ಹುಸೇನ್ ಬಾಷಾ Read more…

7 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ: ಟ್ಯೂಷನ್ ಟೀಚರ್ ಅರೆಸ್ಟ್

ಲಖನೌ: ಉತ್ತರ ಪ್ರದೇಶದ ರಾಂಪುರ ಜಿಲ್ಲೆಯಲ್ಲಿ 7 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಟ್ಯೂಷನ್ ಶಿಕ್ಷಕನನ್ನು ಬಂಧಿಸಲಾಗಿದೆ. ಪೊಲೀಸರ ಪ್ರಕಾರ, ಆರೋಪಿ ಸೈಯದ್ Read more…

BIG NEWS: ಗೋಮಾಂಸ ಸಾಗಣೆ: ಮೂವರು ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ರಿಪ್ಪನ್ ಪೇಟೆ ಸಮೀಪದ ಹೆದ್ದಾರಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ದನದ ಮಾಂಸ ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಎಣ್ಣೆನೋಡ್ಲು ಗ್ರಾಮದಿಂದ ಗೋವುಗಳನ್ನು ಅಕ್ರಮವಾಗಿ ಸಾಗಿಸಿ Read more…

ಸ್ವಾತಂತ್ರ್ಯ ದಿನಾಚರಣೆಯಂದೇ ಗೃಹ ಸಚಿವರ ತವರು ಜಿಲ್ಲೆಯಲ್ಲಿ ಪ್ಯಾಲೇಸ್ತೀನ್ ಬಾವುಟ ಹಾರಿಸಲು ಯತ್ನ: 6 ಯುವಕರು ಅರೆಸ್ಟ್

ತುಮಕೂರು: ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ನಡೆಯುವ ವೇದಿಕೆಯ ಬಳಿ ಪ್ಯಾಲೇಸ್ತೀನ್ ಬಾವುಟ ಹಾರಿಸಲು ಯತ್ನಿಸಿದ ಅನ್ಯಕೋಮಿನ 6 ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಕುಣಿಗಲ್ ಪಟ್ಟಣದ ಜಿಕೆಬಿಎಂಎಸ್ ಮೈದಾನದಲ್ಲಿ ತಾಲೂಕು Read more…

ಬರೋಬ್ಬರಿ 1.10 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ; ಮೂವರು ಪೆಡ್ಲರ್ ಗಳು ಅರೆಸ್ಟ್

ಹೈದರಾಬಾದ್: ಮಾದಕ ವಸ್ತುಗಳ ಕಳ್ಳ ಸಾಗಾಣೆ ಜಾಲವನ್ನು ಹೈದರಾಬಾದ್ ನ ನಾರ್ಕೊಟಿಕ್ಸ್ ಎನ್ಫೋಸ್ಮೆಂಟ್ ವಿಂಗ್ ಹಾಗೂ ಬಂಜರಾ ಹಿಲ್ಸ್ ಪೊಲೀಸರು ಬಂಧಿಸಿದ್ದು, ಬರೋಬ್ಬರಿ 1.10 ಕೋಟಿ ಮೌಲ್ಯದ ಡ್ರಗ್ಸ್ Read more…

ಡ್ರಗ್ಸ್ ಜೊತೆ ಸಿಕ್ಕಿ ಬಿದ್ದ ಮಾಡೆಲ್ ಸೇರಿ ನಾಲ್ವರು ಅರೆಸ್ಟ್

ಮಲಪ್ಪುರಂ: ಮಾದಕ ವಸ್ತು ಕಳ್ಳ ಸಾಗಣೆ ಆರೋಪದ ಮೇರೆಗೆ ಓರ್ವ ರೂಪದರ್ಶಿ ಮತ್ತು ಆಕೆಯ ಮೂವರು ಸಹಚರರನ್ನು ಕೇರಳದ ಮಲಪ್ಪುರಂನಲ್ಲಿ ಪೊಲೀಸರು ಬಂಧಿಸಿದ್ದಾರೆ. ಕಲ್ಲಿಕೋಟೆಯ ಜಿಸ್ಕಿರಾಜ್ ಬೆಂಗಳೂರಿನಲ್ಲಿ ರೂಪದರ್ಶಿಯಾಗಿ Read more…

ರಾಡ್ ನಿಂದ ಹೊಡೆದು ಬೋರ್ ವೆಲ್ ಲಾರಿ ಚಾಲಕನ ಹತ್ಯೆ: ಐವರು ಆರೋಪಿಗಳು ಅರೆಸ್ಟ್

ಬೆಂಗಳೂರು: ರಾಡ್ ನಿಂದ ಹೊಡೆದು ಬೋರ್ ವೆಲ್ ಲಾರಿ ಚಾಲಕನ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಆಗಸ್ಟ್ 11ರಂದು Read more…

ಕಾಲೇಜಿನಲ್ಲಿ ವಿದ್ಯಾರ್ಥಿನಿಯೊಂದಿಗೆ ಆಕ್ಷೇಪಾರ್ಹ ಸ್ಥಿತಿಯಲ್ಲಿ ಸಿಕ್ಕಿ ಬಿದ್ದ SP ಸಂಸದೆ ಡಿಂಪಲ್ ಯಾದವ್ ಆಪ್ತ ಸಹಾಯಕ ಅರೆಸ್ಟ್

ಲಖನೌ: ಎಸ್‌ಪಿ ನಾಯಕರಾದ ಸಂಸದೆ ಡಿಂಪಲ್ ಯಾದವ್ ಅವರ ಆಪ್ತ ಸಹಾಯಕ ನವಾಬ್ ಸಿಂಗ್ ಯಾದವ್ ಉತ್ತರ ಪ್ರದೇಶದ ಕನೌಜ್‌ನಲ್ಲಿರುವ ಕಾಲೇಜಿನಲ್ಲಿ ಅಪ್ರಾಪ್ತ ಬಾಲಕಿಯೊಂದಿಗೆ ಆಕ್ಷೇಪಾರ್ಹ ಸ್ಥಾನದಲ್ಲಿ ಸಿಕ್ಕಿಬಿದ್ದಿದ್ದು, Read more…

ಪಾಕಿಸ್ತಾನ ಸೇನೆಯಿಂದ ಐಎಸ್ಐ ಮಾಜಿ ಮುಖ್ಯಸ್ಥ ಫೈಜ್ ಹಮೀದ್ ಅರೆಸ್ಟ್: ಕೋರ್ಟ್ ಮಾರ್ಷಲ್ ಪ್ರಕ್ರಿಯೆ ಆರಂಭ

ಇಸ್ಲಾಮಾಬಾದ್: ಟಾಪ್ ಸಿಟಿ ವಸತಿ ಯೋಜನೆ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಗುಪ್ತಚರ ಮುಖ್ಯಸ್ಥ ಫೈಜ್ ಹಮೀದ್ ಅವರನ್ನು ಮಿಲಿಟರಿ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಅವರ ಕೋರ್ಟ್ ಮಾರ್ಷಲ್ ಪ್ರಕ್ರಿಯೆಯು ಪ್ರಾರಂಭವಾಗಿದೆ Read more…

ಲಂಚಕ್ಕೆ ಕೈಯೊಡ್ಡಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ವಿಎ

ಕಲಬುರ್ಗಿ: 7 ಸಾವಿರ ರೂಪಾಯಿ ಲಂಚಕ್ಕೆ ಕೈಯೊಡ್ಡಿದಾಗಲೇ ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಕಲಬುರ್ಗಿ ಜಿಲ್ಲೆಯ ಅಫಜಲಪುರದಲ್ಲಿ ನಡೆದಿದೆ. ಅಫಜಲಪುರ ತಾಲೂಕು ಕಚೇರಿ ಮೇಲೆ ಲೋಕಾಯುಕ್ತ Read more…

ಬ್ಯಾಗ್ ನಲ್ಲಿ ಬಾಂಬ್ ಇದೆ ಎಂದು ಬೆದರಿಕೆ; ಏರ್ ಇಂಡಿಯಾ ಪ್ರಯಾಣಿಕನ ಬಂಧನ

ಕೊಚ್ಚಿ: ವಿಮಾನ ನಿಲ್ದಾಣದಲ್ಲಿ ಬ್ಯಾಗ್ ತಪಾಸಣೆ ವೇಳೆ ನನ್ನ ಬ್ಯಾಗ್ ನಲ್ಲಿ ಬಾಂಬ್ ಇದೆ ಎಂದು ಪ್ರಯಾಣಿಕನೊಬ್ಬ ಬೆದರಿಕೆ ಹಾಕಿದ್ದು, ತಕ್ಷಣ ಆತನನ್ನು ಬಂಧಿಸಿರುವ ಘಟನೆ ಕೊಚ್ಚಿನ್ ಅಂತರಾಷ್ಟ್ರೀಯ Read more…

ರೀಲ್ಸ್ ಗಾಗಿ ರೈಲ್ವೆ ಹಳಿ ಮೇಲೆ ಅಪಾಯಕಾರಿ ವಸ್ತುಗಳನ್ನಿಟ್ಟ ಭೂಪ: ಯೂಟ್ಯೂಬರ್ ಅರೆಸ್ಟ್

ಇತ್ತೀಚಿನ ದಿನಗಳಲ್ಲಿ ರೀಲ್ಸ್ ಗಾಗಿ ಹುಚ್ಚಾಟ ಮೆರೆಯುವವರ ಸಂಖ್ಯೆ ಹೆಚ್ಚಾಗಿದೆ. ತಮ್ಮ ಜೀವಕ್ಕೆ ಕುತ್ತು ತಂದುಕೊಳ್ಳುವುದರ ಜೊತೆಗೆ ಬೇರೆಯವರ ಜೀವಕ್ಕೂ ಅಪಾಯವನ್ನು ತಂದೊಡ್ಡುತ್ತಾರೆ ಕೆಲವರು. ರೀಲ್ಸ್ ಗಾಗಿ ರೈಲ್ವೆ Read more…

ಅಶ್ಲೀಲ ಸನ್ನೆ ತೋರಿಸಿದ ರೇಡಿಯೋ ಜಾಕಿ ಸೇರಿ ಇಬ್ಬರು ಅರೆಸ್ಟ್

ಬೆಂಗಳೂರು: ಮೂಗರು ಬಳಸುವ ಸನ್ನೆಯನ್ನು ಅಶ್ಲೀಲವಾಗಿ ತೋರಿಸಿದ ರೇಡಿಯೋ ಜಾಕಿ ಸೇರಿ ಇಬ್ಬರನ್ನು ಸಿಸಿಬಿ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಎಫ್ಎಂ ರೇಡಿಯೋ ಜಾಕಿ ರೋಹನ್ ಕಾರಿಯಪ್ಪ ಮತ್ತು Read more…

BREAKING: ಹಿಂದೂ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿ ಅರೆಸ್ಟ್

ಬೆಂಗಳೂರು: ಅನ್ಯ ರಾಜ್ಯದಿಂದ ಬೆಂಗಳೂರಿಗೆ ಮಾಂಸ ತಂದು ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹಿಂದೂ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿ ಅವರನ್ನು ಬಂಧಿಸಿದ್ದಾರೆ. ಕಾಟನ್ ಪೇಟೆ ಠಾಣೆ Read more…

BREAKING NEWS: ದುಬೈ ವಿಮಾನ ನಿಲ್ದಾಣದಲ್ಲಿ ಖ್ಯಾತ ಗಾಯಕ ರಾಹತ್ ಪತೇಹಿ ಆಲಿಖಾನ್ ಅರೆಸ್ಟ್

ದುಬೈ: ಪಾಕಿಸ್ತಾನಿ ಗಾಯಕ ರಾಹತ್ ಪತೇಹಿ ಆಲಿಖಾನ್ ದುಬೈ ವಿಮಾನ ನಿಲ್ದಾಣದಲ್ಲಿ ಅರೆಸ್ಟ್ ಆಗಿದ್ದಾರೆ. ಅವರ ಮಾಜಿ ಮ್ಯಾನೇಜರ್ ನೀಡಿರುವ ದೂರಿನ ಅನ್ವಯ ಬಂಧಿಸಲಾಗಿದೆ. ಖ್ಯಾತ ಗಾಯಕ ರಾಹತ್ Read more…

BIG NEWS: ಕುಖ್ಯಾತ ಭೂಕಬಳಿಕೆದಾರ ಜಾನ್ ಮೋಸನ್ ಅರೆಸ್ಟ್

ಬೆಂಗಳೂರು: ಕುಖ್ಯಾತ ಭೂಕಬಳಿಕೆದಾರ ಜಾನ್ ಮೋಸನ್ ನನ್ನು ಸಿಐಡಿ ಅಧಿಕಾರಿಗಳು ಕೋಕಾ ಕಾಯ್ದೆಯಡಿ ಬಂಧಿಸಿದ್ದಾರೆ. ನಕಲಿ ದಾಖಲೆ ಹಾಗೂ ನಕಲಿ ವ್ಯಕ್ತಿಗಳನ್ನು ಸೃಷ್ಟಿಸಿ ಆಸ್ತಿ ಕಬಳಿಕೆ ಮಾಡುತ್ತಿದ್ದ ಜಾನ್ Read more…

ನಕಲಿ ಖಾತೆ ತೆರೆದು ಬ್ಯಾಂಕ್ ಗಳಲ್ಲಿ ಅವ್ಯವಹಾರ: ಮೂವರು ಆರೋಪಿಗಳು ಅರೆಸ್ಟ್

ಹುಬ್ಬಳ್ಳಿ: ವಿವಿಧ ಬ್ಯಾಂಕ್ ಗಳಲ್ಲಿ ನಕಲಿ ಖಾತೆ ತೆರೆದು ಅವ್ಯವಹಾರ ನಡೆಸುತ್ತಿದ್ದ ಮೂವರು ಆರೋಪಿಗಳನ್ನು ಹುಬ್ಬಳ್ಳಿ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ದೇಶದ ವಿವಿಧ ರಾಜ್ಯಗಳ ಬ್ಯಾಂಕ್ Read more…

ವಾಲ್ಮೀಕಿ ನಿಗಮ ಹಗರಣ: ಮತ್ತೊಬ್ಬ ಆರೋಪಿ ಅರೆಸ್ಟ್

ಬೆಂಗಳೂರು: ಮಹರ್ಷಿ ವಾಲ್ಮೀಕಿ ನಿಗಮದ ಬಹುಕೋಟಿ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಹಣ ಸಾಗಾಣಿಕೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಬಿಎಸ್ಎನ್ಎಲ್ ಮಹಿಳಾ ಅಧಿಕಾರಿಯೊಬ್ಬರ ಪತಿಯನ್ನು ಎಸ್ಐಟಿ ಸೋಮವಾರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...