alex Certify Ashwathnarayan | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS: ನ. 1 ರಿಂದ ಉದ್ಯೋಗ ಕಾರ್ಯಕ್ರಮದಡಿ ಆಧುನಿಕ ಕೋರ್ಸ್ ಗಳೊಂದಿಗಿನ ತರಬೇತಿ ಆರಂಭ

ಬೆಂಗಳೂರು: ‘ಉದ್ಯೋಗ’ ಕಾರ್ಯಕ್ರಮದಡಿ ಟಾಟಾ ಕಂಪನಿಯ ಸಹಯೋಗದಲ್ಲಿ 4,636 ಕೋಟಿ ರೂ. ವೆಚ್ಚದಲ್ಲಿ ಮೇಲ್ದರ್ಜೆಗೆ ಏರಿಸಲಾಗಿರುವ 150 ಕೈಗಾರಿಕಾ ತರಬೇತಿ ಸಂಸ್ಥೆಗಳು(ಐಟಿಐ) ಇನ್ನೆರಡು ವಾರದಲ್ಲಿ ಉದ್ಘಾಟನೆಯಾಗಲಿದ್ದು, ಆಧುನಿಕ ಕೋರ್ಸ್ ಗಳನ್ನು Read more…

ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿ: ಸೇವೆ ಮುಂದುವರೆಸಲು ಸರ್ಕಾರದ ನಿರ್ಧಾರ

ಬೆಂಗಳೂರು: ಅತಿಥಿ ಉಪನ್ಯಾಸಕರ ಸೇವೆಯನ್ನು 2021 -22 ನೇ ಸಾಲಿಗೆ ಮುಂದುವರೆಸಲು ರಾಜ್ಯ ಸರ್ಕಾರ ಕ್ರಮಕೈಗೊಂಡಿದೆ. ಶೈಕ್ಷಣಿಕ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ Read more…

ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್

ಬೆಂಗಳೂರು: ಅತಿಥಿ ಉಪನ್ಯಾಸಕರನ್ನು 2021 -22 ನೇ ಸಾಲಿಗೆ ಮುಂದುವರೆಸಲು ಆದೇಶಿಸಲಾಗಿದೆ. ಶೈಕ್ಷಣಿಕ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ. Read more…

NEP ಗೆ ಒಳ್ಳೆಯ ಮಾಡೆಲ್ ಸಿಇಟಿ ಟಾಪರ್ ಮೇಘನ್: ಅಶ್ವತ್ಥನಾರಾಯಣ

ಮೈಸೂರು: ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ನಗರಕ್ಕೆ ಸೋಮವಾರ ಅಧಿಕೃತ ಭೇಟಿ ನೀಡಿದ್ದ ಸಂದರ್ಭದಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ(ಸಿಇಟಿ-2021) ಎಂಜಿನಿಯರಿಂಗ್ ಸೇರಿದಂತೆ ಎಲ್ಲಾ 5 ವಿಭಾಗಗಳಲ್ಲಿ ಮೊದಲ Read more…

ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್: ಈ ವರ್ಷ ಶುಲ್ಕ ಏರಿಕೆ ಇಲ್ಲ, ಕನ್ನಡದಲ್ಲೂ ಪಾಠ

ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ಈ ವರ್ಷ ಇಂಜಿನಿಯರಿಂಗ್ ಶುಲ್ಕ ಹೆಚ್ಚಳ ಮಾಡುವುದಿಲ್ಲ. ಹಿಂದಿನ ಶುಲ್ಕವನ್ನು ಮುಂದುವರಿಸಲು ರಾಜ್ಯ ಸರ್ಕಾರ ತಿರ್ಮಾನಿಸಿದೆ. ಖಾಸಗಿ ಕಾಲೇಜುಗಳು ಶುಲ್ಕ ಏರಿಕೆಗೆ ಮನವಿ ಸಲ್ಲಿಸಿದ್ದು, Read more…

BIG BREAKING NEWS: NEP -ತೆರೆದ ಪುಸ್ತಕ ಪರೀಕ್ಷೆ ಸೇರಿ ಹಲವು ಹೊಸ ಕ್ರಮ; IIT/NET ಸರಿಸಮಾನವಾಗಿ ಬಿಇ, IISC ಮಾದರಿ ಬಿಎಸ್ಸಿ

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಈ ಸಾಲಿನಿಂದಲೇ ಅನುಷ್ಠಾನಗೊಳಿಸಲು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿ.ಟಿ.ಯು) ತಯಾರಿ ಮಾಡಿಕೊಂಡಿದ್ದು, ಐಐಟಿ ಮತ್ತು ಎನ್ಐಟಿ ಗೆ ಸರಿಸಮಾನವಾದ ಎಂಜಿನಿಯರಿಂಗ್ ಕೋರ್ಸ್ ಗಳನ್ನು ಹಾಗೂ Read more…

BIG NEWS: ನಕಲಿ ಡಾಕ್ಟರೇಟ್, ಪದವಿ ನೀಡಿದರೆ ಕ್ರಿಮಿನಲ್ ಕೇಸ್

ಬೆಂಗಳೂರು: ನಕಲಿ ಗೌರವ ಡಾಕ್ಟರೇಟ್ ನೀಡಿದರೆ ಕ್ರಿಮಿನಲ್ ಪ್ರಕರಣ ದಾಖಲಿಸುವುದಾಗಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ವಿಧಾನಪರಿಷತ್ ನಲ್ಲಿ ಬಿಜೆಪಿ ಸದಸ್ಯೆ ತೇಜಸ್ವಿನಿ ಗೌಡ ಅವರ Read more…

ರಾಷ್ಟ್ರೀಯ ಶಿಕ್ಷಣ ನೀತಿ -NEP ನಾಗಪುರ ಎಜ್ಯುಕೇಷನ್ ಪಾಲಿಸಿ ಎಂದು ಟೀಕಿಸಿದ ಡಿಕೆಶಿಗೆ ಅಶ್ವತ್ಥನಾರಾಯಣ ತಿರುಗೇಟು

ಬೆಂಗಳೂರು: ಎನ್ಇಪಿ (ರಾಷ್ಟ್ರೀಯ ಶಿಕ್ಷಣ ನೀತಿ)ಯನ್ನು ನಾಗಪುರ ಎಜ್ಯುಕೇಷನ್ ಪಾಲಿಸಿ ಎಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಹೇಳಿಕೆ ಅತ್ಯಂತ ಬೇಜವಾಬ್ದಾರಿ ಮತ್ತು ಹೊಣೆಗೇಡಿತನದಿಂದ ಕೂಡಿದೆ ಎಂದು ಉನ್ನತ Read more…

BIG NEWS: ಪಾಲಿಟೆಕ್ನಿಕ್ ಪ್ರಾಂಶುಪಾಲರೇ ಮನೆ ಬಾಗಿಲಿಗೆ ಬಂದು ಡಿಪ್ಲೊಮಾ ಪ್ರವೇಶ ನೀಡಿದ ಪ್ರತಿಭಾನ್ವಿತನಿಗೆ ಉಚಿತ ಶಿಕ್ಷಣ

ಬೆಂಗಳೂರು: ಪ್ರತಿಭೆಯಿಂದಲೇ ತನ್ನ ಮನೆ ಬಾಗಿಲಲ್ಲೇ ಪಾಲಿಟೆಕ್ನಿಕ್ʼಗೆ ಪ್ರವೇಶ ಪಡೆದ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕುಡುತಿನಿ ಗ್ರಾಮದ ಪ್ರತಿಭಾವಂತ ಬಡ ವಿದ್ಯಾರ್ಥಿ ಎಂ. ಮೌನೇಶ್ ಗೆ ಡಿಪ್ಲೊಮಾ Read more…

ರಾಜ್ಯಾದ್ಯಂತ ಸುಸೂತ್ರವಾಗಿ ನಡೆದ ಸಿಇಟಿ: ಭೌತಶಾಸ್ತ್ರ ಪರೀಕ್ಷೆಗೆ ಶೇ. 95.91, ರಸಾಯನಶಾಸ್ತ್ರಕ್ಕೆ ಶೇ. 95.88 ಅಭ್ಯರ್ಥಿಗಳು ಹಾಜರಿ

ಬೆಂಗಳೂರು: ರಾಜ್ಯಾದ್ಯಂತ ಭಾನುವಾರ ನಡೆದ ವೃತ್ತಿಶಿಕ್ಷಣ ಕೋರ್ಸುಗಳ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಎರಡನೇ ದಿನವೂ ಸುಸೂತ್ರವಾಗಿ ನಡೆದಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಈ Read more…

ಉಪನ್ಯಾಸಕರ ನೇಮಕಾತಿ ಬಗ್ಗೆ ಸಚಿವರಿಂದ ಮಾಹಿತಿ: ಗುಣಮಟ್ಟದ ಶಿಕ್ಷಣ ಬಿಜೆಪಿ ಹಿಡನ್ ಅಜೆಂಡಾ; ಅಶ್ವತ್ಥನಾರಾಯಣ

ಮೈಸೂರು ವಿಶ್ವವಿದ್ಯಾಲಯಕ್ಕೆ ಬೋಧಕರ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಕೆಲವೊಂದು ಕಾರಣದಿಂದ ಬೋಧಕರ ನೇಮಕಾತಿಗೆ ತಡೆಯಿದೆ ಎಂದು ಮೈಸೂರಿನಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ Read more…

BIG NEWS: 3 ಸಾವಿರ ವೈದ್ಯರು, 7 ಸಾವಿರ ನರ್ಸ್, ಗ್ರೂಪ್ ಡಿ ಸಿಬ್ಬಂದಿ ನೇಮಕಾತಿ

ಬೆಂಗಳೂರು: ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲಿ ಸೌಲಭ್ಯ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ವಿಜಯನಗರದ ಶ್ರೀ ಆದಿಚುಂಚನಗಿರಿ ಮಠದಲ್ಲಿ ನಡೆದ ನಿಮ್ಮ ಸ್ಪಂದನೆ Read more…

BIG BREAKING: ಆ. 23 ರಿಂದಲೇ ಪದವಿ ಪ್ರವೇಶಕ್ಕೆ ವಿದ್ಯಾರ್ಥಿಗಳ ದಾಖಲಾತಿ ಆರಂಭ

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿ ಮಾಡುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳ ಉಪ ಕುಲಪತಿಗಳ ಜತೆ ಸೋಮವಾರ ಮಹತ್ವದ ಮಾತುಕತೆ ನಡೆಸಿದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.‌ಅಶ್ವತ್ಥನಾರಾಯಣ Read more…

ಇಂಜಿನಿಯರಿಂಗ್ ಸೇರಿ ವೃತ್ತಿಪರ ಕೋರ್ಸ್ ಸೇರುವ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಆಗಸ್ಟ್ 28, 29 ರಂದು ಸಿಇಟಿ

ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಆಗಸ್ಟ್ 28, 29 ರಂದು ಸಿಇಟಿ ನಡೆಯಲಿದೆ. ಆಗಸ್ಟ್ 30 ರಂದು ಕನ್ನಡ ಭಾಷಾ ಪರೀಕ್ಷೆ ನಡೆಸಲಾಗುವುದು. ವೃತ್ತಿಪರ ಕೋರ್ಸ್ ಗಳ Read more…

ವಿಶ್ವವಿದ್ಯಾಲಯಗಳಲ್ಲಿ ಬೋಧಕ, ಬೋಧಕೇತರ ಸಿಬ್ಬಂದಿ ನೇಮಕಾತಿ: ಡಿಸಿಎಂ ಅಶ್ವತ್ಥನಾರಾಯಣ ಮಾಹಿತಿ

ಹುಬ್ಬಳ್ಳಿ: ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿನ ಬೋಧಕ, ಬೋಧಕೇತರ ಸಿಬ್ಬಂದಿ ನೇಮಕಾತಿಗೆ ಸರ್ಕಾರ ಸಂಪೂರ್ಣ ಬೆಂಬಲ ಮತ್ತು ಸಹಕಾರ ನೀಡಲಿದೆ. ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವರಾದ ಡಾ.ಸಿ.ಎನ್. ಅಶ್ವತ್ಥನಾರಾಯಣ Read more…

CET ಬರೆಯುವ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ, ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಸಿಇಟಿ ಬರೆಯಲು ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸಲಾಗಿದೆ. ಉನ್ನತ ಶಿಕ್ಷಣ ಸಚಿವರಾದ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಈ ಬಗ್ಗೆ ಮಾಹಿತಿ ನೀಡಿದ್ದು, Read more…

ನ. 17 ರಿಂದ ‘ಬೆಂಗಳೂರು ಟೆಕ್ ಸಮಿಟ್’: ಪ್ರಧಾನಿ ಮೋದಿ, ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರೀಸ್ ಗೆ ಆಹ್ವಾನ

ಬೆಂಗಳೂರು: ರಾಜ್ಯ ಸರ್ಕಾರ ಆಯೋಜಿಸುವ ಪ್ರತಿಷ್ಠಿತ ಬೆಂಗಳೂರು ಟೆಕ್‌ ಸಮಿಟ್‌-‌2021 (ಬಿಟಿಎಸ್) ನವೆಂಬರ್‌ 17, 18 ಮತ್ತು 19 ರಂದು ನಡೆಯಲಿದೆ ಎಂದು ಐಟಿ, ಬಿಟಿ ಮತ್ತು ವಿಜ್ಞಾನ Read more…

ಮೆಡಿಕಲ್, ಇಂಜಿನಿಯರಿಂಗ್ ಸೇರಿ ವೃತ್ತಿಪರ ಕೋರ್ಸ್ ಗೆ ಪ್ರವೇಶ: ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ

ಬೆಂಗಳೂರು: ವೃತ್ತಿಪರ ಕೋರ್ಸುಗಳಿಗೆ ಸಿಇಟಿ ಮತ್ತು ನೀಟ್ ಅಂಕಗಳನ್ನು ಮಾತ್ರ ಪರಿಗಣಿಸುವ ಕುರಿತು ತೀರ್ಮಾನ ಕೈಗೊಳ್ಳುವುದಾಗಿ ಉನ್ನತ ಶಿಕ್ಷಣ ಸಚಿವರಾದ ಡಿಸಿಎಂ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಈ ವರ್ಷ Read more…

BIG NEWS: ಭೌತಿಕ ತರಗತಿ ಆರಂಭದವರೆಗೆ ಪದವಿ ವಿದ್ಯಾರ್ಥಿಗಳಿಗೆ ಆನ್ಲೈನ್ ಕ್ಲಾಸ್ ಮುಂದುವರಿಕೆ

ಬೆಂಗಳೂರು: ಭೌತಿಕ ತರಗತಿ ಆರಂಭವಾಗುವವರೆಗೆ ಪದವಿ ವಿದ್ಯಾರ್ಥಿಗಳಿಗೆ ಆನ್ಲೈನ್ ಕ್ಲಾಸ್ ಮುಂದುವರೆಸಲಾಗುವುದು. ಉನ್ನತ ಶಿಕ್ಷಣ ಸಚಿವರಾದ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಈ ಬಗ್ಗೆ ಮಾಹಿತಿ ನೀಡಿದ್ದು, ಭೌತಿಕ ತರಗತಿ Read more…

ಎಲೆಕ್ಟ್ರಿಕ್ ವಾಹನ ಖರೀದಿಸುವವರಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ವಸತಿ ಸಮುಚ್ಚಯ ಸೇರಿ ದೊಡ್ಡ ಕಟ್ಟಡಗಳಲ್ಲಿ ಎಲೆಕ್ಟ್ರಿಕ್ ವಾಹನ ಚಾರ್ಜ್ ವ್ಯವಸ್ಥೆಯನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದು ಡಿಸಿಎಂ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ಎಲೆಕ್ಟ್ರಿಕ್ Read more…

15,000 ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ತರಬೇತಿಯೊಂದಿಗೆ ಕೈಗಾರಿಕೆಗಳಲ್ಲಿ ಉದ್ಯೋಗ ಖಚಿತ

ಬೆಂಗಳೂರು: ರಾಜ್ಯದ ವಿವಿಧೆಡೆಯಲ್ಲಿರುವ ಕರ್ನಾಟಕ ಉಪಕರಣಾಗಾರ ಹಾಗೂ ತರಬೇತಿ ಕೇಂದ್ರಗಳು (ಜಿಟಿಟಿಸಿ) ನೀಡುವ ವೃತ್ತಿಪರ ಕೋರ್ಸುಗಳಿಗೆ ಸಾಕಷ್ಟು ಬೇಡಿಕೆ ಇದ್ದು, ಮುಂದಿನ ವರ್ಷದಿಂದ 15,000 ವಿದ್ಯಾರ್ಥಿಗಳಿಗೆ ಅಲ್ಪಾವಧಿ ತರಬೇತಿ Read more…

ಪದವಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ಅಂತಿಮ ಸೆಮಿಸ್ಟರ್‌/ವರ್ಷದ ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಎಲ್ಲ ರೀತಿಯ ತಯಾರಿ ನಡೆದಿದ್ದು, ಇದರ ಜತೆಗೆ ಅವರ ಬ್ಯಾಕ್‌ಲಾಗ್‌ ವಿಷಯಗಳ ಪರೀಕ್ಷೆಗಳನ್ನೂ ನಡೆಸಲು ಎಲ್ಲ ವಿಶ್ವವಿದ್ಯಾಲಯಗಳಿಗೆ ಉನ್ನತ Read more…

ಭಾರತ್ ನೆಟ್ ಯೋಜನೆ ಇಂಟರ್ ನೆಟ್ ಸಂಪರ್ಕ: ಗ್ರಾಮೀಣ ಜನತೆಗೆ ʼಗುಡ್ ನ್ಯೂಸ್ʼ

ಬೆಂಗಳೂರು: ಕೇಂದ್ರ ಸರ್ಕಾರದ ಸಹಯೋಗದ ಭಾರತ್‌ ನೆಟ್‌ ಯೋಜನೆಯನ್ನು ಚುರುಕುಗೊಳಿಸುವ ಮೂಲಕ ಮುಂದಿನ ಮೂರ್ನಾಲ್ಕು ತಿಂಗಳಲ್ಲಿ ಗ್ರಾಮ ಪಂಚಾಯಿತಿಗಳಿಗೆ ನೀಡಿರುವ ಇಂಟರ್ನೆಟ್‌ ಸಂಪರ್ಕದ ಗುಣಮಟ್ಟ ಸುಧಾರಣೆಗೆ ಪ್ರಯತ್ನಿಸಲಾಗುವುದು ಎಂದು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...