alex Certify Assam | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಲ್ಲಿದ್ದಲು ಗಣಿಯಲ್ಲಿ ಅವಘಡ: ಗಣಿಯಲ್ಲಿ ಸಿಲುಕಿದ 9 ಕಾರ್ಮಿಕರು: ಚುರುಕುಗೊಂಡ ರಕ್ಷಣಾ ಕಾರ್ಯಾಚರಣೆ

ಗುವಾಹಟಿ: ಕಲ್ಲಿದ್ದಲು ಗಣಿಯಲ್ಲಿ ಅವಘಡ ಸಂಭವಿಸಿದ್ದು, ಗಣಿಯಲ್ಲಿ ಏಕಏಕಿ ಪ್ರವಾಹ ಆರಂಭವಾಗಿದ್ದು, ಪರಿಣಾಮ 9 ಕಾರ್ಮಿಕರು ಸಿಲುಕಿಕೊಂಡಿರುವ ಘಟನೆ ಅಸ್ಸಾಂನ ದಿಮಾ ಹಸಾವೋದಲ್ಲಿ ನಡೆದಿದೆ. ದಿಮಾ ಹಸಾವೋ ಕಲ್ಲಿದ್ದಲು Read more…

BREAKING: ಅಸ್ಸಾಂ ಕರೀಂಗಂಜ್ ಜಿಲ್ಲೆಗೆ ‘ಶ್ರೀ ಭೂಮಿ’ ಎಂದು ಮರುನಾಮಕರಣ

ಮಹತ್ವದ ಬೆಳವಣಿಗೆಯಲ್ಲಿ ಅಸ್ಸಾಂ ಸರ್ಕಾರವು ಕರೀಮ್‌ಗಂಜ್ ಜಿಲ್ಲೆಯನ್ನು ‘ಶ್ರೀ ಭೂಮಿ’ ಎಂದು ಮರುನಾಮಕರಣ ಮಾಡಿದೆ. ಮುಖ್ಯಮಂತ್ರಿ ಡಾ. ಹಿಮಂತ ಬಿಸ್ವಾ ಶರ್ಮಾ ಕ್ಯಾಬಿನೆಟ್ ಸಭೆಯ ನಂತರ ನಿರ್ಧಾರವನ್ನು ಪ್ರಕಟಿಸಿದ್ದಾರೆ. Read more…

BREAKING: ಮತ್ತೊಂದು ರೈಲು ಅಪಘಾತ: ಹಳಿತಪ್ಪಿದ ತಿಲಕ್ ಎಕ್ಸ್ ಪ್ರೆಸ್ 8 ಬೋಗಿಗಳು

ಅಸ್ಸಾಂನ ದಿಬಾಲಾಂಗ್ ನಿಲ್ದಾಣದಲ್ಲಿ ಅಗರ್ತಲಾ-ಲೋಕಮಾನ್ಯ ತಿಲಕ್ ಟರ್ಮಿನಸ್ ಎಕ್ಸ್‌ಪ್ರೆಸ್‌ನ ಕನಿಷ್ಠ 8 ಬೋಗಿಗಳು ಗುರುವಾರ ಹಳಿತಪ್ಪಿವೆ. ಲುಮ್ಡಿಂಗ್ ವಿಭಾಗದ ಲುಮ್ಡಿಂಗ್-ಬರ್ದಾರ್‌ಪುರ ಹಿಲ್ ವಿಭಾಗದಲ್ಲಿ ಸಂಜೆ 4 ಗಂಟೆ ಸುಮಾರಿಗೆ Read more…

ನಾಚಿಕೆಗೇಡಿ ಘಟನೆ: ವಿದ್ಯಾರ್ಥಿನಿಯರಿಗೆ ಶಾಲೆಯಲ್ಲೇ ‘ಅಶ್ಲೀಲ ವಿಡಿಯೋ’ ತೋರಿಸಿ ಅನುಚಿತವಾಗಿ ವರ್ತಿಸಿದ ಶಿಕ್ಷಕ….!

ಅಸ್ಸಾಂನಲ್ಲೊಂದು ನಾಚಿಕೆಗೇಡಿ ಘಟನೆ ನಡೆದಿದೆ. ಸರ್ಕಾರಿ ಶಾಲೆಯ ಶಿಕ್ಷಕನೊಬ್ಬ ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಯರಿಗೆ ಅಶ್ಲೀಲ ವಿಡಿಯೋ ತೋರಿಸಿ ಅನುಚಿತವಾಗಿ ವರ್ತಿಸಿದ್ದಾನೆ. ಈ ವಿಷಯ ಪೋಷಕರಿಗೆ ತಿಳಿಯುತ್ತಿದ್ದಂತೆ ಶಾಲೆಗೆ ನುಗ್ಗಿದ್ದು, Read more…

ರಾಜ್ಯದಲ್ಲಿ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳಲ್ಲಿ ಸಸ್ಯಾಹಾರ ಕಡ್ಡಾಯ: ಅಸ್ಸಾಂ ಸಿಎಂ ಸೂಚನೆ

ರಾಜ್ಯದಲ್ಲಿ ಯಾವುದೇ ಸರ್ಕಾರಿ ಕಾರ್ಯಕ್ರಮಗಳಿಗೆ ಅನಗತ್ಯ ವೆಚ್ಚ ಮಾಡಬಾರದು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಗುವಾಹಟಿಯಲ್ಲಿ ನಡೆದ ಜಿಲ್ಲಾಧಿಕಾರಿಗಳ ಸಮ್ಮೇಳನದಲ್ಲಿ ಮಾತನಾಡಿದ ಶರ್ಮಾ, ಎಲ್ಲಾ Read more…

ಅಸ್ಸಾಂ ಸರ್ಕಾರದ ಮಹತ್ವದ ನಿರ್ಧಾರ: ಮುಸ್ಲಿಂ ವಿವಾಹಗಳು, ವಿಚ್ಛೇದನ ನೋಂದಣಿ ಕಾಯ್ದೆ ರದ್ದುಗೊಳಿಸುವುದಾಗಿ ಸಿಎಂ ಹಿಮಂತ್ ಶರ್ಮಾ ಘೋಷಣೆ

ನವದೆಹಲಿ: ಗುರುವಾರ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಅಸ್ಸಾಂ ಸರ್ಕಾರವು ಆಸ್ಸಾಂ ಮುಸ್ಲಿಂ ವಿವಾಹಗಳು ಮತ್ತು ವಿಚ್ಛೇದನ ನೋಂದಣಿ ಕಾಯ್ದೆ ಮತ್ತು ನಿಯಮಗಳು 1935 ಅನ್ನು ರದ್ದುಗೊಳಿಸಲು ನಿರ್ಧರಿಸಿದೆ ಎಂದು Read more…

ಪ್ರವಾಹದ ವರದಿ ಮಾಡುತ್ತಲೇ ಆಕಸ್ಮಿಕವಾಗಿ ಮಣ್ಣುಕುಸಿದು ನದಿಗೆ ಬಿದ್ದ ವರದಿಗಾರ

ಭಾರಿ ಮಳೆ, ಪ್ರವಾಹ ಪರಿಸ್ಥಿತಿಯಿಂದ ಜನರು ತತ್ತರಿಸುತ್ತಿರುವ ಬಗ್ಗೆ ಘಟನಾ ಸ್ಥಳಕ್ಕೆ ತೆರಳಿ ವರದಿ ಮಾಡುತ್ತಿದ್ದ ವರದಿಗಾರರೊಬ್ಬರು ಆಕಸ್ಮಿಕವಾಗಿ ನದಿಗೆ ಬಿದ್ದ ಘಟನೆ ನಡೆದಿದೆ. ಅಸ್ಸಾಂ ನಲ್ಲಿ ಪ್ರವಾಹ Read more…

ಅಮ್ಮನಿಂದಲೇ ಅಮಾನವೀಯ ಕೃತ್ಯ: ಕಂದನಿಗೆ ಸಿಗರೇಟ್ ಸೇದಿಸಿ ಮದ್ಯ ಕುಡಿಸಿದ ಮಹಿಳೆ

ಅಸ್ಸಾಂನ ಸಿಲ್ಚಾರ್‌ನ ಮಹಿಳೆಯೊಬ್ಬರು ತನ್ನ 20 ತಿಂಗಳ ಮಗುವಿಗೆ ಸಿಗರೇಟ್ ಸೇದಲು ಮತ್ತು ಮದ್ಯಪಾನ ಮಾಡಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ. ಬುಧವಾರ ರಾತ್ರಿ ಸಿಲ್ಚಾರ್‌ನ ಚೆಂಗ್‌ಕುರಿಯಲ್ಲಿ ಆಘಾತಕಾರಿ ಘಟನೆ Read more…

ನಿರ್ಮಾಣ ಹಂತದ ಮನೆಯ ಟಾಯ್ಲೆಟ್ ನಲ್ಲಿತ್ತು 30 ಕ್ಕೂ ಅಧಿಕ ಹಾವು; ಬೆಚ್ಚಿ ಬೀಳಿಸುವ ವಿಡಿಯೋ ವೈರಲ್…!

ಅಸ್ಸಾಂನ ನಾಗೋನ್ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಮನೆಯ ಬಾತ್ರೂಮ್ ನಲ್ಲಿ 30ಕ್ಕೂ ಅಧಿಕ ಹಾವುಗಳು ಕಂಡುಬಂದಿದ್ದು, ಬೆಚ್ಚಿ ಬೀಳಿಸುವಂತಿರುವ ಇದರ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. Read more…

ಹಳಿ ದಾಟುವಾಗಲೇ ವೇಗವಾಗಿ ಬಂದ ರೈಲು ಡಿಕ್ಕಿ ಇಬ್ಬರು ಸಾವು: ಮೂವರಿಗೆ ಗಾಯ

ಸಿಲ್ಚಾರ್: ಅಸ್ಸಾಂನ ಗುವಾಹಟಿಯ ನರೇಂಗಿ ರೈಲು ನಿಲ್ದಾಣದ ಬಳಿ ಶನಿವಾರ ವೇಗವಾಗಿ ಬಂದ ರೈಲು ಡಿಕ್ಕಿ ಹೊಡೆದು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. Read more…

ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಯಲು ಸೂಚಿಸಿದ ಕಾಲೇಜು ಸಿಬ್ಬಂದಿ…!

ಸಾಮಾನ್ಯ ವಿಶ್ವವಿದ್ಯಾನಿಲಯದ ಪ್ರವೇಶ ಪರೀಕ್ಷೆ (ಸಿಯುಇಟಿ) ಗೆ ಹಾಜರಾಗುವ ಮೊದಲು ಹಿಂದೂ ವಿದ್ಯಾರ್ಥಿಗೆ ತನ್ನ ಜನಿವಾರ ತೆಗೆಯುವಂತೆ ಒತ್ತಾಯಿಸಲಾಯಿತು ಎಂದು ಆರೋಪಿಸಿರುವ ಘಟನೆ ಅಸ್ಸಾಂನಲ್ಲಿ ನಡೆದಿದೆ. ಬಜಾಲಿ ಜಿಲ್ಲೆಯ Read more…

ಅಚ್ಚರಿಯಾದರೂ ಇದು ಸತ್ಯ: ಕೇವಲ 150 ರೂಪಾಯಿಯಲ್ಲಿ ಮಾಡಬಹುದು ವಿಮಾನ ಪ್ರಯಾಣ…!

ಜೀವನದಲ್ಲಿ ಒಮ್ಮೆಯಾದರೂ ವಿಮಾನ ಪ್ರಯಾಣ ಮಾಡಬೇಕು ಎಂಬ ಆಸೆ ಎಲ್ಲರಿಗೂ ಸಹಜ. ಆದರೆ ವಿಮಾನದ ಟಿಕೆಟ್‌ ದುಬಾರಿಯಾಗಿರೋದ್ರಿಂದ ಬಡ ಮತ್ತು ಮಧ್ಯಮವರ್ಗದವರು ಪ್ರಯಾಣ ಮಾಡಲು ಹಿಂದೇಟು ಹಾಕುತ್ತಾರೆ. ಆದ್ರೀಗ Read more…

BREAKING NEWS: ಅಸ್ಸಾಂನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ: ಗುವಾಹಟಿ ವಿಮಾನ ನಿಲ್ದಾಣಕ್ಕೆ ಹಾನಿ

ಗುವಾಹಟಿ: ಭಾರೀ ಮಳೆಯಿಂದಾಗಿ ಗುವಾಹಟಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹಲವು ಭಾಗಗಳು ಹಾನಿಗೊಳಗಾಗಿದ್ದು, ವಿಮಾನ ನಿಲ್ದಾಣದ ಬಳಕೆದಾರರು ವಿಡಿಯೋ ಹಂಚಿಕೊಂಡಿದ್ದಾರೆ. ವಿಮಾನ ನಿಲ್ದಾಣದ ಛಾವಣಿಗೆ ಹಾನಿಯಾಗಿ ನೀರು ಸೋರುತ್ತಿರುವುದು Read more…

ರಣಜಿಯಲ್ಲಿ 10,000 ರನ್ ಪೂರ್ಣಗೊಳಿಸಿದ ಮನೋಜ್ ತಿವಾರಿ

ಗುವಾಹಟಿ: ರಣಜಿ ಟ್ರೋಫಿಯಲ್ಲಿ ಬೆಂಗಾಲ್‌ ನ ಮನೋಜ್ ತಿವಾರಿ 10000 ರನ್‌ಗಳನ್ನು ಪೂರ್ಣಗೊಳಿಸಿದ್ದಾರೆ. ಅನುಸ್ತಪ್ ಮಜುಂದಾರ್ ಅಜೇಯ ಶತಕ ಸಿಡಿಸಿದರೆ, ನಾಯಕ ಮನೋಜ್ ತಿವಾರಿ ಅರ್ಧಶತಕ ಗಳಿಸಿ ಔಟಾಗದೆ Read more…

BREAKING NEWS: ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ ವೇಳೆ ಬಿಜೆಪಿ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಕಾರ್ ಮೇಲೆ ದಾಳಿ

ಅಸ್ಸಾಂನ ಸೋನಿತ್‌ಪುರ್ ಜಿಲ್ಲೆಯಲ್ಲಿ ತಮ್ಮ ವಾಹನದ ಮೇಲೆ ದಾಳಿ ನಡೆಸಲಾಗಿದೆ. ಪಕ್ಷದ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ಯ ಜೊತೆಯಲ್ಲಿದ್ದ ಮಾಧ್ಯಮದವರ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ ಎಂದು ಹಿರಿಯ Read more…

BREAKING NEWS: ರಾಹುಲ್ ಗಾಂಧಿ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ ವಿರುದ್ಧ ಅಸ್ಸಾಂನಲ್ಲಿ ಎಫ್‌ಐಆರ್ ದಾಖಲು

ಗುರುವಾರ ಜೋರ್ಹತ್ ಪಟ್ಟಣದಲ್ಲಿ ಅನುಮತಿಸಲಾದ ಮಾರ್ಗದ ಬದಲು ಬೇರೆ ಮಾರ್ಗದಲ್ಲಿ ಸಾಗಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮುಖ್ಯ ಸಂಘಟಕ ಕೆ.ಬಿ. ಬೈಜು ಅವರ ನೇತೃತ್ವದ Read more…

BIG NEWS: ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ಬಸ್ ಭೀಕರ ಅಪಘಾತ; 25 ಮಕ್ಕಳಿಗೆ ಗಾಯ

ಶಾಲಾ ಬಸ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬಿದ್ದಿರುವ ಘಟನೆ ಅಸ್ಸಾಂನ ಹೈಲಕಂಡಿ ಜಿಲ್ಲೆಯಲ್ಲಿ ನಡೆದಿದೆ. ಶಾಲಾ ಮಕ್ಕಳನ್ನು ಪಿಕ್ ನಿಕ್ ಗೆ ಕರೆದೊಯ್ಯುತ್ತಿದ್ದ ಖಾಸಗಿ ಶಾಲೆ Read more…

ಅಸ್ಸಾಂ ಭೀಕರ ಅಪಘಾತಕ್ಕೆ ಪ್ರಧಾನಿ ಮೋದಿ ಕಂಬನಿ : ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಣೆ

ಗೋಲಾಘಾಟ್ : ಕಲ್ಲಿದ್ದಲು ತುಂಬಿದ ಟ್ರಕ್ ಮತ್ತು ಬಸ್ ನಡುವೆ ಮುಖಾಮುಖಿ ಡಿಕ್ಕಯಾದ ಪರಿಣಾಮ ಕನಿಷ್ಠ 12 ಜನರು ಸಾವನ್ನಪ್ಪಿದ್ದು, ಸುಮಾರು 30 ಜನರು ಗಾಯಗೊಂಡಿರುವ ಘಟನೆ ಅಸ್ಸಾಂನ Read more…

BREAKING : ಅಸ್ಸಾಂನಲ್ಲಿ ಭೀಕರ ಅಪಘಾತ : ಟ್ರಕ್ –ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ 14 ಮಂದಿ ದುರ್ಮರಣ

ಅಸ್ಸಾಂನ ದೇರ್ಗಾಂವ್ ನಲ್ಲಿ ಬುಧವಾರ ಬೆಳಿಗ್ಗೆ 5 ಗಂಟೆ ಸುಮಾರಿಗೆ 45 ಜನರು ಪ್ರಯಾಣಿಸುತ್ತಿದ್ದ ಬಸ್ ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ 14 ಜನರು ಸಾವನ್ನಪ್ಪಿದ್ದಾರೆ ಮತ್ತು Read more…

BREAKING : ತಿರುಚಿರಾಪಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೂತನ ಟರ್ಮಿನಲ್ ಕಟ್ಟಡ ಉದ್ಘಾಟಿಸಿದ ಪ್ರಧಾನಿ ಮೋದಿ

ತಿರುಚಿರಾಪಳ್ಳಿ: ತಮಿಳುನಾಡಿನ ತಿರುಚಿರಾಪಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1,100 ಕೋಟಿ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿರುವ ಹೊಸ ಟರ್ಮಿನಲ್ ಕಟ್ಟಡವನ್ನು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಉದ್ಘಾಟಿಸಿದರು. ತಿರುಚ್ಚಿ ವಿಮಾನ Read more…

ಮಾಟಗಾತಿ ಎಂದು ಶಂಕಿಸಿ ಗುಂಪಿನಿಂದ ಘೋರ ಕೃತ್ಯ: ಮನೆಗೆ ಬೆಂಕಿ ಹಚ್ಚಿ ಮಹಿಳೆ ಸಜೀವ ದಹನ

ಗುವಾಹಟಿ: ಮಹಿಳೆಯೊಬ್ಬಳನ್ನು ಮಾಟಗಾತಿ ಎಂದು ಶಂಕಿಸಿದ ಗುಂಪೊಂದು ಸಜೀವ ದಹನ ಮಾಡಿರುವ ಘಟನೆ ಅಸ್ಸಾಂನಲ್ಲಿ ನಡೆದಿದೆ. ಸಂತ್ರಸ್ತೆ, ಆದಿವಾಸಿ ಮಹಿಳೆ ಸಂಗೀತಾ ಕಪಿ ಎಂದು ಗುರುತಿಸಲಾಗಿದ್ದು, ಆಕೆ ಮೂರು Read more…

BREAKING : ಅಸ್ಸಾಂನ ಗುವಾಹಟಿಯಲ್ಲಿ ಬೆಳ್ಳಂಬೆಳಗ್ಗೆ 3.5 ತೀವ್ರತೆಯ ಭೂಕಂಪ

ಗುವಾಹಟಿ: ಅಸ್ಸಾಂನ ಗುವಾಹಟಿಯಲ್ಲಿ ಗುರುವಾರ ಬೆಳಿಗ್ಗೆ ರಿಕ್ಟರ್ ಮಾಪಕದಲ್ಲಿ 3.5 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಎನ್ಸಿಎಸ್ ಹಂಚಿಕೊಂಡ ಮಾಹಿತಿಯ ಪ್ರಕಾರ, ಗುರುವಾರ Read more…

SHOCKING: ಮನೆಗೆ ನುಗ್ಗಿ ನವಜಾತ ಶಿಶು ಜೊತೆಗಿದ್ದ ಬಾಣಂತಿ ಮೇಲೆ ಗ್ಯಾಂಗ್ ರೇಪ್: ಹತ್ಯೆ

ಗುವಾಹಟಿ: ಅಸ್ಸಾಂನ ಮೊರಿಗಾಂವ್ ಜಿಲ್ಲೆಯಲ್ಲಿ ಒಂದು ತಿಂಗಳ ಮಗುವಿನ ತಾಯಿ ಮೇಲೆ ಅವರ ಮನೆಯಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿ ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಜಿಲ್ಲೆಯ Read more…

ಭಾರತದ ಅತ್ಯಂತ ಹಳೆಯ ಸಾಕಾನೆ ಬಿಜುಲಿ ಪ್ರಸಾದ್ ಇನ್ನಿಲ್ಲ

ಅಸ್ಸಾಂನ ಸೋನಿತ್‌ಪುರ ಜಿಲ್ಲೆಯಲ್ಲಿ ಭಾರತದ ಅತ್ಯಂತ ಹಳೆಯ ದೇಶೀಯ ಏಷ್ಯಾಟಿಕ್ ಆನೆ ಸೋಮವಾರ 89 ನೇ ವಯಸ್ಸಿನಲ್ಲಿ ಸಾವನ್ನಪ್ಪಿದೆ. ವಯೋಸಹಜ ಸಮಸ್ಯೆಗಳಿಂದಾಗಿ ಬಿಜುಲಿ ಪ್ರಸಾದ್ ಎಂಬ ಭವ್ಯ ಜಂಬೋ Read more…

ಮದ್ರಸಾದಲ್ಲಿ ವಿದ್ಯಾರ್ಥಿಯ ಶಿರಚ್ಛೇದಿತ ಶವ ಪತ್ತೆ: ಇಮಾಮ್ ಅರೆಸ್ಟ್

ಅಸ್ಸಾಂನ ಕ್ಯಾಚಾರ್ ಜಿಲ್ಲೆಯ ಮದರಸಾವೊಂದರ ಹಾಸ್ಟೆಲ್‌ನಲ್ಲಿ 12 ವರ್ಷದ ವಿದ್ಯಾರ್ಥಿಯ ಶಿರಚ್ಛೇದಿತ ಶವ ಭಾನುವಾರ ಪತ್ತೆಯಾಗಿದೆ. ಧೋಲೈ ಪ್ರದೇಶದ ದಾರುಸ್ ಸಲಾಮ್ ಹಫಿಜಿಯಾ ಮದ್ರಸಾದಲ್ಲಿ ಈ ಘಟನೆ ನಡೆದಿದೆ. Read more…

ಇದೇ ನೋಡಿ ಭಾರತದ ಆಳವಾದ `ನದಿ’ : ಕುತುಬ್ ಮೀನಾರ್ ಸಹ ಸುಲಭವಾಗಿ ಮುಳಗಲಿದೆ!

ನವದೆಹಲಿ : ಸಣ್ಣ ಮತ್ತು ದೊಡ್ಡ ನದಿಗಳು ಸೇರಿದಂತೆ ಭಾರತದಲ್ಲಿ ಸುಮಾರು 200 ಪ್ರಮುಖ ನದಿಗಳಿವೆ. ಈ ನದಿಗಳು ಜನರ ಸಾಂಸ್ಕೃತಿಕ ಮತ್ತು ಧಾರ್ಮಿಕ ಜೀವನದೊಂದಿಗೆ ಆಳವಾದ ಸಂಪರ್ಕವನ್ನು Read more…

ಸತ್ತ ಮರಿಯನ್ನು ಬದುಕಿಸಲು ಅಮ್ಮ ಆನೆಯ ಕೊನೆಯತ್ನ: ಕಣ್ಣೀರು ತರಿಸುವ ವಿಡಿಯೋ ವೈರಲ್‌

ಮಗುವನ್ನು ಕಳೆದುಕೊಂಡ ತಾಯಿಯ ದುಃಖವು ದೊಡ್ಡದಾಗಿದೆ. ಇದು ಮನುಷ್ಯರಿಗೆ ಮಾತ್ರ ಅನ್ವಯಿಸುವುದಿಲ್ಲ, ಪ್ರಾಣಿಗಳೂ ಸಹ ಅದೇ ನೋವನ್ನು ಅನುಭವಿಸುತ್ತವೆ. ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವಿಡಿಯೋವೊಂದು ತಾಯಿ ಆನೆಯೊಂದು Read more…

Video | ಮರದಿಂದ ಮಾರುಕಟ್ಟೆವರೆಗೆ ಗೋಡಂಬಿ ಪ್ರಯಾಣ; ಹೀಗಿದೆ ವಿವರ

ಗೋಡಂಬಿಯಲ್ಲಿ ಮಾಡಿದ ತಿನಿಸುಗಳು ಯಾರಿಗೆ ತಾನೇ ಇಷ್ಟವಾಗೋದಿಲ್ಲ ಹೇಳಿ? ಚಿಕನ್ ಅಥವಾ ಪನೀರ್‌ ಖಾದ್ಯಗಳಿಗೆ ಗೋಡಂಬಿ ಹಾಕಿದರಂತೂ ಅದರ ರುಚಿ ಇನ್ನಷ್ಟು ಹೆಚ್ಚು. ಇಂಥ ಗೋಡಂಬಿಯನ್ನು ಬೆಳೆದು, ಫಸಲು Read more…

ಆನೆಗಳಿಗೆ ಹಳಿ ದಾಟಲು ವಿಶೇಷ ರ‍್ಯಾಂಪ್ ವ್ಯವಸ್ಥೆ ಮಾಡಿದ ಅಸ್ಸಾಂ ಅರಣ್ಯ ಇಲಾಖೆ

ರೈಲ್ವೇ ಹಳಿಗಳನ್ನು ದಾಟುವ ವೇಳೆ ಆನೆಗಳು ಗಾಯ ಮಾಡಿಕೊಂಡಿರುವ ಅನೇಕ ವಿಡಿಯೋಗಳನ್ನು ನೋಡಿದ್ದೇವೆ. ಬಹಳಷ್ಟು ಬಾರಿ ಆನೆಗಳನ್ನು ಕಂಡಾಗ ಇಂಜಿನ್‌ನ ಬ್ರೇಕ್ ಹಾಕುವಲ್ಲಿ ಲೋಕೋ ಪೈಲಟ್‌ಗಳು ನಿಧಾನ ಮಾಡುವ Read more…

ಶಿಸ್ತು ಕಲಿಸಲು ವಿದ್ಯಾರ್ಥಿನಿಯರ ಕೂದಲನ್ನು ಕತ್ತರಿಸಿದ ಶಿಕ್ಷಕಿ

ಅಸ್ಸಾಂ: ಅಸ್ಸಾಂನ ಮಜುಲಿ ಜಿಲ್ಲೆಯ ಶಾಲೆಯೊಂದರಲ್ಲಿ ಶಿಕ್ಷಕಿಯೊಬ್ಬರು ಮಕ್ಕಳಿಗೆ ಶಿಸ್ತು ಕಲಿಸಲು 30 ಕ್ಕೂ ಹೆಚ್ಚು ವಿದ್ಯಾರ್ಥಿಗಳ ಕೂದಲನ್ನು ಕತ್ತರಿಸಿರುವ ಘಟನೆ ನಡೆದಿದೆ. ಘಟನೆಯ ಕುರಿತು ಜಿಲ್ಲೆಯ ಜಿಲ್ಲಾಧಿಕಾರಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...