alex Certify Assembly Election | Kannada Dunia | Kannada News | Karnataka News | India News - Part 14
ಕನ್ನಡ ದುನಿಯಾ
    Dailyhunt JioNews

Kannada Duniya

ಮತ್ತೆ ಜೆಡಿಎಸ್ ಸೇರ್ಪಡೆಗೆ ಮುಂದಾದ ಮಾಜಿ ಶಾಸಕ; HDK ಜೊತೆ ಖೂಬಾ ಚರ್ಚೆ

ವಿಧಾನಸಭಾ ಚುನಾವಣೆ ದಿನಾಂಕ ಇನ್ನೂ ಘೋಷಣೆಯಾಗಿಲ್ಲವಾದರೂ ಈಗಾಗಲೇ ಪಕ್ಷಾಂತರ ಪರ್ವ ಆರಂಭವಾಗಿದೆ. ಕೆಲ ಶಾಸಕರುಗಳು ಸಹ ತಮ್ಮ ಪಕ್ಷ ತೊರೆದು ಮತ್ತೊಂದು ಪಕ್ಷ ಸೇರಲಿದ್ದಾರೆ ಎಂಬ ಮಾತುಗಳು ಕೇಳಿ Read more…

ಮಾಜಿ ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಆಫರ್; 2 ಎಕರೆ ಮಾರಿ ಕೋಟಿ ರೂಪಾಯಿ ನೀಡುವುದಾಗಿ ಹೇಳಿದ ರೈತ…!

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಾವು ಕೋಲಾರ ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ಘೋಷಿಸಿದ್ದು, ಆದರೂ ಸಹ ಅವರ ಅಭಿಮಾನಿಗಳು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಸ್ಪರ್ಧಿಸುವಂತೆ ಮನವಿ ಮಾಡುತ್ತಿರುವುದು Read more…

ಇಬ್ಬರು ಹಾಲಿ ಶಾಸಕರು ಜೆಡಿಎಸ್ ತೊರೆಯುವುದನ್ನು ಖಚಿತಪಡಿಸಿದ ಹೆಚ್‍.ಡಿ. ಕುಮಾರಸ್ವಾಮಿ…!

ಯಾವುದೇ ಚುನಾವಣೆಗಳು ನಡೆಯುವ ಮುನ್ನ ಪಕ್ಷಾಂತರ ಪರ್ವ ಆರಂಭವಾಗುತ್ತದೆ. ಈ ಹಿಂದಿನಿಂದಲೂ ಇದು ನಡೆದುಕೊಂಡು ಬಂದಿದ್ದು, ರಾಜ್ಯ ವಿಧಾನಸಭಾ ಚುನಾವಣೆಗೂ ಮುನ್ನ ರಾಜ್ಯದಲ್ಲಿ ಇದು ಈಗಾಗಲೇ ಶುರುವಾಗಿದೆ. ಆದರೆ Read more…

ಕಾಂಗ್ರೆಸ್ ಬಸ್ ಯಾತ್ರೆ ಪಂಕ್ಚರ್ ಆಗುವುದರಲ್ಲಿ ಅನುಮಾನವಿಲ್ಲ; ಮಾಜಿ ಸಿಎಂ ಯಡಿಯೂರಪ್ಪ ವ್ಯಂಗ್ಯ

ಕಾಂಗ್ರೆಸ್ ನಡೆಸುತ್ತಿರುವ ಬಸ್ ಯಾತ್ರೆಗೆ ವ್ಯಂಗ್ಯವಾಡಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಇದು ಪಂಕ್ಚರ್ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಬಿಜೆಪಿ ವಿಶೇಷ Read more…

ಮುಂದಿನ ಸರ್ಕಾರ ರಚನೆ ಕುರಿತಂತೆ ಕೋಡಿಮಠದ ಶ್ರೀಗಳಿಂದ ಮಹತ್ವದ ‘ಭವಿಷ್ಯ’

ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಮೂರ್ನಾಲ್ಕು ತಿಂಗಳುಗಳ ಕಾಲವಿದ್ದು, ಆದರೆ ರಾಜಕೀಯ ಪಕ್ಷಗಳ ಪ್ರಚಾರ ಕಾರ್ಯ ಈಗಾಗಲೇ ಆರಂಭವಾಗಿದೆ. ಅಲ್ಲದೆ ಚುನಾವಣೆಯಲ್ಲಿ ಒಂದೇ ಪಕ್ಷಕ್ಕೆ ಅಧಿಕಾರ ಸಿಗಲಿದೆಯಾ ಅಥವಾ Read more…

ಸ್ಮಶಾನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಚುನಾವಣಾ ಪ್ರಚಾರ ಆರಂಭಿಸಿದ ಪ್ರಜಾಕೀಯ ಅಭ್ಯರ್ಥಿ….!

ಖ್ಯಾತ ನಟ ಉಪೇಂದ್ರ ರಾಜಕೀಯ ಕ್ಷೇತ್ರಕ್ಕೆ ಪ್ರವೇಶಿಸಿರುವುದು ಎಲ್ಲರಿಗೂ ಗೊತ್ತೇ ಇದೆ. ಅವರು ಪ್ರಜಾಕೀಯ ಪಕ್ಷವನ್ನು ಆರಂಭಿಸಿದ್ದು, ವಿಭಿನ್ನ ಭರವಸೆಗಳೊಂದಿಗೆ ಸಾರ್ವಜನಿಕರ ಗಮನ ಸೆಳೆಯುತ್ತಿದೆ. ಈ ಬಾರಿಯ ವಿಧಾನಸಭಾ Read more…

ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಈಗ ಮತ್ತೊಬ್ಬರಿಂದ ‘ಬಂಪರ್’ ಆಫರ್…!

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೋಲಾರ ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ಬಹಿರಂಗವಾಗಿಯೇ ಘೋಷಿಸಿದ್ದು, ಇಷ್ಟಾದರೂ ಸಹ ರಾಜ್ಯದಾದ್ಯಂತ ಇರುವ ಅವರ ಅಭಿಮಾನಿಗಳು ತಮ್ಮ ಕ್ಷೇತ್ರಕ್ಕೆ ಬಂದು ಸ್ಪರ್ಧಿಸುವಂತೆ ಆಹ್ವಾನ ನೀಡುತ್ತಿರುವುದು ನಿಂತಿಲ್ಲ. Read more…

ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಪೊಲೀಸ್ ಹುದ್ದೆಗೆ ರಾಜೀನಾಮೆ…!

ರಾಜ್ಯ ವಿಧಾನಸಭೆಗೆ ಮೂರ್ನಾಲ್ಕು ತಿಂಗಳಲ್ಲಿ ಚುನಾವಣೆ ನಡೆಯಲಿದ್ದು, ಪ್ರಮುಖ ಪಕ್ಷಗಳು ಈಗಿನಿಂದಲೇ ತಯಾರಿ ನಡೆಸಿವೆ. ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯು ನಡೆಯುತ್ತಿದ್ದು, ಜೆಡಿಎಸ್ ಈಗಾಗಲೇ ತನ್ನ ಮೊದಲ ಪಟ್ಟಿಯನ್ನು ಪ್ರಕಟಿಸಿದೆ. Read more…

ಫೆ.3 ರಂದು ಹಾಸನ ಜಿಲ್ಲೆ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಅಂತಿಮ; ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ

ಮುಂಬರುವ ವಿಧಾನಸಭಾ ಚುನಾವಣೆಗೆ ಜಾತ್ಯಾತೀತ ಜನತಾದಳ ಈಗಾಗಲೇ ಪ್ರಚಾರ ಕಾರ್ಯ ಆರಂಭಿಸಿದ್ದು, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ರಾಜ್ಯದಾದ್ಯಂತ ಪಂಚರತ್ನ ರಥಯಾತ್ರೆ ನಡೆಸುತ್ತಿದ್ದಾರೆ. ಅಲ್ಲದೆ ಜೆಡಿಎಸ್ ತನ್ನ ಅಭ್ಯರ್ಥಿಗಳ Read more…

ಮಾಸಾಂತ್ಯದೊಳಗೆ 3 ಬಾರಿ ಕರ್ನಾಟಕಕ್ಕೆ ಬರಲಿದ್ದಾರೆ ಪ್ರಧಾನಿ ಮೋದಿ…!

ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಇನ್ನು ಮೂರ್ನಾಲ್ಕು ತಿಂಗಳೊಳಗಾಗಿ ಚುನಾವಣೆ ನಡೆಯುವ ನಿರೀಕ್ಷೆಯಿದ್ದು, ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ರಾಜ್ಯ ನಾಯಕರು ಈಗಾಗಲೇ ಅಬ್ಬರದ ಪ್ರಚಾರ ಆರಂಭಿಸಿದ್ದಾರೆ. ರಾಷ್ಟ್ರಮಟ್ಟದ Read more…

ಟಿಕೆಟ್ ‘ಕೈ’ ತಪ್ಪುವುದು ಖಚಿತವಾಗುತ್ತಿದ್ದಂತೆ ‘ಅಪ್’ ಸೇರಿದ ಡಿಕೆಶಿ ಭಾವ

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಅಕ್ಕನ ಪತಿ ಶರತ್ ಚಂದ್ರ ಚನ್ನಪಟ್ಟಣ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದು, ತಮಗೆ ಅವಕಾಶ ಸಿಗುವುದಿಲ್ಲವೆಂಬುದು ಖಾತ್ರಿಯಾಗುತ್ತಿದ್ದಂತೆ ಪಕ್ಷ ತೊರೆದಿದ್ದಾರೆ. ಶರತ್ Read more…

ಚುನಾವಣೆಗೂ ಮುನ್ನವೇ ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಮತ್ತೊಂದು ಬಂಪರ್ ‘ಆಫರ್’

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಾವು ಕೋಲಾರ ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಿಸಿದ್ದು, ಇದರ ಮಧ್ಯೆಯೂ ತಮ್ಮ ತಮ್ಮ ಮತ ಕ್ಷೇತ್ರದಿಂದ ಸ್ಪರ್ಧಿಸುವಂತೆ ಅವರಿಗೆ ಮತದಾರದಿಂದ ಆಹ್ವಾನಗಳು Read more…

ನಾಲ್ಕೈದು ಜನ ಬಂದು ಹೇಳಿದಾಕ್ಷಣ ಟಿಕೆಟ್ ಕೊಡಲು ಆಗೋಲ್ಲ: ಬಿ.ಎಲ್. ಸಂತೋಷ್ ಖಡಕ್ ಸಂದೇಶ

ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಟಿಕೆಟ್ ಗಾಗಿ ಎಲ್ಲ ಪಕ್ಷಗಳಲ್ಲಿಯೂ ಪೈಪೋಟಿ ಶುರುವಾಗಿದೆ. ಅದಕ್ಕಾಗಿ ಒತ್ತಡ ತಂತ್ರದ ಜೊತೆಗೆ ಪಕ್ಷದ ಉನ್ನತ ನಾಯಕರಿಂದ ಶಿಫಾರಸ್ಸು ಮಾಡಿಸಲು ಸಹ ಆಕಾಂಕ್ಷಿಗಳು Read more…

‘ವರ್ಗಾವಣೆ’ ಆತಂಕದಲ್ಲಿದ್ದ ಕಂದಾಯ ಇಲಾಖೆ ಸಿಬ್ಬಂದಿಗೆ ಇಲ್ಲಿದೆ ಗುಡ್ ನ್ಯೂಸ್

ರಾಜ್ಯ ವಿಧಾನಸಭೆಗೆ ಇನ್ನು ಎರಡ್ಮೂರು ತಿಂಗಳಲ್ಲಿ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ಇದಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ಆದರೆ ಚುನಾವಣಾ ದಿನಾಂಕ ಘೋಷಣೆಯಾದರೆ ನೀತಿ ಸಂಹಿತೆ ಅನುಷ್ಠಾನಗೊಳ್ಳಲಿದೆ ಎಂಬ ಕಾರಣಕ್ಕೆ Read more…

ವರುಣಾದಿಂದಲೇ ಕಣಕ್ಕಿಳಿಯಲಿದ್ದಾರಾ ಮಾಜಿ ಸಿಎಂ ಸಿದ್ದರಾಮಯ್ಯ ? ರಾಜಕೀಯ ವಲಯದಲ್ಲಿ ಹೀಗೊಂದು ಚರ್ಚೆ

ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವುದರ ಮಧ್ಯೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿ ಯಾವ ಕ್ಷೇತ್ರದಿಂದ ಕಣಕ್ಕಿಳಿಯಬಹುದು ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಆರಂಭವಾಗಿದೆ. ಸ್ವತಃ ಸಿದ್ದರಾಮಯ್ಯನವರೇ ತಾವು Read more…

ಶಕುನಿಗಳ ಮಾತು ಕೇಳಿ ಮಕ್ಕಳು ಮಾತನಾಡಿರಬಹುದು: ಸೂರಜ್ – ಪ್ರಜ್ವಲ್ ರೇವಣ್ಣ ಹೇಳಿಕೆಗೆ HDK ಪ್ರತಿಕ್ರಿಯೆ

ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್ ಕುರಿತಂತೆ ಮಾತನಾಡಿದ್ದ ಸೂರಜ್ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ, ಭವಾನಿ ರೇವಣ್ಣನವರಿಗೆ ಟಿಕೆಟ್ ನೀಡಿದರೆ ಗೆಲುವು ಖಚಿತ ಎಂದು ತಿಳಿಸಿದ್ದರು. ಅದರಲ್ಲೂ Read more…

ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರಾ ಸುಮಲತಾ ಅಂಬರೀಶ್ ? ಕುತೂಹಲ ಮೂಡಿಸಿದ ಮಂಡ್ಯ ಸಂಸದರ ನಡೆ

ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಸದಸ್ಯೆ ಸುಮಲತಾ ಅಂಬರೀಶ್ ಯಾವ ಪಕ್ಷ ಸೇರ್ಪಡೆಗೊಳ್ಳಲಿದ್ದಾರೆ ಎಂಬ ಕುತೂಹಲ ರಾಜಕೀಯ ವಲಯದಲ್ಲಿ ಮನೆ ಮಾಡಿದೆ. ಬಿಜೆಪಿ Read more…

ಹಾಸನ ವಿಧಾನಸಭಾ ಕ್ಷೇತ್ರಕ್ಕೆ ನಾನೇ ಜೆಡಿಎಸ್ ಅಭ್ಯರ್ಥಿ ಅಂದ್ರು ಭವಾನಿ ರೇವಣ್ಣ

ಮುಂಬರುವ ವಿಧಾನಸಭಾ ಚುನಾವಣೆಗಾಗಿ ಜೆಡಿಎಸ್ ಭರ್ಜರಿ ತಯಾರಿ ನಡೆಸುತ್ತಿದ್ದು, ಪಂಚರತ್ನ ರಥಯಾತ್ರೆ ನಡೆಸುತ್ತಿದೆ. ಇದರ ಜೊತೆಗೆ ಈಗಾಗಲೇ ಹಲವು ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಸಹ ಪ್ರಕಟಿಸಿದ್ದು, ಈಗಿನಿಂದಲೇ ಪ್ರಚಾರ Read more…

ದುಡ್ಡು ಮರಳಿಸುವಂತೆ ಕಾರ್ಯಕರ್ತನಿಗೆ ಶಾಸಕ ಶಿವಲಿಂಗೇಗೌಡ ತಾಕೀತು; ಆಡಿಯೋ ವೈರಲ್

ಅರಸೀಕೆರೆ ಕ್ಷೇತ್ರದ ಜೆಡಿಎಸ್ ಶಾಸಕ ಶಿವಲಿಂಗೇಗೌಡ ಸದ್ಯದಲ್ಲಿಯೇ ಕಾಂಗ್ರೆಸ್ ಸೇರ್ಪಡೆಗೊಂಡು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತವಾಗಿದೆ. ಅವರ ಕಾಂಗ್ರೆಸ್ ಸೇರ್ಪಡೆಗೆ ಸಿದ್ಧತೆಗಳು ನಡೆಯುತ್ತಿರುವ ಮಧ್ಯೆ ಸಾಮಾಜಿಕ ಜಾಲತಾಣಗಳಲ್ಲಿ Read more…

ಕಾರ್ಕಳದಿಂದ ಸ್ಪರ್ಧೆಗೆ ಮುಂದಾದ ಪ್ರಮೋದ್ ಮುತಾಲಿಕ್

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಾಗಿ ಹೇಳುತ್ತಿದ್ದ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಈಗ ಕ್ಷೇತ್ರವನ್ನು ಖಚಿತಪಡಿಸಿದ್ದಾರೆ. ಉಡುಪಿ ಜಿಲ್ಲೆ ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ತಾವು ಪಕ್ಷೇತರ Read more…

ಅಜ್ಮೀರ್ ದರ್ಗಾ ಗೆ ಭೇಟಿ ನೀಡಿ ಚಾದರ್ ಸಮರ್ಪಿಸಿದ ಜನಾರ್ದನ ರೆಡ್ಡಿ

ಮಾಜಿ ಸಚಿವ ಜನಾರ್ದನ ರೆಡ್ಡಿ ಮತ್ತೆ ಸಕ್ರಿಯ ರಾಜಕಾರಣಕ್ಕೆ ಮರಳಿದ್ದಾರೆ. ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿಯೇ ಕೆ ಆರ್ ಪಿ ಪಿ ಪಕ್ಷ ಸ್ಥಾಪಿಸಿರುವ ಜನಾರ್ದನ ರೆಡ್ಡಿ ಗಂಗಾವತಿ ವಿಧಾನಸಭಾ Read more…

ಚುನಾವಣೆ ಘೋಷಣೆಗೂ ಮುನ್ನವೇ ಕೋಲಾರದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ; ಸಿದ್ದು ಮಣಿಸಲು ಬಿಜೆಪಿ – ಜೆಡಿಎಸ್ ಕಾರ್ಯತಂತ್ರ

ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಮೂರ್ನಾಲ್ಕು ತಿಂಗಳುಗಳಿದ್ದು, ಈಗಾಗಲೇ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಅಬ್ಬರದ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಇದರ ಮಧ್ಯೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ Read more…

ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕೆಪಿಸಿಸಿ ಅಧ್ಯಕ್ಷರ ಮಾತು; ಬಿಜೆಪಿ ಶಾಸಕರು ಕೈ ಸೇರ್ಪಡೆಗೆ ಸಜ್ಜು ಎಂದ ಡಿಕೆಶಿ

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾವೇರಿಯಲ್ಲಿ ಆಡಿರುವ ಮಾತೊಂದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಹಾವೇರಿ ಜಿಲ್ಲೆಯ ಬಿಜೆಪಿ ಶಾಸಕರುಗಳು ಕಾಂಗ್ರೆಸ್ ಸೇರ್ಪಡೆಗೆ ಸಜ್ಜಾಗಿದ್ದು ನಾನೇ ಸ್ವಲ್ಪ ಕಾಲ Read more…

ಕೋಲಾರದಿಂದಲೇ ಸಿದ್ದು ಸ್ಪರ್ಧೆ; ವಾಸ್ತವ್ಯಕ್ಕಾಗಿ ಆಪ್ತರಿಂದ ವಾಸ್ತು ಪ್ರಕಾರದ ಮನೆ ಹುಡುಕಾಟ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿಯ ವಿಧಾನಸಭಾ ಚುನಾವಣೆಗೆ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಈ ಕುರಿತು ಸ್ವತಃ ಅವರೇ ಈಗಾಗಲೇ ಘೋಷಣೆ ಮಾಡಿದ್ದು, ಒಂದು ಕ್ಷೇತ್ರದಿಂದ Read more…

BREAKING NEWS: ಎಲ್ಲಿ ನಿಲ್ಲಲು ಜನ ಬಯಸುತ್ತಾರೋ ಅಲ್ಲಿಂದಲೇ ಸ್ಪರ್ಧೆ; ಚುನಾವಣೆ ಕುರಿತು ಸಿದ್ದರಾಮಯ್ಯ ಮಹತ್ವದ ಹೇಳಿಕೆ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲಿಂದ ಕಣಕ್ಕಿಳಿಯಲ್ಲಿದ್ದಾರೆ ಎಂಬ ಗೊಂದಲ ಈಗಲೂ ಮುಂದುವರೆದಿದೆ. ಈ ಮೊದಲು ಕೋಲಾರದಿಂದ ತಾವು ಸ್ಪರ್ಧಿಸುವುದಾಗಿ ಸಿದ್ದರಾಮಯ್ಯ ಹೇಳಿದ್ದರಾದರೂ ಇದರ ಜೊತೆಗೆ Read more…

BIG NEWS: ಜನಾರ್ದನ ರೆಡ್ಡಿ ಹೊಸ ಪಕ್ಷ ಸ್ಥಾಪನೆಗೆ ಸಹೋದರನಿಂದಲೇ ಅಪಸ್ವರ…!

ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹೊಸ ಪಕ್ಷ ಸ್ಥಾಪಿಸಿದ್ದಾರೆ. ಅಲ್ಲದೆ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷದ ವತಿಯಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ Read more…

ಮಾಜಿ ಸಿಎಂ BSY ಸಮ್ಮುಖದಲ್ಲಿ ರಾಜಕೀಯ ನಿವೃತ್ತಿ ಘೋಷಿಸಿ ಅಚ್ಚರಿ ಮೂಡಿಸಿದ ಬಿಜೆಪಿ ಸಂಸದ….!

ಇತ್ತೀಚೆಗಷ್ಟೇ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನ ಕೆ.ಎನ್. ರಾಜಣ್ಣ ಅವರನ್ನು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಿಸಿ ಕೊಡುವಂತೆ ಹೇಳಿದ್ದ ತುಮಕೂರು ಕ್ಷೇತ್ರದ ಬಿಜೆಪಿ ಸಂಸದ ಜಿ.ಎಸ್. ಬಸವರಾಜು ಈಗ Read more…

‘ನಾ ನಾಯಕಿ’ ಕಾರ್ಯಕ್ರಮದಲ್ಲಿ ಪುರುಷರಿಗಿಲ್ಲ ಪ್ರವೇಶ; ಡಿಕೆಶಿ ಸ್ಪಷ್ಟ ಸೂಚನೆ

ರಾಜ್ಯ ವಿಧಾನಸಭೆಗೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಬೆಂಗಳೂರು ಅರಮನೆ ಮೈದಾನದಲ್ಲಿ ಜನವರಿ 16ರಂದು ಮಹಿಳಾ ಕಾಂಗ್ರೆಸ್ ನ ಬೃಹತ್ ಸಮಾವೇಶ ನಡೆಯುತ್ತಿದ್ದು, ಇದರಲ್ಲಿ ಪ್ರಿಯಾಂಕಾ ಗಾಂಧಿ ಪಾಲ್ಗೊಳ್ಳಲಿದ್ದಾರೆ. ‘ನಾ Read more…

ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಅಚ್ಚರಿ ಹೇಳಿಕೆ ನೀಡಿದ ಕೆ.ಎಸ್. ಈಶ್ವರಪ್ಪ

ಸಂಕ್ರಾಂತಿ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುತ್ತದೆ. ಹಾಗೂ ಈ ಬಾರಿಯ ವಿಸ್ತರಣೆ ವೇಳೆ ಕೆ.ಎಸ್. ಈಶ್ವರಪ್ಪನವರಿಗೆ ಮತ್ತೆ ಸಚಿವರಾಗುವ ಅವಕಾಶ ಸಿಗುತ್ತದೆ ಎಂಬ ಮಾತುಗಳು ಕೇಳಿ ಬರುತ್ತಿರುವ Read more…

ಬಿಜೆಪಿ ಸೇರ್ಪಡೆಯಾಗಲಿದ್ದಾರಾ ಸಂಸದೆ ಸುಮಲತಾ ? ಕುತೂಹಲ ಮೂಡಿಸಿದ ಯೋಗೇಶ್ವರ್ ಹೇಳಿಕೆ

ಇನ್ನು ಎರಡ್ಮೂರು ತಿಂಗಳಿನಲ್ಲಿ ರಾಜ್ಯ ವಿಧಾನಸಭೆಗೆ ಚುನಾವಣೆ ನಡೆಯುವ ಸಾಧ್ಯತೆಯಿದ್ದು, ಈಗಿನಿಂದಲೇ ಪಕ್ಷಾಂತರ ಪರ್ವ ಆರಂಭವಾಗಿದೆ. ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ತಾವು ಕಾಂಗ್ರೆಸ್ ಸೇರ್ಪಡೆಗೊಳ್ಳುವುದಾಗಿ ಹೇಳಿದ್ದರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...