ನಾಮಪತ್ರ ಸಲ್ಲಿಕೆ ವೇಳೆ ಲಕ್ಷ್ಮಣ ಸವದಿ ಶಕ್ತಿ ಪ್ರದರ್ಶನ; ಅಥಣಿಯಲ್ಲಿ ಬೃಹತ್ ರೋಡ್ ಶೋ
ಅಥಣಿ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಸಿಡಿದೆದ್ದು, ವಿಧಾನ ಪರಿಷತ್ ಸದಸ್ಯತ್ವ ಹಾಗೂ ಬಿಜೆಪಿಗೆ…
ಅಖಂಡ ಶ್ರೀನಿವಾಸ್ ಗೆ ಟಿಕೆಟ್ ನೀಡಲು ಸಿದ್ದರಾಮಯ್ಯ ಪಟ್ಟು; ಖರ್ಗೆ – ಸುರ್ಜೇವಾಲ ಸಮ್ಮುಖದಲ್ಲಿ ಲಾಬಿ
ಬೆಂಗಳೂರಿನ ಪುಲಕೇಶಿ ನಗರದ ಟಿಕೆಟ್ ಅನ್ನು ತಮ್ಮ ಆಪ್ತ ಅಖಂಡ ಶ್ರೀನಿವಾಸ್ ಅವರಿಗೆ ನೀಡಬೇಕೆಂದು ಮಾಜಿ…
ಶೆಟ್ಟರ್ – ಸವದಿ ಪಕ್ಷ ತೊರೆದ ಬೆನ್ನಲ್ಲೇ ಬದಲಾಯ್ತು ಬಿಜೆಪಿ ಲೆಕ್ಕಾಚಾರ; ಲಿಂಗಾಯಿತ ಸಮುದಾಯದವರೇ ಮುಂದಿನ ಸಿಎಂ ಎಂದ ನಳಿನ್ ಕುಮಾರ್
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತ ಗಳಿಸಿದರೆ ಮುಖ್ಯಮಂತ್ರಿ ಸ್ಥಾನಕ್ಕೆ ಹಲವರ ಹೆಸರು ಕೇಳಿ…
ಹುಟ್ಟಿದ್ದು ಹಾಸನ, ಮಣ್ಣಾಗೋದು ರಾಮನಗರದಲ್ಲಿ: HDK ಭಾವುಕ ಮಾತು
ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ರಾಮನಗರದಲ್ಲಿ ಇಂದು ಬೃಹತ್ ರೋಡ್…
BIG NEWS: ಗೌರಿಶಂಕರ್ ಚುನಾವಣಾ ನಾಮಪತ್ರ ಸಲ್ಲಿಕೆಗೆ ‘ಸುಪ್ರೀಂ’ ಗ್ರೀನ್ ಸಿಗ್ನಲ್
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅಕ್ರಮ ನಡೆಸಿರುವ ಆರೋಪದ ಹಿನ್ನೆಲೆಯಲ್ಲಿ ತುಮಕೂರು ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಶಾಸಕ…
ಪಕ್ಕದಲ್ಲೇ ಇದ್ದರೂ ಶಿವಕುಮಾರ್ ಹೆಸರೇಳಲು ಮರೆತ ಸಿದ್ದರಾಮಯ್ಯ…!
ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಇಂದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದು, ಈ ಸಂದರ್ಭದಲ್ಲಿ…
BIG NEWS: ಯಡಿಯೂರಪ್ಪ ನಂತರ ನಾನೇ ಹಿರಿಯ ಲಿಂಗಾಯತ ನಾಯಕ; ಹೀಗಾಗಿಯೇ ನನ್ನನ್ನು ಹೊರ ಹಾಕಿರಬಹುದು ಎಂದ ಜಗದೀಶ್ ಶೆಟ್ಟರ್
ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ…
BIG NEWS: ಬಿಜೆಪಿ ತೊರೆದ ಹಿಂದಿನ ಕಾರಣಗಳನ್ನು ಎಳೆಎಳೆಯಾಗಿ ಬಿಚ್ಚಿಟ್ಟ ಜಗದೀಶ್ ಶೆಟ್ಟರ್…!
ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಇಂದು ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಈ ಮೂಲಕ ಬಿಜೆಪಿ ಜೊತೆಗಿನ ತಮ್ಮ…
BIG BREAKING: ಬಿಜೆಪಿ ಜೊತೆಗಿನ 4 ದಶಕಗಳ ನಂಟು ಕಡಿದುಕೊಂಡ ಶೆಟ್ಟರ್; ಖರ್ಗೆ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆ
ಹುಬ್ಬಳ್ಳಿ - ಧಾರವಾಡ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಟಿಕೆಟ್ ತಮಗೆ ಸಿಗದ ಹಿನ್ನೆಲೆಯಲ್ಲಿ ಸಿಡಿದೆದ್ದಿದ್ದ ಮಾಜಿ…
ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಾದರೂ ನಾನು ಬಿಜೆಪಿಯಲ್ಲೇ ಇರುತ್ತೇನೆ ಎಂದ ಸಹೋದರ….!
ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಾಗುವುದು ಖಚಿತವಾಗಿದೆ. ಹುಬ್ಬಳ್ಳಿ -…