alex Certify Assembly Election | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಶಿಗ್ಗಾಂವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸಿಎಂ ಬೊಮ್ಮಾಯಿ ನಾಮಪತ್ರ

ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಕಾರ್ಯ ಈಗಾಗಲೇ ಆರಂಭವಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಶಿಗ್ಗಾಂವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ತಮ್ಮ Read more…

BIG NEWS: ಹುಬ್ಬಳ್ಳಿಯ ಜಗದೀಶ್ ಶೆಟ್ಟರ್ ನಿವಾಸದ ಮುಂದೆ ಹೈಡ್ರಾಮಾ; ಟಿಕೆಟ್ ನೀಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ

ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗಾಗಿ ಬಿಜೆಪಿ ಈಗಾಗಲೇ ತನ್ನ ಅಭ್ಯರ್ಥಿಗಳ ಎರಡು ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಹಿರಿಯ ನಾಯಕ ಜಗದೀಶ್ ಶೆಟ್ಟರ್ ಪ್ರತಿನಿಧಿಸುತ್ತಿದ್ದ ಧಾರವಾಡ ಸೆಂಟ್ರಲ್ ಸೇರಿದಂತೆ Read more…

BIG NEWS: ಕೋಲಾರದಿಂದ ಸ್ಪರ್ಧೆಗೆ ಸಿದ್ದರಾಮಯ್ಯ ನಿರಾಸಕ್ತಿ; ಮುನಿಸಿಕೊಂಡ ರಮೇಶ್ ಕುಮಾರ್ ಗೆ ಸುರ್ಜೆವಾಲರಿಂದ ಸಮಾಧಾನ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎಂದು ಹೇಳಲಾಗುತ್ತಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ವರುಣಾದಿಂದ ಸ್ಪರ್ಧಿಸುವುದು ಖಚಿತವಾಗಿದೆ. ಇದರಿಂದಾಗಿ ಸಿದ್ದರಾಮಯ್ಯನವರನ್ನು ಕೋಲಾರದಿಂದ ಕಣಕ್ಕಿಳಿಸಲು ಆಸಕ್ತಿ ವಹಿಸಿದ್ದ Read more…

BIG BREAKING: ಚುನಾವಣಾ ರಾಜಕೀಯದಲ್ಲಿ ಬಿಗ್ ಟ್ವಿಸ್ಟ್; ವರುಣಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ದಿಢೀರ್ ಬದಲಾವಣೆ

ಚುನಾವಣಾ ರಾಜಕೀಯದಲ್ಲಿ ದಿನಕ್ಕೊಂದು ಬೆಳವಣಿಗೆಗಳ ನಡೆಯುತ್ತಿದ್ದು, ಎರಡು ಕ್ಷೇತ್ರಗಳ ಅಭ್ಯರ್ಥಿಗಳನ್ನು ಬದಲಿಸಿದ್ದ ಜೆಡಿಎಸ್ ನಾಯಕರು ಇದೀಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ಪರ್ಧಿಸಿರುತ್ತಿರುವ ವರುಣಾ ಕ್ಷೇತ್ರದಲ್ಲೂ ಕೊನೆ ಕ್ಷಣದಲ್ಲಿ ಅಭ್ಯರ್ಥಿಯನ್ನು Read more…

ಹಾಸನದಲ್ಲಿ ಬಿಜೆಪಿಗೆ 1 ಲಕ್ಷಕ್ಕೂ ಅಧಿಕ ಮತ; ಪ್ರೀತಂ ಗೌಡ ವಿಶ್ವಾಸ

ಹಾಸನ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಪ್ರೀತಂ ಗೌಡ ಶುಕ್ರವಾರದಂದು ಬೃಹತ್ ರೋಡ್ ಶೋ ನಡೆಸುವ ಮೂಲಕ ತಮ್ಮ ಶಕ್ತಿ ಪ್ರದರ್ಶನ ಮಾಡಿದ್ದಾರೆ. ಹೀಗಾಗಿ ವಿಶ್ವಾಸದಿಂದ ಬೀಗುತ್ತಿರುವ ಅವರು Read more…

ಕ್ಷಿಪ್ರ ರಾಜಕೀಯ ಬೆಳವಣಿಗೆ; ಎರಡು ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳ ಬದಲಾವಣೆ

ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಟಿಕೆಟ್ ಘೋಷಣೆಯಾದ ಬಳಿಕ ಮೂರೂ ಪಕ್ಷಗಳಲ್ಲಿ ಪಕ್ಷಾಂತರ ಪರ್ವ ಆರಂಭವಾಗಿದೆ. ಮತ್ತೊಂದು ಮಹತ್ವದ ಸಂಗತಿ ಎಂದರೆ ಹೀಗೆ ಒಂದು ಪಕ್ಷ Read more…

ಇಲ್ಲಿದೆ ಟಿಕೆಟ್ ಘೋಷಣೆಯಾದ ಬಳಿಕ ಮೂರೂ ಪಕ್ಷಗಳಿಂದ ಹೊರಬಂದ ಪ್ರಮುಖರ ಪಟ್ಟಿ….!

ಚುನಾವಣೆ ಸಂದರ್ಭದಲ್ಲಿ ಪಕ್ಷಾಂತರ ಪರ್ವ ಸಹಜವಾಗಿದ್ದು, ಟಿಕೆಟ್ ಘೋಷಣೆಯಾದ ಬಳಿಕ ಅವಕಾಶ ವಂಚಿತ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ಅನೇಕ ಪ್ರಮುಖರು ತಾವಿರುವ ಪಕ್ಷವನ್ನು ತೊರೆದಿದ್ದಾರೆ. ಅಂತವರ ಪಟ್ಟಿ Read more…

ಮತ ಹಾಕಿ ಬಂದವರಿಗೆ ಇಲ್ಲಿ ಸಿಗುತ್ತೆ ಡಿಸ್ಕೌಂಟ್….!

ಚುನಾವಣೆಯಲ್ಲಿ ಮತದಾನ ಹೆಚ್ಚಳಕ್ಕೆ ಕೇಂದ್ರ ಚುನಾವಣಾ ಆಯೋಗ ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದೆ. ಮತದಾನ ಮಾಡಲು ಸೆಲೆಬ್ರಿಟಿಗಳಿಂದ ಸಂದೇಶ ನೀಡಿಸುವುದರ ಜೊತೆಗೆ ವಿವಿಧ ರೀತಿಯಲ್ಲಿ ಪ್ರಚಾರ ಕಾರ್ಯ ಕೈಗೊಳ್ಳಲಾಗುತ್ತಿದೆ. ಇವರ Read more…

ಬಿಜೆಪಿ ತೊರೆಯಲು ಮುಂದಾದ ಯಡಿಯೂರಪ್ಪನವರ ಮಾಜಿ ರಾಜಕೀಯ ಕಾರ್ಯದರ್ಶಿ….!

ಮೇ 10ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ ಬಳಿಕ ಟಿಕೆಟ್ ವಂಚಿತರು ಇತರೆ ಪಕ್ಷಗಳ ಕದ ಬಡಿಯತೊಡಗಿದ್ದಾರೆ. ಈಗಾಗಲೇ ಲಕ್ಷ್ಮಣ ಸವದಿ, Read more…

ನುಡಿದಂತೆ ನಡೆದ HDK; ಜೆಡಿಎಸ್ ಕಾರ್ಯಕರ್ತರಲ್ಲಿ ಹೆಚ್ಚಿದ ಆತ್ಮವಿಶ್ವಾಸ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರದ ಟಿಕೆಟ್ ಅನ್ನು ಸಾಮಾನ್ಯ ಕಾರ್ಯಕರ್ತನಿಗೆ ನೀಡುವುದಾಗಿ ಆರಂಭದಿಂದಲೂ ಹೇಳಿಕೊಂಡು ಬಂದಿದ್ದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ತಾವು Read more…

3 ನೇ ಪಟ್ಟಿಯಲ್ಲಿ ಜಗದೀಶ್ ಶೆಟ್ಟರ್ ಅವರಿಗೆ ಸಿಗುತ್ತಾ ಟಿಕೆಟ್ ? ಕುತೂಹಲ ಮೂಡಿಸಿದ ಬೆಳವಣಿಗೆ

ಕರ್ನಾಟಕ ವಿಧಾನಸಭಾ ಚುನಾವಣೆಗೆ ಗುಜರಾತ್ ಮಾದರಿಯಲ್ಲಿ ಹೊಸ ಪ್ರಯೋಗಕ್ಕೆ ಮುಂದಾದ ಬಿಜೆಪಿ ಹೈಕಮಾಂಡ್ ಗೆ ಶಾಕ್ ಮೇಲೆ ಶಾಕ್ ಎದುರಾಗುತ್ತಿದೆ. ಟಿಕೆಟ್ ವಂಚಿತರಾದ ಲಕ್ಷ್ಮಣ ಸವದಿ ಈಗಾಗಲೇ ಕಾಂಗ್ರೆಸ್ Read more…

ಇಂದು ಉರುಳಲಿದೆಯಾ ಬಿಜೆಪಿಯ ಮತ್ತೊಂದು ವಿಕೆಟ್ ? ಸ್ಪೋಟಕ ಮಾಹಿತಿ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್

ವಿಧಾನಸಭಾ ಚುನಾವಣೆಗಾಗಿ ಬಿಜೆಪಿ ತನ್ನ ಅಭ್ಯರ್ಥಿಗಳ ಎರಡು ಪಟ್ಟಿಯನ್ನು ಪ್ರಕಟಿಸಿದ ಬಳಿಕ ಟಿಕೆಟ್ ವಂಚಿತರ ಅಸಮಾಧಾನ ಮುಗಿಲು ಮುಟ್ಟಿದ್ದು, ಒಬ್ಬೊಬ್ಬರಾಗಿ ಪಕ್ಷ ತೊರೆಯಲು ಮುಂದಾಗಿದ್ದಾರೆ. ಅದರಲ್ಲೂ ಬೆಳಗಾವಿ ಜಿಲ್ಲೆಯಲ್ಲಿ Read more…

ಸಿಎಂ ಬೊಮ್ಮಾಯಿ ವಿರುದ್ಧ ಕಿಡಿಕಾರಿದ ನೆಹರೂ ಓಲೇಕಾರ್: ಜೆಡಿಎಸ್‌ನಿಂದ ಬುಲಾವ್; ಬಿಜೆಪಿಗೆ ರಾಜೀನಾಮೆ

ಒಂದು ಕಡೆ ವಿಧಾನಸಭಾ ಚುನಾವಣೆ ಕಾವು ಕ್ಷಣ ಕ್ಷಣಕ್ಕೂ ಏರ್ತಾ ಹೋಗ್ತಿದೆ. ಇನ್ನೊಂದು ಕಡೆ ಪಕ್ಷಗಳಲ್ಲಿ ಬಂಡಾಯದ ಬೆಂಕಿಯ ಧಗಧಗನೆ ಹೊತ್ತಿ ಉರಿಯುತ್ತಿದೆ. ಅದರ ನಡುವೆಯೇ ಈಗ ರಾಜೀನಾಮೆಯ Read more…

ಅಭ್ಯರ್ಥಿಗಳ ಪಟ್ಟಿ ಪ್ರಕಟ ಬಳಿಕ ಬಿಜೆಪಿಗೆ ಮತ್ತೊಂದು ಶಾಕ್; ರಾಜೀನಾಮೆ ಘೋಷಣೆ ಮಾಡಿದ ಸೊಗಡು ಶಿವಣ್ಣ

ಗುಜರಾತ್ ಮಾದರಿಯಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲೂ ಹೊಸ ಪ್ರಯೋಗಕ್ಕೆ ಮುಂದಾದ ಬಿಜೆಪಿ ಹೈಕಮಾಂಡ್ ಗೆ ಪಟ್ಟಿ ಪ್ರಕಟವಾದ ಬಳಿಕ ಶಾಕ್ ಮೇಲೆ ಶಾಕ್ ಎದುರಾಗುತ್ತಿದೆ. ಟಿಕೆಟ್ ವಂಚಿತರು ಪಕ್ಷದ Read more…

ಎರಡು ಕ್ಷೇತ್ರಕ್ಕೆ ಟಿಕೆಟ್ ಸಿಕ್ಕ ಬೆನ್ನಲ್ಲೇ ತಮಿಳುನಾಡಿನ ತಿರುವಣ್ಣಾಮಲೈಗೆ ಆರ್. ಅಶೋಕ್ ಭೇಟಿ

ಮಂಗಳವಾರ ರಾತ್ರಿ 189 ಕ್ಷೇತ್ರಗಳಿಗೆ ಬಿಜೆಪಿ ಪಟ್ಟಿ ಪ್ರಕಟವಾಗಿದ್ದು, ಇದರಲ್ಲಿ ಸಚಿವರುಗಳಾದ ಆರ್. ಅಶೋಕ್ ಹಾಗೂ ವಿ. ಸೋಮಣ್ಣ ಅವರಿಗೆ ಎರಡು ಕ್ಷೇತ್ರಗಳಿಂದ ಸ್ಪರ್ಧಿಸುವ ಅವಕಾಶ ಲಭ್ಯವಾಗಿದೆ. ಆರ್. Read more…

BIG NEWS: ಟಿಕೆಟ್ ಕೈತಪ್ಪಿದ್ದಕ್ಕೆ ಸೈಲೆಂಟ್ ಸುನಿಲ್ ಬೆಂಬಲಿಗರಿಂದ ಬಿಜೆಪಿ ಕಚೇರಿ ಮುಂದೆ ಪ್ರತಿಭಟನೆ

ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗಾಗಿ ಕಳೆದ ರಾತ್ರಿ ಬಿಜೆಪಿ ತನ್ನ 189 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ ಬಳಿಕ ಆಕಾಂಕ್ಷಿಗಳ ಅಸಮಾಧಾನ ಭುಗಿಲೆದ್ದಿದೆ. ಟಿಕೆಟ್ ವಂಚಿತರು Read more…

BIG NEWS: ರಾಜ್ಯದಲ್ಲಿ ಇಂದಿನಿಂದ ಹೊಸ ಗಾಳಿ ಬೀಸಲಿದೆ; ಹೊಸ ಟ್ವಿಸ್ಟ್ ಕೊಟ್ಟ ಡಿಕೆಶಿ ಹೇಳಿಕೆ

ಆಡಳಿತರೂಢ ಬಿಜೆಪಿ ತನ್ನ 189 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಳಿಕ ಹಲವು ಕ್ಷೇತ್ರಗಳಲ್ಲಿ ಭಿನ್ನಮತ ಭುಗಿಲೇಳುತ್ತಿದೆ. ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಕೆಲವರು ರಾಜೀನಾಮೆ ನೀಡುವುದಾಗಿ ಹೇಳಿದ್ದರೆ, ಮತ್ತೆ ಕೆಲವರು Read more…

BIG NEWS: ಪದ್ಮನಾಭನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬದಲಾಗಲ್ಲ; ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮಹತ್ವದ ಹೇಳಿಕೆ

ಸಚಿವ ಆರ್. ಅಶೋಕ್ ಅವರನ್ನು ಪದ್ಮನಾಭ ನಗರದ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಣಕ್ಕಿಳಿಯುತ್ತಿರುವ ಕನಕಪುರ ವಿಧಾನಸಭಾ ಕ್ಷೇತ್ರದಲ್ಲೂ ಅಭ್ಯರ್ಥಿಯನ್ನಾಗಿ ಮಾಡಲಾಗಿದ್ದು, ಇದಕ್ಕೆ ತಿರುಗೇಟು ನೀಡಲು ಪದ್ಮನಾಭನಗರದಲ್ಲಿ Read more…

ಚುನಾವಣೆ ಮುಗಿಯುವವರೆಗೂ ಬೆಂಗಳೂರಿನಲ್ಲೇ ಅಮಿತ್ ಷಾ ವಾಸ್ತವ್ಯ; ಸರ್ಕಾರ ಮಾಡಿಯೇ ಹೋಗುತ್ತಾರಂತೆ ಚುನಾವಣಾ ಚಾಣಕ್ಯ

ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಸಚಿವ ಆರ್. ಅಶೋಕ್ ಎರಡು ಕ್ಷೇತ್ರಗಳಿಂದ ಸ್ಪರ್ಧಿಸುತ್ತಿದ್ದು, ತಮ್ಮ ಸ್ವಕ್ಷೇತ್ರ ಪದ್ಮನಾಭ ನಗರದ ಜೊತೆಗೆ ಡಿ.ಕೆ. ಶಿವಕುಮಾರ್ ಅವರ ಕನಕಪುರ ಕ್ಷೇತ್ರದಿಂದಲೂ Read more…

ಟಿಕೆಟ್ ಘೋಷಣೆ ಬೆನ್ನಲ್ಲೇ ಬಿಜೆಪಿಯಲ್ಲಿ ಭುಗಿಲೆದ್ದ ಭಿನ್ನಮತ; ಅವಕಾಶ ವಂಚಿತರಿಂದ ಸರಣಿ ಸಭೆ

189 ಕ್ಷೇತ್ರಗಳಿಗೆ ಬಿಜೆಪಿ ಹೈಕಮಾಂಡ್ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದ ಬಳಿಕ ಅವಕಾಶ ವಂಚಿತರ ಅಸಮಾಧಾನ ಭುಗಿಲೇಳುತ್ತಿದೆ. ಅಥಣಿ ಕ್ಷೇತ್ರದ ಆಕಾಂಕ್ಷಿಯಾಗಿದ್ದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ Read more…

BIG NEWS: ಕನಕಪುರದಲ್ಲೂ ಆರ್. ಅಶೋಕ್ ಅಭ್ಯರ್ಥಿ; ಪದ್ಮನಾಭ ನಗರದಿಂದ ಕಣಕ್ಕಿಳಿಯಲು ಮುಂದಾದ್ರಾ ಡಿ.ಕೆ. ಸುರೇಶ್ ?

ಮಂಗಳವಾರ ರಾತ್ರಿ ಬಿಜೆಪಿ 189 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ಸಚಿವ ಆರ್. ಅಶೋಕ್ ಅವರಿಗೆ ಪದ್ಮನಾಭನಗರ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರತಿನಿಧಿಸುತ್ತಿರುವ ಕನಕಪುರ Read more…

ಚುನಾವಣೆ ಘೋಷಣೆಗೂ ಮುನ್ನವೇ ವಸ್ತುಗಳನ್ನು ಜಪ್ತಿ ಮಾಡುವಂತಿಲ್ಲ; ಹೈಕೋರ್ಟ್ ಮಹತ್ವದ ಆದೇಶ

ರಾಜ್ಯ ವಿಧಾನಸಭಾ ಚುನಾವಣೆಗೆ ಮೇ 10 ರಂದು ಮತದಾನ ನಡೆಯುತ್ತಿದ್ದು, ಈಗಾಗಲೇ ನೀತಿ ಸಂಹಿತೆ ಜಾರಿಯಲ್ಲಿದೆ. ಮಾರ್ಚ್ 29ರಂದು ಚುನಾವಣಾ ಆಯೋಗದಿಂದ ದಿನಾಂಕ ಘೋಷಣೆಯಾಗಿದ್ದು, ಅಂದಿನಿಂದಲೇ ನೀತಿ ಸಂಹಿತೆ Read more…

‘ಸಾಹುಕಾರ್’ ಮಾತಿಗೆ ಬಿಜೆಪಿ ಹೈಕಮಾಂಡ್ ಮನ್ನಣೆ; ಸಿಡಿದೆದ್ದ ಲಕ್ಷ್ಮಣ ಸವದಿ

ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ 189 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಂಗಳವಾರದಂದು ಬಿಡುಗಡೆ ಮಾಡಿದ್ದು, ಹಾಲಿ 10 ಶಾಸಕರಿಗೆ ಕೊಕ್ ನೀಡಲಾಗಿದೆ. Read more…

ರಾಜ್ಯದಲ್ಲಿ ಕುರುಡು ಕಾಂಚಾಣದ ಅಬ್ಬರ; ಒಂದೇ ದಿನ 10 ಕೋಟಿ ರೂ. ನಗದು ವಶ

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾದ ಬಳಿಕ ಕುರುಡು ಕಾಂಚಣದ ಅಬ್ಬರ ಜೋರಾಗಿದ್ದು, ಅಧಿಕಾರಿಗಳು ಪ್ರತಿನಿತ್ಯ ಕೋಟ್ಯಾಂತರ ರೂಪಾಯಿ ವಶಪಡಿಸಿಕೊಳ್ಳುತ್ತಿದ್ದಾರೆ. ಇದರ ಜೊತೆಗೆ ಉಡುಗೊರೆ ಸಾಮಗ್ರಿಗಳು, ಮದ್ಯ ಸಹ Read more…

BIG NEWS: ವಿಧಾನಸಭಾ ಚುನಾವಣೆ; ಏ.13 ರಿಂದ ನಾಮಪತ್ರ ಸ್ವೀಕಾರ

ರಾಜ್ಯ ವಿಧಾನಸಭಾ ಚುನಾವಣೆಗೆ ಮೇ 10 ರಂದು ಮತದಾನ ನಡೆಯುತ್ತಿದ್ದು, ಏಪ್ರಿಲ್ 13 ರಂದು ಅಧಿಸೂಚನೆ ಹೊರಬೀಳಲಿದೆ. ಅಂದಿನಿಂದಲೇ ನಾಮಪತ್ರಗಳನ್ನು ಸ್ವೀಕರಿಸಲಾಗುತ್ತಿದ್ದು, ಏಪ್ರಿಲ್ 20 ರ ವರೆಗೆ ನಾಮಪತ್ರ Read more…

ನಂದಿನಿ ಹಾಲು ಖರೀದಿ ಮಾಡಿ ಹಂಚಿಕೆ; ಕೆಪಿಸಿಸಿ ಅಧ್ಯಕ್ಷರಿಗೆ ನೀತಿ ಸಂಹಿತೆ ಉಲ್ಲಂಘನೆಯ ಬಿಸಿ

ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರ ಮಧ್ಯೆಯೂ ನಂದಿನಿ ಹಾಲು ಹಾಗೂ ಅದರ ಉತ್ಪನ್ನಗಳನ್ನು ಖರೀದಿಸಿ ತಮ್ಮೊಂದಿಗಿದ್ದವರಿಗೆ ಹಂಚಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಈಗ ಸಂಕಷ್ಟ ಎದುರಾಗಿದೆ. Read more…

ಪತ್ನಿಗೆ ಟಿಕೆಟ್ ಸಿಗುವುದಿಲ್ಲವೆಂಬುದು ಖಚಿತವಾಗುತ್ತಿದ್ದಂತೆ ಹೊಸ ಸೂತ್ರ ಮುಂದಿಟ್ಟರಾ ಹೆಚ್.ಡಿ. ರೇವಣ್ಣ ? ಕುತೂಹಲ ಕೆರಳಿಸಿದ ಹಾಸನ ರಾಜಕೀಯ

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಗೂ ಮುನ್ನವೇ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸುವ ಮೂಲಕ ಅತ್ಯುತ್ಸಾಹದಿಂದ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದ ಜೆಡಿಎಸ್ ನಾಯಕರಿಗೆ ಹಾಸನ ವಿಧಾನಸಭಾ ಕ್ಷೇತ್ರದ Read more…

ಸಿದ್ದರಾಮಯ್ಯ ಕಣಕ್ಕಿಳಿಯುತ್ತಿರುವ ವರುಣಾ ಕ್ಷೇತ್ರದ ಅಭ್ಯರ್ಥಿ ಕುರಿತು ಜೆಡಿಎಸ್ ಅಚ್ಚರಿ ನಿರ್ಧಾರ….!

ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳ ನಾಯಕರು ಭರ್ಜರಿ ತಯಾರಿ ನಡೆಸುತ್ತಿದ್ದು, ರಾಜ್ಯದಾದ್ಯಂತ ಈಗಾಗಲೇ ಒಂದು ಸುತ್ತಿನ ಪ್ರವಾಸ ಮುಗಿಸಿದ್ದಾರೆ. ಕೋಲಾರ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎನ್ನಲಾಗುತ್ತಿದ್ದ Read more…

ಟಿಕೆಟ್ ಹಂಚಿಕೆಗೂ ಶುರುವಾಯ್ತು ಪಣ….! ತಲಾ ಒಂದು ಎಕರೆ ಜಿದ್ದಿಗೆ ಇಟ್ಟ ರೈತರು

ಚುನಾವಣೆಯಾಗಲಿ ಅಥವಾ ಕ್ರೀಡೆಯಾಗಲಿ ಗೆಲುವಿಗೆ ಸಂಬಂಧಿಸಿದಂತೆ ಪಣ ಕಟ್ಟುವುದು ಸಾಮಾನ್ಯ. ಆದರೆ ಈಗ ರೈತರಿಬ್ಬರು ಟಿಕೆಟ್ ಯಾರಿಗೆ ಸಿಗುತ್ತದೆ ಎಂಬ ವಿಚಾರವಾಗಿಯೂ ತಲಾ ಒಂದು ಎಕರೆ ಜಮೀನನ್ನು ಜಿದ್ದಿಗೆ Read more…

BIG NEWS: ಜೆಡಿಎಸ್ ನಾಯಕರಿಗೆ ತಲೆ ನೋವಾಗಿ ಪರಿಣಮಿಸಿದ ಹಾಸನ ಟಿಕೆಟ್ ಹಂಚಿಕೆ ವಿಚಾರ

ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಈಗಾಗಲೇ ಮೊದಲ ಪಟ್ಟಿ ಬಿಡುಗಡೆ ಮಾಡಿ ಅತ್ಯುತ್ಸಾಹದಿಂದ ತಯಾರಿ ನಡೆಸಿದ್ದ ಜೆಡಿಎಸ್ ನಾಯಕರಿಗೆ ಹಾಸನ ಟಿಕೆಟ್ ಹಂಚಿಕೆ ವಿಚಾರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...