alex Certify Assembly Elections | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ELECTION RESULT BIG BREAKING: ಪಂಜಾಬ್ ನಲ್ಲಿ AAP ಅಧಿಕಾರಕ್ಕೆ, ಕಾರ್ಯಕರ್ತರ ಸಂಭ್ರಮಾಚರಣೆ

ಪಂಜಾಬ್ ನಲ್ಲಿ ಆಮ್ ಆದ್ಮಿ ಪಕ್ಷ ಮ್ಯಾಜಿಕ್ ನಂಬರ್ ದಾಟುತ್ತಿದ್ದಂತೆ ಪಕ್ಷದ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದ್ದಾರೆ. ಮತ ಎಣಿಕೆ ಕೇಂದ್ರಗಳ ಹೊರಗೆ, ಪಕ್ಷದ ಕಚೇರಿ ಸೇರಿದಂತೆ ಹಲವೆಡೆ ಆಮ್ Read more…

BIG BREAKING: ಗೋವಾದಲ್ಲಿ ಅಧಿಕಾರದತ್ತ ಕಾಂಗ್ರೆಸ್: ಉತ್ತರಾಖಂಡ್ ನಲ್ಲಿ ರೋಚಕ ಫಲಿತಾಂಶ; ಬಿಜೆಪಿ-ಕಾಂಗ್ರೆಸ್ ತಲಾ 34 ಕ್ಷೇತ್ರಗಳಲ್ಲಿ ಮುನ್ನಡೆ

ಉತ್ತರಾಖಂಡ್ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯ ಮುಂದುವರೆದಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ತಲಾ 34 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇತರರು 2 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಸರ್ಕಾರ Read more…

ಪಂಜಾಬ್: ಕಾಂಗ್ರೆಸ್ ಅಧ್ಯಕ್ಷ ಸಿಧು, ಹಾಲಿ – ಮಾಜಿ ಸಿಎಂಗಳಿಗೆ ಬಿಗ್ ಶಾಕ್; ಆಪ್ ಮುಖ್ಯಮಂತ್ರಿ ಅಭ್ಯರ್ಥಿ ಮುನ್ನಡೆ

ಚಂಡೀಗಢ: ಪಂಜಾಬ್ ವಿಧಾನಸಭೆ ಚುನಾವಣೆಯ ಮತ ಎಣಿಕೆ ಮುಂದುವರೆದಿದ್ದು, ಹಾಲಿ ಮತ್ತು ಮಾಜಿ ಮುಖ್ಯಮಂತ್ರಿಗಳಿಗೆ ಹಿನ್ನಡೆಯಾಗಿದೆ. ಆಪ್ ಸಿಎಂ ಅಭ್ಯರ್ಥಿ ಮಾನ್ ಮುನ್ನಡೆ ಕಾಯ್ದುಕೊಂಡಿದ್ದಾರೆ. ಪಾಟಿಯಾಲದಲ್ಲಿ ಮಾಜಿ ಮುಖ್ಯಮಂತ್ರಿ Read more…

ಪಂಜಾಬ್ ನಲ್ಲಿ ಆಮ್ ಆದ್ಮಿ 42, ಉತ್ತರ ಪ್ರದೇಶದಲ್ಲಿ 150 ಸ್ಥಾನಗಳಲ್ಲಿ ಬಿಜೆಪಿ ಭಾರಿ ಮುನ್ನಡೆ

117 ಸದಸ್ಯಬಲದ ಪಂಜಾಬ್ ವಿಧಾನಸಭೆ ಚುನಾವಣೆ ಮತ ಎಣಿಕೆ ಮುಂದುವರೆದಿದ್ದು, ಆಮ್ ಆದ್ಮಿ ಪಕ್ಷ 42 ಸ್ಥಾನಗಳಲ್ಲಿ ಮುನ್ನಡೆ ಗಳಿಸಿದೆ. ಕಾಂಗ್ರೆಸ್ 23 ಅಕಾಲಿದಳ 8 ಹಾಗೂ ಬಿಜೆಪಿ Read more…

ELECTION BREAKING: ಉತ್ತರ ಪ್ರದೇಶದಲ್ಲಿ ಮೋದಿ –ಯೋಗಿ ಮೋಡಿ; ಆರಂಭದಲ್ಲೇ ಅರ್ಧ ಶತಕ ಬಾರಿಸಿದ ಬಿಜೆಪಿ ಭಾರಿ ಮುನ್ನಡೆ

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಮತ ಎಣಿಕೆ ಆರಂಭವಾಗಿದ್ದು, ಆರಂಭದಲ್ಲಿ ಬಿಜೆಪಿ ಭಾರಿ ಮುನ್ನಡೆ ಗಳಿಸಿದೆ. 403 ಸ್ಥಾನಗಳಲ್ಲಿ ಆರಂಭಿಕ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ 72 ಸಮಾಜವಾದಿಪಕ್ಷ 53, Read more…

ELECTION BREAKING: ಆರಂಭದಲ್ಲೇ ಬಿಜೆಪಿ ಹವಾ; ಉತ್ತರಪ್ರದೇಶ, ಉತ್ತರಾಖಂಡ್ ನಲ್ಲಿ ಬಿಜೆಪಿ ಭಾರಿ ಮುನ್ನಡೆ –ಪಂಜಾಬ್ ನಲ್ಲಿ ಆಪ್ ಲೀಡ್

ನವದೆಹಲಿ: ಐದು ರಾಜ್ಯಗಳ ವಿಧಾನಸಭೆ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಮತಎಣಿಕೆ ಆರಂಭವಾಗುತ್ತಿದ್ದಂತೆ ಉತ್ತರಪ್ರದೇಶ ಮತ್ತು ಉತ್ತರಾಖಂಡ್ ನಲ್ಲಿ ಬಿಜೆಪಿ ಮುನ್ನಡೆ ಗಳಿಸಿದೆ. ಪಂಜಾಬ್ ನಲ್ಲಿ ಆಮ್ ಆದ್ಮಿ Read more…

ಮತಗಟ್ಟೆ ಮುಂದೆ ನಿಂತರೂ ದಾಖಲೆಗಳಲ್ಲಿ ಮೃತಪಟ್ಟಿದ್ದಾರೆಂದು ವೃದ್ದನಿಗೆ ಮತದಾನ ಹಕ್ಕು ನಿರಾಕರಣೆ

ಉತ್ತರ ಪ್ರದೇಶದ ವಿಧಾನಸಭೆಗೆ ನಡೆಯುತ್ತಿರುವ ಚುನಾವಣೆಯ ಮತದಾನದ ಮೊದಲ ಹಂತದಲ್ಲಿ, ಹಿರಿಯ ವ್ಯಕ್ತಿಯೊಬ್ಬರು ತಮ್ಮನ್ನು ಮೃತರು ಎಂದು ಘೋಷಿಸಲ್ಪಟ್ಟ ಕಾರಣ ಮತದಾನ ಮಾಡಲು ಬಿಟ್ಟಿಲ್ಲ ಎಂದಿದ್ದಾರೆ. ಶಾಮ್ಲಿಯ ಥಾಣಾ Read more…

ಉ.ಪ್ರ. ದಲ್ಲಿ ಬಿಜೆಪಿ, ಪಂಜಾಬ್‌ನಲ್ಲಿ ಆಪ್‌ಗೆ ಗೆಲುವು, ಗೋವಾ, ಮಣಿಪುರದಲ್ಲಿ ಅತಂತ್ರ: ಸಮೀಕ್ಷೆ

ಪಂಚರಾಜ್ಯಗಳ ಚುನಾವಣೆಯಲ್ಲಿ, ಉತ್ತರ ಪ್ರದೇಶದಲ್ಲಿ ಬಿಜೆಪಿ ಅಧಿಕಾರ ಉಳಿಸಿಕೊಂಡರೆ ಪಂಜಾಬ್‌ನಲ್ಲಿ ಆಡಳಿತಾರೂಢ ಕಾಂಗ್ರೆಸ್‌ಗೆ ಆಪ್ ಮರ್ಮಾಘಾತ ಕೊಡಲಿದೆ ಎಂದು ಸಮೀಕ್ಷೆಯೊಂದು ತಿಳಿಸಿದೆ. ಉತ್ತರಾಖಂಡ ಮತ್ತು ಗೋವಾದಲ್ಲಿ ತೀವ್ರ ಪೈಪೋಟಿ Read more…

ಹೈವೋಲ್ಟೇಜ್ ಕಣವಾದ ಗೋರಖ್ ಪುರ: ಯುಪಿ ಸಿಎಂ ಯೋಗಿ ವಿರುದ್ಧ ಚಂದ್ರಶೇಖರ್ ಆಜ಼ಾದ್ ಸ್ಪರ್ಧೆ

ಆಜಾದ್ ಸಮಾಜ ಪಕ್ಷದ ಮುಖ್ಯಸ್ಥ ಚಂದ್ರಶೇಖರ್ ಆಜ಼ಾದ್ ಅವರು ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಗೋರಖ್‌ಪುರ ಕ್ಷೇತ್ರದಿಂದ ಸ್ಪರ್ಧಿಸಲಿದ್ದು, ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಸೆಣಸಲಿದ್ದಾರೆ. ಜನವರಿ Read more…

BREAKING: ಪಂಜಾಬ್‌ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಭಗವಂತ್‌ ಮಾನ್‌ ಹೆಸರು ಘೋಷಿಸಿದ AAP

ದೇಶದ ಪಂಚರಾಜ್ಯ ಚುನಾವಣೆಗೆ ಕೌಂಟ್ ಡೌನ್‌ ಶುರುವಾಗಿದೆ. ಅದ್ರಲ್ಲೂ ಪಂಜಾಬ್ ನಲ್ಲಿ ಚುನಾವಣೆಯ ಕಾವು ಹೆಚ್ಚಾಗಿದೆ. ಆಪ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬ ಪ್ರಶ್ನೆ ಎಲ್ಲರಲ್ಲೂ ಇತ್ತು. Read more…

ಚುನಾವಣೆಗೂ ಮುನ್ನವೇ ಸಮಾಜವಾದಿ ಪಾರ್ಟಿಗೆ ಬಿಗ್‌ ಶಾಕ್: ಬಿಜೆಪಿ ಸೇರ್ಪಡೆಗೆ ಮುಂದಾದ ಮುಲಾಯಂ ಸಿಂಗ್ ಸೊಸೆ

ಕಳೆದ ಒಂದು ವಾರದಿಂದ ಉತ್ತರಪ್ರದೇಶದ ಬಿಜೆಪಿ ನಾಯಕರು, ಪಕ್ಷವನ್ನ ತೊರೆದು ಸಮಾಜವಾದಿ ಪಕ್ಷಕ್ಕೆ ಸೇರಿಕೊಳ್ಳುತ್ತಿದ್ದಾರೆ. ಆದರೆ ಈಗ ಬಿಜೆಪಿ, ಯಾದವ್ ಕುಟುಂಬದ ಬಲಹೀನತೆಯನ್ನ ಬಳಸಿಕೊಂಡು, ಅಂತಿಮವಾಗಿ ತನ್ನದೇ ಆದ Read more…

ದೇಶದಲ್ಲೇ ಅತಿ ಕಡಿಮೆ ದರಕ್ಕೆ ವಿದ್ಯುತ್​ ಪೂರೈಸಲು ಮುಂದಾಗಿದೆ ಈ​ ಸರ್ಕಾರ..!

ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿ ಇರಿಸಿರುವ ಪಂಜಾಬ್​ ಸಿಎಂ ಚರಣ್​ಜೀತ್​ ಸಿಂಗ್​ ಚನ್ನಿ ವಿದ್ಯುತ್​ ಬಿಲ್​ನಲ್ಲಿ ಮೂರು ರೂಪಾಯಿ ಕಡಿತಗೊಳಿಸಿ ಘೋಷಣೆ ಮಾಡಿದ್ದಾರೆ. ಇದರಿಂದ ಪಂಜಾಬ್​ ಜನತೆಗೆ ದೀಪಾವಳಿ ಬಂಪರ್​ Read more…

ಕತ್ತೆಗಳ ಮೇಲೆ ‘ಮತ ಯಂತ್ರ’ ಸಾಗಣೆ

ಮಂಗಳವಾರದಂದು ತಮಿಳುನಾಡು, ಕೇರಳ, ಪುದುಚೆರಿ ಮತ್ತು ಅಸ್ಸಾಂ ವಿಧಾನಸಭಾ ಚುನಾವಣೆಗೆ ಮತದಾನ ನಡೆದಿದ್ದು, ಇದರ ಜೊತೆಗೆ ಪಶ್ಚಿಮ ಬಂಗಾಳದಲ್ಲಿ ಮೂರನೇ ಹಂತದ ಮತದಾನ ನಡೆದಿದೆ. ಮತದಾರರು ಅತ್ಯುತ್ಸಾಹದಿಂದ ಮತ Read more…

‘ಮತಗಟ್ಟೆ’ಯಲ್ಲಿದ್ದದ್ದು 90 ಮತ ಆದರೆ ಚಲಾವಣೆಯಾಗಿದ್ದು ಮಾತ್ರ 181

ಚುನಾವಣೆಗಳಲ್ಲಿ ಅಕ್ರಮ ನಡೆಯುವುದು ಸಾಮಾನ್ಯ ಸಂಗತಿ ಎಂಬಂತಾಗಿದೆ. ಮತದಾರರನ್ನು ಸೆಳೆಯಲು ಹಣ, ಹೆಂಡ, ಚಿನ್ನ-ಬೆಳ್ಳಿ ಹೀಗೆ ಆಮಿಷಗಳನ್ನು ಅಭ್ಯರ್ಥಿಗಳು ಒಡ್ಡುತ್ತಾರೆ. ಆದರೆ ಇಲ್ಲೊಂದು ವಿಶೇಷ ಪ್ರಕರಣ ನಡೆದಿದೆ. ಅಸ್ಸಾಂ Read more…

ಬಿಹಾರ: ಭರ್ಜರಿ ಜಯದ ಬಳಿಕ ಧನ್ಯವಾದ ಸಮ್ಮೇಳನಕ್ಕೆ ಬಿಜೆಪಿ ಸಿದ್ಧತೆ

ಬಿಹಾರದಲ್ಲಿ ಇತ್ತೀಚೆಗೆ ಮುಕ್ತಾಯವಾದ ವಿಧಾನ ಸಭಾ ಚುನಾವಣೆಯಲ್ಲಿ ಎನ್‌ಡಿಎ ಬಣದ ಏಕೈಕ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಬಿಜೆಪಿ ಡಿಸೆಂಬರ್‌ 3ರಂದು ’ಧನ್ಯವಾದ ಸಮ್ಮೇಳನ’ ಹಮ್ಮಿಕೊಳ್ಳಲು ನಿರ್ಧರಿಸಿದೆ. ಈ Read more…

ಸಿ ವೋಟರ್ ಸಮೀಕ್ಷೆಯಲ್ಲಿ ಬಿಹಾರ ಚುನಾವಣೆ ಕುರಿತು ಕುತೂಹಲಕಾರಿ ಮಾಹಿತಿ ಬಹಿರಂಗ

ಬಿಹಾರ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಅಧಿಕಾರವನ್ನು ತನ್ನಲ್ಲೇ ಉಳಿಸಿಕೊಳ್ಳುವ ಸಾಧ್ಯತೆ ಇದೆ ಎಂದು ABP-CVoter ಸಮೀಕ್ಷೆ ಭವಿಷ್ಯ ನುಡಿದಿದೆ. ಚುನಾವಣಾ ಪೂರ್ವ ಸಮೀಕ್ಷೆಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...