alex Certify assembly session | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನನ್ನ ಮಗ ತಪ್ಪು ಮಾಡಿದ್ದರೆ ಗಲ್ಲಿಗೆ ಹಾಕಲಿ ಎಂದ ಶಾಸಕ ಹೆಚ್.ಡಿ.ರೇವಣ್ಣ

ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನದ ಎರಡನೇ ದಿನವಾದ ಇಂದು ವಿಧಾನಸಭೆಯಲ್ಲಿ ಮಾತನಾಡಿದ ಶಾಸಕ ಹೆಚ್.ಡಿ.ರೇವಣ್ಣ, ನನ್ನ ಮಗ ತಪ್ಪು ಮಾಡಿದ್ದರೆ ಆತನನ್ನು ಗಲ್ಲಿಗೇರಿಸಲಿ ಎಂದು ಗದ್ಗದಿತರಾದ ಪ್ರಸಂಗ ನಡೆದಿದೆ. Read more…

BIG NEWS: ನಾಳಿನ ವಿಧಾನಮಂಡಲ ಕಲಾಪ ಬುಧವಾರಕ್ಕೆ ಮುಂದೂಡಿಕೆ

ಬೆಂಗಳೂರು: ಯಾದಗಿರಿ ಜಿಲ್ಲೆಯ ಸುರಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ ನಡೆಯಲಿದ್ದ ವಿಧಾನಮಂಡಲ ಕಲಾವನ್ನು ಬುಧವಾರಕ್ಕೆ ಮುದೂಡಲಾಗಿದೆ. ಈ Read more…

BIG NEWS: ಉಭಯ ಸದನಗಳ ಕಲಾಪ ಅನಿರ್ಧಿಷ್ಟಾವಧಿಗೆ ಮುಂದೂಡಿಕೆ; ಬಿಜೆಪಿ-ಜೆಡಿಎಸ್ ನಡುವೆ ಮ್ಯಾಚ್ ಫಿಕ್ಸಿಂಗ್ ಆಗಿದೆ; ಚರ್ಚೆಗೆ ಅವಕಾಶವನ್ನೇ ಕೊಟ್ಟಿಲ್ಲ ಎಂದು ಸಿದ್ದರಾಮಯ್ಯ ಆರೋಪ

ಬೆಂಗಳೂರು: ವಿಧಾನಮಂಡಲ ಅಧಿವೇಶನದ ಕೊನೇ ದಿನವಾದ ಇಂದು ಉಭಯ ಸದನಗಳು ಯಾವುದೇ ಅರ್ಥಪೂರ್ಣ ಚರ್ಚೆಯಿಲ್ಲದೇ ಗದ್ದಲ-ಕೋಲಾಹಲಗಳಲ್ಲಿಯೇ ಮುಗಿದಿದ್ದು, ಅನಿರ್ಧಿಷ್ಟಾವಧಿಗೆ ಕಲಾಪವನ್ನು ಮುಂದೂಡಲಾಯಿತು. ಬೆಂಗಳೂರು ಪ್ರವಾಹ, ಪಿ ಎಸ್ ಐ Read more…

BREAKING NEWS: ವಿಧಾನಸೌಧದ ಸುತ್ತಮುತ್ತ ನಿಷೇಧಾಜ್ಞೆ ಜಾರಿ

ಬೆಂಗಳೂರು: ಫೆಬ್ರವರಿ 14ರಿಂದ ವಿಧಾನಮಂಡಲ ಅಧಿವೇಶನ ಆರಂಭ ಹಿನ್ನೆಲೆಯಲ್ಲಿ ವಿಧಾನಸೌಧದ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ. ಫೆ.14ರಿಂದ 25ರವರೆಗೆ ಅಧಿವೇಶನ Read more…

ಕೋವಿಡ್ ಪಾಸಿಟಿವ್ ಇದ್ದರೂ ಸದನಕ್ಕೆ ಬಂದ ಶಾಸಕ ಹೇಳಿದ್ದೇನು…?

ಬೆಂಗಳೂರು: ಕೊರೊನಾ ಸೋಂಕು ಪಾಸಿಟಿವ್ ಬಂದಿದ್ದರೂ ಕೂಡ ಕಾಂಗ್ರೆಸ್ ಶಾಸಕ ವಿಧಾನಮಂಡಲ ಅಧಿವೇಶನದ ಮೂರನೇ ದಿನವೂ ಕಲಾಪಕ್ಕೆ ಹಾಜರಾಗುವ ಮೂಲಕ ಎಲ್ಲರಲ್ಲೂ ಆತಂಕಕ್ಕೀಡು ಮಾಡಿದ್ದಾರೆ. ಶಾಸಕರ ಈ ನಡೆಗೆ Read more…

6 ದಿನಕ್ಕೆ ವಿಧಾನಮಂಡಲ ಅಧಿವೇಶನ ಮೊಟಕುಗೊಳಿಸಲು ತೀರ್ಮಾನ

ಬೆಂಗಳೂರು: ಜನಪ್ರತಿನಿಧಿಗಳಿಗೆ ಕೊರೊನಾ ಸೋಂಕು ಹಿನ್ನೆಲೆಯಲ್ಲಿ ರಾಜ್ಯ ವಿಧಾನಮಂಡಲ ಅಧಿವೇಶನವನ್ನು ಶನಿವಾರ ಮುಕ್ತಾಯಗೊಳಿಸಲು ಸದನ ಕಾರ್ಯಕಲಾಪ ಸಮಿತಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಸಚಿವರು, ಶಾಸಕರಿಗೆ ಕೊರೊನಾ ಸೋಂಕು ಹಿನ್ನೆಲೆಯಲ್ಲಿ Read more…

ಸರ್ಕಾರದ ವಿರುದ್ಧ ಅನ್ನದಾತರ ಆಕ್ರೋಶ; ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ

ಬೆಂಗಳೂರು: ಕೊರೊನಾ ಆತಂಕದ ನಡುವೆ ಒಂದೆಡೆ ರಾಜ್ಯ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, ಇನ್ನೊಂದೆಡೆ ಸರ್ಕಾರದ ವಿರುದ್ಧ ರೈತರ ಪ್ರತಿಭಟನೆ ಆರಂಭವಾಗಿದೆ. ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿ, Read more…

ವಿಧಾನಮಂಡಲ ಅಧಿವೇಶನ ದಿಢೀರ್ ಮೊಟಕುಗೊಳಿಸಲು ನಿರ್ಧಾರ…?

ಬೆಂಗಳೂರು: ಇಂದಿನಿಂದ ಆರಂಭವಾಗಲಿರುವ ವಿಧಾನಮಂಡಲ ಅಧಿವೇಶನ ಮೂರೇ ದಿನಕ್ಕೆ ಮೊಟಕುಗೊಳ್ಳುವ ಸಾಧ್ಯತೆಯಿದೆ. ಈ ಬಗ್ಗೆ ಸಿಎಂ ಯಡಿಯೂರಪ್ಪ ಸುಳಿವು ನೀಡಿದ್ದು, 60-70 ಶಾಸಕರು ಕೊರೊನಾ ಸೋಂಕಿನಿಂದ ಬಳಲುತ್ತಿರುವುದರಿಂದ ಅಧಿವೇಶನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...