alex Certify assembly | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಕರ್ನಾಟಕ ವಿಧಾನ ಸಭಾ ಚುಣಾವಣೆ: ಮತಗಟ್ಟೆ ಸುತ್ತ ಈ ಕೆಲಸಗಳನ್ನು ಮಾಡುವಂತಿಲ್ಲ

ಕರ್ನಾಟಕ ವಿಧಾನ ಸಭಾ ಚುನಾವಣೆಗೂ ಮುನ್ನ ರಾಜ್ಯದ ಎಲ್ಲಾ ಮತಗಟ್ಟೆಗಳ ಸುತ್ತಲೂ ಭಾರೀ ಭದ್ರತೆಯ ಬಂದೋಬಸ್ತ್‌ ಮಾಡಿಕೊಳ್ಳಲಾಗುತ್ತಿದೆ. ಉತ್ತರ ಕನ್ನಡ ಜಿಲ್ಲೆಯ 1,435 ಮತಗಟ್ಟಟೆಗಳ ಸುತ್ತಲಿನ 200 ಮೀಟರ್‌ Read more…

ಅಸೆಂಬ್ಲಿಯಲ್ಲೇ ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋ ವೀಕ್ಷಿಸಿದ ಬಿಜೆಪಿ ಶಾಸಕ

ತ್ರಿಪುರಾ ರಾಜ್ಯ ವಿಧಾನಸಭೆಯ ಅಧಿವೇಶನದ ವೇಳೆ ಬಿಜೆಪಿ ಶಾಸಕರೊಬ್ಬರು ತಮ್ಮ ಮೊಬೈಲ್ ಫೋನ್‌ನಲ್ಲಿ ಅಶ್ಲೀಲ ವಿಡಿಯೋ ವೀಕ್ಷಿಸುತ್ತಿದ್ದಾರೆ ಎಂದು ಆರೋಪಿಸಲಾದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಈಶಾನ್ಯ ರಾಜ್ಯದ Read more…

BIG NEWS: ಪ್ರೇಮ ವಿವಾಹಗಳಿಗೆ ಹೆತ್ತವರ ಸಹಿ ಕಡ್ಡಾಯ; ಗುಜರಾತ್‌ ಶಾಸಕರ ಬೇಡಿಕೆ

ಪ್ರೇಮ ವಿವಾಹಗಳ ದಾಖಲಾತಿಗೆ ಹೆತ್ತವರ ಸಹಿ ಕಡ್ಡಾಯಗೊಳಿಸಬೇಕೆಂದು ಬಿಜೆಪಿ ಹಾಗೂ ಕಾಂಗ್ರೆಸ್‌ನ ಶಾಸಕರು ಗುಜರಾತ್‌ ವಿಧಾನ ಸಭೆಯಲ್ಲಿ ಬೇಡಿಕೆ ಇಟ್ಟಿದ್ದಾರೆ. ಪ್ರೇಮ ವಿವಾಹವಾಗುವ ದಂಪತಿಗಳು ವಾಸಿಸುವ ತಾಲ್ಲೂಕಿನಲ್ಲೇ ಈ Read more…

ಸೋತು ಗೆದ್ದ ಸಚಿವ ತೇಮ್ಜೆನ್ ಇಮ್ನಾರಿಂದ ಕುತೂಹಲಕಾರಿ ಪೋಸ್ಟ್‌

ಮೊನ್ನೆ ನಡೆದ ಈಶಾನ್ಯ ವಿಧಾನಸಭಾ ಚುನಾವಣೆಯ ಫಲಿತಾಂಶದ ಮತ ಎಣಿಕೆಯ ಸಂದರ್ಭದಲ್ಲಿ ನಾಗಾಲ್ಯಾಂಡ್‌ನ ಅಲೋಂಗ್ಟಾಕಿ ಕ್ಷೇತ್ರದಿಂದ ತೇಮ್ಜೆನ್ ಇಮ್ನಾ ಅಲೋಂಗ್ ಕುತೂಹಲಕಾರಿ ಪೋಸ್ಟ್‌ ಒಂದನ್ನು ಶೇರ್‍ ಮಾಡಿಕೊಂಡಿದ್ದಾರೆ. ತ್ರಿಪುರಾ, Read more…

10 ವಾರದ ಮಗುವಿನೊಂದಿಗೆ ಸದನಕ್ಕೆ ಬಂದ ಶಾಸಕಿ…!

ಮಹಾರಾಷ್ಟ್ರದ ಶಾಸಕಿಯೊಬ್ಬರು ತಮ್ಮ 10 ವಾರದ ಮಗುವಿನಿಂದ ಸದನಕ್ಕೆ ಬರುವ ಮೂಲಕ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾರೆ. ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎನ್.ಸಿ.ಪಿ) ಶಾಸಕಿ ಸೋಮವಾರದಂದು ಮಗು ಜೊತೆ ಸದನಕ್ಕೆ Read more…

BIG NEWS: ಇಂದಿನಿಂದ ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ವಿಶೇಷ ಅಭಿಯಾನ

ಇಂದಿನಿಂದ ಎರಡು ದಿನಗಳ ಕಾಲ ಕೇಂದ್ರ ಚುನಾವಣಾ ಆಯೋಗದ ವತಿಯಿಂದ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಹಾಗೂ ವಿಶೇಷ ಅಭಿಯಾನ ನಡೆಯುತ್ತಿದ್ದು, ವಿಳಾಸ ಬದಲಾವಣೆ, ತಿದ್ದುಪಡಿ, ಹೆಸರು ತೆಗೆಸಲು Read more…

ಹೊಸಬರಿಗೆ ಮಣೆ: ಗುಜರಾತ್​ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ; ಐವರಿಂದ ಬಂಡಾಯದ ಬೆದರಿಕೆ

ಅಹಮದಾಬಾದ್​: ಚುನಾವಣೆಗೆ ಇನ್ನೇನು ಕೆಲವೇ ತಿಂಗಳು ಇರುವ ಬೆನ್ನಲ್ಲೇ ಗುಜರಾತ್​ನ ರಾಜಕೀಯದಲ್ಲಿ ಬಂಡಾಯದ ಬಿಸಿ ತಟ್ಟಿದೆ. ರಾಜಕೀಯ ದೊಂಬರಾಟ ಶುರುವಾಗಿದೆ. ಒಟ್ಟು 182 ಕ್ಷೇತ್ರಗಳ ಪೈಕಿ 166 ಸ್ಥಾನಗಳಿಗೆ Read more…

ಸರ್ಕಾರದ ವಿರುದ್ಧ ಪ್ರತಿಭಟಿಸಲು ವಿಧಾನಸಭೆಗೆ ಹಸು ತಂದ ಶಾಸಕ…!

ರಾಜಸ್ಥಾನ ವಿಧಾನಸಭೆಗೆ ಶಾಸಕ ಹಸುವಿನೊಂದಿಗೆ ಆಗಮಿಸಿ ಗಮನ ಸೆಳೆದಿದ್ದಾರೆ. ಬಿಜೆಪಿ ಶಾಸಕ ಸುರೇಶ್​ ಸಿಂಗ್​ ರಾವತ್​ ಅವರು ಸೋಮವಾರ ಹಸುವಿನ ಜೊತೆ ಆಗಮಿಸಿದ್ದು, ಚರ್ಮ ಗಂಟು ಕಾಯಿಲೆಯ ಬಗ್ಗೆ Read more…

ʼನೋಟಾʼ ಗಿಂತ ಕಡಿಮೆ ಮತ ಪಡೆದು ಮುಖಭಂಗಕ್ಕೊಳಗಾದ ಶಿವಸೇನೆ

ಇತ್ತೀಚೆಗಷ್ಟೇ ಮುಕ್ತಾಯವಾದ ಉತ್ತರ ಪ್ರದೇಶ, ಗೋವಾ ಹಾಗೂ ಮಣಿಪುರ ವಿಧಾನಸಭಾ ಚುನಾವಣೆಗಳಲ್ಲಿ ಸ್ಫರ್ಧಿಸಿದ್ದ ಶಿವಸೇನಾ, ಅಲ್ಲಿ ನೋಟಾಗಿಂತಲೂ ಕಡಿಮೆ ಮತಗಳನ್ನು ಪಡೆದಿದೆ ಎಂದು ಚುನಾವಣಾ ಆಯೋಗದ ಅಂಕಿ ಅಂಶಗಳು Read more…

ಮುಖ್ಯಮಂತ್ರಿಗೆ ಸೋಲಿನ ರುಚಿ ತೋರಿಸಿದ್ದು ಮೊಬೈಲ್ ರಿಪೇರಿ ಅಂಗಡಿ ಮಾಲೀಕ…! ಇಲ್ಲಿದೆ ಆಪ್‌ ಅಭ್ಯರ್ಥಿ ಕುರಿತ ಇಂಟ್ರಸ್ಟಿಂಗ್‌ ಮಾಹಿತಿ

ಪಂಚರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ ಇಡೀ ದೇಶದ ಗಮನ ಸೆಳೆದಿರುವ ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್‌ ಸಿಂಗ್ ಚನ್ನಿರ ಸೋಲಿಗೆ ಕಾರಣರಾದ ಆಪ್ ಪಕ್ಷದ ಅಭ್ಯರ್ಥಿ ಲಾಭ್ ಸಿಂಗ್‌ರ ಜೀವನಗಾಥೆ ಈಗ Read more…

BIG NEWS: ಮಣಿಪುರದಲ್ಲಿ ಮರು ಚುನಾವಣೆ; ಮೊದಲನೇ ಹಂತದಲ್ಲಿ ಮತದಾನ ನಡೆದ 12 ಬೂತ್‌ಗಳಲ್ಲಿ ರೀಎಲೆಕ್ಷನ್…!

ಫೆಬ್ರವರಿ 28 ರಂದು ಮಣಿಪುರದಲ್ಲಿ ಮೊದಲ ಹಂತದಲ್ಲಿ ಮತದಾನ ನಡೆದಿದೆ. ಆದರೆ ಅಂದು ಮತಗಟ್ಟೆಗಳಲ್ಲಿ ನಡೆದ ಹಿಂಸಾಚಾರ ಹಾಗೂ ಇವಿಎಂಗಳ ಹಾನಿಯ ಮಾಹಿತಿ ಸಂಗ್ರಹಿಸಿರುವ ಚುನಾವಣಾ ಆಯೋಗ, ಮೊದಲ Read more…

ಪಕ್ಷದ ಭದ್ರಕೋಟೆಯಲ್ಲಿ ಕಣಕ್ಕಿಳಿದ ಅಖಿಲೇಶ್; ಸಮಾಜವಾದಿ ಪಕ್ಷದಿಂದ ಅಧಿಕೃತ ಘೋಷಣೆ

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಶತಾಯಗತಾಯ ಅಧಿಕಾರ ಪಡೆಯಲು ಕಸರತ್ತು ನಡೆಸುತ್ತಿರುವ ಸಮಾಜವಾದಿ ಪಕ್ಷವು ತನ್ನದೇ ಆದ ರಣತಂತ್ರಗಳನ್ನು ಹೂಡುತ್ತಿದೆ. ಇದೇ ವೇಳೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಹಾಗೂ Read more…

‌ʼಗುಲಾಬ್ ಗ್ಯಾಂಗ್ʼ ಕಮಾಂಡರ್ ಗೆ ಟಿಕೆಟ್ ನಿರಾಕರಣೆ, ಕಾಂಗ್ರೆಸ್‌ ತೊರೆದ ನಾಯಕಿ

ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಗೂ ಮುನ್ನ ರಾಜ್ಯದಲ್ಲಿ ದಿನಕ್ಕೊಂದು ರಾಜಕೀಯ ಡ್ರಾಮ ನಡೆಯುತ್ತಿದೆ.‌ ಬಿಜೆಪಿಯಲ್ಲಿ ಒಂದು ರೀತಿಯಾದ್ರೆ, ಸಮಾಜವಾದಿ ಪಕ್ಷದಲ್ಲಿ ಮತ್ತೊಂದು ರೀತಿ. ಈಗ ಕಾಂಗ್ರೆಸ್ ಚುನಾವಣೆಗೆ ಟಿಕೆಟ್ Read more…

ಟಿಕೆಟ್ ನಿರಾಕರಿಸಿದ್ದಕ್ಕೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಮುಂದಾದ ಭೂಪ…!

ಉತ್ತರ ಪ್ರದೇಶ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನಿರಾಕರಿಸಿದ ನಂತರ ಸಮಾಜವಾದಿ ಪಕ್ಷದ ಕಾರ್ಯಕರ್ತರೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಭಾನುವಾರ ಲಕ್ನೋದ ಸಮಾಜವಾದಿ ಪಕ್ಷದ ಮುಖ್ಯ ಕಚೇರಿಯ ಹೊರ ಭಾಗದಲ್ಲಿ ಈ Read more…

94 ನೇ ಬಾರಿಗೆ ಚುನಾವಣಾ ಕಣಕ್ಕಿಳಿದಿದ್ದಾರೆ ನಿವೃತ್ತ ನೌಕರ…!

ಚುನಾವಣೆಗೆ ಸ್ಪರ್ಧಿಸುವುದನ್ನೇ ಹವ್ಯಾಸವನ್ನಾಗಿಸಿಕೊಂಡಿರುವ ನಿವೃತ್ತ ಸರ್ಕಾರಿ ನೌಕರರೊಬ್ಬರು ಇದೀಗ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಕಣಕ್ಕಿಳಿದಿದ್ದು, ಶುಕ್ರವಾರದಂದು ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಇದು ಇವರ 94ನೇ ಬಾರಿಯ Read more…

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ ಮಹಿಳೆಯರಿಗೆ ಆದ್ಯತೆ

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಮೊದಲ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆ. ಇಂದು ಕಾಂಗ್ರೆಸ್ 125 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು ಇದರಲ್ಲಿ ಮಹಿಳೆಯರಿಗೆ ಹೆಚ್ಚಿನ Read more…

ಪ್ರಶ್ನೆ ಪತ್ರಿಕೆ ಸೋರಿಕೆ ಬೆನ್ನಲ್ಲೇ ಶಾಸಕಿ ಸ್ಥಾನಕ್ಕೆ ರಾಜೀನಾಮೆ ನೀಡಿದ ರಶ್ಮಿ ವರ್ಮಾ

ಬಿಹಾರದ ನರ್ಕಾತಿಯಾಗಂಜ್‌ ಕ್ಷೇತ್ರದಿಂದ ಶಾಸಕಿಯಾಗಿ ಆಯ್ಕೆಯಾಗಿರುವ ಬಿಜೆಪಿಯ ರಶ್ಮಿ ವರ್ಮಾ ವಿಧಾನ ಸಭೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ, ವೈಯಕ್ತಿಕ ಕಾರಣಗಳಿಂದಾಗಿ ಈ ನಿರ್ಧಾರಕ್ಕೆ ಬಂದಿರುವುದಾಗಿ ತಿಳಿಸಿದ್ದಾರೆ. ಬಿಹಾರ ವಿಧಾನ Read more…

BIG NEWS: ಮತಾಂತರ ಮಾಡಿದವರಿಗೆ ಕಠಿಣ ಶಿಕ್ಷೆ: ಸದನದಲ್ಲಿಂದು ಮತಾಂತರ ನಿಷೇಧ ವಿಧೇಯಕ ಮಂಡನೆ ಸಾಧ್ಯತೆ

ಬೆಳಗಾವಿ(ಸುವರ್ಣಸೌಧ): ವಿಧಾನಸಭೆಯಲ್ಲಿಂದು ಮತಾಂತರ ನಿಷೇಧ ಬಿಲ್ ಮಂಡಿಸುವ ಸಾಧ್ಯತೆ ಇದೆ. ಕೆಲವು ಬದಲಾವಣೆಗಳೊಂದಿಗೆ ವಿಧೇಯಕ ಮಂಡನೆ ಮಾಡಲಾಗುವುದು. ಮತಾಂತರ ನಿಷೇಧ ವಿಧೇಯಕ ಮಂಡನೆಗೆ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. Read more…

ಅಯೋಧ್ಯೆ ಬಳಿಕ ಈಗ ಮಥುರಾ: ಉತ್ತರ ಪ್ರದೇಶ ಸಚಿವರ ಹೇಳಿಕೆ

2022ರಲ್ಲಿ ಉತ್ತರ ಪ್ರದೇಶದ ವಿಧಾನಸಭೆಗೆ ನಡೆಯಲಿರುವ ಚುನಾವಣೆಗೂ ಮುನ್ನ ಮಹತ್ವದ ಬೆಳವಣಿಗೆಯೊಂದರಲ್ಲಿ, ಆ ರಾಜ್ಯದ ಉಪ ಮುಖ್ಯಮಂತ್ರಿ ಕೇಶವ್‌ ಪ್ರಸಾದ್ ಮೌರ್ಯ ಬಿಜೆಪಿಯ ಚುನಾವಣಾ ಅಭಿಯಾನದ ಪ್ರಮುಖ ಅಜೆಂಡಾ Read more…

ಮತ್ತೆ ಸಿಎಂ ಗದ್ದುಗೆ ಏರುವವರೆಗೂ ಸದನಕ್ಕೆ ಕಾಲಿಡಲಾರೆ ಎಂದು ಕಣ್ಣೀರಿಟ್ಟ ಚಂದ್ರಬಾಬು ನಾಯ್ಡು..!

ಟಿಡಿಪಿ ಮುಖ್ಯಸ್ಥ ಹಾಗೂ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ನಾರಾ ಚಂದ್ರ ಬಾಬು ನಾಯ್ಡು ಪತ್ರಿಕಾಗೋಷ್ಠಿ ನಡೆಸುವ ವೇಳೆಯಲ್ಲಿ ಭಾವುಕರಾದರು. ರಾಜ್ಯದಲ್ಲಿ ಜಗನ್​ ನೇತೃತ್ವದ ಸರ್ಕಾರವು ಅಧಿಕಾರಕ್ಕೆ ಬಂದಾಗಿನಿಂದ ಸೇಡಿನ Read more…

BIG BREAKING: ಮಾಧ್ಯಮಗಳ ಎದುರೇ ಕಣ್ಣೀರಿಟ್ಟು ಮಾಜಿ ಸಿಎಂ ಶಪಥ: ಮತ್ತೆ ಅಧಿಕಾರಕ್ಕೆ ಬರುವವರೆಗೆ ವಿಧಾನಸಭೆ ಪ್ರವೇಶಿಸಲ್ಲ; ಚಂದ್ರಬಾಬು ನಾಯ್ಡು

ಹೈದರಾಬಾದ್: ಆಂಧ್ರ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಗಳಗಳನೆ ಅತ್ತಿದ್ದಾರೆ. ಮಾಧ್ಯಮಗಳ ಮುಂದೆ ಟಿಡಿಪಿ ಮುಖ್ಯಸ್ಥರಾದ ಚಂದ್ರಬಾಬು ನಾಯ್ಡು ಕಣ್ಣೀರು ಹಾಕಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡುವಾಗ ಆಡಿಯೋ ಕಟ್ ಮಾಡಲಾಗಿದೆ. Read more…

BIG NEWS: ಎತ್ತಿನಗಾಡಿ ಬೆನ್ನಲ್ಲೇ ಇಂದು ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಸೈಕಲ್ ಜಾಥಾ; ಸರ್ಕಾರದ ವಿರುದ್ಧ ‘ಕೈ’ ನಾಯಕರ ಆಕ್ರೋಶ

ಬೆಂಗಳೂರು: ವಿಧಾನಮಂಡಲ ಅಧಿವೇಶನದ ಮೊದಲ ದಿನವೇ ಏಲೆ ಏರಿಕೆ ವಿರುದ್ಧ ಕಿಡಿಕಾರಿದ್ದ ವಿಪಕ್ಷ ಕಾಂಗ್ರೆಸ್ ನಾಯಕರು, ಎತ್ತಿನ ಗಾಡಿಯಲ್ಲಿ ಅಧಿವೇಶನಕ್ಕೆ ತೆರಳಿ ಆಕ್ರೋಶ ವ್ಯಕ್ತಪಡಿಸಿದ್ದರು. ಇಂದು ಸೈಕಲ್ ಜಾಥಾ Read more…

ತೈಲ ಬೆಲೆ ಏರಿಕೆ ಖಂಡಿಸಿ ಎತ್ತಿನ ಬಂಡಿ ಏರಿದ ಶಾಸಕರು….!

ದೇಶದಲ್ಲಿ ದಿನದಿಂದ ದಿನಕ್ಕೆ ಪೆಟ್ರೋಲ್ – ಡಿಸೇಲ್​ ಬೆಲೆ ಏರಿಕೆ ಕಾಣುತ್ತಿದೆ. ಪಂಜಾಬ್​​ನಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ರಾಜ್ಯ ತೆರಿಗೆಯನ್ನ ಕಡಿಮೆ ಮಾಡುವಂತೆ ಸರ್ಕಾರದ ಮುಂದೆ ಇಡಲಾಗಿದ್ದ ಬೇಡಿಕೆಯನ್ನ Read more…

ವಿಧಾನಸಭಾ ಚುನಾವಣಾಪೂರ್ವ ಸಮೀಕ್ಷೆಯಲ್ಲಿ ಬಿಜೆಪಿಗೆ ಶಾಕ್: ಮತ ಗಳಿಕೆ ಪ್ರಮಾಣ ಹೆಚ್ಚಾದರೂ ಬರೋಲ್ಲ ಜಾಸ್ತಿ ಸೀಟ್

ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಬಿಸಿ ಏರ್ತಿದೆ. ಚುನಾವಣಾ ಪೂರ್ವ ಸಮೀಕ್ಷೆಗಳು ಶುರುವಾಗಿವೆ. ಸಮೀಕ್ಷೆಯೊಂದರಲ್ಲಿ ಬಿಜೆಪಿ ಹೆಚ್ಚಿನ ಮತ ಗಳಿಸಲಿದೆ ಎಂಬ ವಿಷ್ಯ ಹೊರ ಬಿದ್ದಿದೆ. ಆದರೆ  ಈ ಗೆಲುವು Read more…

ಕಮಲ್ ‌ಗೆ ’ಬ್ಯಾಟರಿ’ ಕೊಟ್ಟ ಚುನಾವಣಾ ಆಯೋಗ

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲಾ 234 ಕ್ಷೇತ್ರಗಳಲ್ಲಿ ಸ್ಫರ್ಧಿಸಲಿರುವ ಕಮಲ್‌ ಹಾಸನ್‌ರ ಮಕ್ಕಳ್‌ ನೀಧಿ ಮೈಯ್ಯಮ್ ಪಕ್ಷದ ಚಿಹ್ನೆಯಾಗಿ ’ಬ್ಯಾಟರಿ ಟಾರ್ಚ್’ಅನ್ನು ಮರಳಿ ನೀಡಲಾಗಿದೆ. ಈ Read more…

BIG NEWS: ‘ಒನ್ ನೇಷನ್ ಒನ್ ಎಲೆಕ್ಷನ್’ಗೆ ಚುನಾವಣಾ ಆಯೋಗ ರೆಡಿ

ನವದೆಹಲಿ: ಒಂದು ದೇಶ ಒಂದು ಚುನಾವಣೆಗೆ ಚುನಾವಣಾ ಆಯೋಗ ಸಿದ್ಧವಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಸುನೀಲ್ ಅರೋರಾ ಹೇಳಿದ್ದಾರೆ. ಸಂಸತ್ ಈ ನಿಟ್ಟಿನಲ್ಲಿ ಸೂಕ್ತವಾದ ಶಾಸನ ರಚಿಸಿದಲ್ಲಿ Read more…

ಬ್ರಿಟೀಷರಿಗಿಂತ ಕೆಟ್ಟವರಾಗಬಾರದು: ವಿಧಾನಸಭೆಯಲ್ಲೇ ಕೃಷಿ ಕಾಯ್ದೆ ಪ್ರತಿ ಹರಿದು ಹಾಕಿ ಕೇಂದ್ರದ ವಿರುದ್ಧ ಕೇಜ್ರಿವಾಲ್ ಆಕ್ರೋಶ

ನವದೆಹಲಿ: ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ರದ್ದು ಮಾಡಬೇಕೆಂದು ದೆಹಲಿ ಗಡಿಭಾಗದಲ್ಲಿ ರೈತರು ನಿರಂತರ ಹೋರಾಟ ನಡೆಸುತ್ತಿದ್ದಾರೆ. ದೆಹಲಿ ಸರ್ಕಾರ ರೈತರ ಹೋರಾಟಕ್ಕೆ ಬೆಂಬಲ ನೀಡಿದ್ದು, ಕೇಂದ್ರ ಸರ್ಕಾರ Read more…

ಮನೆ ಹೊಂದುವ ಕನಸು ಕಂಡವರಿಗೆ ಶುಭ ಸುದ್ದಿ

ಬೆಂಗಳೂರು: ಬಡವರು ಫ್ಲಾಟ್ ಖರೀದಿಸಲು ಮುದ್ರಾಂಕ ಶುಲ್ಕ ವಿನಾಯಿತಿ ನೀಡುವ ಕರ್ನಾಟಕ ಮುದ್ರಾಂಕ ಶುಲ್ಕ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ. 20 ಲಕ್ಷ ರೂಪಾಯಿಯಿಂದ 35 ಲಕ್ಷ Read more…

BIG NEWS: ರಜನಿ ರಾಜಕೀಯ ಪ್ರವೇಶ ಕುರಿತು ನಾಳೆ ನಿರ್ಧಾರ…?

ತಮಿಳುನಾಡು ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಇನ್ನಾರು ತಿಂಗಳು ಬಾಕಿ ಇರುವಾಗಲೇ ರಾಜಕೀಯ ಚಟುವಟಿಕೆ ಬಿರುಸುಗೊಂಡಿದೆ. ಇದೇ ವೇಳೆ ಸೂಪರ್ ಸ್ಟಾರ್ ರಜನೀಕಾಂತ್ ರಾಜಕೀಯ ಪ್ರವೇಶದ ಬಗ್ಗೆ ಕಳೆದ ಒಂದು Read more…

ಬಿಹಾರ ವಿಧಾನಸಭಾ ಚುನಾವಣೆಯ ಅತಿ ಸಿರಿವಂತ ಅಭ್ಯರ್ಥಿ ಆಸ್ತಿಯಲ್ಲಿ ಬರೋಬ್ಬರಿ ಶೇ.144 ರಷ್ಟು ಏರಿಕೆ

ಬಿಹಾರ ವಿಧಾನ ಸಭಾ ಚುನಾವಣೆ ಹತ್ತಿರವಾಗುತ್ತಿರುವಂತೆಯೇ ಅಭ್ಯರ್ಥಿಗಳ ಆಸ್ತಿ ಘೋಷಣೆಯ ವಿಚಾರಗಳು ಬಹಳಷ್ಟು ಕುತೂಹಲ ಕೆರಳಿಸಿವೆ. ಅತ್ಯಂತ ಸಿರಿವಂತ ಅಭ್ಯರ್ಥಿಯಾಗಿರುವ ಆರ್‌ಜೆಡಿಯ ಅನಂತ್‌ ಕುಮಾರ್‌ ಸಿಂಗ್ ಕಳೆದ ಐದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...