alex Certify Attack | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SSLC ವಿದ್ಯಾರ್ಥಿಗಳ ಮೇಲೆ ಮನ ಬಂದಂತೆ ಹಲ್ಲೆ ನಡೆಸಿದ ದುರುಳರು: FIR ದಾಖಲು

ಬೆಂಗಳೂರು: ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಬ್ಬರ ಮೇಲೆ ದುರುಳರು ಮನಬಂದಂತೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಚಂದ್ರಾಲೇಔಟ್ ನಲ್ಲಿ ನಡೆದಿದೆ. ಮಾರ್ಚ್ 17ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ವಿದ್ಯಾರ್ಥಿಗಳು Read more…

ಪ್ರೇಯಸಿ ಮೇಲಿನ ಅನುಮಾನಕ್ಕೆ ಟೆಲಿಕಾಂ ಕಚೇರಿಯನ್ನೇ ಧ್ವಂಸಗೊಳಿಸಿದ ವ್ಯಕ್ತಿ

ಪ್ರೇಯಿಸಿ ಮೇಲಿನ ಸಂಶಯಕ್ಕೆ ವ್ಯಕ್ತಿಯೊಬ್ಬ ಟೆಲಿಕಾಂ ಕಚೇರಿಯನ್ನೇ ಧ್ವಂಸಗೊಳಿಸಿರುವ ಘಟನೆ ಬಿಹಾರದ ಮುಜಾಫರ್ ಪುರದಲ್ಲಿ ನಡೆದಿದೆ. ತನ್ನ ಗೆಳತಿ ಪ್ರತಿದಿನ ಯಾರೋಂದಿಗೋ ಮಾತನಾಡುತ್ತಿರುತ್ತಾಳೆ ಎಂಬ ಅನುಮಾನಕ್ಕೆ ಅದನ್ನು ತಿಳಿದುಕೊಳ್ಳಲು Read more…

ಕುಡಿಯಲು ಹಣ ಕೊಟ್ಟಿಲ್ಲ ಎಂದು ಚಿಕ್ಕಮ್ಮನಿಗೆ ಬಿಯರ್ ಬಾಟಲ್ ನಿಂದ ಇರಿದ ಯುವಕ!

ಕೋಲಾರ: ಕುಡಿಯಲು ಹಣ ಕೊಟ್ಟಿಲ್ಲ ಎಂದು ಬಿಯರ್ ಬಟಲ್ ನಿಂದ ಚಿಕ್ಕಮ್ಮನಿಗೆ ಇರಿದು ಕೊಲೆ ಮಾಡಲು ಯುವಕ ಯತ್ನಿಸಿದ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ದಾಸೇಗೌಡನೂರು ಬಳಿ Read more…

BREAKING NEWS: ಕಾಂಗ್ರೆಸ್ ಕಾರ್ಯಕರ್ತೆ ಮೇಲೆ ಮಾಜಿ ಸಚಿವ ಹೆಚ್.ಎಂ. ರೇವಣ್ಣ ಹಲ್ಲೆ ಆರೋಪ: ದೂರು ದಾಖಲು

ಬೆಂಗಳೂರು: ಕಾಂಗ್ರೆಸ್ ಕಾರ್ಯಕರ್ತೆ ಮೇಲೆ ಮಾಜಿ ಸಚಿವ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ.ರೇವಣ್ಣ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಕಾಂಗ್ರೆಸ್ ಕಾರ್ಯಕರ್ತೆ ನಂದಿನಿ ನಾಗರಾಜ್ ಎಂಬುವವರ Read more…

SHOCKING : ‘ಮಚ್ಚಾ’ ಎಂದು ಕರೆದಿದ್ದಕ್ಕೆ ಬೆಂಗಳೂರಲ್ಲಿ ಚಾಕುವಿನಿಂದ ಇರಿದ ದುಷ್ಕರ್ಮಿಗಳು

ಬೆಂಗಳೂರು: ದಾರಿಯಲ್ಲಿ ಹೋಗುತ್ತಿದ್ದಾಗ ಮಚ್ಚಾ ಎಂದು ಕರೆದಿದ್ದಕ್ಕೆ ವ್ಯಕ್ತಿಯನ್ನು ಹಿಡಿದು ಇಬ್ಬರು ಚಾಕುವಿನಿನಿಂದ ಇರಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಚಿಕ್ಕಗೊಲ್ಲರಹಟ್ಟಿಯಲ್ಲಿ ಈ ಘಟನೆ ನಡೆದಿದೆ. ಕೀರ್ತಿ ಕುಮಾರ್ Read more…

ಠಾಕೂರ್ ದ್ವಾರ ದೇಗುಲದ ಮೇಲೆ ದಾಳಿ ಪ್ರಕರಣ: ಶಂಕಿತ ಆರೋಪಿ ಪೊಲೀಸ್ ಗುಂಡೇಟಿಗೆ ಬಲಿ

ಪಂಚಾಬ್ ನ ಅಮೃತಸರ ಠಾಕೂರ್ ದ್ವಾರ ಮಂದಿರದ ಮೇಲೆ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಆರೋಪಿ ಪೊಲೀಸ್ ಗುಂಡೇಟಿಗೆ ಬಲಿಯಾಗಿದ್ದಾನೆ ಎನ್ನಲಾಗಿದೆ. ಮಾರ್ಚ್ 15ರಂದು ಠಾಕೂರ್ ದ್ವಾರ ದೇಗುಲದ Read more…

5 ವರ್ಷದ ಬಾಲಕಿ ಮೇಲೆ ಮೂರು ಬೀದಿನಾಯಿಗಳ ದಾಳಿ

ಬೆಳಗಾವಿ: 5 ವರ್ಷದ ಬಾಲಕಿ ಮೇಲೆ ಮೂರು ಬೀದಿನಾಯಿಗಳು ದಾಳಿ ನಡೆಸಿರುವ ಘಟನೆ ಬೆಳಗಾವಿಯ ಗಣೇಶಪುರದಲ್ಲಿ ನಡೆದಿದೆ. ಪ್ರಾವಿಣ್ಯಾ (5) ನಾಯಿ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿರುವ ಬಾಲಕಿ. ಬಾಲಕಿಯ Read more…

BIG NEWS: ಹೋಳಿ ಹಬ್ಬದ ಸಂಭ್ರಮದ ವೇಳೆ ಕನ್ನಡಿಗನ ಮೇಲೆ ನೇಪಾಳಿ ಪುಂಡರಿಂದ ಹಲ್ಲೆ

ಬೆಂಗಳೂರು: ಹೋಳಿ ಹಬ್ಬದ ಸಂಭ್ರಮದಲ್ಲಿ ತೊಡಗಿದ್ದ ನೇಪಾಳಿ ಮೂಲದ ಯುವಕರು ಕನ್ನಡಿಗನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಲಾಲ್ ಬಾಗ್ ನಲ್ಲಿ ನಡೆದಿದೆ. ಅಮರ್ ಗಂಭೀರವಾಗಿ Read more…

ಆಕ್ರೋಶಕ್ಕೆ ಕಾರಣವಾಗಿದೆ ಅಮಾನವೀಯ ಘಟನೆ ; ವ್ಯಕ್ತಿಗೆ ಪೇಟಾ ತೊಡಿಸಿ ಮನಬಂದಂತೆ ಹಲ್ಲೆ | Watch Video

ಹೊಸಕೋಟೆಯಲ್ಲಿ ನಡೆದಿದೆ ಎನ್ನಲಾದ ಅಮಾನವೀಯ ಘಟನೆಯೊಂದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ವಯಸ್ಸಾದ ವ್ಯಕ್ತಿಯೊಬ್ಬರನ್ನು ಮನೆಯಲ್ಲಿ ಅತ್ಯಂತ ಕೆಟ್ಟ ರೀತಿಯಲ್ಲಿ ನಡೆಸಿಕೊಂಡಿದ್ದು, ಈ ಘಟನೆಯ ವಿಡಿಯೋ ವೈರಲ್ ಆದ Read more…

BREAKING NEWS: ಪುರಸಭೆಗೆ ನುಗ್ಗಿ ಹಿರಿಯ ಆರೋಗ್ಯಾಧಿಕಾರಿ ಮೇಲೆ ಹಲ್ಲೆ

ಕಲಬುರಗಿ: ಧರಣಿ ನಡೆಸುತ್ತಿದ್ದ ವ್ಯಕ್ತಿಯೋರ್ವ ಪುರಸಭೆಗೆ ನುಗ್ಗಿ ಹಿರಿಯ ಆರೋಗ್ಯಾಧಿಕಾರಿ ಮೇಲೆ ಹಲ್ಲೆ ನಡೆರುವ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿಯಲ್ಲಿ ನಡೆದಿದೆ. ರೈತಪರ ಹೋರಾಟಗಾರ ಮಹೇಶ್ ರಾಥೋಡ್ ಎಂಬಾತ Read more…

BIG NEWS: ಅತ್ತೆ-ಮಾವನ ಮೇಲೆ ವೈದ್ಯೆಯಿಂದಲೇ ಹಲ್ಲೆ: ಸೊಸೆ ವಿರುದ್ಧ ದೂರು ದಾಖಲು

ಬೆಂಗಳೂರು: ವೈದ್ಯೆಯೊಬ್ಬರು ತನ್ನ ವೃದ್ಧ ಅತ್ತೆ-ಮಾವನ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವಿಕ್ಟೋರಿಯಾ ಆಸ್ಪತ್ರೆ ವೈದ್ಯೆ ಡಾ.ಪ್ರಿಯದರ್ಶಿನಿ, ತನ್ನ ಮಾವ ನರಸಿಂಹಯ್ಯ (79) ಅವರ ಮನೆಗೆ Read more…

BIG NEWS: ಬೆಳಗಾವಿಯಲ್ಲಿ ಮುಂದುವರೆದ MES ಉದ್ಧಟತನ: ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಹಲ್ಲೆ

ಬೆಳಗಾವಿ: ಬೆಳಗಾವಿಯಲ್ಲಿ ಎಂಇಎಸ್ ಪುಂಡರು ಕೆ.ಎಸ್.ಆರ್.ಟಿ.ಸಿ ಬಸ್ ಕಂದಕ್ಟರ್ ಮೇಲೆ ಹಲ್ಲೆ ನಡೆಸಿ ಪುಂಡಾಟ ಮೆರೆದಿದ್ದ ಬೆನ್ನಲ್ಲೇ ಇದೀಗ ಮತ್ತೆ ಉದ್ಧಟತನ ಮುಂದುವರೆಸಿದ್ದಾರೆ. ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ Read more…

ಕುರಿ ಕಳ್ಳರನ್ನು ಅಟ್ಟಾಡಿಸಿ ಹಿಡಿದ ವ್ಯಕ್ತಿ: ಕೊಡಲಿಯಿಂದ ಹೊಡೆದು ಕೊಲೆಗೈದು ತಪ್ಪಿಸಿಕೊಂಡು ಪರಾರಿಯಾದ ದುಷ್ಕರ್ಮಿಗಳು

ಕೋಲಾರ: ಕುರಿ ಕಳ್ಳರನ್ನು ಅಟ್ಟಾಡಿಸಿ ಹಿಡಿದಿದ್ದ ವ್ಯಕ್ತಿಯನ್ನು ಕಳ್ಳರು ಬರ್ಬರವಾಗಿ ಕೊಲೆಗೈದು ಪರಾರಿಯಾಗಿರುವ ಘಟನೆ ಕೋಲಾರ ಜಿಲ್ಲೆಯ ಹಳಗೇರಿ ಗ್ರಾಮದ ಟೋಲ್ ನಾಕಾ ಬಳಿ ನಡೆದಿದೆ. ಶರಣಪ್ಪ ಜಮ್ಮನಕಟ್ಟಿ Read more…

BREAKING: ದಕ್ಷಿಣ ಸುಡಾನ್ ನಲ್ಲಿ ವಿಶ್ವಸಂಸ್ಥೆ ಹೆಲಿಕಾಪ್ಟರ್ ಮೇಲೆ ಗುಂಡಿನ ದಾಳಿ: ಓರ್ವ ಸಾವು, ಹಲವರಿಗೆ ಗಾಯ

ಜುಬಾ: ದಕ್ಷಿಣ ಸುಡಾನ್ ಅಪ್ಪರ್ ನೈಲ್ ರಾಜ್ಯದ ನಾಸಿರ್‌ ನಲ್ಲಿ ಸ್ಥಳಾಂತರಿಸುವ ಪ್ರಕ್ರಿಯೆಯನ್ನು ನಡೆಸುತ್ತಿದ್ದ ವಿಶ್ವಸಂಸ್ಥೆಯ ಹೆಲಿಕಾಪ್ಟರ್ ಮೇಲೆ ಇಂದು ಗುಂಡಿನ ದಾಳಿ ನಡೆಸಲಾಗಿದೆ. ಗುಂಡಿನ ದಾಳಿಯ ಪರಿಣಾಮವಾಗಿ Read more…

BREAKING NEWS: ವಿದೇಶಾಂಗ ಸಚಿವ ಜೈಶಂಕರ್ ಮೇಲೆ ಖಲಿಸ್ತಾನಿ ಉಗ್ರರಿಂದ ದಾಳಿಗೆ ಯತ್ನ

ವಿದೇಶಾಂಗ ಸಚಿವ ಎಸ್.ಜೈಶಂಕರ್ ಲಂಡನ್ ಗೆ ಭೇಟಿ ನೀಡಿದ್ದ ವೇಳೆ ಉಗ್ರರು ಅವರ ಮೇಲೆ ದಾಳಿ ನಡೆಸಲು ಯತ್ನಿಸಿರುವ ಘಟನೆ ನಡೆದಿದೆ. ಸಚಿವ ಜೈಶಂಕರ್ ಲಂಡನ್ ನಲ್ಲಿ ಚೆವನಿಂಗ್ Read more…

BREAKING NEWS: ಪೊಲೀಸ್ ಠಾಣೆ ಮುಂದಿನ ತೋಟದ ಮನೆಯಲ್ಲಿ ಅಕ್ರಮ ಮದ್ಯ ತಯಾರಿಕೆ: ಅಬಕಾರಿ ಅಧಿಕಾರಿಗಳ ದಾಳಿ

ಧಾರವಾಡ: ಪೊಲೀಸ್ ಠಾಣೆಯ ಮುಂದಿನ ತೋಟದ ಮನೆಯಲ್ಲಿ ಅಕ್ರಮ ಮದ್ಯ ತಯಾರಿಕೆ ನಡೆಯುತ್ತಿದ್ದು, ಖಚಿತ ಮಾಹಿತಿ ಮೇರೆಗೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ಧಾರವಾಡ ಜಿಲ್ಲೆಯ Read more…

ಸಿಮ್ ಕಾರ್ಡ್, ಹಣಕ್ಕಾಗಿ ವ್ಯಕ್ತಿಗೆ ಚಾಕು ಇರಿದ ಗ್ಯಾಂಗ್

ಬೆಳಗಾವಿ: ಮೊಬೈಲ್ ನಲ್ಲಿಟ್ಟದ್ದ ಹಣ ಹಾಗು ಸಿಮ್ ಕಾರ್ಡ್ ಗಾಗಿ ಯುವಕರ ಗ್ಯಾಂಗ್ ವ್ಯಕ್ತಿಯೊಬ್ಬರಿಗೆ ಚಾಕು ಇರಿದ ಘಟನೆ ಬೆಳಗಾವಿ ಜಿಲ್ಲೆಯ ಬೋಗಾರವೇಸ್ ನಲ್ಲಿ ನಡೆದಿದೆ. ಸುರೇಶ್ ವಾರಂಗ್ Read more…

BIG NEWS: ಟಿಕೆಟ್ ದರ ಹೆಚ್ಚಿಸಿದ್ದಕ್ಕೆ ಬಸ್ ಕಂಡಕ್ಟರ್ ಮೇಲೆ ಪ್ರಯಾಣಿಕನಿಂದ ಹಲ್ಲೆ: ಆರೋಪಿ ಪೊಲೀಸ್ ವಶಕ್ಕೆ

ಕೊಪ್ಪಳ: ಟಿಕೆಟ್ ದರ ಹೆಚ್ಚಳ ಮಾಡಿದ್ದಕ್ಕೆ ಪ್ರಯಣಿಕನೊಬ್ಬ ಕುಡಿದ ಮತ್ತಿನಲ್ಲಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ ನಡೆಸಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆದಿದೆ. ಗಂಗಾವತಿ ಡಿಪೋ ನಿರ್ವಾಹಕ Read more…

ಕಾಡಾನೆ ದಾಳಿಗೆ ಮತ್ತೋರ್ವ ಮಹಿಳೆ ಬಲಿ

ಕೋಲಾರ: ಕಾಡಾನೆ ದಾಳಿಗೆ ಮತ್ತೋರ್ವ ಮಹಿಳೆ ಬಲಿಯಾಗಿರುವ ಘಟನೆ ಕೊಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಸಾಕರಸನಹಳ್ಳಿಯಲ್ಲಿ ನಡೆದಿದೆ. ಮಂಜುಳ (44) ಮೃತ ಮಹಿಳೆ. ಸಕರಸನಹಳ್ಳಿ ಗ್ರಾಮದ ಹೊರವಲಯದ ತೋಟದ Read more…

ಯುವತಿ ವಿಚಾರವಾಗಿ ಯುವಕನ ಮೇಲೆ ಅಪ್ರಾಪ್ತರ ಅಟ್ಟಹಾಸ: ಸ್ಮಶಾನಕ್ಕೆ ಕರೆದೊಯ್ದು ಮಚ್ಚು, ಲಾಂಗ್ ನಿಂದ ಹಲ್ಲೆ

ಮಂಡ್ಯ: ಮಂಡ್ಯದಲ್ಲಿ ಪುಡಿರೌಡಿಗಳ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಯುವತಿಯ ವಿಚಾರವಾಗಿ ಅಪ್ರಾಪ್ತ ಬಾಲಕರು ಯುವಕನ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಯುವತಿ ವಿಚಾರವಾಗಿ Read more…

SHOCKING: ಸೊಂಡಿಲಿನಿಂದ ಯುವಕನ ಎತ್ತಿ ಬಿಸಾಕಿ ತುಳಿದು ಕೊಂದ ಕಾಡಾನೆ

ಹಾಸನ: ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಬ್ಯಾದನೆ ಗ್ರಾಮದ ಬಳಿ ಕಾಡಾನೆ ದಾಳಿಯಿಂದ ಯುವಕ ಸಾವನ್ನಪ್ಪಿದ್ದಾನೆ. ಗುಜನಹಳ್ಳಿಯ ನಿವಾಸಿ ಅನಿಲ್(28) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕೆಲಸ ಮುಗಿಸಿ ಅಣ್ಣಾಮಲೈ Read more…

BREAKING NEWS: ದಾಳಿ ಹಿನ್ನೆಲೆ ಕರ್ನಾಟಕಕ್ಕೆ ಬಸ್ ಸೇವೆ ಸ್ಥಗಿತಗೊಳಿಸಿದ ಮಹಾರಾಷ್ಟ್ರ

ಮುಂಬೈ: MSRTC ಬಸ್ ಮೇಲೆ ದಾಳಿ ನಡೆದ ನಂತರ ಮಹಾರಾಷ್ಟ್ರ ಸಾರಿಗೆ ಸಚಿವ ಪ್ರತಾಪ್ ಸರ್ನಾಯಕ್ ಶನಿವಾರ ಕರ್ನಾಟಕಕ್ಕೆ ರಾಜ್ಯ ಸಾರಿಗೆ ಬಸ್‌ಗಳನ್ನು ಸ್ಥಗಿತಗೊಳಿಸುವಂತೆ ಆದೇಶಿಸಿದ್ದಾರೆ. ಬೆಂಗಳೂರಿನಿಂದ ಮುಂಬೈಗೆ Read more…

BREAKING: ಕನ್ನಡ ಮಾತನಾಡಿ ಎಂದಿದ್ದಕ್ಕೆ ಬಸ್ ಕಂಡಕ್ಟರ್ ಮೇಲೆ ಮರಾಠಿ ಯುವಕರಿಂದ ಹಲ್ಲೆ: ಬಸ್ ನಿಲ್ಲಿಸಿ ಮನಬಂದಂತೆ ಥಳಿಸಿದ ಪುಂಡರು

ಬೆಳಗಾವಿ: ಮರಾಠಿ ಬರಲ್ಲ ಕನ್ನಡ ಮಾತನಾಡಿ ಎಂದಿದ್ದಕ್ಕೆ ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಗೆ ಮರಾಠಿ ಯುವಕರ ಗುಂಪು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಮಹದೇವ್ ಹಲ್ಲೆಗೊಳಗಾದ ಕಂದಕ್ಟರ್. Read more…

BREAKING NEWS: ಮೆಡಿಕಲ್ ಕಾಲೇಜಿಗೆ ನುಗ್ಗಿ ಮೂವರು ಸಿಬ್ಬಂದಿಗಳಿಗೆ ಕಚ್ಚಿದ ಹುಚ್ಚುನಾಯಿ!

ಚಿಕ್ಕಬಳ್ಳಾಪುರ: ಬೀದಿನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದರೂ ಕಡಿವಾಣ ಹಾಕುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಮುಂದಾಗುತ್ತಿಲ್ಲ. ಈ ನಡುವೆ ಹುಚ್ಚುನಾಯಿಯೊಂದು ಮೆಡಿಕಲ್ ಕಾಲೇಜಿಗೆ ನುಗ್ಗಿ ಮೂವರು ಸಿಬ್ಬಂದಿಗಳಿಗೆ ಕಚ್ಚಿರುವ Read more…

BREAKING NEWS: ಮದರಾಸದಲ್ಲಿ ಬಾಲಕಿಯರ ಮೇಲೆ ಕ್ರೌರ್ಯ ಪ್ರಕರಣ: ಆರೋಪಿ ಅರೆಸ್ಟ್

ಬೆಂಗಳೂರು: ಮದರಸಾದಲ್ಲಿ ಬಾಲಕಿಯರ ಮೇಲೆ ಕ್ರೌರ್ಯ ನಡೆಸಿದ ಪ್ರಕರಣ ಸಂಬಂಧ ಆರೋಪಿಯನ್ನು ಬೆಂಗಳೂರಿನ ಕೊತ್ತನೂರು ಪೊಲೀಸರು ಬಂಧಿಸಿದ್ದಾರೆ. ಮೊಹಮ್ಮದ್ ಹಸನ್ ಬಂಧಿತ ಆರೋಪಿ. ಮೊಹಮ್ಮದ್ ಹಸನ್, ಬಾಲಕಿಯರನ್ನು ಮದರಸಾದ Read more…

BREAKING NEWS: ಮದರಸಾದಲ್ಲಿ ಬಾಲಕಿಯರ ಮೇಲೆ ಕ್ರೌರ್ಯ ಮೆರೆದ ಪಾಪಿ!

ಬೆಂಗಳೂರು: ಮದರಸಾದಲ್ಲಿ ಬಾಲಕಿಯರ ಮೇಲೆ ವ್ಯಕ್ತಿಯೋರ್ವ ಕ್ರೌರ್ಯ ಮೆರೆದಿರುವ ಘಟನೆ ಬೆಂಗಳೂರಿನ ಹೆಗಡೆ ನಗರದಲ್ಲಿ ನಡೆದಿದೆ. ಮದರಸಾದ ಕಚೇರಿಗೆ ಬಾಲಕಿಯರನ್ನು ಕರೆದು ಕಪಾಳ ಮೋಕ್ಷ ಮಾಡಿ, ಕಾಲಿನಿಂದ ಒದ್ದು, Read more…

BIG NEWS: ಕೊಟ್ಟಿಗೆಯಲ್ಲಿ ಕಟ್ಟಿದ್ದ ಕರುವಿನ ಮೇಲೆ ಮಚ್ಚಿನಿಂದ ಹಲ್ಲೆ: ದುಷ್ಕರ್ಮಿಗಳ ಅಟ್ಟಹಾಸಕ್ಕೆ ಮೂಕಪ್ರಾಣಿಯ ನರಳಾಟ

ಹಾಸನ: ರಾಜ್ಯದಲ್ಲಿ ಹಸು, ಕರುಗಳ ಮೇಲಿನ ಹಲ್ಲೆ ಪ್ರಕರಣ ಮುಂದುವರೆದಿದೆ. ಕೊಟ್ಟಿಗೆಯಲ್ಲಿ ಕಟ್ಟಿದ್ದ ಕರುವಿನ ಮೇಲೆ ದುಷ್ಕರ್ಮಿಗಳು ಮಚ್ಚಿನಿಂದ ಮನಬಂದಂತೆ ಹಲ್ಲೆ ನಡೆಸಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ Read more…

ಮಧ್ಯರಾತ್ರಿ ಮದ್ಯದ ಅಮಲಲ್ಲಿ ರಸ್ತೆ ಮೇಲೆ ಬಿದ್ದ ವ್ಯಕ್ತಿ ಬೀದಿ ನಾಯಿಗಳ ದಾಳಿಗೆ ಬಲಿ

ಬೆಳಗಾವಿ: ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಬಾವನ ಸೌಂದತ್ತಿ ಗ್ರಾಮದ ದಿಗ್ಗಜವಾಡಿ ರಸ್ತೆ ಸಮೀಪ ಬೀದಿ ನಾಯಿಗಳ ದಾಳಿಗೆ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಕಟ್ಟಡ ಕಾರ್ಮಿಕ ಶಿವಾನಂದ ಕುಂಬಾರ(35) ಮೃತಪಟ್ಟವರು. Read more…

SHOCKING NEWS: ಪತ್ನಿ ಮೇಲೆ ಅನುಮಾನ: ಆಕೆಯ ಕಣ್ಣುಗುಡ್ಡೆಗಳನ್ನೇ ಕಿತ್ತು ವಿಕೃತಿ ಮೆರೆದ ಪತಿ!

ಪತ್ನಿ ಮೇಲಿನ ಸಂಶಯಕ್ಕೆ ಪತಿಯೊಬ್ಬ ಆಕೆಯ ಕಣ್ಣುಗುಡ್ಡೆಗಳನ್ನು ಕಿತ್ತು ವಿಕೃತಿ ಮೆರೆದಿರುವ ಘಟನೆ ಮಧ್ಯಪ್ರದೇಶದ ಶಿವಪುರಿಯಲ್ಲಿ ನಡೆದಿದೆ. ಪತ್ನಿ ಯಾರೊಂದಿಗೋ ಅಕ್ರಮ ಸಂಬಂಧ ಹೊಂದಿರಬಹುದು ಎಂಬ ಅನುಮಾನಕ್ಕೆ ಕೋಪಗೊಂಡು Read more…

BREAKING NEWS: ಹಾಡಹಗಲೇ ಗೆಳೆಯನ ಕಣ್ಣಿಗೆ ಖಾರದಪುಡಿ ಎರಚಿ ಚಾಕು ಇರಿದ ಸ್ನೇಹಿತ

ಶಿವಮೊಗ್ಗ: ಹಾಡಹಗಲೇ ಗೆಳೆಯನೊಬ್ಬ ತನ್ನ ಸ್ನೇಹಿತನ ಕಣ್ಣಿಗೆ ಖಾರದ ಪುಡಿ ಎರಚಿ ಚಾಕುವಿನಿಂದ ಇರಿದ ಘಟನೆ ಶಿವಮೊಗ್ಗದ ಶರಾವತಿ ನಗರದ ಪಾಂಡುರಂಗ ದೇಗುಲದ ಬಳಿ ನಡೆದಿದೆ. ಅರುಣ್ ಎಂಬಾತ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...