alex Certify Attack | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

ಮರೆಯಲಾಗದ ಮುಂಬೈ ದಾಳಿಗೆ 14 ವರ್ಷ

ಮುಂಬೈ: ಮುಂಬೈ ದಾಳಿಯನ್ನ ಎಂದೆಂದಿಗೂ ಮರೆಯೋದಿಕ್ಕೆ ಸಾಧ್ಯವೇ ಇಲ್ಲ. ಘನ ಘೋರ ರೀತಿಯಲ್ಲಿ ಅನೇಕರ ಜೀವ ತೆಗೆದ ಉಗ್ರರ ಅಟ್ಟಹಾಸ ಎಂದೆಂದಿಗೂ ಮಾಸದ ಕಹಿ‌ನೆನಪು. ಈ ಮುಂಬೈ ಹೋಟೆಲ್ Read more…

BIG NEWS: ವಸತಿ ಶಾಲಾ ಮಕ್ಕಳ ಮೇಲೆ ಮಾರಣಾಂತಿಕ ಹಲ್ಲೆ; ಬೆಲ್ಟ್, ದೊಣ್ಣೆಯಿಂದ ಮನಬಂದಂತೆ ಥಳಿಸಿದ ಕಿರಾತಕ

ತುಮಕೂರು: ವಸತಿ ಶಾಲೆಯೊಂದರ ಮಕ್ಕಳ ಮೇಲೆ ವ್ಯಕ್ತಿಯೋರ್ವ ಮನಬಂದಂತೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ತಾಲೂಕಿನ ಮಲ್ಲಸಂದ್ರದ ವಿಶ್ವಭಾರತಿ ಸರ್ಕಾರಿ ಅನುದಾನಿತ ವಸತಿ ಶಾಲೆಯಲ್ಲಿ Read more…

ಕಾಡಾನೆ ದಾಳಿಗೆ ಬಲಿಯಾದ ಕುಟುಂಬದವರಿಗೆ 15 ಲಕ್ಷ ರೂ.: ಸರ್ಕಾರಿ ಉದ್ಯೋಗ ನೀಡುವ ಬಗ್ಗೆ ಚರ್ಚೆ: ಸಿಎಂ ಮಾಹಿತಿ

ಹಾಸನ: ಕಾಡಾನೆ ದಾಳಿಗೆ ಬಲಿಯಾದ ಕುಟುಂಬದವರಿಗೆ 15 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹಾಸನ ಜಿಲ್ಲೆ ಬೇಲೂರು ತಾಲೂಕಿನ ಹಳೇಬೀಡಿನಲ್ಲಿ ಅವರು Read more…

ಮೂವರ ಬಲಿ, ಶಾಸಕರ ಮೇಲೆ ಹಲ್ಲೆ ಬೆನ್ನಲ್ಲೇ 3 ಕಾಡಾನೆಗಳ ಸೆರೆಗೆ ಸರ್ಕಾರದ ಆದೇಶ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಸತತವಾಗಿ ಜನರು ಬಲಿಯಾಗುತ್ತಿರುವ ಹಿನ್ನೆಲೆಯಲ್ಲಿ ಮೂರು ಕಾಡಾನೆಗಳ ಸೆರೆಗೆ ಸರ್ಕಾರ ಆದೇಶ ಹೊರಡಿಸಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕುಂದೂರಿನಲ್ಲಿ ನಿನ್ನೆ Read more…

BIG NEWS: ಶಾಸಕರ ಮೇಲೆ ಹಲ್ಲೆ ಪ್ರಕರಣ; 10 ಜನರ ಬಂಧನ

ಚಿಕ್ಕಮಗಳೂರು: ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಮೇಲೆ ಹಲ್ಲೆ ನಡೆಸಿ, ಬಟ್ಟೆ ಹರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡಿಗೆರೆ ಪೊಲೀಸರು 10 ಜನರನ್ನು ಬಂಧಿಸಿದ್ದಾರೆ. ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಹುಲ್ಲೆಮನೆ ಕುಂದೂರು Read more…

BREAKING: ಕಾಡಾನೆ ದಾಳಿಗೆ ಮಹಿಳೆ ಬಲಿ, ಶಾಸಕರ ವಿರುದ್ಧ ಆಕ್ರೋಶ; ಪೊಲೀಸರಿಂದ ಲಾಠಿ ಪ್ರಹಾರ

ಚಿಕ್ಕಮಗಳೂರು: ಹುಲ್ಲೇಮನೆ ಕುಂದೂರು ಗ್ರಾಮದಲ್ಲಿ ಕಾಡಾನೆ ದಾಳಿಗೆ ಮಹಿಳೆ ಬಲಿಯಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಹುಲ್ಲೇಮನೆ ಕುಂದೂರು ಗ್ರಾಮದ ಬಳಿ ಕಾಡಾನೆ ದಾಳಿಯಿಂದಾಗಿ 45 ವರ್ಷದ ಶೋಭಾ Read more…

BIG NEWS: ಬಿಜೆಪಿಗೆ ಮಸಿ ಬಳಿಯುವ ಭರಾಟೆಯಲ್ಲಿ ತಮಗೆ ತಾವೇ ಮಸಿ ಬಳಿದುಕೊಳ್ಳುತ್ತಿದ್ದಾರೆ; ಕಾಂಗ್ರೆಸ್ ನಾಯಕರ ವಿರುದ್ಧ ಸಚಿವ ಸುಧಾಕರ್ ಲೇವಡಿ

ಬೆಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ 2017ರಲ್ಲಿ ಅಂದಿನ ಕಾಂಗ್ರೆಸ್ ಸರಕಾರವೇ ಅನುಮತಿ ಕೊಟ್ಟ ಒಂದು ಸಂಸ್ಥೆಯ ಮೇಲೆ ಈಗ ಇಲ್ಲಸಲ್ಲದ ಆರೋಪ ಮಾಡಿ ಬಿಜೆಪಿ ಸರ್ಕಾರದ ಮೇಲೆ Read more…

ನಮ್ಮ ಕಾಲದಲ್ಲಿ, ನಿಮ್ಮ ಕಾಲದಲ್ಲಿ ಹೇಳಿಕೆ ಬೇಡ; ಕೇಸ್ ದಾಖಲಿಸಿದ್ದೇವೆ ತನಿಖೆ ನಡೆಸಲಿ; ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ಬೆಂಗಳೂರಿನಲ್ಲಿ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಮೈತ್ರಿ ಸರ್ಕಾರ ಇದ್ದಾಗಲೇ ಚಿಲುಮೆ ಸಂಸ್ಥೆಗೆ ಅನುಮತಿ ನೀಡಲಾಗಿತ್ತು ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ Read more…

BIG NEWS: ಸಿದ್ದರಾಮಯ್ಯ ಗುರುನೂ ಅಲ್ಲ, ನಾನು ಅವರ ಶಿಷ್ಯನೂ ಅಲ್ಲ; ವರ್ತೂರು ಪ್ರಕಾಶ್ ವಾಗ್ದಾಳಿ

ಕೋಲಾರ: ವಿಪಕ್ಷ ನಾಯಕ ಸಿದ್ದರಾಮಯ್ಯ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕ್ಷೇತ್ರ ಬದಲಾವಣೆ ಮೂಲಕ ಕೋಲಾರದಿಂದ ಸ್ಪರ್ಧಿಸಲು ಸಜ್ಜಾಗಿದ್ದು, ಬಿಜೆಪಿ ನಾಯಕರು, ಮಾಜಿ ಶಾಸಕರು, ಟಿಕೆಟ್ ಆಕಾಂಕ್ಷಿಗಳು ಇದೀಗ ಸಿದ್ದರಾಮಯ್ಯ Read more…

BIG NEWS: ಸರ್ಕಾರದ ನಡವಳಿಕೆ ಸಂಶಯಕ್ಕೆ ಕಾರಣವಾಗಿದೆ; ಬಿಜೆಪಿ ಆಡಳಿತದಿಂದ ಜನ ಬೇಸತ್ತಿದ್ದಾರೆ; HDK ವಾಗ್ದಾಳಿ

ಮೈಸೂರು: ವೋಟರ್ ಐಡಿ ಪರಿಷ್ಕರಣೆ ಹೆಸರಲ್ಲಿ ಅಧಿಕಾರಿಗಳಿಂದಲೇ ಅಕ್ರಮ ನಡೆಯುತ್ತಿದೆ. ಸರ್ಕಾರಿ ಅಧಿಕಾರಿಗಳು ಎಂದು ಮನೆಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹ ಮಾಡುತ್ತಿದ್ದಾರೆ. ಸರ್ಕಾರದ ನಡವಳಿಕೆಯಿಂದ ಎಲ್ಲರೂ ಸಂಶಯಪಡುವಂತಾಗಿದೆ Read more…

BIG NEWS: ಒಬ್ಬ ಸಂಸದನಾಗಿ ಸಾಮಾನ್ಯ ಜ್ಞಾನವೂ ಇಲ್ಲ; ಅಧಿಕಾರಿಗಳು ವಿನ್ಯಾಸ ಮಾಡುವಾಗ ಏನ್ ಮಾಡ್ತಿದ್ದರು ? ಪ್ರತಾಪ್ ಸಿಂಹ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಮೈಸೂರು: ಗುಂಬಜ್ ಮಾದರಿಯ ಬಸ್ ನಿಲ್ದಾಣ ತೆರವುಗೊಳಿಸುವಂತೆ ಸಂಸದ ಪ್ರತಾಪ್ ಸಿಂಹ ಜಿಲ್ಲಾಡಳಿತಕ್ಕೆ ಗಡವು ನೀಡಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಒಬ್ಬ ಸಂಸದನಿಗೆ ಸಾಮಾನ್ಯ ಜ್ಞಾನ Read more…

BIG NEWS: 5 ವರ್ಷ ಸಿಎಂ ಆಗಿದ್ದರೂ ಸ್ವಂತ ನೆಲೆ ಇಲ್ಲದೇ ಅಲೆದಾಡುತ್ತಿದ್ದಾರೆ; ಸಿದ್ದರಾಮಯ್ಯ ಸೋಲಿಸಲು ಪಕ್ಷದಿಂದಲೇ ಖೆಡ್ಡಾ ರೆಡಿಯಾಗಿದೆ; ವೈ.ಎ.ನಾರಾಯಣಸ್ವಾಮಿ ವಾಗ್ದಾಳಿ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯಗೆ ತಾಕತ್ತಿದ್ದರೆ ಚಿಕ್ಕನಾಯಕನ ಹಳ್ಳಿಯಲ್ಲಿ ಮಾಧುಸ್ವಾಮಿ ವಿರುದ್ಧ ನಿಲ್ಲಲಿ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ವೈ.ಎ.ನಾರಾಯಣಸ್ವಾಮಿ ಸವಾಲು ಹಾಕಿದ್ದಾರೆ. ಸಿದ್ದರಾಮಯ್ಯ ಅವರಿಗೆ ಕಷ್ಟ Read more…

BIG NEWS: ಮನ ಬಂದಂತೆ ಸರ್ಕಾರ ನಡೆಸೋದಲ್ಲ; ರಾಜ್ಯದ ಜನ ಶಾಲೆಗಳಿಗೆ ಕೇಸರಿ ಬಣ್ಣ ಹಚ್ಚಲು ಹೇಳಿದ್ದಾರಾ ? ಕಿಡಿ ಕಾರಿದ ಸಿದ್ದರಾಮಯ್ಯ

ಬೆಂಗಳೂರು: ಸರ್ಕಾರಿ ಶಾಲೆಗಳಿಗೆ ಕೇಸರಿ ಬಣ್ಣ ಬಳಿಯುವ ಸರ್ಕಾರದ ಕ್ರಮದ ಬಗ್ಗೆ ಕಿಡಿ ಕಾರಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಜನರ ದುಡ್ಡನ್ನು ಬಿಜೆಪಿಯವರು ಮನಸ್ಸಿಗೆ ಬಂದಂತೆ ಬಳಸುತ್ತಿದ್ದಾರೆ. ಇದು Read more…

BIG NEWS: ಕನ್ನಡ ಕೊಂದಿದ್ದೇ ಟಿಪ್ಪು; ಪ್ರತಿಮೆ ಮಾಡಲಿ ಆಮೇಲೆ ಏನಾಗುತ್ತೆ ಗೊತ್ತಾಗಲಿದೆ; ಸಚಿವ ಬಿ.ಸಿ. ನಾಗೇಶ್ ಎಚ್ಚರಿಕೆ

ಗದಗ: ಟಿಪ್ಪು ದೇಶ ಕಂಡ ಅತ್ಯಂತ ಶ್ರೇಷ್ಠ ಅಂತಾ ನಾವು ಓದಿದ್ದೆವು. ಆದರೆ ಕನ್ನಡ ಕೊಂದಿದ್ದೇ ಟಿಪ್ಪು ಸುಲ್ತಾನ್ ಅಂತ ಈಗ ಗೊತ್ತಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ. Read more…

BIG NEWS: ಸಿದ್ದರಾಮಯ್ಯ ಅಬ್ಬೇಪಾರಿಯಂತೆ ಓಡಾಡ್ತಿದ್ದಾರೆ; ವ್ಯಂಗ್ಯವಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ವಿಪಕ್ಷ ನಾಯಕ ಸಿದ್ದರಾಮಯ್ಯ ಬಾದಾಮಿ ಬಿಟ್ಟು ಕೋಲಾರದತ್ತ ಮುಖ ಮಾಡಿದ್ದಾರೆ. ಒಂದು ವೇಳೆ ಅವರು ಕೋಲಾರದಲ್ಲಿ ಸ್ಪರ್ಧಿಸಿದ್ರೆ ಅವರನ್ನು ಸೋಲಿಸಿ ಎಂದು ಕೋಲಾರ ಜನತೆಗೆ ಕರೆ ನೀಡುತ್ತೇನೆ Read more…

BIG NEWS: ಸಿದ್ದರಾಮಯ್ಯಗೆ ಬಿಜೆಪಿಗಿಂತ ಡಿಕೆಶಿ ಭಯ ಶುರುವಾಗಿದೆ; ಸಚಿವ ಶ್ರೀರಾಮುಲು ಟಾಂಗ್

ಕೊಪ್ಪಳ: ವಿಪಕ್ಷ ನಾಯಕ ಸಿದ್ದರಾಮಯ್ಯ ಬಾದಾಮಿ ಬಿಟ್ಟು ಈ ಬಾರಿ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸಲು ಬಹುತೇಕ ಖಚಿತವಾಗಿದೆ. ಈ ನಡುವೆ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಸಚಿವ ಶ್ರೀರಾಮುಲು, Read more…

BIG NEWS: ಪಾಪ ಅವರದ್ದು ಪ್ರೋಗ್ರಾಮಿಂಗ್ ಎಂಡ್ ಆಗ್ಬಿಟ್ಟಿದೆ; ಭ್ರಷ್ಟಾಚಾರ ಎಂದ್ರೆ ನೆನಪಾಗುವುದೇ ಡಿಕೆಶಿ; ಸಚಿವ ಅಶ್ವತ್ಥನಾರಾಯಣ ವ್ಯಂಗ್ಯ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ಪಾಪ ಅವರದ್ದು ಪ್ರೋಗ್ರಾಮಿಂಗ್ ಎಂಡ್ ಆಗ್ಬಿಟ್ಟಿದೆ ಎಂದು ವ್ಯಂಗ್ಯವಾಡಿದ್ದಾರೆ. ಬೆಂಗಳೂರಿನಲ್ಲಿ Read more…

BIG NEWS: ಕನ್ನಡಿಗರನ್ನು ಗುಲಾಮರನ್ನಾಗಿ ಮಾಡ್ತಿದ್ದಾರೆ; ಇವರೇನು ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಮಾಡ್ತಿದ್ದಾರಾ ? ರಾಜ್ಯ ಸರ್ಕಾರದ ವಿರುದ್ಧ ಕುಮಾರಸ್ವಾಮಿ ಕಿಡಿ

ಬೆಂಗಳೂರು: ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಕಾಟಾಚಾರಕ್ಕಾಗಿ ಆಹ್ವಾನಿಸಿದ್ದಾರೆ. ಆದರೆ ಇದನ್ನು ಸರ್ಕಾರ ಸಮರ್ಥಿಸಿಕೊಳ್ಳುತ್ತಿದೆ. ಬಿಜೆಪಿ ನಾಯಕರ ಕಾಟಾಚಾರದ ನಡೆ ಯಾರಿಗೆ ಅರ್ಥವಾಗಲ್ಲ ಅಂದುಕೊಂಡಿದ್ದಾರೆ? Read more…

BIG NEWS: ನಿಮ್ಮ ರಾಷ್ಟ್ರೀಯ ನಾಯಕರಿಗಿಂತ ನೀನು ದೊಡ್ಡವನಾ ? ಹಿಂದುತ್ವದ ಬಗ್ಗೆ ಅಪಮಾನ ಮಾಡಿದವರಿಗೆ ದೇಶದಲ್ಲಿ ಸ್ಥಾನವಿಲ್ಲ; ಸತೀಶ್ ಜಾರಕಿಹೊಳಿ ವಿರುದ್ಧ ಈಶ್ವರಪ್ಪ ವಾಗ್ದಾಳಿ

ಶಿವಮೊಗ್ಗ: ಹಿಂದು ಪದದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ವಿರುದ್ಧ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ Read more…

BIG NEWS: ಇವರ ಯೋಗ್ಯತೆಗೆ ರಸ್ತೆಗುಂಡಿ ಮುಚ್ಚಲು ಆಗಿಲ್ಲ; ಮೋದಿಗಾಗಿ ರಸ್ತೆ ಮಾಡೋದಲ್ಲ; ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ ಸಿದ್ದರಾಮಯ್ಯ

ಬೆಂಗಳೂರು: ರಾಜಧಾನಿ ಬೆಂಗಳೂರಿಗೆ ನಾಳೆ ಪ್ರಧಾನಿ ನರೇಂದ್ರ ಮೋದಿ ಆಗಮನದ ಹಿನ್ನೆಲೆಯಲ್ಲಿ ತರಾತುರಿಯಲ್ಲಿ ಬಿಬಿಎಂಪಿ ಅಧಿಕಾರಿಗಳು ರಸ್ತೆಗುಂಡಿ ಮುಚ್ಚುವ ಕೆಲಸದಲ್ಲಿ ತೊಡಗಿದ್ದಾರೆ. ಬೆಂಗಳೂರಿನ ರಸ್ತೆಗುಂಡಿಗೆ 8 ಜನರು ಬಲಿಯಾದರೂ, Read more…

BIG NEWS: ರಸ್ತೆಗುಂಡಿ ಮುಚ್ಚಿ ಎಂದು ಜನರು ಗೋಗರೆದರೂ ಮುಚ್ಚಿಲ್ಲ; ಈಗ ಮೋದಿ ಬರ್ತಾರೆ ಎಂದು ಗುಂಡಿ ಮುಚ್ಚಿದ್ದಾರೆ; ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಇದೆಲ್ಲ ಚುನಾವಣೆ ಗಿಮಿಕ್ ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ Read more…

BIG NEWS: ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಮಾತು ಹಿನ್ನೆಲೆ; ಮುಕುಡಪ್ಪ ನಿವಾಸಕ್ಕೆ ಕೈ ಕಾರ್ಯಕರ್ತರು, ಬೆಂಬಲಿಗರ ಮುತ್ತಿಗೆ

ಬೆಂಗಳೂರು: ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ಷೇಪಾರ್ಹ ಮಾತುಗಳನ್ನು ಆಡಿದ್ದ ಕುರುಬ ಸಮುದಾಯದ ಮುಖಂಡ ಮುಕುಡಪ್ಪ ನಿವಾಸಕ್ಕೆ ಸಿದ್ದರಾಮಯ್ಯ ಬೆಂಬಲಿಗರು, ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿ Read more…

BIG NEWS: ಕಾಂಗ್ರೆಸ್ ಪಕ್ಷವೇ ಒಂದು ಅಶ್ಲೀಲ; ಗೃಹ ಸಚಿವ ಅರಗ ಜ್ಞಾನೇಂದ್ರ ಆಕ್ರೋಶ

ತುಮಕೂರು: ಹಿಂದೂ ಪದ ಅಶ್ಲೀಲ ಎಂದು ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವಿರುದ್ಧ ರಾಜ್ಯಾದ್ಯಂತ ಬಿಜೆಪಿ ಬೀದಿಗಿಳಿದು ಹೋರಾಟ ನಡೆಸುತ್ತಿದೆ. ಈ ನಡುವೆ Read more…

ಕಾಡಾನೆ ದಾಳಿಗೆ ಬಲಿಯಾದ ಫಾರೆಸ್ಟ್ ವಾಚರ್

ರಾಮನಗರ: ಕಾಡಾನೆ ದಾಳಿಯಿಂದ ಫಾರೆಸ್ಟ್ ವಾಚರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸುಂಡಘಟ್ಟ ಗ್ರಾಮದ ಬಳಿ ಹೊಲಸಾಲಯ್ಯ(54) ಮೃತಪಟ್ಟಿದ್ದಾರೆ. ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಸುಂಡಘಟ್ಟ ಗ್ರಾಮದ ಬಳಿ ಘಟನೆ ನಡೆದಿದೆ. Read more…

BIG NEWS: ಎಡಿಜಿಪಿ ಅಲೋಕ್ ಕುಮಾರ್ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ

ದಾವಣಗೆರೆ: ಸಹೋದರನ ಮಗ ಚಂದ್ರಶೇಖರ್ ಸಾವಿನ ಬಗ್ಗೆ ತನಿಖೆ ನಡೆಸುತ್ತಿರುವ ಪೊಲೀಸರ ವಿರುದ್ಧ ಕಿಡಿಕಾರಿರುವ ಶಾಸಕ ಎಂ.ಪಿ.ರೇಣುಕಾಚಾರ್ಯ, ಚಂದ್ರಶೇಖರ್ ಪತ್ತೆ ಮಾಡುವಲ್ಲಿ ಪೊಲೀಸರು ವಿಫಲರಾಗಿದ್ದಾರೆ. ಈಗ ತನಿಖೆ ವಿಳಂಬ Read more…

BIG NEWS: ಆರೋಗ್ಯ ಸಚಿವರ ವಿರುದ್ಧ HDK ಹಿಗ್ಗಾ ಮುಗ್ಗಾ ವಾಗ್ದಾಳಿ; ತುಮಕೂರು ಘಟನೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ ಎಂದು ಆಗ್ರಹ

ಬೆಂಗಳೂರು: ತುಮಕೂರು ಜಿಲ್ಲಾಸ್ಪತ್ರೆ ನಿರ್ಲಕ್ಷಕ್ಕೆ ತಾಯಿ ಹಾಗೂ ಅವಳಿ ಮಕ್ಕಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ಡಾ.ಸುಧಾಕರ್ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುಧಾಕರ್ Read more…

BIG NEWS: ನಾನು ಬಾಂಡ್ ತೆಗೆದುಕೊಂಡರೆ ಬಿಜೆಪಿಗೆ ಏನ್ ನೋವು….? ಸರ್ಕಾರದ ವಿರುದ್ಧ ಡಿ.ಕೆ.ಶಿವಕುಮಾರ್ ವಾಗ್ದಾಳಿ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಟಿಕೆಟ್ ಅರ್ಜಿಗೆ ಶುಲ್ಕ ವಿಚಾರವಾಗಿ ಬಿಜೆಪಿ ನಾಯಕರು ವ್ಯಂಗ್ಯವಾಡಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. Read more…

SHOCKING: ಈಜಲು ನೀರಿಗಿಳಿದವನ ಎಳೆದೊಯ್ದ ಮೊಸಳೆ

ಕಾರವಾರ: ಕಾಳಿ ನದಿಯಲ್ಲಿ ಈಜಲು ಇಳಿದಿದ್ದವನನ್ನು ಮೊಸಳೆ ಎಳೆದುಕೊಂಡು ಹೋಗಿದೆ, ಕುಳಗಿರಸ್ತೆಯ ಈಶ್ವರ ದೇವಸ್ಥಾನದ ಬಳಿ ಈಜಲು ಇಳಿದ ವ್ಯಕ್ತಿ ಮೇಲೆ ದಾಳಿ ಮಾಡಿದ ಮೊಸಳೆ ಎಳೆದುಕೊಂಡು ಹೋಗಿದೆ. Read more…

BIG NEWS: ಬುದ್ಧಿವಾದ ಹೇಳಿದ್ದಕ್ಕೆ ಪೊಲೀಸ್ ಕಾನ್ಸ್ ಟೇಬಲ್ ಗೆ ಚಾಕುವಿನಿಂದ ಇರಿದ ದುಷ್ಕರ್ಮಿಗಳು

ಹಾಸನ: ಬುದ್ಧಿವಾದ ಹೇಳಿದ್ದಕ್ಕೆ ಪೊಲೀಸ್ ಕಾನ್ಸ್ ಟೇಬಲ್ ಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದ ಘಟನೆ ಹಾಸನ ಜಿಲ್ಲೆಯ ದಾಸರಕೊಪ್ಪಲಿ ಗ್ರಾಮದಲ್ಲಿ ನಡೆದಿದೆ. ಲೋಹಿತ್ ಗಾಯಗೊಂಡಿರುವ ಪೊಲೀಸ್ ಕಾನ್ಸ್ ಟೇಬಲ್. Read more…

BIG NEWS: ಅಷ್ಟೊಂದು ಪ್ರೀತಿ ಇದ್ದರೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಈಶ್ವರಪ್ಪರನ್ನು ಸಿಎಂ ಮಾಡಿ; ಮುಖ್ಯಮಂತ್ರಿಗಳಿಗೆ ಸಿದ್ದರಾಮಯ್ಯ ಸವಾಲು

ಬೆಂಗಳೂರು: ಕುರುಬ ಸಮಾಜದವರ ಬಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಬಹಳ ಪ್ರೀತಿ ಬಂದಿದೆ. ಹಾಗಾಗಿ ಬೊಮ್ಮಾಯಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಈಶ್ವರಪ್ಪ ಅವರನ್ನು ಸಿಎಂ ಮಾಡಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...