alex Certify Attack | Kannada Dunia | Kannada News | Karnataka News | India News - Part 13
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಾವರ್ಕರ್ ಭಾವಚಿತ್ರ ಸುಟ್ಟಿದ್ದು ದೇಶದ್ರೋಹಿ ಕೃತ್ಯ; ಕಾಂಗ್ರೆಸ್ ವಿರುದ್ಧ ಪ್ರಮೋದ್ ಮುತಾಲಿಕ್ ಆಕ್ರೋಶ

ಧಾರವಾಡ: ಧಾರವಾಡದಲ್ಲಿ ನಿನ್ನೆ ಕಾಂಗ್ರೆಸ್ ಕಾರ್ಯಕರ್ತರು ಸಾವರ್ಕರ್ ಭಾವ ಚಿತ್ರ ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೊಂದು ದೇಶ ದ್ರೋಹದ ಕೆಲಸ, ಹೇಯ ಕೃತ್ಯ ಎಂದು ಶ್ರೀರಾಮ ಸೇನೆ ಮುಖ್ಯಸ್ಥ Read more…

BIG NEWS: ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದದ್ದು ಸರ್ಕಾರಿ ಯೋಜಿತ ದಾಳಿಯಲ್ಲವೇ ? ಕಾಂಗ್ರೆಸ್‌ ಪ್ರಶ್ನೆ

ಮಾಜಿ ಮುಖ್ಯಮಂತ್ರಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಕೊಡಗಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರ ಕಾರಿನ ಮೇಲೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಮೊಟ್ಟೆ ಎಸೆದಿದ್ದರು. ಈ Read more…

BIG NEWS: ಪೊಲೀಸರೇನು ತಮಾಷೆ ನೋಡ್ತಿದ್ದಾರಾ? ಆಗಸ್ಟ್ 26ಕ್ಕೆ ಎಸ್ ಪಿ ಕಚೇರಿ ಮುತ್ತಿಗೆ ಹಾಕುತ್ತೇವೆ; ಸಿದ್ದರಾಮಯ್ಯ ಆಕ್ರೋಶ

ಚಿಕ್ಕಮಗಳೂರು: ಮಡಿಕೇರಿಯಲ್ಲಿ ನಿನ್ನೆ ತಮ್ಮ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕ್ರೋಶ ವ್ಯಕ್ತಪಡಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಪೊಲೀಸರೇನು ತಮಾಷೆ ಮಾಡ್ತಿದ್ದಾರಾ? ಕಾರಿನ ಮೇಲೆ ಮೊಟ್ಟೆ Read more…

BIG NEWS: ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿಯವರ ಪಾತ್ರವೇನು….? ಸಿಎಂ ಬೊಮ್ಮಾಯಿ, ಈಶ್ವರಪ್ಪ ಭಾಗವಹಿಸಿದ್ರಾ? ಇವರಿಗೆ ಇತಿಹಾಸವೇ ಗೊತ್ತಿಲ್ಲ ಎಂದು ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ಬಿಜೆಪಿ ಬರಿ ಧ್ವೇಷದ ರಾಜಕಾರಣ ಮಾಡುತ್ತಿದೆ. ಇದು ಆರ್ ಎಸ್ ಎಸ್ ಹಿಡನ್ ಅಜೆಂಡಾ. ಸ್ವಾತಂತ್ರ್ಯ ಹೋರಾಟದಲ್ಲಿ ನೆಹರು ಜೈಲು ವಾಸ ಅನುಭವಿಸಿದರು. ಆದರೆ ಅವರ ಬಗ್ಗೆ Read more…

ನದಿ ಪಕ್ಕ ವಾಕಿಂಗ್ ಹೋದಾಗಲೇ ದಿಢೀರನೇ ಎಳೆದೊಯ್ದ ಮೊಸಳೆ

ಕಾರವಾರ: ಉತ್ತರ ಕನ್ನಡ ಜಿಲ್ಲೆ ದಾಂಡೇಲಿಯಲ್ಲಿ ಶನಿವಾರ ಸಂಜೆ ನದಿ ಬಳಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯನ್ನು ಮೊಸಳೆ ಎಳೆದೊಯ್ದಿದೆ. ಸುರೇಶ್(44) ಮೊಸಳೆ ದಾಳಿಗೆ ಒಳಗಾದವರು ಎಂದು ಹೇಳಲಾಗಿದೆ. ದಾಂಡೇಲಿಯ Read more…

BIG NEWS: ಕೋರ್ಟ್ ನಲ್ಲಿ ಹಲ್ಲೆ ಪ್ರಕರಣ; ಪತ್ನಿಯಿಂದ ಇರಿತಕ್ಕೊಳಗಾಗಿದ್ದ ಪತ್ನಿ ಸಾವು

ಹಾಸನ: ಕೋರ್ಟ್ ಆವರಣದಲ್ಲಿಯೇ ಪತಿಯಿಂದ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿದ್ದ ಮಹಿಳೆ ಚೈತ್ರಾ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಹಾಸನ ಜಿಲ್ಲೆಯ ಹೊಳೆನರಸಿಪುರ ತಾಲೂಕಿನ 2ನೇ ಜೆ ಎಂ ಎಫ್ ಸಿ ನ್ಯಾಯಾಲಯದ Read more…

SHOCKING NEWS: ಕೋರ್ಟ್ ನಲ್ಲಿಯೇ ಪತ್ನಿಗೆ ಚಾಕು ಇರಿದ ಪತಿ

ಹಾಸನ: ಜೀವನಾಂಶ ಕೇಳಿದ್ದ ಪತ್ನಿಯನ್ನು ಪತಿ ಮಹಾಶಯನೇ ಕೋರ್ಟ್ ಆವರಣದಲ್ಲಿ ಕೊಲೆ ಮಾಡಲು ಯತ್ನಿಸಿದ ಘಟನೆ ಹಾಸನ ಜಿಲ್ಲೆಯ ಹೊಳೆನರಸಿಪುರ ತಾಲೂಕಿನ 2ನೇ ಜೆ ಎಂಎಫ್ ಸಿ ನ್ಯಾಯಾಲಯದಲ್ಲಿ Read more…

BIG NEWS: ಪ್ರಿಯಾಂಕ್ ಖರ್ಗೆ ತಮ್ಮ ತಂದೆಯನ್ನು ನೋಡಿ ಕಲಿತುಕೊಳ್ಳಲಿ; ತಿರುಗೇಟು ನೀಡಿದ ಸಚಿವ ಶ್ರೀರಾಮುಲು

ಬಳ್ಳಾರಿ: ಪ್ರಿಯಾಂಕ್ ಖರ್ಗೆ ಲಂಚ-ಮಂಚ ಹೇಳಿಕೆ ವಿರುದ್ಧ ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದ್ದು, ಇದು ಪ್ರಿಯಾಂಕ್ ಖರ್ಗೆ ಅವರ ಸಂಸ್ಕೃತಿಯನ್ನು ತೋರುತ್ತದೆ ಎಂದು ಕಿಡಿಕಾರಿದ್ದಾರೆ. ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ವಿಧಾನಸೌಧ ವ್ಯಾಪಾರ ಸೌಧ ಮಾಡಿದ್ದಾರೆ; 40% ಕೊಟ್ಟರೆ ವಿಧಾನಸೌಧವನ್ನೇ ಮಾರಿ ಬಿಡ್ತಾರೆ; ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಕಲಬುರ್ಗಿ: ರಾಜ್ಯ ಸರ್ಕಾರ ಅಸಮರ್ಥ ಎಂಬುದು ಸಾಬೀತಾಗಿದೆ. ಯುವಕರಿಗೆ ಉದ್ಯೋಗ ಬೇಕು ಎಂದರೆ ಲಂಚ ಕೊಡಬೇಕು. ಭ್ರಷ್ಟಾಚಾರ ಸರ್ಕಾರದಲ್ಲಿ ಮಿತಿಮೀರಿದೆ ಎಂದು ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ವಾಗ್ದಾಳಿ Read more…

BIG BREAKING: ಸೇನಾ ನೆಲೆ ಮೇಲೆ ಉಗ್ರರ ಆತ್ಮಾಹುತಿ ದಾಳಿ: ಮೂವರು ಯೋಧರು ಹುತಾತ್ಮ

ಶ್ರೀನಗರ: ಜಮ್ಮು ಕಾಶ್ಮೀರದ ರಜೌರಿಯಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದ್ದು, ಕಾರ್ಯಾಚರಣೆ ವೇಳೆ ಮೂವರು ಯೋಧರು ಹುತಾತ್ಮರಾಗಿದ್ದಾರೆ. ಸೇನಾ ನೆಲೆಯ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದ ವೇಳೆ ಕಾರ್ಯಾಚರಣೆ Read more…

BIG NEWS: ಅದೇನ್ ಬಿಚ್ಚಿಡ್ತಿಯಾ ಬಿಚ್ಚಿಡಪ್ಪ; ಹೆಚ್.ಡಿ.ಕೆ. ವಿರುದ್ಧ ಸಚಿವ ಅಶ್ವತ್ಥನಾರಾಯಣ ಏಕವಚನದಲ್ಲಿ ವಾಗ್ದಾಳಿ

ಬೆಂಗಳೂರು: ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರ ಮಾತುಗಳು ಹಳಿತಪ್ಪುತ್ತಿದ್ದು, ವಾಕ್ಸಮರ ತಾರಕಕ್ಕೇರುತ್ತಿವೆ. ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಸಚಿವ ಅಶ್ವತ್ಥನಾರಾಯಣ ನಡುವಿನ ವಾಗ್ದಾಳಿ ಮುಂದುವರೆದಿದ್ದು, ಸಚಿವರು ಏಕವಚನದಲ್ಲಿ Read more…

SHOCKING: ತಡರಾತ್ರಿ ಬಿಜೆಪಿ ಸಂಸದೆ ಮೇಲೆ ಮಾರಣಾಂತಿಕ ದಾಳಿ: ಮೈನಿಂಗ್ ಮಾಫಿಯಾದವರ ಕೃತ್ಯ

ರಾಜಸ್ಥಾನದ ಭರತ್‌ ಪುರದಲ್ಲಿ ಮಧ್ಯರಾತ್ರಿ ಸಂಸದೆ ರಂಜಿತಾ ಕೋಲಿ ಮೇಲೆ ದಾಳಿ ನಡೆಸಲಾಗಿದೆ. ತಡರಾತ್ರಿ ದುಷ್ಕರ್ಮಿಗಳು ರಂಜಿತಾ ಕಾರ್ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ರಾಜಸ್ಥಾನದ ಭರತ್‌ಪುರದ ಲೋಕಸಭೆ Read more…

BIG NEWS: ಕಾಂಗ್ರೆಸ್ ನವರಿಗೆ ಬೀಳುವ ಕನಸು ಯಾರಿಗೂ ಬೀಳಲ್ಲ; ಮತ್ತೆ ಅಧಿಕಾರಕ್ಕೆ ಬರ್ತೀವಿ ಎಂಬ ಭ್ರಮೆಯಲ್ಲಿದ್ದಾರೆ: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಾಗ್ದಾಳಿ

ಶಿವಮೊಗ್ಗ: ಈ ಜನ್ಮದಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಒಂದಾಗಲ್ಲ. ಸಿದ್ದರಾಮೋತ್ಸವ ಕಾರ್ಯಕ್ರಮದಿಂದ ಕಾಂಗ್ರೆಸ್ ಆಂತರಿಕ ಗೊಂದಲ ಹೆಚ್ಚಾಗಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಟಾಂಗ್ ನೀಡಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ Read more…

BIG NEWS: ಸಿಎಂ ಬೊಮ್ಮಾಯಿ ಅತ್ಯಂತ ದುರ್ಬಲ ಮುಖ್ಯಮಂತ್ರಿ; ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ರಾಜ್ಯದಲ್ಲಿ ಸರಣಿ ಕೊಲೆಗಳು ನಡೆಯುತ್ತಿವೆ, ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ, ಹೀಗಿದ್ದರೂ ಯಾವುದೇ ಕ್ರಮ ಕೈಗೊಳ್ಳುವ ಕೆಲಸ ನಡೆಯುತ್ತಿಲ್ಲ, ’ಬೊಮ್ಮಾಯಿ ಅತ್ಯಂತ ದುರ್ಬಲ ಮುಖ್ಯಮಂತ್ರಿ’ ಎಂದು ವಿಪಕ್ಷ Read more…

BIG NEWS: ಮಂಗಳೂರು ಪಬ್ ಮೇಲೆ ದಾಳಿ ಪ್ರಕರಣ; ಕಾರ್ಯಕರ್ತರು ಪಬ್ ಒಳಗೆ ಹೋಗಿಲ್ಲ; ಸ್ಪಷ್ಟನೆ ನೀಡಿದ ಕಮೀಷನರ್ ಶಶಿಕುಮಾರ್

ಮಂಗಳೂರು: ಮಂಗಳೂರಿನ ಬಲ್ಮಠದ ರಿಸೈಕಲ್-ದಿ- ಲಾಂಚ್ ಪಬ್ ನಲ್ಲಿ ಕಾಲೇಜು ವಿದ್ಯಾರ್ಥಿಗಳು ತಡರಾತ್ರಿ ಪಾರ್ಟಿ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಬಜರಂಗದಳ ಕಾರ್ಯಕರ್ತರು ಪಾರ್ಟಿಗೆ ತಡೆಯೊಡ್ಡಿ, ವಿದ್ಯಾರ್ಥಿಗಳನ್ನು ಹೊರಗೆ Read more…

ನೂಪುರ್ ಶರ್ಮಾ ಮೇಲೆ ದಾಳಿ ಮಾಡಲು ಪಾಕಿಸ್ತಾನದಿಂದ ಗಡಿ ದಾಟಿ ಬಂದ ವ್ಯಕ್ತಿ ಅರೆಸ್ಟ್

ಜೈಪುರ: ಕಳೆದ ವಾರ ರಾಜಸ್ಥಾನದ ಶ್ರೀ ಗಂಗಾನಗರದಲ್ಲಿ ಪಾಕಿಸ್ತಾನಿ ವ್ಯಕ್ತಿಯೊಬ್ಬನನ್ನು ಗಡಿ ಭದ್ರತಾ ಪಡೆ(ಬಿಎಸ್‌ಎಫ್) ಬಂಧಿಸಿದೆ ಎಂದು ಭದ್ರತಾ ಪಡೆ ಮಂಗಳವಾರ ಖಚಿತಪಡಿಸಿದೆ. ಬಿಜೆಪಿಯ ಮಾಜಿ ವಕ್ತಾರೆ ನೂಪುರ್ Read more…

BIG NEWS: ಸಿದ್ದರಾಮಯ್ಯ, HDK ಸೇರಿ 61 ಜನರಿಗೆ ಕೊಲೆ ಬೆದರಿಕೆ; ಭದ್ರತೆ ಒದಗಿಸದ ಸರ್ಕಾರ; ಬಿ.ಕೆ. ಹರಿಪ್ರಸಾದ್ ವಾಗ್ದಾಳಿ

ನವದೆಹಲಿ: ಸಂಘ ಪರಿವಾರ, ಮರ್ಡರ್ ಕೇಸ್ ಗಳಲ್ಲಿ ಭಾಗಿಯಾದವರಿಗೂ ವೈಪ್ಲಸ್ ಭದ್ರತೆ ಒದಗಿಸಲಾಗುತ್ತಿದೆ. ವಿಪಕ್ಷ ನಾಯಕರಿಗೆ ಕೊಲೆ ಬೆದರಿಕೆಗಳಿದ್ದರೂ ಸರ್ಕಾರ ಈವರೆಗೆ ಭದ್ರತೆ ಒದಗಿಸಿಲ್ಲ ಎಂದು ಪರಿಷತ್ ವಿಪಕ್ಷ Read more…

BIG NEWS: ಡಿ.ಕೆ. ಬ್ರದರ್ಸ್ ವಿರುದ್ಧ ಸಚಿವ ಅಶ್ವತ್ಥ ನಾರಾಯಣ ಮತ್ತೆ ವಾಗ್ದಾಳಿ; ಅಣ್ಣ-ತಮ್ಮ ಚಿತ್ರಾನ್ನ ಗಿರಾಕಿಗಳು ಎಂದು ಕಿಡಿ

ರಾಮನಗರ: ಕಾಂಗ್ರೆಸ್ ಪಕ್ಷದಲ್ಲಿರುವಂತೆ ಬಿಜೆಪಿಯಲ್ಲಿ ಯಾವುದೇ ಒಳಜಗಳ, ಭಿನ್ನಾಭಿಪ್ರಾಯಗಳು ಇಲ್ಲ. ನಮ್ಮ ಪಕ್ಷ ಬಲಿಷ್ಠವಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ ತಿಳಿಸಿದ್ದಾರೆ. ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ Read more…

BIG NEWS: ಉಗ್ರರು ಸತ್ತಾಗ ಸೋನಿಯಾ ಗಾಂಧಿ ಕಣ್ಣೀರು ಹಾಕಿದ್ದರು; ಕಾಂಗ್ರೆಸ್ ನೀತಿಯೇ ಭಯೋತ್ಪಾದನೆಗೆ ಕಾರಣ; ಕೇಂದ್ರ ಸಚಿವ ಜೋಶಿ ವಾಗ್ದಾಳಿ

ಬೆಂಗಳೂರು: ಬಾಟ್ಲಾಹೌಸ್ ಎನ್ ಕೌಂಟರ್ ನಲ್ಲಿ ಭಯೋತ್ಪಾದಕರು ಸತ್ತಾಗ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕಣ್ಣೀರು ಹಾಕಿದ್ದರು. ಉಗ್ರರನ್ನು ಎನ್ ಕೌಂಟರ್ ಮಾಡಿದ್ದಕ್ಕೆ ಸೋನಿಯಾ ಗಾಂಧಿ ಅತ್ತಿದ್ದಾರೆ. ಕಾಂಗ್ರೆಸ್ Read more…

ಲೈವ್​ ಸರ್ಕಸ್​​ನಲ್ಲೇ ತರಬೇತುದಾರನ ಮೇಲೆ ಕರಡಿ ಡೆಡ್ಲಿ ಅಟ್ಯಾಕ್​: ವಿಡಿಯೋ ವೈರಲ್​

ಸರ್ಕಸ್​ನಲ್ಲಿದ್ದ ಕರಡಿಯೊಂದು ತನ್ನ ತರಬೇತುದಾರನ ಮೇಲೆಯೇ ದಾಳಿ ಮಾಡಿದ ಆಘಾತಕಾರಿ ಘಟನೆಯ ವಿಡಯೋವೊಂದು ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​ ಆಗ್ತಿದೆ. ಇದು 2019ರಲ್ಲಿ ಉತ್ತರ ರಷ್ಯಾದ ಸರ್ಕಸ್​ ಪ್ರದರ್ಶನವೊಂದರಲ್ಲಿ ನಡೆದ Read more…

ದೆಹಲಿ ಪೊಲೀಸರಿಂದ ಸಂಸದ ತೇಜಸ್ವಿ ಸೂರ್ಯ ವಿಚಾರಣೆ

ನವದೆಹಲಿ: ದೆಹಲಿ ಪೊಲೀಸರು ಸಂಸದ ತೇಜಸ್ವಿ ಸೂರ್ಯ ವಿಚಾರಣೆ ನಡೆಸಿದ್ದಾರೆ. ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮನೆ ಎದುರು ಧರಣಿ ನಡೆಸಿದ ಹಿನ್ನೆಲೆಯಲ್ಲಿ ಸಂಸದ ತೇಜಸ್ವಿ ಸೂರ್ಯ ಅವರ Read more…

ಪಕ್ಕದ ಮನೆ ನಾಯಿ ಬೊಗಳಿದ್ದಕ್ಕೆ ಸಿಟ್ಟು: ಕಬ್ಬಿಣದ ರಾಡ್​ ನಿಂದ ಹಲ್ಲೆ ನಡೆಸಿದ ಭೂಪ…!

ಶ್ವಾನಗಳು ಇದ್ದ ಮೇಲೆ ಅಲ್ಲಿ ಬೊಗಳುವ ಸದ್ದು ಕೇಳುವುದು ಸರ್ವೇ ಸಾಮಾನ್ಯ. ಆದರೆ ದೆಹಲಿಯ ಪಶ್ಚಿಮ ವಿಹಾರ್​ ಎಂಬ ಪ್ರದೇಶದಲ್ಲಿ ಪಕ್ಕದ ಮನೆ ನಾಯಿ ಬೊಗಳುತ್ತೆ ಎಂಬ ಕಾರಣಕ್ಕೆ Read more…

ದಾಳಿ ಮಾಡಿದ ಹುಲಿ ಮೇಲೆ ಮಚ್ಚು ಬೀಸಿದ ರೈತ: ಇಬ್ಬರ ಮೇಲೆ ದಾಳಿಯಿಂದ ಗ್ರಾಮಸ್ಥರಲ್ಲಿ ಆತಂಕ

ಚಾಮರಾಜನಗರ: ಗೋಪಾಲಪುರ ಗ್ರಾಮದ ಬಳಿ ಇಬ್ಬರು ರೈತರ ಮೇಲೆ ಹುಲಿ ದಾಳಿ ನಡೆಸಿದೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಬಂಡಿಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯ ಗೋಪಾಲಪುರ Read more…

BIG NEWS: ಅವರು ಬಂಡುಕೋರರಲ್ಲ, ದೇಶದ್ರೋಹಿಗಳು; ಆದಿತ್ಯ ಠಾಕ್ರೆ ಆಕ್ರೋಶ

ಮುಂಬೈ: ಸರ್ಕಾರದ ವಿರುದ್ಧ ಬಂಡಾಯವೆದ್ದಿರುವ ಶಾಸಕರ ವಿರುದ್ಧ ಕಿಡಿ ಕಾರಿರುವ ಆದಿತ್ಯ ಠಾಕ್ರೆ, ಅವರೆಲ್ಲರೂ ಪಲಾಯನವಾದಿಗಳು ಎಂದು ವಾಗ್ದಾಳಿ ನಡೆಸಿದ್ದಾರೆ. ಮುಂಬೈನಲ್ಲಿ ಮಾತನಾಡಿರುವ ಆದಿತ್ಯ ಠಾಕ್ರೆ, ಸರ್ಕಾರದಿಂದ ಆಗಿರುವ Read more…

BIG NEWS: ಮಹಾರಾಷ್ಟ್ರದಲ್ಲಿರುವುದು ಮೂರಾಬಟ್ಟೆ ಸರ್ಕಾರ; ಸಚಿವ ಗೋವಿಂದ ಕಾರಜೋಳ ವಾಗ್ದಾಳಿ

ಬೆಳಗಾವಿ: ಮಹಾರಾಷ್ಟ್ರದಲ್ಲಿನ ಕ್ಷಿಪ್ರ ರಾಜಕೀಯ ಬೆಳವಣಿಗೆಗಳ ಬಗ್ಗೆ ಕಿಡಿಕಾರಿರುವ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಮಹಾರಾಷ್ಟ್ರದಲ್ಲಿರುವುದು ಮೂರಾಬಟ್ಟೆ ಸರ್ಕಾರ ಎಂದು ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಎನ್ Read more…

BIG NEWS: ಆಪರೇಷನ್ ಕಮಲ ಪ್ರಜಾಪ್ರಭುತ್ವಕ್ಕೆ ಮಾರಕ; ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ

ಕೊಪ್ಪಳ: ಬಿಜೆಪಿ ನಾಯಕರು ಪ್ರಜಾಪ್ರಭುತ್ವದ ಬಗ್ಗೆ ಬಹಳ ಮಾತನಾಡುತ್ತಾರೆ. ತುರ್ತು ಪರಿಸ್ಥಿತಿ ಉದ್ದೇಶಪೂರ್ವಕವಾಗಿ ಜಾರಿಗೆ ತಂದಿದ್ದು ಎಂದು ಆರೋಪಿಸುತ್ತಿದ್ದಾರೆ. ಇವರು ಸರ್ಕಾರಗಳನ್ನೇ ಕಿತ್ತು ಹಾಕುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. Read more…

BIG NEWS: ತಾಕತ್ತಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ; ಬಂಡಾಯ ಶಾಸಕರಿಗೆ ಆದಿತ್ಯ ಠಾಕ್ರೆ ಸವಾಲು

ಮುಂಬೈ: ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದ್ದು, ಮನವೊಲಿಕೆಗೂ ಬಗ್ಗದ ಬಂಡಾಯ ಶಾಸಕರ ವಿರುದ್ಧ ಕಿಡಿ ಕಾರಿರುವ ಶಿವಸೇನೆ ನಾಯಕ ಆದಿತ್ಯ ಠಾಕ್ರೆ, ನಿಮಗೆ ತಾಕತ್ತಿದ್ದರೆ ಶಾಸಕ Read more…

BIG BREAKING: ಬಂಡಾಯ ಶಾಸಕರ ಕಚೇರಿ ಮೇಲೆ ದಾಳಿ; ಮಹಾರಾಷ್ಟ್ರದಲ್ಲಿ ಸಿಡಿದೆದ್ದ ಶಿವ ಸೈನಿಕರು

ಮುಂಬೈ: ಸಿಎಂ ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಸರ್ಕಾರದಲ್ಲಿ ಬಿಕ್ಕಟ್ಟು ಮುಂದುವರೆದಿದ್ದು, ಮಹಾ ವಿಕಾಸ ಅಘಾಡಿ ಸರ್ಕಾರ ಪತನದ ಭೀತಿಯಲ್ಲಿದೆ. ಈ ನಡುವೆ ಶಿವಸೇನೆ ಕಾರ್ಯಕರ್ತರು ಬಂಡಾಯ ಶಾಸಕರ Read more…

BIG BREAKING NEWS: ರಾಹುಲ್ ಗಾಂಧಿ ಕಚೇರಿ ಮೇಲೆ ದಾಳಿ ಮಾಡಿ ಧ್ವಂಸಗೊಳಿಸಿದ ಕಿಡಿಗೇಡಿಗಳು, SFI ಕೃತ್ಯವೆಂದು ಕಾಂಗ್ರೆಸ್ ಆರೋಪ

ವಯನಾಡ್: ಕೇರಳದ ವಯನಾಡಿನಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ಕಚೇರಿಯನ್ನು ಧ್ವಂಸಗೊಳಿಸಲಾಗಿದೆ ಎಂದು ಕೇರಳ ಪೊಲೀಸರು ಶುಕ್ರವಾರ ಹೇಳಿದ್ದಾರೆ. ಈ ದಾಳಿಯಲ್ಲಿ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ(ಎಸ್‌ಎಫ್‌ಐ) Read more…

BIG NEWS: ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು; BJP ನಮಗೇನು ಗೊತ್ತೇ ಇಲ್ಲ ಎಂದ್ರೂ ದೇಶಕ್ಕೆ ಗೊತ್ತಾಗುತ್ತಿದೆ; H.D.ಕುಮಾರಸ್ವಾಮಿ ವಾಗ್ದಾಳಿ

ರಾಮನಗರ: ಮಹಾರಾಷ್ಟ್ರದಲ್ಲಿ ರಾಜಕೀಯ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಅಲ್ಲಿನ ಸರ್ಕಾರ ಉರುಳಿಸಿ ಬಿಜೆಪಿ ಸರ್ಕಾರ ರಚನೆಗೆ ಕಸರತ್ತು ನಡೆಸಿದೆ. ದೇಶದಲ್ಲಿ ಬಿಜೆಪಿ ಹೊರತಾಗಿ ಬೇರೆ ಯಾವುದೇ ಪಕ್ಷ ಅಧಿಕಾರದಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...