alex Certify Attack | Kannada Dunia | Kannada News | Karnataka News | India News - Part 14
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿದ್ದರಾಮಯ್ಯಗೆ ನಮ್ಮ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ; ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ತಿರುಗೇಟು

ಮುಂಬೈ: ಕೊರೊನಾ ಸಂದರ್ಭದಲ್ಲಿ ರಾಜ್ಯದ ಜನರಿಗೆ ಆಕ್ಸಿಜನ್ ನೀಡಲು ಪ್ರಧಾನಿ ಮೋದಿಗೆ ಸಾಧ್ಯವಾಗಲಿಲ್ಲ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ Read more…

BIG NEWS: ಪ್ರಧಾನಿ ಬರ್ತಾರೆ ಅಂತ ಕಾಲೇಜ್ ಗೆ ರಜೆ ಕೊಟ್ಟಿದ್ದು ಯಾಕೆ….? ವಿದ್ಯಾರ್ಥಿಗಳೇನು ಭಯೋತ್ಪಾದಕರಾ…..? ಸರ್ಕಾರದ ಕ್ರಮಕ್ಕೆ ಡಿ.ಕೆ.ಶಿವಕುಮಾರ್ ಆಕ್ರೋಶ

ಬೆಂಗಳೂರು: ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಆಗಮಿಸಿಲಿದ್ದಾರೆ ಎಂದು ಮೋದಿ ಪ್ರಯಾಣಿಸುವ ಮಾರ್ಗದ ಕಾಲೇಜುಗಳಿಗೆ ರಜೆ ನೀಡಿದ್ದು ಯಾಕೆ ಎಂದು ಕೆಪಿಸಿಸಿ ಅಧ್ಯಕ್ಷ Read more…

BIG NEWS: ಕಾಬೂಲ್ ನ ಗುರುದ್ವಾರದಲ್ಲಿ ಸರಣಿ ಸ್ಫೋಟ; ಓರ್ವ ಭದ್ರತಾ ಸಿಬ್ಬಂದಿ ಬಲಿ, ನಾಲ್ವರು ನಾಪತ್ತೆ

ಕಾಬೂಲ್: ಅಪ್ಘಾನಿಸ್ತಾನ ರಾಜಧಾನಿ ಕಾಬೂಲ್ ನ ಕರ್ತೆ ಪರ್ವಾನ್ ಗುರುದ್ವಾರದ ಬಳಿ ಉಗ್ರರು ಸರಣಿ ಸ್ಫೋಟ ನಡೆಸಿದ್ದು, ಘಟನೆಯಲ್ಲಿ ಓರ್ವ ಬಲಿಯಾಗಿದ್ದಾರೆ. ನಾಲ್ವರು ನಾಪತ್ತೆಯಾಗಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ Read more…

ದಂಪತಿಯನ್ನು ಮನಬಂದಂತೆ ಥಳಿಸಿದ್ರಾ ಶಾಸಕರು…..? ವೀರಣ್ಣ ಚರಂತಿಮಠ್ ವಿರುದ್ಧ ಗಂಭೀರ ಆರೋಪ

ಬಾಗಲಕೋಟೆ: ಬಿಜೆಪಿ ಶಾಸಕ ವೀರಣ್ಣಚರಂತಿಮಠ ವಿರುದ್ಧ ದಂಪತಿಗಳು ಗಂಭೀರ ಆರೋಪ ಮಾಡಿದ್ದು, ಆಸ್ತಿ ಬರೆದುಕೊಡುವಂತೆ ಶಾಸಕರು ತಮ್ಮ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದಾರೆ ಎಂದು ಕಣ್ಣೀರಿಟ್ಟಿದ್ದಾರೆ. ಬಾಗಲಕೋಟೆ ಶಾಸಕ Read more…

ಕಾಂಗ್ರೆಸ್ ನಾಯಕರಿಗೆ ಮಾನಸಿಕ ಕಿರುಕುಳ ಕೊಡುತ್ತಿದ್ದಾರೆ; ಕಚೇರಿಗೆ ಹೋಗಲೂ ಬಿಡುತ್ತಿಲ್ಲ; ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ಬಿಜೆಪಿ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ಕ್ರಮ ಖಂಡಿಸಲು ಎಲ್ಲಾ ರಾಜ್ಯಗಳಲ್ಲಿಯೂ ರಾಜಭವನಕ್ಕೆ ಮುತ್ತಿಗೆ ಹಾಕಲು ಕರೆ ನೀಡಲಾಗಿದೆ. ಸಂವಿಧಾನ ಉಳಿವಿಗಾಗಿ ಹೋರಾಟ ನಡೆಸುತ್ತಿದ್ದೇವೆ ಎಂದು ವಿಪಕ್ಷ ನಾಯಕ Read more…

BIG NEWS: ಕಾಂಗ್ರೆಸ್ ಗೊಂದು, ಜನರಿಗೊಂದು ಕಾನೂನಾ ? ಕಾಂಗ್ರೆಸ್ ನವರು ಜನರೆದುರು ಬೆತ್ತಲಾಗುತ್ತಿದ್ದಾರೆ; ಗೃಹ ಸಚಿವ ಅರಗ ಜ್ಞಾನೇಂದ್ರ ವಾಗ್ದಾಳಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ರಾಜಭವನ ಚಲೋ ನಡೆಸುವ ಮೂಲಕ ಪ್ರತಿಭಟನೆ ನಡೆಸುತ್ತಿರುವುದು ಖಂಡನೀಯ. ಜನರಿಗೊಂದು ಕಾನೂನು, ಕಾಂಗ್ರೆಸ್ ಗೊಂದು ಕಾನೂನು Read more…

ಬಿಜೆಪಿ ಪ್ರಜಾಪ್ರಭುತ್ವವನ್ನು ಕೊಂದು ಹಾಕುತ್ತಿದೆ; ಇದಕ್ಕಿಂತ ಕರಾಳ ಘಳಿಗೆ ಎಂದೂ ಬರಲು ಸಾಧ್ಯವಿಲ್ಲ; ವಿಡಿಯೋ ಮೂಲಕ ಕಿಡಿಕಾರಿದ ಕೆ.ಸಿ.ವೇಣುಗೋಪಾಲ್

ನವದೆಹಲಿ: ರಾಹುಲ್ ಗಾಂಧಿ ವಿರುದ್ಧ ಇಡಿ ವಿಚಾರಣೆ ಖಂಡಿಸಿ ಕಾಂಗ್ರೆಸ್ ನಾಯಕರು ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದ್ದು, ಪ್ರತಿಭಟನಾಕಾರರನ್ನು ನಿಯಂತ್ರಿಸಲು ಕಾಂಗ್ರೆಸ್ ನಾಯಕರನ್ನು ಪೊಲೀಸರು ಎಳೆದೊಯ್ದಿದ್ದಾರೆ. ಈ ನಡುವೆ ಪೊಲೀಸ್ Read more…

BIG NEWS: ಸಾವರ್ಕರ್ ಪಾದದ ಧೂಳಿಗೂ ರಾಹುಲ್ ಗಾಂಧಿಗೆ ಯೋಗ್ಯತೆ ಇಲ್ಲ; ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ ಸಿ.ಟಿ. ರವಿ

ಬೆಂಗಳೂರು: ನಾನು ಸಾವರ್ಕರ್ ಅಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪೋಸ್ಟರ್ ರಾರಾಜಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಸಾವರ್ಕರ್ ಪಾದದ Read more…

Shocking News: ಬೀದಿ ನಾಯಿಗಳ ದಾಳಿಗೆ ಐದು ವರ್ಷದ ಬಾಲಕ ಬಲಿ

ತನ್ನ ಸಹೋದರಿಯೊಂದಿಗೆ ವಾಕ್ ಹೋಗುತ್ತಿದ್ದ ಐದು ವರ್ಷದ ಬಾಲಕನೊಬ್ಬ ಬೀದಿ ನಾಯಿಗಳ ದಾಳಿಗೆ ಮೃತಪಟ್ಟಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ನಾಗಪುರ ಜಿಲ್ಲೆಯ ಕಟೋಲ್ ಪಟ್ಟಣದಲ್ಲಿ ನಡೆದಿದೆ. ಶನಿವಾರ ಬೆಳಿಗ್ಗೆ Read more…

BIG NEWS: ಕಾಂಗ್ರೆಸ್‌ ಅಭ್ಯರ್ಥಿಗೆ ಮತ ನೀಡುವಂತೆ ಜೆಡಿಎಸ್‌ ಶಾಸಕರಿಗೆ ಸಿದ್ದರಾಮಯ್ಯ ಪತ್ರ

ರಾಜ್ಯಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ಇದರ ಮಧ್ಯೆ ಗೆಲುವಿಗಾಗಿ ಇತರೆ ಪಕ್ಷಗಳ ಶಾಸಕರನ್ನು ಸೆಳೆಯಲು ಬಿಜೆಪಿ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷಗಳು ಕಸರತ್ತು ನಡೆಸುತ್ತಿವೆ. ಇದರ ಮಧ್ಯೆ ಮಹತ್ವದ Read more…

BIG NEWS: ಬಿಜೆಪಿಯವರನ್ನು ಸೀಳುನಾಯಿಗೆ ಹೋಲಿಸಿದ ಸಿದ್ದರಾಮಯ್ಯ; ಗೌಪ್ಯ ಸಭೆ ವಿಡಿಯೋ ವೈರಲ್

ಮೈಸೂರು: ಪ್ರಧಾನಿ ಮೋದಿ ಹಾಗೂ ಬಿಜೆಪಿ ಸರ್ಕಾರದ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ 40 ವರ್ಷದ ನನ್ನ ರಾಜಕೀಯ ಜೀವನದಲ್ಲಿ ಇಂತಹ ಭ್ರಷ್ಟ ಸರ್ಕಾರವನ್ನು Read more…

ಜೈಪುರ ಕಾಲೇಜಲ್ಲಿ ಮಾರಕಾಸ್ತ್ರಗಳಿಂದ ವಿದ್ಯಾರ್ಥಿಗಳ ಮಾರಾಮಾರಿ

ಜೈಪುರ ಕಾಲೇಜೊಂದರಲ್ಲಿ ಸೋಮವಾರ ನಡೆದ ವಿದ್ಯಾರ್ಥಿಗಳ ನಡುವಿನ ಮಾರಾಮಾರಿಯಲ್ಲಿ ಮಾರಕಾಸ್ತ್ರಗಳನ್ನು ಬಳಸಲಾಗಿದೆ. ಇದಕ್ಕೆ ಇಂಬು ಕೊಟ್ಟಂತೆ ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಘರ್ಷಣೆ Read more…

ಬೆಚ್ಚಿಬಿದ್ದ ನೈಜಿರಿಯಾ: ಚರ್ಚ್ ನಲ್ಲಿ ಬಾಂಬ್ ಸ್ಪೋಟ, ಗುಂಡಿನ ದಾಳಿಯಲ್ಲಿ 50 ಜನ ಸಾವು

ನೈಜೀರಿಯಾದ ಚರ್ಚ್ ವೊಂದರಲ್ಲಿ ಗುಂಡಿನ ದಾಳಿ ನಡೆದಿದ್ದು, 50 ಭಕ್ತರು ಸಾವನ್ನಪ್ಪಿದ್ದಾರೆ. ಓವೊ ನಗರದ ಕ್ಯಾಥೋಲಿಕ್ ಚರ್ಚ್ ವೊಂದರಲ್ಲಿ ಬಂದೂಕುಧಾರಿ ಇಂತಹ ಕೃತ್ಯವೆಸಗಿದ್ದಾನೆ. ಮೊದಲು ಬಾಂಬ್ ಸ್ಪೋಟಿಸಿದ ದುಷ್ಕರ್ಮಿ Read more…

BIG NEWS: ವಿದ್ಯಾರ್ಥಿಗಳಿಗಿಂತ ನಿಮಗೆ ರೋಹಿತ್ ಚಕ್ರತೀರ್ಥನೇ ಮುಖ್ಯವೇ ? ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ ತಾರಕಕ್ಕೇರಿದ್ದು, ಪಠ್ಯ ಪುಸ್ತಕ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಸಿಎಂಗಿಂತ ದೊಡ್ಡವರೇ ಎಂದು ಪ್ರಶ್ನಿಸಿದ್ದಾರೆ. ಕುವೆಂಪು, ನಾಡಗೀತೆ, ಬಸವಣ್ಣ, ಬುದ್ಧ, ಅಂಬೇಡ್ಕರ್, Read more…

BIG NEWS: PSI ಅಭ್ಯರ್ಥಿಗಳಿಗೆ ಥಳಿಸಿದ ಮಾಜಿ ಸಿಎಂ ಕುಮಾರಸ್ವಾಮಿ ಗನ್ ಮ್ಯಾನ್

ಧಾರವಾಡ: ಪಿಎಸ್ಐ ನೇಮಕಾತಿ ಹಗರಣ ಬೆನ್ನಲೇ ತಮಗಾದ ಅನ್ಯಾಯವನ್ನು ಖಂಡಿಸಿ ಪಿಎಸ್ಐ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದ್ದು, ಈ ವೇಳೆ ಉಂಟಾದ ಗೊಂದಲದಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರ Read more…

BIG NEWS: ಟಿಪ್ಪು, ಬಾಬರ್, ಘಜ್ನಿ ಟೀಕಿಸಿದರೆ ಸಿದ್ದರಾಮಯ್ಯ ಯಾಕೆ ಎದೆ ಬಡಿದುಕೊಳ್ತಾರೆ….? ಸಿ.ಟಿ.ರವಿ ಪ್ರಶ್ನೆ

ಚಿಕ್ಕಮಗಳೂರು: ಇವರಿಗೂ, ಟಿಪ್ಪು-ಔರಂಗಾಜೇಬಿಗೂ ಏನು ಸಂಬಂಧ, ನಾವು ಇವರನ್ನೆಲ್ಲ ಟೀಕಿಸಿದರೆ ಸಿದ್ದರಾಮಯ್ಯನವರಿಗೆ ಯಾಕೆ ಉರಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಾಗ್ದಾಳಿ ನಡೆಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿದ Read more…

BIG NEWS: ಮತ ಬ್ಯಾಂಕ್ ಗಾಗಿ ಉಗ್ರರ ಕಾಲು ನೆಕ್ಕುವ ಸ್ಥಿತಿ ಸಿದ್ದರಾಮಯ್ಯನವರದ್ದು; ಮಾಜಿ ಸಿಎಂ ವಿರುದ್ಧ ನಳೀನ್ ಕುಮಾರ್ ಕಟೀಲ್ ಆಕ್ರೋಶ

ಮಂಗಳೂರು: ಆರ್.ಎಸ್.ಎಸ್ ಮೂಲ ಪ್ರಶ್ನಿಸಿದ್ದ ವಿಪಕ್ಷ ನಾಯಕ, ಸಿದ್ದರಾಮಯ್ಯ ವಿರುದ್ಧ ಬಿಜೆಪಿ ನಾಯಕರು ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ವೋಟ್ ಬ್ಯಾಂಕ್ ಗಾಗಿ ಸಿದ್ದರಾಮಯ್ಯ ಅವರದ್ದು ಉಗ್ರರ ಕಾಲು ನೆಕ್ಕುವ Read more…

ಕಬ್ಬಿನ ಗದ್ದೆಗೆ ಹೋಗುವಾಗಲೇ ಆಘಾತಕಾರಿ ಘಟನೆ: ದಿಢೀರ್ ಚಿರತೆ ದಾಳಿ, 15 ನಿಮಿಷ ಹೋರಾಡಿ ಪ್ರಾಣ ಉಳಿಸಿಕೊಂಡ ರೈತ

ಮಂಡ್ಯ: ಕಬ್ಬಿನ ಗದ್ದೆಗೆ ತೆರಳುತ್ತಿದ್ದ ರೈತನ ಮೇಲೆ ಚಿರತೆ ದಾಳಿ ಮಾಡಿದ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನಯ ಹೆಚ್. ಹೊಸೂರು ಗ್ರಾಮದಲ್ಲಿ ಬೈಕ್ Read more…

BIG NEWS: ಕಾಂಗ್ರೆಸ್ ಗೆ 3-4 ಶಾಪ ತಟ್ಟಿದೆ; ಅದಕ್ಕೆ ಅಲ್ಲಿನ ನಾಯಕರು ಪಕ್ಷ ತೊರೆಯುತ್ತಿದ್ದಾರೆ; ವಾಗ್ದಾಳಿ ನಡೆಸಿದ ನಳೀನ್ ಕುಮಾರ್ ಕಟೀಲ್

ಬೆಂಗಳೂರು; ಕಾಂಗ್ರೆಸ್ ನಾಯಕರಿಗೆ ರೈತರ ಕಣ್ಣೀರ ಶಾಪ ತಟ್ಟಿದೆ. ಹಾಗಾಗಿ ಹಲವರು ಪಕ್ಷವನ್ನೇ ತೊರೆಯುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಗೆ Read more…

ಮದುವೆ ಮೆರವಣಿಗೆಯಲ್ಲಿ ಕುದುರೆ, ಡಿಜೆ ಬಳಸಿದ್ದಕ್ಕೆ ಮೇಲ್ವರ್ಗದವರ ದಬ್ಬಾಳಿಕೆ: ಘರ್ಷಣೆಯಲ್ಲಿ ಪೊಲೀಸರೂ ಸೇರಿ ಹಲವರಿಗೆ ಗಾಯ

ಅಹಮದಾಬಾದ್: ಹಿಂದುಳಿದ ಜಾತಿ ಸಮುದಾಯಕ್ಕೆ ಸೇರಿದ ವ್ಯಕ್ತಿಯ ಮದುವೆ ಮೆರವಣಿಗೆಯ ಮೇಲೆ 150 ರಿಂದ 200 ಜನರ ಗುಂಪೊಂದು ಕಲ್ಲು ತೂರಾಟ ನಡೆಸಿದ್ದು, 8 ಪೊಲೀಸ್ ಸಿಬ್ಬಂದಿ ಸೇರಿದಂತೆ Read more…

BIG NEWS: ಮದುವೆ ಮೆರವಣಿಗೆಯಲ್ಲಿ ಕನ್ನಡದ ಹಾಡು; ಎಂಇಎಸ್ ನಿಂದ ದಾಂಧಲೆ; ವಧು-ವರರ ಮೇಲೆ ಹಲ್ಲೆ

ಬೆಳಗಾವಿ: ಕೆಲದಿನಗಳಿಂದ ಸುಮ್ಮನಾಗಿದ್ದ ಎಂಇಎಸ್ ಪುಂಡರು ಇದೀಗ ಬೆಳಗಾವಿಯಲ್ಲಿ ಮತ್ತೆ ಪುಂಡಾಟ ಮೆರೆದಿದ್ದಾರೆ. ಮದುವೆ ಮೆರವಣಿಗೆಯಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ದಾಂಧಲೆ ನಡೆಸಿರುವ ಘಟನೆ ಧಾಮನೆ ಗ್ರಾಮದಲ್ಲಿ ನಡೆದಿದೆ. Read more…

BIG NEWS: ಖಾಕಿ ಚಡ್ಡಿ, ಕರಿ ಟೋಪಿಯಿಂದ ಯಾವ ಧರ್ಮ ಉಳಿಸ್ತಾರೆ ? ಕಂಡವರ ಮಕ್ಕಳನ್ನು ಬಾವಿಗೆ ತಳ್ಳಿ ಆಳ ನೋಡಿಸಿದ್ರು; ಬಿಜೆಪಿ ನಾಯಕರ ವಿರುದ್ಧ ಬಿ.ಕೆ. ಹರಿಪ್ರಸಾದ್ ವಾಗ್ದಾಳಿ

ಕುಮಟಾ: ಬಿಜೆಪಿ ನಾಯಕರು ತಮ್ಮ ಮಕ್ಕಳನ್ನು ವಿದೇಶಕ್ಕೆ ಕಳುಹಿಸಿ ಅಲ್ಲಿ ಓದಿಸುತ್ತಿದ್ದಾರೆ. ಇಲ್ಲಿ ಶಿಕ್ಷಣದಲ್ಲಿ ಕೇಸರಿಕರಣ ಮಾಡಿ, ಧರ್ಮಗಳ ನಡುವೆ ವಿಷ ಬೀಜ ಬಿತ್ತುವ ಕೆಲಸ ಮಾಡುತ್ತಿದ್ದಾರೆ ಎಂದು Read more…

BIG NEWS: ನನ್ನನ್ನು ಟಚ್ ಮಾಡಿ ಅಯ್ಯೋ ಪಾಪ ಅನ್ನೋ ಸ್ಥಿತಿಗೆ ಬಂದಿದ್ದಾರೆ; ತೇಜೋವಧೆ ಮಾಡಿದರೆ ಏನಾಗುತ್ತೆ ಎಂಬುದು ಈಗಲಾದರೂ ಗೊತ್ತಾಗಲಿ; ಡಿಕೆಶಿ ವಿರುದ್ಧ ಸಚಿವ ಅಶ್ವತ್ಥನಾರಾಯಣ ಕಿಡಿ

ಬೆಂಗಳೂರು: ಅಶ್ವತ್ಥನಾರಾಯಣನನ್ನು ಮುಗಿಸುತ್ತೇನೆ ಎಂದು ಹೊರಟ ಡಿ.ಕೆ. ಶಿವಕುಮಾರ್ ಈಗ ತಾನೇ ರಾಜಕೀಯವಾಗಿ ಮುಗಿದು ಹೋಗುತ್ತಿದ್ದಾರೆ ಎಂದು ಸಚಿವ ಅಶ್ವತ್ಥನಾರಾಯಣ ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಅಶ್ವತ್ಥನಾರಾಯಣ, ರಮ್ಯಾ Read more…

BIG NEWS: ಆಜಾನ್ ವಿರುದ್ಧ ಸುಪ್ರಭಾತ ಅಭಿಯಾನ ನಡೆಸುತ್ತಿರುವವರು ಉಗ್ರರು: ಬಿ.ಕೆ. ಹರಿಪ್ರಸಾದ್ ಸ್ಫೋಟಕ ಹೇಳಿಕೆ

ಬೆಂಗಳೂರು: ಆಜಾನ್ ವಿರುದ್ಧ ಸುಪ್ರಭಾತ ಅಭಿಯಾನ ನಡೆಸುತ್ತಿರುವವರು ಭಯೋತ್ಪಾದಕರು. ಅವರನ್ನೆಲ್ಲ ಬಂಧಿಸಬೇಕು ಎಂದು ಕಾಂಗ್ರೆಸ್ ಮುಖಂಡ ಬಿ.ಕೆ. ಹರಿಪ್ರಸಾದ್ ಹೇಳಿಕೆ ನೀಡಿದ್ದು, ಇದೀಗ ವಿವಾದಕ್ಕೆ ಕಾರಣವಾಗಿದೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ Read more…

BIG NEWS: ಬಿಜೆಪಿ ಸರ್ಕಾರದ್ದು ಘೇಂಡಾಮೃಗದ ಚರ್ಮ; ಸಿದ್ದರಾಮಯ್ಯ ವಾಗ್ದಾಳಿ

ಬೆಳಗಾವಿ: ಪಿಎಸ್ಐ ಹುದ್ದೆ ನೇಮಕಾತಿಗಾಗಿ 300 ಕೋಟಿ ಲೂಟಿ ಮಾಡಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಏರಿಸಿ ಸಾಮಾನ್ಯ ಜನರ ಬದುಕು ದುಸ್ತರವಾಗುವಂತೆ ಮಾಡಿದ್ದಾರೆ. ಇಂತಹ ಬಿಜೆಪಿ ಸರ್ಕಾರವನ್ನು ಈ Read more…

BIG NEWS: ಚುನಾವಣೆಗೆ ಮೊದಲೇ ಕಾಂಗ್ರೆಸ್ ಸತ್ತು ಹೋಗಿದೆ; ಪಕ್ಷವನ್ನೇ ಕಟ್ಟಲಾಗದವರು ನಾಡನ್ನು ಹೇಗೆ ಕಟ್ಟುತ್ತಾರೆ? ‘ಕೈ’ ನಾಯಕರಿಗೆ ಟಾಂಗ್ ನೀಡಿದ BJP ರಾಜ್ಯಾಧ್ಯಕ್ಷ

ಬೆಂಗಳೂರು: ಕಾಂಗ್ರೆಸ್ ಪಕ್ಷ ಅರಾಜಕತೆಯ ಸೃಷ್ಟಿಕರ್ತ. ರಾಹುಲ್ ಗಾಂಧಿಯವರು ನೇಪಾಳಕ್ಕೆ ಹೋಗಿ ಯಾರನ್ನು ಭೇಟಿಯಾದ್ರು? ಏನ್ ಮಾಡಿದರು? ದೇಶ ವಿರೋಧಿ ಚೀನಾ ಜತೆ ಸ್ನೇಹ ಮಾಡ್ತಿದ್ದಾರಾ? ಈ ಬಗ್ಗೆ Read more…

BIG NEWS: ವಿಧಾನಸೌಧವನ್ನು ವ್ಯಾಪಾರ ಸೌಧ ಮಾಡಿದ್ದೇ BJP ಸಾಧನೆ; ಶಾಸಕ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ಸಿಎಂ ಹುದ್ದೆಗೆ 2,500 ಕೋಟಿ ರೂಪಾಯಿ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದ್ದು, ವಿಪಕ್ಷ ಕಾಂಗ್ರೆಸ್ Read more…

BIG NEWS: ಕಾಂಗ್ರೆಸ್ ಗಿಂತ ಮುಂದೆ ಹೋಗಿ ಟೀಕೆ ಮಾಡ್ತಿದ್ದಾರೆ; JDS ನಲ್ಲಿ ಏನಾಗ್ತಿದೆ ಎಂದು ಮೊದಲು ತಿಳಿದುಕೊಳ್ಳಲಿ; HDKಗೆ ತಿರುಗೇಟು ನೀಡಿದ ಸಚಿವ ಆರ್.ಅಶೋಕ್

ಬೆಂಗಳೂರು: ಪಿ ಎಸ್ ಐ ಹುದ್ದೆ ನೇಮಕಾತಿ ಅಕ್ರಮದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ಗಿಂತ ಒಂದು ಹೆಜ್ಜೆ ಮುಂದೆ ಹೋಗಿ ಆರೋಪ ಮಾಡುತ್ತಿದ್ದಾರೆ. Read more…

BIG NEWS: ರಾಮನಗರವನ್ನು ಕ್ಲೀನ್ ಮಾಡುತ್ತೇನೆ ಎಂದು ಬಂದವರು ಇದೇನಾ ಅವರು ಮಾಡಿದ್ದು…..? ಸಚಿವ ಅಶ್ವತ್ಥನಾರಾಯಣ ವಿರುದ್ಧ ಮತ್ತೆ ಕಿಡಿಕಾರಿದ ಡಿಕೆಶಿ

ಬೆಂಗಳೂರು: ಪಿ ಎಸ್ ಐ ನೇಮಕಾತಿ ಅಕ್ರಮದಲ್ಲಿ ಯಾರೆಲ್ಲ ಭಾಗಿಯಾಗಿದ್ದಾರೆ ಎಂಬುದು ಬಹಿರಂಗವಾಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಪಿ ಎಸ್ Read more…

BREAKING: ಉಕ್ರೇನ್‌ ಬಳಿಕ ಈ ದೇಶದ ಮೇಲೆ ಕಣ್ಹಾಕಿದೆ ರಷ್ಯಾ; ಗುಪ್ತಚರ ದಳದಿಂದ ಸಿಕ್ಕಿದೆ ಮಾಹಿತಿ

ರಷ್ಯಾ ಮತ್ತು ಉಕ್ರೇನ್ ನಡುವಣ ಯುದ್ಧ ಇನ್ನೂ ಮುಗಿದಿಲ್ಲ. ಪುಟ್ಟ ರಾಷ್ಟ್ರದ ಮೇಲೆ ಮುಗಿಬಿದ್ದಿರೋ ರಷ್ಯಾ, ಉಕ್ರೇನ್‌ ಅನ್ನು ಸಂಪೂರ್ಣ ಧ್ವಂಸ ಮಾಡುವಲ್ಲಿ ನಿರತವಾಗಿದೆ. ಮತ್ತೊಂದೆಡೆ ರಷ್ಯಾ ದಾಳಿಯನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...